alex Certify ಡಾಲಿ ಧನಂಜಯ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ಮಾದರಿ ಕಾರ್ಯ

ಹಾಸನ: ನಟ ಡಾಲಿ ಧನಂಜಯ್ ಅವರ ಮದುವೆ ಫೆಬ್ರವರಿಯಲ್ಲಿ ನಡೆಯಲಿದ್ದು, ಈಗಾಗಲೇ ಆಹ್ವಾನ ಪತ್ರಿಕೆ ನೀಡಿ ಮದುವೆಗೆ ಕರೆಯತೊಡಗಿದ್ದಾರೆ. ಹೀಗೆ ವಿವಾಹದ ಹೊಸ್ತಿಲಲ್ಲಿರುವ ನಟ ಡಾಲಿ ಧನಂಜಯ್ ತಮ್ಮ Read more…

ಡಾಲಿ ಧನಂಜಯ್ ಗೆ ಕೂಡಿಬಂತು ಕಂಕಣ ಭಾಗ್ಯ: ಫೆ. 16 ರಂದು ಮೈಸೂರಿನಲ್ಲಿ ಮನದನ್ನೆಯೊಂದಿಗೆ ಮದುವೆ

ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ Read more…

ಇಂದು ಡಾಲಿ ಧನಂಜಯ್ ಅಭಿನಯದ ಬಡವ ರಾಸ್ಕಲ್ ಬಿಡುಗಡೆಯಾದ ದಿನ

ಡಾಲಿ ಧನಂಜಯ ಅಭಿನಯದ ‘ಬಡವ ರಾಸ್ಕಲ್’ ಸಿನಿಮಾ ಕಳೆದ 2021ರ ಡಿಸೆಂಬರ್ 24ರಂದು  ರಾಜ್ಯದ್ಯಂತ ತೆರೆ ಕಂಡಿತ್ತು. ಈ ಚಿತ್ರ ಬಿಡುಗಡೆಯಾಗಿ ಇಂದಿಗೆ ಎರಡು ವರ್ಷ ಕಳೆದಿದೆ. ಈ Read more…

BIG NEWS: ಲಿಡ್ಕರ್ ಬ್ರ್ಯಾಂಡ್ ರಾಯಭಾರಿಯಾಗಿ ಡಾಲಿ ಧನಂಜಯ್ ನೇಮಕ

ಬೆಂಗಳೂರು: ಲಿಡ್ಕರ್ ಉತ್ಪನ್ನಗಳಿಗೆ ಖ್ಯಾತ ನಟ ಡಾಲಿ ಧನಂಜಯ್ ಪ್ರದರ್ಶನ ರಾಯಭಾರಿ ನೇಮಕಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಲಿಡ್ಕರ್ ಉತ್ಪನ್ನಗಳಿಗೆ ಡಾಲಿ ಧನಂಜಯ್ ಅವರನ್ನು ರಾಯಭಾರಿಯಾಗಿ ನೇಮಕ Read more…

ಪ್ರೇಕ್ಷಕರೊಂದಿಗೆ ಕುಳಿತು ‘ಹಾಸ್ಟೆಲ್ ಹುಡುಗರು…….’ ವೀಕ್ಷಿಸಿದ ಡಾಲಿ ಧನಂಜಯ್

ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಇತ್ತೀಚೆಗೆ ಹೊಸ ಪ್ರತಿಭೆಗಳ ಸಿನಿಮಾಗಳು ಪ್ರೇಕ್ಷಕರನ್ನು ಹೆಚ್ಚು ಸೆಳೆಯುತ್ತಿವೆ. ಇದೀಗ ’ಹಾಸ್ಟೇಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕೂಡ ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುವಂತೆ ಮಾಡಿದೆ. ಯುವ Read more…

ಉಚಿತ ಅಕ್ಕಿ ಕೊಟ್ಟರೆ ಜನ ಸೋಮಾರಿಗಳಾಗುತ್ತಾರೆ ಎನ್ನುವುದು ತಪ್ಪು: ಡಾಲಿ ಧನಂಜಯ್

ರಾಜ್ಯದಲ್ಲಿ ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ ಭರವಸೆಯಂತೆ ಬಿಪಿಎಲ್ ಕಾರ್ಡುದಾರರಿಗೆ 10 ಕೆಜಿ ಅಕ್ಕಿ ನೀಡುವ ಘೋಷಣೆಯನ್ನು ಮಾಡಿದೆ. ಆದರೆ ಕೆಲವರು Read more…

ಕನಕದಾಸರ ಕೀರ್ತನೆ ಮೂಲಕ ವಿರೋಧಿಗಳಿಗೆ ಟಾಂಗ್ ನೀಡಿದ್ರಾ ಡಾಲಿ ಧನಂಜಯ್ ? ಕುತೂಹಲ ಮೂಡಿಸಿದೆ ಈ ಪೋಸ್ಟ್

ನಟ ಡಾಲಿ ಧನಂಜಯ್ ಕನಕದಾಸರ ಜಯಂತಿಯಂದು ಕನಕದಾಸರ ಕೀರ್ತನೆ ಮೂಲಕ ವಿರೋಧಿಗಳಿಗೆ ಟಾಂಗ್ ನೀಡಿದ್ದಾರಾಾ ? ಹೀಗೊಂದು ಪ್ರಶ್ನೆ ಮೂಡಲು ಕಾರಣ ಡಾಲಿ ಧನಂಜಯ್ ಹಾಕಿರುವ ಪೋಸ್ಟ್. ತಮ್ಮ Read more…

‘ಬಡವರ ಮಕ್ಕಳು ಬೆಳೀಬೇಕ್ ಕಣ್ರಯ್ಯಾ’; ಡಾಲಿ ಧನಂಜಯ್ ಮಾತಿನ ವಿಡಿಯೋ ವೈರಲ್

ಡಾಲಿ ಧನಂಜಯ್ ನಟನೆಯ ‘ಹೆಡ್ ಬುಷ್’ ಸಿನಿಮಾ ಈಗಾಗಲೇ ಬಿಡುಗಡೆಯಾಗಿದ್ದು, ಇದರಲ್ಲಿ ವೀರಗಾಸೆಗೆ ಅವಮಾನ ಮಾಡಲಾಗಿದೆ ಎಂಬ ವಿವಾದ ಈಗ ಶುರುವಾಗಿದೆ. ಹಿಂದೂ ಸಂಘಟನೆಗಳ ಕೆಲ ಕಾರ್ಯಕರ್ತರು ಈ Read more…

ಡಾಲಿ ಧನಂಜಯ್ ‘ಹೆಡ್ ಬುಷ್’ ವಿವಾದ: ಇಂದು ವಾಣಿಜ್ಯ ಮಂಡಳಿಯಲ್ಲಿ ಮುಖಾಮುಖಿ

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಚಿತ್ರದಲ್ಲಿ ತಿಗಳರ ಪೇಟೆ ಕರಗ ಎಂದು ಬೇರೆ ಕರಗ ತೋರಿಸಿದ್ದಾರೆ ಎನ್ನುವ ದೂರು ಬಂದಿದೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ Read more…

ಡಾಲಿ ಧನಂಜಯ್ ‘ಹೆಡ್ ಬುಷ್’ ವಿರುದ್ಧ ಹಿಂದೂ ಸಂಘಟನೆಗಳ ದೂರು

ಚಿತ್ರದುರ್ಗ: ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಸಿನಿಮಾದಲ್ಲಿ ವೀರಗಾಸೆ ವೇಷಧಾರಿ ಮೇಲೆ ಹಲ್ಲೆ ಮಾಡಿದ ದೃಶ್ಯವಿದ್ದು, ಇದರ ಬಗ್ಗೆ ಕ್ರಮಕೈಗೊಳ್ಳುವಂತೆ ಚಿತ್ರದುರ್ಗ ಜಿಲ್ಲೆ ಹಿರಿಯೂರು ಟೌನ್ ಪೋಲಿಸ್ Read more…

‘ಹೆಡ್ ಬುಷ್’ ಚಿತ್ರದಲ್ಲಿ ವೀರಗಾಸೆಗೆ ಅವಮಾನ ? ಇಲ್ಲಿದೆ ಡಾಲಿ ಧನಂಜಯ್ ನೀಡಿರುವ ಸ್ಪಷ್ಟನೆ

ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಚಿತ್ರ ಈಗಾಗಲೇ ಬಿಡುಗಡೆಯಾಗಿದ್ದು, ಯಶಸ್ವಿ ಪ್ರದರ್ಶನವನ್ನು ಕಾಣುತ್ತಿದೆ. ಇದರ ಮಧ್ಯೆ ಚಿತ್ರದ ದೃಶ್ಯ ಒಂದರ ಕುರಿತು ಆಕ್ಷೇಪಗಳು ಕೇಳಿ ಬರುತ್ತಿದ್ದು, ಅದನ್ನು Read more…

ಬಿಡುಗಡೆಗೆ ತಡೆ ಕೋರಿ ಡಾಲಿ ಧನಂಜಯ್ ಹೊಸ ಚಿತ್ರ ‘ಹೆಡ್ ಬುಷ್’ ವಿರುದ್ಧ ದೂರು

ಬೆಂಗಳೂರು: ಡಾಲಿ ಧನಂಜಯ್ ಅಭಿನಯದ ‘ಹೆಡ್ ಬುಷ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡಬಾರದು ಎಂದು ಎಂ.ಪಿ. ಜಯರಾಜ್ ಅವರ ಪುತ್ರ ಅಜಿತ್ ಜಯರಾಜ್ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು Read more…

ಕಾಶ್ಮೀರದಲ್ಲಿ ‘ರತ್ನನ್ ಪ್ರಪಂಚ’ ಶೂಟಿಂಗ್: ಡಾಲಿ ಧನಂಜಯ್ ಹಾಗೂ ರೆಬಾ ಮೋನಿಕಾ ಫೋಟೋ ವೈರಲ್

ಡಾಲಿ ಧನಂಜಯ್ ನಟನೆಯ ‘ರತ್ನನ್ ಪ್ರಪಂಚ’ ಸಿನಿಮಾದ ಚಿತ್ರೀಕರಣ ಜಮ್ಮು ಕಾಶ್ಮೀರದಲ್ಲಿ ನಡೆಯುತ್ತಿದ್ದು, ಈ ಚಿತ್ರದ ನಾಯಕಿ ರೆಬಾ ಮೋನಿಕಾ ಸಾಮಾಜಿಕ ಜಾಲತಾಣದಲ್ಲಿ ಡಾಲಿ ಧನಂಜಯ್ ಜೊತೆಗಿನ ಫೋಟೋವೊಂದನ್ನು Read more…

‘ಟಗರು’ ಶಿವಣ್ಣ, ‘ಡಾಲಿ’ ಧನಂಜಯ್ ಅಭಿಮಾನಿಗಳಿಗೆ ಥ್ರಿಲ್ಲಿಂಗ್ ಸುದ್ದಿ

ಸ್ಯಾಂಡಲ್ ವುಡ್ ನಲ್ಲಿ ಭಾರಿ ಯಶಸ್ಸು ಕಂಡ ‘ಟಗರು’ ಚಿತ್ರದಲ್ಲಿದ್ದ ಶಿವಣ್ಣ ಮತ್ತು ಧನಂಜಯ್ ಮತ್ತೊಂದು ಚಿತ್ರದಲ್ಲಿ ಒಟ್ಟಿಗೆ ಕಾಣಿಸಿಕೊಳ್ಳಲಿದ್ದಾರೆ. ತಮಿಳಿನ ‘ಗೋಲಿಸೋಡಾ’ ಸಿನಿಮಾ ನಿರ್ದೇಶಕ ವಿಜಯ್ ಮಿಲ್ಟನ್ Read more…

ನ.9 ರಿಂದ ‘ರತ್ನನ್ ಪ್ರಪಂಚ’ ಸಿನಿಮಾ ಚಿತ್ರೀಕರಣ ಶುರು

ರೋಹಿತ್ ಪಡಕಿ ನಿರ್ದೇಶಿಸುತ್ತಿರುವ ಡಾಲಿ ಧನಂಜಯ್ ಅಭಿನಯದ ‘ರತ್ನನ್ ಪ್ರಪಂಚ’ ಸಿನಿಮಾದ ಚಿತ್ರೀಕರಣವನ್ನು ನವೆಂಬರ್ 9ರಂದು ಪ್ರಾರಂಭಿಸಲು ಚಿತ್ರತಂಡ ನಿರ್ಧರಿಸಿದೆ. ಈ ಚಿತ್ರವನ್ನು ಕಾರ್ತಿಕ್ ಗೌಡ ಹಾಗೂ ಯೋಗಿ Read more…

ಕನ್ನಡದ ಮೇಲಿನ ಅಭಿಮಾನ ತೋರಿದ ಡಾಲಿ ಧನಂಜಯ್

ಕರ್ನಾಟಕದಲ್ಲಿ ಈಗಾಗಲೇ ʼಹಿಂದಿ ದಿವಸ್ʼ ಕುರಿತು ಆಕ್ರೋಶ ವ್ಯಕ್ತವಾಗುತ್ತಿದ್ದು, ನಟ ಧನಂಜಯ್ ಕೂಡ ʼನನ್ನ ದೇಶ ಭಾರತ. ನನ್ನ ಬೇರು ಕನ್ನಡʼ ಎಂದು ಬರೆದಿರುವ ಟಿ ಶರ್ಟ್ ಧರಿಸಿ Read more…

ಡಾಲಿ ಧನಂಜಯ್ ಗೆ ಹುಟ್ಟುಹಬ್ಬದ ಶುಭಾಶಯ ಹೇಳಿದ ಡಿ ಬಾಸ್

ಡಾಲಿ ಧನಂಜಯ್ ಇಂದು 34ನೇ ವಸಂತಕ್ಕೆ ಕಾಲಿಟ್ಟಿದ್ದು, ಚಿತ್ರರಂಗದ ಎಲ್ಲಾ ಕಲಾವಿದರು ವಿಶ್ ಮಾಡಿದ್ದಾರೆ. ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಧನಂಜಯ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...