alex Certify ಡಾ ಬಿ. ಆರ್. ಅಂಬೇಡ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಕಾಶವಾಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಉಪನ್ಯಾಸ ಮಾಲಿಕೆ ಪ್ರಸಾರ

ಶಿವಮೊಗ್ಗ: ಆಕಾಶವಾಣಿ ಭದ್ರಾವತಿ ಹಾಗೂ ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರದ ಸಹಯೋಗದಲ್ಲಿ ಸೆಪ್ಟೆಂಬರ್ 26 ರಿಂದ ವಿಶ್ವಜ್ಞಾನಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜೀವನ ಮತ್ತು ಸಾಧನೆ Read more…

ಅಂಬೇಡ್ಕರ್ ಅವಹೇಳನ: ಕಿರು ನಾಟಕದಲ್ಲಿ ಅಭಿನಯಿಸಿದ್ದ ಎಲ್ಲ ವಿದ್ಯಾರ್ಥಿಗಳು ಸಸ್ಪೆಂಡ್

ಬೆಂಗಳೂರಿನ ಜೈನ ವಿಶ್ವವಿದ್ಯಾಲಯದ ಸಿಎಂಎಸ್ ವಿಭಾಗವು ಆಯೋಜಿಸಿದ್ದ ಯುವ ಜನೋತ್ಸವ ಸಂದರ್ಭದಲ್ಲಿ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ್ದು, ಇದರಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಅವಹೇಳನ Read more…

ಬೆಳಗಾವಿಗೆ ಬರುತ್ತೇನೆಂದು ಹೇಳಿದ್ದ ಮಹಾರಾಷ್ಟ್ರ ಸಚಿವನ ಮುಖಕ್ಕೆ ಮಸಿ; ಅಂಬೇಡ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಶಾಸ್ತಿ

ಗಡಿ ವಿವಾದ ಕೆದಕುವ ಸಲುವಾಗಿ ಬೆಳಗಾವಿಗೆ ಬರಲು ಮುಂದಾಗಿದ್ದ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಮುಖಕ್ಕೆ ಪುಣೆ ಸಮೀಪದ ಪಿಂಪ್ರಿ ಚಿಂಚವಾಡದಲ್ಲಿ ಶನಿವಾರದಂದು ಮಸಿ ಬಳೆಯಲಾಗಿದೆ. ಮಹಾತ್ಮ ಜ್ಯೋತಿಬಾ Read more…

ಸಂವಿಧಾನ ಬದಲಾಗಿ ಮನುಸ್ಮೃತಿ ಜಾರಿಯಾದರೆ ನಾನು ಮತ್ತೆ ಕುರಿ ಕಾಯಬೇಕಾಗುತ್ತೆ: ಮಾಜಿ ಸಿಎಂ ಸಿದ್ದರಾಮಯ್ಯ

ದೇಶದಲ್ಲಿ ಸಂವಿಧಾನ ಇರುವ ಕಾರಣಕ್ಕೆ ನಾನು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ಹಾಗೆಯೇ ನರೇಂದ್ರ ಮೋದಿಯವರು ಪ್ರಧಾನಿಯಾದರು. ಒಂದು ವೇಳೆ ಸಂವಿಧಾನ ಬದಲಾಗಿ ಮನುಸ್ಮೃತಿ ಜಾರಿಯಾದರೆ ನಾನು ಮತ್ತೆ ಕುರಿ ಕಾಯಬೇಕಾಗುತ್ತದೆ Read more…

ಪ್ರಧಾನಿ ಮೋದಿಯನ್ನು ಅಂಬೇಡ್ಕರ್‌ಗೆ ಹೋಲಿಸಿದ ಸಂಗೀತ ಮಾಂತ್ರಿಕ ಇಳಯರಾಜ; ಹಲವರಿಂದ ವ್ಯಾಪಕ ತರಾಟೆ

ತಮ್ಮ ಹೊಸ ಪುಸ್ತಕದಲ್ಲಿ ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಅವರು ಪ್ರಧಾನಿ ಮೋದಿಯನ್ನು ಡಾ.ಬಿ.ಆರ್. ಅಂಬೇಡ್ಕರ್‌ಗೆ ಹೋಲಿಸಿದ್ದಾರೆ. ಹೊಸ ಪುಸ್ತಕದ ಮುನ್ನುಡಿಯಲ್ಲಿ, ಅವರಿಬ್ಬರೂ ಪ್ರಕಾಶಿಸುವ ವ್ಯಕ್ತಿತ್ವಗಳು ಎಂದು ತಿಳಿಸಿದ್ದಾರೆ. Read more…

ಜನಾಭಿಪ್ರಾಯ ಪಡೆಯಲು ಧರ್ಮಾಧರಿತ ರಾಜಕಾರಣ ಸರಿಯಲ್ಲ – ಹೆಚ್.ಸಿ. ಮಹದೇವಪ್ಪ

ಶೂದ್ರ ಸಮಾಜ ಸಂಘಟನಾತ್ಮಕವಾಗಿ ಹೋರಾಟವನ್ನು ನಡೆಸಬೇಕು. ಬಿ.ಆರ್. ಅಂಬೇಡ್ಕರ್ ಮತ್ತು ಸಂವಿಧಾನದ ಆಶಯಗಳನ್ನು ಮುಂದಿಟ್ಟುಕೊಂಡು ಕೋಮುವಾದ ಮತ್ತು ಜಾತಿವಾದವನ್ನು ಹಿಮ್ಮೆಟ್ಟಿಸಿ ಸಮೃದ್ಧ ಭಾರತವನ್ನು ನಿರ್ಮಾಣ ಮಾಡಬೇಕು ಎಂದು ಮಾಜಿ Read more…

ಜೀ ಕನ್ನಡ ವಾಹಿನಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಕುರಿತ ಧಾರಾವಾಹಿ

ಡಾ. ಬಿ.ಆರ್. ಅಂಬೇಡ್ಕರ್ ಸಾಮಾಜಿಕ ಸಮಾನತೆ ಹಾಗೂ ಅಸ್ಪೃಶ್ಯತೆ ನಿವಾರಣೆಗೆ ಹೋರಾಡಿದ ಮಹಾನ್ ವ್ಯಕ್ತಿ. ಇವರ ಕುರಿತು ಧಾರಾವಾಹಿಯೊಂದು ಜಿ ಕನ್ನಡ ವಾಹಿನಿಯಲ್ಲಿ ಜುಲೈ 4 ರಿಂದ ಸಂಜೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...