alex Certify ಡಿಕೆ ಶಿವಕುಮಾರ್ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

6 ಬಾರಿ ಶಾಸಕರಾಗಿರುವ ಜಗದೀಶ್ ಶೆಟ್ಟರ್ 7ನೇ ಬಾರಿಗೆ ಕಾಂಗ್ರೆಸ್ ನಿಂದ ಕಣಕ್ಕೆ; ಗೆಲುವಿನ ನಾಗಾಲೋಟಕ್ಕೆ ಕಡಿವಾಣ ಹಾಕಲು ಅಖಾಡಕ್ಕಿಳಿದ ಬಿಜೆಪಿ

ಯಾರೂ ಊಹಿಸಲಾಗದ ಬೆಳವಣಿಗೆಯಲ್ಲಿ ಬಿಜೆಪಿಯ ಕಟ್ಟಾಳು ಎಂದೇ ಪರಿಗಣಿಸಲಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಈಗ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಸತತ ಆರು ಬಾರಿಗೆ ಬಿಜೆಪಿಯಿಂದ ಶಾಸಕರಾಗಿದ್ದ ಅವರು ಈಗ Read more…

ಶೆಟ್ಟರ್ – ಸವದಿ ಪಕ್ಷ ತೊರೆದ ಬೆನ್ನಲ್ಲೇ ಬದಲಾಯ್ತು ಬಿಜೆಪಿ ಲೆಕ್ಕಾಚಾರ; ಲಿಂಗಾಯಿತ ಸಮುದಾಯದವರೇ ಮುಂದಿನ ಸಿಎಂ ಎಂದ ನಳಿನ್ ಕುಮಾರ್

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಬಹುಮತ ಗಳಿಸಿದರೆ ಮುಖ್ಯಮಂತ್ರಿ ಸ್ಥಾನಕ್ಕೆ ಹಲವರ ಹೆಸರು ಕೇಳಿ ಬಂದಿತ್ತು. ಇದರಲ್ಲಿ ಎಷ್ಟು ನಿಜವಿತ್ತೋ ಗೊತ್ತಿಲ್ಲ. ಆದರೆ ಜಗದೀಶ್ ಶೆಟ್ಟರ್, ಲಕ್ಷ್ಮಣ Read more…

ನಂದಿನಿ ಹಾಲು ಖರೀದಿ ಮಾಡಿ ಹಂಚಿಕೆ; ಕೆಪಿಸಿಸಿ ಅಧ್ಯಕ್ಷರಿಗೆ ನೀತಿ ಸಂಹಿತೆ ಉಲ್ಲಂಘನೆಯ ಬಿಸಿ

ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರ ಮಧ್ಯೆಯೂ ನಂದಿನಿ ಹಾಲು ಹಾಗೂ ಅದರ ಉತ್ಪನ್ನಗಳನ್ನು ಖರೀದಿಸಿ ತಮ್ಮೊಂದಿಗಿದ್ದವರಿಗೆ ಹಂಚಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಈಗ ಸಂಕಷ್ಟ ಎದುರಾಗಿದೆ. Read more…

ಹಾಸನದಲ್ಲಿ ‘ನಂದಿನಿ’ ಹಾಲು, ತುಪ್ಪ, ಸಿಹಿ ಖರೀದಿಸಿ ಸ್ಥಳದಲ್ಲಿದ್ದವರಿಗೆ ಹಂಚಿದ ಡಿಕೆಶಿ

ಗುಜರಾತಿನ ಅಮುಲ್ ಹಾಲು ಮತ್ತು ಅದರ ಉತ್ಪನ್ನಗಳನ್ನು ಮಾರಾಟ ಮಾಡಲು ಮುಂದಾಗಿರುವುದಕ್ಕೆ ರಾಜ್ಯದಾದ್ಯಂತ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಮುಂದಿನ ದಿನಗಳಲ್ಲಿ ನಂದಿನಿಯನ್ನು ಅಮುಲ್ ಜೊತೆ ವಿಲೀನ ಮಾಡಲು ಹುನ್ನಾರ Read more…

ಯಾವುದೇ ಕಾರಣಕ್ಕೂ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ: ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಹೇಳಿಕೆ

ಕಾಂಗ್ರೆಸ್ ಪಕ್ಷದೊಂದಿಗೆ ಈಗಾಗಲೇ ಗುರುತಿಸಿಕೊಂಡಿರುವ ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್, ರಾಜ್ಯದಲ್ಲಿ ಈ ಬಾರಿ ಯಾವುದೇ ಕಾರಣಕ್ಕೂ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ. ಆಪರೇಷನ್ ಕಮಲದ ಕಾರಣಕ್ಕಾಗಿ ಅವರು Read more…

BIG NEWS: ಮುಂದಿನ ಸಿಎಂ ಡಿ.ಕೆ. ಶಿವಕುಮಾರ್ ಎಂದು ಬೆಂಬಲಿಗರ ಘೋಷಣೆ

ಮೇ 10ರಂದು ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ಇದರ ಮಧ್ಯೆ ಕೆಲವೊಂದು ಸಮೀಕ್ಷೆಗಳು ತಮ್ಮ ಪರ ಇರುವುದರಿಂದ ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೇರುವುದು ಖಚಿತ ಎಂಬ ವಿಶ್ವಾಸದಲ್ಲಿರುವ Read more…

BIG NEWS: ಮೂರ್ನಾಲ್ಕು ದಿನಗಳಲ್ಲಿ ‘ಕೈ’ ಅಭ್ಯರ್ಥಿಗಳ ಮತ್ತೊಂದು ಪಟ್ಟಿ ರಿಲೀಸ್

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಈಗಾಗಲೇ 124 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದ್ದು, ಎರಡನೇ ಪಟ್ಟಿ ಇನ್ನು ಮೂರ್ನಾಲ್ಕು ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು Read more…

‘ಪ್ರಜಾ ಧ್ವನಿ’ ಯಾತ್ರೆ ವೇಳೆ ಕಲಾವಿದರತ್ತ ನೋಟು ಎಸೆದ ಡಿ.ಕೆ. ಶಿವಕುಮಾರ್….!

ಮುಂಬರುವ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ಪಕ್ಷದ ನಾಯಕರು ಪ್ರಜಾಧ್ವನಿ ಯಾತ್ರೆ ಮೂಲಕ ರಾಜ್ಯದಾದ್ಯಂತ ಪ್ರಚಾರ ಕಾರ್ಯ ನಡೆಸುತ್ತಿದ್ದಾರೆ. ಈಗಾಗಲೇ ತನ್ನ 124 ಅಭ್ಯರ್ಥಿಗಳ ಮೊದಲ Read more…

BIG NEWS: ರಾಜ್ಯ ಕಾಂಗ್ರೆಸ್ ನಾಯಕರಿಂದ ದೆಹಲಿ ಭೇಟಿ; ಟಿಕೆಟ್ ಆಕಾಂಕ್ಷಿಗಳಲ್ಲಿ ಗರಿಗೆದರಿದ ಚಟುವಟಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಕಾಂಗ್ರೆಸ್ ನಾಯಕರು ಈಗಾಗಲೇ ಹಲವು ಸುತ್ತಿನ ಪ್ರಚಾರ ಕಾರ್ಯ ಕೈಗೊಂಡಿದ್ದಾರೆ. ಇದರ ಮಧ್ಯೆ ಟಿಕೆಟ್ ನೀಡುವ ಪ್ರಕ್ರಿಯೆಯೂ ಸಹ ಆರಂಭವಾಗಿದ್ದು, Read more…

BIG NEWS: ಸದ್ಯಕ್ಕೆ ಇಬ್ಬರು ಮಾಜಿ ಶಾಸಕರು ಬಂದಿದ್ದಾರೆ; ಮುಂದಿನ ದಿನಗಳಲ್ಲಿ ಕಾದು ನೋಡಿ; ಡಿಕೆಶಿ ಹೊಸ ಬಾಂಬ್

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಇಂದು ಇಬ್ಬರು ಮಾಜಿ ಶಾಸಕರುಗಳು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಗೊಂಡಿದ್ದು ಇದರ ಮಧ್ಯೆ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

BIG NEWS: ಕೆಪಿಸಿಸಿ ಸಾಂಸ್ಕೃತಿಕ ಘಟಕದ ಅಧ್ಯಕ್ಷರಾಗಿ ಸಾಧುಕೋಕಿಲ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ‘ಸಾಂಸ್ಕೃತಿಕ ಘಟಕ’ ದ ಅಧ್ಯಕ್ಷರನ್ನಾಗಿ ನಟ, ಸಂಗೀತ ನಿರ್ದೇಶಕ ಸಾಧುಕೋಕಿಲ ಅವರನ್ನು ನೇಮಕ ಮಾಡಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಈ ಕುರಿತಂತೆ Read more…

BIG NEWS: ಕುತೂಹಲ ಕೆರಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ – ಜೆಡಿಎಸ್ ಶಾಸಕ ಶಿವಲಿಂಗೇಗೌಡ ಭೇಟಿ

ಅರಸೀಕೆರೆ ಕ್ಷೇತ್ರದ ಜೆಡಿಎಸ್ ಶಾಸಕ ಶಿವಲಿಂಗೇಗೌಡ ಈಗಾಗಲೇ ಪಕ್ಷದಿಂದ ಒಂದು ಕಾಲು ಹೊರಗಿಟ್ಟಿದ್ದು, ಮತ್ತೊಂದು ಪಕ್ಷ ಸೇರ್ಪಡೆಯಾಗಲು ತಯಾರಿ ನಡೆಸಿದ್ದಾರೆ. ಶಿವಲಿಂಗೇಗೌಡ ಕಾಂಗ್ರೆಸ್ ಸೇರ್ಪಡೆಗೊಳ್ಳುವುದು ಬಹುತೇಕ ನಿಶ್ಚಿತವಾಗಿದ್ದು, ಶುಕ್ರವಾರದಂದು Read more…

ಡಿಕೆಶಿಗೆ ನನ್ನ ಕಂಡರೆ ಹೆದರಿಕೆ; ಏಕವಚನದಲ್ಲಿ ರಮೇಶ್ ಜಾರಕಿಹೊಳಿ ವಾಗ್ದಾಳಿ

ಬೆಳಗಾವಿ: ಡಿ.ಕೆ. ಶಿವಕುಮಾರ್ ನನ್ನ ವೈಯಕ್ತಿಕವಾಗಿ ಹಾಳು ಮಾಡಿದ್ದಾನೆ. 40 ಕೋಟಿ ಖರ್ಚು ಮಾಡಿದ್ದಾರೆ. ಸಿಡಿ ಕೇಸ್ ಅನ್ನು ಸಿಬಿಐ ತನಿಖೆಗೆ ವಹಿಸಬೇಕು. ದೆಹಲಿಗೆ ಹೋಗಿ ಅಮಿಷ್ ಶಾ Read more…

BIG NEWS: ದುಬೈಗೆ ತೆರಳಲು ಅನುಮತಿ ನೀಡುವಂತೆ ನ್ಯಾಯಾಲಯಕ್ಕೆ ಡಿಕೆಶಿ ಮನವಿ

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ದೂರಿಗೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಇಂದು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ನ್ಯಾಯಾಧೀಶ Read more…

BIG NEWS: ಅಕ್ರಮ ಹಣ ವರ್ಗಾವಣೆ ಕೇಸ್; ಇಡಿ ವಿಶೇಷ ನ್ಯಾಯಾಲಯದ ಮುಂದೆ ಡಿಕೆಶಿ ಹಾಜರು

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನವದೆಹಲಿಯಲ್ಲಿ ಇಂದು ಇಡಿ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ನ್ಯಾಯಾಧೀಶ ವಿಕಾಸ್ ಧುಲ್ ಅವರ ಮುಂದೆ Read more…

ಟಿಪ್ಪು ಪ್ರತಿಮೆ ನಿರ್ಮಿಸುವುದರಲ್ಲಿ ತಪ್ಪೇನಿದೆ ? ಸಿದ್ದರಾಮಯ್ಯ ಪ್ರಶ್ನೆ

ಮೈಸೂರಿನಲ್ಲಿ ಟಿಪ್ಪು ಪ್ರತಿಮೆ ನಿರ್ಮಾಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಹೇಳಿರುವುದಕ್ಕೆ ಹಿಂದೂ ಸಂಘಟನೆಗಳ ಕಾರ್ಯಕರ್ತರಿಂದ ವಿರೋಧ ವ್ಯಕ್ತವಾಗಿರುವ ಕುರಿತಂತೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಟಿಪ್ಪು Read more…

ರಾಜ್ಯಕ್ಕಿಂದು ‘ಭಾರತ್ ಜೋಡೋ’ ಯಾತ್ರೆ ಪ್ರವೇಶ; ಗಡಿ ಭಾಗದಲ್ಲಿ ಬೀಡು ಬಿಟ್ಟ ಕಾಂಗ್ರೆಸ್ ನಾಯಕರು

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಆರಂಭಿಸಿರುವ ‘ಭಾರತ್ ಜೋಡೋ’ ಯಾತ್ರೆ ಇಂದು ತಮಿಳುನಾಡಿನ ಭಾಗದಿಂದ ರಾಜ್ಯದ ಗುಂಡ್ಲುಪೇಟೆಗೆ ಪ್ರವೇಶಿಸುತ್ತಿದ್ದು, ಇದರ ಸ್ವಾಗತಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಾಜಿ Read more…

BIG NEWS: ಕಾಂಗ್ರೆಸ್ ನಾಯಕರಿಂದಲೇ PayCM ಪೋಸ್ಟರ್ ?

ಮೂರ್ನಾಲ್ಕು ದಿನಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿಯಿಂದ ಪೋಸ್ಟರ್ ಸಮರ ನಡೆಯುತ್ತಿದೆ. ಕಾಂಗ್ರೆಸ್ ನವರ ‘ಪೇ ಸಿಎಂ’ಪೋಸ್ಟರ್ ಬಳಿಕ ಬಿಜೆಪಿಯವರು ‘ರೀಡೂ ಸಿದ್ದರಾಮಯ್ಯ’ ‘ಇಡಿ ಡಿಕೆಶಿ’ ಪೋಸ್ಟರ್ ಪ್ರದರ್ಶಿಸಿದ್ದರು. Read more…

ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ; ಡಿಕೆಶಿ ಗುಡುಗು

ಕಾಂಗ್ರೆಸ್ ಹಿಂದುತ್ವ ಒಪ್ಪಿಕೊಳ್ಳಲಿ ಎಂಬ ಬಿಜೆಪಿಯ ನಾಯಕರ ಹೇಳಿಕೆಗೆ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಹಿಂದುತ್ವವೇನು ಬಿಜೆಪಿಯವರ ಅಪ್ಪನ ಆಸ್ತಿಯಲ್ಲ ಎಂದು ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮ Read more…

ಶಾಸಕ ಜಮೀರ್ ಅಹ್ಮದ್ ಸಿಎಂ ಆಗ್ತಾರೆ; ಭವಿಷ್ಯ ನುಡಿದ ವಿರಕ್ತ ಮಠದ ಕುಮಾರೇಶ್ವರ ಸ್ವಾಮೀಜಿ

ಮುಂಬರುವ ವಿಧಾನಸಭಾ ಚುನಾವಣೆಗೆ ಇನ್ನೂ ಕಾಲ ಕೂಡಿ ಬಂದಿಲ್ಲವಾದರೂ ಈಗಾಗಲೇ ಅಧಿಕಾರಕ್ಕೇರುವ ಕನಸು ಕಾಣುತ್ತಿರುವ ಕಾಂಗ್ರೆಸ್ಸಿಗರು ಮುಖ್ಯಮಂತ್ರಿ ಸ್ಥಾನಕ್ಕೆ ದಿನಕ್ಕೊಂದು ಹೆಸರನ್ನು ತೇಲಿ ಬಿಡುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ Read more…

BIG NEWS: ಮೂರೂ ಪಕ್ಷಗಳಿಗೆ ತಲೆನೋವಾಗಿ ಪರಿಣಮಿಸಿದೆ ನಾಯಕರ ವಿರುದ್ಧದ ಅಸಮಾಧಾನ…!

ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಬಿಜೆಪಿ – ಕಾಂಗ್ರೆಸ್ – ಜೆಡಿಎಸ್ ಪಕ್ಷಗಳು ತಯಾರಿ ನಡೆಸುತ್ತಿರುವ ಮಧ್ಯೆ ತಮ್ಮ ತಮ್ಮ ಪಕ್ಷಗಳಲ್ಲಿನ ಕೆಲವರು ಪಕ್ಷದ ನಾಯಕತ್ವದ ವಿರುದ್ಧ ಬಹಿರಂಗವಾಗಿಯೇ Read more…

ನೀರಿಗಾಗಿ ನಡಿಗೆ ಯಾರೇ ಎದುರಾದರೂ ನಿಲ್ಲಲ್ಲ; ಡಿಕೆಶಿ ಗುಡುಗು

ಬೆಂಗಳೂರು: ಮೇಕೆದಾಟು ಹೋರಾಟ ಬೆಂಬಲಿಸುವಂತೆ ಪಕ್ಷಾತೀತವಾಗಿ ನಾಯಕರು ಹಾಗೂ ಸಂಘಟನೆಗಳಿಗೆ ಕೋರಲಾಗಿದ್ದು, ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಹೋರಾಟಕ್ಕೆ ಸರ್ಕಾರವು ಅನುಮತಿ ನೀಡದಿದ್ದರೆ, ಸಿದ್ದರಾಮಯ್ಯ ಹಾಗೂ ನಾನು Read more…

ಹೆಣ್ಣು ಮಕ್ಕಳ ನೋವು ತಿಳಿಯದವರು ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿದ್ದಾರೆ – ಈಶ್ವರಪ್ಪ ಹೇಳಿಕೆ

ಬೆಳಗಾವಿ : ಬಿಜೆಪಿ ಸರ್ಕಾರವು ಕಾನೂನುಬದ್ಧವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೊಳಿಸಲು ಹೊರಟಿದೆ. ಆದರೆ, ಕಾಂಗ್ರೆಸ್ ನಾಯಕರಿಗೆ ಹೆಣ್ಣು ಮಕ್ಕಳ ನೋವು ಗೊತ್ತಿಲ್ಲದಿರುವುದರಿಂದಾಗಿ ಈ ಕಾಯ್ದೆಯನ್ನು ವಿರೋಧಿಸುತ್ತಿದ್ದಾರೆ ಎಂದು Read more…

ಮೇಕೆದಾಟು ಯೋಜನೆಗಾಗಿ 169 ಕಿ.ಮೀ. ಪಾದಯಾತ್ರೆಗೆ ಮುಂದಾದ ಕಾಂಗ್ರೆಸ್

ನಮ್ಮ ನೀರು, ನಮ್ಮ ಹಕ್ಕು ಘೋಷ ವಾಕ್ಯದೊಂದಿಗೆ ಮೇಕೆದಾಟು ಯೋಜನೆಗೆ ಆಗ್ರಹಿಸಿ ಜ. 9ರಿಂದ 10 ದಿನಗಳ ಕಾಲ ಪಾದಯಾತ್ರೆ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಈ ಪಾದಯಾತ್ರೆ ಮೇಕೆದಾಟು Read more…

BIG NEWS: ಡಿಕೆಶಿ ಆಟ ಆಡಿದರೂ ಆಡಿರಬಹುದು; ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಮತ್ತೆ ಕೆಂಡಕಾರಿದ ಸಚಿವ ಈಶ್ವರಪ್ಪ

ಬೆಳಗಾವಿ: ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡ ವಿಚಾರವಾಗಿ ಮತ್ತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಿಡಿಕಾರಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ, ಮರಾಠಿಗರ ಮನವೊಲಿಕೆಗೆ ಡಿಕೆಶಿ Read more…

ಅಸಭ್ಯ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ತಮ್ಮ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಅಸಭ್ಯ ಪದ ಬಳಕೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ನಿವಾಸದ ಬಳಿ Read more…

ಕುಟುಂಬದ ರಕ್ಷಣೆಗಾಗಿ ಚಿರತೆಯೊಂದಿಗೆ ಸೆಣಸಾಡಿದ್ದ ಸಾಹಸಿ: ಕೆಪಿಸಿಸಿ ಅಧ್ಯಕ್ಷರಿಂದ ನಗದು ಕಾಣಿಕೆ

ವ್ಯಕ್ತಿಯೊಬ್ಬರು ಪತ್ನಿ ಹಾಗೂ ಪುತ್ರರೊಂದಿಗೆ ಬೈಕಿನಲ್ಲಿ ಬರುತ್ತಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ಈ ಸಂದರ್ಭದಲ್ಲಿ ಎದೆಗುಂದದೆ ಅದರೊಂದಿಗೆ ಸೆಣಸಾಡಿ ಚಿರತೆಯನ್ನು ಕೊಂದಿದ್ದ ಘಟನೆ ಹಾಸನ ಜಿಲ್ಲೆ ಅರಸೀಕೆರೆ Read more…

ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಯ್ತು ಡಿಕೆಶಿ – ಜಿಟಿಡಿ ಭೇಟಿ

ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿರುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ಜಿ.ಟಿ. ದೇವೇಗೌಡ Read more…

ಡಿಕೆಶಿ ಮನೆ ಮೇಲಿನ ದಾಳಿ ಪೂರ್ವ ನಿಯೋಜಿತವೆಂದ ಲಕ್ಷ್ಮಿ ಹೆಬ್ಬಾಳ್ಕರ್

ಸೋಮವಾರದಂದು ಬೆಂಗಳೂರಿನ ಸದಾಶಿವ ನಗರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಅವರ ನಿವಾಸಗಳ ಮೇಲೆ ಸಿಬಿಐ ದಾಳಿ ನಡೆದಿತ್ತು. ಒಟ್ಟು 14 Read more…

ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಿದವರಿಗೆ ಶುರುವಾಯ್ತು ಆತಂಕ

ರಾಜ್ಯದಲ್ಲಿ ಕೊರೊನಾ ಮಹಾಮಾರಿ ದಿನೇದಿನೇ ವ್ಯಾಪಕವಾಗುತ್ತಿದ್ದು, ಜನಸಾಮಾನ್ಯರಿಂದ ಹಿಡಿದು ಜನ ಪ್ರತಿನಿಧಿಗಳವರೆಗೆ ಹಬ್ಬುತ್ತಿದೆ. ಕೆಲ ಶಾಸಕರು, ಸಂಸದೆ ಕೂಡ ಸೋಂಕು ಪೀಡಿತರಾಗಿದ್ದು, ಅವರುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಕುಣಿಗಲ್ ಕ್ಷೇತ್ರದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...