alex Certify ಡಿಕ್ಕಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಆಟೋ ರಿಕ್ಷಾಕ್ಕೆ ಟ್ರಕ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ಸಾವು

ಜಾರ್ಖಂಡ್‌ ನ ದುಮ್ಕಾದಲ್ಲಿ ಆಟೋಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಮುಫಾಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಅಪಘಾತ ಸಂಭವಿಸಿದ Read more…

BIG NEWS: ಭೀಕರ ಅಪಘಾತದಲ್ಲಿ ಐವರು ವೈದ್ಯರ ಸಾವು; ಚಾಲಕ ನಿದ್ರೆಗೆ ಜಾರಿದ್ದೆ ದುರ್ಘಟನೆಗೆ ಕಾರಣ

ಇಂದು ಮುಂಜಾನೆ ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ ವೇಯಲ್ಲಿ ನಡೆದ ಭೀಕರ ಅಪಘಾತದಲ್ಲಿ ಐವರು ವೈದ್ಯರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೈಫೈನಲ್ಲಿರುವ ಉತ್ತರ ಪ್ರದೇಶ ವೈದ್ಯಕೀಯ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ Read more…

ಕಾರ್ ಡಿಕ್ಕಿ: ಅಪಘಾತದಲ್ಲಿ ಮಹಿಳಾ ಟೆಕ್ಕಿ ಸಾವು

ಬೆಂಗಳೂರು: ಬೆಂಜ್ ಕಾರ್ ಡಿಕ್ಕಿ ಹೊಡೆದ ಪರಿಣಾಮ ಸಾಫ್ಟ್ವೇರ್ ಇಂಜಿನಿಯರ್ ಮೃತಪಟ್ಟ ಘಟನೆ ಬೆಂಗಳೂರು -ಮೈಸೂರು ರಸ್ತೆಯ ಕೆಂಗೇರಿ ಬಿಎಂಟಿಸಿ ಬಸ್ ನಿಲ್ದಾಣದ ಬಳಿ ನಡೆದಿದೆ. ಬಸವೇಶ್ವರನಗರ ನಿವಾಸಿ Read more…

BREAKING: ಗೂಡ್ಸ್ ವಾಹನ ಡಿಕ್ಕಿ: ದ್ವಿಚಕ್ರ ವಾಹನದಲ್ಲಿದ್ದ ಇಬ್ಬರ ದುರ್ಮರಣ

ಶಿವಮೊಗ್ಗ: ಗೂಡ್ಸ್ ವಾಹನ ಹಾಗೂ ಟಿವಿಎಸ್ ಎಕ್ಸ್ ಎಲ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಆನಂದಪುರ ಸಮೀಪದ Read more…

BREAKING: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಸಾವು

ಬೆಂಗಳೂರು: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸಾವನ್ನಪ್ಪಿದ ಘಟನೆ ತಡರಾತ್ರಿ ಬೆಂಗಳೂರಿನ ದೇವಿನಗರ ಬಸ್ ನಿಲ್ದಾಣದ ಬಳಿ ನಡೆದಿದೆ. ಬಿಇಎಲ್ ಕಡೆಯಿಂದ ಹೆಬ್ಬಾಳ ಕಡೆಗೆ ಯುವಕರು Read more…

BREAKING: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ, ಮಗ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) Read more…

BREAKING: ತಡರಾತ್ರಿ ಬಸ್- ಟ್ರಕ್ ಡಿಕ್ಕಿಯಾಗಿ ಭೀಕರ ಅಪಘಾತ: 6 ಜನ ದುರ್ಮರಣ

ಮೈಹಾರ್: ಮಧ್ಯಪ್ರದೇಶದ ಮೈಹಾರ್ ಜಿಲ್ಲೆಯಲ್ಲಿ ಬಸ್ ಮತ್ತು ಟ್ರಕ್ ನಡುವೆ ಡಿಕ್ಕಿಯಾಗಿ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ Read more…

BREAKING: ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ: ತಡರಾತ್ರಿ ಮೆಜೆಸ್ಟಿಕ್ ನಲ್ಲಿ ಬಸ್ ಹರಿದು ಯುವಕ ಸ್ಥಳದಲ್ಲೇ ಸಾವು

ಬೆಂಗಳೂರು: ಬಿಎಂಟಿಸಿ ಬಸ್ ಚಾಲಕನ ಅಜಾಗರೂಕತೆಯಿಂದ ವಿಕಲಚೇತನ ಯುವಕ ಸಾವನ್ನಪ್ಪಿದ ಘಟನೆ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ತಡರಾತ್ರಿ 12:15ಕ್ಕೆ ನಡೆದಿದೆ. ವಿಶೇಷ ಚೇತನ ಯುವಕ ಬಸ್ ನಿಲ್ದಾಣದಲ್ಲಿ ನಡೆದುಕೊಂಡು Read more…

ಫುಲ್ ಟೈಟಾಗಿ ಹಾರುವುದನ್ನೇ ಮರೆತು ಗೋಡೆಗೆ ಡಿಕ್ಕಿ ಹೊಡೆದ ಕಾಗೆ | ವಿಡಿಯೋ ವೈರಲ್

ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರ ವಿಚಿತ್ರ ವಿಡಿಯೋಗಳು ಹರಿದಾಡುವುದು ಹೊಸದೇನಲ್ಲ. ಅದೇ ರೀತಿಯ ವಿಡಿಯೋವೊಂದು ವೈರಲ್ ಆಗಿದೆ. ಕಾಗೆಯೊಂದು ಫುಲ್ ಟೈಟಾಗಿ ಹಾರುವುದನ್ನೇ ಮರೆತು ಗೋಡೆಗೆ ಡಿಕ್ಕಿ ಹೊಡೆದು ಕೆಳಗೆ Read more…

BREAKING: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ: ಸ್ಥಳದಲ್ಲೇ ಓರ್ವ ಸಾವು

ಶಿವಮೊಗ್ಗ: ಮದ್ಯದ ಅಮಲಿನಲ್ಲಿ ಕಾರ್ ಚಲಾಯಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಅಪಘಾತದಲ್ಲಿ ಸ್ಥಳದಲ್ಲೇ ಒಬ್ಬರು ಸಾವನ್ನಪ್ಪಿದ್ದಾರೆ. ಬೆಂಗಳೂರು ಬನ್ನೇರುಘಟ್ಟ ರಸ್ತೆಯ ಜಂಗಲ್ ಪಾಳ್ಯ ಬಳಿ ನಡೆದ ಅಪಘಾತದಲ್ಲಿ ಇಬ್ಬರು Read more…

ಕಾರ್ ಡ್ರೈವಿಂಗ್ ಕಲಿಯಲು ಹೋಗಿ ಬಾಲಕಿಗೆ ಡಿಕ್ಕಿ: ಸಾವು

ಬೆಂಗಳೂರು: ಬೆಂಗಳೂರು ದಕ್ಷಿಣ ತಾಲೂಕಿನ ಕಗ್ಗಲಿಪುರದಲ್ಲಿ ಕಾrf ಕಲಿಯಲು ಹೋಗಿದ್ದ ಮಹಿಳೆಯೊಬ್ಬರು ಬಾಲಕಿ ಮೇಲೆ ಕಾರ್ ಹತ್ತಿಸಿದ್ದು, ಸ್ಥಳದಲ್ಲೇ ಬಾಲಕಿ ಮೃತಪಟ್ಟಿದ್ದಾಳೆ. ಕಗ್ಗಲಿಪುರದ ವೆಂಕಟೇಶ್ ಮತ್ತು ಲಕ್ಷ್ಮಿ ಎಂಬುವರ Read more…

ಮುಂದೆ ಹೋಗುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ಇಬ್ಬರ ಸಾವು

ಚಿಕ್ಕಬಳ್ಳಾಪುರ: ಮುಂದೆ ಚಲಿಸುತ್ತಿದ್ದ ವಾಹನಕ್ಕೆ ಡಿಕ್ಕಿ ಹೊಡೆದು ಬೈಕ್ ನಲ್ಲಿದ್ದ ತಂದೆ, ಮಗ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಹುನೇಗಲ್ ಗ್ರಾಮದ ಬಳಿ ನಡೆದಿದೆ. ತಂದೆ ಗಂಗಿ ರೆಡ್ಡಿ, Read more…

ಇಂಡಿಗೋ ವಿಮಾನ ಡಿಕ್ಕಿ: ರನ್ ವೇನಲ್ಲೇ ಮುರಿದು ಬಿದ್ದ ಏರ್ ಇಂಡಿಯಾ ರೆಕ್ಕೆ: ತನಿಖೆಗೆ ಆದೇಶ

ನವದೆಹಲಿ: ಟ್ಯಾಕ್ಸಿಯಿಂಗ್ ಇಂಡಿಗೋ ಮತ್ತು ಏರ್ ಇಂಡಿಯಾ ಎಕ್ಸ್‌ ಪ್ರೆಸ್ ವಿಮಾನಗಳು ಇಂದು ಬೆಳಿಗ್ಗೆ ಕೋಲ್ಕತ್ತಾದ ರನ್‌ ವೇಯಲ್ಲಿ ತೀರಾ ಸಮೀಪಕ್ಕೆ ಬಂದು ರೆಕ್ಕಿಗೆ ಟಚ್ ಆಗಿದ್ದು, ಅದೃಷ್ಟವಶಾತ್ Read more…

BREAKING NEWS: ಟ್ರ್ಯಾಕ್ಟರ್-ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ ನಾಲ್ವರು ವಿದ್ಯಾರ್ಥಿಗಳು ಸಾವು

ಬಾಗಲಕೋಟೆ: ಟ್ರ್ಯಾಕ್ಟರ್, ಶಾಲಾ ಬಸ್ ಡಿಕ್ಕಿಯಾಗಿ ನಾಲ್ವರು ವಿದ್ಯಾರ್ಥಿಗಳು ಸಾವು ಕಂಡ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲೂಕಿನ ಅಲಗೂರು ಗ್ರಾಮದ ಬಳಿ ತಡರಾತ್ರಿ 12:30ಕ್ಕೆ ಸಂಭವಿಸಿದೆ. ಅಪಘಾತದಲ್ಲಿ Read more…

BREAKING NEWS: 2 ಕಾರ್ ಗಳ ನಡುವೆ ಡಿಕ್ಕಿ: ಐವರು ಸಾವು

ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಐವರು ಸಾವನ್ನಪ್ಪಿದ ಘಟನೆ ತೆಲಂಗಾಣದ ನಾರಾಯಣಪೇಟೆ ಜಿಲ್ಲೆ ಮಕ್ತಲ್ ತಾಲೂಕಿನ ಜಕ್ಲೇರ್ ಗ್ರಾಮದ ಬಳಿ ನಡೆದಿದೆ. ರಾಜ್ಯದ ಯಾದಗಿರಿ ಜಿಲ್ಲೆಯ ಮೂವರು Read more…

ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿ: ಮೂವರು ಸಾವು

ಕಲಬುರಗಿ: ರಸ್ತೆ ಬದಿ ಕೆಟ್ಟು ನಿಂತ ವಾಹನ ದುರಸ್ತಿ ವೇಳೆ ಟ್ಯಾಂಕರ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆ ಸೇಡಂ ತಾಲೂಕಿನ ಇವಣಿ ಗ್ರಾಮದ ಸಮೀಪ ನಡೆದಿದೆ. Read more…

ಹಳಿ ದಾಟುವಾಗಲೇ ಅಪ್ಪಳಿಸಿದ ವಂದೇ ಭಾರತ್ ರೈಲು: ಒಂದೇ ಕುಟುಂಬದ ಮೂವರು ಸಾವು

ಮೀರತ್:  ಜಿಲ್ಲೆಯ ಮಾನವಸಹಿತ ಲೆವೆಲ್ ಕ್ರಾಸಿಂಗ್‌ ನಲ್ಲಿ ಹಳಿ ದಾಟುತ್ತಿದ್ದಾಗ ವಂದೇ ಭಾರತ್ ಎಕ್ಸ್‌ ಪ್ರೆಸ್ ಡಿಕ್ಕಿ ಹೊಡೆದು 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು Read more…

BREAKING NEWS: ಮತ್ತೊಂದು ರೈಲು ದುರಂತ: ಆಂಧ್ರಪ್ರದೇಶದಲ್ಲಿ ಎರಡು ರೈಲು ಡಿಕ್ಕಿ: 6 ಜನ ಸಾವು

ಆಂಧ್ರಪ್ರದೇಶದ ವಿಶಾಖಪಟ್ಟಣಂನಿಂದ ರಾಯಗಡಕ್ಕೆ ತೆರಳುತ್ತಿದ್ದ ಪ್ಯಾಸೆಂಜರ್ ರೈಲು ವಿಜಯನಗರಂ ಜಿಲ್ಲೆಯಲ್ಲಿ ಹಳಿತಪ್ಪಿದ ಮತ್ತೊಂದು ರೈಲಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ 6 ಜನ ಸಾವನ್ನಪ್ಪಿದ್ದು, ಅನೇಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿನ Read more…

BREAKING: ಬೆಂಗಳೂರಲ್ಲಿ ಭೀಕರ ಅಪಘಾತ: ಎರಡು ಕಾರ್ ಡಿಕ್ಕಿ; ಓರ್ವ ಸಾವು

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ಕಾರ್ ಗಳ ನಡುವೆ ಡಿಕ್ಕಿಯಾಗಿ ಒಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅತಿ ವೇಗವಾಗಿ ಬಂದು ರಸ್ತೆ ಮಧ್ಯದ ಡಿವೈಡರ್ ಗೆ ಡಿಕ್ಕಿ ಹೊಡೆದ ಕಾರ್ ಏರ್ಪೋರ್ಟ್ Read more…

BREAKING NEWS: ಡಿವೈಡರ್ ಗೆ ಕಾರ್ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿಕ್ಕಮಗಳೂರು: ಡಿವೈಡರ್ ಗೆ ಕಾರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಹೊರ ವಲಯದ ಕಣಿವೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರ್ ಡಿವೈಡರ್ Read more…

ಟೇಕಾಫ್ ವೇಳೆಯಲ್ಲೇ ವಿಮಾನದ ಇಂಜಿನ್ ಗೆ ಡಿಕ್ಕಿ ಹೊಡೆದ ಟೋ ಟ್ರಕ್….!

ಮುಂಬೈ: ಮುಂಬೈ ವಿಮಾನ ನಿಲ್ದಾಣದಲ್ಲಿ ಪುಷ್ ಬ್ಯಾಕ್ ನಲ್ಲಿ ಟೋ ಟ್ರಕ್ ಗೆ ಡಿಕ್ಕಿ ಹೊಡೆದು ವಿಸ್ತಾರಾ ವಿಮಾನದ ಎಂಜಿನ್ ಗೆ ಹಾನಿಯಾಗಿದೆ. ಘಟನೆ ನಡೆದಾಗ ವಿಸ್ತಾರಾ ಏರ್ Read more…

ಬಸ್ –ಕಾರ್ ಮುಖಾಮುಖಿ ಡಿಕ್ಕಿ: ದಂಪತಿ ಸಾವು

ಮೈಸೂರು: ಮೈಸೂರು ಜಿಲ್ಲೆ ಹುಣಸೂರು ಬಿಳಿಕೆರೆ ಸಮೀಪ ರಂಗನಕೊಪ್ಪಲು ಹೆದ್ದಾರಿಯಲ್ಲಿ ಕೆಎಸ್ಆರ್ಟಿಸಿ ಬಸ್ ಮತ್ತು ಕಾರ್ ಮುಖಾಮುಖಿ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ್ದಾರೆ. ಬೆಳ್ಳಿಯಪ್ಪ(66) ಹಾಗೂ ವೀಣಾ ಮೃತಪಟ್ಟವರು. ಬೆಳ್ಳಿಯಪ್ಪ Read more…

ಸರ್ಕಾರಿ ಬಸ್ ಡಿಕ್ಕಿ: ಬೈಕ್ ನಲ್ಲಿದ್ದ ಮೂವರ ಸಾವು

ಬೆಳಗಾವಿ: ಸರ್ಕಾರಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಬಳಿ ಘಟನೆ ನಡೆದಿದೆ. ಹಾಳಸಿರಬೂರ ಗ್ರಾಮದ ನಿವಾಸಿ Read more…

ಬಸ್ಸು, ಕಾರು ಮುಖಾ ಮುಖಿ ಡಿಕ್ಕಿ: ಭಯಾನಕ ವಿಡಿಯೋ ಸಿಸಿ ಟಿವಿಯಲ್ಲಿ ಸೆರೆ

ಕೇರಳ: ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (ಕೆಎಸ್‌ಆರ್‌ಟಿಸಿ) ಬಸ್ ಪಥನಂತಿಟ್ಟ ಜಿಲ್ಲೆಯ ಕಿಝವಲ್ಲೂರು ಬಳಿ ಕಾರಿಗೆ ಡಿಕ್ಕಿ ಹೊಡೆದು ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಗಾಯಗೊಂಡಿದ್ದ ಹಲವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ Read more…

ಹೋಳಿ ಪಾರ್ಟಿಯಲ್ಲಿ ಮದ್ಯ ಕುಡಿದು ಕಾರಿಗೆ ಡಿಕ್ಕಿ: ಅಪ್ಪನ ತೊಡೆ ಮೇಲೆ ಕುಳಿತ ಕಂದನ ಸಾವು

ಮುಂಬೈ: ಇಲ್ಲಿಯ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಹೋಳಿ ಹಬ್ಬದಂದು ಕಾರು ಅಪಘಾತದಲ್ಲಿ ಮೂರು ವರ್ಷದ ಮಗು ಸಾವನ್ನಪ್ಪಿದ ಘಟನೆ ನಡೆದಿದೆ. ಪಾನಮತ್ತ ಚಾಲಕನೊಬ್ಬ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ Read more…

ರೈಲಿಗೆ ಡಿಕ್ಕಿ ಹೊಡೆದ ನಾಯಿ ವಾಪಸ್​ ಮನೆಗೆ ಬಂದಾಗ…..!

ಕಳೆದು ಹೋಗಿದ್ದ ನಾಯಿಯೊಂದು ರೈಲಿಗೆ ಢಿಕ್ಕಿ ಹೊಡೆದು 10 ದಿನಗಳ ನಂತರ ಮನೆಗೆ ಹಿಂದಿರುಗಿದ ಘಟನೆ ನಡೆದಿದೆ. ಕಾಣೆಯಾದ ಬೀಗಲ್ ತನ್ನ ಮಾಲೀಕರ ತೋಟದಿಂದ ಓಡಿಹೋದಾಗ ಕೆಂಟ್‌ನ ಟನ್‌ಬ್ರಿಡ್ಜ್ Read more…

ಟೇಕಾಫ್ ಹೊತ್ತಲ್ಲೇ ಡಿಕ್ಕಿ ಹೊಡೆದ ಪಕ್ಷಿಗಳು: ತುರ್ತು ಭೂಸ್ಪರ್ಶ ಮಾಡಿದ ವಿಮಾನ

ಭಾನುವಾರ ಲಕ್ನೋ-ಕೋಲ್ಕತ್ತಾ ಏರ್ ಏಷ್ಯಾ ವಿಮಾನವು ಲಕ್ನೋ ವಿಮಾನ ನಿಲ್ದಾಣದಲ್ಲಿ ಹಕ್ಕಿ ಡಿಕ್ಕಿ ಹೊಡೆದ ನಂತರ ತುರ್ತು ಭೂಸ್ಪರ್ಶ ಮಾಡಬೇಕಾಯಿತು. ಅಧಿಕಾರಿಗಳ ಪ್ರಕಾರ, ನಿಲ್ದಾಣದಲ್ಲಿ ವಿಮಾನ ಸುರಕ್ಷಿತವಾಗಿ ನೆಲಕ್ಕೆ Read more…

ಎರಡು ಬೈಕ್ ಡಿಕ್ಕಿ: ಮೂವರು ಸವಾರರು ಸಾವು

ಬೆಳಗಾವಿ: ಬೆಳಗಾವಿ ಜಿಲ್ಲೆ ರಾಯಭಾಗ ತಾಲೂಕಿನ ನಿಡಗುಂದಿ ಬಳಿ ಎರಡು ಬೈಕ್ ಗಳ ನಡುವೆ ಡಿಕ್ಕಿಯಾಗಿ ಮೂವರು ಸವಾರರು ಸಾವನ್ನಪ್ಪಿದ್ದಾರೆ. ಎರಡು ಬೈಕ್ ಗಳಲ್ಲಿ ತೆರಳುತ್ತಿದ್ದ ನಾಲ್ವರ ಪೈಕಿ Read more…

ವಿಮಾನಕ್ಕೆ ಡಿಕ್ಕಿ ಹೊಡೆದು ಉರುಳಿದ ಹಕ್ಕಿ: ಕ್ಯಾಮೆರಾ ಕಣ್ಣಲ್ಲಿ ದಾಖಲು

ಹಕ್ಕಿಯೊಂದು ವಿಮಾನಕ್ಕೆ ಡಿಕ್ಕಿ ಹೊಡೆದು ಕೆಳಗೆ ಬಿದ್ದು ಒದ್ದಾಡುವ ದೃಶ್ಯವೊಂದು ಕ್ಯಾಮೆರಾದಲ್ಲಿ ಸೆರೆಯಾಗಿದೆ. ಪೈಲಟ್‌ನ ಕ್ಯಾಬಿನ್‌ನಿಂದ ಚಿತ್ರೀಕರಿಸಲಾಗಿದೆ ಈ ಚಿತ್ರಣ. ಪಕ್ಷಿಯು ವಿಮಾನಕ್ಕೆ ಡಿಕ್ಕಿ ಹೊಡೆದ ಕ್ಷಣವನ್ನು ಈ Read more…

ಕಾಂಕ್ರೀಟ್​ ಬೀಮ್​ ಹೊತ್ತೊಯ್ಯುತ್ತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದು ಹಳಿತಪ್ಪಿದ ರೈಲು: ಭಯಾನಕ ವಿಡಿಯೋ ವೈರಲ್ ​

ನ್ಯೂಯಾರ್ಕ್​: ಒಂದು ಭಯಾನಕ ಘಟನೆಯಲ್ಲಿ ಅಮೆರಿಕದ ಟೆನ್ನೆಸ್ಸೀಯಲ್ಲಿ ದೊಡ್ಡ ಕಾಂಕ್ರೀಟ್ ಬೀಮ್​ ಹೊತ್ತೊಯ್ಯುತ್ತಿದ್ದ ಟ್ರಕ್‌ಗೆ ರೈಲು ಡಿಕ್ಕಿ ಹೊಡೆದಿರುವ ವಿಡಿಯೋ ವೈರಲ್​ ಆಗಿದೆ. ಈ ಘಟನೆ ನಂತರ ರೈಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...