alex Certify ಡಿಬಿಟಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯದ ರೈತರಿಗೆ ಗುಡ್‌ ನ್ಯೂಸ್‌ : ಈ ವಾರವೇ ʻಡಿಬಿಟಿʼ ಮೂಲಕ ಬರ ಪರಿಹಾರದ ಹಣ ಖಾತೆಗೆ ಜಮಾ

ಬೆಳಗಾವಿ : ಬರದಿಂದ ತತ್ತರಿಸಿರುವ ರೈತರಿಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಈ ವಾರವೇ ರೈತರಿಗೆ ಬರ ಪರಿಹಾರದ ಹಣವನ್ನು ಡಿಬಿಟಿ ಮೂಲಕ ಪಾವತಿಸಲಾಗುವುದು ಎಂದು ಸಚಿವ ಕೃಷ್ಣ Read more…

ಶುಭ ಸುದ್ದಿ: ಇಂದಿನಿಂದ ಖಾತೆಗೆ 5000 ರೂ. ಜಮಾ: ‘ನೇಕಾರ ಸಮ್ಮಾನ್ ಯೋಜನೆ’ಗೆ ಸಿಎಂ ಚಾಲನೆ

ಬೆಂಗಳೂರು: ನೇಕಾರರಿಗೆ 5000 ರೂ. ನೀಡುವ ಯೋಜನೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಮಗ್ಗ ನೇಕಾರರಿಗೆ, Read more…

ಖಾತೆಗೆ ವಿದ್ಯುತ್ ಬಳಕೆ ಶುಲ್ಕ ಜಮಾ: ಉಚಿತ ವಿದ್ಯುತ್ ಕಾಫಿ ಬೆಳೆಗಾರರಿಗೂ ವಿಸ್ತರಣೆ

ಬೆಂಗಳೂರು: ಸಣ್ಣ ಮತ್ತು ಮಧ್ಯಮ ಕಾಫಿ ಬೆಳೆಗಾರರು ಬಳಕೆ ಮಾಡುವ 10 ಹೆಚ್.ಪಿ. ವರೆಗಿನ ನೀರಾವರಿ ಪಂಪ್ ಸೆಟ್ ಗಳ ವಿದ್ಯುತ್ ವೆಚ್ಚ ಮರುಪಾವತಿಗೆ ಸರ್ಕಾರ ಆದೇಶ ಹೊರಡಿಸಿದೆ. Read more…

ಆಧಾರ್ ಹೊಂದಿದವರಿಗೆ ಗುಡ್ ನ್ಯೂಸ್: ಖಾತೆಗೆ ಹಣ ಜಮಾ: ಫಲಾನುಭವಿಗಳ ಆಧಾರ್ ಆಧರಿತ ಡಿಬಿಟಿ ಮೂಲಕ ನಗದು ವರ್ಗಾವಣೆಗೆ ಸರ್ಕಾರ ಸೂಚನೆ

ನವದೆಹಲಿ: ಸರ್ಕಾರದ ಎಲ್ಲಾ ಕಲ್ಯಾಣ ಯೋಜನೆಯ ಫಲಾನುಭವಿಗಳಿಗೆ ತಲುಪಬೇಕಾದ ಅರ್ಥಿಕ ನೆರವನ್ನು ಆಧಾರ್ ಆಧರಿತ ನೇರ ನಗದು ವರ್ಗಾವಣೆಯ ಮೂಲಕ ತಲುಪಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ. ಈ Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಡಿಬಿಟಿ ಮೂಲಕ ‘ಸಾಂದೀಪಿನಿ ವಿದ್ಯಾರ್ಥಿ ವೇತನ’ ಬಿಡುಗಡೆಗೆ ಸಿಎಂ ಚಾಲನೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ಜಾರಿಗೊಳಿಸುತ್ತಿರುವ ಸಾಂದೀಪಿನಿ ವಿದ್ಯಾರ್ಥಿ ವೇತನವನ್ನು ಡಿಬಿಟಿ  ಮೂಲಕ ಬಿಡುಗಡೆ ಮಾಡುವ ಪ್ರಕ್ರಿಯೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ Read more…

ರೈತರಿಗೆ ಗುಡ್‌ ನ್ಯೂಸ್: ಪಿಎಂ-ಕಿಸಾನ್ 8ನೇ ಕಂತಿನ ಹಣ ಖಾತೆಗೆ ಜಮಾ

ಪ್ರಧಾನ ಮಂತ್ರಿ ಕೃಷಿ ಸಮ್ಮಾನ್ ನಿಧಿ (ಪಿಎಂ-ಕಿಸಾನ್) ಯೋಜನೆಯ ಎಂಟನೇ ಕಂತಿನ ಸಹಾಯಧನವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಮೇ 14ರಂದು ಬಿಡುಗಡೆ ಮಾಡಿದ್ದಾರೆ. ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...