alex Certify ಡಿಸಿಎಂ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಶೂ ಕಳ್ಳತನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಶೂ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ ನಡೆದಿದೆ. ವೈಟ್ ಟ್ಯಾಪಿಂಗ್ ರಸ್ತೆ ಕಾಮಗಾರಿ ಪೂಜೆಗೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಆಗಮಿಸಿದ್ದರು. Read more…

ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ವಿರುದ್ಧ ಕ್ರಮಕ್ಕೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಅಳವಡಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ ಮತ್ತು ಕೋಲಾರದ ಕಾಂಗ್ರೆಸ್ ಮುಖಂಡ ನಿಂದ ದಂಡ ವಸೂಲಿ ಮಾಡಿ ಪ್ರಕರಣ Read more…

ಒಕ್ಕಲಿಗ ಸ್ವಾಮೀಜಿ ಬಹಿರಂಗ ಹೇಳಿಕೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಪರ ಕಾಂಗ್ರೆಸ್ ಶಾಸಕ ಬ್ಯಾಟಿಂಗ್

ದಾವಣಗೆರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಡಿಸಿಎಂ ಡಿ.ಕೆ. ಪರ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಸವರಾಜು ಶಿವಗಂಗಾ ಬ್ಯಾಟಿಂಗ್ ನಡೆಸಿದ್ದಾರೆ. Read more…

ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತ: ವರದಿ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಜಲ ಸಂಪನ್ಮೂಲ ಸಚಿವರಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ Read more…

BIG NEWS: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸದಂತೆ ಒತ್ತಡ ವದಂತಿ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ ಕುರಿತಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ. ದರ್ಶನ್ ಬಂಧಿಸದಂತೆ Read more…

35 ಮಂದಿ ಸಾವಿಗೆ ಕಾರಣವಾದ ರಾಜಕೋಟ್ ಅಗ್ನಿ ದುರಂತ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ: ಬೆಂಕಿ ಸೇರಿ ಇತರೆ ಅನಾಹುತ ತಡೆಗೆ ಮುನ್ನೆಚ್ಚರಿಕೆ ವಹಿಸಲು ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಗುಜರಾತ್ ನ ರಾಜಕೋಟ್ ಗೇಮ್ ಜೋನ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ 35 ಮಂದಿ ಸಾವನ್ನಪ್ಪಿದ್ದು, ದುರಂತದ ಬಳಿಕ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ. ಬೆಂಕಿ ಅನಾಹುತ ತಡೆಗೆ Read more…

ಧರ್ಮಸ್ಥಳಕ್ಕೆ ಇಂದು ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭೇಟಿ

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶನಿವಾರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲಿದ್ದಾರೆ. ಸಿಎಂ ಸಿದ್ದರಾಮಯ್ಯ ಬೆಳಗ್ಗೆ 11:30 ಕ್ಕೆ ಮೈಸೂರಿನಿಂದ ವಿಶೇಷ ವಿಮಾನದಲ್ಲಿ Read more…

ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನ: ದೇವರಾಜೇಗೌಡ

ಹಾಸನ: ನಾನು ಜೈಲಿಂದ ಹೊರ ಬಂದ ದಿನವೇ ಸರ್ಕಾರ ಪತನವಾಗಲಿದೆ ಎಂದು ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡ ಹೇಳಿದ್ದಾರೆ. ಎಸ್ಐಟಿ ವಶದಲ್ಲಿರುವ ದೇವರಾಜೇಗೌಡ ಪೊಲೀಸ್ ವಾಹನದಲ್ಲಿ ಮಾತನಾಡುತ್ತಾ, Read more…

ಪ್ರಜ್ವಲ್ ಪೆನ್ ಡ್ರೈವ್ ಹಿಂದೆ ಡಿಸಿಎಂ ಡಿಕೆಶಿ ಕೈವಾಡ: 100 ಕೋಟಿ ಆಫರ್: ದೇವರಾಜೇಗೌಡ ಸ್ಪೋಟಕ ಹೇಳಿಕೆ

ಹಾಸನ: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಶದಲ್ಲಿರುವ ವಕೀಲ ದೇವರಾಜೇಗೌಡ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನನ್ನನ್ನು ಕರೆಸಿ Read more…

ಎರಡನೇ ಹಂತದ 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವಿಗೆ ಡಿಕೆಶಿ ರಣತಂತ್ರ

ಬೆಂಗಳೂರು: ರಾಜ್ಯದಲ್ಲಿ ಮೊದಲ ಹಂತದ ಲೋಕಸಭೆ ಚುನಾವಣೆ ಮುಕ್ತಾಯವಾದ ಬಳಿಕ ಉತ್ತರ ಕರ್ನಾಟಕ ಭಾಗದ 14 ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಮುಗಿಲು ಮುಟ್ಟಿದೆ. 14 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ Read more…

ನೀತಿ ಸಂಹಿತೆ ಉಲ್ಲಂಘಿಸಿ ಡಿಸಿಎಂಗೆ ಊಟ ಬಡಿಸಿದ್ದ ಶಿಕ್ಷಕ ಅಮಾನತು

ರಾಯಚೂರು: ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ ಶಿಕ್ಷಕ ಕೆ. ರಾಮು ಅವರನ್ನು ಜಿಲ್ಲಾ ಚುನಾವಣಾ ಅಧಿಕಾರಿಯಾಗಿರುವ ಚಂದ್ರಶೇಖರ ನಾಯಕ್ ಭಾನುವಾರ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನ Read more…

ಡಿ.ಕೆ. ಶಿವಕುಮಾರ್ ಬಂಡೆಯಾದ್ರೆ ನಾನು ನಂದಿ ಬೆಟ್ಟ: ಕೆ. ಸುಧಾಕರ್

ಚಿಕ್ಕಬಳ್ಳಾಪುರ: ಡಿಸಿಎಂ ಡಿ.ಕೆ. ಶಿವಕುಮಾರ್ ಕನಕಪುರ ಬಂಡೆಯಾದರೆ ನಾನು ನಂದಿ ಬೆಟ್ಟ ಎಂದು ಡಿಸಿಎಂ ಡಿ.ಕೆ. ವಿರುದ್ಧ ಚಿಕ್ಕಬಳ್ಳಾಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ. ಸುಧಾಕರ್ ವಾಗ್ದಾಳಿ Read more…

BIG NEWS: ದೆಹಲಿಯಲ್ಲಿ ತೀರ್ಮಾನವಾಗಿದೆ: ಸಿಎಂ ಆಗುವ ಸುಳಿವು ನೀಡಿದ ಡಿಸಿಎಂ ಡಿಕೆ

ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ದೆಹಲಿಯಲ್ಲಿ ಏನು ಆಗಬೇಕೋ Read more…

ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನ: ಡಿಸಿಎಂ ಡಿಕೆಶಿ ಭವಿಷ್ಯ

ಕಲಬುರಗಿ: ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಜೆಡಿಎಸ್ ವಿಲೀನವಾಗಲಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭವಿಷ್ಯ ನುಡಿದಿದ್ದಾರೆ. ಕಲಬುರಗಿಯಲ್ಲಿ ಮಾತನಾಡಿದ ಡಿಸಿಎಂ, ಚುನಾವಣೆ ಬಳಿಕ ಜೆಡಿಎಸ್ ವಿಲೀನವಾಗದಿದ್ದರೆ ಬಿಜೆಪಿಯವರೇ Read more…

ಸಂಸದೆ ಸುಮಲತಾ ಅಂಬರೀಶ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ನಿರಾಸೆಯಾಗಿದೆ. ಬಿಜೆಪಿ -ಜೆಡಿಎಸ್ ಮೈತ್ರಿ ಕಾರಣ ಮಂಡ್ಯ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿದೆ. Read more…

ಯತ್ನಾಳ್ ವಿರುದ್ಧ ಮಾನನಷ್ಟ ಕೇಸ್: ಡಿ.ಕೆ. ಶಿವಕುಮಾರ್ ಗೆ ಹೈಕೋರ್ಟ್ ನೋಟಿಸ್

ಬೆಂಗಳೂರು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಡಿಸಿಎಂ ಡಿ.ಕೆ. ಶಿವಕುಮಾರ್ ಸಿವಿಲ್ ದಾವೆ ಹಿನ್ನಲೆಯಲ್ಲಿ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. 204 ಕೋಟಿ ರೂ. ಪರಿಹಾರ Read more…

ಸರ್ಕಾರಿ ಬಂಗಲೆ ಆಯ್ಕೆ ರಹಸ್ಯ ಬಿಚ್ಚಿಟ್ಟ ಡಿಸಿಎಂ ಡಿ.ಕೆ. ಶಿವಕುಮಾರ್

ಶಿವಮೊಗ್ಗ: ನಾನು ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪನವರ ಶಿಷ್ಯ. ಅವರಿದ್ದ ಮನೆಯನ್ನೇ ಪಡೆದುಕೊಂಡಿದ್ದೇನೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸರ್ಕಾರಿ ಬಂಗಲೆ ಆಯ್ಕೆ ರಹಸ್ಯ ಬಿಚ್ಚಿಟ್ಟಿದ್ದಾರೆ. ಶಿವಮೊಗ್ಗದಲ್ಲಿ Read more…

ರೈತರಿಗೆ ಮತ್ತೊಂದು ಗುಡ್ ನ್ಯೂಸ್: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿ ಹನಿ ನೀರಾವರಿ ಯೋಜನೆ ಜಾರಿ

ಬೆಂಗಳೂರು: ರಾಜ್ಯದಲ್ಲಿ ಮಧ್ಯಪ್ರದೇಶ ಮಾದರಿಯಲ್ಲಿ ಹನಿ ನೀರಾವರಿ ಯೋಜನೆ ಜಾರಿಗೊಳಿಸುವ ಚಿಂತನೆ ಇದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಜಲ ಸಂಪನ್ಮೂಲ ಖಾತೆ ಹೊಂದಿರುವ ಡಿ.ಕೆ. ಶಿವಕುಮಾರ್ Read more…

BIG NEWS: ಕುಡಿಯುವ ನೀರಿನ ಸಮಸ್ಯೆಗೆ ಶೀಘ್ರ ಪರಿಹಾರ; ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು: ಬೇಸಿಗೆ ಆರಂಭಕ್ಕೂ ಮೊದಲೇ ರಾಜಧಾನಿ ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ ಆರಂಭವಾಗಿದೆ. ಶೀಘ್ರದಲ್ಲಿಯೇ ನೀರಿನ ಸಮಸೆ ಪರಿಹರಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿ ಬಾಗಿಲಿಗೆ Read more…

ಪಕ್ಷಕ್ಕಾಗಿ ದುಡಿದವರಿಗೆ ಅವಕಾಶ ನೀಡಲು ಹೈಕಮಾಂಡ್ ಎರಡು ವರ್ಷ ಅಧಿಕಾರ ಹಂಚಿಕೆ ಸೂತ್ರ: ಡಿಸಿಎಂ ಡಿಕೆಶಿ

ಬೆಂಗಳೂರು: ಪಕ್ಷಕ್ಕಾಗಿ ದುಡಿದ ಎಲ್ಲ ಶಾಸಕರು, ಕಾರ್ಯಕರ್ತರಿಗೆ ಅಧಿಕಾರದ ಅವಕಾಶ ಕಲ್ಪಿಸಲು ಹೈಕಮಾಂಡ್ ಎರಡು ವರ್ಷ ಅವಧಿಯ ಸೂತ್ರ ಮಾಡಿದೆ. ಹೈಕಮಾಂಡ್ ನೀಡಿದ ಸೂತ್ರವನ್ನು ಜಾರಿಗೆ ತಂದಿದ್ದೇವೆ ಎಂದು Read more…

BIG NEWS: ಸಿಎಂ, ಡಿಸಿಎಂ ವಿರುದ್ಧ ಅವಹೇಳನಕಾರಿ ವಿಡಿಯೋ ಪೋಸ್ಟ್; ಯುವಕ ಅರೆಸ್ಟ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿ ವಿಡಿಯೋ ಹರಿಬಿಟ್ಟಿದ್ದ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಅನಿಲ್ ಕುಮರ್ ಬಂಧಿತ ಆರೋಪಿ. ಕ್ಯಾಬ್ Read more…

ಆಸ್ತಿ ತೆರಿಗೆ ಪಾವತಿದಾರರಿಗೆ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ತೆರಿಗೆ ಪಾವತಿಯಲ್ಲಿ ವಿನಾಯಿತಿ, ದಂಡದ ಮೊತ್ತ ಕಡಿಮೆ ಮಾಡುವ ಕುರಿತು ಚರ್ಚೆ ನಡೆಯುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಗಾಂಧಿನಗರದ ಶಿರೂರು ಉದ್ಯಾನದಲ್ಲಿ ನಡೆದ Read more…

ನಿಗಮ- ಮಂಡಳಿ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್: ಯಾವುದೇ ಕ್ಷಣದಲ್ಲಿ ಪಟ್ಟಿ ಪ್ರಕಟ

ಬೆಂಗಳೂರು: ಯಾವ ಕ್ಷಣದಲ್ಲಿ ಬೇಕಾದರೂ ನಿಗಮ -ಮಂಡಳಿ ಅಧ್ಯಕ್ಷ ಆಯ್ಕೆ ಪಟ್ಟಿ ಪ್ರಕಟವಾಗಬಹುದು ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, Read more…

BIG NEWS: ಬೀದಿ ಬದಿ ವ್ಯಾಪಾರಿಗಳ ಸಮಸ್ಯೆಗೆ ಡಿಸಿಎಂ ಪರಿಹಾರ; ತಳ್ಳು ಗಾಡಿ ಹಾಕಿಕೊಂಡು ವ್ಯಾಪಾರ ಮಾಡುವಂತೆ ಸಲಹೆ

ಬೆಂಗಳೂರು: ಬೀದಿ ಬದಿ ವ್ಯಾಪಾರಿಗಳನ್ನು ತೆರವು ಮಾಡಿರುವುದನ್ನು ಖಂಡಿಸಿ ಬೆಂಗಳೂರಿನ ಜಯನಗರ ಶಾಪಿಂಗ್ ಕಾಂಪ್ಲೆಕ್ಸ್ ಬಳಿ ಬೀದಿ ಬದಿ ವ್ಯಾಪಾರಿಗಳು ಪ್ರತಿಭಟನೆ ನಡೆಸುತ್ತಿದ್ದು, ಮಕರ ಸಂಕ್ರಮಣದ ಸಂದರ್ಭದಲ್ಲಿ ನಮ್ಮ Read more…

ಡಿಸಿಎಂ ಡಿಕೆಶಿ ಹೂಡಿಕೆ ವಿವರ ಕೇಳಿ ಕೇರಳದ ಜೈಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್

ನವದೆಹಲಿ: ಕರ್ನಾಟಕ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೂಡಿಕೆ ಮಾಡಿರುವ ವಿವರ ನೀಡುವಂತೆ ಕೇರಳ ಮೂಲದ ಜೈ ಹಿಂದ್ ಟಿವಿ ಚಾನಲ್ ಗೆ ಸಿಬಿಐ ನೋಟಿಸ್ ಜಾರಿ Read more…

ಮೂರು ಹಂತಗಳಲ್ಲಿ ನಿಗಮ- ಮಂಡಳಿಗಳಿಗೆ ನೇಮಕಾತಿ

ಬೆಂಗಳೂರು: ನಿಗಮ ಮಂಡಳಿ ನೇಮಕಾತಿಗೆ ಸಂಬಂಧಿಸಿದಂತೆ ದೆಹಲಿಯಲ್ಲಿ ಪಕ್ಷದ ನಾಯಕರೊಂದಿಗೆ ಚರ್ಚಿಸಿ ಪಟ್ಟಿ ಬಿಡುಗಡೆ ಮಾಡಲಾಗುವುದು. ಮೊದಲ ಹಂತದಲ್ಲಿ ಶಾಸಕರ ನೇಮಕ ಮಾಡಲಿದ್ದು, ಸಾಧ್ಯವಾದಲ್ಲಿ ಕೆಲವು ಕಾರ್ಯಕರ್ತರನ್ನು ಕೂಡ Read more…

BIG NEWS: ಅಕ್ರಮ ಕಂದಾಯ ನಿವೇಶನಗಳ ಮಾರಾಟ ನೋಂದಣಿ ಕಡ್ಡಾಯವಾಗಿ ಕೈ ಬಿಡಲು ಚಿಂತನೆ

ಬೆಳಗಾವಿ(ಸುವರ್ಣಸೌಧ): ಭೂ ಪರಿವರ್ತನೆ, ನಕ್ಷೆ ಮಂಜೂರಾತಿ ಪಡೆದುಕೊಳ್ಳದೆ ಅಕ್ರಮವಾಗಿ ನಿರ್ಮಿಸಿದ ಕಂದಾಯ ನಿವೇಶನಗಳ ಮಾರಾಟ ನೋಂದಣಿಯನ್ನು ಕಡ್ಡಾಯವಾಗಿ ಕೈ ಬಿಡಲು ಚಿಂತನೆ ನಡೆಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆ ಜಾರಿ, ಗ್ರಾಮೀಣ ಶಾಲೆಗಳ ಗುಣಮಟ್ಟ ಸುಧಾರಣೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜ್ಯದಲ್ಲಿ ಹೊಸ ಶಿಕ್ಷಣ ವ್ಯವಸ್ಥೆ ಜಾರಿಗೆ ತರಲು ಕ್ರಮ ಕೈಗೊಳ್ಳಲಾಗಿದೆ. ಗ್ರಾಮೀಣ ಭಾಗದ ಶಾಲೆಗಳ ಗುಣಮಟ್ಟ ಸುಧಾರಣೆಗೆ ಸಿಎಸ್ಆರ್ ನಿಧಿ ಮೀಸಲಿಡುವಂತೆ ಉದ್ಯಮಿಗಳಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

BIG BREAKING: ಡಿಸಿಎಂ ಡಿಕೆಶಿ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಗೆ ಸಂಪುಟ ನಿರ್ಧಾರ

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ವಾಪಸ್ ಪಡೆಯಲು ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ. ಡಿ.ಕೆ. ಶಿವಕುಮಾರ್ ಗೈರು ಹಾಜರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ Read more…

BIG NEWS: ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ…?

ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...