alex Certify ಡಿಸಿಎಂ ಡಿ.ಕೆ. ಶಿವಕುಮಾರ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಡಿಕೆಶಿ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ಸರ್ಕಾರ ನಿರ್ಧಾರ…?

ಬೆಂಗಳೂರು: ಅಕ್ರಮ ಆದಾಯ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ಆದೇಶ ಹಿಂಪಡೆಯಲು ರಾಜ್ಯ ಪೊಲೀಸ್ ಇಲಾಖೆ ನಿರ್ಧರಿಸಿದ್ದು, ಈ Read more…

ಜಾತಿ ಗಣತಿ ವರದಿಗೆ ಡಿಸಿಎಂ ಡಿಕೆಶಿಯಿಂದಲೇ ವಿರೋಧ

ಬೆಂಗಳೂರು: ಜಾತಿ ಗಣತಿ ತಿರಸ್ಕರಿಸುವ ಒಕ್ಕಲಿಗರ ಸಂಘದ ಮನವಿ ಪತ್ರಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಹಿ ಹಾಕಿದ್ದಾರೆ. ಈ ಮೂಲಕ ಜಾತಿಗಣತಿ ವರದಿಗೆ ಖುದ್ದು ಡಿಸಿಎಂ ಡಿಕೆಶಿ ವಿರೋಧ Read more…

ಬಿಜೆಪಿ, ಜೆಡಿಎಸ್ ಗೆ ಮತ ಹಾಕಿದರೆ ಗ್ಯಾರಂಟಿ ಯೋಜನೆ ರದ್ದಾಗುತ್ತದೆ ಎಂದು ಜನತೆಗೆ ತಿಳಿಸಿ: ಡಿಸಿಎಂ ಡಿಕೆಶಿ ಕರೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳು ಮನೆ ಮನೆಗೆ ತಲುಪಿವೆಯೇ ಎಂಬುದರ ಬಗ್ಗೆ ಪರಿಶೀಲಿಸಲು ಕಾಂಗ್ರೆಸ್ ಪಕ್ಷದಿಂದ ಸಮಿತಿ ರಚಿಸುವುದಾಗಿ ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ Read more…

ಡಿಸಿಎಂ ಡಿ.ಕೆ. ಶಿವಕುಮಾರ್ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್: ತಡೆಯಾಜ್ಞೆ ತೆರವಿಗೆ ಹೈಕೋರ್ಟ್ ಗೆ ಸಿಬಿಐ ಅರ್ಜಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ. ಸಿಬಿಐ ತನಿಖೆ Read more…

BREAKNG : ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಕೇಸ್ : ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನ. 10 ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಸಿಬಿಐ ಸಲ್ಲಿಸಿದ ಅರ್ಜಿ ವಿಚಾರಣೆ Read more…

ಕುತೂಹಲ ಮೂಡಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್-ಸಚಿವ ಸತೀಶ್ ಜಾರಕಿಹೊಳಿ ಭೇಟಿ

ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರನ್ನು ನಗರದ ಕ್ರೆಸೆಂಟ್ ರಸ್ತೆಯಲ್ಲಿರುವ ಅವರ ನಿವಾಸದಲ್ಲಿ ಭೇಟಿಯಾಗಿ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದರು. Read more…

ಸದ್ಯಕ್ಕೆ ತಮಿಳುನಾಡಿಗೆ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಸದ್ಯಕ್ಕೆ ತಮಿಳುನಾಡಿಗೆ ಕಾವೇರಿ ನೀರುವ ಬಿಡುವ ಸ್ಥಿತಿಯಲ್ಲಿ ನಾವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. 15 ದಿನ ನಿತ್ಯ 2600 ಕ್ಯೂಸೆಕ್ ನೀರು ಹರಿಸುವಂತೆ Read more…

ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಭರ್ಜರಿ ಸುದ್ದಿ

ಬೆಂಗಳೂರು: ದಸರಾ ಹಬ್ಬದ ಹೊತ್ತಲ್ಲೇ ನಿಗಮ, ಮಂಡಳಿ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಅಕ್ಟೋಬರ್ 25ರ ಬಳಿಕ ನಿಗಮ ಮಂಡಳಿಗಳ ನೇಮಕಾತಿ ಮತ್ತು ನೂತನ ಕಾರ್ಯಾಧ್ಯಕ್ಷರ ನೇಮಕಾತಿ ಬಗ್ಗೆ Read more…

ಬಿಜೆಪಿಯ ಮತ್ತೊಂದು ವಿಕೆಟ್ ಪತನ: ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಸೇರ್ಪಡೆ

ಬೆಂಗಳೂರು: ಚಿತ್ರದುರ್ಗ ಜಿಲ್ಲೆ ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಇಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಪೂರ್ಣಿಮಾ ಅವರ ಪತಿ ಶ್ರೀನಿವಾಸ್ ಕೂಡ ಬಿಜೆಪಿಗೆ ಗುಡ್ Read more…

ಹಿರಿಯ ನಟಿ ಲೀಲಾವತಿ ಭೇಟಿಯಾಗಿ ಅಹವಾಲು ಆಲಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರು ಇಂದು ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ. ಅನಾರೋಗ್ಯದ ಕಾರಣ ಲೀಲಾವತಿ ಕಾರ್ ನಿಂದ ಇಳಿಯದ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಶಿವಕುಮಾರ್ Read more…

ಕ್ಷೇತ್ರದ ಜನರಿಗಾಗಿ ಡಿ.ಕೆ. ಶಿವಕುಮಾರ್ ಕಾಲಿಗೆ ಬೀಳುತ್ತೇನೆ: ಮುನಿರತ್ನ ಹೇಳಿಕೆ

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ಅನುದಾನ ಕೈಬಿಟ್ಟಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಕ್ಷೇತ್ರದ ಶಾಸಕರಾದ ಮಾಜಿ ಸಚಿವ ಮುನಿರತ್ನ, ನನ್ನ ಕ್ಷೇತ್ರದ ಜನರಿಗಾಗಿ ಡಿಸಿಎಂ ಡಿ.ಕೆ. Read more…

BIG NEWS: ಮಳೆ ಕೊರತೆ ಹಿನ್ನೆಲೆ ಮೋಡ ಬಿತ್ತನೆಗೆ ಸರ್ಕಾರ ಚಿಂತನೆ

ಬೆಂಗಳೂರು: ಮಳೆ ಕೊರತೆಯಾದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮೋಡ ಬಿತ್ತನೆಗೆ ಚಿಂತನೆ ನಡೆಸಿದೆ. ಈ ವಿಷಯವಾಗಿ ಪ್ರತಿಕ್ರಿಯೆ ನೀಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎರಡು ಮೂರು ದಿನಗಳಲ್ಲಿ ಮೋಡ Read more…

BIG NEWS: 15 ವರ್ಷ ದಾಟಿದ ಹಳೆಯ ವಾಹನ ಗುಜರಿಗೆ: ಸಂಪುಟ ಸಭೆ ಮಹತ್ವದ ನಿರ್ಧಾರ

ಬೆಂಗಳೂರು: 15 ವರ್ಷ ಹಳೆಯ ಸರ್ಕಾರಿ ವಾಹನಗಳ ಗುಜರಿಗೆ ಹಾಕಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಕೇಂದ್ರ ಸರ್ಕಾರದ 2022ರ ನೋಂದಾಯಿತ ವಾಹನಗಳ ಸ್ಕ್ರಾಪಿಂಗ್ Read more…

ಗ್ರಾಮೀಣ ಮಕ್ಕಳಿಗೆ ಗುಡ್ ನ್ಯೂಸ್: ಗ್ರಾಪಂ ಮಟ್ಟದಲ್ಲಿ ಹೈಟೆಕ್ ಸರ್ಕಾರಿ ಶಾಲೆ

ಬೆಂಗಳೂರು: ಸರ್ಕಾರಿ ಶಾಲೆಗಳ ಗುಣಮಟ್ಟ ಹೆಚ್ಚಳ ಮಾಡಿ ಹೈಟೆಕ್ ಸ್ಪರ್ಶ ನೀಡಲು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಮಾದರಿಯಲ್ಲಿ ಗ್ರಾಮ ಪಂಚಾಯಿತಿ ಪಬ್ಲಿಕ್ ಶಾಲೆ ಅಭಿವೃದ್ಧಿಪಡಿಸುವ ಪೈಲೆಟ್ ಪ್ರಾಜೆಕ್ಟ್ ರಾಮನಗರ Read more…

ಆಪರೇಷನ್ ಹಸ್ತದ ಚರ್ಚೆ ಹೊತ್ತಲ್ಲೇ ಮಹತ್ವದ ಬೆಳವಣಿಗೆ: ಡಿಸಿಎಂ ಡಿಕೆಶಿ ಭೇಟಿಯಾದ ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್

ಬೆಂಗಳೂರು: ರಾಜ್ಯದಲ್ಲಿ ಆಪರೇಷನ್ ಹಸ್ತದ ಬಗ್ಗೆ ಭಾರಿ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮಾಜಿ ಸಚಿವ, ಬಿಜೆಪಿ ಶಾಸಕ ಶಿವರಾಮ್ ಹೆಬ್ಬಾರ್ ಹಾಗೂ ಮಂಡ್ಯದ ಮಾಜಿ Read more…

Operation Hasta : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ..? : ಕುತೂಹಲ ಮೂಡಿಸಿದ ಫೋಟೋ

ಬೆಂಗಳೂರು : ಮತ್ತಿಬ್ಬರು ಬಿಜೆಪಿ ನಾಯಕರಿಗೆ ಡಿಸಿಎಂ ಡಿ.ಕೆ ಶಿವಕುಮಾರ್ ಗಾಳ ಹಾಕಿದ್ದಾರೆ ಎನ್ನಲಾಗಿದ್ದು, ಆಪರೇಷನ್ ಹಸ್ತದ ಪೋಟೋ ರಿವೀಲ್ ಆಗಿದೆ.ಆಪರೇಷನ್ ಹಸ್ತ ಬಿಸಿ, ಬಿಸಿ ಚರ್ಚೆ ಆಗುತ್ತಿರುವಾಗಲೇ Read more…

BIG NEWS: ಶಾಸಕರ ವಿರುದ್ಧ ಸಚಿವರಿಂದ ಸಿಎಂ, ಡಿಸಿಎಂ ಗೆ ದೂರು

ಬೆಂಗಳೂರು: ಸಚಿವರ ವಿರುದ್ಧ, ಅಧಿಕಾರಿಗಳ ವಿರುದ್ಧ ಅಸಮಾಧಾನಗೊಂಡು ಶಾಸಕರು ಮುಖ್ಯಮಂತ್ರಿಗಳಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾಯ್ತು. ಇದೀಗ ಸಚಿವರ ಸರದಿ. ಶಾಸಕರ ನಡೆ ವಿರುದ್ಧ ಸಚಿವರು ಸಿಎಂ, ಡಿಸಿಎಂ Read more…

BIG NEWS: ಕಾಂಗ್ರೆಸ್ ಸೇರ್ತಾರಾ ಬಿ.ಸಿ. ಪಾಟೀಲ್, ರಾಜೂಗೌಡ…? ಸುದೀಪ್ ಬರ್ತಡೇ ಪಾರ್ಟಿಯಲ್ಲಿ ಡಿಕೆಶಿ ಜತೆ ಚರ್ಚೆ

ಬೆಂಗಳೂರು: ನಟ ಕಿಚ್ಚ ಸುದೀಪ್ ಬರ್ತಡೇ ಪಾರ್ಟಿಯಲ್ಲಿ ರಾಜಕೀಯ ನಾಯಕರು ಭಾಗಿಯಾಗಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬರ್ತಡೇ ಪಾರ್ಟಿಯಲ್ಲಿ ನಾಯಕರು ಭಾಗಿಯಾಗಿದ್ದು, ಒಂದು ಗಂಟೆಗೂ ಹೆಚ್ಚು Read more…

ತಮಿಳುನಾಡಿಗೆ ಕಾವೇರಿ ನೀರು ಬಿಡುವ ಬಗ್ಗೆ ಇಂದು ರಾತ್ರಿ ಸಿಎಂ ಜತೆ ಚರ್ಚಿಸಿ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

ಮೈಸೂರು: ತಮಿಳುನಾಡಿಗೆ ನಿತ್ಯ 5000 ಕ್ಯೂಸೆಕ್ ನೀರು ಬಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿ ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಮಾತನಾಡಿದ್ದಾರೆ. ನಾನು ಇದುವರೆಗೆ ನೀರು Read more…

BIG NEWS: ಮೇಕೆದಾಟು ಯೋಜನೆಯೊಂದೇ ಕಾವೇರಿ ನದಿ ನೀರು ಸಮಸ್ಯೆಗೆ ಪರಿಹಾರ; ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕರ್ನಾಟಕ ಹಾಗೂ ತಮಿಳುನಾಡು ನಡುವೆ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಆರಂಭವಾಗಿರುವ ಸಮಸ್ಯೆಗೆ ಮೇಕೆದಾಟು ಯೋಜನೆಯೊಂದೇ ಪರಿಹಾರ. ಈ ಬಗ್ಗೆ ನಾವು ಸುಪ್ರೀಂ ಕೋರ್ಟ್ ಗೆ ಮಾಹಿತಿ Read more…

9, 10 ನೇ ತರಗತಿ ಮಕ್ಕಳಿಗೆ ಬಾಳೆಹಣ್ಣು, ಚಿಕ್ಕಿ ವಿತರಿಸಿದ ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : 9, 10 ನೇ ತರಗತಿ ಮಕ್ಕಳಿಗೆ ಡಿಸಿಎಂ ಡಿಕೆ ಶಿವಕುಮಾರ್  ( DK Shivakumar)  ಬಾಳೆಹಣ್ಣು, ಚಿಕ್ಕಿ ವಿತರಿಸಿದರು. ಬೆಂಗಳೂರಿನ ಶಾಲೆಯೊಂದಕ್ಕೆ ಭೇಟಿ ನೀಡಿದ ಡಿಸಿಎಂ Read more…

BIG NEWS : ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು ಬಯಸಿದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ಮಧ್ಯೆ, ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

ಆ. 14 ರ ನಂತರ ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧ: ಹೆಸರಿದ್ದವರಿಗೆ 50,000 ರೂ. ದಂಡ

ಬೆಂಗಳೂರು: ಬೆಂಗಳೂರಿನಲ್ಲಿ ಆಗಸ್ಟ್ 15ರ ಬಳಿಕ ಫ್ಲೆಕ್ಸ್, ಬ್ಯಾನರ್ ಸಂಪೂರ್ಣ ನಿಷೇಧಿಸಲಾಗಿದ್ದು, ಯಾರಾದರೂ ಫ್ಲೆಕ್ಸ್, ಬ್ಯಾನರ್ ಹಾಕಿದಲ್ಲಿ 50,000 ರೂ. ದಂಡ ವಿಧಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read more…

GOOD NEWS : ಶೀಘ್ರದಲ್ಲೇ ಮನೆ ಬಾಗಿಲಿಗೆ ಆಸ್ತಿ ದಾಖಲೆ ನೀಡುವ ವ್ಯವಸ್ಥೆ ಜಾರಿಗೆ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ ವ್ಯವಸ್ಥೆ Read more…

24 ಗಂಟೆ ಹೋಟೆಲ್ ತೆರೆಯಲು ಅನುಮತಿ, ಕೈಗಾರಿಕೆ ಸ್ಥಾನಮಾನ ನೀಡುವಂತೆ ಡಿಸಿಎಂಗೆ ಹೋಟೆಲ್ ಮಾಲೀಕರ ಮನವಿ

ಬೆಂಗಳೂರು: ದಿನದ 24 ಗಂಟೆ ಹೋಟೆಲ್ ತೆರೆಯಲು ಅನುಮತಿ ನೀಡುವಂತೆ ಕೋರಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಹೋಟೆಲ್ ಮಾಲೀಕರ ಸಂಘದಿಂದ ಮನವಿ ಸಲ್ಲಿಸಲಾಗಿದೆ. ಸಂಘದ ಪದಾಧಿಕಾರಿಗಳ ನಿಯೋಗ Read more…

‘ಗೃಹಲಕ್ಷ್ಮಿ’ಯರಿಗೆ ಗುಡ್ ನ್ಯೂಸ್: ಆ್ಯಪ್ ನಲ್ಲಿ ನೋಂದಣಿ, ಯೋಜನೆ ಜಾರಿ ಬಗ್ಗೆ ಇಂದು ನಿರ್ಧಾರ

ರಾಮನಗರ: ಗೃಹಲಕ್ಷ್ಮಿ ಯೋಜನೆ ನೋಂದಣಿಗೆ ಆ್ಯಪ್ ಸಿದ್ಧಪಡಿಸಲಾಗಿದೆ. ನೋಂದಣಿಗೆ ಸ್ವಯಂಸೇವಕರನ್ನು ಬಳಸಿಕೊಳ್ಳಲು ಯೋಜಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಯೋಜನೆ ಜಾರಿಗೊಳಿಸುವ ಕುರಿತಾಗಿ ಮಂಗಳವಾರ ನಡೆಯಲಿರುವ ಸಚಿವ Read more…

BIG NEWS: ಪಾವಗಡ ಸೋಲಾರ್ ಪಾರ್ಕ್ 10 ಎಕರೆ ವಿಸ್ತರಿಸಲು ನಿರ್ಧಾರ; DCM ಮಾಹಿತಿ

ಪಾವಗಡ: ಪಾವಗಡ ಸೋಲಾರ್ ಪಾರ್ಕ್ ನ್ನು 10 ಎಕರೆ ವಿಸ್ತರಣೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ Read more…

ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಮರು ಜಾರಿಗೆ ಕ್ರಮ: ಡಿಸಿಎಂ

ಬೆಂಗಳೂರು: ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಈ ಹಿಂದೆ ಇದ್ದ ಹಳೆ ಪಿಂಚಣಿ ಪದ್ಧತಿಯನ್ನು ಪುನರ್ ಜಾರಿಗೊಳಿಸಬೇಕೆಂದು ಸರ್ಕಾರಿ ನೌಕರರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ Read more…

BREAKING: ಮಹಿಳೆಯರಿಗೆ ಶೂನ್ಯ ದರದ ಟಿಕೆಟ್ ನೀಡುವ ಮೂಲಕ ಉಚಿತ ಪ್ರಯಾಣಕ್ಕೆ ಚಾಲನೆ ನೀಡಿದ ಸಿಎಂ

ಬೆಂಗಳೂರು: ವಿಧಾನಸೌಧದಿಂದ ಬಿಎಂಟಿಸಿ ಬಸ್ ನಲ್ಲಿ ಮೆಜೆಸ್ಟಿಕ್ ಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಮತ್ತೊಮ್ಮೆ ಶಕ್ತಿ ಯೋಜನೆಗೆ ಚಾಲನೆ Read more…

ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆ ಉದ್ಘಾಟನೆಗೆ ಡಿಸಿಎಂ ಗೈರು

ಬೆಂಗಳೂರು: ಜೂನ್ 11 ರಂದು ಮಹಿಳೆಯರಿಗೆ ಸರ್ಕಾರಿ ಬಸ್ ಗಳಲ್ಲಿ ಉಚಿತ ಪ್ರಯಾಣದ ಶಕ್ತಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ. ಶಕ್ತಿ ಯೋಜನೆ ಉದ್ಘಾಟನೆ ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...