Tag: ಡಿಸಿಎಂ ಡಿ.ಕೆ. ಶಿವಕುಮಾರ್

ರಾಜ್ಯಪಾಲರು ಸಿಎಂಗೆ ನೀಡಿದ ನೋಟಿಸ್ ವಾಪಸ್ ಪಡೆಯಲು ಆಗ್ರಹಿಸಿ ಸಂಪುಟ ನಿರ್ಣಯ

ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುವಂತೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ…

ಬೆಂಗಳೂರು ಜನತೆಗೆ ಗುಡ್ ನ್ಯೂಸ್: 18 ಕಡೆ ಸಿಗ್ನಲ್ ಮುಕ್ತ ಕಾರಿಡಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯೇ ದೊಡ್ಡ ಸಮಸ್ಯೆಯಾಗಿದೆ. ಸಮಯಕ್ಕೆ ಸರಿಯಾಗಿ ನಿಗದಿತ ಸ್ಥಳ ತಲುಪಲು…

ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದ ಸಿಎಂ, ಡಿಸಿಎಂ ನಾಳಿನ ದೆಹಲಿ ಭೇಟಿ

ಬೆಂಗಳೂರು: ಮುಡಾ ನಿವೇಶನ ಹಂಚಿಕೆ, ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣಗಳನ್ನು ಮುಂದಿಟ್ಟುಕೊಂಡು ಬಿಜೆಪಿ, ಜೆಡಿಎಸ್…

ಆಗಸ್ಟ್ 16ರಿಂದ ಕಾಂಗ್ರೆಸ್ ಸದಸ್ಯತ್ವ ನೋಂದಣಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆ. 16ರಿಂದ ಸೆ, 16ರವರೆಗೆ…

ರಾಜ್ಯಾದ್ಯಂತ ಎಲ್ಲಾ ಮಾಲ್ ಗಳಿಗೆ ರಾಜ್ಯದ ಉಡುಪುಗಳನ್ನು ಧರಿಸಿ ಪ್ರವೇಶಿಸಲು ಮಾರ್ಗಸೂಚಿ

ಬೆಂಗಳೂರು: ರಾಜ್ಯದಲ್ಲಿನ ಎಲ್ಲಾ ಮಾಲ್ ಗಳಿಗೆ ರಾಜ್ಯದ ಉಡುಪುಗಳನ್ನು ಧರಿಸಿ ಪ್ರವೇಶಿಸಲು ನಿರ್ಬಂಧ ಹೇರದಂತೆ ಮಾರ್ಗಸೂಚಿ…

BREAKING NEWS: ಡಿಸಿಎಂ ಡಿ.ಕೆ. ಶಿವಕುಮಾರ್ ಶೂ ಕಳ್ಳತನ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ಶೂ ಕಳ್ಳತನವಾಗಿರುವ ಘಟನೆ ಬೆಂಗಳೂರಿನ ಸದಾಶಿವನಗರದ ಭಾಷ್ಯಂ ಸರ್ಕಲ್ ನಲ್ಲಿ…

ಯುವ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ವಿರುದ್ಧ ಕ್ರಮಕ್ಕೆ ಡಿಸಿಎಂ ಡಿಕೆಶಿ ಸೂಚನೆ

ಬೆಂಗಳೂರು: ಅನುಮತಿ ಪಡೆಯದೆ ಸಾರ್ವಜನಿಕ ಸ್ಥಳದಲ್ಲಿ ಬ್ಯಾನರ್ ಅಳವಡಿಸಿದ್ದ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್…

ಒಕ್ಕಲಿಗ ಸ್ವಾಮೀಜಿ ಬಹಿರಂಗ ಹೇಳಿಕೆ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಪರ ಕಾಂಗ್ರೆಸ್ ಶಾಸಕ ಬ್ಯಾಟಿಂಗ್

ದಾವಣಗೆರೆ: ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಡಿಸಿಎಂ ಡಿ.ಕೆ. ಪರ ದಾವಣಗೆರೆ…

ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತ: ವರದಿ ನೀಡಲು ಡಿಸಿಎಂ ಸೂಚನೆ

ಬೆಂಗಳೂರು: ತ್ಯಾಜ್ಯ ನೀರು ಸೇರ್ಪಡೆಯಾಗಿ ಜೀವ ನದಿ ಕಾವೇರಿ ಕಲುಷಿತಗೊಳ್ಳುತ್ತಿರುವ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ…

BIG NEWS: ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧಿಸದಂತೆ ಒತ್ತಡ ವದಂತಿ ಬಗ್ಗೆ ಡಿಸಿಎಂ ಡಿಕೆಶಿ ಮಹತ್ವದ ಹೇಳಿಕೆ

ಬೆಂಗಳೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧಿಸದಂತೆ ಒತ್ತಡ ಹಾಕಲಾಗಿತ್ತು ಎಂಬುದರ…