alex Certify ಡಿಸೆಂಬರ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ: ಸಾಮಾನ್ಯ ವರ್ಗಾವಣೆಗೆ ಶಿಕ್ಷಣ ಇಲಾಖೆ ಸಿದ್ಧತೆ

ಬೆಂಗಳೂರು: ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಸಿಹಿ ಸುದ್ದಿ ಇಲ್ಲಿದೆ. ಪ್ರಾಥಮಿಕ ಮತ್ತು ಪ್ರೌಢಶಾಲೆ ಶಿಕ್ಷಕರ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆ ಡಿಸೆಂಬರ್ ನಲ್ಲಿ ಆರಂಭಿಸಲು ಶಿಕ್ಷಣ ಇಲಾಖೆಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ. Read more…

ಡಿಸೆಂಬರ್‌ನಲ್ಲಿ ಪ್ರವಾಸ ಹೋಗಲು ಯೋಗ್ಯವಾಗಿವೆ ಭಾರತದ ಈ 10 ಸುಂದರ ತಾಣಗಳು

ಡಿಸೆಂಬರ್‌ ತಿಂಗಳು ಪ್ರವಾಸಕ್ಕೆ ಹೇಳಿ ಮಾಡಿಸಿದಂತಹ ಸಮಯ. ಈ ಸಮಯದಲ್ಲಿ ನೀವು ಭೇಟಿ ನೀಡಲೇಬೇಕಾದ ಸುಂದರ ತಾಣಗಳು ಭಾರತದಲ್ಲಿ ಸಾಕಷ್ಟಿವೆ. ದೆಹಲಿ, ಜೈಪುರದಂತಹ ನಗರಗಳು ಕೂಡ ಮಂಜಿನಲ್ಲಿ ಮಿಂದೆದ್ದು Read more…

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ದೇಶದ ಜನತೆಗೆ ಡಿಸೆಂಬರ್ ವರೆಗೆ ಉಚಿತ ಆಹಾರ ಧಾನ್ಯ ವಿತರಣೆ ಸಾಧ್ಯತೆ

ನವದೆಹಲಿ: ಉಚಿತ ಆಹಾರ ಧಾನ್ಯಗಳ ವಿತರಣೆ ಕಾರ್ಯಕ್ರಮವನ್ನು ಮೂರು ತಿಂಗಳವರೆಗೆ ವಿಸ್ತರಿಸುವ ಸಾಧ್ಯತೆ ಇದೆ. ಆಹಾರ ಸಚಿವಾಲಯವು ಉಚಿತ ಪಡಿತರ ವಿತರಣೆ ವಿಸ್ತರಣೆ ಮಾಡುವಂತೆ ಕೋರಿರುವುದರಿಂದ ಕೇಂದ್ರ ಸರ್ಕಾರ Read more…

‘ಸಂಗಾತಿ’ಗಳು ಒಂದಾಗಲು ಇದು ಸುಸಮಯ

ಡಿಸೆಂಬರ್ ತಿಂಗಳು ರೊಮ್ಯಾನ್ಸ್ ಗೆ ಹೇಳಿ ಮಾಡಿಸಿದಂತಹ ಕಾಲ. ವರ್ಷದ ಕೊನೆಯ ತಿಂಗಳಾಗಿದ್ದರಿಂದ ಬಾಕಿ ಇರುವ ಎಲ್ಲಾ ಕೆಲಸಗಳನ್ನೂ ಮುಗಿಸಬಹುದು. ನವೆಂಬರ್ ನಿಂದ್ಲೇ ಚಳಿಗಾಲ ಶುರುವಾಗಿರುತ್ತದೆ. ಹಾಗಾಗಿ ಸಂಗಾತಿಗಳಿಗೆ Read more…

ಡಿಸೆಂಬರ್ ನಲ್ಲಿ ತೆರೆ ಮೇಲೆ ಬರಲಿದೆ ‘ಶುಗರ್ ಫ್ಯಾಕ್ಟರಿ’

ದೀಪಕ್ ಅರಸ್ ನಿರ್ದೇಶನದ ಡಾರ್ಲಿಂಗ್ ಕೃಷ್ಣ ನಟನೆಯ ಬಹುನಿರೀಕ್ಷಿತ ‘ಶುಗರ್ ಫ್ಯಾಕ್ಟರಿ’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಕಂಪ್ಲೀಟ್ ಆಗಿದ್ದು. ಮುಕ್ತಾಯದ ಹಂತಕ್ಕೆ ತಲುಪಿದೆ. ಚಿತ್ರತಂಡ ಇದೀಗ ಸಿನಿಪ್ರೇಕ್ಷಕರಿಗೆ Read more…

ಹೆಚ್ಚುತ್ತಿದೆ ಇಪಿಎಫ್‌ಒ ಚಂದಾದಾರಿಕೆ: ಡಿ. 2021 ರಲ್ಲಿ 14.6 ಲಕ್ಷ ಚಂದಾದಾರರು ಸೇರ್ಪಡೆ

ಸರ್ಕಾರಿ ಸ್ವಾಮ್ಯದ ಉಳಿತಾಯ ಯೋಜನೆ ನೀಡುತ್ತಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ವ್ಯಾಪ್ತಿಗೆ ಬರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ. ಡಿಸೆಂಬರ್ 2021ರಲ್ಲಿ 14.6 ಲಕ್ಷ ಚಂದಾದಾರರು ಸೇರ್ಪಡೆಯಾಗಿರುವುದು Read more…

ಡಿಸೆಂಬರ್ 31ರೊಳಗೆ ಮುಗಿಸಿ ಈ ಕೆಲಸ

2021 ಮುಗಿಯಲು ಇನ್ನು ಕೆಲವೇ ದಿನಗಳ ಬಾಕಿಯಿದೆ. ವರ್ಷದ ಕೊನೆ ತಿಂಗಳು ಡಿಸೆಂಬರ್ ಮುಗಿಯುತ್ತಿದ್ದಂತೆ ಹೊಸ ವರ್ಷ ಆರಂಭವಾಗಲಿದೆ. ಆದಾಯ ತೆರಿಗೆ ರಿಟರ್ನ್ ಸಲ್ಲಿಕೆ ಸೇರಿದಂತೆ ಅನೇಕ ಕೆಲಸಗಳನ್ನು Read more…

ಇವರಿಗೆ ಅದೃಷ್ಟ ತರಲಿದೆ ಡಿಸೆಂಬರ್ ತಿಂಗಳು

ಜ್ಯೋತಿಷ್ಯ ಶಾಸ್ತ್ರದಂತೆಯೇ ಸಂಖ್ಯಾಶಾಸ್ತ್ರದ ಮೂಲಕವೂ ವ್ಯಕ್ತಿಯ ಭವಿಷ್ಯ, ಸ್ವಭಾವ ಮತ್ತು ವ್ಯಕ್ತಿತ್ವದ ಬಗ್ಗೆ ಹೇಳಲಾಗುತ್ತದೆ. ಅಂಕೆಶಾಸ್ತ್ರದ ಮೂಲಕ ನಿಮ್ಮ ಭಾಗ್ಯದ ಸಂಖ್ಯೆಯನ್ನು ಕಂಡುಹಿಡಿಯಲು ನೀವು ನಿಮ್ಮ ಹುಟ್ಟಿದ ದಿನಾಂಕವನ್ನು Read more…

ಗಮನಿಸಿ: ನಾಳೆಯಿಂದ ಬದಲಾಗಲಿದೆ ಈ ಎಲ್ಲ ನಿಯಮ

ಡಿಸೆಂಬರ್‌ ಒಂದು ಅಂದರೆ ನಾಳೆಯಿಂದ ಹಲವು ನಿಯಮಗಳು ಬದಲಾಗಲಿವೆ. ಈ ಬದಲಾವಣೆ ನೇರವಾಗಿ ಸಾರ್ವಜನಿಕರ ಜೀವನದ ಮೇಲೆ ಪರಿಣಾಮ ಬೀರಲಿದೆ. ಯುಎಎನ್-ಆಧಾರ್ ಲಿಂಕ್ :   ಉದ್ಯೋಗದಲ್ಲಿದ್ದರೆ ಮತ್ತು Read more…

ಇಲ್ಲಿದೆ ಡಿಸೆಂಬರ್‌ ತಿಂಗಳ ಬ್ಯಾಂಕ್‌ ರಜಾದಿನಗಳ ಪಟ್ಟಿ

ಕ್ಯಾಲೆಂಡರ್‌ ವರ್ಷದ ಕೊನೆಯ ತಿಂಗಳಿಗೆ ಬ್ಯಾಂಕುಗಳ ರಜೆಗಳ ಪಟ್ಟಿಯನ್ನು ರಿಸರ್ವ್ ಬ್ಯಾಂಕ್ ಬಿಡುಗಡೆ ಮಾಡಿದೆ. ದೇಶದ ಸಾರ್ವಜನಿಕ ಹಾಗೂ ಖಾಸಗಿ ಕ್ಷೇತ್ರದ ಎಲ್ಲಾ ಬ್ಯಾಂಕುಗಳು ಡಿಸೆಂಬರ್‌ನಲ್ಲಿ 12 ದಿನಗಳ Read more…

ಟೊಮ್ಯಾಟೋ ಬೆಲೆ ಏರಿಕೆಯಿಂದ ಕಂಗೆಟ್ಟಿದ್ದವರಿಗೆ ಗುಡ್‌ ನ್ಯೂಸ್

ಅಕಾಲಿಕ ಮಳೆ ಮಾಡುತ್ತಿರುವ ಕಿತಾಪತಿಯಿಂದಾಗಿ ಗಗನ ಮುಟ್ಟಿರುವ ಟೊಮ್ಯಾಟೋ ಬೆಲೆಗಳು ಮುಂದಿನ ತಿಂಗಳು ಭೂಮಿಗೆ ಬರಲಿವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಉತ್ತರ ಭಾರತದ ರಾಜ್ಯಗಳಿಂದ ಹೊಸ ಇಳುವರಿ Read more…

ಡಿಸೆಂಬರ್ 5 ರ ತನಕ ಈ ರಾಶಿಯವರು ಹುಷಾರಾಗಿರಿ….!

ಜ್ಯೋತಿಷ್ಯದ ಪ್ರಕಾರ ಮಂಗಳ ಗ್ರಹಕ್ಕೆ ಮಹತ್ವದ ಸ್ಥಾನವಿದೆ. ಏಕೆಂದರೆ ಇದು ವಿವಾಹ ವಿಚಾರಕ್ಕೆ ಬಹಳ ಪ್ರಭಾವ ಬೀರುತ್ತದೆ. ಈ ಗ್ರಹದ ಸ್ಥಿತಿಗತಿಗಳು ಸರಿಯಾಗಿ ಇಲ್ಲದಿದ್ದರೆ ವಿವಾಹಕ್ಕೆ ಸಂಬಂಧಿಸಿದಂತೆ ಅನೇಕ Read more…

BIG NEWS: 14 ವರ್ಷದ ಬಳಿಕ ಮತ್ತೆ ಹೆಚ್ಚಾಗ್ತಿದೆ ಬೆಂಕಿ ಪೊಟ್ಟಣದ ಬೆಲೆ

ಬೆಲೆ ಏರಿಕೆ ದಿನದಿಂದ ದಿನಕ್ಕೆ ಹೆಚ್ಚಾಗ್ತಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆ ನಿರಂತರವಾಗಿ ನಡೆಯುತ್ತಿದೆ. ಪೆಟ್ರೋಲ್-ಡಿಸೇಲ್, ಬಂಗಾರ, ತೈಲ ಸೇರಿದಂತೆ ಅನೇಕ ವಸ್ತುಗಳ ಬೆಲೆ ಏರಿಕೆಯಾಗಿದೆ. ಈಗ ಬೆಂಕಿಕಡ್ಡಿ Read more…

ಲಾಕ್ ‌ಡೌನ್ ಎಫೆಕ್ಟ್‌: PVR ಗೆ ಡಿಸೆಂಬರ್‌ ತ್ರೈಮಾಸಿಕದಲ್ಲಿ 49 ಕೋಟಿ ರೂ. ನಷ್ಟ

ಕೊರೋನಾ ವೈರಸ್ ಲಾಕ್‌ಡೌನ್‌ನಿಂದ ಚಿತ್ರಮಂದಿರಗಳು ಮುಚ್ಚಲ್ಪಟ್ಟಿರುವ ಕಾರಣ ಮಲ್ಟಿಪ್ಲೆಕ್ಸ್‌ ಸೇವಾದಾರ ಪಿವಿಆರ್‌ಗೆ ಪ್ರಸಕ್ತ ವಿತ್ತೀಯ ವರ್ಷದ ಮೂರನೇ ತ್ರೈಮಾಸಿಕದಲ್ಲಿ 49 ಕೋಟಿ ರೂ.ಗಳ ನಷ್ಟವಾಗಿದೆ ಎಂದು ವರದಿಯಾಗಿದೆ. ಡಿಸೆಂಬರ್‌ Read more…

BIG NEWS: ಸಾರ್ವಕಾಲಿಕ ದಾಖಲೆ ಬರೆದ ಡಿಸೆಂಬರ್ GST ಸಂಗ್ರಹ

ನವದೆಹಲಿ: ಜಿಎಸ್ಟಿ ಸಂಗ್ರಹದಲ್ಲಿ ಸಾರ್ವಕಾಲಿಕ ದಾಖಲೆ ಆಗಿದೆ. 2020 ರ ಡಿಸೆಂಬರ್ ನಲ್ಲಿ ದಾಖಲೆ ಪ್ರಮಾಣದ ಜಿಎಸ್ಟಿ ಸಂಗ್ರಹವಾಗಿದ್ದು, ಬರೋಬ್ಬರಿ 1.15 ಲಕ್ಷ ಕೋಟಿ ರೂಪಾಯಿ ಸಂಗ್ರಹವಾಗಿದೆ. 1,15,174 Read more…

ಮೊದಲ ಬಾರಿಗೆ ಕ್ರಿಸ್‌ಮಸ್ ಆಚರಿಸುತ್ತಿರುವ ಅನುಭವ ಹಂಚಿಕೊಂಡ ಮುಸ್ಲಿಂ ಯುವಕ

ತನ್ನ ಮೊದಲ ಕ್ರಿಸ್‌ಮಸ್ ಸಂಭ್ರಮಾಚರಣೆಯ ಕುರಿತು ಮುಸ್ಲಿಂ ವ್ಯಕ್ತಿಯೊಬ್ಬ ವಿವರಿಸಿರುವ ಟ್ವಿಟರ್‌ ಥ್ರೆಡ್‌ ಒಂದು ವೈರಲ್ ಆಗಿದೆ. ಕೆನಡಾದಲ್ಲಿರುವ ಮೊಹಮ್ಮದ್ ಹುಸೇನ್ ಡಿಸೆಂಬರ್‌ 20ರಂದು ಈ ಟ್ವೀಟ್ ಮಾಡಿದ್ದು, Read more…

ಉದ್ಯೋಗ ಕ್ಷೇತ್ರದ ಚೇತರಿಕೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ನವದೆಹಲಿ: ಕೊರೊನಾ ಲಾಕ್ ಡೌನ್ ನಿಂದ ಅತಂತ್ರವಾಗಿದ್ದ ಔದ್ಯೋಗಿಕ ಕ್ಷೇತ್ರ ಡಿಸೆಂಬರ್ ಮೊದಲ ಮೂರು ವಾರಗಳಲ್ಲಿ ಚೇತರಿಕೆ ಕಂಡಿದೆ. ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (ಸಿಎಂಐಇ) ವಿಶ್ಲೇಷಣೆ, Read more…

BIG NEWS: ಭಾರತದ ಡೀಸೆಲ್ ಮಾರಾಟದಲ್ಲಿ ಶೇ.5.2 ರಷ್ಟು ಇಳಿಕೆ

ನವದೆಹಲಿ:ಡಿಸೆಂಬರ್ ತಿಂಗಳ ಮೊದಲ 15 ದಿನಗಳಲ್ಲಿ ಭಾರತದ ಡೀಸೆಲ್ ಮಾರಾಟದ ಪ್ರಮಾಣದಲ್ಲಿ ಶೇ. 5.2 ರಷ್ಟು ಇಳಿಕೆ ಕಂಡಿದೆ. ರಾಜ್ಯದ ಇಂಧನ ರೀಟೇಲ್ ಮಾರಾಟದ ಕುರಿತು ಪಾರ್ಲಿಮೆಂಟರಿ ಡೇಟಾ Read more…

ಕೊರೊನಾ ಕಾಲದಲ್ಲಿ ಗೊಂಬೆಗೂ ಮಾಸ್ಕ್​ ಅಳವಡಿಕೆ…!

ಯುರೋಪ್​ನ ಜೆಕ್​​ ಗಣರಾಜ್ಯದಲ್ಲಿ ಕೊರೊನಾ ಭಯದ ನಡುವೆಯೂ ಕ್ರಿಸ್​ಮಸ್​ ಹಬ್ಬಕ್ಕೆ ಸಿದ್ಧತೆ ಜೋರಾಗಿ ನಡೆಯುತ್ತಿದೆ. ಕ್ರಿಸ್​ಮಸ್​ ಇವ್​​ನಂದು ಉಪವಾಸ ಆಚರಿಸಿದ ಮಕ್ಕಳಿಗೆ ನೀಡಲಾಗುವ ಸಾಂಪ್ರದಾಯಿಕ ಹಂದಿ ಆಕೃತಿಯ ಗೊಂಬೆಗೆ Read more…

ʼಕಿಸಾನ್ʼ ಯೋಜನೆಯಡಿ ಹಣ ಪಡೆಯುವ ಕುರಿತು ಇಲ್ಲಿದೆ ಮಾಹಿತಿ

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಏಳನೇ ಕಂತಿನ ಪಾವತಿ ಡಿಸೆಂಬರ್‌ನಲ್ಲಿ ಮಾಡಬೇಕಿದೆ ಎಂದು ವೇಳಾಪಟ್ಟಿ ತಿಳಿಸುತ್ತಿದೆ. ಈ ಯೋಜನೆಯ ಫಲಾನುಭವಿಗಳು ತಿಳಿದುಕೊಳ್ಳಬೇಕಾದ ಕೆಲವೊಂದು ಮಾಹಿತಿಗಳು ಇಂತಿವೆ: ವಿತ್ತೀಯ Read more…

BIG NEWS: ಡಿಸೆಂಬರ್‌ 1ರಿಂದ ವೈದ್ಯಕೀಯ ಕಾಲೇಜುಗಳು ಪುನಾರಂಭ

ದೇಶಾದ್ಯಂತ ವೈದ್ಯಕೀಯ ಕಾಲೇಜುಗಳನ್ನು ಪುನಾರಂಭ ಮಾಡಲು ಎಲ್ಲಾ ರಾಜ್ಯ ಹಾಗೂ ಕೇಂದ್ರಾಡಳಿತ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋವಿಡ್-19 ಸೋಂಕಿನ ವಿರುದ್ಧ ತೆಗೆದುಕೊಳ್ಳಬೇಕಾದ ಕ್ರಮಗಳನ್ನು ತೆಗೆದುಕೊಂಡು ಕಾಲೇಜುಗಳ ಪುನಾರಂಭ Read more…

ಡಿಸೆಂಬರ್ ನಿಂದ ಶಾಲೆ, ಪಿಯು ಕಾಲೇಜ್ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕೊರೊನಾ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ, ಪಿಯು ಕಾಲೇಜುಗಳನ್ನು ಆರಂಭಿಸಲು ನಿರ್ಧಾರ ಕೈಗೊಂಡಿದೆ. ಡಿಸೆಂಬರ್ ಅಂತ್ಯದವರೆಗೆ ಪಿಯು ಕಾಲೇಜು ಆರಂಭವಾಗುವುದಿಲ್ಲ. ಸದ್ಯಕ್ಕೆ ಆನ್ಲೈನ್ ಮತ್ತು ಇತರೆ ಮಾಧ್ಯಮಗಳ Read more…

BIG NEWS: ಕೊರೊನಾ ಲಸಿಕೆ ಬಗ್ಗೆ ಮಹತ್ವದ ಸುಳಿವು, ಕೈಗೆಟುಕುವ ದರ – ಡಿಸೆಂಬರ್ ನಲ್ಲಿ ತುರ್ತು ಬಳಕೆಗೆ ವ್ಯಾಕ್ಸಿನ್

ನವದೆಹಲಿ: ಡಿಸೆಂಬರ್ ವೇಳೆಗೆ ಭಾರತದಲ್ಲಿ ಕೊರೋನಾ ಲಸಿಕೆ ಲಭ್ಯವಾಗಲಿದೆ. ಆಕ್ಸ್ ಫರ್ಡ್ ವಿಶ್ವವಿದ್ಯಾಲಯದ ಕೋವಿಶೀಲ್ಡ್ ಲಸಿಕೆಯ ತುರ್ತು ಬಳಕೆಗೆ ಸಿಗುವ ಸಾಧ್ಯತೆ ಇದೆ. ಪುಣೆಯ ಸೇರಂ ಇನ್ ಸ್ಟಿಟ್ಯೂಟ್ Read more…

ಯಾಹೂ ಬಳಕೆದಾರರಿಗೆ ಇಲ್ಲಿದೆ ಒಂದು ಮುಖ್ಯ ಮಾಹಿತಿ

ಯಾಹೂ ಬಳಕೆದಾರರೇ ನಿಮಗಿದೋ ಮಹತ್ವದ ಸುದ್ದಿ. 2001ರಿಂದ ಸೇವೆ ನೀಡುತ್ತಾ ಬಂದಿದ್ದ ಯಾಹೂ ಗ್ರೂಪ್ ಡಿಸೆಂಬರ್ ವೇಳೆಗೆ ಕಾರ್ಯ ಸ್ಥಗಿತ ಮಾಡಲಿದೆಯಂತೆ. ಈ ಕುರಿತು ಅಮೇರಿಕಾ ಬಹುರಾಷ್ಟ್ರೀಯ ದೂರ Read more…

ಮೊಬೈಲ್‌ ಪ್ರಿಯರಿಗೆ ಗುಡ್‌ ನ್ಯೂಸ್: ಡಿಸೆಂಬರ್ ನಲ್ಲಿ ಬರಲಿದೆ ಅಗ್ಗದ ಜಿಯೋ ಆಂಡ್ರಾಯ್ಡ್ ಫೋನ್

ಟೆಲಿಕಾಂ ಕಂಪನಿಗಳಿಗೆ ಟಕ್ಕರ್ ನೀಡಿರುವ ರಿಲಾಯನ್ಸ್ ಜಿಯೋ ಈಗ ಸ್ಮಾರ್ಟ್ಫೋನ್ ಕ್ಷೇತ್ರಕ್ಕೆ ಕಾಲಿಟ್ಟಿದೆ. ಇತ್ತೀಚಿನ ವರದಿಯ ಪ್ರಕಾರ, ರಿಲಯನ್ಸ್ ಜಿಯೋ ಈ ವರ್ಷದ ಅಂತ್ಯದ ವೇಳೆಗೆ 100 ಮಿಲಿಯನ್ Read more…

ವರ್ಷಾಂತ್ಯದವರೆಗೂ ಮನೆಯಿಂದಲೇ ಕೆಲಸ…!

ಕೊರೋನಾ ಸೋಂಕು ಹಿನ್ನೆಲೆಯಲ್ಲಿ ಬಹುರಾಷ್ಟ್ರೀಯ ಸಾಫ್ಟ್‌ವೇರ್ ಕಂಪನಿಗಳು ಸಿಬ್ಬಂದಿಯನ್ನು ಕಚೇರಿಗಿಂತ ಮನೆಯಲ್ಲಿ ದುಡಿಸಿದ್ದೇ ಹೆಚ್ಚು. ಹೆಚ್ಚೂ ಕಡಿಮೆ 2020 ರ ಫೆಬ್ರವರಿ ಕೊನೆ ಅಥವಾ ಮಾರ್ಚ್ ಮೊದಲ ವಾರದಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...