alex Certify ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮುಡಾ ಹಗರಣ ಆರೋಪ: BJP-JDS ರಾಜಕೀಯ ಕುತಂತ್ರ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಮುಡಾ ಹಗರಣ ಆರೋಪ ಬಿಜೆಪಿ ಹಾಗೂ ಜೆಡಿಎಸ್ ಕುತಂತ್ರ, ಇದು ಹೆಚ್ಚಿನ ದಿನ ನಡೆಯುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿಸಿಎಂ, ಮುಡಾ Read more…

ರಾಜಸ್ಥಾನದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳನ: ಮೇಕೆದಾಟು, ಮಹದಾಯಿ, ನವಲಿ ಸೇರಿದಂತೆ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ: ಡಿಸಿಎಂ ಮಾಹಿತಿ

ಬೆಂಗಳೂರು: ರಾಜಸ್ಥಾನದ ಉದಯಪುರದಲ್ಲಿ ಅಖಿಲ ಭಾರತ ನೀರಾವರಿ ಸಚಿವರುಗಳ ಸಮ್ಮೇಳ ನಡೆಯುತ್ತಿದ್ದು, ಈ ಸಭೆಯಲ್ಲಿ ಮೇಕೆದಾಟು, ಮಹದಾಯಿ, ನವಲಿ ಹಾಗೂ ಅಣೆಕಟ್ಟು ದುರಸ್ತಿ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ Read more…

BIG NEWS: ಗೃಹಲಕ್ಷ್ಮೀ ಯೋಜನೆಯ 3 ತಿಂಗಳ ಹಣ ಒಟ್ಟಿಗೆ ಬಿಡುಗಡೆಯಾಗಲಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಭರವಸೆ

ಬೆಂಗಳೂರು: ಗೃಹಲಕ್ಷ್ಮೀ ಯೋಜನೆ ಹಣ ಕಳೆದ ಮೂರು ತಿಂಗಳಿಂದ ಬಿಡುಗಡೆಯಾಗಿಲ್ಲ. ಇದರಿಂದ ಫಲಾನುಭವಿಗಳು ಸಂಕಷ್ಟಕ್ಕೀಡಾಗಿದ್ದು, ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಗೃಹಲಕ್ಷ್ಮೀ ಹಣ ನಂಬಿ ಅದೆಷ್ಟೋ ಜನರು ಜೀವನ Read more…

BIG NEWS: ಸಿದ್ದರಾಮಯ್ಯ ನಮ್ಮ ನಾಯಕರು; ದಿನಬೆಳಗಾದರೆ ಅವರ ಹೆಸೆರು ದುರ್ಬಳಕೆ ಬೇಡ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮಯ್ಯನವರು ನಮ್ಮ ಪಕ್ಷದ ನಾಯಕರು. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಸುದ್ದಿಗಾರರೊಂದಿಗೆ Read more…

BIG NEWS: ಸಚಿವ ಕೆ.ಎನ್.ರಾಜಣ್ಣ ಹೇಳಿಕೆಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಡಿಸಿಎಂ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಭಿ ಜೋರಾಗಿದ್ದು, ಒಂದೆಡೆ ಸಚಿವ ಕೆ.ಎನ್ ರಾಜಣ್ಣ ಹಾಗೂ ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಡುವೆ ಪೈಪೋಟಿ ಆರಂಭವಾಗಿದೆ. Read more…

ಇನ್ವೆಸ್ಟ್ ಕರ್ನಾಟಕ 2025 ಸಮಾವೇಶ: ರಾಜ್ಯದಲ್ಲಿ ನಿರೀಕ್ಷೆಗೂ ಮೀರಿ 10.27 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಇನ್ವೆಸ್ಟ್ ಕರ್ನಾಟಕ 2025 ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಮುಕ್ತಾಯಗೊಂಡಿದ್ದು, ರಾಜ್ಯಕ್ಕೆ ₹ 10.27 ಲಕ್ಷ ಕೋಟಿ ಬಂಡವಾಳ ಹರಿದುಬಂದಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

BIG NEWS: ಡಿಕೆಶಿ ಕನಸು ನುಚ್ಚುನೂರು: ಸಿಎಂ ಸಿದ್ದರಾಮಯ್ಯ ಬಣದ ಮೇಲುಗೈ: ಬಿಜೆಪಿ ಟಾಂಗ್

ಬೆಂಗಳೂರು: ಸಿಎಂ ಹುದ್ದೆಯ ಮೇಲೆ ಕಣ್ಣಿಟ್ಟಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್ ಕನಸು ನುಚ್ಚುನೂರಾಗಿದೆ. ಸಿಎಂ ಸಿದ್ದರಾಮಯ್ಯ ಬಣ ಮೇಲುಗೈ ಸಾಧಿಸಿದೆ ಎಂದು ರಾಜ್ಯ ಬಿಜೆಪಿ ಡಿ.ಕೆ.ಶಿವಕುಮಾರ್ ಕಾಲೆಳೆದಿದೆ. ರಾಜ್ಯ ಕಾಂಗ್ರೆಸ್ಸಿನ Read more…

BIG NEWS: ಮೆಟ್ರೋ ಪ್ರಯಾಣ ದರ ಏರಿಕೆಯಲ್ಲಿ ಸರ್ಕಾರದ ಪಾತ್ರವಿಲ್ಲ ಎಂದ ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಲ್ಲಿ ಸರ್ಕಾರದ ಪಾತ್ರವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತೊಮ್ಮೆ ಪುನರುಚ್ಛರಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮೆಟ್ರೋ ಪ್ರಯಾಣ ದರ Read more…

ಪತ್ನಿಗಾಗಿ ಸಿಲ್ಕ್ ಸೀರೆ ಖರೀದಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್: ಬೆಲೆ ಎಷ್ಟು ಗೊತ್ತೇ?

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪತ್ನಿ ಉಷಾ ಅವರಿಗಾಗಿ ಸಿಲ್ಕ್ ಸೀರೆ ಖರೀದಿಸಿ ಗಮನ ಸೆಳೆದಿದ್ದಾರೆ. ಕರ್ನಾಟಕ ಎಗ್ಸಿಬಿಷನ್ ಸ್ಟಾಲ್ ನಲ್ಲಿ ಪತ್ನಿ ಉಷಾ ಅವರಿಗೆ ಗುಲಾಬಿ ಬಣ್ಣದ ಸಿಲ್ಕ್ Read more…

BIG NEWS: ಮೆಟ್ರೋ ಪ್ರಯಾಣ ದರ ಹೆಚ್ಚಳ ವಿಚಾರ: ಡಿಸಿಎಂ ಹೇಳಿದ್ದೇನು?

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಹೆಚ್ಚಳ ಮಾಡಿರುವುದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿಕೆ ದರ ಇಳಿಸುವಂತೆ ಒತ್ತಾಯಿಸಿದ್ದಾರೆ. ದರ ಹೆಚ್ಚಳದ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮೆಟ್ರೋ Read more…

BIG NEWS: ದೊಡ್ಡವರು V/S ಕುಬೇರರು: ಡಿಸಿಎಂ ಡಿ.ಕೆ.ಶಿವಕುಮಾರ್ V/S ಸಚಿವ ರಾಜಣ್ಣ ಮಾತಿನ ಸಮರ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ಲಾಬಿ ಆರಂಭವಾಗಿರುವ ನಡುವೆಯೇ ಸಚಿವ ಕೆ.ಎನ್.ರಾಜಣ್ಣ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಮಾತನ ಸಮರ ಶುರುವಾಗಿದೆ. ಸಹಕಾರ Read more…

ಮಹಾಕುಂಭ ಮೇಳದಲ್ಲಿ ಡಿಕೆಶಿ ಪುಣ್ಯಸ್ನಾನ: ಎಷ್ಟು ಪಾಪ ಕಳಿತು ಎಂದು ಖರ್ಗೆ ವರದಿ ಪಡೆಯಬೇಕು: ಶಾಸಕ ಯತ್ನಾಳ್ ವ್ಯಂಗ್ಯ

ನವದೆಹಲಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭಮೇಳದಲ್ಲಿ ಪಾಲ್ಗೊಂಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನ ಮಾಡಿದ್ದಾರೆ. ಆದರೆ ಎಷ್ಟು ಪಾಪ ಕಳೆಯಿತು ಎಂಬುದನ್ನು Read more…

ಬೆಂಗಳೂರಿನಲ್ಲಿ ಏರೋಸ್ಪೇಸ್ ಉದ್ಯಮ ಸ್ಥಾಪನೆಗೆ ಪ್ರೋತ್ಸಾಹ ನೀಡಿ: ದೇಶದ ಪ್ರತಿಭೆಗಳನ್ನು ಭಾರತದಲ್ಲಿಯೇ ಉಳಿಸಿಕೊಳ್ಳಬೇಕು: ರಕ್ಷಣಾ ಸಚಿವರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಬೆಂಗಳೂರು, ಏರೋಸ್ಪೇಸ್ ಉದ್ಯಮದಲ್ಲಿ ಅತ್ಯುತ್ತಮ ಪ್ರತಿಭೆಗಳನ್ನು ಹೊಂದಿದೆ. ಇದು ವಿಮಾನ ಮತ್ತು ಹೆಲಿಕಾಪ್ಟರ್ ಉತ್ಪಾದನಾ ಸೌಲಭ್ಯಗಳನ್ನು ಸ್ಥಾಪಿಸಲು ಸೂಕ್ತ ಸ್ಥಳವಾಗಿದೆ. ತಯಾರಕರಿಗೆ ಪ್ರೋತ್ಸಾಹ ನೀಡುವ ಮೂಲಕ, ಪ್ರತಿಭಾ Read more…

BIG NEWS: ಕೈ-ಕಾಲಿಗೆ ಸರಪಳಿ ಕಟ್ಟಿ ಅಮೆರಿಕಾದಿಂದ ಭಾರತೀಯರ ಗಡಿಪಾರು: ಖೈದಿಗಳಂತೆ ಭಾರತೀಯರನ್ನು ನಡೆಸಿಕೊಂಡಿರುವುದು ಖಂಡನೀಯ: ಡಿಸಿಎಂ ಆಕ್ರೋಶ

ರಾಮನಗರ: ದೇಶ, ಧರ್ಮ ಯಾವುದೇ ಆಗಿರಲಿ ಮಾನವೀಯತೆ ಮುಖ್ಯ. ಸರಪಳಿ ಕಟ್ಟಿ ನಡೆಸಿಕೊಳ್ಳುವುದು ಸರಿಯಲ್ಲ. ಇದು ಖಂಡನೀಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ರಾಮನಗರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಮುಡಾ ಹಗರಣ: ಸಿಬಿಐ ತನಿಖೆಗೆ ಯಾಕೆ ನೀಡಬೇಕು? ಡಿಸಿಎಂ ಪ್ರಶ್ನೆ

ಬೆಂಗಳೂರು: ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಹೈಕೋರ್ಟ್ ನಿರಾಕರಿಸಿರುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಕಾರಣಕ್ಕೆ ಸಿಬಿಐಗೆ ನೀಡಬೇಕು ಎಂದು ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕಿಚ್ಚ ಸುದೀಪ್ ಭೇಟಿಯ ಹಿಂದಿನ ಕಾರಣ ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಟ ಕಿಚ್ಚ ಸುದೀಪ್ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ದಿಢೀರ್ ಭೇಟಿಯಾಗಿ ಕುತೂಹಲ ಮೂಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿ ಸೌಜನ್ಯಯುತ ಭೇಟಿ Read more…

BIG NEWS: ಶ್ರೀರಾಮುಲು ಮಾತ್ರವಲ್ಲ 50 ಶಾಸಕರನ್ನು ಸಂಪರ್ಕ ಮಾಡಿದ್ದೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಮಾಜಿ ಸಚಿವ ಶ್ರೀರಾಮುಲು ಅವರನ್ನು ಕಾಂಗ್ರೆಸ್ ಗೆ ಸೆಳೆಯುವ ಯತ್ನ ನಡೆಯುತ್ತಿದೆ. ಸತೀಶ್ ಜಾರಕಿಹೊಳಿಯವರನ್ನು ಮಣಿಸಲು ಶ್ರೀರಾಮುಲು ಅವರನ್ನು ಡಿ.ಕೆ.ಶಿವಕುಮಾರ್ ಸಂಪರ್ಕಿಸಿದ್ದಾರೆ ಎಂದು ಶಾಸಕ ಜನಾರ್ಧನ ರೆಡ್ಡಿ Read more…

BIG NEWS: ಶ್ರೀರಾಮುಲು ಕೋಪಕ್ಕೆ ಡಿ.ಕೆ.ಶಿವಕುಮಾರ್ ಲಿಂಕ್ ಕೊಟ್ಟ ಜನಾರ್ಧನ ರೆಡ್ಡಿ: ಸತೀಶ್ ಜಾರಕಿಹೊಳಿ ಮಣಿಸಲು ರಾಮುಲು ಜೊತೆ ಮಾತು: ಹೊಸ ಬಾಂಬ್ ಸಿಡಿಸಿದ ಗಂಗಾವತಿ ಶಾಸಕ

ಬೆಂಗಳೂರು: ರಾಜ್ಯ ಬಿಜೆಪಿ ಪಾಳಯದಲ್ಲಿ ಬಂಡಾಯದ ಬಿರುಗಾಳಿ ಎದ್ದಂತೆ ಕಾಣುತ್ತಿದೆ. ಮಾಜಿ ಸಚಿವ ಶ್ರೀರಾಮುಲು ಬಿಜೆಪಿ ನಾಯಕರ ವಿರುದ್ಧ ಅಸಮಾಧಾನ ಹೊರ ಹಾಕಿದ್ದು, ಪಕ್ಷ ಬಿಡಲು ಸಿದ್ಧ ಎಂಬ Read more…

ನಮ್ಮದು ಎಂದೆಂದಿಗೂ ಗಾಂಧಿ ಮಂತ್ರ: ಹೆಗಲ ಮೇಲೆ ಕೇಸರಿ, ಬಿಳಿ, ಹಸಿರಿನ ಕಾಂಗ್ರೆಸ್ ಶಾಲು; ಎದೆಯ ಒಳಗೆ ಪವಿತ್ರ ಸಂವಿಧಾನ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ಮಹಾತ್ಮ ಗಾಂಧೀಜಿ ಭಾರತದ ಆತ್ಮ. ವಿಶ್ವಕ್ಕೆ ಶಾಂತಿ, ಸಹಬಾಳ್ವೆ ಹೇಳಿಕೊಟ್ಟ ಪರಮಾತ್ಮ. ಇಂದು, ಮುಂದು, ಎಂದೆಂದೂ ನಮ್ಮದು ಗಾಂಧಿ ಮಂತ್ರ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. Read more…

BIG NEWS: ಯಾರ ಜೊತೆಯೂ ಭಿನ್ನಾಭಿಪ್ರಾಯವಿಲ್ಲ, ಪಕ್ಷಕ್ಕಾಗಿ ನಾನು ತ್ಯಾಗ ಮಾಡಿಕೊಂಡೇ ಬಂದಿದ್ದೇನೆ ಎಂದ ಡಿಸಿಎಂ

ಬೆಳಗಾವಿ: ನನಗೆ ಯಾರ ಜೊತೆಯೂ ಭಿನ್ನಾಭಿಪ್ರಾಯಗಳಿಲ್ಲ. ಪಕ್ಷವನ್ನು ಉಳಿಸುವುದು, ಸರ್ಕಾರವನ್ನು ಭದ್ರವಾಗಿಡುವುದೇ ನನ್ನ ಕರ್ತವ್ಯ. ಇದರ ಹೊರತಾಗಿ ನನಗೆ ಬೇರೆ ಯಾವುದೇ ಕರ್ತವ್ಯಗಳಿಲ್ಲ. ಬೇರೆ ಯಾವುದಕ್ಕೂ ನನ್ನ ಹೆಸರನ್ನು Read more…

BIG NEWS: ಕುಂಭಮೇಳಕ್ಕೆ ಹೋಗಬೇಕೆಂದುಕೊಂಡಿದ್ದೇನೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಳಗಾವಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ವಿಶ್ವದ ಅತಿದೊಡ್ಡ ಆಧ್ಯಾತ್ಮ ಹಬ್ಬ ಮಹಾ ಕುಂಭಮೇಳ ನಡೆಯುತ್ತಿದ್ದು, ದೇಶ ವಿದೇಶಗಳಿಂದಲೂ ಜನರು ಆಗಮಿಸಿ ತ್ರಿವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡುತ್ತಿದ್ದಾರೆ. Read more…

ಸಮಾವೇಶದ ಯಶಸ್ಸಿಗಾಗಿ ದೇವರ ಮೊರೆ ಹೋದ ಡಿಸಿಎಂ: ಕಪಿಲೇಶ್ವರನಿಗೆ 101 ಲೀಟರ್ ಹಾಲಿನಿಂದ ಕ್ಷೀರಾಭಿಷೇಕ ನೆರವೇರಿಸಿದ ಡಿ.ಕೆ.ಶಿವಕುಮಾರ್

ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಹೆಸರಿನ ಗಾಂಧಿ ಭಾರತ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಮೊರೆ ಹೋಗಿದ್ದಾರೆ. ದಕ್ಷಿಣ Read more…

BIG NEWS: ಶೆಟ್ಟರ್ ಬಂದರೆ ಬೆಳಗಾವಿಯಲ್ಲಿ ಒಂದು ಟೂರ್ ಕರೆದುಕೊಂಡು ಹೋಗ್ತೀನಿ: ಡಿಸಿಎಂ ಡಿ.ಕೆ.ಶಿವಕುಮಾರ್ ಟಾಂಗ್

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಜನವರಿ 21ರಂದು ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಯುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಸಮಾವೇಶದ ಸಿದ್ಧತೆಗಳನ್ನು ಪರಿಶೀಲನೆ ನಡೆಸಿದರು. ಬೆಳಗಾವಿಯಲ್ಲಿ Read more…

BIG NEWS: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜಕೀಯ ಪಿತೂರಿ ನಡೆಯುತ್ತಿದೆ: ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ

ಬೆಳಗಾವಿ: ಮೂಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಯಾವುದೇ ಕ್ಷಣದಲ್ಲಿ ಇಡಿ ಅಧಿಕಾರಿಗಳು ನೋಟಿಸ್ ನೀಡುವ ಸಾಧ್ಯತೆ ಬಗ್ಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿಎಂ ವಿರುದ್ಧ ರಾಜಕೀಯ Read more…

BIG NEWS: ಕಾಂಗ್ರೆಸ್ ಶಾಸಕ ವಿದೇಶ ಪ್ರವಾಸ ವಿಚಾರ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೂ ಮುನ್ನವೇ ಕಾಂಗ್ರೆಸ್ ಶಾಸಕರು ವಿದೇಶ ಪ್ರವಸಕ್ಕೆ ತೆರಳುತ್ತಿದ್ದು, ಈ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ರಾಜ್ಯ Read more…

ಡಿ.ಕೆ.ಶಿವಕುಮಾರ್ ಒಬ್ಬಂಟಿಯಾಗಿದ್ದಾರೆ; ಅದಕ್ಕೆ ಹೈಕಮಾಂಡ್ ಪಾದದ ಬಳಿ ಕೂತಿದ್ದಾರೆ: ವಿಪಕ್ಷ ನಾಯಕ ಆರ್. ಅಶೋಕ್ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ಕಾದಾಟ ಜೋರಾಗಿದೆ. ಹಾಗಾಗಿ ಜನರ ಪಾಲಿಗೆ ಸರ್ಕಾರದ ನೆರವು ಮರೀಚಿಕೆಯಾಗಿದೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, Read more…

BIG NEWS: ಹುದ್ದೆಗಳು ಅಂಗಡಿಯಲ್ಲಿ ಸಿಗುತ್ತದೆಯೇ? ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಯಾವುದೇ ಪ್ರಯೋಜನವಿಲ್ಲ: ಮತ್ತೆ ಪುನರುಚ್ಛರಿಸಿದ ಡಿಸಿಎಂ

ಬೆಂಗಳೂರು: ಕೆಪಿಸಿಸಿ ಹುದ್ದೆ ಅಂಗಡಿಯಲ್ಲೂ ಸಿಗುವುದಿಲ್ಲ, ಮಾಧ್ಯಮಗಳ ಮುಂದೆ ಮಾತನಾಡಿದರೂ ಸಿಗುವುದಿಲ್ಲ ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಮತ್ತೊಮ್ಮೆ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

BIG NEWS: ಹುದ್ದೆ ಬೇಕು ಅಂದ್ರೆ ಮೀಡಿಯಾದವರು ಕೊಡ್ತಾರಾ? ಡಿಸಿಎಂ ಡಿ.ಕೆ. ಶಿವಕುಮಾರ್ ಗರಂ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರವಾಗಿ ಬಹಿರಂಗ ಹೇಳಿಕೆ ನೀಡಿದ್ದ ಸಚಿವ ತಶೀಶ್ ಜಾರಕಿಹೊಳಿ ಮಾತಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಗರಂ ಆಗಿದ್ದಾರೆ. ಪಕ್ಷದಲ್ಲಿನ ಹುದ್ದೆಯನ್ನು ಮೀಡಿಯಾದವರು ಕೊಡ್ತಾರಾ? ಎಂದು Read more…

ಅಂದು ಡಿ.ಕೆ.ಶಿವಕುಮಾರ್ ಬೆಳಗಾವಿ ಪ್ರವೇಶಿಸಲು ನಾನು ಬಿಟ್ಟಿರಲಿಲ್ಲ: ಡಿಸಿಎಂ ವಿರುದ್ಧ ಮತ್ತೆ ಕಿಡಿಕಾರಿದ ರಮೇಶ್ ಜಾರಕಿಹೊಳಿ

ಬೆಳಗಾವಿ: ಬೆಳಗಾವಿ ಕಾಂಗ್ರೆಸ್ ಕಚೇರಿ ನಿರ್ಮಣದ ಕ್ರೆಡಿಟ್ ಫೈಟ್ ಜೋರಾಗಿದೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಸತೀಶ್ ಜಾರಕಿಹೊಳಿ ನಡುವೆ ಮಾತಿನ ಜಟಾಪಟಿ ಆರಂಭವಾಗಿದೆ. ಬೆಳಗಾವಿಯಲ್ಲಿ ಕಾಂಗ್ರೆಸ್ ಭವನ Read more…

BIG NEWS: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಡಿಸಿಎಂ ಡಿ.ಕೆ.ಶಿವಕುಮಾರ್

ನವದೆಹಲಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ರಾಜ್ಯ ರಾಜಕೀಯ ಬೆಳವಣಿಗೆ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಖರ್ಗೆಯವರನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...