alex Certify ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News - Part 10
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿಗಳಿಕೆ ಪ್ರಕರಣ; ಸುಪ್ರೀಂ ಕೋರ್ಟ್ ಹೇಳಿದ್ದೇನು?

ನವದೆಹಲಿ: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಅರ್ಜಿ ಬಗ್ಗೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಅಕ್ರಮ ಆಸ್ತಿ ಗಳಿಕೆ Read more…

BIG NEWS: ಬಿಜೆಪಿ-ಜೆಡಿಎಸ್ ಬರ ಅಧ್ಯಯನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಈಗಾಗಲೇ ರಾಜ್ಯ ಸರ್ಕಾರ ರಾಜ್ಯದಲ್ಲಿನ ಬರ ಅಧ್ಯಯನ ಮಾಡಿ ಆಗಿದೆ. ಕೇಂದ್ರ ಸರ್ಕಾರದ ತಂಡವೂ ಬರ ಅಧ್ಯಯನ ಮಾಡಿ ಹೋಗಿದೆ. ಈಗ ಬಿಜೆಪಿ- ಜೆಡಿಎಸ್ ನವರಿಗೆ ಜನರ Read more…

BIG NEWS: ಬಿಜೆಪಿಯವರಿಗೆ ಆಪರೇಷನ್ ಕಮಲ ಬಿಟ್ರೆ ಬೇರೆ ಏನಾದರೂ ಗೊತ್ತಿದೆಯಾ? ಡಿ.ಕೆ. ಸುರೇಶ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿಯವರಿಗೆ ಆಪರೇಷನ್ ಬಿಟ್ಟರೆ ಬೇರೆ ಏನಾದರೂ ಗೊತ್ತಿದೆಯಾ? ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಯಿಂದ ಮತ್ತೆ ಆಪರೇಷನ್ ಕಮಲ ವಿಚಾರವಾಗಿ Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿಗೆ ಕಾರಣ ಬಿಚ್ಚಿಟ್ಟ ಸಂಸದ ತೇಜಸ್ವಿ ಸೂರ್ಯ

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಈ ನಡುವೆ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಹಿಂದಿನ Read more…

BIG NEWS: ನಾನು ಹೇಳಿದ್ದು ವ್ಯಂಗ್ಯವಾಗಿ; ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ HDK

ರಾಮನಗರ: ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗುವುದಾದರೆ ಜೆಡಿಎಸ್ ನ 19 ಶಾಸಕರ ಬೆಂಬಲ ನೀಡುವುದಾಗಿ ಘೋಷಿಸಿದ್ದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಈಗ ತಮ್ಮ ಹೇಳಿಕೆಗೆ ಸ್ಪಷ್ಟನೆ ನೀಡಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಮೊದಲು NDAಯಿಂದ ಹೊರ ಬಂದು ಮಾತನಾಡಲಿ; HDKಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ಡಿ.ಕೆ.ಶಿವಕುಮಾರ್ ನಾಳೆಯೇ ಸಿಎಂ ಆಗುವುದಾದರೆ ಜೆಡಿಎಸ್ ನ 19 ಶಾಸಕರು ಬೆಂಬಲ ನೀಡುತ್ತೇವೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಡೋ Read more…

BIG NEWS: ಮೀಟಿಂಗ್ ಹಾಲ್ ಉದ್ಘಾಟನೆ ವೇಳೆ ಡಿಸಿಎಂ ಗೆ ಕತ್ತರಿ ಕೊಟ್ಟ ಸಿಎಂ; ಖುದ್ದು ಡ್ಯಾಮೇಜ್ ಕಂಟ್ರೋಲ್ ಗೆ ಮುಂದಾದ ಸಿದ್ದರಾಮಯ್ಯ

ಬೆಂಗಳೂರು: ಅಧಿಕಾರ ಹಂಚಿಕೆ ವಿಚಾರ ರಾಜ್ಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ ಸಿಎಂ ಸಿದ್ದರಾಮಯ್ಯ ಸದ್ಯ ನಾನೇ ಸಿಎಂ, ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆ ಎಂದು ಹೇಳಿದ್ದ ಹೇಳಿಕೆಗೆ ಕಾಂಗ್ರೆಸ್ Read more…

BIG NEWS: ಹಂಚಿಕೊಳ್ಳೋಕೆ ಯಾವುದೇ ಆಸ್ತಿ ಇಲ್ಲ; ಸೂಚನೆ ಮೀರಿ ಮಾತನಾಡಿದರೆ ನೋಟಿಸ್ ಜಾರಿ; ಡಿಸಿಎಂ ಎಚ್ಚರಿಕೆ

ಹುಬ್ಬಳ್ಳಿ: ಅಧಿಕಾರ ಹಂಚಿಕೆ ವಿಚಾರವಾಗಿ ಸುದ್ದಿಗಾರರು ಕೇಳಿದ ಪ್ರಶ್ನೆಗೆ ಗರಂ ಆದ ಡಿಸಿಎಂ ಡಿ.ಕೆ.ಶಿವಕುಮಾರ್, ಯಾವ ಹಂಚಿಕೆರಿ? ಹಂಚಿಕೊಳ್ಳೋಕೆ ಯಾವುದೇ ಆಸ್ತಿ ಇಲ್ಲ ಎಂದು ಗುಡುಗಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

BIG NEWS: 3-4 ತಿಂಗಳಲ್ಲಿ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ: ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಯಾವುದೇ ಅಸಮಾಧಾನವಿಲ್ಲ. ಬಿಜೆಪಿಗೆ ವಿಪಕ್ಷ ನಾಯಕನನ್ನೇ ಆಯ್ಕೆ ಮಾಡಲು ಸಾಧ್ಯವಾಗುತ್ತಿಲ್ಲ. ತಮ್ಮ ತಪ್ಪು ಮುಚ್ಚಿಕೊಳ್ಳಲು ಅನಗತ್ಯವಾಗಿ ಕಾಂಗ್ರೆಸ್ ವಿರುದ್ಧ ಆರೋಪ ಮಾಡುತ್ತಿದ್ದಾರೆ ಎಂದು ಟಾಂಗ್ Read more…

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು : ಐದು ವರ್ಷ ನಾನೇ ಸಿಎಂ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ Read more…

BIG NEWS: ನಮಗೆ ಮಾಡಲು ಕೆಲಸವಿದೆ: ರಮೇಶ್ ಜಾರಕಿಹೊಳಿ ಆರೋಪಕ್ಕೆ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಚುನಾವಣೆಯಲ್ಲಿ ರಾಜ್ಯದ ಜನರು ತೀರ್ಪು ನೀಡಿಯಾಗಿದೆ. ನಾವು ಅಧಿಕಾರಕ್ಕೆ ಬಂದಿದ್ದೇವೆ. ನಮಗೆ ಮಾಡಲು ಬೇಕಾದಷ್ಟು ಕೆಲಸಗಳಿವೆ ಎಂದು ಹೇಳುವ ಮೂಲಕ ಮಾಜಿ ಸಚಿವ ರಮೇಶ್ ಜರಕಿಹೊಳಿ ಆರೋಪಕ್ಕೆ Read more…

BIG NEWS: ಡಿ.ಕೆ.ಶಿ ನಾಟಕ ಮಂಡಳಿ ಬಿಜೆಪಿ ಹೆಸರು ಕೆಡಿಸುತ್ತಿದೆ; ಅವರಿಂದಲೇ ಸರ್ಕಾರ ಬೀಳಲಿದೆ; ಮಾಜಿ ಸಚಿವ ರಮೇಶ್ ಜಾರಕಿಹೊಳಿ ಕಿಡಿ

ಬೆಳಗಾವಿ: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ನಾವ್ಯಾರೂ ಆಪರೇಷನ್ ಕಮಲದ ಬಗ್ಗೆ ಚಕಾರವನ್ನೂ ಎತ್ತಿಲ್ಲ. ಆದರೆ ಡಿ.ಕೆ.ಶಿವಕುಮಾರ್ ಹಾಗೂ ಟೀಂ ಅನಗತ್ಯ Read more…

BIG NEWS: ಬಿಜೆಪಿಯಿಂದ ದೊಡ್ದ ಷಡ್ಯಂತ್ರ ನಡೆದಿದೆ; ಆದ್ರೆ ಏನೂ ಪ್ರಯೋಜನವಿಲ್ಲ ಎಂದ ಡಿಸಿಎಂ

ಬೆಂಗಳೂರು: ವಿಪಕ್ಷ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ದೊಡ್ಡ ಷಡ್ಯಂತ್ರ ನಡೆಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಹೈದರಾಬಾದ್ ಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, Read more…

BIG NEWS: ಡಿ.ಕೆ.ಶಿ ಸಿಎಂ ಚರ್ಚೆಗೆ ಸಚಿವ ಹೆಚ್.ಸಿ.ಮಹದೇವಪ್ಪ ಟಾಂಗ್

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಬಳಿಕ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಮುಖ್ಯಮಂತ್ರಿ ಪಟ್ಟ ವಿಚಾರವಾಗಿ ಪ್ರತಿಕ್ರಿಯಿಸಿದ ಸಮಾಜ ಕಲ್ಯಾಣ ಸಚಿವ Read more…

BIG NEWS: ಡಿ.ಕೆ.ಶಿವಕುಮಾರ್ ಗೆ ಇಷ್ಟುವರ್ಷವಿಲ್ಲದ ಪರಿಜ್ಞಾನ ಈಗ ಬಂತಾ?;ಮಾಜಿ ಸಚಿವ ಅಶ್ವತ್ಥನಾರಾಯಣ ವಾಗ್ದಾಳಿ

ಬೆಂಗಳೂರು: ಕನಕಪುರವನ್ನು ಬೆಂಗಳೂರು ನಗರಕ್ಕೆ ಸೇರಿಸುವುದಾಗಿ ಹೇಳಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಮಾಜಿ ಸಚಿವ ಅಶ್ವತ್ಥನಾರಾಯಣ ಕಿಡಿ ಕಾರಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, 4 ಬಾರಿ ಸಾತನೂರು, Read more…

BIG NEWS: ರಾಮನಗರ ಹೆಸರು ಬದಲಿಸಿದರೆ ಆಮರಣಾಂತ ಉಪವಾಸ; ಡಿಸಿಎಂಗೆ HDK ಎಚ್ಚರಿಕೆ

ಬೆಂಗಳೂರು: ಇಡೀ ರಾಮನಗರ ಜಿಲ್ಲೆ ಬೆಂಗಳೂರು ಸೇರಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ವಿಚಾರವಾಗಿ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ರಾಮನಗರ ಹೆಸರು ಬದಲಿಸಿದರೆ ಆಮರಣಾಂತ ಉಪವಾಸ ಕೂರುತ್ತೇನೆ Read more…

BIG NEWS: ಡಿಸಿಎಂ ಸವಾಲು ಸ್ವೀಕರಿಸಿದ HDK; ಬಹಿರಂಗ ಚರ್ಚೆಗೆ ಸಿದ್ಧ ಡೇಟ್ ಫಿಕ್ಸ್ ಮಾಡಿ ಎಂದ ಮಾಜಿ ಸಿಎಂ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಡುವಿನ ವಾಕ್ಸಮರ, ಸವಾಲು ಪ್ರತಿ ಸವಾಲುಗಳು ತಾರಕಕ್ಕೇರಿದ್ದು, ಉಪಮುಖ್ಯಂತ್ರಿ ಹಾಕಿದ ಸವಾಲನ್ನು ಕುಮಾರಸ್ವಾಮಿ ಸ್ವೀಕರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: ರಾಮನಗರ ಛಿದ್ರ ಮಾಡಲು ಆಗಲ್ಲ; ಚೂರು ಚೂರು ಮಾಡಲು ಅದೇನು ಕಲ್ಲು ಬಂಡೆಯೇ?; ಡಿಸಿಎಂ ವಿರುದ್ಧ ಕಿಡಿ ಕಾರಿದ HDK

ಬೆಂಗಳೂರು: 7 ಜನ್ಮ ಎತ್ತಿ ಬಂದರೂ ರಾಮನಗರವನ್ನು ಛಿದ್ರ ಮಾಡಲು ಆಗಲ್ಲ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ಕನಕಪುರವನ್ನು ಬೆಂಗಳೂರಿಗೆ ಸೇರಿಸಲಾಗುವುದು ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆಗೆ Read more…

BIG NEWS: ಆಡಳಿತ ದೃಷ್ಟಿಯಿಂದ ರಾಮನಗರ ಜಿಲ್ಲೆ ಇರುವುದೇ ಸೂಕ್ತ ಎಂದ ಸಿ.ಪಿ.ಯೋಗೇಶ್ವರ್

ರಾಮನಗರ: ಇಡೀ ರಾಮನಗರ ಜಿಲ್ಲೆ ಬೆಂಗಳೂರಿಗೆ ಸೇರಲಿದೆ ಎಂಬ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿಕೆ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಕಿಡಿಕಾರಿದ್ದಾರೆ. ಡಿ.ಕೆ.ಶಿವಕುಮಾರ್ Read more…

BIG NEWS: ಕನಕಪುರ ಮಾತ್ರವಲ್ಲ, ಇಡೀ ರಾಮನಗರ ಜಿಲ್ಲೆಯೂ ಬೆಂಗಳೂರಿಗೆ ಸೇರುತ್ತೆ; ಕುಮಾರಸ್ವಾಮಿಗೆ ಸಾಮಾನ್ಯ ಜ್ಞಾನವಿಲ್ಲ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್

ಮೈಸೂರು: ರಾಮನಗರ ಜಿಲ್ಲೆಯಲ್ಲಿರುವ ಕನಕಪುರವನ್ನು ಬೆಂಗಳೂರಿಗೆ ಸೇರಿಸುತ್ತೇನೆ ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಕನಕಪುರದ ಜನ ತಮ್ಮ ಆಸ್ತಿಗಳನ್ನು ಮಾರಿಕೊಳ್ಳಬೇಡಿ. ಆಸ್ತಿ, ಜಮೀನು ಉಳಿಸಿಕೊಳ್ಳುವಂತೆ ಹೇಳಿದ್ದೇನೆ Read more…

BIG NEWS: ಇದು ರಾಮನಗರ ಜಿಲ್ಲೆಗೆ ಎಸಗುವ ಮಹಾದ್ರೋಹ; ಡಿಸಿಎಂ ಅವರ ಹೊಸ ನಾಟಕ; ಡಿ.ಕೆ.ಶಿವಕುಮಾರ್ ವಿರುದ್ಧ HDK ವಾಗ್ದಾಳಿ

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ರಾಮನಗರ ಜಿಲ್ಲೆಯಿಂದ ಕನಕಪುರ ತಾಲೂಕನ್ನು ಬೇರ್ಪಡಿಸಿ ಬೆಂಗಳೂರಿಗೆ ಸೇರಿಸುವೆ ಎಂದು ನೀಡಿರುವ ಹೇಳಿಕೆ ಸರಿಯಲ್ಲ. ಕನಕಪುರ ಸುತ್ತಮುತ್ತ ಇರುವ ತಮ್ಮ ಆಸ್ತಿಗಳ Read more…

BIG NEWS: ಕನಕಪುರ ಬೆಂಗಳೂರು ಸೇರಲಿದೆ; ನಿಮ್ಮ ಭೂಮಿ ಮಾರಾಟ ಮಾಡಬೇಡಿ: ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ

ಬೆಂಗಳೂರು: ಯಾವುದೇ ಕಾರಣಕ್ಕೂ ನಿಮ್ಮ ಭೂಮಿಯನ್ನು ಬೆಂಗಳೂರಿಗರಿಗೆ ಮಾರಾಟ ಮಾಡಬೇಡಿ ಎಂದು ಶಿವನಹಳ್ಳಿ ಗ್ರಾಮಸ್ಥರಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಶಿವನಹಳ್ಳಿ ಗ್ರಾಮದ ವೀರಭದ್ರಸ್ವಾಮಿ ದೇವಸ್ಥಾನದ ಜೀರ್ಣೋದ್ಧಾರದ ಭೂಮಿ Read more…

BIG NEWS: ಎಲ್ಲಾ ಎಟಿಎಂ ಅವರದ್ದೇ ಬಿಜೆಪಿಗೆ ಟಾಂಗ್ ನೀಡಿದ ಡಿಸಿಎಂ

ಬೆಂಗಳೂರು: ಎಟಿಎಂ ಸರ್ಕಾರದಲ್ಲಿ ಭ್ರಷ್ಟಾಚಾರದ ದರ್ಬಾರ್ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಪೋಸ್ಟರ್ ಬಿಡುಗಡೆ ಮಾಡಿದ್ದ ಬಿಜೆಪಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ Read more…

HDKಗೆ ಹಾಗೆ ಹೇಳುವಷ್ಟು ನಾನು ಮೂರ್ಖನಲ್ಲ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದೇಕೆ?

ಬೆಂಗಳೂರು: ಕುಮಾರಸ್ವಾಮಿಯನ್ನು ಹಾಸನಕ್ಕೆ ಕಳುಹಿಸುತ್ತೇನೆ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದರೆಂಬ ಹೆಚ್.ಡಿ.ಕೆ.ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ನಾನು ಅಂತಹ ಮಾತನಾಡಲು ಮೂರ್ಖನಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ರಾಜೀನಾಮೆ ನೀಡಲಿ; ಮಾಜಿ ಸಚಿವ ಅಶ್ವತ್ಥನಾರಾಯಣ ಆಗ್ರಹ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿಗಳಿಕೆ ಆರೋಪ ಕೇಳಿಬಂದಿದೆ. ಅಲ್ಲದೇ ಹೈಕೋರ್ಟ್, ಡಿ.ಕೆ.ಶಿ ವಿರುದ್ಧ ತನಿಖೆಗೆ ಅನುಮತಿ ನೀಡಿದೆ. ಈ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಮೊದಲು ರಾಜೀನಾಮೆ Read more…

BIG NEWS: ಡಿ.ಕೆ.ಶಿವಕುಮರ್ ಮತ್ತೆ ಜೈಲಿಗೆ ಹೋಗುತ್ತಾರೆ ಬರೆದಿಟ್ಟುಕೊಳ್ಳಿ; ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಭವಿಷ್ಯ

ಶಿವಮೊಗ್ಗ: ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಸಂಕಷ್ಟ ಎದುರಾಗಿರುವ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಡಿಕೆಶಿ ಮತ್ತೆ ಜೈಲಿಗೆ ಹೋಗಲಿದ್ದಾರೆ ಎಂದು ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ಡಿಸಿಎಂ ಬಂದರೂ ಸ್ವಾಗತಿಸಲು ಬಾರದ ಸಚಿವರು,ಶಾಸಕರು; ಸತೀಶ್ ಜಾರಕಿಹೊಳಿ ಹೇಳಿದ್ದೇನು?

ಬೆಳಗಾವಿ: ಡಿಸಿಎಂ ಡಿ.ಕೆ.ಶಿವಕುಮಾರ್, ಬೆಳಗಾವಿ ಜಿಲ್ಲೆಗೆ ಭೇಟಿ ಕೊಟ್ಟರೂ ಯಾವೊಬ್ಬ ಸಚಿವರು, ಶಾಸಕರು ಅವರನ್ನು ಸ್ವಾಗತಿಸಲೂ ಬಂದಿಲ್ಲ ಎಂಬ ವಿಚಾರ ರಾಜಕೀಯ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು. ಇದೀಗ Read more…

BIG NEWS: ಡಿಸಿಎಂ ಬಂದರೂ ಸ್ವಾಗತಿಸಲು ಬಾರದ ಸಚಿವರು, ಶಾಸಕರು; ನಮ್ಮಲ್ಲಿ ಯಾವ ಭಿನ್ನಾಭಿಪ್ರಾಯವೂ ಇಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಳಗಾವಿ: ಸಚಿವರು, ಶಾಸಕರ ನಡುವಿನ ಅಸಮಾಧಾನ ಕಾಂಗ್ರೆಸ್ ಸರ್ಕಾರಕ್ಕೆ ತಲೆನೋವಾಗಿ ಪರಿಣಮಿಸಿದೆ. ದಿಸಿಎಂ ಡಿ.ಕೆ.ಶಿವಕುಮಾರ್ ಬೆಳಗಾವಿ ಜಿಲ್ಲೆಗೆ ಭೇಟಿ ನೀಡಿದರೂ ಯಾವೊಬ ಸಚಿವರು, ಶಾಸಕರು ಸ್ವಾಗತಿಸಲು ಆಗಮಿಸದಿರುವುದು ರಾಜಕೀಯ Read more…

BIG NEWS: ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕು; ಬಿಜೆಪಿ, ಜೆಡಿಎಸ್ ನಾಯಕರ ವಿರುದ್ಧ ವ್ಯಂಗ್ಯವಾಡಿದ ಡಿಸಿಎಂ

ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರು ಹತಾಶೆಯ ಅಂತಿಮ ಸ್ಥಿತಿ ತಲುಪಿದ್ದಾರೆ. ಅವರಿಗೆ ಡಾಕ್ಟರ್‌ಗಳೇ ಮೇಜರ್ ಆಪರೇಷನ್ ಮಾಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಯಾರಿಗೆ ಏನು ಉತ್ತರ ಕೊಡಬೇಕು ಕೊಡುತ್ತೇವೆ; ವಿಪಕ್ಷಗಳಿಗೆ ಡಿಸಿಎಂ ತಿರುಗೇಟು

ಬೆಂಗಳೂರು: ಪಂಚರಾಜ್ಯ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ಸರ್ಕಾರಕ್ಕೆ 1000 ಕೋಟಿ ಟಾರ್ಗೆಟ್ ನೀಡಿದೆ. ಕಾಂಗ್ರೆಸ್ ನಾಯಕರು ಹಣ ಲೂಟಿ ಮಾಡುತ್ತಿದ್ದಾರೆ ಎಂಬ ಬಿಜೆಪಿ ಹಾಗೂ ಜೆಡಿಎಸ್ ಆರೋಪಗಳಿಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...