alex Certify ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News - Part 12
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವಿಪಕ್ಷಗಳು ನಮ್ಮನ್ನು ದೂರ ಮಾಡಲು ಯತ್ನಿಸಿದಷ್ಟು ನಾವು ಹತ್ತಿರವಾಗುತ್ತಿದ್ದೇವೆ; ಬಿಜೆಪಿಗೆ ಟಾಂಗ್ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವೆ ಬಿರುಕು ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಸಿರೆಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಚಾಮುಂಡಿ ದೇವಿಗೆ ಕೆಪಿಸಿಸಿವತಿಯಿಂದ ಸಿಎಂ Read more…

BIG NEWS: ಬಿಜೆಪಿ ವಿರುದ್ಧ ಮತ್ತೆ ಅಸಮಾಧಾನ ಹೊರ ಹಾಕಿದ ಎಸ್.ಟಿ.ಸೋಮಶೇಖರ್; ಬಹಿರಂಗವಾಗಿ ಆಹ್ವಾನ ನೀಡಿದ ಕಾಂಗ್ರೆಸ್

ಬೆಂಗಳೂರು: ಆಪರೇಷನ್ ಹಸ್ತಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಖುದ್ದು ಎಂಟ್ರಿ ಕೊಟ್ಟಂತಿದೆ. ಮೂರನೇ ಬಾರಿಗೆ ಯಶವಂತಪುರ ಕ್ಷೇತ್ರಕ್ಕೆ ಭೇಟಿ ನೀಡಿ ಅಪಾರ್ಟ್ ಮೆಂಟ್ ಗಳ ಜನರ ಅಹವಾಲು ಸ್ವೀಕರಿಸಿದ ಡಿ.ಕೆ.ಶಿವಕುಮಾರ್, Read more…

BIG NEWS: ಸಿಎಂ, ಡಿಸಿಎಂ ಭೇಟಿ ಬಗ್ಗೆ ಸ್ಪಷ್ಟನೆ ನೀಡಿದ ಮಾಜಿ ಸಚಿವ ರೇಣುಕಾಚಾರ್ಯ

ಬೆಂಗಳೂರು: ಬಿಜೆಪಿ ನಾಯಕ, ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ. ’ಆಪರೇಷನ್ ಹಸ್ತ’ ವಿಚಾರವಾಗಿ ರಾಜ್ಯದಲ್ಲಿ ಭಾರಿ ಚರ್ಚೆ Read more…

BIG NEWS: ಸಣ್ಣಪುಟ್ಟ ಅಂಗಡಿ ಮಾಲೀಕರಿಂದಲು 15,000 ರೂಪಾಯಿ ವಸೂಲಿ; ಡಿಸಿಎಂ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿರುವ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬೆಂಗಳೂರು ಹಾಲು ಕರೆಯುವ ಹಸು ಹಾಗಾಗಿ ಡಿ.ಕೆ.ಶಿವಕುಮಾರ್ ಬೆಂಗಳೂರಿಗೆ ಮಾತ್ರ ಒತ್ತು ನೀಡುತ್ತಿದ್ದಾರೆ ಎಂದು Read more…

BIG NEWS: ಹತ್ತುವುದು ನಿಲ್ದಾಣ ಬಂದಾಗಲೆಲ್ಲ ಇಳಿಯುವುದು…ಹೀಗೆ ಮಾಡಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ; ಡಿ.ಕೆ.ಶಿವಕುಮಾರ್ ಖಡಕ್ ಹೇಳಿಕೆ

ಬೆಂಗಳೂರು: ಹತ್ತಿ ಇಳಿಯಲು ಕಾಂಗ್ರೆಸ್ ಪಕ್ಷ ಬಸ್ ಅಲ್ಲ, ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದೇವೆ ಎಂದರೆ ಪ್ರತಿ ನಿಲ್ದಾಣದಲ್ಲೂ ಬಸ್ ಇಳಿದು ಹತ್ತುವಂತೆ ಮಾಡುವುದಲ್ಲ, ಒಮ್ಮೆ ಹತ್ತಿದರೆ ಕಡೆಯ ತನಕವೂ Read more…

BIG NEWS: ಅಣ್ಣ ಅಂತೀರಲ್ಲ, ಇನ್ಮುಂದಾದರೂ ರಾಜ್ಯ ಲೂಟಿ ಮಾಡುವುದನ್ನು ನಿಲ್ಲಿಸಿ; ಡಿಸಿಎಂ ವಿರುದ್ಧ ಮತ್ತೆ ಗರಂ ಆದ HDK

ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಬೇಡಿ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಸರ್ವಪಕ್ಷ ಸಭೆಗೆ ಆಹ್ವಾನ Read more…

BIG NEWS: ಮಸಾಲೆ ಅರೆಯೋದು ನಮಗೂ ಗೊತ್ತಿದೆ; ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಟಾಂಗ್ ನೀಡಿದ ಸಿ.ಟಿ.ರವಿ

ಬೆಂಗಳೂರು: ‘ಆಪರೇಷನ್ ಹಸ್ತ’ ವಿಚಾರವಾಗಿ ಮಾತನಾಡಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಕೋಳಿ ಕೇಳಿ ಯಾರೂ ಮಸಾಲೆ ಅರೆಯಲ್ಲ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದ್ದರು. ಡಿ.ಕೆ.ಶಿವಕುಮಾರ್ ಹೇಳಿಕೆಗೆ Read more…

BIG NEWS: ನಾಳೆ ಅಥವಾ ನಾಡಿದ್ದು ನೈಸ್‌ ಅಕ್ರಮಗಳ ದಾಖಲೆ ಬಹಿರಂಗ; ಹೊಸ ಬಾಂಬ್ ಸಿಡಿಸಿದ ಮಾಜಿ ಸಿಎಂ HDK

ರಾಮನಗರ: ಕುಮಾರಸ್ವಾಮಿ ನೈಸ್ ವ್ಯವಹಾರ ಮಾಡಿದ್ದಾರೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ ಪ್ರತಿಕ್ರಿಯಿಸಿರುವ, ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಡಿ.ಕೆ ಸಹೋದರು ಕೊಳ್ಳೆ ಹೊಡೆದಿರುವ ನೈಸ್‌ ಭೂಮಿಯ ದಾಖಲೆಗಳನ್ನು Read more…

50-60 ಕೋಟಿ ಇದ್ದ ಆಸ್ತಿ 1400 ಕೋಟಿ ಮಾಡೋ ಕನಸು; ಡಿ.ಕೆ.ಶಿವಕುಮಾರ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ HDK

ರಾಮನಗರ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಸಹೋದರ ಡಿ.ಕೆ.ಸುರೇಶ್ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಹೆಚ್.ಡಿ.ಕುಮರಸ್ವಾಮಿ, ಮೇಕೆದಾಟು ಯೋಜನೆ ಅವರ ಕನಸಿನ ಕೂಸಂತೆ. Read more…

BIG NEWS: ರಾಜಕೀಯದಲ್ಲಿ ಏನು ಬೇಕಾದರೂ ಆಗಬಹುದು; ಬಿಜೆಪಿ ನಾಯಕರ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಮತ್ತಷ್ಟು ಪುಷ್ಠಿ ನೀಡಿದ ಡಿಸಿಎಂ ಹೇಳಿಕೆ

ಬೆಂಗಳೂರು: ಬಿಜೆಪಿಗೆ ಸೇರ್ಪಡೆಯಾಗಿದ್ದ ಕೆಲ ನಾಯಕರು ಮರಳಿ ಕಾಂಗ್ರೆಸ್ ನತ್ತ ಮುಖ ಮಾಡಿದ್ದಾರೆ ಎಂಬ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರಿ ಸಂಚಲನ ಸೃಷ್ಟಿಸಿದ್ದು, ಈ ಬಗ್ಗೆ ಸ್ವತ: ಡಿಸಿಎಂ Read more…

BIG NEWS: ತಮಿಳುನಾಡಿಗೆ ಹೆಚ್ಚುವರಿ ಕಾವೇರಿ ನೀರು ಬಿಡುಗಡೆ ವಿಚಾರ; ಸರ್ವಪಕ್ಷಗಳ ಸಭೆ ಕರೆಯಲು ತೀರ್ಮಾನ; ಡಿಸಿಎಂ ಮಾಹಿತಿ

ಬೆಂಗಳೂರು: ರಾಜ್ಯದಿಂದ ತಮಿಳುನಾಡಿಗೆ ಹೆಚ್ಚುವರಿಯಾಗಿ ಕಾವೇರಿ ನದಿ ನೀರು ಬಿಡುಗಡೆ ಮಾಡಿರುವ ರಾಜ್ಯ ಸರ್ಕಾರದ ಕ್ರಮದ ಬೆನ್ನಲ್ಲೇ ಸರ್ವಪಕ್ಷಗಳ ಸಭೆ ಕರೆಯುವಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದರು. ಇದೀಗ Read more…

BIG NEWS : ಬಿಜೆಪಿಯ ಹಲವು ಶಾಸಕರು ಕಾಂಗ್ರೆಸ್ ಸೇರಲು ಬಯಸಿದ್ದಾರೆ : ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: 2024 ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ ಕೆಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸೇರುವ ಸಾಧ್ಯತೆಯಿದೆ ಎಂಬ ಊಹಾಪೋಹಗಳ ಮಧ್ಯೆ, ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಡಿ.ಕೆ. ಶಿವಕುಮಾರ್ ಮಂತ್ರಿ ಆಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ? ನಮ್ಮ ಹೊಟ್ಟೆಗೇ ಹಿಟ್ಟಿಲ್ಲ, ನೆರೆಮನೆಯವರ ಜುಟ್ಟಿಗೆ ಮಲ್ಲಿಗೆ ಮುಡಿಸಲು ಹೊರಟ ಸರ್ಕಾರ; HDK ಆಕ್ರೋಶ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ತಕ್ಷನ ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹೈಡ್ರಾಮಾ Read more…

BIG NEWS: ಈಗ ಅವರನ್ನು ‘ಅಣ್ಣ’ ಎಂದು ಕರೆಯುವಂತಿಲ್ಲ, ಮುಂದಿನ ಜನ್ಮದ ಬಗ್ಗೆ ಬೇರೆ ಮಾತಾಡಿದ್ದಾರೆ; HDK ಹೇಳಿಕೆಗೆ ತಿರುಗೇಟು ನೀಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಬಿಬಿಎಂಪಿಯಲ್ಲಿ ಏನಾಗುತ್ತಿದೆ ಎಂಬುದನ್ನು ಬಿಚ್ಚಿಡುತ್ತೇನೆ ಎಂದು ಹೇಳಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಚ್ಚಿಡುವವರನ್ನು ತಡೆಯಲು ಆಗಲ್ಲ, ಕುಮಾರಸ್ವಾಮಿ ಏನು ಬೇಕಾದರೂ Read more…

BIG NEWS: ಡಿ.ಕೆ.ಶಿವಕುಮಾರ್ ಹಾಡಿ ಹೊಗಳಿದ ಬಿಜೆಪಿ ಶಾಸಕ; ಕುತೂಹಲ ಮೂಡಿಸಿದ ಎಸ್.ಟಿ.ಸೋಮಶೇಖರ್ ಹೇಳಿಕೆ

ಬೆಂಗಳೂರು: ಮಾಜಿ ಸಚಿವ, ಬಿಜೆಪಿ ಶಾಸಕ ಎಸ್.ಟಿ.ಸೋಮಶೇಖರ್ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಹಾಡಿ ಹೊಗಳಿರುವ ಪ್ರಸಂಗ ನಡೆದಿದೆ. ಕೆಂಪೇಗೌಡ ಬಡಾವಣೆ ವೀಕ್ಷಣೆ ವೇಳೆ ಮಾತನಾಡಿದ ಎಸ್.ಟಿ.ಸೋಮಶೇಖರ್, ನಾನು ಈ Read more…

ಬೆಂಗಳೂರು ನಗರದಲ್ಲಿ ಅನಧಿಕೃತ `ಫ್ಲೆಕ್ಸ್, ಬ್ಯಾನರ್’ ಹಾಕಿದ್ರೆ 50 ಸಾವಿರ ರೂ.ದಂಡ : ಡಿಸಿಎಂ ಡಿಕೆಶಿ ಖಡಕ್ ಎಚ್ಚರಿಕೆ

ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ, ಯಾರದ್ರೂ ಹಾಕಿದ್ರೆ 50 ಸಾವಿರ ರೂ.ದಂಡ ವಿಧಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ Read more…

BIGG NEWS : ಬೆಂಗಳೂರಿನಲ್ಲಿ ಫ್ಲೆಕ್ಸ್, ಬ್ಯಾನರ್ ಹಾಕಿದ್ರೆ ಮುಲಾಜಿಲ್ಲದೇ ಕ್ರಮ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು : ಬೆಂಗಳೂರಿನಲ್ಲಿ ಅನಧಿಕೃತವಾಗಿ ಯಾರೂ ಕೂಡ ಫ್ಲೆಕ್ಸ್, ಬ್ಯಾನರ್ ಹಾಕುವಂತಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಖಡಕ್ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಕುಮಾರಕೃಷಾ ಗೆಸ್ಟ್ ಹೌಸ್ ನಲ್ಲಿ Read more…

BIG NEWS: ಅವರ ಹಿಂದೆ ಯಾರಿದ್ದಾರೆ ಎಂದು ಗೊತ್ತಿದೆ, ಬ್ಲ್ಯಾಕ್ ಮೇಲ್ ಗೆಲ್ಲ ನಾನು ಹೆದರಲ್ಲ; ಖಡಕ್ ತಿರುಗೇಟು ನೀಡಿದ ಡಿಸಿಎಂ

ಬೆಂಗಳೂರು: ಬಿಬಿಎಂಪಿ ಗುತ್ತಿಗೆದಾರರೊಬ್ಬರು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಮಾಡಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿ.ಕೆ.ಶಿವಕುಮಾರ್, ಬ್ಲ್ಯಾಕ್ ಮೇಲ್ ಗಳಿಗೆಲ್ಲ ನಾನು ಹೆದರಲ್ಲ ಎಂದು ತಿರುಗೇಟು ನೀಡಿದ್ದಾರೆ. Read more…

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ; ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಗುತ್ತಿಗೆದಾರರಿಂದ ದೂರು

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮರಸ್ವಾಮಿ ವರ್ಗಾವಣೆ ದಂದೆ ಆರೋಪ, ಕಮಿಷನ್ ಆರೋಪಗಳನ್ನು ಮಾಡಿದ ಬೆನ್ನಲ್ಲೇ ಇದೀಗ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಕಮಿಷನ್ ಆರೋಪ ಕೇಳಿಬಂದಿದೆ. Read more…

BBMP ಕಾಮಗಾರಿ ಅಕ್ರಮ; ತನಿಖೆಗೆ ಪ್ರತ್ಯೇಕ ಸಮಿತಿ ರಚನೆ

ಬೆಂಗಳೂರು: ಬಿಬಿಎಂಪಿ ಕಾಮಗಾರಿಯಲ್ಲಿ ನಡೆದ ಅಕ್ರಮ ತನಿಖೆಗೆ ಪ್ರತ್ಯೇಕ ಸಮಿತಿ ರಚನೆ ಮಾಡಿ ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ. 2019-20ನೇ ಸಾಲಿನಿಂದ 2022-23ನೇ ಸಾಲಿನವರೆಗೆ ನಡೆದ ಕಾಮಗಾರಿಗಳ Read more…

HDK-D.K.ಶಿವಕುಮಾರ್ ಅಣ್ಣ-ತಮ್ಮ ವಾರ್; ಮುಂದಿನ ಜನ್ಮದಲ್ಲೂ ಅವರು ನನಗೆ ತಮ್ಮ ಆಗೋದು ಬೇಡ ಎಂದ ಕುಮಾರಸ್ವಾಮಿ

ಬೆಂಗಳೂರು: ವರ್ಗಾವಣೆ ದಂಧೆ ವಿಚಾರವಾಗಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಗಳಿಗೆ ಪ್ರತಿಕ್ರಿಯಿಸಿದ್ದ ಡಿಸಿಎಂ ಡಿ.ಕೆ.ಶಿವಕುಮಾರ್, ಪಾಪ ಕುಮಾರಸ್ವಾಮಿ ಏನೋ ಹೇಳ್ತಾರೆ… ಮಾತನಾಡಲಿ ಬಿಡಿ… ಅಣ್ಣ ಹೇಳ್ತಾರೆ ತಮ್ಮ ಕೇಳಬೇಕು… Read more…

BIG NEWS: ಯಾವ ಬಾಂಬ್ ಬೇಕಾದ್ರೂ ಹಾಕಲಿ; ಯಾವುದಕ್ಕೂ ಬಗ್ಗಲ್ಲ; HDKಗೆ ಡಿಸಿಎಂ ಖಡಕ್ ತಿರುಗೇಟು

ಕಲಬುರ್ಗಿ: ರಾಜ್ಯ ಸರ್ಕಾರದ ವಿರುದ್ಧ ವರ್ಗಾವಣೆ ದಂಧೆ ಆರೋಪ ಮಾಡುತ್ತಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿ.ಕೆ.ಶಿವಕುಮಾರ್ ಕಿಡಿ ಕಾರಿದ್ದು, ಅವರು ಯಾವ ಬಾಂಬ್ ಬೇಕಾದರೂ ಹಾಕಲಿ, Read more…

BIG NEWS: ಡ್ಯಾಮೇಜ್ ಕಂಟ್ರೋಲ್ ಗಾಗಿ ಸಿಂಗಾಪುರ ಕಾರ್ಯತಂತ್ರದ ಕಥೆ ಕಟ್ಟಿದ್ರಾ ಡಿಸಿಎಂ ? ಮಾಜಿ ಸಿಎಂ ಬೊಮ್ಮಾಯಿ ಅನುಮಾನ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮೊದಲ ದಿನದಿಂದಲೂ ಸ್ಪಷ್ಟವಾಗುತ್ತಿದೆ. ಸ್ಪಷ್ಟ ಬಹುಮತವಿದ್ದರೂ ಸಿಎಂ ಆಯ್ಕೆ ಮಾಡುವಾಗ ನಡೆಸಿದ ಸರ್ಕಸ್, ಸಿಕ್ರೆಟ್ ಬ್ಯಾಲೆಟ್ ಬಳಕೆ ಮಾಡಿರುವಿದು ಇದೆಲ್ಲವನ್ನೂ Read more…

BIGG NEWS : ಸಿಂಗಾಪುರದಲ್ಲಿ ಮಾಜಿ ಸಿಎಂ `HDK’ ಆಪರೇಷನ್ ವಿಚಾರ : ದಿನೇಶ್ ಗುಂಡೂರಾವ್ ಹೇಳಿದ್ದೇನು?

ತುಮಕೂರು : ಸಿಂಗಾಪುರದಲ್ಲಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಆಪರೇಷನ್ ನಡೆಯುತ್ತಿರಬಹುದು ಎಂಬ ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿಕೆಗೆ ಸಚಿವ ದಿನೇಶ್ ಗುಂಡೂರು ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

JDS-BJP ಒಂದಾಗಿರೋದು ಸತ್ಯ; ಒಟ್ಟಾಗಿ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿದ್ದಾರೆ; ಸಚಿವ ದಿನೇಶ್ ಗುಂಡೂರಾವ್ ಕಿಡಿ

ತುಮಕೂರು; ಜೆಡಿಎಸ್, ಬಿಜೆಪಿ ನಾಯಕರು ಸಿಂಗಾಪುರದಲ್ಲಿ ಸರ್ಕಾರದ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದಾರೆ ಎಂಬ ಡಿಸಿಎಂ. ಡಿ.ಕೆ.ಶಿವಕುಮಾರ್ ಹೇಳಿಕೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೂಡ ಧ್ವನಿಗೂಡಿಸಿದ್ದಾರೆ. ತುಮಕೂರಿನಲ್ಲಿ ಮಾತನಾಡಿದ Read more…

BIG NEWS: ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡ್ತಿದ್ದಾರೆ; ಮಾಜಿ ಸಿಎಂ HDK ವಿರುದ್ಧ DCM ವಾಗ್ದಾಳಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಿದೇಶ ಪ್ರವಾಸದ ಬಗ್ಗೆ ಕಿಡಿ ಕಾರಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಿಂಗಾಪುರದಲ್ಲಿ ಕುಳಿತು ಸರ್ಕಾರದ ವಿರುದ್ಧ ತಂತ್ರ ಮಾಡುತ್ತಿದ್ದಾರೆ ಎಂದು ವಾಗ್ದಾಳಿ Read more…

BIGG NEWS : ಸಿದ್ದರಾಮಯ್ಯ-ಡಿಕೆಶಿ ಜೋಡಿ ಈ ರಾಜ್ಯಕ್ಕೆ ಶಾಪ : ಬಿಜೆಪಿ MLC ಎನ್. ರವಿಕುಮಾರ್

ಬೆಂಗಳೂರು : ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಈ ರಾಜ್ಯಕ್ಕೆ ಶಾಪ ಎಂದು ಬಿಜೆಪಿ ಎಂಎಲ್ ಸಿ ರವಿಕುಮಾರ್ ಅವರು ವಾಗ್ದಾಳಿ ನಡೆಸಿದ್ದಾರೆ. ಫ್ರೀಡಂಪಾರ್ಕ್ ನಲ್ಲಿ Read more…

BIG NEWS: ಸರ್ಕಾರದ ತಪ್ಪನ್ನು ಎತ್ತಿ ಹಿಡಿದರೆ ಅದನ್ನು ಪ್ರಚಾರಕ್ಕೆ ಅಂದ್ರೆ ಏನು ಹೇಳೋದು…..? ಡಿ.ಕೆ.ಶಿಗೆ ಖಾರವಾಗಿ ಉತ್ತರಿಸಿದ HDK

ಬೆಂಗಳೂರು: ವಿಪಕ್ಷಗಳ ಮಹಾ ಮೈತ್ರಿ ಕೂಟ ಸಭೆಗೆ ರಾಜ್ಯದ ಐಎಎಸ್ ಅಧಿಕಾರಿಗಳನ್ನು ಬಳಸಿಕೊಳ್ಳುವ ಮೂಲಕ ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂಬ ಮಾಜಿ ಸಿಎಂ ಕುಮರಸ್ವಾಮಿ ಆರೋಪಕ್ಕೆ, Read more…

BIG NEWS: ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ವಿಪಕ್ಷ ನಾಯಕರ ಸಭೆಗೆ ಅಧಿಕಾರಿಗಳ ದುರುಪಯೋಗ ಎಂಬ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ Read more…

ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ಆಸ್ತಿ ದಾಖಲೆಗಳು……ಹೊಸ ವ್ಯವಸ್ಥೆ ಜಾರಿ

ಬೆಂಗಳೂರು: ಬೆಂಗಳೂರಿನ ನಾಗರಿಕರು ಇನ್ನು ಮುಂದೆ ತಮ್ಮ ಆಸ್ತಿ ದಾಖಲೆಗಳಿಗೆ ಸರ್ಕಾರಿ ಕಚೇರಿಗಳನ್ನು ಅಲೆಯುವ ಅಗತ್ಯ ಇರುವುದಿಲ್ಲ. ಸರ್ಕಾರವೇ ಅವರ ಮನೆ ಬಾಗಿಲಿಗೆ ಅವರ ಆಸ್ತಿ ದಾಖಲೆಗಳನ್ನು ತಲುಪಿಸುವ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...