alex Certify ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮೀಸಲಾತಿ ವಿವಾದ; ಸ್ವಾಮೀಜಿಗಳಿಗೆ ಕರೆ ಮಾಡಿ ಒಪ್ಪಿಕೊಳ್ಳುವಂತೆ ಸರ್ಕಾರದಿಂದ ಒತ್ತಡ; ಡಿ.ಕೆ. ಶಿವಕುಮಾರ್ ಆರೋಪ

ಬೆಂಗಳೂರು: ಮೀಸಲಾತಿ ಘೋಷಣೆ ವಿಚಾರದಲ್ಲಿ ರಾಜ್ಯ ಸರ್ಕಾರ ಜನರಿಗೆ ಮೋಸ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್, Read more…

BIG NEWS: ರಾಹುಲ್ ಗಾಂಧಿ ಅನರ್ಹತೆ ವಿಚಾರ; ಇದು ಬಿಜೆಪಿ ರಾಜಕೀಯ ದ್ವೇಷದ ಕೃತ್ಯ; ಪ್ರಜಾಪ್ರಭುತ್ವದ ಮೇಲಿನ ದಾಳಿ; ಡಿ.ಕೆ.ಶಿ. ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ಸಂಸದೀಯ ಸ್ಥಾನದಿಂದ ಅನರ್ಹಗೊಳಿಸಿರುವ ವಿಚಾರವಾಗಿ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜಕೀಯ ದ್ವೇಷದಿಂದಾಗಿ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ Read more…

BIG NEWS: ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮೀಸಲಾತಿ ಅಸ್ತ್ರ ಪ್ರಯೋಗಿಸಿದ್ದು, ಸರ್ಕಾರ ವಿರುದ್ಧ ಪ್ರತಿಭಟನೆ ನಡೆಸಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ Read more…

BIG NEWS: ಎಲ್ಲಿಂದ ಸ್ಪರ್ಧೆ ಮಾಡಬೇಕು ಎಂಬುದನ್ನು ಸಿದ್ದರಾಮಯ್ಯನವರೇ ನಿರ್ಧರಿಸುತ್ತಾರೆ; ಡಿ.ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆ ಸ್ಪರ್ಧೆಗೆ ಸಿದ್ದರಾಮಯ್ಯ ಕ್ಷೇತ್ರ ಗೊಂದಲ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಎಲ್ಲಿ ಸ್ಪರ್ಧೆ ಮಾಡಬೇಕು ಎಂಬುದನ್ನು ಸಿದ್ದರಾಮಯ್ಯ ಅವರೇ ನಿರ್ಧಾರ ಮಾಡ್ತಾರೆ ಎಂದಿದ್ದಾರೆ. Read more…

BIG NEWS: ಅಶ್ವತ್ಥನಾರಾಯಣನೇ ಉರಿಗೌಡ, ಸಿ.ಟಿ. ರವಿಯೇ ನಂಜೇಗೌಡ; ಬಿಜೆಪಿ ನಾಯಕರ ವಿರುದ್ಧ ಡಿ.ಕೆ.ಶಿ. ಕಿಡಿ

ಮಂಡ್ಯ: ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಉರಿಗೌಡ, ನಂಜೇಗೌಡ ವಿಚಾರ ಸ್ವಲ್ಪ ಮಟ್ಟಿಗೆ ತಣ್ಣಗಾದಂತಿದೆ. ಇದು ಬಿಜೆಪಿಗರೇ ಸೃಷ್ಟಿಸಿದ ಪಾತ್ರಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಬಿಜೆಪಿಯಿಂದ ಇತಿಹಾಸ ತಿರುಚುವ ಕೆಲಸ; ಹೋರಾಟಕ್ಕೆ ಕರೆಕೊಟ್ಟ ಡಿ.ಕೆ.ಶಿವಕುಮಾರ್; ನಿರ್ಮಲಾನಂದನಾಥ ಶ್ರೀ ಪ್ರತಿಭಟನೆಯ ನೇತೃತ್ವ ವಹಿಸಲಿ ಎಂದು ಒತ್ತಾಯ

ಬೆಳಗಾವಿ: ಬಿಜೆಪಿ ನಾಯಕರು ಉರಿಗೌಡ, ನಂಜೇಗೌಡ ಎಂಬ ಕಾಲ್ಪನಿಕ ಕಥೆ ಹೇಳುವ ಮೂಲಕ ಇತಿಹಾಸವನ್ನೇ ತಿರುಚುವ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯ ವಿರುದ್ಧ ಹೋರಾಟ ನಡೆಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಬಿಜೆಪಿ ನಾಯಕರು ವಾಟ್ಸಪ್ ಯುನಿವರ್ಸಿಟಿ ಮೂಲಕ ಹೊಸ ಇತಿಹಾಸ ಬರೆಯಲು ಹೊರಟಿದ್ದಾರೆ; ಡಿ.ಕೆ.ಶಿ ವಾಗ್ದಾಳಿ

ಬೆಳಗಾವಿ: ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳನ್ನು ಟೀಕಿಸುತ್ತಿದ್ದಾರೆ. ವ್ಯಂಗ್ಯವಾಗಿ ಮಾತನಾಡಿದ್ದಾರೆ. ಟೀಕಿಸಲಿ ಬಿಡಿ. ಆದರೆ ಬಿಜೆಪಿ ನಾಯಕರು ನಮ್ಮ ಯೋಜನೆಗಳನ್ನು ಫಾಲೋ ಮಾಡಿದ್ದಾರೆ ಎಂದು Read more…

BIG NEWS: ಇಂದೇ ಘೋಷಣೆಯಾಗಲಿದೆಯಾ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ….? ಗೆಲ್ಲುವ ಕಡೆ ಮಹಿಳೆಯರು, ಯುವಕರಿಗೂ ಟಿಕೆಟ್ ಎಂದ ಡಿ,ಕೆ.ಶಿವಕುಮಾರ್

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಆಯ್ಕೆಗೆ ಕಸರತ್ತು ನಡೆಸಿದ್ದು, ಇಂದು ಸಂಜೆಯೇ ಮೊದಲ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ದಟ್ಟವಾಗಿದೆ. ದೆಹಲಿಯಲ್ಲಿ ಇಂದು ಕಾಂಗ್ರೆಸ್ ಸ್ಕ್ರೀನಿಂಗ್ Read more…

BREAKING: ಬಿಜೆಪಿಯ ಮತ್ತೊಂದು ವಿಕೆಟ್ ಪತನ; ಪರಿಷತ್ ಮಾಜಿ ಸದಸ್ಯ ಮೋಹನ್ ಲಿಂಬಿಕಾಯಿ ಕಾಂಗ್ರೆಸ್ ಸೇರ್ಪಡೆ

ಬೆಳಗಾವಿ: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಜೋರಾಗಿದ್ದು, ವಿಧಾನ ಪರಿಷತ್ ಬಿಜೆಪಿ ಸದಸ್ಯ ಪುಟ್ಟಣ್ಣ ಬಿಜೆಪಿಗೆ ಗುಡ್ ಬೈ ಹೇಳಿದ ಬೆನ್ನಲ್ಲೇ ಇದೀಗ ಬಿಜೆಪಿ ಮತ್ತೊಂದು ವಿಕೆಟ್ Read more…

BIG NEWS: ಮಂಡ್ಯದಿಂದ ಡಿ.ಕೆ.ಶಿ. ಸ್ಪರ್ಧೆಗೆ ಹೈಕಮಾಂಡ್ ಗೆ ʼಕೈʼ ಮುಖಂಡರ ಮನವಿ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ರಾಜಕೀಯ ಅಖಾಡ ರೋಚಕ ಘಟ್ಟ ತಲುಪುತ್ತಿದ್ದು, ರಾಜಕೀಯ ಪಕ್ಷಗಳ ಘಟಾನುಘಟಿ ನಾಯಕರು ಯಾವ ಯಾವ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂಬ ಕುತೂಹಲ ದಿನದಿಂದ Read more…

BIG NEWS: ರಾಜ್ಯದ ಗಡಿ ಭಾಗಕ್ಕೆ ʼಮಹಾʼ ಸರ್ಕಾರದಿಂದ ಅನುದಾನ ಬಿಡುಗಡೆ ಮಾಡಿದ್ರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ಸಿಎಂ ಬೊಮ್ಮಾಯಿ ಪ್ರಶ್ನೆ

ಬೆಳಗಾವಿ: ರಾಜ್ಯದ ಗಡಿ ಭಾಗಕ್ಕೆ ಮಹಾರಾಷ್ಟ್ರ ಸರ್ಕಾರ ಅನುದಾನ ಬಿಡುಗಡೆ ಮಾಡಿದರೆ ನಾನ್ಯಾಕೆ ರಾಜೀನಾಮೆ ಕೊಡಬೇಕು ? ನಾನು ಡಿ.ಕೆ. ಶಿವಕುಮಾರ್ ಅವರಿಂದ ಪಾಠ ಕಲಿಯುವ ಅಗತ್ಯವಿಲ್ಲ ಎಂದು Read more…

BIG NEWS: DGP ಪ್ರವೀಣ್ ಸೂದ್ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಬೇಕು; ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಬಿಜೆಪಿಯವರು ಮೊದಲಿನಿಂದಲೂ ಇತಿಹಾಸ ತಿರುಚಲು ಯತ್ನಿಸುತ್ತಿದ್ದಾರೆ. ಕುವೆಂಪು, ಬಸವಣ್ಣ, ನಾರಾಯಣ ಗುರು, ಅಂಬೇಡ್ಕರ್, ಶ್ರೀ ಬಾಲಗಂಗಾಧರ ಸ್ವಾಮಿಜಿ, ಶ್ರೀ ಶಿವಕುಮಾರ ಸ್ವಾಮೀಜಿ ಹೀಗೆ ಯಾರನ್ನೂ ಬಿಡದೇ ಇತಿಹಾಸ Read more…

BIG NEWS: ಸಚಿವ ಸೋಮಣ್ಣ ಕಾಂಗ್ರೆಸ್ ಸೇರ್ಪಡೆಗೆ ಬಿಗ್ ಟ್ವಿಸ್ಟ್

ಬೆಂಗಳೂರು: ವಸತಿ ಸಚಿವ ವಿ.ಸೋಮಣ್ಣ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಚರ್ಚೆ ಆರಂಭಾವಾಗಿರುವ ನಡುವೆಯೇ ಡಿ.ಕೆ.ಶಿವಕುಮಾರ್ ಹಾಗೂ ಸೋಮಣ್ಣ ಇಬ್ಬರು ಮಾತನಾಡುತ್ತಿರುವ ಫೋಟೋ ವೈರಲ್ ಆಗಿದ್ದು, ತೀವ್ರ ಕುತೂಹಲ ಮೂಡಿಸಿದೆ. Read more…

BIG NEWS: ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್…..? ಡಿ.ಕೆ.ಶಿವಕುಮಾರ್ ಹೇಳಿದ್ದೇನು…..?

ಬೆಂಗಳೂರು: ಆರ್.ಧ್ರುವನಾರಾಯಣ ಪುತ್ರನಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಕೆ ಪಿ ಸಿ ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಧ್ರುವನಾರಾಯಣ ನಮ್ಮ ಆಸ್ತಿ, ಅವರ Read more…

BIG NEWS: ರಮೇಶ್ ಜಾರಕಿಹೊಳಿ ಆರೋಪಕ್ಕೆ ಡಿ.ಕೆ.ಶಿವಕುಮಾರ್ ತಿರುಗೇಟು

ಬೆಂಗಳೂರು: ಸಿಡಿ ಹೆಸರಲ್ಲಿ ಓರ್ವ ಮಂತ್ರಿಗೆ ಡಿಕೆಶಿ ಬೆದರಿಸುತ್ತಿದ್ದಾರೆ ಎಂಬ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಇದೇನಾ ಬಿಜೆಪಿ ಸಿದ್ಧಾಂತ…..? ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಜಾಮೀನು ಸಿಗುತ್ತಿದ್ದಂತೆಯೇ ಚನ್ನಗಿರಿಯಲ್ಲಿ ಬೃಹತ್ ಮೆರವಣಿಗೆ ಮಾಡಿರುವುದು ಅಚ್ಚರಿ ತಂದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ Read more…

BIG NEWS: ನಾವು ಅಧಿಕಾರಕ್ಕೆ ಬಂದ್ರೆ 7ನೇ ವೇತನ ಆಯೋಗ ಜಾರಿ: ಡಿ.ಕೆ.ಶಿವಕುಮಾರ್ ಘೋಷಣೆ

ಹಾಸನ: 7ನೇ ವೇತನ ಆಯೋಗ ಜಾರಿಗಾಗಿ ಸರ್ಕಾರಿ ನೌಕರರ ಮುಷ್ಕರ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 7ನೇ ವೇತನ ಆಯೋಗ ಜಾರಿ ಮಾಡುವುದಾಗಿ Read more…

BIG NEWS: ಪ್ರಧಾನಿ ಮೋದಿಗೆ ರಾಜಕೀಯವೇ ಗೊತ್ತಿಲ್ಲ ಎಂದ ಡಿ.ಕೆ.ಶಿವಕುಮಾರ್

ಬೆಂಗಳೂರು: ವೀರೇಂದ್ರ ಪಾಟೀಲ್, ನಿಜಲಿಂಗಪ್ಪ ಅವರಿಗೆ ಕಾಂಗ್ರೆಸ್ ನಿಂದ ಅಪಮಾನ ಎಂಬ ಪ್ರಧಾನಿ ಮೋದಿ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ವೀರೇಂದ್ರ ಪಾಟೀಲ್ ಪರಿಸ್ಥಿತಿ ಏನಿತ್ತು? Read more…

BIG NEWS: ಬಿಜೆಪಿಯವರು 4 ವರ್ಷಗಳಿಂದ ಕಡ್ಲೆಪುರಿ ತಿಂತ್ರಿದ್ರಾ ? ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಕಾಂಗ್ರೆಸ್ ವಿರುದ್ಧ ಅರ್ಕಾವತಿ ರೀಡೂ ಅಂತಾ 8ಸಾವಿರ ಕೋಟಿ ವಂಚನೆ ಆರೋಪ ಈಗ ಮಾಡಿದ್ದಾರೆ. ಕಳೆದ 4 ವರ್ಷಗಳಿಂದ ಬಿಜೆಪಿಯವರು ಕಡ್ಲೆಪುರಿ ತಿಂತಿದ್ರಾ? ಎಂದು ಕೆಪಿಸಿಸಿ ಅಧ್ಯಕ್ಷ Read more…

ಕರ್ನಾಟಕ ಬಜೆಟ್: 2023-24; ಯಾವ ಇಲಾಖೆಗೆ ಎಷ್ಟು ಹಣ ಇಲ್ಲಿದೆ ಸಂಪೂರ್ಣ ವಿವರ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಜನರ ಮನಗೆಲ್ಲುವ ಉದ್ದೇಶದಿಂದ ಬಜೆಟ್ ನೇ ಪ್ರಮುಖ ಅಸ್ತ್ರವಾನ್ನಾಗಿ ಪ್ರಯೋಗಿಸಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಹಲವು ಮಹತ್ವದ ಯೋಜನೆಗಳನ್ನು ಘೋಷಿಸಿದ್ದಾರೆ. 3,09,182 Read more…

BIG NEWS: ಬಜೆಟ್ ಭಾಷಣದ ಮೂಲಕ ಸಿಎಂ ಜನರ ಕಿವಿಯ ಮೇಲೆ ಹೂವಿಟ್ಟಿದ್ದಾರೆ; ಕಿವಿ ಮೇಲೆ ಚಂಡೂವು ಇಟ್ಟುಕೊಂಡು ಬಂದು ಲೇವಡಿ ಮಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಅವರು ಮಂಡಿಸಿದ ಬಜೆಟ್ ಶೋ ಬಜೆಟ್, ಬಿಸಿಲು ಕುದುರೆ ಬಜೆಟ್ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಬೊಮ್ಮಾಯಿ ಅವರ Read more…

BIG NEWS: ಸಿದ್ದರಾಮಯ್ಯ ಟಗರಾ ತಲೆ ತೆಗೆಯಲು….? ಸಚಿವ ಅಶ್ವತ್ಥನಾರಾಯಣ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಟಿಪ್ಪು ಹೊಡೆದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಬೇಕು ಎಂಬ ಸಚಿವ ಅಶ್ವತ್ಥನಾರಾಯಣ ಅವರ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಏನ್ ಟಗರಾ? ತಲೆ Read more…

BIG NEWS: ರಾಜ್ಯ ಸರ್ಕಾರದಿಂದ ಟೆಂಡರ್ ಗೋಲ್ಮಾಲ್; ಡಿ.ಕೆ.ಶಿವಕುಮಾರ್ ಗಂಭೀರ ಆರೋಪ

ಬೆಂಗಳೂರು: ರಾಜ್ಯ ಸರ್ಕಾರ ತರಾತುರಿಯಲ್ಲಿ ಇಲಾಖಾವಾರು ಟೆಂಡರ್ ಕರೆಯುತ್ತಿದ್ದು, ಟೆಂಡರ್ ನಲ್ಲಿ ಭ್ರಷ್ಟಾಚಾರ ನಡೆಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಡಿ.ಕೆ.ಶಿವಕುಮಾರ್, ರಾಜ್ಯ Read more…

BIG NEWS: ಕತ್ತೆ ಕಥೆಯ ಮೂಲಕ ಕಾಂಗ್ರೆಸ್ ಗೆ ತಿವಿದ ನಳೀನ್ ಕುಮಾರ್ ಕಟೀಲ್

ಮಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಆಡಳಿತ ಹಾಗೂ ವಿಪಕ್ಷಗಳ ನಡುವಿನ ವಾಕ್ಸಮರ ತಾರಕಕ್ಕೇರಿದೆ. ಕತ್ತೆ ಕಥೆಯನ್ನು ಹೇಳುವ ಮೂಲಕ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ ಕಟೀಲ್, ಕಾಂಗ್ರೆಸ್ ನಾಯಕರನ್ನು Read more…

BIG NEWS: ಸರ್ಕಾರಕ್ಕೆ ಕಪ್ಪುಚುಕ್ಕೆ ಇಟ್ಟು ಹೋಗಿದ್ದಾರೆ; ಈಶ್ವರಪ್ಪ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ಬೆಂಗಳೂರು: ಶಿವಮೊಗ್ಗದಲ್ಲಿ ಶಾಂತಿ ಬಯಸಲು ಏನಿದೆ ಎಂಬ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿಕೆಗೆ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಇವರು ಇಡೀ ಸರ್ಕಾರಕ್ಕೆ ಕಪ್ಪುಚುಕ್ಕೆ ಇಟ್ಟು Read more…

BIG NEWS: ಅಮಿತ್ ಶಾ ಮಂಗಳೂರು ಪ್ರವಾಸಕ್ಕೆ ಡಿ.ಕೆ. ಶಿವಕುಮಾರ್ ಟೀಕೆ; ಕೇಂದ್ರ ಗೃಹ ಸಚಿವರಿಗೇ ರಕ್ಷಣೆ ಇಲ್ಲ, ಜನರ ಸ್ಥಿತಿ ಏನು ಎಂದು ಪ್ರಶ್ನೆ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ರಾಜ್ಯಕ್ಕೆ ಆಗಮಿಸಲಿದ್ದು, ಮಂಗಳೂರು ಭಾಗದಲ್ಲಿ ಮತಬೇಟೆ ನಡೆಸಲಿದ್ದಾರೆ. ಅಮಿತ್ ಶಾ ರಾಜ್ಯ ಪ್ರವಾಸವನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ Read more…

BIG NEWS: ಡಿ.ಕೆ.ಶಿವಕುಮಾರ್ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಸಿಬಿಐ ತನಿಖೆಗೆ ತಡೆ ಕೋರಿ Read more…

BIG NEWS: ಶಿವಮೊಗ್ಗ ಏರ್ ಪೋರ್ಟ್ ಗೆ ಯಡಿಯೂರಪ್ಪ ಹೆಸರಿಡುವ ವಿಚಾರ; ಡಿ.ಕೆ. ಶಿವಕುಮಾರ್ ಹೇಳಿದ್ದೇನು…..?

ಶಿವಮೊಗ್ಗ: ಸಿಬಿಐನವರು ನನ್ನ ಮಗಳಿಗೆ ನೋಟೀಸ್ ನೀಡಿದ್ದಾರೆ. ಶಾಲೆ, ಕಾಲೇಜು ಫೀಜ್ ವಿಚಾರವನ್ನು ಕೇಳಿದ್ದಾರೆ. ಈ ಬಗ್ಗೆ ನಾನು ಸಿಬಿಐಗೆ ಪತ್ರ ಬರೆಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಡಿ.ಕೆ.ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿದ ಸಚಿವ ಸುಧಾಕರ್

ಚಿಕ್ಕಬಳ್ಳಾಪುರ: ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಪದೇ ಪದೆ ರಾಜ್ಯಕ್ಕೆ ಭೇಟಿ ನೀಡುತ್ತಿರುವ ವಿಚಾರವಾಗಿ, ರಾಜ್ಯ ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ ಎಂದು ವ್ಯಂಗ್ಯವಾಡಿದ್ದ ಕೆಪಿಸಿಸಿ Read more…

BIG NEWS: ರಾಜ್ಯ ಬಿಜೆಪಿಯಲ್ಲಿ ನಾಯಕತ್ವವೇ ಇಲ್ಲ; ಕಟೀಲ್ ಅವರನ್ನು ಬಿಜೆಪಿಯೇ ಗಂಭೀರವಾಗಿ ಪರಿಗಣಿಸಿಲ್ಲ; ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್

ಭದ್ರಾವತಿ: ಕಾಂಗ್ರೆಸ್ ಪಕ್ಷಕ್ಕೆ ರಾಷ್ಟ್ರೀಯ ನಾಯಕರೇ ಇಲ್ಲ ಎಂಬ ಬಿಜೆಪಿ ಹೇಳಿಕೆಗೆ ತಿರುಗೇಟು ನೀಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜ್ಯ ಬಿಜೆಪಿಗೆ ನಾಯಕತ್ವವಿಲ್ಲದಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ. ಭದ್ರಾವತಿಯಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...