alex Certify ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News - Part 14
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಇಬ್ಬರು BJP ಶಾಸಕರು ಕಾಂಗ್ರೆಸ್ ಸೇರಲು ಸಜ್ಜು; ಕೇಸರಿ ಪಾಳಯದಲ್ಲಿ ತಲ್ಲಣ ಮೂಡಿಸಿದ ಡಿಕೆಶಿ ಹೇಳಿಕೆ

ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಪಕ್ಷಾಂತರ ಪರ್ವ ಚುರುಕುಗೊಂಡಿದೆ. ಬಿಜೆಪಿಯ ಶಾಸಕರು ಕಾಂಗ್ರೆಸ್ ಸೇರಲು ಸಜ್ಜಾಗಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ. Read more…

BIG NEWS: ಎರಡು ಕ್ಷೇತ್ರಗಳಿಂದ ಸಿದ್ದರಾಮಯ್ಯ ಸ್ಪರ್ಧೆ ವಿಚಾರ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

ಬಾಗಲಕೋಟೆ: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಈ ಬಾರಿಯೂ ಎರಡು ಕ್ಷೇತ್ರಗಳಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆಯೇ ಎಂಬ ಕುತೂಹಲಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಸ್ವತಃ ಸಿದ್ದರಾಮಯ್ಯ ಸ್ಪಷ್ಟನೆ Read more…

BIG NEWS: ಗೊಂದಲದ ಗೂಡಾದ ಮೀಸಲಾತಿ ವಿಚಾರ; ಚುನಾವಣೆ ಮೇಲೆ ಖಂಡಿತ ಪರಿಣಾಮ ಬೀರಲಿದೆ; ಬಿಜೆಪಿ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬಾಗಲಕೋಟೆ: ಪ್ರಧಾನಿ ಮೋದಿ ಮುಖಂಡತ್ವದಲ್ಲಿ ಚುನಾವಣೆ ಮಾಡುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಅಂದ ಮೇಲೆ ರಾಜ್ಯ ಬಿಜೆಪಿಯಲ್ಲಿ ಸಿಎಂ ಬೊಮ್ಮಾಯಿ ಅವರ ಪ್ರಭಾವ ಎಷ್ಟಿದೆ ಎಂಬುದು ಇದರಿಂದಲೇ ಗೊತ್ತಾಗುತ್ತಿದೆ Read more…

BIG NEWS: ಎಲ್ಲವೂ ಕಾಲವೇ ನಿರ್ಣಯಿಸಲಿದೆ; ವಿಪಕ್ಷ ನಾಯಕರಿಗೆ ಟಾಂಗ್ ನೀಡಿದ ಸಿ.ಟಿ. ರವಿ; ಶಾಸಕ ಯತ್ನಾಳ್ ವಿರುದ್ಧವೂ ವಾಗ್ದಾಳಿ

ನವದೆಹಲಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಡುವೆ ವೈಮನಸ್ಸು ಮುಂದುವರೆಯಲಿ ಎಂದು ಬಿಜೆಪಿ ಯಾವತ್ತೂ ಬಯಸಿರಲಿಲ್ಲ. ಆದರೆ ಎಲ್ಲವನ್ನೂ ಕಾಲವೇ ನಿರ್ಣಯಿಸಲಿದೆ ಎಂದು Read more…

BIG NEWS: ’ಪ್ರಜಾಧ್ವನಿ’ ಕಾಂಗ್ರೆಸ್ ಬಸ್ ಯಾತ್ರೆಗೆ ಚಾಲನೆ; ರಾಜ್ಯದಲ್ಲಿ ಬದಲಾವಣೆಗೆ ನಾಂದಿ ಹಾಡಿದ್ದೇವೆ ಎಂದ ಡಿ.ಕೆ.ಶಿವಕುಮಾರ್

ಬೆಳಗಾವಿ: ವಿಧಾನಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ವಿಪಕ್ಷ ಕಾಂಗ್ರೆಸ್ ಬಸ್ ಯಾತ್ರೆ ಆರಭವಾಗಿದೆ. ಗಡಿ ಜಿಲ್ಲೆ ಬೆಳಗಾವಿಯ ವೀರಸೌಧದಿಂದ ಕಾಂಗ್ರೆಸ್ ಪ್ರಜಾಧ್ವನಿ ಬಸ್ ಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ Read more…

ವಿಧಾನಸೌಧದಲ್ಲಿ ಹಣ ಪತ್ತೆ: 40% ಕಮಿಷನ್ ಗೆ ಈ ದುಡ್ಡೇ ದಾಖಲೆಯಲ್ಲವೇ? ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ವಿಧಾನಸೌಧದಲ್ಲಿ 10.5 ಲಕ್ಷ ರೂಪಾಯಿ ಅನಧಿಕೃತ ಹಣ ಪತ್ತೆ ವಿಚಾರ ಇದೀಗ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಟೀಕಿಸುತ್ತಿದ್ದ ವಿಪಕ್ಷ ಕಾಂಗ್ರೆಸ್ ನಾಯಕರಿಗೆ Read more…

BIG NEWS: ಸಿದ್ದರಾಮಯ್ಯ ಹೇಳಿಕೆಗೆ ಪರೋಕ್ಷವಾಗಿ ಕೌಂಟರ್ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು; ಸಿಎಂ ಬೊಮ್ಮಾಯಿ ಮೋದಿ ಮುಂದೆ ನಾಯಿಮರಿ ತರ ಇರ್ತಾರೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಅವ್ರು ಏನ್ ಹೇಳಿದ್ದಾರೆ ನನಗೆ Read more…

BIG NEWS: ಮೀಸಲಾತಿ ಘೋಷಣೆ ಮೊಣಕೈಗೂ ಇಲ್ಲ, ಮೂಗಿಗೂ ಇಲ್ಲ; ತಲೆ ಮೇಲೆ ತುಪ್ಪ ಸುರಿದು ಟೋಪಿ ಹಾಕಿದ ಬಸಣ್ಣ; ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಪಂಚಮಸಾಲಿ ಸಮುದಾಯ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡಿದ ರಾಜ್ಯ ಸರ್ಕಾರದ ನಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ತಲೆ ಮೇಲೆ ತುಪ್ಪ ಸುರಿದು Read more…

BIG NEWS: ಅಧಿಕಾರ ಇದ್ದಾಗ ಏನೂ ಮಾಡಲಿಲ್ಲ; ಈಗ ಅಧಿಕಾರ ಹೋಗುವ ಸಮಯದಲ್ಲಿ ಘೋಷಣೆ ಮಾಡಿ ಏನು ಪ್ರಯೋಜನ? ಬಿಜೆಪಿ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ವಿಜಯಪುರ; ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣೆ ಬರುತ್ತಿದೆ ಎಂದು ಆಗಮಿಸಿದ್ದಾರೆ. ಚುನಾವಣೆ ಮುಗಿದ ಬಳಿಕ ಹೋಗುತ್ತಾರೆ. Read more…

BIG NEWS: ಜನರನ್ನು ಗೊಂದಲಕ್ಕೆ ದೂಡಿ ಅನಗತ್ಯ ವಿವಾದ ಸೃಷ್ಟಿಸಲಾಗುತ್ತಿದೆ; ರಾಜ್ಯ ಸರ್ಕಾರದ ವಿರುದ್ಧ ಡಿ.ಕೆ.ಶಿ. ವಾಗ್ದಾಳಿ

ಹುಬ್ಬಳ್ಳಿ: ರಾಜ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ವಿಚಾರವಾಗಿ ವ್ಯಂಗ್ಯವಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಚುನಾವಣೆ ಬಂದಾಗ ರಾಜ್ಯಕ್ಕೆ ಬರುತ್ತಾರೆ. ಬಳಿಕ ಹೋಗುತ್ತಾರೆ. ರಾಜ್ಯಕ್ಕೆ ನ್ಯಾಯ Read more…

BIG NEWS: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ; ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಕರೆದೊಯ್ಯಲಿ; ಸಿಎಂಗೆ ಡಿ.ಕೆ.ಶಿವಕುಮಾರ್ ಆಗ್ರಹ

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಪೊಳ್ಳು ಹೇಳಿಕೆ ನೀಡುತ್ತಿರುವುದರಲ್ಲಿ ಆಶ್ಚರ್ಯವಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ. ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ Read more…

BIG NEWS: ಕರ್ನಾಟಕದ ವಿರುದ್ಧ ಮಹಾ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ; ಬಿಜೆಪಿಯಿಂದಲೇ ಕುಮ್ಮಕ್ಕು; ಕಿಡಿ ಕಾರಿದ ಡಿ.ಕೆ. ಶಿವಕುಮಾರ್

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ವಿಚಾರಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ಮತ್ತೆ ಕ್ಯಾತೆ ತೆಗೆದಿದ್ದು, ಕರ್ನಾಟಕದ ವಿರುದ್ಧ ನಿರ್ಣಯವನ್ನು ಮಂಡಿಸಿದೆ. ಮಹಾರಾಷ್ಟ್ರದ ನಿರ್ಧಾರವನ್ನು ನಾವು ಖಂಡಿಸುತ್ತೇವೆ ಎಂದು ಕೆಪಿಸಿಸಿ Read more…

BIG NEWS: ಮಂಗಳೂರು ಕುಕ್ಕರ್ ಒಡೆದರೆ ಇಡೀ ದೇಶ ಒಡೆಯುತ್ತೆ ಅಂತ ಡಿಕೆಶಿಗೆ ಗೊತ್ತಿಲ್ಲ; ನಳೀನ್ ಕುಮಾರ್ ಕಟೀಲ್ ವಾಗ್ದಾಳಿ

ಮುರುಡೇಶ್ವರ: ವೋಟರ್ ಐಡಿ ಹಗರಣವಾಗುತ್ತಿದ್ದಂತೆ ಬಿಜೆಪಿಗರು ಅತ್ತ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಮಾಡಿದರು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಕಿಡಿಕಾರಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ Read more…

BIG NEWS: ದಿನಬೆಳಗಾದರೆ ದಾಳಿ, ನೋಟೀಸ್, ಕೋರ್ಟ್… ತೊಂದರೆ ಕೊಡಬೇಕೆಂಬುದೇ ಅವರ ಉದ್ದೇಶ; ಕಿಡಿಕಾರಿದ ಡಿ.ಕೆ.ಶಿವಕುಮಾರ್

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ದಾಳಿ ನಡೆದಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿದ ಡಿ.ಕೆ.ಶಿವಕುಮಾರ್, ವಿರೋಧಿಗಳನ್ನು ಮಟ್ಟಹಾಕಲು ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡುತ್ತಿದ್ದಾರೆ. Read more…

BIG NEWS: ಕೆಪಿಸಿಸಿ ಅಧ್ಯಕ್ಷರಿಗೆ ಬಿಗ್ ಶಾಕ್; ಡಿ.ಕೆ. ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ CBI ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಸಿಬಿಐ ಮತ್ತೊಮ್ಮೆ ಬಿಗ್ ಶಾಕ್ ನೀಡಿದೆ. ಡಿ.ಕೆ. ಶಿವಕುಮಾರ್ ಒಡೆತನದ ಶಿಕ್ಷಣ ಸಂಸ್ಥೆಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ Read more…

BIG NEWS: PFI ನಂತೆ ಕಾಂಗ್ರೆಸ್ ನ್ನು ಬ್ಯಾನ್ ಮಾಡುವ ಸ್ಥಿತಿ ಬರಬಹುದು; ಡಿ.ಕೆ.ಶಿವಕುಮಾರ್ ವಜಾಗೆ ಕೆ.ಎಸ್.ಈಶ್ವರಪ್ಪ ಆಗ್ರಹ

ಶಿವಮೊಗ್ಗ: ಉಗ್ರರ ಪರ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ನಿಂದ ವಜಾಗೊಳಿಸಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಗ್ರಹಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ Read more…

BIG NEWS: ಡಿ.ಕೆ.ಶಿವಕುಮಾರ್ ತಲೆ ತಿರುಗಿ ಮಾತನಾಡ್ತಿದ್ದಾರೆ: BSY ವಾಗ್ದಾಳಿ

ಮಂಡ್ಯ: ವೋಟರ್ ಐಡಿ ಹಗರಣ ಮುಚ್ಚಿ ಹಾಕಲು ಬಿಜೆಪಿ ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟ ಬಳಸಿಕೊಂಡಿತು ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಬಿಜೆಪಿ ನಾಯಕರು ಮುಗಿಬಿದ್ದು ವಾಗ್ದಳಿ Read more…

ಬಿ ಎಸ್ ವೈ ಅವರನ್ನು ಬಿಜೆಪಿಯಲ್ಲಿ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ-ಡಿಕೆಶಿ

ಬೆಂಗಳೂರು: ಬಿಜೆಪಿ ನಾಯಕರ ಆಂತರಿಕ ಭಿನ್ನಮತ ಬೆಂಕಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇನ್ನಷ್ಟು ತುಪ್ಪ ಸುರಿಯುವ ಕೆಲಸ ಮಾಡಿದ್ದಾರೆ. ಬಿಜೆಪಿಯಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರನ್ನು ಲೆಕ್ಕಕ್ಕೇ ಇಟ್ಟುಕೊಂಡಿಲ್ಲ Read more…

BIG NEWS: ಡಿಕೆಶಿ ಹೇಳಿಕೆ ಚುನಾವಣಾ ಓಲೈಕೆ ತಂತ್ರ; ಕಾಂಗ್ರೆಸ್ ನವರು ಉಗ್ರರ ಪರವೋ? ದೇಶದ ಪರವೋ ಸ್ಪಷ್ಟಪಡಿಸಲಿ; ಕಿಡಿಕಾರಿದ ಸಿಎಂ

ಬೆಂಗಳೂರು: ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ಅವರಿಗೆ ಶೋಭೆ ತರುವುದಿಲ್ಲ. ಅವರ ಹೇಳಿಕೆಯನ್ನು ಖಂಡಿಸುತ್ತೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ Read more…

BIG NEWS: ಆಂತರಿಕ ಭದ್ರತೆ ವಿಚಾರ; ರಾಜಕೀಯ ಬಿಟ್ಟು ಯೋಚಿಸಿ; ಡಿಕೆಶಿಗೆ ಖಡಕ್ ಉತ್ತರ ಕೊಟ್ಟ ಗೃಹ ಸಚಿವರು

ಬೆಂಗಳೂರು: ಮಂಗಳೂರಿನ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿಯನ್ನು ತನಿಖೆ ನಡೆಸದೇ ಉಗ್ರ ಎಂದು ಹೇಗೆ ಘೋಷಿಸಿದಿರಿ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿಕೆ ರಾಜ್ಯ ರಾಜಕೀಯದಲ್ಲಿ ತೀವ್ರ Read more…

BIG NEWS: ಉಗ್ರ ರಾಜಕೀಯಕ್ಕೆ ಕಹಳೆ ಮೊಳಗಿಸಿದ್ರಾ ಡಿಕೆಶಿ ? ಬಿಜೆಪಿ ಟೀಕಿಸುವ ಭರದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಪರ ನಿಂತ ಕೆಪಿಸಿಸಿ ಅಧ್ಯಕ್ಷ

ಬೆಂಗಳೂರು: ಬಿಜೆಪಿ ಸರ್ಕಾರವನ್ನು ಟೀಕಿಸುವ ಭರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನೀಡಿರುವ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಉಗ್ರ ಕಹಳೆ ಮೊಳಗಿಸಿದೆ. ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಆರೋಪಿಯನ್ನು ಯಾವುದೇ Read more…

BIG NEWS: ಆಪರೇಷನ್ ಕಮಲ V/S ಆಪರೇಷನ್ ಹಸ್ತ; ಬಿಜೆಪಿ-ಕಾಂಗ್ರೆಸ್ ನಾಯಕರ ಸವಾಲು; 10 ಕೈ ಶಾಸಕರ ಟೀಂ BJPಗೆ ಎಂದ ಸಚಿವರು

  ಬೆಂಗಳೂರು: ಹಿಂದಿನ ಬಾರಿಯ ಆಪರೇಷನ್ ಕಮಲಕ್ಕೆ ಈ ಬಾರಿ ಕಾಂಗ್ರೆಸ್ ನಾಯಕರು ಆಪರೇಷನ್ ಹಸ್ತದ ಮೂಲಕ ಬಿಜೆಪಿ ನಾಯಕರನ್ನು ತಮ್ಮತ್ತ ಸೆಳೆಯುತ್ತಿದ್ದರೆ ಕಂದಾಯ ಸಚಿವ ಆರ್.ಅಶೋಕ್ ರಾಜ್ಯದಲ್ಲಿ Read more…

BIG NEWS: ಬಿಜೆಪಿಗೆ ಗುಡ್ ಬೈ ಹೇಳಿದ ಹಲವು ನಾಯಕರು; ಮಾಜಿ ಶಾಸಕ ವಿ.ಎಸ್. ಪಾಟೀಲ್, ಉದ್ಯಮಿ ಶ್ರೀನಿವಾಸ್ ಕಾಂಗ್ರೆಸ್ ಗೆ ಸೇರ್ಪಡೆ

ಬೆಂಗಳೂರು: ಬಿಜೆಪಿ ಆಪರೇಷನ್ ಕಮಲಕ್ಕೆ ಟಕ್ಕರ್ ಕೊಡಲು ಮುಂದಾಗಿರುವ ಕಾಂಗ್ರೆಸ್, ಮಾಜಿ ಶಾಸಕರು, ಸಚಿವರನ್ನು ಪಕ್ಷಕ್ಕೆ ಸೆಳೆದುಕೊಳ್ಳುತ್ತಿದ್ದು, ಇಂದು ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಉತ್ತರ Read more…

BIG NEWS: ಪ್ರಧಾನಿ ಮೋದಿ ರಾಜ್ಯ ಪ್ರವಾಸದ ಬಗ್ಗೆ ಡಿ.ಕೆ. ಶಿವಕುಮಾರ್ ಲೇವಡಿ

ಬೆಂಗಳೂರು: ತಿಂಗಳಲ್ಲಿ ಎರಡು ಬಾರಿ ಪ್ರಧಾನಿ ನರೇಂದ್ರ ಮೋದಿ ರಾಜ್ಯ ಪ್ರವಾಸ ವಿಚಾರವಾಗಿ ಮಾತನಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ತಿಂಗಳಲ್ಲಿ 2 ಬಾರಿ ಯಾಕೆ ಪ್ರತಿದಿನ ಮೋದಿ Read more…

BIG NEWS: ಕಾಂಗ್ರೆಸ್ ನಲ್ಲಿ ದಲಿತ ಸಿಎಂ ಯಾಕೆ ಆಗ್ಬಾರ್ದು ? ಕಾಂಗ್ರೆಸ್ ಯಾರೊಬ್ಬರ ಆಸ್ತಿಯಲ್ಲ ಎಂದ ಡಿಕೆಶಿ

ಬೆಂಗಳೂರು: ಕಾಂಗ್ರೆಸ್ ನಲ್ಲಿ ಎಲ್ಲವೂ ಸಾಧ್ಯವಾಗುತ್ತದೆ. ಕಾಂಗ್ರೆಸ್ ಪಕ್ಷ ಯಾರೊಬ್ಬರ ಮನೆ ಆಸ್ತಿಯಲ್ಲ, ಇದು ನಮ್ಮ ಶಕ್ತಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, Read more…

BIG NEWS: ಸಿದ್ದರಾಮಯ್ಯ ಭೇಟಿ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಭೇಟಿಯಾದ ಹೆಚ್.ವಿಶ್ವನಾಥ್; ಕುತೂಹಲ ಮೂಡಿಸಿದ ಹಳ್ಳಿಹಕ್ಕಿ ನಡೆ

ಬೆಂಗಳೂರು: ವಿಧಾನಪರಿಷತ್ ಬಿಜೆಪಿ ಸದಸ್ಯ ಹೆಚ್.ವಿಶ್ವನಾಥ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರದ ಡಿ.ಕೆ.ಶಿವಕುಮಾರ್ ಅವರ ನಿವಾಸಕ್ಕೆ ತೆರಳಿದ ಹೆಚ್.ವಿಶ್ವನಾಥ್, ಡಿಕೆಶಿ Read more…

BIG NEWS: ಸಿ.ಟಿ.ರವಿ ವಿರುದ್ಧ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ ಎಂದು ಹೇಳಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಿಡಿಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮೊದಲು Read more…

BIG NEWS: ಬೊಮ್ಮಾಯಿ ಅವರೇ ಬಿಜೆಪಿಯ ಮುಂದಿನ ಸಿಎಂ; ಸಚಿವ ಶ್ರೀರಾಮುಲು ಘೋಷಣೆ

ಕೊಪ್ಪಳ: ಸಾರಿಗೆ ಸಚಿವ ಬಿ.ಶ್ರೀರಾಮುಲು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಜೋಡೆತ್ತುಗಳಲ್ಲ, ಚಿರತೆಗಳು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೊಪ್ಪಳದಲ್ಲಿ Read more…

BIG NEWS: ವೋಟರ್ ಐಡಿ ಅಕ್ರಮ; ನಮ್ಮ ಮನವಿಗೆ ಚುನಾವಣಾ ಆಯೋಗದಿಂದ ಕ್ರಮ; ಮೊದಲು ಕಿಂಗ್ ಪಿನ್ ವಿರುದ್ಧ ಕ್ರಮ ಕೈಗೊಳ್ಳಲಿ; ಡಿಕೆಶಿ ಆಗ್ರಹ

ಬೆಂಗಳೂರು: ವೋಟರ್ ಐಡಿ ಅಕ್ರಮಕ್ಕೆ ಸಂಬಂಧಿಸಿದಂತೆ ನಾವು ನೀಡಿದ ದೂರಿನ ಆಧಾರದ ಮೇಲೆ ಕೇಂದ್ರ ಚುನಾವಣಾ ಆಯೋಗವು ಹಿರಿಯ ಚುನಾವಣಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡಿದ್ದು, ಆಯೋಗಕ್ಕೆ ಅಭಿನಂದನೆ ಸಲ್ಲಿಸುತ್ತೇನೆ Read more…

BIG NEWS: ಡಿ.ಕೆ.ಶಿವಕುಮಾರ್ ಗೆ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ರಿಲೀಫ್ ಸಿಕ್ಕಿದೆ. ವಿದೇಶ ಪ್ರವಾಸಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ. ದುಬೈಗೆ ತೆರಳಲು ಅನುಮತಿ ಕೋರಿ ಡಿ.ಕೆ.ಶಿವಕುಮಾರ್ ಕೋರ್ಟ್ ಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...