alex Certify ಡಿ.ಕೆ.ಶಿವಕುಮಾರ್ | Kannada Dunia | Kannada News | Karnataka News | India News - Part 17
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನೇ ನಿಭಾಯಿಸಲಾಗುತ್ತಿಲ್ಲ; ಡಿ.ಕೆ.ಶಿ. ಮುಖ್ಯಮಂತ್ರಿ ಹುದ್ದೆ ಕನಸಿಗೆ ಸಿಎಂ ಬೊಮ್ಮಾಯಿ ತಿರುಗೇಟು

ಮೈಸೂರು: ರಿಮೋಟ್ ಕಂಟ್ರೋಲ್ ಸಿಎಂ ಎಂಬ ಡಿ.ಕೆ. ಶಿವಕುಮಾರ್ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕೆಪಿಸಿಸಿ ಅಧ್ಯಕ್ಷರಾಗಿಯೇ ಅವರಿಗೆ ಕೆಲಸ ನಿರ್ವಹಿಸಲು ಆಗುತ್ತಿಲ್ಲ, ಸಿಎಂ ಹುದ್ದೆ Read more…

BIG NEWS: ನನಗೂ ಒಂದು ಅವಕಾಶ ಕೊಡಿ; ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ; ರಾಮನಗರ ಜನತೆಯಲ್ಲಿ ಡಿ.ಕೆ.ಶಿವಕುಮಾರ್ ಮನವಿ

ರಾಮನಗರ: ರಾಮನಗರಕ್ಕೂ ನನಗೂ ಅವಿನಾಭಾವ ಸಂಬಂಧವಿದೆ. ಈ ಜಿಲ್ಲೆಯದ್ದು ಹಾಗೂ ನನಗೂ ತಾಯಿ-ಮಗನ ಸಂಬಂಧ. ರಾಮನಗರದಲ್ಲಿ ಅಭ್ಯರ್ಥಿ ನಿಲ್ಲಿಸಲಾಗುವುದು ನಮ್ಮ ಅಭ್ಯರ್ಥಿಯನ್ನು ಗೆಲ್ಲಿಸಿಕೊಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BIG NEWS: ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ; ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಅಚ್ಚರಿ ತಿರುವು ಸಿಕ್ಕಿದ್ದು, ಬಾಂಬ್ ಬೆದರಿಕೆಯೊಡ್ದಿದ್ದು ಓರ್ವ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ. Read more…

BIG NEWS: ನಾನೇನು ಸನ್ಯಾಸಿನಾ ? ಖಾವಿ ಬಟ್ಟೆ ಹಾಕಿದ್ದೇನಾ ? ಸಿಎಂ ಹುದ್ದೆ ಆಕಾಂಕ್ಷೆ ಬಹಿರಂಗಪಡಿಸಿದ ಡಿ.ಕೆ. ಶಿವಕುಮಾರ್

ಮೈಸೂರು: ನಿನ್ನೆಯಷ್ಟೇ ತಾವು ಕೂಡ ಮುಖ್ಯಮಂತ್ರಿ ಪಟ್ಟದ ಆಕಾಂಕ್ಷಿ ಎಂಬುದನ್ನು ಪರೋಕ್ಷವಾಗಿ ಹೇಳಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇದೀಗ ಬಹಿರಂಗವಾಗಿ ಸಿಎಂ ಹುದ್ದೆ ಆಕಾಂಕ್ಷೆ ಬಗ್ಗೆ ತಿಳಿಸಿದ್ದಾರೆ. Read more…

BIG NEWS: ಸಿಎಂ ಅಗುವ ಆಸೆ ನನಗೂ ಇದೆ; ನಾನೇನು ಸನ್ಯಾಸಿನಾ ? ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮೋತ್ಸವ ಪಕ್ಷದ ಕಾರ್ಯಕ್ರಮವಲ್ಲ, ವ್ಯಕ್ತಿ ಪೂಜೆಗಿಂತ ಪಕ್ಷ ಪೂಜೆ ಮುಖ್ಯ ಎಂದು ಹೇಳಿಕೆ ನೀಡಿದ್ದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿಎಂ ಹುದ್ದೆ ಮೇಲೆ ಕಣ್ಣಿಟ್ಟಿದ್ದಾರೆ Read more…

BIG BREAKING: ಡಿಕೆಶಿ ಒಡೆತನದ ನ್ಯಾಷನಲ್ L.U. ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮತ್ತೊಂದು ಖಾಸಗಿ ಶಾಲೆಗೆ ಬಾಂಬ್ ಬೆದರಿಕೆ ಕರೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಶಿಕ್ಷಕರು ಕಂಗಾಲಾಗಿದ್ದಾರೆ. ಬೆಂಗಳೂರಿನ ಆರ್.ಆರ್.ನಗರದಲ್ಲಿರುವ ನ್ಯಾಷನಲ್ L.U. ಪಬ್ಲಿಕ್ ಶಾಲೆಗೆ ಇ-ಮೇಲ್ ಮೂಲಕ ಬಾಂಬ್ Read more…

ಇಡಿಯಿಂದ ಕಾಂಗ್ರೆಸ್ ನಾಯಕರಿಗೆ ಕಿರುಕುಳ; ರಾಜಭವನ ಚಲೋ ಪ್ರತಿಭಟನೆಗೆ ನಿರ್ಧಾರ; ಜಿಲ್ಲಾ ಕೇಂದ್ರಗಳಲ್ಲೂ ಹೋರಾಟಕ್ಕೆ ಸಿದ್ಧತೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ತನಿಖಾ ಸಂಸ್ಥೆಗಳ ಮೂಲಕ ನಮ್ಮ ನಾಯಕರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಸಂಸತ್ ಅಧಿವೇಶನ ನಾಳೆಯಿಂದ ಆರಂಭವಾಗುತ್ತಿದೆ. ಅಧಿವೇಶನ ಇದ್ದರೂ Read more…

BIG NEWS: ನಾನು ಪಕ್ಷದ ಶಿಸ್ತಿನ ಸಿಪಾಯಿ, ನನಗೂ ಇತಿ ಮಿತಿ ಇದೆ; ಸಿದ್ದರಾಮಯ್ಯಗೆ ಟಾಂಗ್ ನೀಡಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಸಿದ್ದರಾಮೋತ್ಸವ ವಿಚಾರವಾಗಿ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಿದ್ದರಾಮೋತ್ಸವ ವಿಚಾರವಾಗಿ ಯಾರಿಗೆ ಕೇಳಬೇಕೋ ಅವರನ್ನು ಕೇಳಿ ಎಂದು ಖಾರವಾಗಿ ಉತ್ತರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

BIG NEWS: ನಕಲಿ ಗಾಂಧಿಗಳಿಗೆ ಇತ್ತ ದರಿ, ಅತ್ತ ಪುಲಿ ಗಾದೆ ಅನುಭವ; ಪಕ್ಷದ ಕಾರ್ಯಕ್ರಮವಲ್ಲ ಎಂದ ಮೇಲೆ ರಾಹುಲ್ ಗಾಂಧಿ ಆಹ್ವಾನಿಸಿದ್ದೇಕೆ….? ಸಿದ್ದರಾಮೋತ್ಸವದ ವಿರುದ್ಧ ಬಿಜೆಪಿ ವಾಗ್ದಾಳಿ

ಬೆಂಗಳೂರು: ಒಡೆದ ಕನ್ನಡಿಯಲ್ಲಿ ಕಾಣುವ ಪ್ರತಿಬಿಂಬ ಒಡೆದೇ ಇರುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರದ್ದು ಎಂದೂ ಒಂದಾಗದ ಒಡಕು ಮನಸು. ಬ್ರೇಕ್ ಪಾಸ್ಟ್ Read more…

BIG NEWS: ಪರಿಹಾರದ ಹಣ ಎಸೆದು ಮಹಿಳೆ ಆಕ್ರೋಶ; ಇದರಲ್ಲಿ ತಪ್ಪಿಲ್ಲ ಎಂದ ಡಿ.ಕೆ. ಶಿವಕುಮಾರ್

ಮೈಸೂರು: ಕೆರೂರು ಗುಂಪು ಘರ್ಷಣೆಗೆ ಸಂಬಂಧಿಸಿದಂತೆ ಪರಿಹಾರದ ಹಣವನ್ನು ಎಸೆದು ಮಹಿಳೆ ಆಕ್ರೋಶ ವ್ಯಕ್ತಪಡಿಸಿದ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮಹಿಳೆಯ ಆಕ್ರೋಶದಲ್ಲಿ ತಪ್ಪಿಲ್ಲ, ಇಂತಹ Read more…

BIG NEWS: ಡಿ.ಕೆ. ಬ್ರದರ್ಸ್ ವಿರುದ್ಧ ಸಚಿವ ಅಶ್ವತ್ಥ ನಾರಾಯಣ ಮತ್ತೆ ವಾಗ್ದಾಳಿ; ಅಣ್ಣ-ತಮ್ಮ ಚಿತ್ರಾನ್ನ ಗಿರಾಕಿಗಳು ಎಂದು ಕಿಡಿ

ರಾಮನಗರ: ಕಾಂಗ್ರೆಸ್ ಪಕ್ಷದಲ್ಲಿರುವಂತೆ ಬಿಜೆಪಿಯಲ್ಲಿ ಯಾವುದೇ ಒಳಜಗಳ, ಭಿನ್ನಾಭಿಪ್ರಾಯಗಳು ಇಲ್ಲ. ನಮ್ಮ ಪಕ್ಷ ಬಲಿಷ್ಠವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

BIG NEWS; ಭಿಕ್ಷೆ ಬೇಡಿಯಾದ್ರೂ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ಕೊಡಿಸ್ತೀವಿ ಎಂದ ಡಿ.ಕೆ.ಶಿವಕುಮಾರ್; ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗೆ ಸಿಎಂ ತಿರುಗೇಟು

ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್, ಯೂನಿಫಾರ್ಮ್ ವಿತರಣೆಗೆ ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ, ರಾಜ್ಯದ ಜನತೆಯಲ್ಲಿ ಭಿಕ್ಷೆ ಬೇಡಿಯಾದರೂ ನಾವು ಮಕ್ಕಳಿಗೆ ಶೂ, Read more…

BIG NEWS: ಡಿ.ಕೆ.ಶಿ ಮುಗಿಸಲು ಸಿದ್ದರಾಮಯ್ಯ ತಂತ್ರ; ಟಾಂಗ್ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಹಿನ್ನೆಲೆಯಲಿ ಕಾಂಗ್ರೆಸ್ ಆಯೋಜಿಸಿರುವ ಸಿದ್ದರಾಮಯ್ಯೋತ್ಸವಕ್ಕೆ ನಾವು ಸಹಕಾರ ಕೊಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ Read more…

BIG NEWS: ಸರ್ಕಾರಕ್ಕೆ ಮಾನ, ಮರ್ಯಾದೆ ಇಲ್ವಾ…….? ಡಿ.ಕೆ.ಶಿ ಪ್ರಶ್ನೆ; ಸಿಎಂ ಬೊಮ್ಮಾಯಿ ರಾಜೀನಾಮೆ ನೀಡಲಿ ಎಂದ ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು: ಪಿ ಎಸ್ ಐ ಹುದ್ದೆ ನೇಮಕಾತಿ ಅಕ್ರಮದಲ್ಲಿ ಸರ್ಕಾರವೇ ನೇರವಾಗಿ ಭಾಗಿಯಾಗಿದೆ. ಭ್ರಷ್ಟಾಚಾರ ನಡೆಸಿರುವ ಇಬ್ಬರು ಅಧಿಕಾರಿಗಳನ್ನು ನಿನ್ನೆ ಒಂದೇ ದಿನ ಬಂಧಿಸಲಾಗಿದೆ. ಅಕ್ರಮ ನಡೆಸುತ್ತಿರುವವರಿಗೆ ಸ್ವತಃ Read more…

BIG NEWS: ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ED ವಿಶೇಷ ಕೋರ್ಟ್

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಜಾಮೀನು ಅರ್ಜಿ ವಿಚಾರಣೆಯನ್ನು ಇಡಿ ವಿಶೇಷ ನ್ಯಾಯಾಲಯ ಮುಂದೂಡಿದೆ. ದೆಹಲಿಯ ಇಡಿ ವಿಶೇಷ ಕೋರ್ಟ್ ನಲ್ಲಿ Read more…

BIG NEWS: ಕಾಂಗ್ರೆಸ್ ಮುಖಂಡ ಇಕ್ಬಾಲ್ ಹುಸೇನ್ ಗೆ ED ನೊಟೀಸ್; ಕೈ ನಾಯಕರಿಗೆ ತಪ್ಪದ ಇಡಿ ಸಂಕಷ್ಟ

ರಾಮನಗರ: ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿಗೆ ಇಡಿ ನೋಟಿಸ್ ಬೆನ್ನಲ್ಲೇ ಇದೀಗ ಡಿ.ಕೆ. ಶಿವಕುಮಾರ್ ಹಾಗೂ ಡಿ.ಕೆ. ಸುರೇಶ್ ಆಪ್ತ ಇಕ್ಬಾಲ್ ಹುಸೇನ್ ಗೆ Read more…

BIG NEWS: ಏಕೀಕೃತ ಕರ್ನಾಟಕದ ವಿರುದ್ಧ ಕತ್ತಿ ಬೀಸುತ್ತಲೇ ಇದ್ದರೂ ತುಟಿ ಬಿಚ್ಚದ ಬಿಜೆಪಿ ಸರ್ಕಾರ; ಉಮೇಶ್ ಕತ್ತಿಯನ್ನು ಸಂಪುಟದಿಂದ ವಜಾಗೊಳಿಸಿ; ಡಿ.ಕೆ.ಶಿ ಆಗ್ರಹ

ಬೆಂಗಳೂರು: ಲೋಕಸಭಾ ಚುನಾವಣೆಯ ನಂತರ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯವಾಗಲಿದೆ ಎಂದಿರುವ ಸಚಿವ ಉಮೇಶ್ ಕತ್ತಿ ಅವರನ್ನು ಮುಖ್ಯಮಂತ್ರಿಗಳು ಕೂಡಲೇ ಸಂಪುಟದಿಂದ ವಜಾ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಪ್ರಧಾನಿ ಬರ್ತಾರೆ ಅಂತ ಕಾಲೇಜ್ ಗೆ ರಜೆ ಕೊಟ್ಟಿದ್ದು ಯಾಕೆ….? ವಿದ್ಯಾರ್ಥಿಗಳೇನು ಭಯೋತ್ಪಾದಕರಾ…..? ಸರ್ಕಾರದ ಕ್ರಮಕ್ಕೆ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮೈಸೂರಿಗೆ ಆಗಮಿಸಿಲಿದ್ದಾರೆ ಎಂದು ಮೋದಿ ಪ್ರಯಾಣಿಸುವ ಮಾರ್ಗದ ಕಾಲೇಜುಗಳಿಗೆ ರಜೆ ನೀಡಿದ್ದು ಯಾಕೆ ಎಂದು ಕೆಪಿಸಿಸಿ ಅಧ್ಯಕ್ಷ Read more…

BIG NEWS: ಪುಸ್ತಕ ಹರಿದರೆ ಸುದ್ದಿಯಾಗಬಹುದು ಅಂತ ಹರಿದಿದ್ದಾರೆ; ಡಿ.ಕೆ.ಶಿವಕುಮಾರ್ ವಿರುದ್ಧ ಆರ್.ಅಶೋಕ್ ವಾಗ್ದಾಳಿ

ತುಮಕೂರು: ಪಠ್ಯಪುಸ್ತಕ ಪರಿಷ್ಕರಣೆ ವಿರೋಧಿಸಿ ಕಾಂಗ್ರೆಸ್ ನಾಯಕರು ನಡೆಸಿದ ಪ್ರತಿಭಟನೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪುಸ್ತಕ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಕ್ಕೆ ತಿರುಗೇಟು ನೀಡಿರುವ ಸಚಿವ ಆರ್.ಅಶೋಕ್, ಪುಸ್ತಕ Read more…

BIG BREAKING: ನಡು ರಸ್ತೆಯಲ್ಲೇ ಕುಳಿತು ಧರಣಿ ನಡೆಸಿದ ಮಾಜಿ ಸಿಎಂ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಪೊಲೀಸ್ ವಶಕ್ಕೆ

ಬೆಂಗಳೂರು: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿಯವರಿಗೆ ಇಡಿ ವಿಚಾರಣೆ ವಿರೋಧಿಸಿ ರಾಜ್ಯ ಕಾಂಗ್ರೆಸ್ ನಾಯಕರು ರಾಜಭವನ ಚಲೋ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಮಾರ್ಗ ಮಧ್ಯೆಯೇ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ. Read more…

BIG NEWS: ಮೊದಲು ಆರೋಗ್ಯ ಸಚಿವರ ವಿರುದ್ಧ ಪ್ರಕರಣ ದಾಖಲಿಸಬೇಕು; ಸುಳ್ಳು ಕೇಸ್ ಹಾಕಿ ನಮ್ಮನ್ನು ಹೆದರಿಸುತ್ತಿದ್ದಾರೆ; ಡಿ.ಕೆ. ಶಿವಕುಮಾರ್ ಆಕ್ರೋಶ

ಬೆಂಗಳೂರು: ಕಾಂಗ್ರೆಸ್ ರಾಜಭವನ ಚಲೋ ಪ್ರತಿಭಟನೆ ಬಗ್ಗೆ ಕಿಡಿ ಕಾರಿರುವ ಸಚಿವ ಡಾ. ಸುಧಾಕರ್ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಾಗ್ದಾಳಿ ನಡೆಸಿದ್ದು, ಮೊದಲು ಆರೋಗ್ಯ ಸಚಿವರ Read more…

BIG NEWS: ಬೀದಿ ರೌಡಿಗಳು, ಬಿಟ್ ಕಾಯಿನ್ ಆಸಾಮಿಗಳಿಗೆ ಮುಂಚೂಣಿ ಘಟಕದ ನಾಯಕತ್ವ; ಎಲ್ಲಾ ಗೂಂಡಾಗಿರಿಯ ತುಣುಕುಗಳೇ; ಡಿಕೆಶಿ ಆಯ್ಕೆಗಳು ಅವರಂತೆಯೇ ಇರುತ್ತದೆ; BJP ವಾಗ್ದಾಳಿ

ಬೆಂಗಳೂರು: ದೆಹಲಿಯಲ್ಲಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಬಂಧನಕ್ಕೆ ಒಳಗಾದ ಶಾಸಕ, ಸಂಸದರಿಗೂ ಗೂಂಡಾಗಿರಿಯ ಘನ ಇತಿಹಾಸ ಇದೆ‌. ಒಬ್ಬರು ಕನಕಪುರದ ಅಘೋಷಿತ ರೌಡಿ, ಇನ್ನೊಬ್ಬರು ‘ಗೂಂಡಾರಾಯರು’ ಎಂದು ರಾಜ್ಯ ಬಿಜೆಪಿ Read more…

BIG NEWS: ಹೈಜಾಕ್ ಮಾಡುವ ಅಗತ್ಯ ನಮಗಿಲ್ಲ; ಹೆಚ್.ಡಿ.ಕೆ.ಆರೋಪಕ್ಕೆ ಡಿ.ಕೆ.ಶಿ ತಿರುಗೇಟು

ಬೆಂಗಳೂರು: ರಾಜ್ಯಸಭಾ ಚುನಾವಣೆ ಮತದಾನ ಅಂತ್ಯವಾಗಿದ್ದು, ನಾವು ಯಾವುದೇ ಶಾಸಕರನ್ನು ಹೈಜಾಕ್ ಮಾಡಿಲ್ಲ, ಅದರ ಅಗತ್ಯ ನಮಗಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್, Read more…

BIG NEWS: ರಾಜ್ಯಸಭಾ ಚುನಾವಣೆ; ‘ನುಡಿದಂತೆ ನಡೆದವರ ಜತೆ ಮಾತ್ರ ಮಾತನಾಡಬಹುದು’; HDK ಆಹ್ವಾನಕ್ಕೆ ಡಿ.ಕೆ.ಶಿ ತಿರುಗೇಟು

ಬೆಂಗಳೂರು: ರಾಜ್ಯಸಭಾ ಚುನಾವಣೆ ರೋಚಕ ಘಟ್ಟ ತಲುಪಿದ್ದು, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಹೊಂದಾಣಿಕೆ ಮಾಡಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಹಾಗೂ ಮಾಜಿ Read more…

BIG NEWS: ಆಗಸ್ಟ್ 9ರಿಂದ ರಾಜ್ಯಾದ್ಯಂತ ಕಾಂಗ್ರೆಸ್ ಪಾದಯಾತ್ರೆ; ಎಲ್ಲಾ ವಿಭಾಗಗಳಿಗೂ ಪ್ರತ್ಯೇಕ ಪ್ರಣಾಳಿಕೆ ಬಿಡುಗಡೆ ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಉದಯಪುರ ಸಂಕಲ್ಪ ಶಿಬಿರದಲ್ಲಿ ಚರ್ಚಿಸಿ ತೀರ್ಮಾನಿಸಿದಂತೆಯೇ ರಾಜ್ಯದಲ್ಲಿಯೂ ನವ ಸಂಕಲ್ಪ ಚಿಂತನಾ ಶಿಬಿರ ನಡೆಸಲಾಗುತ್ತಿದೆ. ಇದೊಂದು ಐತಿಹಾಸಿಕ ಕಾರ್ಯಕ್ರಮ. ಆಗಸ್ಟ್ 2 ರಂದು ಜವಾಬ್ದಾರಿ ತೆಗೆದುಕೊಂಡಾಗ ನಾನು Read more…

BIG NEWS: ಡಿ.ಕೆ.ಶಿವಕುಮಾರ್ ಗೆ ಸಮನ್ಸ್ ಜಾರಿ ಮಾಡಿದ ಕೋರ್ಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಐದು ಜನರಿಗೆ ದೆಹಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಇಡಿ Read more…

BIG NEWS: ಚಾರ್ಜ್ ಶೀಟ್ ಸಲ್ಲಿಕೆ ವಿಚಾರ; ಸತ್ಯ, ಧರ್ಮ, ಕಾನೂನಿನಲ್ಲಿ ನಂಬಿಕೆ ಇದೆ ಎಂದ ಡಿ.ಕೆ. ಶಿವಕುಮಾರ್; ಇದು ಬಿಜೆಪಿ ಷಡ್ಯಂತ್ರ ಎಂದ ಡಿ.ಕೆ. ಸುರೇಶ್

ಬೆಂಗಳೂರು: ತಮ್ಮ ವಿರುದ್ಧ ಇಡಿ ಅಧಿಕಾರಿಗಳಿಂದ ಹೊಸದಾಗಿ ಚಾರ್ಜ್ ಶೀಟ್ ಸಲ್ಲಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಯಾವುದಕ್ಕೂ ಹೆದರುವ ಪ್ರಶ್ನೆಯೇ ಇಲ್ಲ. ಕಾನೂನು, ಸತ್ಯ, Read more…

BIG BREAKING: ಡಿ.ಕೆ. ಶಿವಕುಮಾರ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಿದ ED

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಜಾರಿ ನಿರ್ದೇಶನಾಲಯ ಅಧಿಕಾರಿಗಳು ಡಿ.ಕೆ. ಶಿವಕುಮಾರ್ ವಿರುದ್ಧ ಹೊಸದಾಗಿ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಕೆ Read more…

BIG NEWS: ಬಿಜೆಪಿಯ ತಂತ್ರಗಾರಿಕೆಯಂತೆ ನಮ್ಮದೂ ತಂತ್ರಗಾರಿಕೆಯಿದೆ; ಯಾವ ಬಣ ರಾಜಕೀಯವೂ ಇಲ್ಲ ಎಂದ ಡಿ.ಕೆ.ಶಿವಕುಮಾರ್

ನವದೆಹಲಿ: ವಿಧಾನ ಪರಿಷತ್ ಟಿಕೆಟ್ ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ನಮ್ಮಲ್ಲಿ ಯಾವುದೇ ಬಣಗಳಿಲ್ಲ, ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಬಣ, Read more…

BIG NEWS: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ಬುಲಾವ್; ದೆಹಲಿಯತ್ತ ಮುಖ ಮಾಡಿದ ‘ಕೈ’ ನಾಯಕರು

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ರಾಜ್ಯ ಕಾಂಗ್ರೆಸ್ ನಾಯಕರಲ್ಲಿ ಒಮ್ಮತ ಮೂಡದ ಬೆನ್ನಲ್ಲೇ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಗೆ ಬುಲಾವ್ ನೀಡಿದೆ. ಪರಿಷತ್ ಚುನಾವಣೆಗೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...