alex Certify ಡಿ.ಕೆ.ಸುರೇಶ್ | Kannada Dunia | Kannada News | Karnataka News | India News - Part 3
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸವಾಲಿಗೆ ಕರೆದರೆ ಸುಮ್ಮನಿರಲು ಸಾಧ್ಯವೇ…..? ಅದಕ್ಕೆ ಸಿಎಂ ಎದುರು ವೇದಿಕೆಯಲ್ಲೇ ಪ್ರತಿಭಟಿಸಿದ್ದೇನೆ ಎಂದ ಡಿ.ಕೆ.ಸುರೇಶ್

ರಾಮನಗರ: ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ಸಚಿವರಿಂದಲೇ ತಪ್ಪಾಗಿರುವುದು. ವೈಯಕ್ತಿಕವಾಗಿ ನಿಂದಿಸುವ ಮಾತು ಆರಂಭಿಸಿದರು. ಹಾಗಾಗಿ Read more…

BIG NEWS: ರಾಮನಗರ ಜಿಲ್ಲೆ ಮಾಡಿ ಅಭಿವೃದ್ಧಿ ಮಾಡಿದ್ದು ನಾನು; ಈಗ ಬಿಜೆಪಿ-ಕಾಂಗ್ರೆಸ್ ನವರು ವೇದಿಕೆ ಮೇಲೆ ಕಿತ್ತಾಡುತ್ತಿದ್ದಾರೆ; ಕಿಡಿ ಕಾರಿದ ಕುಮಾರಸ್ವಾಮಿ

ಮೈಸೂರು: ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಗೂಂಡಾಗಿರಿ ಸಂಸ್ಕೃತಿಯುಳ್ಳವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ, ಇಂಥಹ ಜನಪ್ರತಿನಿಧಿಗಳಿಂದ ಜನರು Read more…

BIG BREAKING: ಸಿಎಂ ಕಾರ್ಯಕ್ರಮದಲ್ಲಿ ಭಾರಿ ಹೈಡ್ರಾಮಾ; ವೇದಿಕೆ ಮೇಲೆಯೇ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಸಂಸದ ಡಿ.ಕೆ.ಸುರೇಶ್-ಸಚಿವ ಅಶ್ವತ್ಥನಾರಾಯಣ

ರಾಮನಗರ: ಸಿಎಂ ಬಸವರಾಜ್ ಬೊಮ್ಮಾಯಿ ಸಮ್ಮುಖದಲ್ಲೇ ವೇದಿಕೆ ಮೇಲೆ ಸಂಸದ ಡಿ.ಕೆ.ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವೆ ಗಲಾಟೆ ನಡೆದು, ಪರಸ್ಪರ ಕೈಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ತಲುಪಿದ ಘಟನೆ Read more…

ಕಾಂಗ್ರೆಸ್ ಶಿಸ್ತು ಗೊತ್ತಿದ್ದವರು ಹೀಗೆಲ್ಲ ಮಾತಾಡಲ್ಲ, ಒಳಗೊಳಗೆ ಉರಿದುಕೊಂಡರೆ ನಾವೇನು ಮಾಡಲು ಸಾಧ್ಯ..?

ಬೆಂಗಳೂರು: ಮೊದಲು ಚುನಾವಣೆಯನ್ನು ಎದುರಿಸಲಿ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಅನೇಕ ಶಾಸಕರು ಸಿಎಂ ಬಗ್ಗೆ ಹೇಳಿಕೆ ನೀಡಿದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಮಾತನಾಡಿದ Read more…

ಎಲ್ಲಾ BPL, APL ಕಾರ್ಡ್ ದಾರರಿಗೆ ತಲಾ 10 ಸಾವಿರ ರೂಪಾಯಿ ನೀಡಲು ಸಂಸದ ಡಿ.ಕೆ. ಸುರೇಶ್ ಒತ್ತಾಯ

ರಾಮನಗರ: ರಾಜ್ಯದಲ್ಲಿ ಬಿಪಿಎಲ್ ಮತ್ತು ಎಪಿಎಲ್ ಕಾರ್ಡ್ ಹೊಂದಿದ ಎಲ್ಲರಿಗೆ ರಾಜ್ಯ ಸರ್ಕಾರ ತಲಾ 10 ಸಾವಿರ ರೂಪಾಯಿ ನೀಡಬೇಕು ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. Read more…

ಯುವತಿ ರಕ್ಷಿಸದೇ ಆರೋಪಿಯನ್ನೇ ರಕ್ಷಿಸಲು ಹೊರಟ ಸಿಡಿ ಸರ್ಕಾರ: ಸಂಸದ ಡಿ.ಕೆ.ಸುರೇಶ್ ಆಕ್ರೋಶ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿರುವ ಸಂಸದ ಡಿ.ಕೆ.ಸುರೇಶ್, ಸಿಡಿ ಸರ್ಕಾರದ ವಾಸ್ತವ ಡ್ರಾಮ ನಡೆಯುತ್ತಿದೆ. ತಾವು ಮಾಡಿದ Read more…

ಇವಿಎಂ ರದ್ದು ಮಾಡಿ ಬ್ಯಾಲೆಟ್ ಪೇಪರ್ ತರಲು ಸಂಸದ ಡಿ.ಕೆ. ಸುರೇಶ್ ಆಗ್ರಹ

ಬೆಂಗಳೂರು: ಬಿಹಾರದಲ್ಲಿ ಇವಿಎಂ ದುರ್ಬಳಕೆ ಆರೋಪ ಕೇಳಿಬಂದಿದೆ. ಆರ್.ಆರ್.ನಗರ ಉಪಚುನಾವಣೆಯಲ್ಲಿಯೂ ಇವಿಎಂ ಹ್ಯಾಕ್ ಮಾಡಿರುವ ಸಾಧ್ಯತೆಯಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, Read more…

ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ದೂರು: ಪೊಲೀಸ್ ಅಧಿಕಾರಿಗೆ ಬೆದರಿಕೆ ಆರೋಪ

ಬೆಂಗಳೂರು: ಪೊಲೀಸ್ ಅಧಿಕಾರಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ. ಸುರೇಶ್ ಅವರ ವಿರುದ್ಧ ಬಿಜೆಪಿಯಿಂದ ದೂರು ನೀಡಲಾಗಿದೆ. ರಾಜ್ಯ ಮುಖ್ಯ ಚುನಾವಣಾ Read more…

ಸಿಬಿಐ ಅಧಿಕಾರಿಗಳಿಗೆ ಶಾಕ್ ಮೇಲೆ ಶಾಕ್ ನೀಡಿದ ಡಿ.ಕೆ ಸುರೇಶ್

ಬೆಂಗಳೂರು: ಸಿಬಿಐ ಅಧಿಕಾರಿಗಳು ನಿನ್ನೆ ನಡೆಸಿದ್ದ ಏಕಾಏಕಿ ದಾಳಿಗೆ ಶಾಕ್ ಆಗಿದ್ದ ಸಂಸದ ಡಿ.ಕೆ ಸುರೇಶ್, ಇದೀಗ ಸಿಬಿಐ ಅಧಿಕಾರಿಗಳಿಗೇ ಶಾಕ್ ನೀಡಿದ್ದಾರೆ. ಹೌದು. ಇದೀಗ ತಮಗೆ ಕೊರೊನಾ Read more…

ಡಿಕೆಶಿ ಮನೆಯಲ್ಲಿ ಸಿಬಿಐ ಗೆ ನಿಜಕ್ಕೂ ಸಿಕ್ಕಿರುವ ಹಣವೆಷ್ಟು…?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ಸಂಸದ ಡಿ.ಕೆ. ಸುರೇಶ್ ನಿವಾಸಗಳ ಮೇಲೆ ನಿನ್ನೆ ನಡೆದಿದ್ದ ಸಿಬಿಐ ದಾಳಿ ವೇಳೆ ಸೀಜ್ ಮಾಡಲಾಗಿದ್ದ ಹಣದ ಬಗ್ಗೆ ಇದೀಗ Read more…

ಇದಕ್ಕೆಲ್ಲ ಹೆದರಲ್ಲ, ಪಕ್ಷಕ್ಕೆ ಕಪ್ಪುಚುಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ: ಗುಡುಗಿದ ಡಿ.ಕೆ. ಸುರೇಶ್

ಬೆಂಗಳೂರು: ಇದಕ್ಕೆಲ್ಲ ಹೆದರಲ್ಲ, ಪಕ್ಷಕ್ಕೆ ಕಪ್ಪುಚುಕ್ಕೆ ಬಾರದಂತೆ ಕೆಲಸ ಮಾಡುತ್ತೇವೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಬೆಂಗಳೂರಿನ ನಿವಾಸದ ಬಳಿ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಮುಂದಿಟ್ಟ Read more…

BIG NEWS: ಡಿಕೆಶಿಯನ್ನು ವಶಕ್ಕೆ ಪಡೆಯಲು ಮುಂದಾದ ಸಿಬಿಐ

ಇಂದು ಬೆಳ್ಳಂಬೆಳಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರ ನಿವಾಸದ ಮೇಲೆ ದಾಳಿ ನಡೆಸಿದ್ದ ಸಿಬಿಐ ಅಧಿಕಾರಿಗಳು, ಇದೀಗ ಅವರನ್ನು ವಶಕ್ಕೆ ಪಡೆಯಲು ಮುಂದಾಗಿದ್ದಾರೆ ಎಂದು ತಿಳಿದು Read more…

ಸಿಬಿಐ ದಾಳಿಗೆ ಗರಂ ಆದ ಡಿಕೆಶಿ; ಮನೆ ಬಾಗಿಲಲ್ಲೇ ಅಧಿಕಾರಿಗಳನ್ನು ತಡೆದು ಪ್ರಶ್ನೆ

ಬೆಂಗಳೂರು: ಬೆಳ್ಳಂ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ಏಕಾಏಕಿ ದಾಳಿ ನಡೆಸುತ್ತಿದ್ದಂತೆಯೇ ಗರಂ ಆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮನೆ ಬಾಗಿಲಲ್ಲೇ ಅಧಿಕಾರಿಗಳನ್ನು ತಡೆದು ನಿಲ್ಲಿಸಿ ಪ್ರಶ್ನಿಸಿದ್ದಾರೆ. ಮುಂಜಾನೆ Read more…

ಬೆಂಗಳೂರು, ಕನಕಪುರ, ಮುಂಬೈ, ದೆಹಲಿಯಲ್ಲೂ ದಾಳಿ: ಡಿಕೆ ಬ್ರದರ್ಸ್ ಗೆ ಸಿಬಿಐ ಶಾಕ್

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸೇರಿದ ನಿವಾಸ ಮತ್ತು ಕಚೇರಿಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನವದೆಹಲಿಯಲ್ಲಿ ಕಾವೇರಿ ಅಪಾರ್ಟ್ ಮೆಂಟ್ ನಲ್ಲಿರುವ ಡಿ.ಕೆ. Read more…

ಗೌಪ್ಯತೆ ಕಾಯ್ದುಕೊಂಡ ಸಿಬಿಐನಿಂದ ಡಿಕೆ ಬ್ರದರ್ಸ್ ಗೆ ಬಿಗ್ ಶಾಕ್: ಸ್ಥಳೀಯ ಪೊಲೀಸರಿಗೂ ಮಾಹಿತಿ ನೀಡದೇ 15 ಸ್ಥಳಗಳ ಮೇಲೆ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಗೆ ಸೇರಿದ 15 ಕ್ಕೂ ಹೆಚ್ಚು ಸ್ಥಳಗಳ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರ, ಕನಕಪುರ ತಾಲ್ಲೂಕಿನ ದೊಡ್ಡಆಲಹಳ್ಳಿ Read more…

15 ಸ್ಥಳಗಳು, 60 ಅಧಿಕಾರಿಗಳು; ಬಂಡೆಯ ಮೇಲೆ ಮುಗಿಬಿದ್ದ ಸಿಬಿಐ

ಬೆಂಗಳೂರು: ಡಿ.ಕೆ ಶಿವಕುಮಾರ್ ಅವರ ಸದಾಶಿವ ನಗರ ನಿವಾಸ ಸೇರಿದಂತೆ ಒಟ್ಟು 15 ಕಡೆಗಳಲ್ಲಿ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದೀಗ ರಾಮನಗರ ಜಿಲ್ಲೆಯ ದೊಡ್ಡಆಲಹಳ್ಳಿ ನಿವಾಸದ ಮೇಲೂ Read more…

BIG NEWS: ಡಿ.ಕೆ. ಶಿವಕುಮಾರ್ ಸಹೋದರರಿಗೆ ಮತ್ತೊಂದು ಶಾಕ್: ಬೆಳ್ಳಂಬೆಳಗ್ಗೆ ಸಿಬಿಐ ದಾಳಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಅವರ ಸಹೋದರ, ಸಂಸದ ಡಿ.ಕೆ. ಸುರೇಶ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಳ್ಳಂಬೆಳಗ್ಗೆ ಸಿಬಿಐ ಅಧಿಕಾರಿಗಳ ತಂಡ ಸದಾಶಿವನಗರದಲ್ಲಿರುವ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...