alex Certify ಡಿ.ಕೆ.ಸುರೇಶ್ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಬಿಜೆಪಿ ಹಾಗೂ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಬಿಜೆಪಿ ಹಾಗೂ ಸಂಸದ ಪ್ರತಾಪ್ ಸಿಂಹ ಅವರದ್ದು ಒಡೆದು ಆಳುವ ಸಂಸ್ಕೃತಿ ಎಂದು ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದ ಸಂಸದ Read more…

BIG NEWS: ಸಚಿವ ಎಂ.ಬಿ. ಪಾಟೀಲ್ ಗೆ ನೇರವಾಗಿ ಎಚ್ಚರಿಕೆ ನೀಡಿದ ಡಿ.ಕೆ. ಸುರೇಶ್

ಬೆಂಗಳೂರು: 5 ವರ್ಷಗಳ ಕಾಲ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ ಎಂದು ಹೇಳುವ ಮೂಲಕ ಕಾಂಗ್ರೆಸ್ ಪಾಳಯದಲ್ಲಿ ಗೊಂದಲ ಸೃಷ್ಟಿಸಿರುವ ಸಚಿವ ಎಂ.ಬಿ. ಪಾಟೀಲ್ ಗೆ ಸಂಸದ ಡಿ.ಕೆ. ಸುರೇಶ್ ಎಚ್ಚರಿಕೆ Read more…

BIG NEWS: ಡಿಕೆಶಿಗೆ ಸಿಎಂ ಹುದ್ದೆ ಕೈತಪ್ಪಿದ್ದಕ್ಕೆ ಸಂಸದ ಡಿ.ಕೆ. ಸುರೇಶ್ ಬೇಸರ

ನವದೆಹಲಿ: ಡಿ.ಕೆ. ಶಿವಕುಮಾರ್ ಅವರಿಗೆ ಮುಖ್ಯಮಂತ್ರಿ ಹುದ್ದೆ ಕೈತಪ್ಪಿದ್ದಕ್ಕೆ ಸಹೋದರ, ಸಂಸದ ಡಿ.ಕೆ. ಸುರೇಶ್ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಸಂಪೂರ್ಣ ಸಂತೋಷವಿಲ್ಲ ಎಂದು ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಹೈವೋಲ್ಟೇಜ್ ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ತಿರಸ್ಕೃತ

ಬೆಂಗಳೂರು: ರಾಮನಗರ ಜಿಲ್ಲೆ ಕನಕಪುರ ವಿಧಾನಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ನಾಮಪತ್ರ ತಿರಸ್ಕೃತಗೊಂಡಿದೆ. ಬಿ ಫಾರಂ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ನಾಮಪತ್ರ ತಿರಸ್ಕೃತಗೊಂಡಿದೆ. ಕನಕಪುರ ಕ್ಷೇತ್ರದಲ್ಲಿ Read more…

ಚುನಾವಣಾ ಅಖಾಡದಲ್ಲಿ ಬಿಗ್ ಟ್ವಿಸ್ಟ್; ನಾನೂ ನಾಮಪತ್ರ ಸಲ್ಲಿಸ್ತೀನಿ ಕ್ಷೇತ್ರದ ಬಗ್ಗೆ ಕಾದು ನೋಡಿ ಎಂದ ಡಿ.ಕೆ.ಸುರೇಶ್

ರಾಮನಗರ: ವಿಧಾನಸಭಾ ಚುನಾವಣೆ ಅಖಾಡ ರಂಗೇರಿದ್ದು, ಸಂಸದ ಡಿ.ಕೆ. ಸುರೇಶ್ ಚುನಾವಣೆಯಲ್ಲಿ ಸ್ಪರ್ಧಿಸುವುದು ನಿಶ್ಚಿತವಾಗಿದೆ. ನಾನೂ ನಾಮಪತ್ರ ಸಲ್ಲಿಸುತ್ತೇನೆ ಆದರೆ ಯಾವ ಕ್ಷೇತ್ರ ಎಂಬುದನ್ನು ಕಾದು ನೋಡಿ ಎಂದು Read more…

BIG NEWS: ಬಿಜೆಪಿ – ಜೆಡಿಎಸ್ ನವರು ಚೆಸ್ ಆಟ ಆಡ್ತಿದ್ದಾರೆ ನಾವೂ ಆಡ್ತೀವಿ ಎಂದು ಟಾಂಗ್ ಕೊಟ್ಟ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಂದಾಯ ಸಚಿವ ಆರ್. ಅಶೋಕ್ ಅವರನ್ನು ಅವರದ್ದೇ ಸ್ವಕ್ಷೇತ್ರದಲ್ಲಿ ಸೋಲಿಸಲು ಕಾಂಗ್ರೆಸ್ ರಣತಂತ್ರ ರೂಪಿಸಿದ್ದು, ಸಂಸದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸಲು ಮುಂದಾಗಿದೆ. ಈಗಾಗಲೇ ಪದ್ಮನಾಭನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ Read more…

BIG NEWS: ಹೈವೋಲ್ಟೇಜ್ ಅಖಾಡವಾದ ಪದ್ಮನಾಭನಗರ ಕ್ಷೇತ್ರ; ಆರ್.ಅಶೋಕ್ ವಿರುದ್ಧ ಡಿ.ಕೆ.ಸುರೇಶ್ ಕಣಕ್ಕೆ; ಇಂದು ನಾಮಪತ್ರ ಸಲ್ಲಿಕೆ

ಬೆಂಗಳೂರು: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಸಚಿವ ಆರ್.ಅಶೋಕ್ ಕ್ಷೇತ್ರ ಪದ್ಮನಾಭನಗರ ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿದೆ. ಆರ್. ಅಶೋಕ್ ವಿರುದ್ಧ ಇದೀಗ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಅವರನ್ನು ಕಣಕ್ಕಿಳಿಸುತ್ತಿದೆ. Read more…

ಕನಕಪುರದಲ್ಲಿ ಡಿಕೆಶಿ ಎದುರಿಸುವ ಅಶೋಕ್ ಎದುರು ಪದ್ಮನಾಭನಗರದಲ್ಲೂ ಪ್ರಬಲ ಅಭ್ಯರ್ಥಿ ಕಣಕ್ಕೆ

ಬೆಂಗಳೂರು: ಸಚಿವ ಆರ್. ಅಶೋಕ್ ಅವರಿಗೆ ಕನಕಪುರ ಹಾಗೂ ಪದ್ಮನಾಭನಗರ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ನೀಡಿದೆ. ಕನಕಪುರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಎದುರಿಸಲಿರುವ ಅಶೋಕ್ ಸ್ವಕ್ಷೇತ್ರ Read more…

BIG NEWS: ಪ್ರಧಾನಿ ಮೋದಿ ಪ್ರವಾಸದ ಹೆಸರಲ್ಲಿ ರಾಜ್ಯದಲ್ಲಿ ಟೂರ್ ಡೀಲ್; ಬಿಜೆಪಿ ನಾಯಕರಿಂದ 40% ಅಲ್ಲ 200% ಲೂಟಿ; ಸಂಸದ ಡಿ.ಕೆ. ಸುರೇಶ್ ಆರೋಪ

ಬೆಂಗಳೂರು: ವಿಧಾನಸಭಾ ಚುನಾವಣೆ ಹೆಸರಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಬಿಜೆಪಿ ನಾಯಕರು ರಾಜ್ಯಕ್ಕೆ ದಂಡಯಾತ್ರೆ ಆರಂಭಿಸಿದ್ದಾರೆ. ಬಿಜೆಪಿ ನಾಯಕರು ರಾಜ್ಯದಲ್ಲಿ ಟೂರ್ ಡೀಲ್ ನಡೆಸಿದ್ದು, ಕೋಟ್ಯಂತರ Read more…

BIG NEWS: ಸಚಿವ ಅಶ್ವತ್ಥ ಅಸ್ವಸ್ಥರಾಗಿದ್ದಾಗ ಉರಿಗೌಡ, ನಂಜೇಗೌಡ ಭೇಟಿಯಾಗಿರಬೇಕು; ಸಂಸದ ಡಿ.ಕೆ.ಸುರೇಶ್ ವಾಗ್ದಾಳಿ

ಬೆಂಗಳೂರು: ಉರಿಗೌಡ, ನಂಜೇಗೌಡ ಸಿನಿಮಾ ಕೈಬಿಟ್ಟ ವಿಚಾರವಾಗಿ ಸಂಸದ ಡಿ.ಕೆ.ಸುರೇಶ್, ಸಚಿವರಾದ ಮುನಿರತ್ನ ಹಾಗೂ ಅಶ್ವತ್ಥ ನಾರಾಯಣ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ರಾಮನಗರದಿಂದ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಡಿಕೆಶಿ ಸುಳಿವು

ರಾಮನಗರ: ರಾಮನಗರ ವಿಧಾನಸಭೆ ಕ್ಷೇತ್ರದಿಂದ ಸಂಸದ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿರುವುದು ನಿಜ. ಹೈಕಮಾಂಡ್ ಮಟ್ಟದಲ್ಲಿ ಡಿ.ಕೆ. ಸುರೇಶ್ ಸ್ಪರ್ಧೆ ಬಗ್ಗೆ ಚರ್ಚೆ ನಡೆದಿದೆ ಎಂದು Read more…

ರಾಮನಗರದಲ್ಲಿ HDK ಪುತ್ರ ನಿಖಿಲ್ ಕುಮಾರಸ್ವಾಮಿ ವಿರುದ್ಧ ಡಿ.ಕೆ. ಸುರೇಶ್ ಕಣಕ್ಕೆ ?

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ, ರಾಮನಗರ ಕ್ಷೇತ್ರದಿಂದ ಕಣಕ್ಕಿಳಿಯುವುದು ಖಚಿತವಾಗಿದೆ. ಈವರೆಗೆ ಈ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ Read more…

BIG NEWS: ರಾಜಕಾರಣಕ್ಕಾಗಿ ಬಿಜೆಪಿಯವರು ಯಾವ ಹಂತಕ್ಕೆ ಬೇಕಾದ್ರೂ ಹೋಗ್ತಾರೆ; ಪಾಕಿಸ್ತಾನ ಹೆಸರಿಟ್ಟುಕೊಂಡು ರಾಜಕೀಯ ಮಾಡ್ತಿದ್ದಾರೆ; ಡಿ.ಕೆ. ಸುರೇಶ್ ವಾಗ್ದಾಳಿ

ಬೆಂಗಳೂರು: ಪಾಕಿಸ್ತಾನದ ಹೆಸರಿಟ್ಟುಕೊಂಡು ರಾಜಕಾರಣ ಮಾಡುವುದು ಬಿಜೆಪಿ ಪದ್ಧತಿ. ರಾಜಕಾರಣಕ್ಕಾಗಿ ಬಿಜೆಪಿಯವರು ಕೊಲೆಗಳನ್ನು ಸಹ ಮಾಡಿಸುತ್ತಾರೆ ಎಂದು ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. Read more…

ಡಿ.ಕೆ. ಶಿವಕುಮಾರ್ ಗೆ ಮತ್ತೊಂದು ಶಾಕ್: ಅ. 7 ರಂದು ವಿಚಾರಣೆಗೆ ಹಾಜರಾಗಲು ಇಡಿ ನೋಟಿಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ ಮತ್ತೆ ನೋಟಿಸ್ ಜಾರಿ ಮಾಡಿದೆ. ಅಕ್ಟೋಬರ್ 7 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ. ಮೈಸೂರು ಜಿಲ್ಲೆ ನಂಜನಗೂಡು Read more…

ಬಿಜೆಪಿ ಸಂಸದ ಪ್ರತಾಪ್ ಸಿಂಹಗೆ ಕಾಂಗ್ರೆಸ್ ಎಂಪಿ ಡಿ.ಕೆ. ಸುರೇಶ್ ಟಾಂಗ್

ರಾಮನಗರ: ಬೆಂಗಳೂರು -ಮೈಸೂರು ರಾಷ್ಟ್ರೀಯ ಹೆದ್ದಾರಿ ಕಳಪೆಯಾಗಿದೆ. ಬರೀ ಫೋಟೋ ತೆಗೆಸಿಕೊಳ್ಳುವುದು ಮುಖ್ಯವಲ್ಲ ಕೆಲಸ ಮಾಡಬೇಕು ಎಂದು ಬಿಜೆಪಿ ಸಂಸದ ಪ್ರತಾಪ ಸಿಂಹ ಅವರಿಗೆ ಕಾಂಗ್ರೆಸ್ ಸಂಸದ ಡಿ.ಕೆ. Read more…

BIG NEWS: ಸಿದ್ದರಾಮೋತ್ಸವಕ್ಕೆ ಸಿದ್ಧತೆ: ಯಾರನ್ನೋ ಬಿಂಬಿಸುವ ಕೆಲಸ ಬೇಡ; ಟಾಂಗ್ ನೀಡಿದ ಸಂಸದ ಡಿ.ಕೆ.ಸುರೇಶ್

ಬೆಂಗಳೂರು: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರ 75ನೇ ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಆಯೋಜಿಸಿರುವ ಸಿದ್ದರಾಮಯ್ಯ ಅಮೃತಮಹೋತ್ಸವ ಕಾರ್ಯಕ್ರಮದ ಬಗ್ಗೆ ಸ್ವಪಕ್ಷದಲ್ಲಿಯೇ ಅಪಸ್ವರಗಳು ಕೇಳಿಬಂದಿವೆ. ಕಾಂಗ್ರೆಸ್ ನ Read more…

BIG NEWS: ಡಿ.ಕೆ. ಬ್ರದರ್ಸ್ ವಿರುದ್ಧ ಸಚಿವ ಅಶ್ವತ್ಥ ನಾರಾಯಣ ಮತ್ತೆ ವಾಗ್ದಾಳಿ; ಅಣ್ಣ-ತಮ್ಮ ಚಿತ್ರಾನ್ನ ಗಿರಾಕಿಗಳು ಎಂದು ಕಿಡಿ

ರಾಮನಗರ: ಕಾಂಗ್ರೆಸ್ ಪಕ್ಷದಲ್ಲಿರುವಂತೆ ಬಿಜೆಪಿಯಲ್ಲಿ ಯಾವುದೇ ಒಳಜಗಳ, ಭಿನ್ನಾಭಿಪ್ರಾಯಗಳು ಇಲ್ಲ. ನಮ್ಮ ಪಕ್ಷ ಬಲಿಷ್ಠವಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ. ರಾಮನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ Read more…

ಕುಮಾರಸ್ವಾಮಿಗೆ ಇರುವಷ್ಟು ಬುದ್ದಿ, ತಿಳಿವಳಿಕೆ ಯಾರಿಗೂ ಇಲ್ಲ: ಡಿ.ಕೆ. ಸುರೇಶ್ ಟಾಂಗ್

ರಾಮನಗರ: ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿರುವುದಕ್ಕೆ ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟಾಂಗ್ ಕೊಟ್ಟಿದ್ದಾರೆ. ಕುಮಾರಸ್ವಾಮಿ ಅವರು ಪ್ರಧಾನಮಂತ್ರಿ ಕುಟುಂಬದವರು. ಅವರಿಗೆ Read more…

ಡಿ.ಕೆ. ಸುರೇಶ್ ಗೆ ರೇಣುಕಾಚಾರ್ಯ ಟಾಂಗ್: ಬಿ.ಎಲ್. ಸಂತೋಷ್ ಪ್ರಶಂಸೆ

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಬಜೆಟ್ ನಲ್ಲಿ ಉಪ್ಪು, ಹುಳಿ, ಖಾರ ಇಲ್ಲ ಎಂದು ಕಾಂಗ್ರೆಸ್ ಸಂಸದ ಡಿ.ಕೆ. ಸುರೇಶ್ ಟೀಕಿಸಿರುವುದಕ್ಕೆ ಬಿಜೆಪಿ ಶಾಸಕ Read more…

BIG NEWS: ಮೇಕೆದಾಟು 2ನೇ ಹಂತದ ಪಾದಯಾತ್ರೆಗೆ ಮುಹೂರ್ತ ಫಿಕ್ಸ್; ಸಂಸದ ಡಿ.ಕೆ.ಸುರೇಶ್ ಘೋಷಣೆ

ರಾಮನಗರ; ರಾಜ್ಯ ಸರ್ಕಾರ ಉದ್ದೇಶಪೂರ್ವಕವಾಗಿ ಮೇಕೆದಾಟು ಪಾದಯಾತ್ರೆಯನ್ನು ತಡೆದಿದೆ. ಆದರೆ ಎಷ್ಟು ದಿನ ತಡೆಯುತ್ತಾರೆ? ಎಂದು ಸಂಸದ ಡಿ.ಕೆ.ಸುರೇಶ್ ಪ್ರಶ್ನಿಸಿದ್ದಾರೆ. ರಾಮನಗರದಲ್ಲಿ ಮಾತನಾಡಿದ ಡಿ.ಕೆ.ಸುರೇಶ್, ಫೆಬ್ರವರಿ 20ರಿಂದ ಮೇಕೆದಾಟು Read more…

BIG NEWS: ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದ ಸಿದ್ದರಾಮಯ್ಯ; ಯಾವ ಕಾರಣಕ್ಕೂ ಇಟ್ಟ ಹೆಜ್ಜೆ ಹಿಂದಿಡಲ್ಲ, ಪಾದಯಾತ್ರೆ ನಿಲ್ಲಲ್ಲ ಎಂದ ಡಿ.ಕೆ.ಸುರೇಶ್

ಬೆಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಡೆಸುತ್ತಿರುವ ಪಾದಯಾತ್ರೆಗೆ ಬ್ರೇಕ್ ಹಾಕುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ತಪರಾಕಿ ತೆಗೆದುಕೊಂಡಿರುವ ಬೆನ್ನಲ್ಲೇ ಪಾದಯಾತ್ರೆಗೆ ಸರ್ಕಾರ ತಡೆ ನೀಡಲು ಮುಂದಾಗಿದೆ. Read more…

BREAKING: ಡಿಸಿ ನೋಟಿಸ್ ಮುಟ್ಟಿಲ್ಲ, ಯಾವುದೇ ಕಾರಣಕ್ಕೂ ಪಾದಯಾತ್ರೆ ನಿಲ್ಲಿಸಲ್ಲ: ಡಿ.ಕೆ. ಸುರೇಶ್

ರಾಮನಗರ: ಯಾವುದೇ ಕಾರಣಕ್ಕೆ ಪಾದಯಾತ್ರೆ ನಿಲ್ಲಿಸುವುದಿಲ್ಲ. ನಿಗದಿಯಾಗಿರುವಂತೆ ಪಾದಯಾತ್ರೆ ಮುಂದುವರಿಯಲಿದೆ ಎಂದು ಸಂಸದ ಡಿ.ಕೆ. ಸುರೇಶ್ ಹೇಳಿದ್ದಾರೆ. ಕನಕಪುರದಲ್ಲಿ ಮಾತನಾಡಿದ ಅವರು, ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ನ್ಯಾಯಾಲಯಕ್ಕೆ Read more…

BIG NEWS: ಸರ್ಕಾರವೇ ಪಾದಯಾತ್ರೆಯಲ್ಲಿ ಕೊರೊನಾ ಹಬ್ಬಿಸುತ್ತಿದೆ; ಡಿ.ಕೆ.ಶಿ. ಬಳಿ ಬಂದಿದ್ದ ಅಧಿಕಾರಿಯೇ ಕೋವಿಡ್ ಸೋಂಕಿತ; ವಾಗ್ದಾಳಿ ನಡೆಸಿದ ಡಿ.ಕೆ. ಸುರೇಶ್

ರಾಮನಗರ: ಹುಷಾರಿಲ್ಲ ಎಂದರೆ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಬೇಕು. ಹುಷಾರಿದ್ದವರೂ ಟೆಸ್ಟ್ ಮಾಡಿಸಿಕೊಳ್ಳಬೇಕು ಎಂಬುದು ಯಾವ ನ್ಯಾಯ? ಡಿ.ಕೆ. ಶಿವಕುಮಾರ್ 15 ಕಿ.ಮೀ. ನಡೆದರೂ ಅವರು ಆರಾಮವಾಗಿದ್ದಾರೆ. ಅಂದರೂ ಕೋವಿಡ್ Read more…

BIG NEWS: ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ; ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ರಾಮನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ. ಸಹೋದರರ Read more…

BIG NEWS: ಇದು ರಾಮನಗರದ ಜನರಿಗೆ ಹಾಕಿದ ಸವಾಲು; ಸಚಿವ ಅಶ್ವತ್ಥನಾರಾಯಣ ವಿರುದ್ಧ ಮತ್ತೆ ಗುಡುಗಿದ ಡಿ.ಕೆ.ಸುರೇಶ್

ಬೆಂಗಳೂರು: ಸಿಎಂ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದ ಡಿ.ಕೆ.ಸುರೇಶ್, ರಾಮನಗರ ಜಿಲ್ಲೆಯ ಜನರ ಗೌರವ ಉಳಿಸಬೇಕಾಗಿದ್ದು ನನ್ನ ಜವಾಬ್ದಾರಿ ಹಾಗಾಗಿ ಬಿಜೆಪಿ Read more…

BIG NEWS: ಕಾಂಗ್ರೆಸ್ ಗೂಂಡಾಗಳನ್ನು ತಯಾರು ಮಾಡುವ ಫ್ಯಾಕ್ಟರಿ; ಡಿ.ಕೆ. ಸಹೋದರರ ವಿರುದ್ಧ ಕಿಡಿ ಕಾರಿದ BJP

ಬೆಂಗಳೂರು: ಬಿಜೆಪಿ ಸರ್ಕಾರದ ಅಭಿವೃದ್ಧಿಪರ ರಾಜಕಾರಣದ ಮುಂದೆ ಕನಕಪುರದ ರೌಡಿ ಸಹೋದರರ ಧಮ್ಕಿ ರಾಜಕಾರಣ ನಡೆಯುವುದಿಲ್ಲ. ಗೂಂಡಾ ವರ್ತನೆ ತೋರಿ ಪ್ರಜಾಪ್ರಭುತ್ವದಲ್ಲಿ ಬಹಳ ಕಾಲ ಉಳಿಯಲು ಸಾಧ್ಯವಿಲ್ಲ ಎಂದು Read more…

ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ..! ಸಂಸದರ ಮನೆ ಮುತ್ತಿಗೆಗೆ ಯತ್ನ

ರಾಮನಗರದಲ್ಲಿ ನೆನ್ನೆ ನಡೆದ ಸಚಿವರ ಗಲಾಟೆ ಇಂದು ಪ್ರತಿಭಟನೆಯ ರೂಪ ಪಡೆದುಕೊಂಡಿದೆ. ಸಚಿವ ಅಶ್ವತ್ಥ್ ನಾರಾಯಣ್ ಪರವಾಗಿ ನಿಂತಿರುವ ಬಿಜೆಪಿ ಯುವ ಮೋರ್ಚಾ ಡಿ.ಕೆ. ಸುರೇಶ್ ವಿರುದ್ಧ ಪ್ರತಿಭಟನೆ Read more…

ಹಾದಿ ತಪ್ಪಿದ ರಾಜಕಾರಣ ಬಹಳ ದಿನ ನಡೆಯಲ್ಲ; ಆಟ ಎಂದ ಮೇಲೆ ಅಂತ್ಯವೂ ಇರಬೇಕಲ್ಲವೇ…..? ಹೆಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಬೆಂಗಳೂರು: ಕಲ್ಲು ಬಂಡೆಗಳನ್ನು ನುಗ್ಗಿ, ಮಣ್ಣು ಬಗೆದು ಪರರಿಗೆ ಬಿಕರಿ ಮಾಡಿಕೊಂಡು ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡು ಮೆರೆಯುತ್ತಿರುವ ಡಿಸೈನ್ ವೀರರಿಗೆ ನಮ್ಮ ನೆಲ, ನಮ್ಮ ಜಲ ಎನ್ನುವುದು ಈಗ Read more…

ಸಚಿವ – ಸಂಸದರ ಫೈಟ್; ಕನಕಾಸುರ ಡಿಕೆ ಬ್ರದರ್ಸ್ ರೌಡಿಗಳು ಎಂದ ಬಿಜೆಪಿ

ಬೆಂಗಳೂರು : ಸಿಎಂ ಬಸವರಾಜ್ ಬೊಮ್ಮಾಯಿ ಎದುರೇ ಸಚಿವ ಅಶ್ವತ್ಥ್ ನಾರಾಯಣ ಹಾಗೂ ಸಂಸದ ಡಿ.ಕೆ. ಸುರೇಶ್ ಅವರ ಮಧ್ಯೆ ನಡೆದ ಜಗಳಕ್ಕೆ ಎರಡೂ ಪಕ್ಷಗಳ ಮಧ್ಯೆ ಆರೋಪ, Read more…

BIG NEWS: ಸವಾಲಿಗೆ ಕರೆದರೆ ಸುಮ್ಮನಿರಲು ಸಾಧ್ಯವೇ…..? ಅದಕ್ಕೆ ಸಿಎಂ ಎದುರು ವೇದಿಕೆಯಲ್ಲೇ ಪ್ರತಿಭಟಿಸಿದ್ದೇನೆ ಎಂದ ಡಿ.ಕೆ.ಸುರೇಶ್

ರಾಮನಗರ: ಸಚಿವ ಅಶ್ವತ್ಥನಾರಾಯಣ ಹಾಗೂ ಸಂಸದ ಡಿ.ಕೆ.ಸುರೇಶ್ ನಡುವೆ ವೇದಿಕೆಯಲ್ಲಿಯೇ ಕಿತ್ತಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಂಸದ ಡಿ.ಕೆ.ಸುರೇಶ್, ಸಚಿವರಿಂದಲೇ ತಪ್ಪಾಗಿರುವುದು. ವೈಯಕ್ತಿಕವಾಗಿ ನಿಂದಿಸುವ ಮಾತು ಆರಂಭಿಸಿದರು. ಹಾಗಾಗಿ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...