BIG NEWS: ಕೋವಿಡ್ ಸಮಯದಲ್ಲಿ ಕುಮಾರಸ್ವಾಮಿ ಹಾಗೂ ಅವರ ಕುಟುಂಬದವರು ಎಲ್ಲಿ ಹೋಗಿದ್ದರು? ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
ಬೆಂಗಳೂರು: ಕೋವಿಡ್ ಸಮಯದಲ್ಲಿ ಜನರು ಕಷ್ಟಕ್ಕೆ ಸಿಲುಕಿದ್ದಾಗ ಅವರ ಪರವಾಗಿ ನಿಂತಿದ್ದು ಡಿ.ಕೆ. ಸುರೇಶ್. ಇದು…
BIG NEWS: ನೂರಕ್ಕೆ ನೂರರಷ್ಟು ಡಿ.ಕೆ.ಸುರೇಶ್ ಗೆದ್ದೇ ಗೆಲ್ಲುತ್ತಾರೆ; ಸಿಎಂ ಸಿದ್ದರಾಮಯ್ಯ ವಿಶ್ವಾಸ
ರಾಮನಗರ: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಡಿ.ಕೆ.ಸುರೇಶ್ ಅವರು ನೂರಕ್ಕೆ ನೂರು ಈ ಬಾರಿಯೂ ಗೆಲ್ತಾರೆ.…
ಇಂದು ನಾಮಪತ್ರ ಸಲ್ಲಿಕೆ ಮೊದಲ ದಿನವೇ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಉಮೇದುವಾರಿಕೆ
ರಾಮನಗರ: ರಾಜ್ಯದ 14 ಲೋಕಸಭಾ ಕ್ಷೇತ್ರಗಳಲ್ಲಿ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೊದಲ ದಿನವೇ ಬೆಂಗಳೂರು…
BIG NEWS: 5 ವರ್ಷದ ಹಿಂದೆ ನಾನು ಸ್ಪರ್ಧೆ ಮಾಡಿದ್ರೆ ಡಿ.ಕೆ.ಸುರೇಶ್ ಗೆಲ್ಲುತ್ತಿರಲಿಲ್ಲ; ಈಗ ಬುಡಸಮೇತ ಅವರನ್ನು ತೆಗೆಯಲು ಡಾ.ಮಂಜುನಾಥ್ ರನ್ನು ತಂದಿದ್ದೇವೆ; ಸಿ.ಪಿ.ಯೋಗೇಶ್ವರ್ ವಾಗ್ದಾಳಿ
ರಾಮನಗರ: ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡದೇ ಈಗಲೂ ನನಗೆ ಬೆಂಬಲ ನೀಡಿದ್ದಾರೆ ಎಂಬ ಸಂಸದ ಡಿ.ಕೆ.ಸುರೇಶ್ ಹೇಳಿಕೆಗೆ…
ದೇವೇಗೌಡರ ಅಳಿಯ V/S ಡಿಕೆಶಿ ಸೋದರ ಸ್ಪರ್ಧೆ: ಹೈವೋಲ್ಟೇಜ್ ಕಣವಾದ ಬೆಂಗಳೂರು ಗ್ರಾಮಾಂತರ
ಬೆಂಗಳೂರು: ಲೋಕಸಭೆ ಚುನಾವಣೆಗೆ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಕ್ಷೇತ್ರದಲ್ಲಿ ಹಾಲಿ ಸಂಸದ…
ಮಹಿಳೆಯರ ಖಾತೆಗೆ 4 ಸಾವಿರ ರೂ: ಸಂಸದ ಡಿ.ಕೆ. ಸುರೇಶ್ ಹೊಸ ಗ್ಯಾರಂಟಿ
ರಾಮನಗರ: ನಮ್ಮ ತೆರಿಗೆ ಹಣವನ್ನು ವಾಪಸ್ ಕೊಟ್ಟಲ್ಲಿ ಮಹಿಳೆಯರಿಗೆ ಈಗಿರುವ ಮಾಸಿಕ 2000 ರೂ. ಜೊತೆಗೆ…
ಡಿ.ಕೆ. ಸುರೇಶ್ ದೇಶ ವಿಭಜನೆ ಯೋಚನೆಯೇ ತಪ್ಪು: ಕೆ.ಎಸ್. ಈಶ್ವರಪ್ಪ
ನವದೆಹಲಿ: ಸಂಸದ ಡಿ.ಕೆ. ಸುರೇಶ್ ಅವರ ದೇಶ ವಿಭಜನೆ ಯೋಚನೆಯೇ ತಪ್ಪು ಎಂದು ಮಾಜಿ ಡಿಸಿಎಂ…
BIG NEWS: ದೇಶ ವಿಭಜನೆ ಬಗ್ಗೆ ಮಾತನಾಡಿಲ್ಲ; ಹೇಳಿಕೆಗೆ ಬದ್ಧ ಎಂದ ಸಂಸದ ಡಿ.ಕೆ.ಸುರೇಶ್
ಬೆಂಗಳೂರು: ಕೇಂದ್ರದಿಂದ ಅನುದಾನ ಬಿಡುಗಡೆ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ದೇಶ ವಿಭಜನೆ ಮಾತುಗಳನ್ನಾಡಿದ್ದ ಸಂಸದ…
BREAKING: ದೇಶವನ್ನು ಇನ್ನೆಷ್ಟು ತುಂಡು ಮಾಡಬೇಕೆಂದುಕೊಂಡಿದ್ದೀರಿ: ಡಿ.ಕೆ. ಸುರೇಶ್ ಪ್ರತ್ಯೇಕ ದೇಶ ಹೇಳಿಕೆಗೆ ಮೋದಿ ತರಾಟೆ
ನವದೆಹಲಿ: ಕಾಂಗ್ರೆಸ್ ಪ್ರತ್ಯೇಕ ರಾಷ್ಟ್ರ ಮಾಡಲು ಹೊರಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗಂಭೀರ ಆರೋಪ…
BIG NEWS: ಸಂಸದ ಡಿ.ಕೆ.ಸುರೇಶ್ ನಿವಾಸಕ್ಕೆ ಮುತ್ತಿಗೆ ಯತ್ನ; ಬಿಜೆಪಿ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಬೆಂಗಳೂರು: ದೇಶ ವಿಭಜನೆ ಹೇಳಿಕೆ ನೀಡಿರುವ ಸಂಸದ ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಆಕ್ರೋಶ ಭುಗಿಲೆದ್ದಿದೆ. ಬಿಜೆಪಿ…