alex Certify ಡೆಂಗ್ಯೂ ಪ್ರಕರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಮಹಾಮಾರಿ ಡೆಂಗ್ಯೂ ಪ್ರಕರಣ ಹೆಚ್ಚಳ: ಬೆಂಗಳೂರಿನಲ್ಲಿ 10 ಸಾವಿರ ಗಡಿದಾಟಿದ ಸೋಂಕಿತರ ಸಂಖ್ಯೆ

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ 199 ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಡೆಂಗ್ಯೂ ಸೋಂಕಿತರ ಸಂಖ್ಯೆ 23,163ಕ್ಕೆ Read more…

BIG NEWS: ಡೆಂಗ್ಯೂ ಪ್ರಕರಣ ಹೆಚ್ಚಳ: ಶಾಲೆಗಳಿಗೆ ಮಾರ್ಗಸೂಚಿ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಶಾಲೆಗಳಲ್ಲಿ ಕ್ರಮ ಕೈಗೊಳ್ಳುವಂತೆ ಸರ್ಕಾರ ಆದೇಶ ಹೊರಡಿಸಿದೆ. ಡೆಂಗ್ಯೂ ನಿಯಂತ್ರಣಕ್ಕೆ ಶಾಲೆಗಳಲ್ಲಿ ಅಗತ್ಯ ಮುನ್ನೆಚ್ಚರಿಕಾ ಕ್ರಮ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಹಾಟ್ ಸ್ಪಾಟ್ ಗುರುತಿಸಿದ ಬಿಬಿಎಂಪಿ

ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರದ ನಡುವೆ ಮಹಾಮಾರಿ ಡೆಂಗ್ಯೂ ಪ್ರಕರಣವೂ ಹೆಚ್ಚುತ್ತಿದೆ. ಡೆಂಗ್ಯೂ ಪ್ರಕರಣ ಹತೋಟಿಗೆ ತರಲು ಆರೋಗ್ಯ ಇಲಾಖೆ ಹಾಗೂ ಬಿಬಿಎಂಪಿ ಅಧಿಕಾರಿಗಳು ಪ್ರಯತ್ನಿಸುತ್ತಿದ್ದು, ರಾಜ್ಯ ರಾಜಧಾನಿ Read more…

ಡೆಂಗ್ಯೂ ಪ್ರಕರಣ ಹೆಚ್ಚಳವಾದರೂ ಆರೋಗ್ಯ ಸಚಿವರಿಗೆ ಜನರ ಬಗ್ಗೆ ಕಾಳಜಿ ತೋರುವ ಸಮಯವಿಲ್ಲ; ಸರ್ಕಾರಕ್ಕೆ ಹಗರಣವೇ ಮುಖ್ಯ ಹೊರತು ಜನರ ಜೀವವಲ್ಲ; ಬಿಜೆಪಿ ಆಕ್ರೋಶ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ಹೆಚ್ಚುತ್ತಿದ್ದರೂ ಜನರ ಸಂಕಷ್ಟ ಆಲಿಸದ ರಾಜ್ಯ ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಬಿಜೆಪಿ ವಾಗ್ದಾಳಿ ನಡೆಸಿದೆ. ಪ್ರತಿದಿನ ಸರಾಸರಿ 400ಕ್ಕೂ ಹೆಚ್ಚು ಡೆಂಗ್ಯೂ Read more…

BREAKING NEWS: ಡೆಂಗ್ಯೂ ಸೋಂಕಿಗೆ 18 ವರ್ಷದ ಯುವತಿ ಬಲಿ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಮಹಾಮಾರಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಈ ನಡುವೆ ಚಿಕ್ಕಬಳ್ಳಾಪುರದಲ್ಲಿ ಶಂಕಿತ ಡೆಂಗ್ಯೂಗೆ 18 ವರ್ಷದ ಯುವತಿ ಸಾವನ್ನಪ್ಪಿದ್ದಾಳೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ Read more…

ಶಾಂತಿ ಸಮೃದ್ಧಿಯ ನಾಡಾಗಿದ್ದ ಕರ್ನಾಟಕ ಅನಾರೋಗ್ಯದ ಬೀಡಾಗಿದೆ: ಎದ್ದೇಳಿ ಸಿದ್ದರಾಮಯ್ಯನವರೇ ಎಂದು ಕಿಡಿಕಾರಿದ ಬಿಜೆಪಿ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ, ಇಲಿ ಜ್ವರ ಪ್ರಕರಣಗಳು ಹೆಚ್ಚುತ್ತಿದ್ದು, ಶಾಂತಿ ನೆಮ್ಮದಿ ಹಾಗೂ ಸಮೃದ್ಧಿಯ ನಾಡಾಗಿದ್ದ ಕರ್ನಾಟಕ ಈಗ ಅನಾರೋಗ್ಯದ ಬೀಡಾಗಿದೆ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ Read more…

BREAKING NEWS: ಡೆಂಗ್ಯೂ ನಿಯಂತ್ರಣಕ್ಕೆ ಟಾಸ್ಕ್ ಫೋರ್ಸ್ ರಚನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಡೆಂಗ್ಯೂ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ವಿಧಾನಸೌಧದಲ್ಲಿ ನಡೆದ ಜಿಲ್ಲಾಧಿಕಾರಿಗಳು, Read more…

BIG NEWS: ಡೆಂಘೀ ಸೋಂಕಿಗೆ 13 ವರ್ಷದ ಬಾಲಕ ಬಲಿ

ಹಾವೇರಿ: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಪ್ರತಿ ದಿನ ಸಾವು-ನೋವಿನ ಸಂಖ್ಯೆಯೂ ಏರಿಕೆಯಾಗುತ್ತಿದೆ. ಡೆಂಗ್ಯೂ ಮಹಾಮಾರಿಗೆ ಇದೀಗ ಮತ್ತೋರ್ವ ಬಾಲಕ ಬಲಿಯಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರು Read more…

ರಾಜ್ಯದಲ್ಲಿ ಮುಂದುವರೆದ ಡೆಂಗ್ಯೂ ಅಬ್ಬರ: ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆ; 24 ಗಂಟೆಯಲ್ಲಿ 159 ಜನರಲ್ಲಿ ಸೋಂಕು ದೃಢ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 7,165ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 159 ಜನರಲ್ಲಿ ಸೋಂಕು ದೃಢಪಟ್ಟಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿಯೇ ಒಂದೇ Read more…

ಡೆಂಗ್ಯೂ ಪ್ರಕರಣ ಹೆಚ್ಚಳ: ಕಟ್ಟುನಿಟ್ಟಿನ ಗೈಡ್ ಲೈನ್ಸ್ ಪ್ರಕಟ

ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳುವಂತೆ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸಚಿವ ಪ್ರೊಯಾಂಕ್ ಖರ್ಗೆ ಕಟ್ಟು ನಿಟ್ಟಿನ ಆದೇಶ ಹೊರಡಿಸಿದ್ದಾರೆ. ಈ ನಿಟ್ಟಿನಲ್ಲಿ Read more…

ಬೆಂಗಳೂರಿನಲ್ಲಿ ಒಂದೇ ದಿನ 65 ಜನರಲ್ಲಿ ಡೆಂಗ್ಯೂ ಪತ್ತೆ; ಪಾಲಿಕೆಯಿಂದ ವಿಶೇಷ ತಂಡ ರಚನೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಈವರೆಗೆ 1902 ಪ್ರಕರಣಗಳು ದಾಖಲಾಗಿವೆ ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ Read more…

ಡೆಂಗ್ಯೂ ಪ್ರಕರಣ ಹೆಚ್ಚಳ; ಚಾಮರಾಜನಗರದಲ್ಲಿ ಪ್ರತ್ಯೇಕ ಐಸೋಲೇಷನ್ ವಾರ್ಡ್ ತೆರೆದ ಆರೋಗ್ಯ ಇಲಾಖೆ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಡೆಂಗ್ಯೂ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಅಧಿಕಾರಿಗಳು ಜಿಲ್ಲೆಯಾದ್ಯಂತ ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ 50 ಡೆಂಗ್ಯೂ ಪಾಸಿಟೀವ್ Read more…

ಮಳೆ ಅಬ್ಬರದ ನಡುವೆ ಹೆಚ್ಚುತ್ತಿದೆ ಡೆಂಗ್ಯೂ ಪ್ರಕರಣ

ಮಂಗಳೂರು: ಕರಾವಳಿ ಭಾಗದಲ್ಲಿ ವರುಣಾರ್ಭಟ ಮುಂದುವರೆದಿದ್ದು, ಈ ನಡುವೆ ಡೆಂಗ್ಯೂ ಪ್ರಕರಣಗಳೂ ಹೆಚ್ಚುತ್ತಿವೆ. ಒಂದೇ ತಿಂಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 24 ಜನರಲ್ಲಿ ಡೆಂಗ್ಯೂ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ Read more…

BIG NEWS: ಕೋವಿಡ್, ಡೆಂಗ್ಯೂ ಪ್ರಕರಣ ಹೆಚ್ಚಳ; ತಾಂತ್ರಿಕ ಸಲಹಾ ಸಮಿತಿ ಸಭೆ ಕರೆದ ಆರೋಗ್ಯ ಸಚಿವ ಡಾ.ಸುಧಾಕರ್

ಬೆಂಗಳೂರು: ಮಳೆಯ ಆರ್ಭಟದ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಹಾಗೂ ಡೆಂಗ್ಯೂ ವ್ಯಾಪಕವಾಗಿ ಹರಡುತ್ತಿದ್ದು, ಕೈಗೊಳ್ಳಬೇಕಾದ ಮುಂಜಾಗೃತಾ ಕ್ರಮಗಳ ಬಗ್ಗೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರ ಸಭೆ ನಡೆಸಲಾಗುವುದು Read more…

BIG NEWS: ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಬಲಿ; ರಾಯಚೂರು ಜಿಲ್ಲೆಯಲ್ಲಿ 1500 ಮಕ್ಕಳು ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರಿನಲ್ಲಿ ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಮೂಲಕ ಇದುವರೆಗೆ ಡೆಂಘಿಗೆ ಜಿಲ್ಲೆಯಲ್ಲಿ ಬಲಿಯಾದ ಮಕ್ಕಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಮೃತ ಬಾಲಕಿ ಸೋನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...