alex Certify ಡೆಂಘೀ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಜ್ಯದಲ್ಲಿ ಹೆಚ್ಚಿದ ಡೆಂಘೀ ಜ್ವರ ಪ್ರಕರಣ: ಸಾಂಕ್ರಾಮಿಕ ರೋಗವೆಂದು ಘೋಷಿಸಿದ ಸರ್ಕಾರ: ನಿಯಮ ಪಾಲಿಸದಿದ್ದರೆ ದಂಡಾಸ್ತ್ರ ಪ್ರಯೋಗ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಡೆಂಘೀ ಜ್ವರವನ್ನು ಸಾಂಕ್ರಾಮಿಕ ರೋಗವೆಂದು ಘೋಷಿಸಿ ಅಧಿಸೂಚನೆ ಹೊರಡಿಸಿದೆ. ಸೊಳ್ಳೆಗಳ ಸಂತಾನೋತ್ಪತ್ತಿ ನಿಯಂತ್ರಿಸಲು ವಿಫಲರಾದವರ ಮೇಲೆ ದಂಡಾಸ್ತ್ರ Read more…

ಮಹಾಮಾರಿ ಡೆಂಘೀ ಅಬ್ಬರದ ಹೊತ್ತಲ್ಲೇ ಮತ್ತೊಂದು ಶಾಕ್: ಕಾರ್ಕಳದಲ್ಲಿ ಕಾಲರಾ ಪತ್ತೆ

ಉಡುಪಿ: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಜ್ವರಕ್ಕೆ ಅನೇಕರು ಪ್ರಾಣ ಕಳೆದುಕೊಂಡಿದ್ದಾರೆ. ಇದೇ ಹೊತ್ತಲ್ಲಿ ಕಾಲರಾ ಪತ್ತೆಯಾಗಿದೆ. ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ 36 ವರ್ಷದ ವ್ಯಕ್ತಿಯೊಬ್ಬರಲ್ಲಿ ಕಾಲರಾ ಪತ್ತೆಯಾಗಿದ್ದು, Read more…

ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಸೇರಿ ಇಬ್ಬರು ಬಲಿ

ಬೆಂಗಳೂರು: ಶಂಕಿತ ಡೆಂಘೀ ಜ್ವರಕ್ಕೆ ಬಾಲಕಿ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ಹಾಸನದಲ್ಲಿ 58 ವರ್ಷದ ವ್ಯಕ್ತಿ, ಕೊಪ್ಪಳದಲ್ಲಿ 6ನೇ ತರಗತಿ ವಿದ್ಯಾರ್ಥಿನಿ ಡೆಂಘೀ ಜ್ವರಕ್ಕೆ ಬಲಿಯಾಗಿದ್ದಾರೆ. ಹಾಸನ ಜಿಲ್ಲೆ Read more…

BIG NEWS: ರಾಜ್ಯದಲ್ಲಿ ಸಾಂಕ್ರಾಮಿಕ ರೋಗ ಕಾಯ್ದೆಗೆ ತಿದ್ದುಪಡಿ: ಸ್ವಚ್ಛತೆ ಕಾಯ್ದುಕೊಳ್ಳದವರಿಗೆ ಭಾರೀ ದಂಡ

ಬೆಂಗಳೂರು: ಡೆಂಘೀ ಜ್ವರವನ್ನು ಸಾಂಕ್ರಾಮಿಕ ಕಾಯಿಲೆ ಎಂದು ಘೋಷಿಸಲಾಗಿದೆ. ರಾಜ್ಯದಲ್ಲಿ ಈ ವರ್ಷ ಡೆಂಘಿ ಪ್ರಕರಣಗಳು ಅಧಿಕ ಸಂಖ್ಯೆಯಲ್ಲಿ ವರದಿಯಾದ ಕಾರಣದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಸಾಂಕ್ರಾಮಿಕ ರೋಗಗಳ Read more…

ಮಕ್ಕಳಲ್ಲಿ ಹೆಚ್ಚಿದ ಡೆಂಘೀ ಪ್ರಕರಣ: ಶಾಲೆಗಳಲ್ಲಿ ಮುನ್ನೆಚ್ಚರಿಕೆ ವಹಿಸಲು ಶಿಕ್ಷಣ ಇಲಾಖೆ ಮಹತ್ವದ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಇದುವರೆಗೆ ಪತ್ತೆಯಾದ ಡೆಂಘೀ ಪ್ರಕರಣಗಳ ಪೈಕಿ ಶೇಕಡ 25 ರಷ್ಟು 6ರಿಂದ 16 ವರ್ಷದೊಳಗಿನ ಮಕ್ಕಳಲ್ಲಿ ಕಂಡುಬಂದಿವೆ. ಈ ಹಿನ್ನಲೆಯಲ್ಲಿ ಶಾಲೆಗಳಲ್ಲಿ ಡೆಂಘೀ ತಡೆಗೆ ಶಿಕ್ಷಣ Read more…

ಡೆಂಘೀ ಮಹಾಮಾರಿಗೆ ಉದಯೋನ್ಮುಖ ಕ್ರಿಕೆಟ್ ಆಟಗಾರ ಬಲಿ

ಗದಗ: ರಾಜ್ಯದಲ್ಲಿ ಡೆಂಘೀ ಹಾವಳಿ ಹೆಚ್ಚಾಗಿದ್ದು, ಮತ್ತೊಬ್ಬ ಬಾಲಕ ಬಲಿಯಾಗಿದ್ದಾನೆ. ಡೆಂಘೀ ಮಹಾಮಾರಿಗೆ ಗದಗ ನಗರದ ಉದಯೋನ್ಮುಖ ಕ್ರಿಕೆಟ್ ಆಟಗಾರ ಚಂದ್ರಣ್ಣ ಮನಗುಂಡಿ ಮೃತಪಟ್ಟಿದ್ದಾನೆ. 14 ವರ್ಷದ ಚಂದ್ರಣ್ಣ Read more…

ಹೆಚ್ಚಿದ ಡೆಂಘೀ ಹಾವಳಿ ತಕ್ಷಣ ನಿಯಂತ್ರಣಕ್ಕೆ ಹೈಕೋರ್ಟ್ ಖಡಕ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮಿತಿಮೀರಿದ ಡೆಂಘೀ ಹಾವಳಿ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರ ಮತ್ತು ಬಿಬಿಎಂಪಿಗೆ ಹೈಕೋರ್ಟ್ ಖಡಕ್ ಸೂಚನೆ ನೀಡಿದೆ. ರಾಜ್ಯದಲ್ಲಿ ಈಗಾಗಲೇ 13,754 ಡೆಂಘೀ ಕೇಸ್ Read more…

ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿ

ಹಾಸನ: ಹಾಸನ ಜಿಲ್ಲೆಯಲ್ಲಿ ಶಂಕಿತ ಡೆಂಘೀ ಜ್ವರಕ್ಕೆ ಮತ್ತೊಂದು ಬಲಿಯಾಗಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ 9 ವರ್ಷದ ಬಾಲಕ ರಾಜೇಶ್ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಮಾಡಲು ನಿವಾಸಿಗಳಾದ Read more…

ಡೆಂಘೀ ಪರೀಕ್ಷೆಗೆ ಹೆಚ್ಚುವರಿ ದರ ವಸೂಲಿ: ಲ್ಯಾಬ್ ಗಳಿಗೆ ನೋಟಿಸ್

ಬೆಂಗಳೂರು: ಡೆಂಘೀ ಪರೀಕ್ಷೆಗೆ ನಿಗದಿಗಿಂತ ಹೆಚ್ಚುವರಿ ಹಣ ವಸೂಲಿ ಮಾಡುತ್ತಿದ್ದ ಬೆಂಗಳೂರಿನ ವಿವಿಧೆಡೆಯ 22 ಲ್ಯಾಬ್ ಗಳಿಗೆ ಆರೋಗ್ಯ ಇಲಾಖೆಯಿಂದ ನೋಟಿಸ್ ನೀಡಲಾಗಿದೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ Read more…

BIG NEWS: ಬೆಂಗಳೂರಿನಲ್ಲಿ ಡೆಂಘೀ ಮಹಾಮಾರಿಗೆ ಮತ್ತೊಂದು ಬಲಿ; 11 ವರ್ಷದ ಬಾಲಕ ಸಾವು

ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಡೆಂಘೀ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಡೆಂಘೀ ಸೋಂಕಿಗೆ ಮಕ್ಕಳು ಬಲಿಯಾಗುತ್ತಿದ್ದಾರೆ. ಹಾಸನದಲ್ಲಿ ಒಂದೇ ವಾರದಲ್ಲಿ ಮೂವರು ಮಕ್ಕಳು ಮೃತಪಟ್ಟಿದ್ದರು. ಇದರ ಬೆನ್ನಲ್ಲೇ ಇದೀಗ Read more…

ಬೆಂಗಳೂರಲ್ಲಿ ‘ಮಹಾಮಾರಿ’ ಡೆಂಘೀ ಜ್ವರಕ್ಕೆ ಇಬ್ಬರು ಬಲಿ

ಬೆಂಗಳೂರು: ರಾಜ್ಯದಲ್ಲಿ ಡೆಂಘೀ ಜ್ವರದಿಂದ ಮೃತಪಟ್ಟವರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಡೆಂಘೀ ಜ್ವರಕ್ಕೆ ಇಬ್ಬರು ಬಲಿಯಾಗಿದ್ದಾರೆ. 80 ವರ್ಷದ ವೃದ್ಧೆ ಮತ್ತು 27 ವರ್ಷದ ಯುವಕ Read more…

ಡೆಂಘೀಗೆ ಬಲಿಯಾದ ಪ್ರತಿಭಾನ್ವಿತ ವಿದ್ಯಾರ್ಥಿನಿ

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸಾಸ್ವೆಹಳ್ಳಿ ಸಮೀಪದ ಹನುಮನಹಳ್ಳಿಯ ಪ್ರತಿಭಾನ್ವಿತ ವಿದ್ಯಾರ್ಥಿನಿ ಡೆಂಘೀಗೆ ಬಲಿಯಾಗಿದ್ದಾರೆ. ಅನುಷಾ(18) ಮೃತಪಟ್ಟ ವಿದ್ಯಾರ್ಥಿನಿ. ಪಿಯುಸಿಯಲ್ಲಿ ಶೇಕಡ 93 ರಷ್ಟು ಅಂಕ ಗಳಿಸಿದ್ದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...