alex Certify ಡ್ರಗ್ಸ್ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

10 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ನಡೆದಿದೆ ಈ ಪರೀಕ್ಷೆ…!

ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ನಂಟಿನ ಕುರಿತು ಸಿಸಿಬಿ ತನಿಖೆ ಚುರುಕುಗೊಂಡಿದ್ದು, ಈಗಾಗಲೇ ಬಂಧಿತರಾಗಿರುವ ನಟಿಯರಾದ ರಾಗಿಣಿ ಹಾಗೂ ಸಂಜನಾರನ್ನು ಕೆಸಿ ಜನರಲ್ ಆಸ್ಪತ್ರೆಗೆ ಕರೆದೊಯ್ದು ಮೂತ್ರ, ರಕ್ತ, ಕೂದಲು Read more…

ಡ್ರಗ್ಸ್ ಪ್ರಕರಣ: ಇನ್ನೊಂದು ರಾತ್ರಿ ಜೈಲಿನಲ್ಲಿ ಕಳೆಯಬೇಕು ಈ ನಟಿ

ಬಾಲಿವುಡ್ ನಟ ಸುಶಾಂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿ ಬಂಧಿಯಾಗಿರುವ ರಿಯಾಗೆ ಇಂದೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ. ಜಾಮೀನು ಅರ್ಜಿ ವಿಚಾರಣೆ ನಡೆಸಿದ ಮುಂಬೈ ಸೆಷನ್ಸ್ ಕೋರ್ಟ್ ನಾಳೆಗೆ Read more…

ಕಂಗನಾ ಪ್ರಕರಣದಲ್ಲಿ ನನ್ನನ್ನು ತರಬೇಡಿ ಎಂದ ಅಧ್ಯಯನ್ ಸುಮನ್

ಬಾಲಿವುಡ್ ನಟಿ ಕಂಗನಾ ಮತ್ತು ಮಹಾರಾಷ್ಟ್ರ ಸರ್ಕಾರದ ನಡುವೆ ಮಾತಿನ ಯುದ್ಧ ಮುಂದುವರೆದಿದೆ. ಇವರಿಬ್ಬರ ನಡುವಿನ ಜಗಳದ ಮಧ್ಯೆ, ಮಹಾರಾಷ್ಟ್ರ ಸರ್ಕಾರ ಈಗ ಶೇಖರ್ ಸುಮನ್ ಅವರ ಪುತ್ರ Read more…

NCB ವಿಚಾರಣೆಯಲ್ಲಿ ಬಯಲಾಯ್ತು ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ರಹಸ್ಯ

ಮುಂಬೈ: ಮೂರು ದಿನಗಳ ವಿಚಾರಣೆಯ ನಂತರ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿಗೆ ಸಂಬಂಧಿಸಿದ ಡ್ರಗ್ಸ್ ಪ್ರಕರಣದಲ್ಲಿ ರಿಯಾ ಚಕ್ರವರ್ತಿಯನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕ(ಎನ್.ಸಿ.ಬಿ.) ಬಂಧಿಸಿದೆ. Read more…

ಕಂಗನಾಗೂ ಶುರುವಾಯ್ತು ಸಂಕಷ್ಟ: ನಟಿಯ ಡ್ರಗ್ಸ್‌ ನಂಟಿನ ಕುರಿತು ನಡೆಯಲಿದೆ ತನಿಖೆ

ನಟಿ ಕಂಗನಾ ಮತ್ತು ಶಿವಸೇನೆ ನಡುವಿನ ಮಾತಿನ ಯುದ್ಧ ಮುಂದುವರೆದಿದೆ. ಈ ಮಧ್ಯೆ ಮಹಾರಾಷ್ಟ್ರ ಸರ್ಕಾರ ಕಂಗನಾ ವಿರುದ್ಧ ಮಾದಕ ದ್ರವ್ಯ ಸಂಪರ್ಕದ ಬಗ್ಗೆ ತನಿಖೆ ಆರಂಭಿಸುವುದಾಗಿ ಘೋಷಿಸಿದೆ. Read more…

ಡ್ರಗ್ಸ್ ಬಗ್ಗೆ ಮಹತ್ವದ ಹೇಳಿಕೆ ಕೊಟ್ಟ ರಿಯಾ ಚಕ್ರವರ್ತಿ

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದಲ್ಲಿ, ರಿಯಾ ಮತ್ತು ಆಕೆಯ ಸಹೋದರ ಶೋವಿಕ್ ವಿಚಾರಣೆಯನ್ನು ಮಾದಕವಸ್ತು ನಿಯಂತ್ರಣ ಬ್ಯೂರೋ ಬಿಗಿಗೊಳಿಸಿದೆ. ಡ್ರಗ್ಸ್ ಪ್ರಕರಣದಲ್ಲಿ  ಶೋವಿಕ್ ಈಗಾಗಲೇ ಎನ್‌ಸಿಬಿಯ ವಶದಲ್ಲಿದ್ದಾನೆ. ಇದೇ Read more…

ನನಗೇನೂ ಗೊತ್ತಿಲ್ಲವೆಂದು ಕೂಗಾಡುತ್ತಿದ್ದ ನಟಿ ಸಂಜನಾಗೆ‌ ಸಿಸಿಬಿ ಶಾಕ್

ಸ್ಯಾಂಡಲ್‌ ವುಡ್‌ ಗೆ ಡ್ರಗ್ಸ್‌ ನಂಟು ಕುರಿತ ಸುದ್ದಿ ಕಳೆದ ಕೆಲ ದಿನಗಳಿಂದ ದೊಡ್ಡ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಡ್ರಗ್ಸ್‌ ದಂಧೆಯ ಕಿಂಗ್‌ ಪಿನ್‌ ಬಂಧನವಾದ ಸಂದರ್ಭದಲ್ಲಿ ನಟಿಯರಾದ ರಾಗಿಣಿ Read more…

ನಟಿ ರಾಗಿಣಿ ಸಿಸಿಬಿ ಕಸ್ಟಡಿ ಅಂತ್ಯ: ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ

ಬೆಂಗಳೂರು: ಡ್ರಗ್ಸ್ ನಂಟಿನ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಸಿಸಿಬಿ ಕಸ್ಟಡಿ ಇಂದಿಗೆ ಅಂತ್ಯವಾಗಲಿದ್ದು ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು. ಇವತ್ತು ರಾಗಿಣಿ ಅವರ ನಿರೀಕ್ಷಣಾ ಜಾಮೀನು Read more…

ನಟಿ ರಾಗಿಣಿಗೆ ಜ್ವರ – ಬೆನ್ನು ನೋವು

ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ಪೊಲೀಸ್ ವಶದಲ್ಲಿರುವ ನಟಿ ರಾಗಿಣಿ ಆರೋಗ್ಯದಲ್ಲಿ ಏರುಪೇರಾಗಿದೆ. ರಾಗಿಣಿಗೆ ಜ್ವರ ಮತ್ತು ಬೆನ್ನು ನೋವು ಕಾಣಿಸಿಕೊಂಡಿದೆ. ಈ ಕಾರಣಕ್ಕೆ ರಾಗಿಣಿ ವಿಚಾರಣೆ ವಿಳಂಬವಾಗಿದೆ. ರಾಗಿಣಿ Read more…

ಭಯ ಮುಚ್ಚಿಡಲು ನಗುವಿನ ನಟನೆ ಮಾಡಿದ್ರಾ ರಾಗಿಣಿ…?

ಸ್ಯಾಂಡಲ್ ವುಡ್ ನಟಿ ತುಪ್ಪದ ಬೆಡಗಿ ರಾಗಿಣಿಯನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದು ಸಿಸಿಬಿ ಕಚೇರಿಗೆ ಕರೆದೊಯ್ದಿದ್ದಾರೆ. ತಂದೆ-ತಾಯಿ ಜೊತೆ ರಾಗಿಣಿಯನ್ನು ಸಿಸಿಬಿ ಕಚೇರಿಗೆ ಕರೆದೊಯ್ಯಲಾಗಿದೆ. ಸಿಸಿಬಿ ಕಚೇರಿಯಲ್ಲಿ Read more…

ವಾಟ್ಸಾಪ್‌ ಚಾಟ್‌ ನಲ್ಲಿ ಬಹಿರಂಗವಾಯ್ತು ಸ್ಪೋಟಕ ಮಾಹಿತಿ: ಸಹೋದರನಿಂದಲೇ ಡ್ರಗ್ಸ್‌ ತರಿಸಿದ್ದ ರಿಯಾ…!

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆ ಮುಂದುವರೆದಿದೆ. ದಿನಕ್ಕೊಂದು ಆಘಾತಕಾರಿ ವಿಷ್ಯ ಬಹಿರಂಗವಾಗ್ತಿದೆ. ಸಿಬಿಐ ಈ ಪ್ರಕರಣದ ಬಗ್ಗೆ ನಿರಂತರವಾಗಿ ತನಿಖೆ ನಡೆಸುತ್ತಿದ್ದರೆ, ಮಾದಕವಸ್ತು ನಿಯಂತ್ರಣ Read more…

ಧಾರಾವಾಹಿಯ 12 ನಟಿಯರಿಗೆ ಡ್ರಗ್ಸ್ ಲಿಂಕ್

ಹೆಕ್ಕಿ ತೆಗೆದಷ್ಟು ಡ್ರಗ್ಸ್ ಮಾಫಿಯಾ ಬಗ್ಗೆ ಸಾಕಷ್ಟು ಮಾಹಿತಿ ಹೊರಗೆ ಬರ್ತಿದೆ. ನಟಿ ಶರ್ಮಿಳಾ ಆಪ್ತ ಕಾರ್ತಿಕ್ ಸಾಕಷ್ಟು ಮಾಹಿತಿಯನ್ನು ಸಿಸಿಬಿ ಪೊಲೀಸ್ ಮುಂದೆ ಬಿಚ್ಚಿಟ್ಟಿದ್ದಾರೆ. ಸಿನಿಮಾ ನಟಿಯರ Read more…

ಸ್ಯಾಂಡಲ್ ವುಡ್ ಡ್ರಗ್ಸ್ ಸಂಬಂಧ ಕೇಸ್: ಖ್ಯಾತ ನಟಿ ರಾಗಿಣಿಗೆ ನೋಟಿಸ್, ಸ್ನೇಹಿತ ವಶಕ್ಕೆ

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ವಿಚಾರಕ್ಕೆ ಸಂಬಂಧಿಸಿದಂತೆ ಸ್ಯಾಂಡಲ್ ವುಡ್ ಖ್ಯಾತ ನಟಿ ರಾಗಿಣಿ ದ್ವಿವೇದಿ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಲಾಗಿದೆ. ಮಾದಕವಸ್ತು Read more…

ಆಗ ಭಿಕ್ಷುಕರಂತೆ ಸಂಭಾವನೆ ಪಡೆದು ರೇಷನ್ ಅಂಗಡಿ ಮುಂದೆ ಕ್ಯೂ, ಈಗ ಎರಡೇ ಚಿತ್ರಕ್ಕೆ ಕುಬೇರನ ಮಕ್ಕಳು: ಡ್ರಗ್ಸ್ ನಂಟಿನ ಬಗ್ಗೆ ಜಗ್ಗೇಶ್

ನಿರ್ಮಾಪಕರ ಮನೆ ಮುಂದೆ ಭಿಕ್ಷುಕರಂತೆ ಕಾದು ಸಂಭಾವನೆ ಪಡೆದು ರೇಷನ್ ಅಂಗಡಿ ಮುಂದೆ ಅಕ್ಕಿ, ಸೀಮೆ ಎಣ್ಣೆಗೆ ಕ್ಯೂ ನಿಂತವರು ನಾವು. ಇವತ್ತು 2 ಸಿನಿಮಾಗೇ ಕುಬೇರನ ಮಕ್ಕಳಾಗಿದ್ದಾರೆ. Read more…

ಚಿರುಗೆ ಡ್ರಗ್ಸ್ ನಂಟಿನ ಆರೋಪ: ಇಂದ್ರಜಿತ್ ಲಂಕೇಶ್ ವಿರುದ್ಧ ತೀವ್ರ ಆಕ್ರೋಶ

ಬೆಂಗಳೂರು: ಕನ್ನಡ ಚಿತ್ರರಂಗಕ್ಕೆ ಡ್ರಗ್ಸ್ ಜಾಲದ ನಂಟು ಕುರಿತಾಗಿ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮಾತನಾಡಿ ಚಿರಂಜೀವಿ ಸರ್ಜಾ ಅವರ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇಂದ್ರಜಿತ್ ಲಂಕೇಶ್ Read more…

ಸ್ಯಾಂಡಲ್ವುಡ್ ಡ್ರಗ್ಸ್ ನಂಟಿನ ಬಗ್ಗೆ ನಟ ಆದಿ ಲೋಕೇಶ್ ಸ್ಫೋಟಕ ಮಾಹಿತಿ

ಚಿತ್ರರಂಗದಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಳ್ಳುತ್ತಾರೆ ಎಂದು ಸ್ಯಾಂಡಲ್ ವುಡ್ ನಟ ಆದಿ ಲೋಕೇಶ್ ಹೇಳಿದ್ದಾರೆ. ಶೂಟಿಂಗ್ ಸಂದರ್ಭದಲ್ಲಿ ಸಹ ಕಲಾವಿದರಲ್ಲಿ ಕೆಲವರು ಡ್ರಗ್ಸ್ ತೆಗೆದುಕೊಂಡಿರುವುದನ್ನು ನಾನು ನೋಡಿದ್ದೇನೆ ಎಂದು Read more…

ಬೆಚ್ಚಿಬೀಳಿಸುವಂತಿದೆ ಚಿತ್ರರಂಗದ ‘ಡ್ರಗ್ಸ್’ ದಂಧೆಯ ಕರಾಳ ಮುಖ…!

ರಾಷ್ಟ್ರೀಯ ಮಾದಕ ವಸ್ತು ನಿಗ್ರಹ ಘಟಕ ಬೆಂಗಳೂರಿನ ಕಲ್ಯಾಣ ನಗರದಲ್ಲಿರುವ ಫ್ಲಾಟ್ ಒಂದರ ಮೇಲೆ ದಾಳಿ ಮಾಡಿ ಡ್ರಗ್ಸ್ ದಂಧೆಯ ಕಿಂಗ್ ಪಿನ್ ಅನಿಕಾ ಮತ್ತು ಆಕೆಯ ಸಹಚರರನ್ನು Read more…

ರಿಯಾ ವಾಟ್ಸಾಪ್‌ ಚಾಟ್‌ ನಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ದಿನಕ್ಕೊಂದು ಮಹತ್ವದ ವಿಷ್ಯ ಹೊರಗೆ ಬರ್ತಿದೆ. ಸಿಬಿಐ ಪ್ರಕರಣದ ತನಿಖೆ ನಡೆಸುತ್ತಿದೆ. ಸುಶಾಂತ್ ಸಿಂಗ್ ಪ್ರೇಮಿ ಹಾಗೂ Read more…

BIG NEWS: ಗುಟ್ಕಾದಲ್ಲಿ ಡ್ರಗ್ಸ್, ಗುಟ್ಕಾ – ಪಾನ್ ಮಸಾಲ ಮಾರಾಟ ನಿಷೇಧಕ್ಕೆ ಸುಗ್ರೀವಾಜ್ಞೆ…?

ಬೆಂಗಳೂರು: ಗುಟ್ಕಾ ಪ್ಯಾಕೇಟ್ ಗಳಲ್ಲಿ ಮಾದಕ ದ್ರವ್ಯ ಮಾರಾಟ ಮಾಡುತ್ತಿರುವ ಪ್ರಕರಣ ಕಂಡು ಬರುತ್ತಿದ್ದು ಗುಟ್ಕಾ ಮಾರಾಟ ನಿಷೇಧಿಸಲು ಕ್ರಮಕೈಗೊಳ್ಳುವಂತೆ ರಾಜ್ಯಪಾಲ ವಜುಭಾಯಿ ವಾಲಾ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. Read more…

ಕೈದಿಗಳಿಗೆ ಮೊಬೈಲ್, ಡ್ರಗ್ಸ್ ಪೂರೈಕೆ: ಸಿಕ್ಕಿಬಿದ್ದ ಜೈಲು ಅಧೀಕ್ಷಕ ಅರೆಸ್ಟ್ -10 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

ಗುರುಗ್ರಾಮ್: ಕೈದಿಗಳಿಗೆ ಮೊಬೈಲ್ ಫೋನ್ ಮತ್ತು ಡ್ರಗ್ಸ್ ಪೂರೈಕೆ ಮಾಡಿದ ಆರೋಪದ ಮೇಲೆ ಉಪ ಜೈಲು ಅಧೀಕ್ಷಕ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಗುರುಗ್ರಾಮದ ಭೋಂಡ್ಸಿ ಜೈಲಿನ ಮೇಲೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...