alex Certify ತಂದೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೃದಯಸ್ಪರ್ಶಿಯಾಗಿದೆ ಬಡ ತಂದೆ-ಪುಟ್ಟ ಕಂದಮ್ಮಳ ಬಾಂಧವ್ಯದ ಈ ವಿಡಿಯೋ

ಅಪ್ಪ ಅಂದ್ರೆ ಹೆಣ್ಣುಮಕ್ಕಳಿಗೆ ವಿಶೇಷ ಪ್ರೀತಿ… ಅಪ್ಪ ಹಾಗೂ ಮಗಳ ಬಾಂಧವ್ಯವೇ ಹಾಗೇ… ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವ ಬಡ ತಂದೆ ಹಾಗೂ ಪುಟ್ಟ ಕಂದಮ್ಮನ ವಾತ್ಸಲ್ಯಮಯ ವಿಡಿಯೋವೊಂದು Read more…

SHOCKING NEWS: ಬೈಕ್ ವಿಚಾರವಾಗಿ ಜಗಳ: ಮಗನನ್ನೇ ಇರಿದು ಕೊಂದ ತಂದೆ

ಬೆಂಗಳೂರು: ಬೈಕ್ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಮುದ್ದನಪಾಳ್ಯದಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ಮಗ ಅಂಜನ್ Read more…

SHOCKING NEWS: ತಂದೆಯಿಂದಲೇ ಮಗನ ಬರ್ಬರ ಹತ್ಯೆ

ರಾಮನಗರ: ಹಣದ ವಿಚಾರವಾಗಿ ತಂದೆ ಹಾಗೂ ಮಗನ ನಡುವೆ ಗಲಾಟೆ ನಡೆದು ತಂದೆ ಮಗನನ್ನೇ ಹತ್ಯೆಗೈದಿರುವ ಘಟನೆ ರಾಮನಗರದ ಲಕ್ಕೋಜನಹಳ್ಳಿಯಲ್ಲಿ ನಡೆದಿದೆ. ಮನೆಯಲ್ಲಿ ಮಲಗಿದ್ದಾಗ ಮಗನನ್ನು ಮಚ್ಚಿನಿಂದ ಕೊಚ್ಚಿ Read more…

ತಂದೆಯಿಂದಲೇ ನೀಚ ಕೃತ್ಯ: ಪುತ್ರಿ ಮೇಲೆ ಅತ್ಯಾಚಾರ

ಹಾಸನ: ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ಉದೇವಾರ ಗ್ರಾಮದಲ್ಲಿ ತಂದೆಯೇ ಪುತ್ರಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬೆಳಕಿಗೆ ಬಂದಿದೆ. ಗ್ರಾಮದ ಕೂಲಿ ಕಾರ್ಮಿಕನಾಗಿರುವ 34 ವರ್ಷದ ವ್ಯಕ್ತಿ Read more…

SHOCKING NEWS: ಸಾಲ ತೀರಿಸಲು ಮಗುವನ್ನೇ ಮಾರಾಟ ಮಾಡಿದ ತಂದೆ

ಕೋಲಾರ: ಸಾಲ ತೀರಿಸಲು ತಂದೆಯೊಬ್ಬ ತನ್ನ ಮಗುವನ್ನೇ ಮಾರಾಟ ಮಾಡಿರುವ ಘಟನೆ ಕೋಲಾರ ಜಿಲ್ಲೆಯ ಬಂಗಾರಪೇಟೆಯಲ್ಲಿ ಬೆಳಕಿಗೆ ಬಂದಿದೆ. ಬಂಗಾರಪೇಟೆ ನಿವಾಸಿ ಮುನಿರಾಜು ತನ್ನ ಗಂಡು ಮಗುವನ್ನೇ ಮಾರಾಟ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ; ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

ತುಮಕೂರು: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. 13 ವರ್ಷದ ಮಗಳ Read more…

ಕೆರೆ ಬಳಿ ಸೆಲ್ಫಿ ತೆಗೆದುಕೊಳ್ಳುವಾಗಲೇ ದುರಂತ: ಪುತ್ರಿ ರಕ್ಷಿಸಲು ಹೋದ ತಂದೆಯೂ ಸಾವು

ಕೋಲಾರ: ಸೆಲ್ಫಿ ತೆಗೆದುಕೊಳ್ಳುವಾಗ ತಂದೆ, ಮಗಳು ಸಾವನ್ನಪ್ಪಿದ ಘಟನೆ ಕೋಲಾರ ಜಿಲ್ಲೆ ಬಂಗಾರಪೇಟೆ ತಾಲೂಕಿನ ವೃಷಾಭಾವತಿ ಕೆರೆಯಲ್ಲಿ ಸಂಭವಿಸಿದೆ. ಬೆಂಗಳೂರು ಮೂಲಕ ಸೈಯದ್ ಅಯೂಬ್(35) ಫಾತಿಮಾ(10) ಮೃತಪಟ್ಟವರು ಎಂದು Read more…

SHOCKING NEWS: ತಾಯಿ ಆತ್ಮಹತ್ಯೆ ಬೆನ್ನಲ್ಲೇ ತಂದೆಯನ್ನು ಬರ್ಬರವಾಗಿ ಹತ್ಯೆಗೈದ ಮಗ

ದಾವಣಗೆರೆ: ಪತಿಯ ಕಿರುಕುಳಕ್ಕೆ ಬೇಸತ್ತ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಅಮ್ಮನ ಸಾವಿಗೆ ಕಾರಣನಾದ ತಂದೆಯನ್ನ ಮಗ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ದಾವಣಗೆರೆ ಜಿಲ್ಲೆಯ Read more…

4 ವರ್ಷದಿಂದ ಮಲ ಮಗಳ ಮೇಲೆ ಅತ್ಯಾಚಾರ: ವಕೀಲ ಅರೆಸ್ಟ್

ನವಿ ಮುಂಬೈ: ನಾಲ್ಕು ವರ್ಷಗಳಿಂದ ತನ್ನ ಮಲ ಮಗಳ ಮೇಲೆ ಅತ್ಯಾಚಾರ ಎಸಗಿದ್ದ 42 ವರ್ಷದ ವಕೀಲನನ್ನು ಖಾರ್ಘರ್ ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ಶಿಕ್ಷಕಿ ಪೊಲೀಸರಿಗೆ ದೂರು ನೀಡಿದ Read more…

ಮಾಜಿ ಪ್ರಿಯಕರನ ವಿರುದ್ಧ ಸೇಡು, ಗೆಳೆಯನ ತಂದೆಯನ್ನೇ ಮದುವೆಯಾಗಿ ಮಲತಾಯಿಯಾದ ಯುವತಿ…..!

ಬ್ರೇಕಪ್‌ ಅನ್ನೋದು ಪ್ರೀತಿಯಲ್ಲಿ ಬಿದ್ದ ಜೋಡಿಗಳಿಗೆ ಆಘಾತ ತರುತ್ತದೆ. ಇಲ್ಲೊಬ್ಬಳು ಯುವತಿ ತನಗೆ ಕೈಕೊಟ್ಟ ಪ್ರಿಯಕರನ ವಿರುದ್ಧ ವಿಚಿತ್ರವಾದ ರೀತಿಯಲ್ಲಿ ಸೇಡು ತೀರಿಸಿಕೊಂಡಿದ್ದಾಳೆ. ಆಕೆ ಗಲಾಟೆ ಎಬ್ಬಿಸಿಲ್ಲ, ಜಗಳವಾಡಿಲ್ಲ. Read more…

SHOCKING: ಪರೀಕ್ಷೆಗೆ ಓದಿಲ್ಲ ಎಂದು ದೊಣ್ಣೆಯಿಂದ ಬಡಿದು ಮಗಳನ್ನು ಕೊಂದ ತಂದೆ

ಸಿರೋಹಿ: ಪರೀಕ್ಷೆಗೆ ಸರಿಯಾಗಿ ಓದದ, ತಯಾರಿ ನಡೆಸದ ಕಾರಣಕ್ಕೆ ವ್ಯಕ್ತಿಯೊಬ್ಬ ತನ್ನ 17 ವರ್ಷದ ಮಗಳನ್ನು ಥಳಿಸಿ ಕೊಂದಿದ್ದಾನೆ. ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಆರೋಪಿ ಪ್ರೇಮ್ Read more…

SHOCKING: ದರ್ಗಾ ಬಳಿ ತಂದೆಗಾಗಿ ಕಾಯುತ್ತಿದ್ದ 4 ವರ್ಷದ ಬಾಲಕಿ ಕೊಂದು ಹಾಕಿದ ಬೀದಿ ನಾಯಿ

ಉದಯ್‌ ಪುರ: ರಾಜಸ್ಥಾನದ ಉದಯಪುರದ ದರ್ಗಾವೊಂದರ ಬಳಿ ಶುಕ್ರವಾರ ನಾಲ್ಕು ವರ್ಷದ ಬಾಲಕಿಯನ್ನು ಬೀದಿನಾಯಿಯೊಂದು ಕೊಂದು ಹಾಕಿದೆ. ರೇಷ್ಮಾ ಎಂದು ಗುರುತಿಸಲಾದ ಪುಟ್ಟ ಬಾಲಕಿ ದರ್ಗಾದ ಹೊರಗಿನ ಸ್ಥಳದ Read more…

ಮಕ್ಕಳು ಸುಳ್ಳು ಹೇಳಲು ಕಾರಣ ಏನು……?

ನಾವೇ ಕಲಿಸಿದ್ದನ್ನು ಕಲಿಯುತ್ತಾ ಬೆಳೆಯುವ ಮಕ್ಕಳು ಯಾವುದೋ ಒಂದು ಘಟ್ಟದಲ್ಲಿ ಸುಳ್ಳು ಹೇಳುವುದನ್ನು ಕಲಿತು ಬಿಡುತ್ತದೆ. ಅದು ಯಾಕೆ ಹಾಗಾಗುತ್ತದೆ..? ಮೂರು ವರ್ಷ ಕಳೆದ ಬಳಿಕ ಮಗು ತನ್ನ Read more…

ಪುತ್ರನಿಂದಲೇ ಘೋರ ಕೃತ್ಯ: ತಂದೆ ಕೊಂದು ಮನೆ ಅಂಗಳದಲ್ಲಿ ಶವ ಹೂತಿಟ್ಟ ಪಾಪಿ

ಆಘಾತಕಾರಿ ಘಟನೆಯೊಂದರಲ್ಲಿ ರಾಜಸ್ಥಾನದ ಡುಂಗರ್‌ಪುರ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ 60 ವರ್ಷದ ತಂದೆಯನ್ನು ಕೊಂದು ಶವವನ್ನು ಅವರ ಮನೆಯಲ್ಲಿ ಹೂತಿಟ್ಟಿದ್ದಾನೆ. ಆರೋಪಿ ಚುನ್ನಿ ಲಾಲ್ ತನ್ನ ತಂದೆ ರಾಜೇಂಗ್ Read more…

BIG NEWS: ಜಮೀನು ಮಾರಿದ ಹಣಕ್ಕಾಗಿ ಗಲಾಟೆ; ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಮಕ್ಕಳು

ಗದಗ: ಹಣ ಹಂಚಿಕೆ ವಿಚಾರವಾಗಿ ನಡೆದ ಗಲಾಟೆಯಲ್ಲಿ ಮಕ್ಕಳಿಬ್ಬರು ತಂದೆಯನ್ನೇ ರಾಡ್ ನಿಂದ ಹೊಡೆದು ಕೊಂದ ಘಟನೆ ಗದಗ ಜಿಲ್ಲೆಯ ಲಕ್ಕುಂಡಿ ಗ್ರಾಮದಲ್ಲಿ ನಡೆದಿದೆ. ಕರಿಯಲ್ಲಪ್ಪನವರ್ (52) ಮೃತ Read more…

ಪುತ್ರಿಯಿಂದ ದೂರ ಇರು ಎಂದು ಹಲ್ಲೆ ಮಾಡಿದ ತಂದೆ: ರೊಚ್ಚಿಗೆದ್ದು ಲವರ್ ತಂದೆಯನ್ನೇ ಹತ್ಯೆಗೈದ ಯುವಕ

ಬಾಗಲಕೋಟೆ: ಮಗಳಿಂದ ದೂರ ಇರು ಎಂದು ಹೇಳಿದ್ದಕ್ಕೆ ಯುವತಿಯ ತಂದೆಯನ್ನು ಯುವಕ ಹತ್ಯೆ ಮಾಡಿದ್ದಾನೆ. ಸೇಡಿನಿಂದ ಪ್ರಿಯತಮೆಯ ತಂದೆಯನ್ನು ಕೊಲೆ ಮಾಡಿದ ಘಟನೆ ಬಾಗಲಕೋಟೆ ತಾಲೂಕಿನ ಭಗವತಿ ಗ್ರಾಮದಲ್ಲಿ Read more…

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ: ಕುಡಿತ ಬಿಡದ ಪುತ್ರನ ಉಸಿರು ನಿಲ್ಲಿಸಿದ ತಂದೆ

ಬೆಂಗಳೂರು: ಬೆಂಗಳೂರಿನಲ್ಲಿ ಯೋಗೇಶ್ ಎಂಬಾತನ ಸಾವಿನ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಕುಡಿತ ಬಿಡಿಸಲಾಗದೆ ತಂದೆ ಪ್ರಕಾಶ್ ಪುತ್ರನನ್ನು ಕೊಲೆ ಮಾಡಿರುವುದು ಗೊತ್ತಾಗಿದೆ. ಪುತ್ರ ಯೋಗೇಶನ ಕೊಲೆ ಮಾಡಿ Read more…

ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಅಟ್ಟಾಡಿಸಿ ಕೊಂದ ಪುತ್ರ

ಮಂಡ್ಯ: ಆಸ್ತಿಯಲ್ಲಿ ಮಗಳಿಗೆ ಹೆಚ್ಚು ಪಾಲು ನೀಡಿದ ತಂದೆಯನ್ನು ಪುತ್ರನೇ ಕಲ್ಲಿನಿಂದ ಜಜ್ಜಿ ಹತ್ಯೆ ಮಾಡಿದ ಘಟನೆ ಮಂಡ್ಯ ತಾಲೂಕಿನ ಸುಂಡಹಳ್ಳಿಯಲ್ಲಿ ನಡೆದಿದೆ. 65 ವರ್ಷದ ನಂಜಪ್ಪ ಕೊಲೆಯಾದ Read more…

BIG NEWS: ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ ತಂದೆ

ವಿಜಯನಗರ: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಂಚೋಬನಹಳ್ಳಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳ ಜೊತೆ ತಂದೆ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. Read more…

ಮೀನು ಹಿಡಿಯಲು ಹೋದಾಗಲೇ ದುರಂತ: ಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವು

ಕಾರವಾರ: ಮಂಚಿಕೇರಿ ಸಮೀಪ ಬೇಡ್ತಿಹಳ್ಳದಲ್ಲಿ ಮುಳುಗಿ ತಂದೆ, ಮಗ ಸಾವನ್ನಪ್ಪಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಂಚಿಕೇರಿ ಬಳಿ ಘಟನೆ ನಡೆದಿದೆ. ಹಳ್ಳಿಗದ್ದೆ ಗ್ರಾಮದ ಖಲಂದರ್ ಫಕೃಸಾಬ್, Read more…

ಮೊದಲ ಬಾರಿ ತಂದೆಯಾದವನಿಗೆ ತಿಳಿದಿರಲಿ ಮಗುವಿನ ಪಾಲನೆ

ಮಗುವಿಗೆ ತನ್ನ ತಾಯಿ ಜೊತೆ ತಂದೆಯ ಪ್ರೀತಿಯೂ ಬೇಕು. ಆದ್ದರಿಂದ ಪ್ರತಿಯೊಬ್ಬ ತಂದೆಯೂ ತಂದೆಯಾದ ಮೊದಲ ವರ್ಷ ಮಗುವಿಗೆ ಆದಷ್ಟು ಹತ್ತಿರ ಇರಬೇಕು. ಹೀಗೆ ಮಾಡುವುದರಿಂದ ಇಬ್ಬರ ನಡುವಿನ Read more…

ಲಿಂಗಪರಿವರ್ತನೆಗೂ ಮುನ್ನ ಅಂಡಾಣು ಸಂರಕ್ಷಿಸಿದ್ದ ತೃತೀಯ‌ ಲಿಂಗಿ; ಗಂಡು ಮಗುವಿನ ತಂದೆಯಾದ ಅಪರೂಪದ ಘಟನೆ….!

ಇತ್ತೀಚಿನ ದಿನಗಳಲ್ಲಿ ಲಿಂಗ ಪರಿವರ್ತನೆ ಬಹಳ ಸಾಮಾನ್ಯವಾಗಿದೆ. ಆದರೆ ಕೇರಳದಲ್ಲಿ ಮಹಿಳೆಯೊಬ್ಬಳು ಲಿಂಗ ಪರಿವರ್ತನೆಗೂ ಮೊದಲು ತನ್ನ ಅಂಡಾಣುಗಳನ್ನು ಸಂರಕ್ಷಿಸಿ ಇಟ್ಟು, ಈಗ ತಂದೆಯಾಗಿದ್ದಾಳೆ. ಫ್ರೀಝ್‌ ಮಾಡಿಟ್ಟ ಅಂಡಾಣು Read more…

BIG NEWS: ತಂದೆಯನ್ನೇ ಕೊಲೆಗೈದ ಮಗ-ಸೊಸೆ; ನಾಲ್ವರು ಆರೋಪಿಗಳು ಅರೆಸ್ಟ್

ಬಾಗಲಕೋಟೆ: ಆಸ್ತಿ ಆಸೆಗಾಗಿ ಮಗ ಹಾಗೂ ಸೊಸೆ ಸೇರಿ ಸುಪಾರಿ ಕೊಟ್ಟು ತಂದೆಯನ್ನು ಕೊಲೆ ಮಡಿರುವ ಘಟನೆ ಬಾಗಲಕೋಟೆಯ ತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ. ಚೆನ್ನಪ್ಪ (68) ಕೊಲೆಯಾದ ದುರ್ದೈವಿ. Read more…

ಪುತ್ರ ಶೋಕ: ಮಗ ಮೃತಪಟ್ಟ 13ನೇ ದಿನಕ್ಕೆ ತಂದೆಯೂ ಆತ್ಮಹತ್ಯೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಉಜಿರೆ ಗ್ರಾಮದ ಪೆರ್ಲದಲ್ಲಿ ಪುತ್ರ ಆತ್ಮಹತ್ಯೆ ಮಾಡಿಕೊಂಡ 13ನೇ ದಿನ ಆತನ ತಂದೆ ಕೂಡ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. Read more…

BIG NEWS: ಮಗನ ಸಾವಿನಿಂದ ನೊಂದ ತಂದೆ ಆತ್ಮಹತ್ಯೆಗೆ ಶರಣು

ಮಂಗಳೂರು: ಮಗನ ಸಾವಿನಿಂದ ಮನನೊಂದಿದ್ದ ತಂದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಉಜಿರೆಯಲ್ಲಿ ನಡೆದಿದೆ. 14 ವರ್ಷದ ಮಗ ಯಕ್ಷಿತ್ Read more…

BREAKING NEWS: ಡಿವೈಡರ್ ಗೆ ಬೈಕ್ ಡಿಕ್ಕಿ; ತಂದೆ-ಮಗು ಸ್ಥಳದಲ್ಲೇ ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ಸಾಲು ಸಾಲು ಅಪಘಾತ, ಅಗ್ನಿ ಅವಘಡ ಘಟನೆನಗಳು ಸಂಭವಿಸುತ್ತಿದೆ. ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಅಪಘಾತದಲ್ಲಿ ತಂದೆ Read more…

ಗರ್ಭದಲ್ಲಿರುವಾಗಲೇ ಆಗುತ್ತೆ ಮಕ್ಕಳ ಭಾವನೆಗಳ ಅಭಿವೃದ್ಧಿ

ಗರ್ಭಾವಸ್ಥೆಯಲ್ಲಿ ಹಾಗೂ ಒಂದು ವರ್ಷದವರೆಗೆ ಕುಟುಂಬದ ವಾತಾವರಣ ಮಗುವಿನ ಭಾವನಾತ್ಮಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಸಂಶೋಧನೆ ಈ ವಿಷಯವನ್ನು ದೃಢಪಡಿಸಿತ್ತು. ಸಂಶೋಧನೆ ಪ್ರಕಾರ ಮಗುವಿನ ಭಾವನಾತ್ಮಕ Read more…

BREAKING: ಸಿಲಿಂಡರ್ ಸ್ಪೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವು

ಬೆಂಗಳೂರು: ಸಿಲಿಂಡರ್ ಸ್ಫೋಟದಿಂದ ಗಾಯಗೊಂಡಿದ್ದ ತಂದೆ, ಮಗು ಸಾವನ್ನಪ್ಪಿದ್ದಾರೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಎರಡೂವರೆ ವರ್ಷದ ಮಗು ರೋಹನ್, ತಂದೆ ಸಂದೇಶ್(30) ಸಾವನ್ನಪ್ಪಿದ್ದಾರೆ. ಉಳಿದ ಮೂವರು ಗಾಯಾಳುಗಳಿಗೆ Read more…

ಸಗಣಿ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವು

ತುಮಕೂರು: ಸಗಣಿ ಗಂಜಲದ ಗುಂಡಿಗೆ ಬಿದ್ದು ತಂದೆ, ಮಗ ಸಾವನ್ನಪ್ಪಿದ ಘಟನೆ ಹಿರಿಯೂರು ತಾಲೂಕಿನ ಗೌಡನಹಳ್ಳಿಯಲ್ಲಿ ಗುರುವಾರ ನಡೆದಿದೆ. ಮಹಾಲಿಂಗಪ್ಪ(45) ಮತ್ತು ಅವರ ಪುತ್ರ ಪೃಥ್ವಿರಾಜ್(22) ಮೃತಪಟ್ಟವರು. ತಮ್ಮ Read more…

ತಂದೆಯಿಂದ ಹಣ ಪಡೆಯಲು ಅಪಹರಣ ಕತೆ ಕಟ್ಟಿದ ಭೂಪ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ನಡೆದ ಪ್ರಕರಣದಲ್ಲಿ 20 ವರ್ಷದ ಯುವಕನೊಬ್ಬ ತನ್ನ ತಂದೆಯಿಂದ ಹಣವನ್ನು ಪಡೆಯುವ ಸಲುವಾಗಿ ತನ್ನ ಸ್ವಂತ ಅಪಹರಣದ ಕತೆ ಕಟ್ಟಿದ್ದಾನೆ. ಪೊಲೀಸರ ಪ್ರಕಾರ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...