alex Certify ತಂದೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಲಾರಿ ಡಿಕ್ಕಿ, ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವು

ಕೊಪ್ಪಳ: ಲಾರಿ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಂದೆ, ಮಗ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೊಪ್ಪಳ ತಾಲೂಕಿನ ಅಮರೇಶ್ವರ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ದೇವೇಂದ್ರಪ್ಪ ಬಡಿಗೇರ(55), ಮೌನೇಶ್ ಬಡಿಗೇರ(31) ಮೃತಪಟ್ಟವರು Read more…

SHOCKING: ರಾತ್ರಿ ಮೊಬೈಲ್ ನೋಡುತ್ತಿದ್ದ ಪುತ್ರನ ಕೊಲೆಗೈದ ತಂದೆ

ಮೈಸೂರು: ಪದೇ ಪದೇ ಮೊಬೈಲ್ ನೋಡುತ್ತಿದ್ದ ಪುತ್ರನನ್ನು ತಂದೆಯೇ ಕೊಲೆ ಮಾಡಿದ ಘಟನೆ ಮೈಸೂರಿನ ಬನ್ನಿಮಂಟಪ ಬಡಾವಣೆಯಲ್ಲಿ ನಡೆದಿದೆ. ಉಮೇದ್(22) ಕೊಲೆಯಾದವ. ಆತನ ತಂದೆ ಅಸ್ಲಾಂ ಪಾಷನನ್ನು ಬುಧವಾರ Read more…

ವಿವಾಹಿತ ಮಗಳ ಕತ್ತು ಸೀಳಿ, ಪೆಟ್ರೋಲ್ ಸುರಿದ ಬೆಂಕಿ ಹಚ್ಚಿ ಕೊಂದ ತಂದೆ!

ಜೈಪುರ: ತಂದೆಯೊಬ್ಬ ತನ್ನ ವಿವಾಹಿತ ಮಗಳನ್ನು ಕತ್ತು ಸೀಳಿ ಕೊಲೆ ಮಾಡಿ, ಆಕೆಯ ಮೈಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಮಂಗಳವಾರ ಮಧ್ಯಾಹ್ನ Read more…

ಮದುವೆ ಹೊತ್ತಲ್ಲೇ ಪ್ರಿಯಕರನೊಂದಿಗೆ ವಧು ಪರಾರಿ: ತಂದೆ ಆತ್ಮಹತ್ಯೆ

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಹೂರದಹಳ್ಳಿ ಗ್ರಾಮದಲ್ಲಿ ಮದುವೆ ಹಿಂದಿನ ದಿನ ಪ್ರಿಯಕರನೊಂದಿಗೆ ವಧು ಪರಾರಿಯಾದ ಹಿನ್ನೆಲೆಯಲ್ಲಿ ಅವಮಾನದಿಂದ ವಧುವಿನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗ್ರಾಮದ ಪುಟ್ಟೇಗೌಡರ Read more…

SHOCKING NEWS: ಮತ್ತೊಂದು ಘೋರ ಘಟನೆ; ಕುಡುಕ ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಚಿತ್ರದುರ್ಗ: ರಾಯಚೂರಿನ ಲಿಂಗಸಗೂರು ತಾಲೂಕಿನಲ್ಲಿ ಕುಡುಕ ತಂದೆ, ತಾಯಿಗೆ ಕೊಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಮಗನೊಬ್ಬ ತಂದೆಯನ್ನೇ ಹತ್ಯೆಗೈದ ಘಟನೆ ನಡೆದಿರುವಾಗಲೇ ಚಿತ್ರದುರ್ಗದಲ್ಲಿ ಕುಡಕ ಮಗನೊಬ್ಬ ಅಪ್ಪನನ್ನೇ ಕೊಂದು ಹಾಕಿರುವ Read more…

BIG NEWS: ತಂದೆಯನ್ನೇ ಕೊಂದು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ ಮಗ

ರಾಯಚೂರು: ತಂದೆಯ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದ ಮಗ ಬಳಿಕ ಪೊಲೀಸರಿಗೆ ತಾನೇ ಕರೆ ಮಾಡಿ ಮಾಹಿತಿ ನೀಡಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ದೇವರಭೂಪೂರಿನಲ್ಲಿ Read more…

ಪತ್ನಿ ಇದ್ದರೂ ಪರಸ್ತ್ರೀ ಸಹವಾಸ; ವಿರೋಧಿಸಿದ್ದಕ್ಕೆ ತಂದೆಗೆ ಚಾಕು ಇರಿದ ಮಗ

ಮೈಸೂರು: ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದರೂ ಪರಸ್ತ್ರೀ ಸಹವಾಸ ಮಾಡಿದ್ದ ಮಗನೊಬ್ಬ ತಂದೆಗೆ ಚಾಕು ಇರಿದು ಹತ್ಯೆಗೆ ಯತ್ನಿಸಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸರಗೂರು ತಾಲೂಕಿನ ಕಟ್ಟೆಹುಣಸೂರು Read more…

Shocking : ಗಾಯಗೊಂಡ ತಂದೆಯನ್ನು ಸೈಕಲ್ ರಿಕ್ಷಾ ತುಳಿದುಕೊಂಡು 35 ಕಿ.ಮೀ ದೂರದ ಆಸ್ಪತ್ರೆಗೆ ಸಾಗಿಸಿದ ಅಪ್ರಾಪ್ತ ಬಾಲಕಿ!

ಒಡಿಶಾದಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಭದ್ರಾಕ್ ಜಿಲ್ಲೆಯಲ್ಲಿ, ಅಪ್ರಾಪ್ತ ಮಗಳು ಗಾಯಗೊಂಡ ತಂದೆಯನ್ನು ಆಸ್ಪತ್ರೆಗೆ ತಲುಪಲು ಸುಮಾರು 35 ಕಿ.ಮೀ  ರಿಕ್ಷಾ ಟ್ರಾಲಿಯಲ್ಲಿ ತುಳಿದುಕೊಂಡು ಹೋಗಿದ್ದಾಳೆ. ಈ Read more…

ಪ್ರಿಯಕರನೊಂದಿಗೆ ಓಡಿಹೋದ ಪುತ್ರಿ, ದುಡುಕಿನ ನಿರ್ಧಾರ ಕೈಗೊಂಡ ತಂದೆ

ಬೆಂಗಳೂರು: ಪ್ರಿಯಕರನೊಂದಿಗೆ ಪುತ್ರಿ ಓಡಿ ಹೋಗಿದ್ದಕ್ಕೆ ಬೇಸತ್ತು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಕೆರೆ ಅಂಗಳದಲ್ಲಿ ಮರಕ್ಕೆ ನೇಣು ಹಾಕಿಕೊಂಡು ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾರಾಯಣಪುರ ನಿವಾಸಿ ಗೋಪಾಲ್(40) ನೇಣಿಗೆ Read more…

SHOCKING: ಪುತ್ರನಿಂದಲೇ ಘೋರ ಕೃತ್ಯ; ದೊಣ್ಣೆಯಿಂದ ಹೊಡೆದು ತಂದೆ ಹತ್ಯೆ

ಮಡಿಕೇರಿ: ಪುತ್ರನೇ ದೊಣ್ಣೆಯಿಂದ ಹೊಡೆದು ತಂದೆಯ ಹತ್ಯೆ ಮಾಡಿದ್ದಾನೆ. ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ಮಾಂಗಲದಲ್ಲಿ ಘಟನೆ ನಡೆದಿದೆ. 68 ವರ್ಷದ ಚೇಂದ್ರಿಮಾಡರಾಜ ಅವರನ್ನು ಪುತ್ರ ದರ್ಶನ್ ದೊಣ್ಣೆಯಿಂದ Read more…

ಪತಿಯ ಕಿರುಕುಳಕ್ಕೆ ನೊಂದು ಮನೆ ತೊರೆಯಲು ನಿರ್ಧರಿಸಿದ ಮಹಿಳೆ; ಪಟಾಕಿ, ವಾದ್ಯಗಳೊಂದಿಗೆ ಮೆರವಣಿಗೆ ಮೂಲಕ ಮಗಳನ್ನು ಕರೆತಂದ ತಂದೆ

ರಾಂಚಿ: ಮದುವೆಯ ಸಂದರ್ಭದಲ್ಲಿ ವಧು-ವರರನ್ನು ವಾದ್ಯಗಳ ಮೂಲಕ, ಮೆರವಣಿಗೆಯಲ್ಲಿ ಕರೆತರುವುದು, ನವ ವಧು-ವರರಿಗೆ ಭರ್ಜರಿ ಸ್ವಾಗತ ಕೋರುವುದು ಸಾಮಾನ್ಯ. ಆದರೆ ಇಲ್ಲೊಂದು ಅಪರೂಪದ ಘಟನೆಯಲ್ಲಿ ಗಂಡನ ಕಿರುಕುಳಕ್ಕೆ ಬೇಸತ್ತ Read more…

BIG NEWS: ಟಿವಿ ರಿಮೋಟ್ ಗಾಗಿ ಅಣ್ಣ-ತಮ್ಮನ ನಡುವೆ ಜಗಳ; ಕೊಲೆಯಲ್ಲಿ ಅಂತ್ಯ

ಚಿತ್ರದುರ್ಗ: ಒಂದು ಕ್ಷಣದ ಕೋಪ ಎಂತಹ ದುರಂತಗಳನ್ನು ತಂದೊಡ್ಡುತ್ತದೆ ಎಂಬುದಕ್ಕೆ ಈ ಘಟನೆ ಸಾಕ್ಷಿ. ಟಿವಿ ರಿಮೋಟ್ ಗಾಗಿ ಅಣ್ಣ-ತಮ್ಮ ಜಗಳವಾಡುತ್ತಿರುವುದನ್ನು ಕಂಡ ತಂದೆಯ ಸಿಟ್ಟು ಮಗನನ್ನೇ ಬಲಿ Read more…

SHOCKING: ರಾತ್ರಿ ಮಲಗಿದ್ದ ಪುತ್ರಿಯ ಕತ್ತು ಕೊಯ್ದು ಕೊಲೆ: ಮರ್ಯಾದೆಗೇಡು ಹತ್ಯೆ ಶಂಕೆ

ಬೆಂಗಳೂರು: ಪ್ರೀತಿ ಮಾಡುತ್ತಿದ್ದ ಮಗಳನ್ನು ತಂದೆಯೇ ಕೊಲೆ ಮಾಡಿದ ಘಟನೆ ನಡೆದಿದ್ದು, ಕೃತ್ಯವೆಸಗಿದ ಬಳಿಕ ತಂದೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ Read more…

ಮಗಳ ಹುಟ್ಟುಹಬ್ಬಕ್ಕೆ ತಂದೆಯಿಂದ ಸಿಕ್ಕಿದ್ದು ಕೊಳಕು ನೀರಿನ ಬಾಟಲಿ; ಇದರಲ್ಲಿದೆ ಜೀವನ ಪಾಠ

ಜನ್ಮ ದಿನವನ್ನು ಆಚರಿಸಿಕೊಳ್ಳುವವರು ವಿಶೇಷವಾಗಿ ಎದುರು ನೋಡುವುದು ತಮ್ಮ ಪ್ರೀತಿ ಪಾತ್ರರಿಂದ ಸಿಗುವ ಉಡುಗೊರೆಗಳನ್ನು. ಅವರು ನೀಡುವ ಉಡುಗೊರೆಗಳ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು ಅವುಗಳನ್ನು ತಮ್ಮ ಬಳಿ Read more…

BREAKING: ರಜೆ ಹಿನ್ನಲೆ ಪಿಕ್ನಿಕ್ ಗೆ ತೆರಳಿದ್ದ ತಂದೆ, ಮಗ ನೀರು ಪಾಲು

ದಾವಣಗೆರೆ: ಪ್ರವಾಸಕ್ಕೆ ತೆರಳಿಂದ ತಂದೆ, ಮಗ ಜಲಾಶಯದ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ದೇವರಬೆಳಕೆರೆ ಜಲಾಶಯದಲ್ಲಿ ನಡೆದಿದೆ. ಮಿಟ್ಲಕಟ್ಟೆ ಗ್ರಾಮದ ತಂದೆ ಚಂದ್ರು(42), ಪುತ್ರ Read more…

ಅಪ್ರಾಪ್ತ ಪುತ್ರನಿಗೆ ಆಟೋ ಚಾಲನೆಗೆ ಕೊಟ್ಟ ತಂದೆಗೆ 26 ಸಾವಿರ ರೂ. ದಂಡ

ಶಿವಮೊಗ್ಗ: ಅಪ್ರಾಪ್ತ ಮಗನಿಗೆ ಪ್ರಯಾಣಿಕರ ಆಟೋ ಚಾಲನೆ ಮಾಡಲು ಅವಕಾಶ ನೀಡಿದ್ದ ತಂದೆಗೆ ಶಿವಮೊಗ್ಗದ ನಾಲ್ಕನೇ ಹೆಚ್ಚುವರಿ ಜೆಎಂಎಫ್ ನ್ಯಾಯಾಲಯ 26 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು Read more…

ಡಿಎಲ್ ಇಲ್ಲದೆ ಬೈಕ್ ಓಡಿಸಿದ ಪುತ್ರ: ತಂದೆಗೆ ಬಿಗ್ ಶಾಕ್

ಶಿವಮೊಗ್ಗ: ಡಿಎಲ್ ಇಲ್ಲದೆ ಪುತ್ರ ಬೈಕ್ ಓಡಿಸಿದ್ದ ಹಿನ್ನೆಲೆಯಲ್ಲಿ ಆತನ ತಂದೆಗೆ ಶಿವಮೊಗ್ಗದ ಜೆ.ಎಂ.ಎಫ್.ಸಿ. ನ್ಯಾಯಾಲಯ 25,000 ರೂ. ದಂಡ ವಿಧಿಸಿದೆ. ಶಿವಮೊಗ್ಗ ಸಂಚಾರ ಪೊಲೀಸ್ ಠಾಣೆಯ ಪಿಎಸ್ಐ Read more…

ಬೆಂಗಳೂರಲ್ಲಿ ಬೆಚ್ಚಿಬೀಳಿಸುವ ಘಟನೆ: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ತಂದೆಯ ಹತ್ಯೆ

ಬೆಂಗಳೂರು: ಮಗಳಿಗೆ ಕಿರುಕುಳ ಕೊಡಬೇಡ ಎಂದಿದ್ದಕ್ಕೆ ಬಾಲಕಿ ತಂದೆಯನ್ನು ಹತ್ಯೆ ಮಾಡಲಾಗಿದೆ. ಚಾಕುವಿನಿಂದ ಇರಿದು ಅನ್ವರ್ ಹುಸೇನ್ ಎಂಬುವರನ್ನು ಝಹೀದ್ ಹತ್ಯೆ ಮಾಡಿದ್ದಾನೆ. ಅಪ್ರಾಪ್ತೆಗೆ ಪ್ರೀತಿಸುವಂತೆ ಝಹೀದ್ ಕಿರುಕುಳ Read more…

BIG NEWS: ಮೂವರು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆಗೆ ಯತ್ನ; ಇಬ್ಬರು ಮಕ್ಕಳು ಸಾವು

ವಿಜಯಪುರ: ಮೂವರು ಮಕ್ಕಳಿಗೆ ವಿಷವುಣಿಸಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ ನಡೆದಿದೆ. ವಿಷಯ ತಿಳಿಯುತ್ತಿದ್ದಂತೆ ತಂದೆ ಹಾಗೂ Read more…

ಮತ್ತೊಂದು ಮರ್ಯಾದೆಗೇಡು ಹತ್ಯೆ: ಅನ್ಯಜಾತಿ ಹುಡುಗನ ಪ್ರೀತಿಸಿದ ಪುತ್ರಿಯನ್ನೇ ಕೊಂದು ಅಂತ್ಯಸಂಸ್ಕಾರ ಮಾಡಿದ ತಂದೆ

ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ ಮರ್ಯಾದೆಗೇಡು ಹತ್ಯೆ ಮಾಡಲಾಗಿದೆ. ಅನ್ಯ ಜಾತಿ ಯುವಕನನ್ನು ಪ್ರೀತಿಸಿದ್ದಕ್ಕೆ ತಂದೆಯೇ ಮಗಳನ್ನು ಕೊಲೆ ಮಾಡಿದ್ದಾನೆ. ತೊಟ್ಲಿ ಗ್ರಾಮದಲ್ಲಿ ಆಗಸ್ಟ್ 25ರಂದು ಘಟನೆ ನಡೆದಿದೆ. Read more…

ಮನೆಯ ನೆಮ್ಮದಿ ಕೆಡಿಸಿದ್ದ ಮದ್ಯವ್ಯಸನಿ ಪುತ್ರನ ಹತ್ಯೆಗೆ ತಂದೆಯಿಂದಲೇ ಸುಪಾರಿ

ಬೆಳಗಾವಿ: ಪ್ರತಿದಿನ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಪುತ್ರನನ್ನು ತಂದೆಯೇ ಸುಪಾರಿ ಕೊಟ್ಟು ಕೊಲೆ ಮಾಡಿಸಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆ ಬೈಲಹೊಂಗಲದ Read more…

ಎರಡನೇ ಪತ್ನಿ ಮಾತು ಕೇಳಿ ಮೊದಲ ಪತ್ನಿ ಮಗನಿಗೆ ಬರೆ ಹಾಕಿದ ತಂದೆ ಅರೆಸ್ಟ್

ಒಡಿಶಾದ ಅಂಗುಲ್‌ ನಲ್ಲಿ ಶಾಲೆಗೆ ಹೋಗದ ಕಾರಣ ಮಗನಿಗೆ ಬಿಸಿ ಕಬ್ಬಿಣದಿಂದ ಬರೆ ಹಾಕಿದ ತಂದೆಯನ್ನು ಬಂಧಿಸಲಾಗಿದೆ. ಶಾಲೆಗೆ ಹೋಗಲಿಲ್ಲ ಎಂಬ ಕಾರಣಕ್ಕೆ ತಂದೆ ತನ್ನ 12 ವರ್ಷದ Read more…

NEET ಪರೀಕ್ಷೆ ಫೇಲ್ ಆದ ಮಗ ಆತ್ಮಹತ್ಯೆ; ಅಂತ್ಯಸಂಸ್ಕಾರ ನೆರವೇರಿಸಿ ಬಂದ ತಂದೆಯೂ ಸಾವಿಗೆ ಶರಣು

ಚೆನ್ನೈ: ನೀಟ್ ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದು, ಮಗನ ಸಾವಿನಿಂದ ಆಘಾತಕ್ಕೊಳಗಾದ ತಂದೆ ಕೂಡ ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ. ತಮಿಳುನಾಡಿನ ಚೆನ್ನೈನ ಕ್ರೋಮಾಪೇಟ್ Read more…

ಅಪ್ರಾಪ್ತ ಬಾಲಕಿ ಅತ್ಯಾಚಾರ-ಬರ್ಬರ ಹತ್ಯೆ; ಉರಿಯುತ್ತಿರುವ ಮಗಳ ಚಿತೆಗೆ ಹಾರಿದ ತಂದೆ…!

ಜೈಪುರ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರವೆಸಗಿ ಹತ್ಯೆಗೈದಿರುವ ಘೋರ ಘಟನೆ ರಜಸ್ಥಾನದ ಭಿಲ್ವಾರಾದಲ್ಲಿ ನಡೆದಿದೆ. 12 ವರ್ಷದ ಮಗಳ ಮೇಲೆ ಕಾಮುಕರ ಅಟ್ಟಹಾಸ, ಕೊಲೆ ಘಟನೆಯಿಂದ ಮನನಿಂದ ತಂದೆ Read more…

SHOCKING NEWS: ತಂದೆಯಿಂದಲೇ ಮಗಳ ಮೇಲೆ ಪೈಶಾಚಿಕ ಕೃತ್ಯ

ಬೀದರ್: ಮಗಳ ರಕ್ಷಕನಾಗಬೇಕಿದ್ದ ಅಪ್ಪನೇ ಪೈಶಾಚಿಕ ಕೃತ್ಯವೆಸಗಿರುವ ಘೋರ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನಲ್ಲಿ ನಡೆದಿದೆ. ಕರ್ನಾಟಕದಲ್ಲಿ ಇಂತಹ ಹೇಯ ಕೃತ್ಯ ನಡೆದಿದ್ದು ನಾಗರಿಕ ಸಮಾಜವೇ ತಲೆ Read more…

SHOCKING NEWS: ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್; ತಂದೆಯಿಂದಲೇ ಮಾನಸಿಕ ಅಸ್ವಸ್ಥ ಮಗನ ಹತ್ಯೆ

ಬೆಳಗಾವಿ: ಒಂದುವರೆ ತಿಂಗಳ ಹಿಂದೆ ನಡೆದಿದ್ದ ಯುವಕನ ಅಸಹಜ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕಿದ್ದು, ತಂದೆಯೇ ಮಗನನ್ನು ಕೊಲೆಗೈದ ಘಟನೆ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ Read more…

BREAKING : ಬೆಂಗಳೂರಿನಲ್ಲಿ ಘೋರ ದುರಂತ : ಸ್ವಂತ ಮಗನಿಂದಲೇ ತಂದೆ, ತಾಯಿಯ ಬರ್ಬರ ಹತ್ಯೆ!

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ದುರಂತವೊಂದು ನಡೆದಿದ್ದು, ಸ್ವಂತ ಮಗನೇ ತಂದೆ, ತಾಯಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ. ಕೋಡಿಗೆಹಳ್ಳಿಯಲ್ಲಿ ಘಟನೆ ನಡೆದಿದ್ದು, ಮಗ ಶರತ್ Read more…

ತಂದೆಯನ್ನೇ ಮದುವೆಯಾಗಿ 4ನೇ ಪತ್ನಿಯಾದ ಪುತ್ರಿ: ಇಲ್ಲಿದೆ ಅಸಲಿ ವಿಷಯ

ಪಾಕಿಸ್ತಾನಿ ಮಹಿಳೆ ತನ್ನ ಸ್ವಂತ ತಂದೆಯನ್ನು ಮದುವೆಯಾಗಿ, ಅವರಿಗೆ ನಾಲ್ಕನೇ ಹೆಂಡತಿಯಾಗಿದ್ದಾಳೆ ಎಂದು ಹೇಳುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಫ್ಯಾಕ್ಟ್ ಚೆಕ್ ನಲ್ಲಿ ಇದು ಸುಳ್ಳು Read more…

BREAKING: ತುಮಕೂರಿನಲ್ಲಿ ಘೋರ ಘಟನೆ : ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗಳು ದುರ್ಮರಣ

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ ಹಾಗೂ ಮಗಳು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಜಮೀನಿಗೆ ನೀರು ಹಾಯಿಸಲು ಹೋಗಿದ್ದಾಗ ಈ ದುರಂತ ಸಂಭವಿಸಿದೆ. ದಿಗವಿಂಟಿ ರಾಮಕೃಷ್ಣ (65) Read more…

BREAKING: ಇಬ್ಬರು ಮಕ್ಕಳೊಂದಿಗೆ ಬಾವಿಗೆ ಹಾರಿ ತಂದೆ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳೊಂದಿಗೆ ತಂದೆ, ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ತಾಲೂಕಿನ ಧುಮ್ಮನಸೂರ್ ಗ್ರಾಮದಲ್ಲಿ ನಡೆದಿದೆ. ಆಟೋ ಚಾಲಕ ಅಂಕುಶ್ ಹುಚ್ಚೇನೂರ್ (28), Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...