alex Certify ತಂದೆ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಿಯಕರನ ಜೊತೆ ಯುವತಿ ಪರಾರಿ; ಹುಡುಗಿ ತಂದೆಯಿಂದ ಉಪವಾಸ ಸತ್ಯಾಗ್ರಹ

ಮನೆಯಲ್ಲಿದ್ದ ಮೂರು ಲಕ್ಷ ರೂಪಾಯಿ ನಗದನ್ನು ತೆಗೆದುಕೊಂಡು ತನ್ನ ಮಗಳು ಪ್ರಿಯಕರನೊಂದಿಗೆ ಓಡಿಹೋದ ನಂತರ ವ್ಯಕ್ತಿಯೊಬ್ಬ ಕಳೆದ ಐದು ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾನೆ. ಇಂತದೊಂದು ಘಟನೆ ಉತ್ತರ Read more…

Watch Video | ಹುಟ್ಟುಹಬ್ಬದಂದು ಪುತ್ರನ ಸರ್ಪ್ರೈಸ್; ಕಣ್ಣಂಚನ್ನು ತೇವಗೊಳಿಸುತ್ತೆ ತಂದೆ – ಮಗನ ಬಾಂಧವ್ಯದ ವಿಡಿಯೋ

ತಂದೆ – ತಾಯಿ ಜೊತೆಗಿನ ಮಕ್ಕಳ ಬಾಂಧವ್ಯ ಮಾತುಗಳಲ್ಲಿ ಹೇಳಲು ಸಾಧ್ಯವಿಲ್ಲ. ತಮ್ಮ ಮಕ್ಕಳ ಶ್ರೇಯಸ್ಸಿಗಾಗಿ ಸದಾ ಇವರುಗಳು ಚಿಂತಿಸುತ್ತಿರುತ್ತಾರೆ. ಒಂದೊಮ್ಮೆ ವಿದ್ಯಾಭ್ಯಾಸ ಅಥವಾ ಕೆಲಸ ನಿಮಿತ್ತ ಮಕ್ಕಳು Read more…

BIG NEWS: ಪರೇಶ್ ಮೇಸ್ತಾ ಹತ್ಯೆ ಪ್ರಕರಣ; CBI ಸಲ್ಲಿಸಿದ ವರದಿ ತೃಪ್ತಿ ತಂದಿಲ್ಲ; ಮಗನದ್ದು ಸಹಜ ಸಾವಲ್ಲ ಎಂದ ತಂದೆ

ಕಾರವಾರ: ಹೊನ್ನಾವರ ಪರೇಶ್ ಮೇಸ್ತಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ತನಿಖಾ ವರದಿಯನ್ನು ಹೊನ್ನಾವರ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಸಿಬಿಐ ಸಲ್ಲಿಸಿದ ವರದಿ ತೃಪ್ತಿಕರವಾಗಿಲ್ಲ ಎಂದು ಪರೇಶ್ ಮೇಸ್ತಾ Read more…

SHOCKING: ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಂದ ಮಗ

ಬೆಂಗಳೂರು: ತಂದೆ ಬೈದು ಬುದ್ಧಿ ಹೇಳಿದ್ದಕ್ಕೆ ಕೋಪಗೊಂಡ ಪುತ್ರ ಮರ್ಮಾಂಗಕ್ಕೆ ಹೊಡೆದು ತಂದೆಯನ್ನೇ ಕೊಲೆ ಮಾಡಿದ ಘಟನೆ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

ಕೆಲಸ ಮುಗಿಸಿ ಜಮೀನಿನಿಂದ ಮನೆಗೆ ಬರುವಾಗಲೇ ದುರಂತ: ಅಪಘಾತದಲ್ಲಿ ತಂದೆ, ಮಗ ಸಾವು

ಮೈಸೂರು: ಕ್ಯಾಂಟರ್ ವಾಹನ, ಟಿವಿಎಸ್ ಎಕ್ಸೆಲ್ ನಡುವೆ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ಸಮೀಪ ನಡೆದಿದೆ. ಟಿವಿಎಸ್ ಎಕ್ಸೆಲ್ ನಲ್ಲಿದ್ದ ತಂದೆ, ಮಗ Read more…

ಶಿಕ್ಷಕಿ ಪತ್ನಿಯನ್ನು ಹಿಗ್ಗಾಮುಗ್ಗಾ ಥಳಿಸಿದ ಚಾಲಕ: ಆಕ್ರೋಶದಿಂದ ತಂದೆಯನ್ನೇ ಹತ್ಯೆಗೈದ ಪುತ್ರ

ಬೆಳಗಾವಿ: ಬೆಳಗಾವಿ ಜಿಲ್ಲೆ ಬೈಲಹೊಂಗಲ ಪಟ್ಟಣದ ಶಿವಾನಂದ ಭಾರತಿ ನಗರದ ಸತ್ಯ ಮಾರ್ಗದಲ್ಲಿ ಯುವಕನೊಬ್ಬ ತಂದೆಯನ್ನೇ ಕೊಲೆ ಮಾಡಿದ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕ ರುದ್ರಪ್ಪ(55) ಕೊಲೆಯಾದ Read more…

ತಂದೆಯಿಂದ ನಾಯಿ ಮರಿ ಗಿಫ್ಟ್ ಪಡೆದ ಮಗು ಭಾವುಕನಾಗಿದ್ದು ಹೀಗೆ

ತನ್ನ ತಂದೆಯಿಂದ ನಾಯಿಮರಿಯನ್ನು ಉಡುಗೊರೆಯಾಗಿ ಪಡೆದ ಬಾಲಕ ಭಾವುಕನಾಗಿ ಕಣ್ಣೀರು ಹಾಕುವ ವಿಡಿಯೋ ನೆಟ್ಟಿಗರ ಹೃದಯ ಬೆಚ್ಚಗಾಗಿಸಿದೆ. ಗುಡ್​ ನ್ಯೂಸ್​ ಮೂವ್​ಮೆಂಟ್​ ಟ್ವಿಟ್ಟರ್​ನಲ್ಲಿ ಪೋಸ್ಟ್​ ಮಾಡಿದ ಕ್ಲಿಪ್​ನಲ್ಲಿ ಆ Read more…

ಜನಸಂದಣಿಯಲ್ಲಿ ತಂದೆಯಿಂದ ದೂರಾದ ಬಾಲಕ; ತಂದೆ ಹೆಸರು ಹಾಡಿ ಕರೆದ ಜನ….!

ಇದೊಂದು ಹೃದಯ ಸ್ಪರ್ಷಿ ವಿಡಿಯೋ. ಜನ ಸಂದಣಿಯಲ್ಲಿ ತಂದೆಯಿಂದ ತಪ್ಪಿಸಿಕೊಂಡ ಮಗುವನ್ನು ಅಲ್ಲಿದ್ದ ಜನರೆಲ್ಲ ಒಟ್ಟಾಗಿ ಸೇರಿ ಒಂದು ಮಾಡುವ ವಿಶೇಷ ಸಂದರ್ಭವದು. ಇದು ಎಂತವರ ಹೃದಯವನ್ನೂ ಕರಗಿಸಿಬಿಡುತ್ತದೆ. Read more…

ಕನಸಿನಲ್ಲಿ ʼತಂದೆ-ತಾಯಿʼ ಕಾಣಿಸಿದ್ರೆ ಏನು ಅರ್ಥ ಗೊತ್ತಾ..…?

ಕನಸು ಬಿಳೋದು ಸಾಮಾನ್ಯ ಸಂಗತಿ. ಆದ್ರೆ ಕನಸು ಮುಂದಾಗುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ ಎಂದು ನಂಬಲಾಗಿದೆ. ಕನಸಿನಲ್ಲಿ ವಸ್ತುಗಳ ಜೊತೆ ಆಪ್ತರು ಕಾಣಿಸಿಕೊಳ್ತಾರೆ. ಪತಿ, ತಂದೆ, ತಾಯಿ, Read more…

ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪುತ್ರ

ಗದಗ: ಕೊಡಲಿಯಿಂದ ಕೊಚ್ಚಿ ತಂದೆಯನ್ನೇ ಪುತ್ರ ಹತ್ಯೆ ಮಾಡಿದ ಘಟನೆ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿ ನಡೆದಿದೆ. 51 ವರ್ಷದ ಗಣೇಶ್ ಕೊಲೆಯಾದ ವ್ಯಕ್ತಿ ಎಂದು ಹೇಳಲಾಗಿದೆ. ಅವರ Read more…

80 ರ ದಶಕದಲ್ಲಿ ತನ್ನ ತಂದೆಯ ಬೆಸ್ಟ್​ ಫ್ರೆಂಡ್​ ನೆರವನ್ನು ನೆನಪಿಸಿಕೊಂಡ ಮಗಳು….!

ಕೆಲಸ ಹುಡುಕಾಟ ಸಂದರ್ಭದಲ್ಲಿ ನೆರವಾಗುವ ಸ್ನೇಹಿತರು ಬಹುಕಾಲ ನೆನಪಲ್ಲಿ ಉಳಿಸಿಕೊಳ್ಳುವುದು ಸಾಮಾನ್ಯ ಸಂಗತಿ. ಪ್ರತಿಯೊಬ್ಬರಿಗೂ ಸ್ನೇಹಿತರ ನೆರವು ಸಿಕ್ಕಿರುತ್ತದೆ. ಲಿಂಕ್ಡ್​ಇನ್​ನಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸ್ಫೂರ್ತಿ ನೀಡಲು ಅನೇಕರು ಧನಾತ್ಮಕ ವಿಷಯದ Read more…

ಮೊದಲ ಬಾರಿ ತಂದೆಯಾದ ಪುರುಷನಿಗೆ ತಿಳಿದಿರಲಿ ಈ ವಿಷ್ಯ

ಮಗುವಿಗೆ ತನ್ನ ತಾಯಿ ಜೊತೆ ತಂದೆಯ ಪ್ರೀತಿಯೂ ಬೇಕು. ಆದ್ದರಿಂದ ಪ್ರತಿಯೊಬ್ಬ ತಂದೆಯೂ ತಂದೆಯಾದ ಮೊದಲ ವರ್ಷ ಮಗುವಿಗೆ ಆದಷ್ಟು ಹತ್ತಿರ ಇರಬೇಕು. ಹೀಗೆ ಮಾಡುವುದರಿಂದ ಇಬ್ಬರ ನಡುವಿನ Read more…

ಮಗಳನ್ನು ರಕ್ಷಿಸಲು ಸೂಪರ್‌ ಹೀರೋ ಆದ ತಂದೆ, ಬೆಚ್ಚಿಬೀಳಿಸುವಂತಿದೆ ಈ ವೈರಲ್‌ ವಿಡಿಯೋ….!

ಸಾಮಾಜಿಕ ಜಾಲತಾಣದಲ್ಲಿ ಬೆಚ್ಚಿ ಬೀಳಿಸುವಂಥ ವಿಡಿಯೋ ಒಂದು ವೈರಲ್‌ ಆಗಿದೆ. ಬಾಲಕಿಯೊಬ್ಬಳನ್ನು ತಂದೆಯೇ ಪ್ರಾಣಾಪಾಯದಿಂದ ಕಾಪಾಡಿದ ವಿಡಿಯೋ ಇದು. ಫುಟ್ಪಾತ್‌ ಮೇಲೆ ನಿಂತು ಬಾಲಕಿಯ ತಂದೆ ಸ್ನೇಹಿತರೊಂದಿಗೆ ಮಾತನಾಡುತ್ತಿರುವುದು Read more…

ನಿದ್ದೆ ಮಾತ್ರೆ ಕೊಟ್ಟು ಮಗಳ ಮೇಲೆರಗಿದ ತಂದೆ: ದೂರು ಹಿಂಪಡೆಯಲು ಪುತ್ರಿಗೆ ಕುಟುಂಬದವರ ಒತ್ತಡ

ಪಾಣಿಪತ್: ತಂದೆ ವಿರುದ್ಧದ ಲೈಂಗಿಕ ಕಿರುಕುಳ ದೂರು ಹಿಂಪಡೆಯುವಂತೆ ಕುಟುಂಬದವರು ಒತ್ತಡ ಹೇರುತ್ತಿದ್ದಾರೆ ಎಂದು 17 ವರ್ಷದ ಯುವತಿ ಹೇಳಿದ್ದಾಳೆ. ನಾಲ್ಕು ದಿನಗಳ ಹಿಂದೆ ತನ್ನ ತಂದೆಯ ವಿರುದ್ಧ Read more…

ತಂದೆ ನಿಧನದ ನಂತರ ತಾಯಿಯೇ ಮಗುವಿಗೆ ಸಹಜ ರಕ್ಷಕಿ; ಆಕೆಗಿದೆ ಉಪನಾಮ ನಿರ್ಧರಿಸುವ ಹಕ್ಕು: ಸುಪ್ರೀಂ ಕೋರ್ಟ್ ಮಹತ್ವದ ಆದೇಶ

ತಂದೆ ನಿಧನದ ನಂತರ ತಾಯಿಯೇ ಮಗುವಿಗೆ ಸಹಜ ರಕ್ಷಕಿಯಾಗಿದ್ದು, ಹೀಗಾಗಿ ಮಗುವಿನ ಉಪನಾಮ ನಿರ್ಧರಿಸುವ ಹಕ್ಕು ತಾಯಿಗೆ ಇದೆ ಎಂದು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಪ್ರಕರಣ Read more…

ಲಗೇಜ್​ ಕೈಗಾಡಿ ತಳ್ಳಲು ಪರದಾಡುತ್ತಿದ್ದ ಕೂಲಿಗೆ ನೆರವಾದ ʼಹೃದಯವಂತʼ

ಏರುಗತಿಯ ರಸ್ತೆಯಲ್ಲಿ ಲಗ್ಗೇಜ್​ ತಳ್ಳುಗಾಡಿಯನ್ನು ಎಳೆಯಲು ಪರದಾಡುತ್ತಿದ್ದ ಕೂಲಿ ಕಾರ್ಮಿಕನ ಪರಿಸ್ಥಿತಿ ನೋಡಿ ವ್ಯಕ್ತಿಯೊಬ್ಬ ನೆರವಿಗೆ ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುತ್ತಿದೆ. ಕೂಲಿ ಕಾರ್ಮಿಕನು ನೀರಿನ Read more…

ರೈಲಿನ ಫುಟ್ ಬೋರ್ಡ್‌ ನಲ್ಲಿ ತಂದೆಗೆ ಹಣ್ಣು ತಿನ್ನಿಸಿದ ಪುಟ್ಟ ಬಾಲಕಿ; ನೆಟ್ಟಿಗರ ಹೃದಯ ಗೆದ್ದಿದೆ ತಂದೆ – ಮಗಳ ಬಾಂಧವ್ಯದ ಈ ವಿಡಿಯೋ

ತಂದೆ- ಮಗಳ ನಡುವಿನ ಬಾಂಧವ್ಯ ವಿವರಿಸಲಾಗದಷ್ಟು ಸುಂದರವಾಗಿರುತ್ತದೆ. ಈ ಬಾಂಧವ್ಯದಲ್ಲಿ ಮಗಳು ಎಷ್ಟು ದೊಡ್ಡವಳಾಗುತ್ತಾಳೆ ಎಂಬುದು ಮುಖ್ಯವಲ್ಲ, ಅವಳು ಯಾವಾಗಲೂ ತನ್ನ ತಂದೆಗೆ ಚಿಕ್ಕ ಹುಡುಗಿಯಾಗಿಯೇ ಕಾಣುತ್ತಾಳೆ. ಮುಂಬೈನ Read more…

ಆಸ್ತಿಗೋಸ್ಕರ ತಂದೆಯನ್ನೇ ಕೊಲೆಗೈಯಲು ಮುಂದಾದ ಪುತ್ರ: ಆಘಾತಕಾರಿ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ

ಆಸ್ತಿಗಾಗಿ ಪೋಷಕರು, ಸಹೋದರ, ಸಹೋದರಿಯರ ಮಧ್ಯೆ ವಾಗ್ವಾದ ಉಂಟಾಗಿ ಕೊನೆಗೆ ಕೊಲೆಯಲ್ಲಿ ಅಂತ್ಯವಾಗಿರುವ ಅದೆಷ್ಟೋ ಪ್ರಕರಣಗಳು ದಿನನಿತ್ಯ ನಡೆಯುತ್ತಿರುತ್ತದೆ. ಇದೀಗ ಆಸ್ತಿ ವಿವಾದ ಸಂಬಂಧ ವ್ಯಕ್ತಿಯೊಬ್ಬರ ಕಿರಿಯ ಮಗ, Read more…

ತಾಯಿಗೆ ಕಿರುಕುಳ ನೀಡಿದ ತಂದೆಯನ್ನೇ ಹತ್ಯೆಗೈದ ಪುತ್ರ

ದಾವಣಗೆರೆ: ಕುಡಿದು ಬಂದು ಪ್ರತಿ ದಿನ ತಾಯಿಯೊಂದಿಗೆ ಜಗಳವಾಡುತ್ತಿದ್ದ ತಂದೆಯನ್ನು ಮಗ ಮಚ್ಚಿನಿಂದ ಹೊಡೆದು ಕೊಲೆ ಮಾಡಿದ ಘಟನೆ ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲೂಕಿನ ಕವಳಿ ತಾಂಡಾದ ಎಸ್.ಆರ್. Read more…

ಮಗನಿಗೆ ಗಣಿತದಲ್ಲಿ 100 ಕ್ಕೆ 6 ಅಂಕ, ಕಣ್ಣೀರಿಟ್ಟ ತಂದೆ….!

ಚೀನಾದಲ್ಲಿ ತಂದೆಯೊಬ್ಬ ತನ್ಮ ಮಗ ಗಣಿತ ಪರೀಕ್ಷೆಯಲ್ಲಿ 100ಕ್ಕೆ 6 ಅಂಕಗಳಿಸಿದ ನಂತರ ಕಣ್ಣೀರು ಹಾಕಿರುವ ವಿಡಿಯೋ ವೈರಲ್​ ಆಗಿದೆ. ಇಡೀ ವರ್ಷ ತನ್ನ ಮಗನಿಗೆ ತಾನೇ ವೈಯಕ್ತಿಕವಾಗಿ Read more…

ಮದುವೆ ದಿನ ಮೃತ ತಂದೆಯ ಮೇಣದ ಪ್ರತಿಮೆ ಕಂಡು ಭಾವುಕಳಾಗಿ ಕಣ್ಣೀರಿಟ್ಟ ವಧು; ಹೃದಯಸ್ಪರ್ಶಿ ವಿಡಿಯೋ ವೈರಲ್

ತಂದೆ-ಮಗಳ ಸಂಬಂಧವು ಅತ್ಯಂತ ಸುಂದರವಾದ ಮತ್ತು ವಿಶೇಷವಾದ ಬಾಂಧವ್ಯವಾಗಿದೆ. ತನ್ನ ಮದುವೆಯ ವಿಚಾರಕ್ಕೆ ಬಂದಾಗ, ಪ್ರತಿ ಹುಡುಗಿಯೂ ತನ್ನ ತಂದೆಯ ಉಪಸ್ಥಿತಿ ಬಯಸುತ್ತಾಳೆ. ಮಗಳು ತನ್ನ ತಂದೆಯ ಆಶೀರ್ವಾದವನ್ನು Read more…

ಮಗನ ಅಂಕಪಟ್ಟಿಯನ್ನು ಹೆಮ್ಮೆಯಿಂದ ಪ್ರಯಾಣಿಕರೊಂದಿಗೆ ಹಂಚಿಕೊಂಡ‌ ರಿಕ್ಷಾ ಚಾಲಕ

ಸಮಾಜದಲ್ಲಿ ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳು ಸಾಧನೆ ಮಾಡಬೇಕೆಂದು ಬಯಸುತ್ತಾರೆ. ಮಕ್ಕಳು ಏನಾದರೂ ಮಹತ್ತರವಾದದ್ದನ್ನು ಸಾಧಿಸಿದಾಗ ಅವರ ಸಂತೋಷಕ್ಕೆ ಮಿತಿಯೇ ಇರುವುದಿಲ್ಲ. ಇಲ್ಲೊಂದು ಪ್ರಕರಣದಲ್ಲಿ ಆಟೋರಿಕ್ಷಾ ಚಾಲಕನ ಮಗನ Read more…

ಮಗಳು ಕೈತುಂಬಾ ದುಡಿಯುತ್ತಿದ್ರೂ ತಂದೆ ಜೀವನಾಂಶ ಕೊಡಲೇಬೇಕು: ಬಾಂಬೆ ಹೈಕೋರ್ಟ್‌ ಮಹತ್ವದ ಆದೇಶ

ಮಗಳು ಚೆನ್ನಾಗಿ ಸಂಪಾದನೆ ಮಾಡುತ್ತಿದ್ದರೂ ಆಕೆಗೆ ಜೀವನಾಂಶ ಕೊಡುವುದನ್ನು ಮುಂದುವರಿಸಬೇಕೆಂದು ತಂದೆಗೆ ಬಾಂಬೆ ಹೈಕೋರ್ಟ್‌ ಸೂಚಿಸಿದೆ. ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಎತ್ತಿ ಹಿಡಿದಿರುವ ಹೈಕೋರ್ಟ್‌, ಸಾಮಾಜಿಕ ಮಾಧ್ಯಮದ ಪ್ರೊಫೈಲ್‌ Read more…

SHOCKING NEWS: ಧರ್ಮಸ್ಥಕ್ಕೆ ತೆರಳುತ್ತಿದ್ದ ಕುಟುಂಬ; ಭೀಕರ ರಸ್ತೆ ಅಪಘಾತ; ತಂದೆ-ಮಗ ಸ್ಥಳದಲ್ಲೇ ದುರ್ಮರಣ

ಹಾಸನ: ಕಾರಿನಲ್ಲಿ ಕುಟುಂಬ ಸಮೇತ ಧರ್ಮಸ್ಥಳಕ್ಕೆ ತೆರಳುತ್ತಿದ್ದ ವೇಳೆ ಭೀಕರ ಅಪಘಾತಕ್ಕೀಡಾಗಿ ತಂದೆ-ಮಗ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹಾಸನ ಜಿಲ್ಲೆಯ ಆಲೂರು ಬಳಿ ನಡೆದಿದೆ. ತಮಿಳುನಾಡು Read more…

ಅಭಿಮಾನಿ ತಂದೆ ಬಳಿ ಸೆಲ್ಫಿ ಪಡೆದ ಶಾರೂಖ್…! ಕಾರಣವೇನು ಗೊತ್ತಾ…?

ನಟ ಶಾರುಖ್ ಖಾನ್ ಕುರಿತು ಅವರ ಅಭಿಮಾನಿ ಕಥೆಯೊಂದನ್ನು ಟ್ವೀಟ್ ಮಾಡಿ ಗಮನ ‌ಸೆಳೆದಿದ್ದು, ನಟನ ಜೊತೆಗಿನ ತಮ್ಮ ತಂದೆಯ ಚಿತ್ರವನ್ನು ಸಹ ಹಂಚಿಕೊಂಡಿದ್ದಾರೆ. ಹಾಗೆಯೇ ವ್ಯಕ್ತಿ ಅದನ್ನು Read more…

Shocking News: ದುಷ್ಟ ಶಕ್ತಿಗಳನ್ನು ಓಡಿಸಲು ಮಗಳ ಬಾಯಿಗೆ ಕುಂಕುಮ ತುರುಕಿ ಸಾವಿಗೆ ಕಾರಣನಾದ ಅಪ್ಪ

ದುಷ್ಟ ಶಕ್ತಿ ದೂರ ಓಡಿಸುವುದಾಗಿ ವಿವಿಧ ಪೂಜೆ ನಡೆಸಿದ್ದ ತಂದೆ, ನಾಲ್ಕು ವರ್ಷದ ತನ್ನ ಮಗುವಿನ ಬಾಯಿಗೆ ಕುಂಕುಮ ಹಾಕಿ, ಅದರ ಸಾವಿಗೆ ತಾನೆ ಕಾರಣನಾದ ಘಟನೆ ಆಂಧ್ರದ Read more…

Shocking: ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ತಂದೆ

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ಅಪ್ರಾಪ್ತ ವಯಸ್ಸಿನ ಮಗಳು ಅನ್ಯ ಜಾತಿಯ ಯುವಕನನ್ನು ಪ್ರೀತಿಸಿದ್ದಾಳೆ ಎಂಬ ಕಾರಣಕ್ಕೆ ಹೆತ್ತ ತಂದೆಯೇ ಮಗಳ ಕತ್ತು ಹಿಸುಕಿ Read more…

ತಂದೆಯಿಂದಲೇ ಘೋರ ಕೃತ್ಯ: ರಾಡ್ ನಿಂದ ಹೊಡೆದು ಮಗನ ಬರ್ಬರ ಹತ್ಯೆ

ಬೆಂಗಳೂರು: ಬೆಂಗಳೂರಿನಲ್ಲಿ ತಂದೆಯಿಂದಲೇ ಮಗನ ಬರ್ಬರ ಹತ್ಯೆಯಾಗಿದೆ. ಬೆಂಗಳೂರು ಆರ್.ಟಿ. ನಗರದ ಚಾಮುಂಡಿನಗರದಲ್ಲಿ ಘಟನೆ ನಡೆದಿದೆ. 18 ವರ್ಷದ ಸುಲೇಮಾನ್ ಮೃತಪಟ್ಟ ಯುವಕ ಎಂದು ಹೇಳಲಾಗಿದೆ. ಕಬ್ಬಿಣದ ರಾಡ್ Read more…

ಶೈಕ್ಷಣಿಕ ಸಾಲದ ಹೊರೆ ತಂದೆಯ ಜೀವ ಕಸಿದರೂ ಛಲ ಬಿಡದೆ ಐಎಎಸ್‌ ಪಾಸಾದ ಮಗಳು

ನೋವಿನ ನಡುವೆಯೂ ಸಮಾಧಾನ ನೀಡುವ ಸುದ್ದಿ ಇದು. ಶೈಕ್ಷಣಿಕ ಸಾಲದ ಹೊರೆ ತಾಳಲಾಗದೆ ಬದುಕು ಕೊನೆಗೊಳಿಸಿದ ಅಪ್ಪನ ಆಸೆಯನ್ನು ಛಲ ಬಿಡದೆ ಈಡೇರಿಸಿದ ಮಗಳ ಸಾಧನೆ ಇದು. ಐಎಎಸ್‌ Read more…

ಮಗ ಫೋರ್ಬ್ಸ್ ಪಟ್ಟಿಯಲ್ಲಿ ಸ್ಥಾನ ಪಡೆದ; ತಂದೆ ರಿಯಾಕ್ಷನ್ ಹೇಗಿತ್ತು….?

ಬ್ಲೂಲರ್ನ್‌ನ ಸಹ ಸಂಸ್ಥಾಪಕ ಹರೀಶ್ ಉದಯಕುಮಾರ್ ಇತ್ತೀಚೆಗೆ ಫೋರ್ಬ್ಸ್ 30 ಅಂಡರ್ 30 ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಅಚ್ಚರಿ ಎಂದರೆ ಈ ಸಾಧನೆಗೆ ಅವರ ತಂದೆಯ ರಿಪ್ಲೇ ಗಮನಾರ್ಹವಾದದ್ದು. ಫೋರ್ಬ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...