alex Certify ತಂದೆ | Kannada Dunia | Kannada News | Karnataka News | India News - Part 8
ಕನ್ನಡ ದುನಿಯಾ
    Dailyhunt JioNews

Kannada Duniya

ಮಕ್ಕಳಿದ್ದೂ ಅನಾಥವಾಯ್ತು ವೃದ್ಧ ತಂದೆಯ ಜೀವನ: ಬಸ್ ನಿಲ್ದಾಣವೇ ಈತನ ಅರಮನೆ….!

ಚೆನ್ನೈ: ದುರಾದೃಷ್ಟದ ಘಟನೆಯೊಂದರಲ್ಲಿ 61ರ ವೃದ್ಧರೊಬ್ಬರು ಸಾಲಬಾಧೆಯಿಂದ ಮನೆ ಮಾರಿದ್ದು, ಇದೀಗ ತಂಗಲು ಸೂರಿಲ್ಲದೆ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆಯಬೇಕಾದ ದುರಂತ ಎದುರಾಗಿದೆ. 61 ವರ್ಷದ ಮಾದಸಾಮಿ ಅವರು Read more…

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ತಂದೆ ವಿಧಿವಶ

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರ ತಂದೆ ನಿಧನರಾಗಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ನಾಯಕ ಸಿ.ಟಿ. ರವಿ, ನನ್ನಾತ್ಮಬಲದ ಭಾಗವೊಂದು ಇಂದು ನನ್ನನ್ನಗಲಿದೆ. Read more…

ತಂದೆ – ತಾಯಿ ಮೇಲಿನ ಸಿಟ್ಟಿಗೆ ರೇಷ್ಮೆ ಹುಳುಗಳಿಗೆ ವಿಷ ಇಟ್ಟಳಾ ಮಗಳು….?

ಕೋಲಾರ : ತಂದೆ- ತಾಯಿಯ ಮೇಲಿನ ಸಿಟ್ಟಿಗೆ ರೇಷ್ಮೆ ಹುಳು ತಿನ್ನುವ ಸೊಪ್ಪಿಗೆ ಮಗಳು ವಿಷ ಹಾಕಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಸದ್ಯ ಹೆತ್ತ ಮಗಳ ವಿರುದ್ಧ Read more…

ಮೂರನೇ ಮಗುವೂ ಹೆಣ್ಣಾಗಿದ್ದಕ್ಕೆ ಪತಿಗೆ ಹೆದರಿದ ಪತ್ನಿ ಮಾಡಿದ್ದೇನು ಗೊತ್ತಾ….?

ಸಮಾಜದಲ್ಲಿ ಎಷ್ಟೇ ಜಾಗೃತಿ ಮೂಡಿಸಿದರೂ ಇಂದಿಗೂ ಹೆಣ್ಣು – ಗಂಡಿನ ನಡುವಿನ ತಾರತಮ್ಯ ಹೋಗಲಾಡಿಸಲು ಆಗುತ್ತಿಲ್ಲ. ಈ ಘಟನೆಗೆ ಸಾಕ್ಷಿ ಎಂಬಂತೆ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಮಹಿಳೆಯೊಬ್ಬರು Read more…

ಮಗಳು ಹುಟ್ಟುವ ಮುನ್ನ ಅಪ್ಪನ ಕಳೆದುಕೊಂಡ ಪತಿಗೆ ಭಾವಪೂರ್ಣ ಉಡುಗೊರೆ ಕೊಟ್ಟ ಮಡದಿ

ಪೋಷಕರನ್ನು ಕಳೆದುಕೊಂಡ ವಿಚಾರ ಜೀರ್ಣಿಸಿಕೊಳ್ಳುವುದು ಎಂದಿಗೂ ಸುಲಭವಲ್ಲ. ಅದರಲ್ಲೂ, ಒಬ್ಬರ ಜೀವನದಲ್ಲಿ ಪ್ರಮುಖ ಮೈಲಿಗಲ್ಲೊಂದಕ್ಕೆ ಸಾಕ್ಷಿಯಾಗಬೇಕಾದ ಕೆಲವೇ ದಿನಗಳಲ್ಲಿ ಹೆತ್ತವರು ಮೃತಪಟ್ಟರಂತೂ ಹೇಳಿಕೊಳ್ಳಲಾಗದಷ್ಟು ಬೇಜಾರಾಗುತ್ತದೆ. ಆಂಡ್ರ‍್ಯೂ ಹಾಗೂ ಅಲೆಕ್ಸೆಸ್ Read more…

ಐಪಿಎಸ್ ತಂದೆಗೆ ಲಿಪ್‌ಸ್ಟಿಕ್ ಹಚ್ಚಿದ ಪುಟ್ಟ ಬಾಲೆ: ನೆಟ್ಟಿಗರ ಹೃದಯ ಗೆದ್ದ ವಿಡಿಯೋ

ಹೆಣ್ಣು ಮಗುವನ್ನು ಹೆತ್ತ ಪೋಷಕರು ನಿಜವಾಗಿಯೂ ಪುಣ್ಯವಂತರು ಅನ್ನೋ ಮಾತಿದೆ. ಮಗಳೆಂದರೆ ಪ್ರತಿಯೊಬ್ಬ ತಂದೆಗೆ ಎಷ್ಟು ಪ್ರೀತಿಯಿದೆಯೋ, ಹೆಣ್ಣುಮಕ್ಕಳ ಪ್ರಪಂಚವೇ ಅಪ್ಪ. ಮಗಳೆಂದರೆ ಸಂತೋಷ, ವಾತ್ಸಲ್ಯದ ಪ್ರತಿರೂಪ, ಬದುಕಿನ Read more…

ಮೊಬೈಲ್ ಗೇಮ್ ಆಡಿದ್ದಕ್ಕೆ ಪುತ್ರನನ್ನೆ ಕೊಂದ ಪಾಪಿ ತಂದೆ..!

ಕೊರೋನಾ ಸಾಂಕ್ರಾಮಿಕ ರೋಗ ಕಾಲಿಟ್ಟ ಮೇಲೆ ವಿದ್ಯಾರ್ಥಿಗಳಿಗೆ ಆನ್ಲೈನ್ ತರಗತಿಗಳು ಪ್ರಾರಂಭವಾಯಿತು. ಇದು ಮಕ್ಕಳ ಮೇಲಂತೂ ವ್ಯತಿರಿಕ್ತ ಪರಿಣಾಮ ಬೀರಿದೆ. ಟಿ.ವಿ ಮುಂದೆ ಕೂರುತ್ತಿದ್ದ ಮಕ್ಕಳಿಗೆ ಇದೀಗ ಮೊಬೈಲ್ Read more…

ಮಗ ಓಡಿ ಹೋಗಿದ್ದಕ್ಕೆ ತಂದೆಯ ಉಗುರು ಕಿತ್ತ ಹುಡುಗಿಯ ಕುಟುಂಬಸ್ಥರು

ಹುಬ್ಬಳ್ಳಿ: ಮಗನೊಬ್ಬ ಯುವತಿಯೊಂದಿಗೆ ಪರಾರಿಯಾಗಿದ್ದ ತಪ್ಪಿಗೆ ಆಕೆಯ ಕುಟುಂಬಸ್ಥರು, ಹುಡುಗನ ತಂದೆಯ ಮೇಲೆ ಹಲ್ಲೆ ಮಾಡಿ, ಉಗುರು ಕಿತ್ತು ಹಾಕಿರುವ ಘಟನೆ ನಡೆದಿದೆ. ಈ ಘಟನೆ ನಗರದ ನವನಗರದ Read more…

ತಂದೆಯ ಕತ್ತು ಸೀಳಿ ಕೊಲೆ ಮಾಡಿದ ಪಾಪಿ ಮಗ….!

ರಾಂಚಿ : ಪಾಪಿ ಮಗನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ತಿ ವಿವಾದದಿಂದಾಗಿ ಮಗನೊಬ್ಬ ವಯೋವೃದ್ಧ ತಂದೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ Read more…

ಪುತ್ರಿ ನೀಡಿದ ಅದ್ಭುತ ಉಡುಗೊರೆಗೆ ಕಣ್ಣೀರಾದ ತಂದೆ……!

ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವು ಸಾಕಷ್ಟು ಮುಂದುವರೆದಿದೆ. ಇದು ಕೇಳುವ ಮತ್ತು ನೋಡುವ ವಿಧಾನವನ್ನು ಬದಲಾಯಿಸಿದೆ. ಬಹಳ ಹತ್ತಿರವಾದ ಅನುಭವಗಳನ್ನು ನೀಡುವ ಮೂಲಕ ಜನರಿಗೆ ವಾಸ್ತವವನ್ನು ಬದಲಾಯಿಸಿದೆ. ಹಾಗೆಯೇ ಪ್ರತಿಯೊಬ್ಬರ Read more…

ತಂದೆ-ತಾಯಿಯ ‘ರುಣ’ ತೀರಿಸಿದ ನಟ ದುನಿಯಾ ವಿಜಯ್……!

ಬೆಂಗಳೂರು : ಚಂದನವನದಲ್ಲಿ ನೆಲೆ ನಿಲ್ಲಲು ಕಾರಣವಾಗಿದ್ದ ಹಾಗೂ ತಮ್ಮ ಹೆಸರಿನ ಮುಂದೆ ದುನಿಯಾ ಎಂಬ ಖ್ಯಾತಿ ತಂದು ಕೊಟ್ಟಿದ್ದ ‘ದುನಿಯಾ’ ಚಿತ್ರದಲ್ಲಿ, ಸತ್ತ ತನ್ನ ತಾಯಿಗೆ ಸಮಾಧಿ Read more…

9 ಜನರ ಬದುಕಿಗೆ ಬೆಳಕಾದ 2 ವರ್ಷದ ಬಾಲಕಿ..!

ಚಂಡೀಗಢ : 9 ಜನರ ಬದುಕಿಗೆ ಎರಡು ವರ್ಷದ ಬಾಲಕಿಯೊಬ್ಬಳು ಬೆಳಕಾಗಿರುವ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ 2 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದರೂ ತಂದೆಯೊಬ್ಬರು ಅವಳ Read more…

ತಂದೆ ಮನೆಯಲ್ಲಿ ವಾಸಿಸಲು ಮಗನಿಗೆ ಅಧಿಕಾರವಿಲ್ಲ: ಅಲಹಾಬಾದ್‌ ಹೈಕೋರ್ಟ್‌ ಮಹತ್ವದ ಆದೇಶ

ವಾರಣಾಸಿಯಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಗನಿಗೆ ತಂದೆಯ ಮನೆಯಲ್ಲಿ ವಾಸಿಸಲು ಅವಕಾಶ ನೀಡಿಲ್ಲ. ಮಗ ತಾನು ಕಟ್ಟಿದ ಮನೆಯಲ್ಲಿಯೇ ಇರಬೇಕೆಂದು ಕೋರ್ಟ್ Read more…

ಪ್ರೀತಿಸಿ ಮದುವೆಯಾದ ಪುತ್ರಿ, ಕೆಂಡಾಮಂಡಲನಾಗಿ ಎಲ್ಲರೆದುರಲ್ಲೇ ಜುಟ್ಟು ಹಿಡಿದು ಎಳೆದೊಯ್ದ ತಂದೆ

ಮೈಸೂರು: ಪ್ರೀತಿಸಿ ಮದುವೆಯಾಗಿದ್ದ ಮಗಳ ವಿರುದ್ಧ ತಂದೆ ಕೆಂಡಾಮಂಡಲವಾದ ಘಟನೆ ನಡೆದಿದೆ. ಪ್ರೀತಿಸಿ ಮದುವೆಯಾಗಿದ್ದ ಮಗಳ ಜುಟ್ಟು ಹಿಡಿದು ತಂದೆ ಎಳೆದುಕೊಂಡು ಹೋಗಿದ್ದಾರೆ. ಮೈಸೂರು ಜಿಲ್ಲೆ ನಂಜನಗೂಡು ಉಪನೋಂದಣಾಧಿಕಾರಿ Read more…

ಮದುವೆ ಮಾಡು ಎಂದ ಮಗನಿಗೆ ಚಾಕು ಹಾಕಿದ ತಂದೆ….!

ಚೆನ್ನೈ : ಮಗನೊಬ್ಬ ತನ್ನ ತಂದೆಗೆ ಮದುವೆ ಮಾಡು ಎಂದು ಕೇಳಿದ್ದಕ್ಕೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ತಮಿಳುನಾಡಿನಿಂದ ವರದಿಯಾಗಿದ್ದು, ಮದುವೆ ವಿಚಾರವಾಗಿ Read more…

ಕಾಮದ ಮದದಲ್ಲಿ ನೀಚ ಕೃತ್ಯ: ಕುಟುಂಬದವರಿಂದಲೇ ಆಘಾತಕಾರಿ ಮಾಹಿತಿ

ಮುಜಾಫರ್ ಪುರ: ಜಸಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಕಾಮುಕ ತಂದೆಯೊಬ್ಬ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿಬಂದಿದೆ. ಬಾಲಕಿಯ ಮಾಹಿತಿ ಮೇರೆಗೆ ಎಸ್ಐ Read more…

ತಮ್ಮ 57 ನೇ ವಯಸ್ಸಿನಲ್ಲಿ 7 ನೇ ಮಗುವಿಗೆ ತಂದೆಯಾದ ಬ್ರಿಟನ್‌ ಪ್ರಧಾನಿ

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್ಸನ್ ಅವರಿಗೆ ಸದ್ಯ 57 ವರ್ಷ ವಯಸ್ಸು. ಈ ಸಮಯದಲ್ಲಿ ಅವರು 7ನೇ ಮಗುವಿನ ತಂದೆಯಾಗಿದ್ದಾರೆ. ಅವರ ಮೂರನೇ ಪತ್ನಿ ಕ್ಯಾರಿ ಲಂಡನ್ ಆಸ್ಪತ್ರೆಯಲ್ಲಿ Read more…

ಜನ್ಮ ನೀಡಿದ ತಂದೆಯಿಂದಲೇ ಮಕ್ಕಳ ಹತ್ಯೆಗೆ ಯತ್ನ….!

ವಿಜಯಪುರ: ಎರಡನೇ ಪತ್ನಿಯ ಮಾತು ಕೇಳಿ, ಹುಟ್ಟಿಗೆ ಕಾರಣನಾದ ತಂದೆಯೇ ಮಕ್ಕಳ ಹತ್ಯೆಗೆ ಯತ್ನಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಘಟನೆಯಲ್ಲಿ ಓರ್ವ ಮಗು ಸಾವನ್ನಪ್ಪಿದ್ದು, ಇನ್ನೊಂದು ಮಗು Read more…

ಶಾಲೆಯಿಂದ ಹೊರ ಹಾಕಿದ ಶಿಕ್ಷಕರು, ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿ ಪೋಷಕರು…!

ಮಡಿಕೇರಿ : ಶಾಲಾ ಶುಲ್ಕ ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಹಾಕಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿಯ ತಂದೆಯೊಬ್ಬರು ಪ್ರಧಾನಿ ಮೋದಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗೂ Read more…

ತಂದೆಯಾಗಲು ಯಾವುದು ಸರಿಯಾದ ಸಮಯ…..?

ಮಹಿಳೆಯರಿಗೆ ತಾಯಿಯಾಗಲು ಯಾವುದು ಸರಿಯಾದ ಸಮಯ ಎಂಬುದರ ಬಗ್ಗೆ ಆಗಾಗ ವರದಿಗಳು ಬರ್ತಿರುತ್ತವೆ. ವೈದ್ಯರು ಕೂಡ ಯಾವ ವಯಸ್ಸಿನಲ್ಲಿ ತಾಯಿಯಾದ್ರೆ ಬೆಸ್ಟ್ ಎಂಬುದರ ಬಗ್ಗೆ ಸಲಹೆ ನೀಡ್ತಾರೆ. ಆದ್ರೆ Read more…

ಮಕ್ಕಳಿಗೆ ಬೈಕ್ ಕೊಡುವ ಪೋಷಕರಿಗೆ ಎಚ್ಚರಿಕೆ: ಪುತ್ರಿ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ ಶಿಕ್ಷೆ

ಮಡಿಕೇರಿ: ಬಾಲಕಿ ವಾಹನ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ತಂದೆಗೆ ಶಿಕ್ಷೆ ನೀಡಲಾಗಿದೆ. ಕುಶಾಲನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ನಂಜರಾಯಪಟ್ಟಣದಲ್ಲಿ ಜನವರಿ 6 ರಂದು ಅಪಘಾತ ಸಂಭವಿಸಿತ್ತು. ಬಾಲಕಿ Read more…

ಕಣ್ಣಂಚನ್ನು ತೇವಗೊಳಿಸುತ್ತೆ ತಂದೆ ಕಳೆದುಕೊಂಡ ಬಾಲಕನಿಗಾಗಿ ಪೊಲೀಸರು ಮಾಡಿರುವ ಮಾನವೀಯ ಕಾರ್ಯ

ಚಿಕ್ಕ ವಯಸ್ಸಿನಲ್ಲೇ ಪೋಷಕರನ್ನು ಕಳೆದುಕೊಳ್ಳುವುದು ಮಕ್ಕಳ ಮೇಲೆ ಆಳವಾದ ಪರಿಣಾಮ ಬೀರುತ್ತದೆ. ನಷ್ಟವು ಹಾನಿಕಾರಕ ಜೀವಿತಾವಧಿಯ ಪರಿಣಾಮವನ್ನು ಸಹ ಹೊಂದಿರಬಹುದು. ಪೋಷಕರಿಲ್ಲದೆ ಇರುವುದು ಮಗುವಿನ ಜೀವನಕ್ಕೆ ಸವಾಲಾಗಿರುತ್ತದೆ. ಇದನ್ನು Read more…

ಅಪರೂಪದ ಕಾಯಿಲೆಯಿಂದ ಬಳಲುತ್ತಿರುವ ಮಗುವಿಗೆ ಸ್ವತಃ ಔಷಧ ತಯಾರಿಸಿದ ತಂದೆ..!

ಅಪರೂಪದ ಅನುವಂಶಿಕ ಕಾಯಿಲೆಯಿಂದ ಬಳಲುತ್ತಿರುವ ಮಗನಿಗೆ ಚೀನಾದಲ್ಲಿ ತಂದೆಯೊಬ್ಬರು ಹೋಮ್ ಲ್ಯಾಬ್‌ನಲ್ಲಿ ಔಷಧ ತಯಾರಿಸಿದ್ದಾರೆ. ಹೌದು, ತಮ್ಮ ಎರಡು ವರ್ಷದ ಮಗ ಹಯೋಯಾಂಗ್ ಮೆಂಕೆಸ್ ಸಿಂಡ್ರೋಮ್ ನಿಂದ ಬಳಲುತ್ತಿದ್ದು Read more…

ಕಾಮುಕ ತಂದೆ ಬಗ್ಗೆ ಹೇಳಿಕೊಂಡು ಕಣ್ಣೀರಿಟ್ಟ ವಿದ್ಯಾರ್ಥಿನಿ, ಅಪ್ರಾಪ್ತರಿಂದ ಆಘಾತಕಾರಿ ಕೃತ್ಯ

ಬೆಂಗಳೂರು: ಬೆಂಗಳೂರಿನ ಯಲಹಂಕ ನ್ಯೂ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯೊಬ್ಬಳು ತನ್ನ ಸ್ನೇಹಿತರೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ. ತಂದೆ ಪ್ರತಿದಿನ Read more…

ಪ್ರೀತಿ ಬಲೆಗೆ ಬಿದ್ದ ಪುತ್ರಿಯಿಂದ ಘೋರ ಕೃತ್ಯ: ಪ್ರಿಯಕರನಿಗೆ ಹೇಳಿ ತಂದೆಯ ಕೊಲೆ

ಬೆಂಗಳೂರು: ಪ್ರೀತಿಗೆ ವಿರೋಧ ಮಾಡಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿಸಿದ್ದಾಳೆ. ಯಲಹಂಕ ನ್ಯೂಟೌನ್ ಅಟ್ಟೂರು ಬಡಾವಣೆಯ 46 ವರ್ಷದ ದೀಪಕ್ ಕುಮಾರ್ ಸಿಂಗ್ ಮೃತಪಟ್ಟ Read more…

ವಿಚ್ಛೇದನದ ನಂತ್ರ ತಂದೆಗಿರಲ್ವಾ ಮಗು ಮೇಲೆ ಹಕ್ಕು…? ಹೈಕೋರ್ಟ್ ನಿಂದ ಮಹತ್ವದ ತೀರ್ಪು

ವಿಚ್ಛೇದನದ ನಂತ್ರ ಮಗನ ಭೇಟಿಗೆ ತಂದೆಗೆ ಅವಕಾಶ ನೀಡದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಮಹತ್ವದ ಸೂಚನೆ ನೀಡಿದೆ. ಮಗನ ಭೇಟಿಯಾಗಲು ತಂದೆಗೆ ಅವಕಾಶ ನೀಡಬೇಕೆಂದು ಕೋರ್ಟ್, ತಾಯಿಗೆ Read more…

ಮಗನಿಗೆ ಪ್ರಾಂಕ್ ಮಾಡಲು ಹಾರರ್‌ ಕಾಸ್ಟ್ಯೂಮ್‌ಧಾರಿಯಾದ ತಂದೆ

ನಿಜಜೀವನದಲ್ಲಿ ತಂದೆ ಪಾತ್ರ ನಿಭಾಯಿಸುವುದು ಎಷ್ಟು ಕಷ್ಟ ಎಂಬುದು ಬಿಡಿಸಿ ಹೇಳಬೇಕಾದ ಸಂಗತಿಯೇನಲ್ಲ. ಇಲ್ಲೊಬ್ಬ ವ್ಯಕ್ತಿ ಈ ಕೆಲಸವನ್ನು ಬೇರೆಯದೇ ಲೆವೆಲ್‌ಗೆ ಕೊಂಡೊಯ್ದಿದ್ದಾರೆ. ಅಂತರ್ಜಾಲದಲ್ಲಿ ವೈರಲ್ ಆಗಿರುವ ಈ Read more…

BIG NEWS: ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ಸಮೀರ್ ವಾಂಖಡೆ ತಂದೆ

ಮುಂಬೈ: ಎನ್ ಸಿಬಿ ವಲಯ ನಿರ್ದೇಶಕ ಸಮೀರ್ ವಾಂಖಡೆ ತಂದೆ ಧ್ಯಾನ್ ದೇವ್ ಕಚ್ರುಜಿ ವಾಂಖಡೆ ಮಹಾರಾಷ್ಟ್ರ ಸಚಿವ ನವಾಬ್ ಮಲ್ಲಿಕ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಿದ್ದಾರೆ. Read more…

ACCIDENT: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ, ಮಗಳ ಸಾವು

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸಮೀಪ ನಡೆದಿದೆ. ಪ್ರಸಾದ್(50), ವಿದ್ಯಾ(11) ಮೃತಪಟ್ಟವರು ಎಂದು Read more…

ನಾಳೆ ಬೆಳಗ್ಗೆವರೆಗೂ ಅಂತಿಮ ದರ್ಶನ, ಮಧ್ಯಾಹ್ನದೊಳಗೆ ಅಂತ್ಯಕ್ರಿಯೆ

ಬೆಂಗಳೂರು: ನಾಳೆ ಬೆಳಗ್ಗೆ 10.30 ರೊಳಗೆ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಲಿದ್ದು, ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಈಗಾಗಲೇ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...