alex Certify ತಜ್ಞರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೋವಿಡ್ ನಂತೆ ಗಾಳಿಯ ಮೂಲಕ ಹರಡುತ್ತಾ Mpox ವೈರಸ್…? 540 ಜನರ ಜೀವ ತೆಗೆದ ಸೋಂಕಿನ ಬಗ್ಗೆ ವೈದ್ಯಕೀಯ ತಜ್ಞರಿಂದ ಮಹತ್ವದ ಮಾಹಿತಿ

ಉಸಿರಾಟದ ಹನಿಗಳು ಎಂ ಪಾಕ್ಸ್ ಹರಡುವಿಕೆಯಲ್ಲಿ ಪಾತ್ರವನ್ನು ವಹಿಸಬಹುದು. ಆದರೆ, ಕೋವಿಡ್ -19 ಅಥವಾ ಜ್ವರದಷ್ಟು ಪರಿಣಾಮಕಾರಿಯಾಗಿರುವುದಿಲ್ಲ ಎಂದು ಸಾಂಕ್ರಾಮಿಕ ರೋಗ ತಜ್ಞರು ಹೇಳಿದ್ದಾರೆ. Mpox ಒಂದು ವೈರಲ್ Read more…

BIG NEWS: ಯಾವುದೇ ಸಾಧನದಿಂದಲೂ ಇವಿಎಂ ಹ್ಯಾಕ್, ಸಂಪರ್ಕ ಸಾಧ್ಯವೇ ಇಲ್ಲ: ತಜ್ಞರಿಂದ ಮಹತ್ವದ ಮಾಹಿತಿ

ಮುಂಬೈ: 600 ದಶಲಕ್ಷಕ್ಕೂ ಹೆಚ್ಚು ಜನರು ಮತದಾನ ಮಾಡಿದ ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಬಳಸಲಾದ ಭಾರತೀಯ ಇವಿಎಂ ಯಂತ್ರ, ಎಂ3(ಮಾದರಿ 3) ಸಂಕೀರ್ಣ ಯಂತ್ರಗಳು. ಆದರೆ ಟ್ಯಾಂಪರ್ ಪ್ರೂಫ್ Read more…

ಪ್ರೊ. ರಹಮತ್ ತರೀಕೆರೆ ಸೇರಿ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ತಜ್ಞರ ನಾಮನಿರ್ದೇಶನ

ಬೆಂಗಳೂರು: ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಗೆ 10 ಮಂದಿ ಶಿಕ್ಷಣ ತಜ್ಞರನ್ನು ನಾಮನಿರ್ದೇಶನ ಮಾಡಿ ಉನ್ನತ ಶಿಕ್ಷಣ ಇಲಾಖೆ ಆದೇಶಿಸಿದೆ. ವಿಶ್ರಾಂತ ಕುಲಪತಿಗಳಾದ ಪ್ರೊ. ಹೆಚ್.ಸಿ. Read more…

SHOCKING: ‘ಕೋವಿಡ್‌ಗಿಂತ 100 ಪಟ್ಟು ಡೇಂಜರ್’, ಸೋಂಕಿತರಲ್ಲಿ ಅರ್ಧದಷ್ಟು ಸಾವಿಗೆ ಕಾರಣವಾಗುವ ಸಾಂಕ್ರಾಮಿಕ ಹಕ್ಕಿಜ್ವರ ಬಗ್ಗೆ ತಜ್ಞರ ಎಚ್ಚರಿಕೆ

ನವದೆಹಲಿ: ‘ಕೋವಿಡ್‌ಗಿಂತ 100 ಪಟ್ಟು ಕೆಟ್ಟದು’ ಎನ್ನಲಾದ ಸಂಭಾವ್ಯ ಬರ್ಡ್ ಫ್ಲೂ ಸಾಂಕ್ರಾಮಿಕ ರೋಗದ ಬಗ್ಗೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಇದು ಕೋವಿಡ್‌ಗಿಂತ 100 ಪಟ್ಟು ಕೆಟ್ಟದಾಗಿದೆ ಮತ್ತು Read more…

ಮತ್ತೆ ಕೊರೋನಾ ಭಾರಿ ಹೆಚ್ಚಳ: ಮುಂದಿನ 20 ದಿನಗಳಲ್ಲಿ ಕೋವಿಡ್ ಉತ್ತುಂಗಕ್ಕೆ; 4 ಅಲೆ ಅಸಂಭವ ಎಂದ ತಜ್ಞರು

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗಿದ್ದು, 7 ತಿಂಗಳಲ್ಲೇ ಅತ್ಯಧಿಕ 6,050 ಕೇಸ್ ಗಳು ದಾಖಲಾಗಿವೆ. ಇನ್ನೂ 15 ರಿಂದ 20 ದಿನದಲ್ಲಿ ದೇಶದಲ್ಲಿ ಕೋವಿಡ್ ತುತ್ತ Read more…

ಉತ್ತರಕಾಶಿಯಲ್ಲಿ 3.1 ತೀವ್ರತೆಯ ಭೂಕಂಪ

ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ ಮುಂಜಾನೆ ಭೂಕಂಪನದ ಅನುಭವವಾಗಿದೆ. ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರದ ಪ್ರಕಾರ, 3.1 ತೀವ್ರತೆಯ ಕಂಪನವು 1:50 ರ ಸುಮಾರಿಗೆ ಸಂಭವಿಸಿದೆ. ಇದರ ಕೇಂದ್ರಬಿಂದುವು ಉತ್ತರಕಾಶಿಯ ಪೂರ್ವ-ಆಗ್ನೇಯಕ್ಕೆ Read more…

ನಿಮಗೂ‌ ಗಂಟೆಗಟ್ಟಲೆ ಮೊಬೈಲ್‌ ಹಿಡಿದು ‘ಟಾಯ್ಲೆಟ್’ ನಲ್ಲಿ ಕುಳಿತುಕೊಳ್ಳುವ ಅಭ್ಯಾಸವಿದೆಯಾ….?

ಬೆಳಿಗ್ಗೆ ಎದ್ದ ತಕ್ಷಣ ಶೌಚಾಲಯಕ್ಕೆ ಹೋಗುವ ಅಭ್ಯಾಸ ಅನೇಕರಿಗಿರುತ್ತದೆ. ಇದು ಒಳ್ಳೆಯದೆ. ಆದ್ರೆ ಗಂಟೆಗಟ್ಟಲೆ ಶೌಚಾಲಯದಲ್ಲಿ ಕುಳಿತುಕೊಳ್ಳುವವರೂ ಇದ್ದಾರೆ. ಇದು ಅನೇಕ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಸ್ವಚ್ಛವಾಗಿರುವ ಶೌಚಾಲಯದಲ್ಲಿಯೂ ಕಣ್ಣಿಗೆ Read more…

ಈಗಲೂ ಧರಿಸಬೇಕಾ ಮಾಸ್ಕ್….? ಇಲ್ಲಿದೆ ತಜ್ಞರ ಅಭಿಪ್ರಾಯ

ಕೋವಿಡ್ ಬಳಿಕ ಮಾಸ್ಕ್ ದಿನ ಬಳಕೆಯಲ್ಲಿ ಅನೇಕರಿಗೆ ಅವಿಭಾಜ್ಯವಾಗಿದೆ‌. ಕೋವಿಡ್ ಲಸಿಕೆ ಪಡೆದು, ಇತ್ತೀಚೆಗೆ ನಮ್ಮ ‌ನಡುವೆ ಕೋವಿಡ್ ತಗ್ಗಿದ ಬಳಿಕವೂ ಮಾಸ್ಕ್ ಬಳಸಬೇಕೆ ಎಂಬ ಬಗ್ಗೆ ಸ್ಪಷ್ಟತೆ Read more…

2 ನೇ ಮಗುವಿನ ಪ್ಲಾನ್ ನಲ್ಲಿದ್ದರೆ ತಿಳಿಯಿರಿ ಈ ವಿಷಯ

ಪ್ರತಿ ತಂದೆ-ತಾಯಿ, ಮಕ್ಕಳನ್ನು ಸೌಭಾಗ್ಯವೆಂದೇ ಪರಿಗಣಿಸ್ತಾರೆ. ಆರ್ಥಿಕ ಸ್ಥಿತಿ ಬಗ್ಗೆ ಹೆಚ್ಚಿನ ಗಮನ ನೀಡುವ ಈಗಿನ ದಂಪತಿ ಒಂದೇ ಮಗು ಸಾಕು ಎನ್ನುತ್ತಾರೆ. ಕೆಲ ದಂಪತಿ ಇನ್ನೊಂದಿರಲಿ ಎಂದು Read more…

ನಿಮಗೆ ತಿಳಿದಿರಲಿ ಮಕ್ಕಳನ್ನು ಕಾಡುವ ಖಿನ್ನತೆಯ ಲಕ್ಷಣ

ಖಿನ್ನತೆ ವಯಸ್ಕರನ್ನು ಮಾತ್ರವಲ್ಲ ಮಕ್ಕಳನ್ನೂ ಕಾಡುತ್ತದೆ. ಮಗು ಕೋಪಗೊಳ್ಳುವುದು ಸಹಜ. ಆದರೆ ಇದು ಅತಿರೇಕಕ್ಕೆ ಹೋದಾಗ ಅಥವಾ ಅತಿಯಾಗಿ ಮೌನಿಯಾಗಿದ್ದರೆ ನಿರ್ಲಕ್ಷಿಸಬಾರದು. ಕೆಲವೊಮ್ಮೆ ಮಕ್ಕಳ ವರ್ತನೆ ಖಿನ್ನತೆಯನ್ನು ಸೂಚಿಸುತ್ತದೆ. Read more…

ದಾಖಲೆಯ ತಾಪಮಾನ: ಪೂರ್ವ ಅಂಟಾರ್ಕ್ಟಿಕಾದಲ್ಲಿ ಸಾಮಾನ್ಯಕ್ಕಿಂತ 30 ಡಿಗ್ರಿಗಳಷ್ಟು ಹೆಚ್ಚಿನ ತಾಪಮಾನ ದಾಖಲು

ಪ್ಯಾರಿಸ್: ಪೂರ್ವ ಅಂಟಾರ್ಕ್ಟಿಕಾದಲ್ಲಿ ಈ ವಾರ ಹೆಚ್ಚಿನ ತಾಪಮಾನ ದಾಖಲಾಗಿದೆ. ಇದು ಸಾಮಾನ್ಯಕ್ಕಿಂತ 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚು ಎಂದು ತಜ್ಞರು ಹೇಳಿದ್ದಾರೆ. 3,000 ಮೀಟರ್ (9,800 ಅಡಿ) Read more…

ಬಾಟಲ್ ನೀರು ಬಳಸಿ ಬರಿಗೈಯಲ್ಲಿ ಬಾಂಬ್ ನಿಷ್ಕ್ರಿಯಗೊಳಿಸಿದ ತಜ್ಞರು..!

ಉಕ್ರೇನ್ ಮೇಲೆ ರಷ್ಯಾದ ಆಕ್ರಮಣವು ಹದಿನೈದನೇ ದಿನಕ್ಕೆ ಕಾಲಿಟ್ಟಿದೆ. ಈ ನಡುವೆ ಉಕ್ರೇನಿಯನ್ ಬಾಂಬ್ ವಿಲೇವಾರಿ ಘಟಕವು ರಷ್ಯಾದ ಬಾಂಬ್ ಅನ್ನು ಬರಿಗೈ ಮತ್ತು ನೀರಿನ ಬಾಟಲಿಯಿಂದ ನಿಶ್ಯಸ್ತ್ರಗೊಳಿಸುತ್ತಿರುವ Read more…

ಎಚ್ಚರ…..! ಜೂನ್‍ನಲ್ಲಿ ಅಪ್ಪಳಿಸಲಿದೆ ಕೋವಿಡ್ ನಾಲ್ಕನೇ ಅಲೆ

ಕೊರೋನ ವೈರಸ್ ಸಾಂಕ್ರಾಮಿಕ ರೋಗವು ಜಗತ್ತಿಗೆ ಕಾಲಿಟ್ಟು ಸುಮಾರು ಎರಡು ವರ್ಷಗಳು ಕಳೆದಿವೆ. ಕೊರೋನಾದೊಂದಿಗೆ ಅದರ ರೂಪಾಂತರಿಯು ಮತ್ತಷ್ಟು ಅಪಾಯಕಾರಿಯಾಗಿ ಪರಿಣಮಿಸಿದ್ದು, ಈಗಾಗಲೇ ಮೂರು ಅಲೆಗಳೊಂದಿಗೆ ಜನರ ಜೀವನ Read more…

SHOCKING: ಕೊರೋನಾ 3ನೇ ಅಲೆ ಮುಗಿಯುವ ಹೊತ್ತಲ್ಲೇ 4 ನೇ ಅಲೆ ಎಚ್ಚರಿಕೆ ನೀಡಿದ ತಜ್ಞರು

ಹೈದರಾಬಾದ್: ಕೊರೋನಾ ಮೂರನೆಯ ಅಲೆ ಇಳಿಮುಖವಾಗುತ್ತಿರುವ ಹೊತ್ತಲ್ಲೇ ಮತ್ತೊಂದು ಆತಂಕದ ಸುದ್ದಿ ಬಂದಿದೆ. ಕೊರೋನಾ ನಾಲ್ಕನೆಯ ಅಲೆ ಜೂನ್ ನಲ್ಲಿ ಬರಲಿದೆ ಎಂದು ಐಐಟಿ ಕಾನ್ಪುರ ತಜ್ಞರ ತಂಡ Read more…

ದ್ರಾಕ್ಷಿ ಹಣ್ಣಿನ ಮಾಸ್ಕ್ ಬಳಸಿ‌ ʼಪ್ರಯೋಜನʼ ನೋಡಿ

ದ್ರಾಕ್ಷಿ ಹಣ್ಣಿನ ಮಾಸ್ಕ್ ನಿಮ್ಮ ತ್ವಚೆಯ ಮೇಲೆ ಚಮತ್ಕಾರಗಳನ್ನೇ ಸೃಷ್ಟಿಸಬಹುದು ಎಂಬುದು ನಿಮಗೆ ಗೊತ್ತೇ? ಮೊಡವೆ, ತ್ವಚೆಯ ಶುಷ್ಕತೆಯನ್ನು ತೆಗೆದುಹಾಕಲು ದ್ರಾಕ್ಷಿ ನೆರವಾಗುತ್ತದೆ. ತ್ವಚೆ ತೇವಾಂಶವನ್ನು ಕಳೆದುಕೊಂಡು ಡ್ರೈ Read more…

ಒಮಿಕ್ರಾನ್ ರೂಪಾಂತರ ಕುರಿತು ಬೇಡ ನಿರ್ಲಕ್ಷ್ಯ….! ಯುಎಸ್ ವಿಜ್ಞಾನಿಗಳ ಎಚ್ಚರಿಕೆ

ಒಮಿಕ್ರಾನ್ ರೂಪಾಂತರದ ಸೋಂಕಿನ “ಸೌಮ್ಯ” ಫಲಿತಾಂಶ ವೈರಸ್ ಗುಣ ಲಕ್ಷಣಗಳಿಗಿಂತ, ಹೆಚ್ಚಿನ ಜನಸಂಖ್ಯೆಯಲ್ಲಿರುವ ಪ್ರತಿರಕ್ಷೆಯ ಕಾರಣದಿಂದಾಗಿರಬಹುದು ಎಂದು ಯುಎಸ್ ನ ಸಂಶೋಧಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ‌. ಒಮಿಕ್ರಾನ್ ರೂಪಾಂತರವನ್ನು ಮೊದಲು Read more…

ಭಾರಿ ಏರಿಕೆ ಕಂಡ ಕೊರೋನಾ ತಡೆಗೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೆ ತಜ್ಞರ ಸಲಹೆ

ಬೆಂಗಳೂರು: ಬೆಂಗಳೂರಿನಲ್ಲಿ ಕೊರೊನಾ ಸೋಂಕು ಭಾರಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ತಜ್ಞರಿಂದ ರಾಜ್ಯ ಸರ್ಕಾರಕ್ಕೆ ಮತ್ತಷ್ಟು ಕಠಿಣ ನಿರ್ಬಂಧ ಜಾರಿಗೊಳಿಸುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಿನಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ Read more…

Shocking: ಹೋಮ್ ಐಸೋಲೇಟ್ ಆದ ಕೊರೋನಾ ರೋಗಿಗಳಿಗೆ ಬಿಬಿಎಂಪಿಯಿಂದ ಹಳೆ ಕಿಟ್ ವಿತರಣೆ

ಬೆಂಗಳೂರು: ಕೋವಿಡ್-19 ಮತ್ತೆ ಹೆಚ್ಚಾಗಿದ್ದು, ಸೋಂಕು ತಗುಲಿದ ಅನೇಕ ಮಂದಿ ಮನೆಯಲ್ಲೇ ಕ್ವಾರಂಟೈನ್ ಆಗುತ್ತಿದ್ದಾರೆ. ಇವರಿಗೆಂದೇ ಬಿಬಿಎಂಪಿ ಹೋಮ್ ಐಸೋಲೇಷನ್ ಕಿಟ್ ನೀಡುತ್ತಿದೆ. ಆದರೀಗ ಚಾಲ್ತಿಯಲ್ಲಿರದ ಅಥವಾ ಹಳೆಯದಾದ Read more…

BIG NEWS: ಮಕ್ಕಳಿಗೆ ಕೊರೋನಾ ಲಸಿಕೆ ಅಗತ್ಯವಿಲ್ಲ ಎಂದ ತಜ್ಞರು

ನವದೆಹಲಿ: ಸದ್ಯಕ್ಕೆ ಕೋವಿಡ್-19 ವಿರುದ್ಧ ಮಕ್ಕಳಿಗೆ ಲಸಿಕೆ ಹಾಕುವ ಅಗತ್ಯವಿಲ್ಲ. ಮಕ್ಕಳು ಆರೋಗ್ಯವಾಗಿದ್ದಾರೆ. ಈಗ ಲಸಿಕೆ ಹಾಕುವ ಅಗತ್ಯವಿಲ್ಲ ಎಂದು ಭಾರತದಲ್ಲಿ ಪ್ರತಿರಕ್ಷಣೆ ಕುರಿತ ರಾಷ್ಟ್ರೀಯ ತಾಂತ್ರಿಕ ಸಲಹಾ Read more…

ಚಳಿಗಾಲದಲ್ಲಿ ಹೀಗಾಗುತ್ತಂತೆ ಪುರುಷರ ಖಾಸಗಿ ಅಂಗ

ಋತು ಬದಲಾದಂತೆ ವಾತಾವರಣದ ಜೊತೆ ನಮ್ಮ ದೇಹದಲ್ಲಿಯೂ ಸಾಕಷ್ಟು ಬದಲಾವಣೆಗಳಾಗುತ್ತವೆ. ಚಳಿಗಾಲದಲ್ಲಿ ತುಂಬಾ ಚಳಿಯಿರುವ ಸಂದರ್ಭದಲ್ಲಿ ಮಹಿಳೆಯರ ಖಾಸಗಿ ಅಂಗದಲ್ಲಿ ಬದಲಾವಣೆ ಕಾಣಬಹುದು. ಖಾಸಗಿ ಅಂಗ ಮೃದುತ್ವ ಕಳೆದುಕೊಂಡು Read more…

1 ನೇ ತರಗತಿ ಆರಂಭಿಸುವ ಕುರಿತು ಸಿಎಂ ಮುಖ್ಯ ಮಾಹಿತಿ

ದಾವಣಗೆರೆ: ರಾಜ್ಯದಲ್ಲಿ ಒಂದನೇ ತರಗತಿ ಆರಂಭಿಸುವ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎರಡು ದಿನದಲ್ಲಿ ನಿರ್ಧಾರ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಕಡದಕಟ್ಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಯಲಾಯ್ತು ಸ್ಪೋಟದ ಅಸಲಿಯತ್ತು: ಕಾರಣವಾಯ್ತಾ ರೀಲ್ ಪಟಾಕಿ ಡ್ರಮ್…?

ಬೆಂಗಳೂರಿನ ನ್ಯೂ ತರಗುಪೇಟೆ ಯಲ್ಲಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತಜ್ಞರು ಪರಿಶೀಲನೆ ನಡೆಸಿದ್ದು, ಸ್ಪೋಟಕ್ಕೆ ರೀಲ್ ಪಟಾಕಿಯೇ ಕಾರಣ ಎಂದು ಹೇಳಲಾಗಿದೆ. ರೀಲ್ ಪಟಾಕಿಯ ದೊಡ್ಡ ಡ್ರಮ್ ನೆಲಕ್ಕೆ Read more…

ಮಕ್ಕಳಲ್ಲಿ ಹೆಚ್ಚಾಗ್ತಿದೆ ನಿಗೂಢ ವೈರಲ್ ಜ್ವರ, ರಕ್ಷಣೆ ಬಗ್ಗೆ ಇಲ್ಲಿದೆ ಮುಖ್ಯ ಮಾಹಿತಿ

ಭಾರತದ ಕೆಲವು ಭಾಗಗಳಲ್ಲಿ ವೈರಲ್ ಜ್ವರ ಪ್ರಕರಣಗಳು ಹೆಚ್ಚುತ್ತಿವೆ. ಇದರಿಂದ ನಿಮ್ಮ ಮಕ್ಕಳನ್ನು ರಕ್ಷಿಸಲು ಏನು ಮಾಡಬಹುದು ಎಂಬುದರ ಕುರಿತಾದ ಮುಖ್ಯ ಮಾಹಿತಿ ಇಲ್ಲಿದೆ. ಒಂದು ತಿಂಗಳಿನಿಂದ ಉತ್ತರ Read more…

ಸದಾ ಆರೋಗ್ಯವಾಗಿರಲು ಇಲ್ಲಿದೆ ʼಟಿಪ್ಸ್ʼ

ಆಧುನಿಕ ಜೀವನಶೈಲಿ, ಒತ್ತಡ, ಆಹಾರ ಕ್ರಮಗಳು ಇವೇ ಮೊದಲಾದ ಕಾರಣಗಳಿಂದ ಅನೇಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವುದೇ ಚಿಂತೆಯಾಗಿದೆ. ಯಾವುದನ್ನೂ ಅತಿಯಾಗಿ ತಿನ್ನುವಂತಿಲ್ಲ. ತಿನ್ನದಿದ್ದರೆ ಮನಸ್ಸು ಒಪ್ಪಲ್ಲ, ಆರೋಗ್ಯದ ಕುರಿತಾಗಿ ಯಾರು Read more…

ಕೊರೋನಾ ಕಡಿಮೆಯಾಗುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್: ಮೂರನೇ ಅಲೆ ಉಲ್ಬಣದ ಬಗ್ಗೆ ತಜ್ಞರ ಮಾಹಿತಿ

ನವದೆಹಲಿ: ಕೊರೋನಾ ಸಾಂಕ್ರಾಮಿಕ ರೋಗ ಕಡಿಮೆಯಾಗುತ್ತದೆ. ಲಸಿಕೆ ಬಂದ ನಂತರ ಸೋಂಕು ಇಳಿಮುಖವಾಗುತ್ತಿದೆ ಎಂದುಕೊಂಡವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅಕ್ಟೋಬರ್ ನಲ್ಲಿ ಕೊರೋನಾ ಮೂರನೇ ಅಲೆ ಉಲ್ಬಣವಾಗಲಿದೆ ಎಂದು Read more…

ನಕಲಿ ʼಅಶ್ಲೀಲತೆʼ ಸಾಂಕ್ರಾಮಿಕವಾಗಬಹುದು…! ತಜ್ಞರ ಎಚ್ಚರಿಕೆ

ಡೀಪ್ ಫೇಕ್ ಅಶ್ಲೀಲತೆ(Deepfake pornography) ಸಾಂಕ್ರಾಮಿಕವಾಗಬಹುದಾದ ಸಾಧ್ಯತೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಕಾನೂನು ತಜ್ಞರು ಲೈಂಗಿಕ ಕಿರುಕುಳದ ಸಾಂಕ್ರಾಮಿಕದ ಬಗ್ಗೆ ಎಚ್ಚರಿಕೆ ನೀಡಿದ್ದು, ಜನರ ಮುಖದ Read more…

ಪೋಷಕರೇ ಗಮನಿಸಿ..! ನಿಮ್ಮ ಮಗುವಿಗೆ ಫ್ಲೂ ಲಸಿಕೆ ಹಾಕಿಸಿ ಕೊರೊನಾ 3ನೇ ಅಲೆಯಿಂದ ರಕ್ಷಿಸಿ

ನವದೆಹಲಿ: ಕೊರೊನಾ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಾಗಿನಿಂದಲೂ ಮಕ್ಕಳ ಮೇಲಿನ ಪರಿಣಾಮದ ಬಗ್ಗೆ ಪೋಷಕರು ಮತ್ತು ಸಾಂಕ್ರಾಮಿಕ ರೋಗ ತಜ್ಞರು ಹಾಗೂ ವೈದ್ಯಕೀಯ ವೃತ್ತಿಯಲ್ಲಿರುವವರು ಕಳವಳ ಹೊಂದಿದ್ದಾರೆ. ಮಕ್ಕಳನ್ನು ವೈರಸ್ Read more…

ಕೊರೋನಾ ಕುರಿತಾದ ಮತ್ತೊಂದು ಶಾಕಿಂಗ್ ಮಾಹಿತಿ ಬಹಿರಂಗ: ಅಧ್ಯಯನದಲ್ಲಿ ಬಯಲಾಯ್ತು ಮಾಹಿತಿ -ಗಾಳಿಯಲ್ಲೂ ಹರಡುತ್ತೆ ಸೋಂಕು

ಕೊರೋನಾ ಕುರಿತಾದ ಮತ್ತೊಂದು ಆಘಾತಕಾರಿ ಮಾಹಿತಿ ಅಧ್ಯಯನದಲ್ಲಿ ಗೊತ್ತಾಗಿದೆ. ಕೊರೋನಾ ಸೋಂಕಿಗೆ ಕಾರಣವಾದ ಸಾರ್ಸ್ ಸಿಒವಿ -2 ವೈರಸ್ ಗಾಳಿಯ ಮೂಲಕ ಹೆಚ್ಚಾಗಿ ಪ್ರಸಾರವಾಗುತ್ತದೆ ಎನ್ನುವುದು ಹೊಸ ಅಧ್ಯಯನದಲ್ಲಿ Read more…

ಸಾಲ ಮನ್ನಾ: ರೈತರಿಗೆ ಮೋದಿ ಸರ್ಕಾರದಿಂದ ಭರ್ಜರಿ ಗಿಫ್ಟ್ ಸಾಧ್ಯತೆ

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಇಂದು ಬಜೆಟ್ ಮಂಡಿಸಲಿದ್ದು, ರೈತರ ಸಾಲಮನ್ನಾ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ. ಕೋರೋನಾ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ Read more…

ರೈತರಿಗೆ ಭರ್ಜರಿ ಗುಡ್ ನ್ಯೂಸ್: ಸಾಲ ಮನ್ನಾ ಬಗ್ಗೆ ನಾಳಿನ ಬಜೆಟ್ ನಲ್ಲಿ ಘೋಷಣೆ ಸಾಧ್ಯತೆ

ನವದೆಹಲಿ: ಕೋರೋನಾ ನಂತರದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಅನೇಕ ಸೂತ್ರಗಳನ್ನು ಸಿದ್ಧಪಡಿಸಲಾಗಿದೆ. ಆರೋಗ್ಯ, ಕೃಷಿ ಕ್ಷೇತ್ರಕ್ಕೆ ಒತ್ತು ನೀಡಲು ಆರ್ಥಿಕ ಸಮೀಕ್ಷೆಯಲ್ಲಿ ಸಲಹೆ ನೀಡಲಾಗಿದೆ. ಸಂಶೋಧನೆ, ಆರೋಗ್ಯ, ಮೂಲಸೌಕರ್ಯ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...