alex Certify ತಡೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ರಾಜ್ಯಕ್ಕೆ ವಿದ್ಯುತ್ ಶಾಕ್: 1 ಸಾವಿರ ಕೋಟಿ ರೂ. ಬಾಕಿ ನೀಡದ ಕಾರಣಕ್ಕೆ 1000 ಮೆಗಾವ್ಯಾಟ್ ವಿದ್ಯುತ್ ಗೆ ಬ್ರೇಕ್

ಬೆಂಗಳೂರು: ರಾಜ್ಯದಲ್ಲಿ ವಿದ್ಯುತ್ ಬಿಕ್ಕಟ್ಟು ತೀವ್ರವಾಗಬಹುದು. ಬಾಕಿ ಪಾವತಿ ಮಾಡದಿರುವ ಕಾರಣ 1,000 ಮೆಗಾವ್ಯಾಟ್ ವಿದ್ಯುತ್ ಅನ್ನು ಕೇಂದ್ರ ಸರ್ಕಾರ ತಡೆಹಿಡಿಯಬಹುದು ಎಂದು ಹೇಳಲಾಗಿದೆ. ನ್ಯಾಷನಲ್ ಥರ್ಮಲ್ ಪವರ್ Read more…

BIG BREAKING: IPL ಬೆಟ್ಟಿಂಗ್ ಸಂಬಂಧ ಎಂ.ಎಸ್. ಧೋನಿ ವಿರುದ್ಧ ಸುದ್ದಿ ಪ್ರಸಾರಕ್ಕೆ ಮದ್ರಾಸ್ ಹೈಕೋರ್ಟ್ ತಡೆ

ಚೆನ್ನೈ: ಐಪಿಎಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಐಪಿಎಲ್ ಬೆಟ್ಟಿಂಗ್ ಸಂಬಂಧ ಎಂ.ಎಸ್. ಧೋನಿ ವಿರುದ್ಧ ಅಪಪ್ರಚಾರ ನಡೆಸಿದ ನೆಲೆಯಲ್ಲಿ ಅವರ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ Read more…

ಕಂಪ್ಯೂಟರ್ ಕಲಿಯದ ಸರ್ಕಾರಿ ನೌಕರರಿಗೆ ಬಿಗ್ ಶಾಕ್: ವೇತನ ಬಡ್ತಿಗೆ ತಡೆ

ಬೆಂಗಳೂರು: ಸರ್ಕಾರಿ ನೌಕರರಿಗೆ ಕಂಪ್ಯೂಟರ್ ಜ್ಞಾನ ತಿಳಿದಿಲ್ಲವಾದರೆ ಬಡ್ತಿಗೆ ತಡೆ ಬೀಳಲಿದೆ. ಸರ್ಕಾರಿ ನೌಕರರು ಕಂಪ್ಯೂಟರ್ ಪರೀಕ್ಷೆಯಲ್ಲಿ ಪಾಸಾಗಬೇಕು. ಇಲ್ಲವಾದರೆ ವಾರ್ಷಿಕ ವೇತನ ಬಡ್ತಿಗೆ ತಡೆ ನೀಡಲಾಗುತ್ತದೆ ಎನ್ನಲಾಗಿದೆ. Read more…

BIG BREAKING NEWS: ಹಿಂದೂ ದೇಗುಲದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ, ಸರ್ಕಾರದಿಂದ ಮಹತ್ವದ ಆದೇಶ

ಬೆಂಗಳೂರು: ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಆದೇಶದಂತೆ ಹಿಂದೂ ಧಾರ್ಮಿಕ ದತ್ತಿ ಇಲಾಖೆ ಹಾಗೂ ದೇವಸ್ಥಾನದ ಹಣ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಡೆ Read more…

ವಯಸ್ಸಲ್ಲದ ವಯಸ್ಸಲ್ಲಿ ಮಗಳ ಮದುವೆ ಮಾಡಲು ಮುಂದಾದ ಪೋಷಕರಿಗೆ ಬಿಗ್ ಶಾಕ್

ಬಾಗಲಕೋಟೆ: ಮುಧೋಳ ತಾಲ್ಲೂಕಿನ ನಾಗರಾಳ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿ ಮದುವೆಯನ್ನು ಅಧಿಕಾರಿಗಳು ತಡೆದಿದ್ದಾರೆ. ಜೂನ್ 18 ರಂದು ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಕಂದ್ರಾಳ ಗ್ರಾಮದಲ್ಲಿ 9ನೇ ತರಗತಿ Read more…

BIG NEWS: ಕೊರೊನಾ ಲಾಕ್ ಡೌನ್ ನಡುವೆ ಹೆಚ್ಚಿದ ಬಾಲ್ಯವಿವಾಹ; 5 ಬಾಲ್ಯವಿವಾಹ ತಡೆದ ಅಧಿಕಾರಿಗಳು

ಕಲಬುರ್ಗಿ: ಕೊರೊನಾ ಲಾಕ್ ಡೌನ್ ನಡುವೆ ಶಾಲೆಗಳು ಇಲ್ಲದ ಕಾರಣ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯವಿವಾಹ ಪಿಡುಗು ಹೆಚ್ಚುತ್ತಿದ್ದು, ಅಪ್ರಾಪ್ತ ಹೆಣ್ಣು ಮಕ್ಕಳ ಬದುಕು ದುರಂತದತ್ತ ಸಾಗುತ್ತಿದೆ. ಕಳೆದ ಎರಡು Read more…

BIG NEWS: ಮನೆ ಬಾಗಿಲಿಗೆ ಪಡಿತರ ಪೂರೈಸಲು ಕೇಂದ್ರದ ಕೊಕ್ಕೆ

ನವದೆಹಲಿ: ಮನೆ ಬಾಗಿಲಿಗೆ ಪಡಿತರ ಪೂರೈಸುವ ಯೋಜನೆಗೆ ಕೇಂದ್ರ ಸರ್ಕಾರ ತಡೆ ನೀಡಿದೆ ಎಂಬ ಆರೋಪ ಕೇಳಿಬಂದಿದೆ. ದೆಹಲಿಯಲ್ಲಿ ಜನರ ಮನೆಬಾಗಿಲಿಗೆ ಪಡಿತರ ಪೂರೈಸಲು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ Read more…

ಅಗತ್ಯ ವಸ್ತು ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಸಿಹಿ ಸುದ್ದಿ

ನವದೆಹಲಿ: ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಳವಾಗಿ ಜನಸಾಮಾನ್ಯರಿಗೆ ತೊಂದರೆಯಾಗಿದೆ. ನೈಟ್ ಕರ್ಫ್ಯೂ, ವೀಕೆಂಡ್ ಲಾಕ್ ಡೌನ್ ನಂತಹ ಕ್ರಮಗಳಿಂದಾಗಿ ಜನರಲ್ಲಿ ಬೆಲೆ ಏರಿಕೆ ಆತಂಕ ಮೂಡಿದೆ. ಅಗತ್ಯ ವಸ್ತುಗಳ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮುಂದುವರೆದ ನಿರಾಸೆ

ಬೆಂಗಳೂರು: ವರ್ಗಾವಣೆಗಾಗಿ ಅರ್ಜಿ ಸಲ್ಲಿಸಿದ್ದ 75 ಸಾವಿರಕ್ಕೂ ಹೆಚ್ಚು ಶಿಕ್ಷಕರು ನಿರಾಸೆಯಲ್ಲೇ ದಿನ ದೂಡುವಂತಾಗಿದೆ. ಯಥಾಸ್ಥಿತಿಗೆ ಕೆಎಟಿ ಆದೇಶ ನೀಡಿದ ಪರಿಣಾಮ ಶಿಕ್ಷಕರ ವರ್ಗಾವಣೆ ಅತಂತ್ರವಾಗಿದೆ. 2019  -20 Read more…

ಇನ್ನೇನು ವರ್ಗಾವಣೆಯಾಯ್ತು ಎನ್ನುವ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಮತ್ತೆ ಶಾಕ್: ಕೆಎಟಿ ತಡೆ –ಯಥಾಸ್ಥಿತಿಗೆ ಸೂಚನೆ

ಬೆಂಗಳೂರು: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ ತಡೆಯಾಜ್ಞೆ ನೀಡಿದೆ. ಸದ್ಯ ಚಾಲ್ತಿಯಲ್ಲಿರುವ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಮುಂದುವರೆದಂತೆ ಕೆಎಟಿ ಹಂಗಾಮಿ ಅಧ್ಯಕ್ಷರಾದ ನ್ಯಾಯಮೂರ್ತಿ ಆರ್. ಬಿ. Read more…

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ, ನೇಮಕಾತಿ ನಾನಾ ಹಂತದಲ್ಲಿರುವ ಅಭ್ಯರ್ಥಿಗಳಿಗೆ ಶಾಕಿಂಗ್ ನ್ಯೂಸ್

ಬೆಂಗಳೂರು: ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಕೊರೋನಾ ಆರ್ಥಿಕ ಸಂಕಷ್ಟದ ಕಾರಣ ಉದ್ಯೋಗ ವಲಯದ ಮೇಲೆ ಪರಿಣಾಮ ಉಂಟಾಗಿದೆ. ಆರ್ಥಿಕ ಸಂಕಷ್ಟದ ಕಾರಣ ಆರ್ಥಿಕ ಮಿತವ್ಯಯ Read more…

BIG NEWS: ತಡೆಯಾಜ್ಞೆ ತೆರವು, ಅಧ್ಯಕ್ಷ – ಉಪಾಧ್ಯಕ್ಷರ ಚುನಾವಣೆಗೆ ʼಗ್ರೀನ್ ಸಿಗ್ನಲ್ʼ

ಬೆಂಗಳೂರು: ಪಟ್ಟಣ ಪಂಚಾಯಿತಿ ಹಾಗೂ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ರಾಜ್ಯ ಸರ್ಕಾರದ ವತಿಯಿಂದ ಅಕ್ಟೋಬರ್ 8 ರಂದು ಅಧಿಸೂಚನೆ ಹೊರಡಿಸಿ ಪುರಸಭೆ ಮತ್ತು Read more…

ಬಿಗ್ ನ್ಯೂಸ್: ಬಿಎಸ್ 4 ವಾಹನ ನೋಂದಣಿಗೆ ತಡೆ ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಮುಂದಿನ ಆದೇಶದವರೆಗೂ ಬಿಎಸ್ 4 ವಾಹನಗಳ ನೋಂದಣಿಗೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಶುಕ್ರವಾರ ಸುಪ್ರೀಂಕೋರ್ಟ್ ಬಿಎಸ್4 ವಾಹನಗಳ ನೋಂದಣಿಗೆ ತಡೆ ನೀಡಿದ್ದು, ಮುಂದಿನ ಆದೇಶದವರೆಗೂ ಇದು Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ‘ಶಾಕಿಂಗ್’ ನ್ಯೂಸ್

 ಬೆಂಗಳೂರು: ಕೊರೊನಾ ಸೋಂಕು ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮ ಕೈಗೊಂಡಿದೆ. ಸೋಂಕು ನಿಯಂತ್ರಣಕ್ಕೆ ಸಾಹಸ ನಡೆಸುತ್ತಿದ್ದು ಈಗ ಆರ್ಥಿಕ ಮಿತವ್ಯಯದ ನೆಪದಲ್ಲಿ ಎಲ್ಲ ಇಲಾಖೆಗಳ ನೇಮಕಾತಿಗೆ Read more…

ಬಿಗ್ ಸಕ್ಸಸ್…! ಕೊರೊನಾಗೆ ಸಿಕ್ತು ಮದ್ದು, ಸೋಂಕಿತರನ್ನು ಸಾವಿನಿಂದ ಪಾರು ಮಾಡಿದೆ ಕಡಿಮೆ ಬೆಲೆಯ ಈ ಸಂಜೀವಿನಿ..!!

ಲಂಡನ್: ವಿಶ್ವದೆಲ್ಲೆಡೆ ಮಾರಕ ಕೊರೊನಾ ಸೋಂಕು ಅಟ್ಟಹಾಸ ಮೆರೆಯುತ್ತಿದ್ದು, ಲಕ್ಷಾಂತರ ಮಂದಿ ಬಲಿಯಾಗಿದ್ದಾರೆ. ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಔಷಧ ಕಂಡುಹಿಡಿಯುವಲ್ಲಿ ಅನೇಕ ಸಂಶೋಧಕರು ನಿರಂತರ ಪ್ರಯತ್ನ ನಡೆಸಿದ್ದಾರೆ. Read more…

ಶಿಕ್ಷಕರಿಗೆ ಪಾವತಿಯಾಗದ ವೇತನ: ಅಧಿಕಾರಿಗಳಿಗೆ ‘ಬಿಗ್ ಶಾಕ್’

ಬೆಂಗಳೂರು: ಶಿಕ್ಷಕರ ವೇತನ ತಡೆದ ಡಿಡಿಪಿಒಗಳ(ಬಟವಾಡೆ ಅಧಿಕಾರಿಗಳು) ವೇತನವನ್ನು ಮುಂದಿನ ಆದೇಶದವರೆಗೆ ತಡೆಹಿಡಿಯಲು ಸಾರ್ವಜನಿಕ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ 10 ಸಾವಿರಕ್ಕೂ ಹೆಚ್ಚು  ಶಿಕ್ಷಕರ ಮಾರ್ಚ್, ಏಪ್ರಿಲ್ Read more…

ಕೊರೋನಾ ಆರ್ಥಿಕ ಬಿಕ್ಕಟ್ಟು: ನೌಕರರಿಗೆ ಸರ್ಕಾರದಿಂದ ಬಿಗ್ ಶಾಕ್

ಕೊರೋನಾ ಲಾಕ್ ಡೌನ್ ನಿಂದಾಗಿ ಆರ್ಥಿಕ ಸಂಕಷ್ಟದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರಿ ನೌಕರರ ಗಳಿಕೆ ರಜೆಗೆ ಕತ್ತರಿ ಹಾಕಲಾಗಿದೆ. ಗಳಿಕೆ ರಜೆ ವೇತನವಾಗಿ ಪರಿವರ್ತಿಸುವ ಅವಕಾಶವನ್ನು ರದ್ದುಪಡಿಸಲಾಗಿದೆ. ನೌಕರರು Read more…

ಸರ್ಕಾರಿ ನೌಕರರು, ಪಿಂಚಣಿದಾರರಿಗೆ ‘ಶಾಕಿಂಗ್ ನ್ಯೂಸ್’

ನವದೆಹಲಿ: ಕೊರೋನಾ ಸೋಂಕು ತಡೆಗೆ ಲಾಕ್ ಡೌನ್ ಜಾರಿ ಮಾಡಿದ್ದರಿಂದ ಆರ್ಥಿಕ ಸಂಕಷ್ಟ ಎದುರಾಗಿದ್ದು ಇದರಿಂದಾಗಿ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆ ಮತ್ತು ಪಿಂಚಣಿದಾರರ ತುಟ್ಟಿಭತ್ಯೆ ಮೇಲೆಯೂ ಪರಿಣಾಮ Read more…

ಸರ್ಕಾರಿ ನೌಕರರು, ನಿವೃತ್ತರಿಗೆ ಮೋದಿ ಸರ್ಕಾರದಿಂದ ಬಿಗ್ ಶಾಕ್…?

ನವದೆಹಲಿ: ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರಿಗೆ ಕಹಿ ಸುದ್ದಿ ಇಲ್ಲಿದೆ. ಕೇಂದ್ರ ಸರ್ಕಾರಿ ನೌಕರರು ಮತ್ತು ನಿವೃತ್ತ ನೌಕರರ ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಬ್ರೇಕ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...