alex Certify ತನಿಖೆ | Kannada Dunia | Kannada News | Karnataka News | India News - Part 13
ಕನ್ನಡ ದುನಿಯಾ
    Dailyhunt JioNews

Kannada Duniya

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

BIG NEWS: ನಮ್ಮ ಸರ್ಕಾರದ ಅವಧಿಯಲ್ಲಿ ಹಗರಣ ನಡೆದಿಲ್ಲ ಎಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ನಾಯಕರಿಗೆ ತಾವು ಕೊಟ್ಟ ಭರವಸೆಗಳನ್ನು ಈಡೇರಿಸಲು ಆಸಕ್ತಿ ಇಲ್ಲ. ಚುನಾವಣೆ ಕಾರಣಕ್ಕಾಗಿ ಭರವಸೆ ಕೊಟ್ಟಿದ್ದರು ಈಗ ಕ್ಯಾಬಿನೆಟ್ ಸಭೆಯಲ್ಲಿ ಏನು ಹೇಳುತ್ತಿದ್ದೀರಿ? ಎಂದು ಕೇಂದ್ರ ಸಚಿವ Read more…

BIG NEWS: ಬಿಜೆಪಿ ಅವಧಿಯಲ್ಲಿನ ಭ್ರಷ್ಟಾಚಾರಗಳ ಬಗ್ಗೆ ತನಿಖೆಯಾಗಲೇಬೇಕು; ಶಾಸಕ ಬಸವರಾಜ್ ರಾಯರೆಡ್ಡಿ ಆಗ್ರಹ

ಬೆಂಗಳೂರು: ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಭ್ರಷ್ಟಾಚಾರ ಹಗರಣಗಳ ಬಗ್ಗೆ ತನಿಖೆಯಾಗಲೇಬೇಕು ಎಂದು ಶಾಸಕ ಬಸವರಾಜ್ ರಾಯರೆಡ್ಡಿ ಒತ್ತಾಯಿಸಿದ್ದಾರೆ. ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾದಿದ Read more…

BIG NEWS: ಬಿಜೆಪಿ ನಾಯಕರಿಗೆ ಬಿಗ್ ಶಾಕ್; PSI ನೇಮಕಾತಿ ಸೇರಿದಂತೆ ಎಲ್ಲಾ ಹಗರಣಗಳ ಬಗ್ಗೆ ತನಿಖೆಗೆ ಕಾಂಗ್ರೆಸ್ ಸರ್ಕಾರದಿಂದ ಸಿದ್ಧತೆ

ಬೆಂಗಳೂರು: ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ. ಹಿಂದಿನ ಸರ್ಕಾರದ ಅವಧಿಯಲ್ಲಾದ ಹಗರಣಗಳ ಬಗ್ಗೆ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಸಿದ್ಧತೆ ನಡೆಸಿದೆ. ಈ Read more…

ಶವ ಪರೀಕ್ಷೆಯಲ್ಲಿ ಬಯಲಾಯ್ತು ಅಸಲಿಯತ್ತು: ಪ್ರಿಯಕರನೊಂದಿಗೆ ಸೇರಿ ಪತಿ ಕೊಂದ ಪತ್ನಿ ಅರೆಸ್ಟ್

ಬೆಂಗಳೂರು: ಪ್ರಿಯಕರನೊಂದಿಗೆ ಸೇರಿ ಗಂಡನನ್ನು ಉಸಿರುಗಟ್ಟಿಸಿ ಕೊಂದು ಆತ್ಮಹತ್ಯೆ ಕಥೆ ಕಟ್ಟಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಕಾಡುಗೋಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಾತ್ ರೂಮ್ ನಲ್ಲಿ ಕೈಕೊಯ್ದುಕೊಂಡು Read more…

6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ: ಪೊಲೀಸರಿಂದ ತನಿಖೆ

ಬೆಂಗಳೂರು: 6 ಲಕ್ಷಕ್ಕೂ ಅಧಿಕ ಮತದಾರರ ದತ್ತಾಂಶ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ಕೋರಮಂಗಲದ ಖಾಸಗಿ ಕಂಪನಿಯೊಂದರ ವಿರುದ್ಧ ಆಗ್ನೇಯ ವಿಭಾಗದ ಸೈಬರ್ ಅಪರಾಧ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ Read more…

SHOCKING: ಮೊಬೈಲ್ ಫೋನ್ ಸ್ಫೋಟ: ಬಾಲಕಿ ದಾರುಣ ಸಾವು

ತ್ರಿಶ್ಯೂರು: ಕೇರಳದ ತ್ರಿಶೂರು ಸಮೀಪದ ತಿರುವಿಲ್ವಮಲದಲ್ಲಿ ಮೊಬೈಲ್ ಫೋನ್ ಸ್ಪೋಟಗೊಂಡು 8 ವರ್ಷದ ಬಾಲಕಿ ದಾರುಣವಾಗಿ ಸಾವನ್ನಪ್ಪಿದ್ದಾಳೆ. ಆದಿತ್ಯಶ್ರೀ ಮೃತಪಟ್ಟ ಬಾಲಕಿ. ಮೂರನೇ ತರಗತಿ ಓದುತ್ತಿದ್ದ ಆದಿತ್ಯ ಸೋಮವಾರ Read more…

ದೆಹಲಿ ಸಿಎಂ ಕೇಜ್ರಿವಾಲ್ ನಿವಾಸದ ಬಳಿ ಭಾರಿ ಭದ್ರತಾ ಲೋಪ; ಡ್ರೋನ್ ಪತ್ತೆ

ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರ ನಿವಾಸದ ಬಳಿ ಮಂಗಳವಾರ ಭಾರೀ ಭದ್ರತಾ ಲೋಪ ಸಂಭವಿಸಿದೆ. ಇಲ್ಲಿನ ಸಿವಿಲ್‌ ಲೈನ್ಸ್‌ ನಲ್ಲಿ ಮುಖ್ಯಮಂತ್ರಿಯವರ ನಿವಾಸದ ಮೇಲೆ ವ್ಯಕ್ತಿಯೊಬ್ಬರು Read more…

ಶಿವಮೊಗ್ಗದಲ್ಲಿ ಹೃದಯವಿದ್ರಾವಕ ಘಟನೆ: ನಾಯಿ ಬಾಯಲ್ಲಿ ನವಜಾತ ಶಿಶು

ಶಿವಮೊಗ್ಗ: ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಆಸ್ಪತ್ರೆಯ ಆವರಣದಲ್ಲಿ ನವಜಾತ ಶಿಶುವನ್ನು ಬಾಯಿಯಲ್ಲಿ ಕಚ್ಚಿಕೊಂಡು ನಾಯಿ ಓಡಾಡಿದೆ. ಮಾರ್ಚ್ 31 ರಂದು ಬೆಳಿಗ್ಗೆ ಮೆಗ್ಗಾನ್ Read more…

ಅಪರಿಚಿತರಿಂದ ಗುಂಡಿನ ದಾಳಿ: ಬಿಜೆಪಿ ನಾಯಕನ ಹತ್ಯೆ

ಪಶ್ಚಿಮ ಬಂಗಾಳದ ಪುರ್ಬಾ ಬರ್ಧಮಾನ್‌ ನಲ್ಲಿ ಶನಿವಾರ ಬಿಜೆಪಿ ನಾಯಕ ರಾಜು ಝಾ ಅವರನ್ನು ಅಪರಿಚಿತರು ಗುಂಡಿಕ್ಕಿ ಕೊಂದಿದ್ದಾರೆ. ದುರ್ಗಾಪುರ ಮೂಲದ ಉದ್ಯಮಿಯಾಗಿರುವ ರಾಜು ಝಾ, ಸಂಜೆ ಕೋಲ್ಕತ್ತಾಗೆ Read more…

ಹಾಡಹಗಲೇ ಆಘಾತಕಾರಿ ಕೃತ್ಯ: ಗುಂಡಿಕ್ಕಿ ವಕೀಲನ ಹತ್ಯೆ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಹಾಡಹಗಲೇ ಗುಂಡಿಕ್ಕಿ ವಕೀಲರೊಬ್ಬರನ್ನು ಕೊಲೆ ಮಾಡಲಾಗಿದೆ. ದೆಹಲಿಯ ದ್ವಾರಕಾ ಪ್ರದೇಶದಲ್ಲಿ ಘಟನೆ ನಡೆದಿದೆ. ಬೈಕ್ ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಕೃತ್ಯವೆಸಗಿ ಪರಾರಿಯಾಗಿದ್ದಾರೆ. Read more…

ಬೇನಾಮಿ ಆಸ್ತಿ ಹೊಂದಿದ ಅಧಿಕಾರಿಗೆ ಬಿಗ್ ಶಾಕ್: 1.1 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

ಬೆಂಗಳೂರು: ಕಾವೇರಿ ನೀರಾವರಿ ನಿಗಮ ನಿಯಮಿತದ ಮಾಜಿ ಎಂಡಿ ಟಿ.ಎನ್. ಚಿಕ್ಕರಾಯಪ್ಪ ಅವರಿಗೆ ಸೇರಿದ 1.10 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಯನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಚಿಕ್ಕರಾಯಪ್ಪ Read more…

ನಟ ಸಲ್ಮಾನ್ ಖಾನ್‌ಗೆ ಮತ್ತೆ ಜೀವ ಬೆದರಿಕೆ

ಬಾಲಿವುಡ್ ನಟ ಸಲ್ಮಾನ್ ಖಾನ್ ಗೆ ಮತ್ತೊಮ್ಮೆ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್ ನಿಂದ ಜೀವ ಬೆದರಿಕೆ ಬಂದಿದೆ. ಇತ್ತೀಚೆಗೆ ನಟನಿಗೆ ಬೆದರಿಕೆ ಹಾಕಿರುವ ಎರಡನೇ ಘಟನೆ ಇದಾಗಿದೆ. ಈ Read more…

ಶಾಸಕ ‘ಮಾಡಾಳ್’ಗೆ ಮತ್ತೆ ಬಿಗ್ ಶಾಕ್: ಮತ್ತೆರಡು ಎಫ್ಐಆರ್ ದಾಖಲು

ಬೆಂಗಳೂರು: ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಅವರ ಪುತ್ರ, ಬೆಂಗಳೂರು ಜಲ ಮಂಡಳಿ ಪ್ರಧಾನ ಲೆಕ್ಕಾಧಿಕಾರಿ ಪ್ರಶಾಂತ್ ಮಾಡಾಳ್ ಅವರ ಖಾಸಗಿ ಕಚೇರಿಯಲ್ಲಿ 1.62 ಕೋಟಿ ರೂ. ನಗದು Read more…

ಚುರುಕುಗೊಂಡ ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಎನ್ಐಎ ತನಿಖೆ: ಆರೋಪಿಗಳು ಶಿವಮೊಗ್ಗಕ್ಕೆ

ಶಿವಮೊಗ್ಗ: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ಚುರುಕುಗೊಳಿಸಿದ್ದಾರೆ. ಶಿವಮೊಗ್ಗಕ್ಕೆ ಆರೋಪಿ ಶಾರಿಕ್ ಮತ್ತು ಜಬಿವುಲ್ಲಾ ಅವರನ್ನು ಕರೆದುಕೊಂಡು ಬಂದ ಎನ್ಐಎ ಅಧಿಕಾರಿಗಳ Read more…

‘ಲೋಕಾ’ ದಾಳಿ ಬೆನ್ನಲ್ಲೇ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಮತ್ತೊಂದು ಶಾಕ್

ಬೆಂಗಳೂರು: ಲೋಕಾಯುಕ್ತ ದಾಳಿ ಬೆನ್ನಲ್ಲೇ ದಾವಣಗೆರೆ ಜಿಲ್ಲೆ ಚನ್ನಗಿರಿ ಕ್ಷೇತ್ರದ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಪುತ್ರ ಪ್ರಶಾಂತ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಐಟಿ Read more…

ಕೃಷಿ ತರಬೇತಿಗೆ ಇಸ್ರೇಲ್ ​ಗೆ ಹೋದ ರೈತ ನಾಪತ್ತೆ: ಚುರುಕಾದ ತನಿಖೆ

ತಿರುವನಂತಪುರ: ಕೇರಳ ಸರ್ಕಾರವು 27 ರೈತರ ಗುಂಪನ್ನು ಇಸ್ರೇಲ್‌ಗೆ ಕಳುಹಿಸಿದೆ. ದೇಶದಲ್ಲಿ ನಡೆಯುತ್ತಿರುವ ಆಧುನಿಕ ಕೃಷಿ ವಿಧಾನಗಳನ್ನು ಕಲಿಯಲು ಇಸ್ರೇಲ್‌ಗೆ ಕಳುಹಿಸಿದೆ. ಆದರೆ ಹೀಗೆ ಹೋಗಿರುವ ರೈತರೊಬ್ಬರು ಉಳಿದುಕೊಂಡಿದ್ದ Read more…

ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಿದ ಕೇಸ್ ವರ್ಗಾವಣೆಗೆ ರಿಟ್: ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ಚಿತ್ರದುರ್ಗ: ಮುರುಘಾ ಮಠದ ಮುರುಘಾ ಶರಣರ ವಿರುದ್ಧ ಷಡ್ಯಂತ್ರ ರೂಪಿಸಿದ ಆರೋಪ ಹಿನ್ನೆಲೆ ಮಠದ ಮಾಜಿ ಆಡಳಿತ ಅಧಿಕಾರಿ ಎಸ್.ಕೆ. ಬಸವರಾಜನ್ ವಿರುದ್ಧದ ಕೇಸ್ ಬೇರೆ ಠಾಣೆಗೆ ವರ್ಗಾವಣೆ Read more…

SHOCKING: ಶವಾಗಾರದಲ್ಲಿ ಮೃತದೇಹದಿಂದ ಕಣ್ಣು ನಾಪತ್ತೆ; ಇಲಿಗಳು ಕಚ್ಚಿ ತಿಂದ ಶಂಕೆ

ಭೋಪಾಲ್: ಮಧ್ಯಪ್ರದೇಶದ ಸಾಗರ್ ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದ ಶವವೊಂದರ ಕಣ್ಣು ನಾಪತ್ತೆಯಾಗಿದ್ದು, ಇದಕ್ಕೆ ಇಲಿಗಳು ಕಾರಣ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಶವದ ಕಣ್ಣಿಗೆ ಇಲಿಗಳು ಕಚ್ಚಿರುವುದು Read more…

BREAKING: ರಾಜ್ಯದ ಜೈಲುಗಳಲ್ಲಿ ಜಾಮರ್ ಅಳವಡಿಕೆ: ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ

ಬೆಂಗಳೂರು: ಜೈಲಿನಿಂದಲೇ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಬೆದರಿಕೆ ಹಾಕಿದ ಘಟನೆಗೆ ಸಂಬಂಧಿಸಿದಂತೆ ಓರ್ವ ಕೈದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. Read more…

ಎಂಜಿಆರ್ ಪ್ರತಿಮೆಗೆ ಕೇಸರಿ ಶಾಲು; ಕಿಡಿಗೇಡಿಗಳ ಪತ್ತೆಗೆ ಮುಂದಾದ ಪೊಲೀಸ್

ಚೆನ್ನೈ: ಎಐಎಡಿಎಂಕೆಯ ಸಂಸ್ಥಾಪಕ ಎಂ.ಜಿ. ರಾಮಚಂದ್ರನ್ ಅವರ ಪ್ರತಿಮೆಗೆ ಕೆಲ ಕಿಡಿಗೇಡಿಗಳು ಕೇಸರಿ ಶಾಲು ಹಾಕಿರುವ ದೃಶ್ಯ ಚೆನ್ನೈನಲ್ಲಿ ಕಂಡುಬಂದಿದೆ. ಇಲ್ಲಿನ ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ಬಳಿ Read more…

ಕಾಲೇಜಿನ 3ನೇ ಮಹಡಿಯಿಂದ ಬಿದ್ದು ವಿದ್ಯಾರ್ಥಿನಿ ಸಾವು

ಚಂಡೀಗಢ: ಇಲ್ಲಿಯ ಯಮುನಾ ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದ ಮೂರನೇ ಮಹಡಿಯಿಂದ ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ ನಡೆದಿದೆ. ವಿದ್ಯಾರ್ಥಿನಿಯೊಬ್ಬಳು ಕಾಲೇಜು ಕಟ್ಟಡದಿಂದ ಬಿದ್ದಿರುವ ಮಾಹಿತಿ Read more…

ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ: ಇಂದಿನಿಂದ NIA ತನಿಖೆ ಶುರು

ಮಂಗಳೂರು: ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣವನ್ನು ಎನ್ಐಎ ಅಧಿಕಾರಿಗಳಿಗೆ ಅಧಿಕೃತವಾಗಿ ಹಸ್ತಾಂತರ ಮಾಡಲಾಗುವುದು. ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಅವರು ಎನ್ಐಎ ಅಧಿಕಾರಿಗಳಿಗೆ ಹಸ್ತಾಂತರ ಮಾಡಲಿದ್ದು, Read more…

ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ: ಮತ್ತೊರ್ವ ಆರೋಪಿ ಅರೆಸ್ಟ್

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲಸೂರು ಗೇಟ್ ಠಾಣೆ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸಿದ್ದಾರೆ. ಮಧ್ಯವರ್ತಿ ಶಿವಕುಮಾರ್ ಬಂಧಿತ ಆರೋಪಿ. ಬಿಬಿಎಂಪಿ ಅಧಿಕಾರಿಗಳ Read more…

BIG BREAKING NEWS: ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟ ತನಿಖೆ ಎನ್ಐಎಗೆ ವರ್ಗಾವಣೆ

ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ಎನ್ಐಎಗೆ ವರ್ಗಾಯಿಸಲಾಗಿದೆ. ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟದ ತನಿಖೆ ನಡೆಸಲು, ರಾಜ್ಯ ಸರ್ಕಾರ ಶಿಫಾರಸು Read more…

ಪೋಲೆಂಡ್‌‌ ಅಧ್ಯಕ್ಷರಿಗೆ ಕರೆ ಮಾಡಿದ ರಷ್ಯಾ ಕಿಡಿಗೇಡಿಗಳು ! ವಿಡಿಯೋ ವೈರಲ್ ಬಳಿಕ ತನಿಖೆಗೆ ಆದೇಶ

ರಷ್ಯಾ: ರಷ್ಯಾದ ಕಿಡಿಗೇಡಿಗಳು ಪೋಲೆಂಡ್‌‌ ಅಧ್ಯಕ್ಷರಿಗೆ ಕರೆ ಮಾಡಿ ತಾವು ಫ್ರೆಂಚ್​ ಅಧ್ಯಕ್ಷರು ಎಂಬಂತೆ ಬಿಂಬಿಸಿರುವ ವಿಡಿಯೋ ಒಂದು ಇದೀಗ ವೈರಲ್​ ಆಗಿದೆ. ಹೇಗೆ ಫ್ರಾನ್ಸ್​ನ ಅಧ್ಯಕ್ಷರಂತೆ ಅವರು Read more…

ವೋಟರ್ ಐಡಿ ಅಕ್ರಮದ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಹಿರಂಗ

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಹೇಳಿಕೆ ನೀಡಿದ್ದಾರೆ. ಕೆಂಪೇಗೌಡ ಆಪ್ ಮೂಲಕ ಮಾಹಿತಿಯನ್ನು ಸಂಗ್ರಹಿಸಿ ಕೊಡುತ್ತಿದ್ದ. Read more…

ಮಂಗಳೂರು ಆಟೋದಲ್ಲಿ ನಿಗೂಢ ಸ್ಪೋಟ: ಶಾಕಿಂಗ್ ಮಾಹಿತಿ ನೀಡಿದ ಡಿಜಿಪಿ ಪ್ರವೀಣ್ ಸೂದ್

ಮಂಗಳೂರು: ಮಂಗಳೂರಿನ ಕಂಕನಾಡಿ ಪೊಲೀಸ್ ಠಾಣೆ ಸಮೀಪ ಆಟೋ ರಿಕ್ಷಾದಲ್ಲಿ ನಿಗೂಢ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಯಾಣಿಕ ಹಿಂದಿ ಭಾಷೆ ಮಾತನಾಡುತ್ತಿದ್ದ ಮಾಹಿತಿ ಗೊತ್ತಾಗಿದೆ. ಮಂಗಳೂರಿನ ಕಂಕನಾಡಿ ಪೊಲೀಸ್ Read more…

ನಮ್ಮ ಕಾಲದಲ್ಲಿ, ನಿಮ್ಮ ಕಾಲದಲ್ಲಿ ಹೇಳಿಕೆ ಬೇಡ; ಕೇಸ್ ದಾಖಲಿಸಿದ್ದೇವೆ ತನಿಖೆ ನಡೆಸಲಿ; ಸಿದ್ದರಾಮಯ್ಯ ತಿರುಗೇಟು

ಬೆಂಗಳೂರು: ಬೆಂಗಳೂರಿನಲ್ಲಿ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಮೈತ್ರಿ ಸರ್ಕಾರ ಇದ್ದಾಗಲೇ ಚಿಲುಮೆ ಸಂಸ್ಥೆಗೆ ಅನುಮತಿ ನೀಡಲಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ Read more…

ಪಿಸ್ತೂಲ್​ನಿಂದ ಎದೆಗೆ ಗುಂಡು ಹಾರಿಸಿಕೊಂಡು ನೌಕಾಪಡೆ ನಾವಿಕನ ಆತ್ಮಹತ್ಯೆ

ಮುಂಬೈ: ಸುಮಾರು 25 ವರ್ಷದ ಭಾರತೀಯ ನೌಕಾಪಡೆಯ ನಾವಿಕ ಮುಂಬೈ ಬಂದರಿನಲ್ಲಿ ಹಡಗಿನಲ್ಲಿ ತನ್ನ ಸರ್ವಿಸ್ ಪಿಸ್ತೂಲ್‌ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾವಿಕನು ಹಡಗಿನಲ್ಲಿ ಪ್ರತ್ಯೇಕವಾದ ಕಂಪಾರ್ಟ್‌ಮೆಂಟ್‌ಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...