alex Certify ತನಿಖೆ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಚೀನಾಗೆ ಶಾಕ್ ಕೊಟ್ಟ ನೇಪಾಳ : ಪೋಖರಾ ವಿಮಾನ ನಿಲ್ದಾಣದ ತನಿಖೆ ಪ್ರಾರಂಭ

ಮೂಲ ಸೌಕರ್ಯ ಯೋಜನೆಗಳ ಹೆಸರಿನಲ್ಲಿ ಭಾರಿ ಸಾಲಗಳನ್ನು ನೀಡುವ ಮೂಲಕ ಬಲೆಗೆ ಬಿದ್ದಿರುವ ಚೀನಾದ ಬಗ್ಗೆ  ವಿಶ್ವದ ದೇಶಗಳು ಈಗ ಜಾಗರೂಕವಾಗಿವೆ. ನೇಪಾಳ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಹೆಸರಿನಲ್ಲಿ Read more…

18 ಖಾತೆ ತೆರೆದು ನಕಲಿ ಚಿನ್ನ ಅಡ ಇಟ್ಟು ಬ್ಯಾಂಕ್ ಗೆ ವಂಚನೆ: ಉಪನ್ಯಾಸಕಿ, ಬ್ಯಾಂಕ್ ಸಿಬ್ಬಂದಿ ಸೇರಿ ನಾಲ್ವರು ಅರೆಸ್ಟ್

ಶಿವಮೊಗ್ಗ: ವಿವಿಧ ಬ್ಯಾಂಕುಗಳಲ್ಲಿ ನಕಲಿ ಚಿನ್ನ ಅಡ ಇಟ್ಟು ಮೋಸ ಮಾಡಿದ ಜಾಲವೊಂದನ್ನು ಪೊಲೀಸರು ಪತ್ತೆ ಹಚ್ಚಿದ್ದು, ನಾಲ್ವರನ್ನು ಬಂಧಿಸಿದ್ದಾರೆ. ಶಿವಮೊಗ್ಗದ ಮಲವಗೊಪ್ಪ ನಿವಾಸಿ ಗಗನ್, ಆತನ ಪತ್ನಿ Read more…

ಕೆನಡಾದ ಉನ್ನತ ಮಟ್ಟದ ಅಧಿಕಾರಿ ಹೇಳಿಕೆಯಿಂದ ನಿಜ್ಜರ್ ಹತ್ಯೆಯ ತನಿಖೆಗೆ ಹಾನಿ : ಭಾರತೀಯ ರಾಜತಾಂತ್ರಿಕ ಹೇಳಿಕೆ

ಕೆನಡಾದ ಉನ್ನತ ಮಟ್ಟದ ಅಧಿಕಾರಿಯ ಸಾರ್ವಜನಿಕ ಹೇಳಿಕೆಗಳಿಂದ ಬ್ರಿಟೀಷ್ ಕೊಲಂಬಿಯಾದಲ್ಲಿ ಹಾನಿಯಾಗಿದೆ ಎಂದು ಕೆನಡಾದಲ್ಲಿನ ಭಾರತದ ಹೈಕಮಿಷನರ್ ಸಂಜಯ್ ಕುಮಾರ್ ವರ್ಮಾ ಗ್ಲೋಬ್ ಅಂಡ್ ಮೇಲ್ಗೆ ಶನಿವಾರ ಪ್ರಕಟವಾದ ಸಂದರ್ಶನದಲ್ಲಿ ತಿಳಿಸಿದ್ದಾರೆ. ಕೆನಡಾದ ಪ್ರಜೆ ಮತ್ತು ಸಿಖ್ ಪ್ರತ್ಯೇಕತಾವಾದಿ ನಾಯಕ ಹರ್ದೀಪ್ ಸಿಂಗ್ ನಿಜ್ಜರ್ ಅವರ ವ್ಯಾಂಕೋವರ್ ಉಪನಗರದಲ್ಲಿ ನಡೆದ  ಹತ್ಯೆಯಲ್ಲಿ ಭಾರತದ ಕೈವಾಡವಿದೆ ಎಂದು ಕೆನಡಾ ಆರೋಪಿಸಿದೆ. ಈ Read more…

2000 ರೂ. ನೋಟು ಬದಲಾವಣೆಗೆ ಜನರ ಕ್ಯೂ…. ತನಿಖೆ ಶುರು

2000 ರೂಪಾಯಿ ನೋಟುಗಳನ್ನು ಮಾರುಕಟ್ಟೆಯಿಂದ ಹೊರಗಿಡಲಾಗಿದೆ. ಆದ್ರೆ ಈಗ್ಲೂ 2000 ರೂಪಾಯಿ ನೋಟುಗಳನ್ನು ಬದಲಿಸಿಕೊಳ್ಳುವ ಅವಕಾಶವಿದೆ. ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಕಚೇರಿಗೆ ಹೋಗಿ ನೋಟುಗಳನ್ನು ಬದಲಿಸಿಕೊಳ್ಳಬಹುದು. ಇಷ್ಟು Read more…

SHOCKING: ಒಂದೇ ಕುಟುಂಬದ 7 ಮಂದಿ ಸಾಮೂಹಿಕ ಆತ್ಮಹತ್ಯೆ

ಸೂರತ್: ಗುಜರಾತ್‌ ನ ಸೂರತ್‌ನ ಸಿದ್ಧೇಶ್ವರ ಅಪಾರ್ಟ್‌ಮೆಂಟ್‌ನಲ್ಲಿ ಒಂದೇ ಕುಟುಂಬದ 7 ಸದಸ್ಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿಯ ಪ್ರಕಾರ, ಮನೀಶ್ ಸೋಲಂಕಿ ಎಂಬ ವ್ಯಕ್ತಿ Read more…

ಪೊಲೀಸ್ ಕಿರುಕುಳ ಬಗ್ಗೆ ಡೆತ್ ನೋಟ್ ಬರೆದು ಆತ್ಮಹತ್ಯೆ: ಇನ್ಸ್ ಪೆಕ್ಟರ್ ಸೇರಿ ಮೂವರು ಅಮಾನತು

ಕಾರವಾರ: ಪೊಲೀಸ್ ಕಿರುಕುಳದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ ಮಾರುತಿ ನಾಯ್ಕ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಕನ್ನಡ ಜಿಲ್ಲೆ ಕಾರವಾರ ಗ್ರಾಮೀಣ ಪೊಲೀಸ್ ಠಾಣೆಯ ಇನ್ಸ್ Read more…

ಗಾಂಜಾ ಆರೋಪಿಗಳ ಜತೆ ಶಾಮೀಲಾಗಿದ್ದ ಇನ್ಸ್ ಪೆಕ್ಟರ್ ಸಸ್ಪೆಂಡ್

ಬೆಂಗಳೂರು: ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಹಲಸೂರು ಠಾಣೆ ಇನ್ಸ್ ಪೆಕ್ಟರ್ ಅಮಾನತು ಮಾಡಲಾಗಿದೆ. ಪ್ರಕಾಶ್ ಅಮಾನತುಗೊಂಡ ಇನ್ಸ್ ಪೆಕ್ಟರ್. ಈ ಹಿಂದೆ ಡಿಜೆ ಹಳ್ಳಿ ಇನ್ಸ್ ಪೆಕ್ಟರ್ ಆಗಿದ್ದ Read more…

ಬಿಎಂಟಿಸಿಯಲ್ಲಿ ಅಕ್ರಮ: 10 ಅಧಿಕಾರಿಗಳು ಸಸ್ಪೆಂಡ್

ಬೆಂಗಳೂರು: ಬಿಎಂಟಿಸಿ ದಕ್ಷಿಣ ವಿಭಾಗದ ಬನಶಂಕರಿ ಡಿಪೋ 20ರ ಕಮರ್ಷಿಯಲ್ ವಿಭಾಗದಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಭದ್ರತಾ ಮತ್ತು ಜಾಗೃತ ದಳ ತನಿಖೆ ನಡೆಸಿದ್ದು, Read more…

ಜಮೀನು ಕೆಲಸಕ್ಕೆ ತೆರಳಿದ್ದ ವೇಳೆ ಅತ್ಯಾಚಾರ, ಕೊಲೆ

ಯಾದಗಿರಿ: ಜಮೀನಿನ ಕೆಲಸಕ್ಕೆ ತೆರಳಿದ ವೇಳೆ ಯುವತಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ ಘಟನೆ ನಡೆದಿದೆ. ದುಷ್ಕರ್ಮಿಗಳಿಂದ ಚಾಕು ಇರಿತಕ್ಕೆ ಒಳಗಾಗಿ ಗಂಭೀರವಾಗಿ ಗಾಯಗೊಂಡಿದ್ದ ಯುವತಿಯನ್ನು ಕಲಬುರಗಿ Read more…

ಕಳಪೆ ಸಮವಸ್ತ್ರ ಪೂರೈಕೆ ತನಿಖೆಗೆ ನಿರ್ಧಾರ: ಬರ ಘೋಷಣೆ ಬಗ್ಗೆ ಮುಂದಿನ ಸಂಪುಟ ಸಭೆಯಲ್ಲಿ ತೀರ್ಮಾನ

ಬೆಂಗಳೂರು: ಕೇಂದ್ರೀಯ ಭಂಡಾರದಿಂದ ಕಳಪೆ ಸಮವಸ್ತ್ರ ಪೂರೈಕೆ ಬಗ್ಗೆ ತನಿಖೆ ನಡೆಸಲು ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಸಚಿವ ಹೆಚ್.ಕೆ. ಪಾಟೀಲ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ Read more…

ಬಿಜೆಪಿ ಸಂಸದನ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮನೆಕೆಲಸದಾಕೆ ಮಗನ ಶವ ಪತ್ತೆ

ಆಘಾತಕಾರಿ ಘಟನೆಯೊಂದರಲ್ಲಿ, ಅಸ್ಸಾಂನ ಕ್ಯಾಚಾರ್ ಜಿಲ್ಲೆಯ ಲೋಕಸಭಾ ಸಂಸದ ರಾಜದೀಪ್ ರಾಯ್ ಅವರ ನಿವಾಸದಲ್ಲಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಶನಿವಾರ ಪತ್ತೆಯಾಗಿದೆ. ಬಾಲಕ Read more…

BIGG NEWS : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣ : ಮುಖ್ಯ ಎಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ಆಂತರಿಕ ತನಿಖೆ

ಬೆಂಗಳೂರು : ಬಿಬಿಎಂಪಿ ಕಚೇರಿಯಲ್ಲಿ ಬೆಂಕಿ ಪ್ರಕರಣದ ತನಿಖೆಯನ್ನು ಬಿಬಿಎಂಪಿ ಮುಖ್ಯ ಇಂಜಿನಿಯರ್ ಪ್ರಹ್ಲಾದ್ ನೇತೃತ್ವದಲ್ಲಿ ಆಂತರಿಕ ತನಿಖೆ ನಡೆಯುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ Read more…

ಬಿಜೆಪಿಗೆ ವಿರುದ್ಧ ಮತ್ತೊಂದು ಅಸ್ತ್ರ ಪ್ರಯೋಗಿಸಲು ಮುಂದಾದ ಕಾಂಗ್ರೆಸ್: 40% ಕಮಿಷನ್ ತನಿಖೆ…?

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಜನಾಭಿಪ್ರಾಯ ಮೂಡಿಸಲು ಕಾರಣವಾಗಿದ್ದ 40% ಕಮಿಷನ್ ಆರೋಪದ ಕುರಿತಾಗಿ ತನಿಖೆ ನಡೆಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಪಿಎಸ್ಐ ನೇಮಕಾತಿ ಅಕ್ರಮ, ಬಿಟ್ Read more…

BIG NEWS: ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ಅಕ್ರಮ ಪ್ರಕರಣ: ಸಿಎಂ ಮಧ್ಯಪ್ರವೇಶ; ತನಿಖೆಗೆ ಆದೇಶ

ಬೆಂಗಳೂರು: ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಜಟಾಪಟಿ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಧ್ಯಪ್ರವೇಶ ಮಾಡಿದ್ದು, ಅಕ್ರಮದ ಬಗ್ಗೆ ತನಿಖೆ ನಡೆಸುವಂತೆ ಸಿಎಸ್ ಗೆ ಸೂಚಿಸಿದ್ದಾರೆ. ಮಾಲಿನ್ಯ ನಿಯಂತ್ರಣ ಮಂಡಳಿಯ Read more…

ಕಾಲೇಜ್ ನಲ್ಲೇ ವಿದ್ಯಾರ್ಥಿನಿ –ವಿದ್ಯಾರ್ಥಿ ರೊಮ್ಯಾನ್ಸ್: ಅಶ್ಲೀಲ ಕೃತ್ಯದ ವಿಡಿಯೋ ವೈರಲ್

ಶಹಜಹಾನ್‌ಪುರ: ಉತ್ತರ ಪ್ರದೇಶದ ಶಹಜಹಾನ್‌ಪುರ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿ ಅಶ್ಲೀಲ ಕೃತ್ಯ ಎಸಗಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವೈದ್ಯಕೀಯ ಕಾಲೇಜು Read more…

ಕೋವಿಡ್ ಉಪಕರಣ ಖರೀದಿಯಲ್ಲಿ ಅವ್ಯವಹಾರ ತನಿಖೆ

ಬೆಂಗಳೂರು: ಕೋವಿಡ್ ಉಪಕರಣ ಖರೀದಿಯಲ್ಲಿ ಮೇಲ್ನೋಟಕ್ಕೆ ಅವ್ಯವಹಾರ ನಡೆದ ಸುಳಿವು ದೊರೆತಿದ್ದು, ತನಿಖೆ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ವಿಧಾನಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಪ್ರದೀಪ್ Read more…

ಲಾಡ್ಜ್ ನಲ್ಲಿ ಉಳಿದುಕೊಂಡಿದ್ದ ಯುವಜೋಡಿಗೆ ಬಿಗ್ ಶಾಕ್: ರೂಮ್ ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆ

ಚೆನ್ನೈ: ತಮಿಳುನಾಡಿನ ಪುದುಚೇರಿಯಲ್ಲಿ ಯುವ ಜೋಡಿ ಉಳಿದುಕೊಂಡಿದ್ದ ಲಾಡ್ಜ್ ರೂಮ್ ನಲ್ಲಿ ರಹಸ್ಯ ಕ್ಯಾಮೆರಾ ಪತ್ತೆಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಇತ್ತೀಚೆಗೆ ತಮಿಳುನಾಡಿನ ನಟಿಯ Read more…

ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ: ಸಿಪಿಐ ಸಸ್ಪೆಂಡ್

ಬೆಂಗಳೂರು: ಮರ್ಯಾದೆಗೇಡು ಹತ್ಯೆ ಪ್ರಕರಣದ ತನಿಖೆಯಲ್ಲಿ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಕಾಮಸಮುದ್ರ ಪೊಲೀಸ್ ವೃತ್ತ ನಿರೀಕ್ಷಕ ಮಧು ಅವರನ್ನು ಅಮಾನತುಗೊಳಿಸಿ ಕೇಂದ್ರ ವಲಯ ಐಜಿಪಿ ರವಿಕಾಂತೇಗೌಡ ಆದೇಶ Read more…

ತನಿಖೆಯಲ್ಲಿ ಜೈನ ಮುನಿ ಕೊಲೆ ಪ್ರಕರಣದ ಎಲ್ಲಾ ವಿಚಾರ ಬಯಲು: ಪರಮೇಶ್ವರ್

ಬೆಳಗಾವಿ: ಧಾರ್ಮಿಕ ಸಂಸ್ಥೆಗಳಿಗೆ ಸಂತಸದಿಂದ ಹೋಗಿ ದರ್ಶನ ಪಡೆದು ಬರುತ್ತೇವೆ. ಇಂದು ನಾನು ಬಂದಿರುವುದು ವಿಭಿನ್ನ ಸಂದರ್ಭ. ಇದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ನಂದಿ ಪರ್ವತ ಆಶ್ರಮದಲ್ಲಿ ಗೃಹ Read more…

ವಿಶ್ವ ವಿಖ್ಯಾತ ಪಶುಪತಿನಾಥ ದೇಗುಲದ 10 ಕೆಜಿ ಚಿನ್ನ ನಾಪತ್ತೆ

ಕಾಠ್ಮಂಡು: ನೇಪಾಳ ರಾಜಧಾನಿ ಕಾಠ್ಮಂಡುವಿನ ವಿಶ್ವವಿಖ್ಯಾತ ಪಶುಪತಿನಾಥ ದೇವಾಲಯದಲ್ಲಿ 10 ಕೆಜಿ ಚಿನ್ನ ನಾಪತ್ತೆಯಾಗಿದೆ. ದೇವಾಲಯದಲ್ಲಿನ 100 ಕೆಜಿ ಚಿನ್ನದಲ್ಲಿ 10 ಕೆಜಿ ಚಿನ್ನ ನಾಪತ್ತೆಯಾಗಿದ್ದು, ನೇಪಾಳದ ಉನ್ನತ Read more…

ದುಷ್ಕರ್ಮಿಗಳ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವು

ಡುಂಗರ್‌ಪುರ: ರಾಜಸ್ಥಾನದ ಡುಂಗರ್‌ಪುರ ಪ್ರದೇಶದಲ್ಲಿ ದುಷ್ಕರ್ಮಿಗಳು ನಡೆಸಿದ ಕಲ್ಲು ತೂರಾಟದಲ್ಲಿ ಎರಡು ವರ್ಷದ ಮಗು ಸಾವನ್ನಪ್ಪಿರುವ ದಾರುಣ ಘಟನೆ ಶನಿವಾರ ನಡೆದಿದೆ. ಚೋರಾಸಿ ಠಾಣೆಯ ಪ್ರಭಾರಿ ಅಮೃತಲಾಲ್ ಪ್ರಕಾರ, Read more…

BIG NEWS: ಗ್ರ್ಯಾನೈಟ್ ಮಾಫಿಯಾಗೆ ರೈತ ಬಲಿ ಪ್ರಕರಣ; ತನಿಖೆಗೆ ಸೂಚನೆ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ

ಚಿಕ್ಕಬಳ್ಳಾಪುರ: ಗ್ರ್ಯಾನೈಟ್ ಮಾಫಿಯಾಗೆ ರೈತ ಬಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ ತನಿಖೆಗೆ ಸೂಚಿಸಲಾಗಿದ್ದು, ಪೊಲೀಸರಿಂದ ವರದಿ Read more…

BIG NEWS: ಕಲುಷಿತ ನೀರು ಸೇವಿಸಿ ಸಾವು ಪ್ರಕರಣ; ತನಿಖೆಗೆ ಮೂವರು ಅಧಿಕಾರಿಗಳ ತಂಡ ರಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಕಲುಷಿತ ನೀರು ಸೇವಿಸಿ ಮೂವರು ಬಲಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ತನಿಖೆಗೆ ವಿಶೇಷ ಅಧಿಕಾರಿಗಳ ತಂಡ ರಚನೆ ಮಾಡಿದೆ. ಕಲುಷಿತ ನೀರು ಸೇವಿಸಿ ದುರಂತ ಪ್ರಕರಣದ Read more…

BIG NEWS: ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣ; ತನಿಖೆಗೆ ಆದೇಶ

ಬೆಂಗಳೂರು: ಕೊಪ್ಪಳದಲ್ಲಿ ಕಲುಷಿತ ನೀರು ಸೇವಿಸಿ ಮೂವರು ಸಾವು ಪ್ರಕರಣವನ್ನು ತನಿಖೆ ನಡೆಸುವಂತೆ ಅಧಿಕರಿಗಳಿಗೆ ಸೂಚಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಸಿಇಒಗಳ Read more…

ತನಿಖೆಗೆ ಸಮಯ ಕೋರಿದ ಸರ್ಕಾರ: ಪ್ರತಿಭಟನೆ ಸ್ಥಗಿತಗೊಳಿಸಿದ ಕುಸ್ತಿಪಟುಗಳು

ನವದೆಹಲಿ: ತನಿಖೆ ಪೂರ್ಣಗೊಳಿಸಲು ಜೂನ್ 15 ರವರೆಗೆ ಸರ್ಕಾರ ಸಮಯ ಕೋರಿದ್ದರಿಂದ ಕುಸ್ತಿಪಟುಗಳು ಪ್ರತಿಭಟನೆ ಸ್ಥಗಿತಗೊಳಿಸಿದ್ದಾರೆ. ಸರ್ಕಾರ ಜೂನ್ 15 ರವರೆಗೆ ಸಮಯ ಕೋರಿದ ನಂತರ ಭಾರತ ಕುಸ್ತಿ Read more…

ಕೈಗಾರಿಕಾ ವಲಯದಲ್ಲಿ ರಿಯಲ್ ಎಸ್ಟೇಟ್ ದಂಧೆಗೆ ಅವಕಾಶ ಇಲ್ಲ: ಎಂ.ಬಿ. ಪಾಟೀಲ್

ವಿಜಯಪುರ: ಕೈಗಾರಿಕಾ ವಲಯದಲ್ಲಿ ದೃಷ್ಟಿಯಲ್ಲಿ ಸ್ಟೇಟ್ ದಂಧೆ ನಡೆಯಲು ಬಿಡಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಹೇಳಿದ್ದಾರೆ. ಕೈಗಾರಿಕಾ ಪ್ರದೇಶದಲ್ಲಿ ಬೇರೆ ಬೇರೆ Read more…

ಒಡಿಶಾ ರೈಲು ದುರಂತ: ಸಾವಿನ ಸಂಖ್ಯೆ 288 ಕ್ಕೆ ಏರಿಕೆ, 56 ಮಂದಿ ಚಿಂತಾಜನಕ

ಭುವನೇಶ್ವರ್: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿಕೆಯಾಗಿದ್ದು, ಒಂದು ಸಾವಿರಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ನಿನ್ನೆ ಸಂಜೆ 7 Read more…

ʼಲೈಂಗಿಕ ಕಿರುಕುಳʼದ ಕುರಿತು ಕುಸ್ತಿಪಟುಗಳು ಸಾಕ್ಷ್ಯ ಸಲ್ಲಿಸಿಲ್ಲವೆಂದ ಅಣ್ಣಾಮಲೈ

ನವದೆಹಲಿ: ಲೈಂಗಿಕ ಕಿರುಕುಳಕ್ಕೆ ಸಂಬಂಧಿಸಿದಂತೆ ಕುಸ್ತಿಪಟುಗಳು ನಡೆಸುತ್ತಿರುವ ಪ್ರತಿಭಟನೆಗೆ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಅಣ್ಣಾಮಲೈ, ಭಾರತೀಯ ಕುಸ್ತಿ ಫೆಡರೇಶನ್ ಮಾಜಿ ಮುಖ್ಯಸ್ಥ ಮತ್ತು Read more…

ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆ

ಮೈಸೂರು: ಮೈಸೂರಿನ ವಿಜಯನಗರ ವಾಟರ್ ಟ್ಯಾಂಕ್ ಸಮೀಪ ನಿರ್ಮಾಣ ಹಂತದ ಕಟ್ಟಡದ ಸಂಪ್ ನಲ್ಲಿ ಉದ್ಯಮಿ ಪುತ್ರನ ಶವ ಪತ್ತೆಯಾಗಿದೆ. ಹೆಬ್ಬಾಳು ಕೈಗಾರಿಕಾ ಪ್ರದೇಶದ ಸೆನ್ ಇಂಜಿನಿಯರಿಂಗ್ ವರ್ಕ್ಸ್ Read more…

ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಬಗ್ಗೆ ಎಸ್.ಪಿ. ಮುಖ್ಯ ಮಾಹಿತಿ

ಮಂಗಳೂರು: ಬಜರಂಗದಳ, ಬಿಜೆಪಿ ಕಾರ್ಯಕರ್ತರ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಎಸ್.ಪಿ. ವಿಕ್ರಮ್ ಆಮಟೆ ಮಾಹಿತಿ ನೀಡಿದ್ದಾರೆ. ವಿಕೆಟ್ ಅಥವಾ ಅದನ್ನು ಹೋಲುವ ಮರದ ತುಂಡಿನಿಂದ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...