alex Certify ತಮಿಳುನಾಡು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ರಾಮನವಮಿಯಂದು ರಾಮೇಶ್ವರಂನಲ್ಲಿ ಮೋದಿ ; ದೇಗುಲ ಭೇಟಿಯೊಂದಿಗೆ ಹೊಸ ಪಂಬನ್ ಸೇತುವೆ ಉದ್ಘಾಟನೆ

ಪ್ರಧಾನಿ ನರೇಂದ್ರ ಮೋದಿ, ರಾಮ ನವಮಿ ಪ್ರಯುಕ್ತ ಏಪ್ರಿಲ್ 6ರಂದು ತಮಿಳುನಾಡಿನ ರಾಮೇಶ್ವರಂನ ರಾಮನಾಥಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಈ ಸಂದರ್ಭದಲ್ಲಿ ಅವರು ನೂತನ ಪಂಬನ್ Read more…

ಈ ರಾಜ್ಯದಲ್ಲಿದೆ ಭಾರತದ ಕೊಳಕು ರೈಲು ನಿಲ್ದಾಣ ; ಕಳಪೆ ನೈರ್ಮಲ್ಯ, ಸ್ವಚ್ಛತೆ ಕೊರತೆಯೇ ಇದಕ್ಕೆ ಕಾರಣ !

ಭಾರತೀಯ ರೈಲ್ವೆ ವಿಶ್ವದ ಅತಿದೊಡ್ಡ ರೈಲ್ವೆ ಜಾಲಗಳಲ್ಲಿ ಒಂದಾಗಿದ್ದು, ಭಾರತದ ಉದ್ದಗಲಕ್ಕೂ 67,956 ಕಿ.ಮೀ ಮಾರ್ಗವನ್ನು ಒಳಗೊಂಡಿದೆ. ದೇಶಾದ್ಯಂತ 7,461 ರೈಲು ನಿಲ್ದಾಣಗಳನ್ನು ನಿರ್ವಹಿಸುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ Read more…

ಹಲ್ಲೆ ಪ್ರಕರಣ: 13 ವಿದ್ಯಾರ್ಥಿಗಳು ಸಸ್ಪೆಂಡ್

ಚೆನ್ನೈ: ಕಾಲೇಜು ಕಾಂಪಸ್ ನಲ್ಲಿ ಕಳ್ಳತನ ಆರೋಪಕ್ಕೆ ಸಂಬಂಧಿಸಿದಂತೆ ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ಹಿನ್ನೆಲೆಯಲ್ಲಿ 13 ವಿದ್ಯಾರ್ಥಿಗಳನ್ನು ಅಮಾನತುಗೊಳಿಸಿರುವ ಘಟನೆ ನಡೆದಿದೆ. ತಮಿಳುನಾಡಿನ Read more…

ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಟೂರಿಸ್ಟ್ ಗೈಡ್ ಅರೆಸ್ಟ್

ಚೆನ್ನೈ: ಫ್ರೆಂಚ್ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಲೈಂಗಿಕ ದೌರ್ಜನ್ಯ ವೆಸಗಿರಿವ ಆರೋಪದಲ್ಲಿ ಪ್ರವಾಸಿ ಮಾರ್ಗದರ್ಶಿ ಓರ್ವನನ್ನು ಬಂಧಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ವೆಂಕಟೇಶ್ (42) ಬಂಧಿತ ಆರೋಪಿ. ಫ್ರೆಂಚ್ Read more…

ಹಾಡಹಗಲೇ ಹೈವೇನಲ್ಲಿ ಭೀಕರ ಕೃತ್ಯ: ಪತ್ನಿಯೊಂದಿಗೆ ಕಾರಿನಲ್ಲಿ ಹೋಗುತ್ತಿದ್ದ ರೌಡಿ ಶೀಟರ್‌ ಬರ್ಬರ ಹತ್ಯೆ !

ತಮಿಳುನಾಡಿನ ಸೇಲಂ-ನಾಸಿಯಾನೂರು ಹೆದ್ದಾರಿಯಲ್ಲಿ ಹಾಡಹಗಲೇ ಭೀಕರ ಹತ್ಯೆ ನಡೆದಿದೆ. ತನ್ನ ಪತ್ನಿಯೊಂದಿಗೆ ಪ್ರಯಾಣಿಸುತ್ತಿದ್ದ ರೌಡಿ ಶೀಟರ್ ಒಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಭೀಕರ ದಾಳಿಯು ಕ್ಯಾಮೆರಾದಲ್ಲಿ ಸೆರೆಯಾಗಿದ್ದು, Read more…

BIG NEWS: ಪೆನ್ನಾರ್ ನದಿ ವಿವಾದ: ಮತ್ತೆ ಕ್ಯಾತೆ ತೆಗೆದ ತಮಿಳುನಾಡು

ಬೆಂಗಳೂರು: ಪೆನ್ನಾರ್ ನದಿ ನೀರು ಹಾಗೂ ಕೋಲಾರ ಭಾಗದಿಂದ ತಮಿಳುನಾಡಿನ ಕಡೆಗೆ ಹರಿಯುವ ನೀರಿನ ವಿವಾದದ ಕುರಿತು ಕೇಂದ್ರ ಜಲಶಕ್ತಿ ಸಚಿವರ ಜೊತೆ ಚರ್ಚೆ ನಡೆಸಲು ದೆಹಲಿಗೆ ಭೇಟಿ Read more…

BIG NEWS: ಅಣ್ಣಾಮಲೈ ಸೇರಿದಂತೆ ಬಿಜೆಪಿ ನಾಯಕರು ಪೊಲೀಸ್ ವಶಕ್ಕೆ

ಚೆನ್ನೈ: ಸಾವಿರ ಕೋಟಿ ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ತಮಿಳುನಾಡು ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಿದ್ದು, ಮುಷ್ಕರ ಆರಂಭಕ್ಕೂ ಮುನ್ನವೇ ತಮಿಳುನಾಡು ಬಿಜೆಪಿ ಘಟಕ ಅಧ್ಯಕ್ಷ ಅಣ್ಣಾಮಲೈ ಸೇರಿದಂತೆ Read more…

ರತನ್ ಟಾಟಾ ರೀತಿ ಸರಳ ಜೀವನ ; 6,210 ಕೋಟಿ ರೂ. ದಾನ | Ramamurthy Thyagarajan

ಸಾಧಾರಣ ಮತ್ತು ಸರಳ ಜೀವನಶೈಲಿಗೆ ಹೆಸರುವಾಸಿಯಾದ ಕೆಲವೇ ಕೆಲವು ಕಾರ್ಪೊರೇಟ್ ನಾಯಕರಲ್ಲಿ ದಿವಂಗತ ಬಿಲಿಯನೇರ್ ರತನ್ ಟಾಟಾ ಕೂಡ ಒಬ್ಬರು. ಟಾಟಾ ಗ್ರೂಪ್‌ನ ಅಧ್ಯಕ್ಷರಾಗಿ ಭಾರತದ ಅತಿದೊಡ್ಡ ಲೋಕೋಪಕಾರಿಗಳಲ್ಲಿ Read more…

₹ (ರೂಪಾಯಿ) ಚಿಹ್ನೆ ವಿನ್ಯಾಸ ಮಾಡಿದ್ಯಾರು ಗೊತ್ತಾ ? ಇಲ್ಲಿದೆ ʼಇಂಟ್ರಸ್ಟಿಂಗ್‌ʼ ವಿವರ

ತಮಿಳುನಾಡು ಮತ್ತು ಕೇಂದ್ರ ಸರ್ಕಾರದ ನಡುವಿನ ಭಾಷಾ ಜಗಳಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಡಿಎಂಕೆ ಸರ್ಕಾರ ಬಜೆಟ್ ನಲ್ಲಿ ರೂಪಾಯಿ ಚಿಹ್ನೆಯನ್ನ ತಮಿಳು ಅಕ್ಷರಕ್ಕೆ ಬದಲಾಯಿಸಿದೆ. ಈ ಚಿಹ್ನೆಯನ್ನ Read more…

ʼಬಜೆಟ್ʼ ಲೋಗೋದಲ್ಲಿ ತಮಿಳು ಅಕ್ಷರ ; ಕೇಂದ್ರದ ಕೆಂಗಣ್ಣು !

ತಮಿಳುನಾಡು ಸರ್ಕಾರವು 2025-26ರ ಬಜೆಟ್‌ನ ಲೋಗೋದಲ್ಲಿ ದೇವನಾಗರಿ ರೂಪಾಯಿ ಚಿಹ್ನೆಯನ್ನು ಕೈಬಿಟ್ಟು, ತಮಿಳು ಅಕ್ಷರವನ್ನು ಸೇರಿಸುವ ಮೂಲಕ ಕೇಂದ್ರ ಸರ್ಕಾರದೊಂದಿಗೆ ಹೊಸ ವಿವಾದವನ್ನು ಹುಟ್ಟುಹಾಕಿದೆ. ಈ ಕ್ರಮವು ರಾಜಕೀಯ Read more…

ಶಾಲೆಯಲ್ಲಿ ಕ್ರೂರ ಶಿಕ್ಷೆ: ವಿದ್ಯಾರ್ಥಿಗೆ ಹೊಡೆದ ಪ್ರಾಂಶುಪಾಲನ ವಿರುದ್ಧ ಆಕ್ರೋಶ

ತಮಿಳುನಾಡಿನ ಒಂದು ಸರ್ಕಾರಿ ಶಾಲೆಯಲ್ಲಿ ಪ್ರಾಂಶುಪಾಲರು ವಿದ್ಯಾರ್ಥಿಗೆ ಕೋಲಿನಿಂದ ಹೊಡೆಯುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಈ ಘಟನೆಗೆ ಜನ ಸಿಕ್ಕಾಪಟ್ಟೆ ರೇಗಿದ್ದಾರೆ. ಸರ್ಕಾರ ಹೊಡೆಯೋದನ್ನ ಬ್ಯಾನ್ Read more…

ಆಘಾತಕಾರಿ ಘಟನೆ: ನಾಲ್ಕನೇ ಮಹಡಿಯಿಂದ ಬಿದ್ದು ಪುಟ್ಟ ಕಂದ ಸಾವು

  ತಮಿಳುನಾಡಿನ ಮಣಿಮಂಗಲಂನಲ್ಲಿ ಒಂದು ಘೋರ ದುರಂತ ಸಂಭವಿಸಿದೆ. ಅಪಾರ್ಟ್ಮೆಂಟ್‌ನಿಂದ ಬಿದ್ದು ಎರಡೂವರೆ ವರ್ಷದ ಮಗು ಸಾವನ್ನಪ್ಪಿದೆ. ಭಾನುವಾರ ಮಣಿಮಂಗಲಂನ ಅಪಾರ್ಟ್ಮೆಂಟ್‌ನಲ್ಲಿ ಈ ಘಟನೆ ನಡೆದಿದ್ದು, ಬಾಲಚಂದ್ರನ್ ಮತ್ತು Read more…

ರಂಜಾನ್ ಪ್ರಯುಕ್ತ ಚೆನ್ನೈನಲ್ಲಿ ಇಫ್ತಾರ್ ಕೂಟ ಆಯೋಜನೆ ಮಾಡಿದ ನಟ….!

ದಕ್ಷಿಣ ಭಾರತದ ಖ್ಯಾತ ನಟ ವಿಜಯ್ ಅವರು ರಂಜಾನ್ ಪ್ರಯುಕ್ತ ಚೆನ್ನೈನಲ್ಲಿ ಇಫ್ತಾರ್ ಪಾರ್ಟಿಯನ್ನು ಆಯೋಜಿಸಿದ್ದರು. ತಮಿಳಗ ವೆಟ್ರಿ ಕಳಗಂ (ಟಿವಿಕೆ) ವತಿಯಿಂದ ಈ ಕಾರ್ಯಕ್ರಮವನ್ನು ಚೆನ್ನೈನ ರಾಯಪೇಟೆಯಲ್ಲಿರುವ Read more…

ಟ್ರಕ್ – ಬಸ್ ಡಿಕ್ಕಿ: ಭೀಕರ ಅಪಘಾತದಲ್ಲಿ 5 ಜನ ಸ್ಥಳದಲ್ಲೇ ಸಾವು

ತಿರುತ್ತಣಿ(ತಮಿಳುನಾಡು): ತಮಿಳುನಾಡಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಡಂಪರ್ ಟ್ರಕ್ ಮತ್ತು ಬಸ್ ಪರಸ್ಪರ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. ತಿರುತ್ತಣಿ ಪೊಲೀಸರ Read more…

ಪ್ರೇಮ ಸಂಬಂಧಕ್ಕೆ ದುರಂತ ಅಂತ್ಯ: ಗೆಳೆಯ ಮತ್ತಾತನ ಗೆಳತಿಯರಿಂದ ಹೀನ ಕೃತ್ಯ

ತಮಿಳುನಾಡಿನ ಪೆರಂಬಲೂರಿನ ಖಾಸಗಿ ಕಾಲೇಜಿನ ನಾಲ್ಕನೇ ವರ್ಷದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ತನ್ನ ಇಬ್ಬರು ಗೆಳತಿಯರೊಂದಿಗೆ ಸೇರಿ 35 ವರ್ಷದ ಪ್ರೇಯಸಿಗೆ ವಿಷದ ಇಂಜೆಕ್ಷನ್ ನೀಡಿ, ಆಕೆಯ ಮೃತದೇಹವನ್ನು ಯೇರ್‌ಕಾಡ್ Read more…

ಕ್ಷಮೆ ಪತ್ರ, ಹಣದೊಂದಿಗೆ ಕದ್ದ ಬೈಕ್ ವಾಪಸ್: ತಮಿಳುನಾಡಿನಲ್ಲೊಂದು ವಿಚಿತ್ರ ಘಟನೆ !

ತಮಿಳುನಾಡಿನ ವ್ಯಕ್ತಿಯೊಬ್ಬ ಕದ್ದ ಬೈಕ್ ಅನ್ನು ಅದರ ಮಾಲೀಕ ವೀರಮಣಿಗೆ ಕ್ಷಮೆ ಪತ್ರ ಮತ್ತು ಹಣದೊಂದಿಗೆ ಹಿಂದಿರುಗಿಸಿರುವುದು ಗಮನಾರ್ಹ ಘಟನೆಯಾಗಿದೆ. ಗುರುತು ಪತ್ತೆಯಾಗದ ವ್ಯಕ್ತಿಯೊಬ್ಬ ತನ್ನ ಪತ್ರದಲ್ಲಿ, ಕೆಲವು Read more…

3 ವರ್ಷದ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನ: ವಿರೋಧಿಸಿದ್ದಕ್ಕೆ ಆಕೆಯ ಮುಖವನ್ನೇ ವಿರೂಪಗೊಳಿಸಿದ ಅಪ್ರಾಪ್ತ

ಚೆನ್ನೈ: ಅಪ್ರಾಪ್ತ ಯುವಕನೊಬ್ಬ 3 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಆಕೆ ವಿರೋಧಿಸಿದ್ದಕ್ಕೆ ಮಗುವಿನ ಮುಖವನ್ನೇ ವಿರೂಪಗೊಳಿಸಿ ವಿಕೃತಿ ಮೆರೆದಿದ್ದಾನೆ. 16 ವರ್ಷದ Read more…

OPS ಮರು ಜಾರಿಗೆ ಆಗ್ರಹಿಸಿ ಸರ್ಕಾರಿ ನೌಕರರಿಂದ ಸಾಮೂಹಿಕ ರಜೆ, ಕರ್ತವ್ಯದಿಂದ ದೂರ

ಚೆನ್ನೈ: ಹಳೆ ಪಿಂಚಣಿ ವ್ಯವಸ್ಥೆ(ಒಪಿಎಸ್) ಮರು ಜಾರಿ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ತಮಿಳುನಾಡಿನಲ್ಲಿ ಶಿಕ್ಷಕರು ಸೇರಿದಂತೆ ಸಾವಿರಾರು ಸರ್ಕಾರಿ ನೌಕರರು ಮಂಗಳವಾರ ಸಾಂದರ್ಭಿಕ ರಜೆ ಹಾಕಿ Read more…

BIG NEWS: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೊಟ: ಮೂವರು ದುರ್ಮರಣ

ಧರ್ಮಪುರಿ: ಪಟಾಕಿ ಸಂಗ್ರಹಣಾ ಘಟಕದಲ್ಲಿ ಭೀಕರ ಸ್ಫೋಟ ಸಂಭವಿಸಿ ಮೂವರು ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಧರ್ಮಪುರಿಯಲ್ಲಿ ನಡೆದಿದೆ. ಮೃತರನ್ನು ಷಣ್ಮುಗಂ, ತಿರುಮಲರ್ ಹಾಗೂ ಮಂಜು ಎಂದು ಗುರುತಿಸಲಾಗಿದೆ. ಮೃತರು Read more…

BIG NEWS: ಎಲ್ಲಾ ರೀತಿಯ ಔಷಧಗಳಿಗೆ ಶೇ. 75ರಷ್ಟು ಸಬ್ಸಿಡಿ: ಜನೌಷಧಿ ಮಾದರಿ ಮೆಡಿಕಲ್ ಶಾಪ್ ಆರಂಭಿಸಿದ ತಮಿಳುನಾಡು ಸರ್ಕಾರ

ಚೆನ್ನೈ: ಕೇಂದ್ರ ಸರ್ಕಾರದ ಜನೌಷಧಿ ರೀತಿಯಲ್ಲಿ ತಮಿಳುನಾಡಿನಾದ್ಯಂತ ಸಬ್ಸಿಡಿ ದರದಲ್ಲಿ ಜನರಿಗೆ ಔಷಧ ಒದಗಿಸಲು ಸುಮಾರು ಒಂದು ಸಾವಿರ ಮುದಲ್ವಾರ್ ಮರುಂಧ ಗಂಗಲ್ ಔಷಧ ಅಂಗಡಿಗಳಿಗೆ ರಾಜ್ಯ ಸರ್ಕಾರ Read more…

BIG NEWS: ಕೇಂದ್ರವು ತಮಿಳುನಾಡಿಗೆ 10 ಸಾವಿರ ಕೋಟಿ ರೂ. ನೀಡಿದರೂ NEP ಜಾರಿಗೊಳಿಸಲ್ಲ: MK ಸ್ಟಾಲಿನ್

ಚೆನ್ನೈ: ರಾಷ್ಟ್ರೀಯ ಶಿಕ್ಷಣ ನೀತಿ(NEP) 2020 ಅನ್ನು ತಮಿಳುನಾಡು ಜಾರಿಗೆ ತರುವುದಿಲ್ಲ ಎಂದು ಮುಖ್ಯಮಂತ್ರಿ MK ಸ್ಟಾಲಿನ್ ಹೇಳಿದ್ದಾರೆ. ಕೇಂದ್ರವು ರಾಜ್ಯಕ್ಕೆ 10,000 ಕೋಟಿ ರೂ.ಗಳನ್ನು ನೀಡಲು ಮುಂದಾದರೂ Read more…

ಸೋಷಿಯಲ್‌ ಮೀಡಿಯಾದಲ್ಲಿ ಅಪ್ರಾಪ್ತೆ ಪರಿಚಯ ; ಮನೆಗೆ ಕರೆಸಿ ಅತ್ಯಾಚಾರವೆಸಗಿದ ಕಾಲೇಜು ವಿದ್ಯಾರ್ಥಿಗಳು | Shocking

ಸಾಮಾಜಿಕ ಜಾಲತಾಣಗಳ ಮೂಲಕ ಪರಿಚಯವಾದ 17 ವರ್ಷದ ಬಾಲಕಿಯನ್ನು ಏಳು ಕಾಲೇಜು ವಿದ್ಯಾರ್ಥಿಗಳು ಸಾಮೂಹಿಕ ಅತ್ಯಾಚಾರ ಮಾಡಿದ ಆಘಾತಕಾರಿ ಘಟನೆ ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದಿದೆ. ಈ ಸಂಬಂಧ ಏಳು Read more…

Shocking Video: ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್ ಪ್ರವೇಶಿಸಲು ಯತ್ನ; ಕಿರುಚಿಕೊಳ್ಳುತ್ತಿದ್ದಂತೆ ಆರೋಪಿ ಪರಾರಿ

ತಮಿಳುನಾಡಿನ ಕೊಯಂಬತ್ತೂರಿನ ಮಹಿಳೆಯರ ಹಾಸ್ಟೆಲ್‌ನಲ್ಲಿ ಸೋಮವಾರ ರಾತ್ರಿ ಭಯಾನಕ ಘಟನೆ ನಡೆದಿದೆ. ಅಸ್ಸಾಂ ಮೂಲದ ವ್ಯಕ್ತಿಯೊಬ್ಬ ಇಬ್ಬರು ಯುವತಿಯರನ್ನು ಹಿಂಬಾಲಿಸಿ ಹಾಸ್ಟೆಲ್‌ಗೆ ಪ್ರವೇಶಿಸಲು ಯತ್ನಿಸಿದ್ದಾನೆ. ಈ ವೇಳೆ ಭದ್ರತಾ Read more…

ಅಂಗಡಿಯವನು ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ಅಂಗಡಿಯ ಮುಂದೆ ಶವ ತಂದು ಬಿಸಾಕಿ ಹೋದ ಭೂಪ!

ಚೆನ್ನೈ: ಅಂಗಡಿಯವನು ಮಾಂಸ ಕೊಡಲು ನಿರಾಕರಿಸಿದ್ದಕ್ಕೆ ವ್ಯಕ್ತಿಯೋರ್ವ ಆತನ ಅಂಗಡಿ ಮುಂದೆ ಕೊಳೆತ ಶವ ತಂದು ಬಿಸಾಕಿ ಹೋಗಿರುವ ಘಟನೆ ತಮಿಳುನಾಡಿನ ಪಳನಿ ಚಿಟ್ಟಿಪಟ್ಟಿಯಲ್ಲಿ ನಡೆದಿದೆ. ಸ್ಮಶಾನದಲ್ಲಿ ಕೆಲಸ Read more…

Shocking: ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಗೆ ಲೈಂಗಿಕ ಕಿರುಕುಳ; ಪ್ರತಿಭಟಿಸಿದ್ದಕ್ಕೆ ಹೊರ ದೂಡಿದ ದುಷ್ಕರ್ಮಿಗಳು

ತಮಿಳುನಾಡಿನಲ್ಲಿ ಒಂದು ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ನಾಲ್ಕು ತಿಂಗಳ ಗರ್ಭಿಣಿ ಮಹಿಳೆಯನ್ನು ರೈಲಿನಲ್ಲಿ ಪುರುಷರ ಗುಂಪೊಂದು ಲೈಂಗಿಕವಾಗಿ ಕಿರುಕುಳ ನೀಡಿ, ಚಲಿಸುತ್ತಿದ್ದ ರೈಲಿನಿಂದ ಕೆಳಗೆ ದೂಡಿದ್ದಾರೆ. ಕೊಯಂಬತ್ತೂರಿನಿಂದ Read more…

ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ: 7 ಜನರಿಗೆ ಗಂಭೀರ ಗಾಯ

ಶಿವಕಾಶಿ: ಪಟಾಕಿ ತಯಾರಿಕಾ ಕಾರ್ಖಾನೆಯಲ್ಲಿ ಭೀಕರ ಸ್ಫೋಟ ಸಂಭವಿಸಿ 7 ಜನರ ಸ್ಥಿತಿ ಗಂಭೀರವಾಗಿರುವ ಘಟನೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶಿವಕಾಶಿ ಬಳಿ ನಡೆದಿದೆ. ಘಟನೆಯಲ್ಲಿ 7 ಜನರು Read more…

2 ಬಸ್‌ಗಳ ನಡುವೆ ಸಿಲುಕಿಕೊಂಡ ವ್ಯಕ್ತಿ ಪವಾಡಸದೃಶ್ಯ ರೀತಿಯಲ್ಲಿ ಪಾರು; ಎದೆ ನಡುಗಿಸುವಂತಿದೆ ವಿಡಿಯೋ | watch

ವೇಗವಾಗಿ ಚಲಿಸುತ್ತಿದ್ದ ಎರಡು ಬಸ್‌ಗಳ ನಡುವೆ ಸಿಲುಕಿಕೊಂಡ ವ್ಯಕ್ತಿಯೊಬ್ಬ ಪವಾಡಸದೃಶ್ಯ ರೀತಿಯಲ್ಲಿ ಸಾವಿನಿಂದ ಪಾರಾಗಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ. ತಮಿಳುನಾಡಿನಲ್ಲಿ ನಡೆದಿರುವ ಘಟನೆಯ ಭಯಾನಕ ಕ್ಷಣ Read more…

BIG NEWS: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರದಿಂದ ಅನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

ಚೆನ್ನೈ: ಬಿಜೆಪಿಯೇತರ ಸರ್ಕಾರಗಳಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರ ಅನುದಾನ ನೀಡದೆ ಅನ್ಯಾಯ ಮಾಡುತ್ತಿದ್ದು, ಈ ಕಾರಣಕ್ಕೆ ರಾಜ್ಯಗಳು ನಮ್ಮ ತೆರಿಗೆ ನಮ್ಮ ಹಕ್ಕು ಹೋರಾಟ ಮಾಡುತ್ತಿವೆ ಎಂದು ಡಿಸಿಎಂ Read more…

BREAKING NEWS: ಪ್ರತ್ಯಂಗಿರ ದೇವಿ ಮೊರೆ ಹೋದ ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಕಾಂಗ್ರೆಸ್ ನಾಯಕರ ಸಾಲು ಸಾಲು ಡಿನ್ನರ್ ಮೀಟಿಂಗ್, ಪಕ್ಷದೊಳಗಿನ ಗೊಂದಲಗಳ ನಡುವೆ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತ್ಯಂಗಿರ ದೇವಿ ಮೊರೆ ಹೋಗಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ನಾಳೆ ಬೆಳಿಗ್ಗೆ 8 Read more…

BIG NEWS: ಡಿಎಂಕೆ ಸರ್ಕಾರದ ವಿರುದ್ಧ ಸಮರ: ಚಾಟಿಯಿಂದ ಸ್ವಯಂ ಹೊಡೆದುಕೊಂಡು ಪ್ರತಿಭಟನೆ ನಡೆಸಿದ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ

ಚೆನ್ನೈ: ತಮಿಳುನಾಡಿನ ಅಣ್ಣಾ ವಿಶ್ವವಿದ್ಯಾಲಯದಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಾ ಖಂಡಿಸಿ ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಡಿಎಂಕೆ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ತಮಿಳುನಾಡಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...