alex Certify ತಮಿಳುನಾಡು | Kannada Dunia | Kannada News | Karnataka News | India News - Part 9
ಕನ್ನಡ ದುನಿಯಾ
    Dailyhunt JioNews

Kannada Duniya

ಹಬ್ಬದೂಟದ ಜೊತೆಗೆ ಈತನ ಹೊಟ್ಟೆ ಸೇರಿತ್ತು ಚಿನ್ನಾಭರಣ…!

ಚೆನ್ನೈ: ಈದ್ ಪಾರ್ಟಿಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬ ಬಿರಿಯಾನಿ ಜೊತೆಗೆ 1.45 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ನುಂಗಿರುವ ಘಟನೆ ಚೆನ್ನೈನಲ್ಲಿ ನಡೆದಿದೆ. ಕೊನೆಗೆ ಆತನಿಂದ ವೈದ್ಯರು ವಿಸರ್ಜನೆ ಮಾಡಿಸುವ ಮುಖಾಂತರ Read more…

ಈ ಕಂಪನಿಯ ಉದ್ಯೋಗಿಗಳು ವಿವಾಹವಾದರೆ ಹೆಚ್ಚಳವಾಗುತ್ತೆ ವೇತನ

ದೇಶದ ಮಧ್ಯಮ ಮಟ್ಟದ ಕೆಲವು ಕಂಪನಿಗಳು ತಮ್ಮಲ್ಲಿನ ಪ್ರತಿಭೆಯನ್ನು ಉಳಿಸಿಕೊಳ್ಳಲು ವಿಶೇಷ ಸವಲತ್ತು ನೀಡಲು ಮುಂದಾಗುತ್ತಿದೆ. ಅದರಲ್ಲಿ ಮಧುರೈ ಮೂಲದ ಐಟಿ ಕಂಪನಿಯೊಂದು ತನ್ನ ಉದ್ಯೋಗಿಗಳಿಗೆ ಉಚಿತ ಮ್ಯಾಚ್ Read more…

ಸರ್ಕಾರಿ ಬಸ್ ಗಳಲ್ಲಿ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ: ತಮಿಳುನಾಡು ಸರ್ಕಾರ ಘೋಷಣೆ

ಚೆನ್ನೈ: ತಮಿಳುನಾಡು ಸರ್ಕಾರವು 5 ವರ್ಷದೊಳಗಿನ ಮಕ್ಕಳಿಗೆ ಸರ್ಕಾರಿ ಸಾರಿಗೆ ಸಂಸ್ಥೆಗಳ ಎಲ್ಲಾ ರೀತಿಯ ಬಸ್‌ ಗಳಲ್ಲಿ ಶುಲ್ಕ ರಹಿತ ಪ್ರಯಾಣವನ್ನು ಗುರುವಾರ ಘೋಷಿಸಿದೆ. ತಮ್ಮ ಇಲಾಖೆಯ ಹೊಸ Read more…

ಮದುವೆ ವೇಳೆ ನಾಲ್ಕು ತಿಂಗಳ ಗರ್ಭಿಣಿಯಾಗಿದ್ಲು ಅಪ್ರಾಪ್ತೆ

ಸರ್ಕಾರಗಳು ಹಲವಾರು ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳುತ್ತಿದ್ದರೂ ದೇಶದ ಗ್ರಾಮೀಣ ಪ್ರದೇಶಗಳಲ್ಲಿ ಬಾಲ್ಯ ವಿವಾಹದಂತಹ ಪಿಡುಗುಗಳು ವರದಿಯಾಗುತ್ತಲೇ ಇವೆ. ತಮಿಳುನಾಡಿನ ತಿರುಚ್ಚಿ ಜಿಲ್ಲೆಯಲ್ಲಿ ಇಂತಹ ಒಂದು ಘಟನೆ ತಡವಾಗಿ Read more…

ಸಾರ್ವಜನಿಕ ಸ್ಥಳದಲ್ಲೇ ಪರಸ್ಪರ ಜುಟ್ಟು ಹಿಡಿದು ಹೊಡೆದಾಡಿಕೊಂಡ ಶಾಲಾ ಬಾಲಕಿಯರು..!

ಮಧುರೈ: ಶಾಲಾ ಬಾಲಕಿಯರ ಮಧ್ಯೆ ಉಂಟಾದ ಜಗಳ ಹಿಂಸಾಚಾರಕ್ಕೆ ತಿರುಗಿದ್ದು, ಪರಸ್ಪರ ಜುಟ್ಟು ಹಿಡಿದು ಎಳೆದಾಡಿರುವ ಆಘಾತಕಾರಿ ಘಟನೆ ತಮಿಳುನಾಡಿನ ಮಧುರೈನಲ್ಲಿ ನಡೆದಿದೆ. ತಮಿಳುನಾಡಿನ ಮಧುರೈನಲ್ಲಿರುವ ಬಸ್ ನಿಲ್ದಾಣದಲ್ಲಿ Read more…

ಇಷ್ಟಪಟ್ಟು ಖರೀದಿಸಿದ್ದ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ; ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಯುವಕ

ತಮಿಳುನಾಡಿನ ಹೊಸೂರು ಹೊರವಲಯದ ಜುಜುವಾಡಿಯಲ್ಲಿ ಎಲೆಕ್ಟ್ರಿಕ್ ಬೈಕ್ ಗೆ ಬೆಂಕಿ ತಗುಲಿದ್ದು, ಅದೃಷ್ಟವಶಾತ್ ಸವಾರ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಮೇಲ್ವಿಚಾರಕರಾಗಿ ಕೆಲಸ ಮಾಡುತ್ತಿದ್ದ 29 ವರ್ಷದ Read more…

ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಕಳೆದ 10 ವರ್ಷಗಳಲ್ಲಿ 17 ಲಕ್ಷಕ್ಕೂ ಅಧಿಕ ಮಂದಿಗೆ ಎಚ್‌ಐವಿ ಸೋಂಕು: RTI ಮಾಹಿತಿಯಲ್ಲಿ ಬಹಿರಂಗ

ದೇಶದಲ್ಲಿ ಅಸುರಕ್ಷಿತ ಲೈಂಗಿಕ ಸಂಪರ್ಕದಿಂದ ಕಳೆದ 10 ವರ್ಷಗಳಲ್ಲಿ 17 ಲಕ್ಷಕ್ಕೂ ಹೆಚ್ಚು ಭಾರತೀಯರು ಎಚ್‌ಐವಿ ಸೋಂಕಿಗೆ ಒಳಗಾಗಿದ್ದಾರೆ ಎಂದು ಆರ್ ಟಿ ಐ ಬಹಿರಂಗಪಡಿಸಿದೆ ಅಂದಹಾಗೆ, ಕಳೆದ Read more…

ತ್ಯಾಜ್ಯ ವಿಂಗಡಣೆ ಅನುಸರಿಸಿ, ಉಚಿತವಾಗಿ ಊಟಿಗೆ ಪ್ರಯಾಣಿಸಿ….!

ಕೊಯಮತ್ತೂರು: ತಮಿಳುನಾಡು ರಾಜ್ಯದ ಕೊಯಮತ್ತೂರು ನಗರ ಪಂಚಾಯತ್‌ನ ನಿವಾಸಿಗಳಿಗೆ ಗುಡ್ ನ್ಯೂಸ್ ಒಂದಿದೆ. ಅದೇನೆಂದ್ರೆ ತ್ಯಾಜ್ಯ ವಿಂಗಡಣೆಯನ್ನು ಕೈಗೊಂಡರೆ ಊಟಿಗೆ ಒಂದು ದಿನದ ಉಚಿತ  ಪ್ರಯಾಣ ಮಾಡಬಹುದು. ಕೊಯಮತ್ತೂರು Read more…

ಪ್ರಧಾನಿ ಮೋದಿಯನ್ನು ಅಂಬೇಡ್ಕರ್‌ಗೆ ಹೋಲಿಸಿದ ಸಂಗೀತ ಮಾಂತ್ರಿಕ ಇಳಯರಾಜ; ಹಲವರಿಂದ ವ್ಯಾಪಕ ತರಾಟೆ

ತಮ್ಮ ಹೊಸ ಪುಸ್ತಕದಲ್ಲಿ ಖ್ಯಾತ ಸಂಗೀತ ಸಂಯೋಜಕ ಇಳಯರಾಜ ಅವರು ಪ್ರಧಾನಿ ಮೋದಿಯನ್ನು ಡಾ.ಬಿ.ಆರ್. ಅಂಬೇಡ್ಕರ್‌ಗೆ ಹೋಲಿಸಿದ್ದಾರೆ. ಹೊಸ ಪುಸ್ತಕದ ಮುನ್ನುಡಿಯಲ್ಲಿ, ಅವರಿಬ್ಬರೂ ಪ್ರಕಾಶಿಸುವ ವ್ಯಕ್ತಿತ್ವಗಳು ಎಂದು ತಿಳಿಸಿದ್ದಾರೆ. Read more…

BIG NEWS: ವಿಶ್ವದ ಅತಿ ಎತ್ತರದ ಮುರುಗನ್ ಪ್ರತಿಮೆ ಅನಾವರಣ

ತಮಿಳುನಾಡಿನ ಸೇಲಂ ಜಿಲ್ಲೆಯ ಪುತಿರಗೌಂಡಂಪಾಳ್ಯಂನಲ್ಲಿ ವಿಶ್ವದ ಅತಿ ಎತ್ತರದ ಮುರುಗನ್ ಪ್ರತಿಮೆ ಸ್ಥಾಪನೆಯಾಗಿದ್ದು, ಪ್ರತಿಮೆಯು 146 ಅಡಿ ಎತ್ತರವನ್ನು ಹೊಂದಿದೆ. ಈ ಪ್ರತಿಮೆಯು ಮಲೇಷ್ಯಾದ 140 ಅಡಿ ಎತ್ತರವಿರುವ Read more…

ನವವಿವಾಹಿತರಿಗೆ ಸ್ನೇಹಿತರಿಂದ ಪೆಟ್ರೋಲ್​ – ಡೀಸೆಲ್​​​ ಉಡುಗೊರೆ

ಇಂಧನಗಳ ದರ ಏರಿಕೆಯಾಗುತ್ತಿರುವ ಬೆನ್ನಲ್ಲೇ ನವ ವಿವಾಹಿತರಿಗೆ ಸ್ನೇಹಿತರು ಉಡುಗೊರೆ ರೂಪದಲ್ಲಿ ಪೆಟ್ರೋಲ್​ ಹಾಗೂ ಡೀಸೆಲ್​ ನೀಡಿದ ಘಟನೆಯು ತಮಿಳುನಾಡಿನ ಚೆಯ್ಯೂರ್​​​ ಎಂಬಲ್ಲಿ ನಡೆದಿದೆ. ತಮಿಳುನಾಡಿನಲ್ಲಿ ಕಳೆದ 15 Read more…

ತಂದೆ ಅಂತ್ಯಕ್ರಿಯೆ ನೆರವೇರಿಸಿದ್ದ ಪುತ್ರನಿಗೆ 24 ಗಂಟೆ‌ ಬಳಿಕ ಕಾದಿತ್ತು ಶಾಕ್….!

55 ವರ್ಷದ ವ್ಯಕ್ತಿ ಮೃತಪಟ್ಟಿದ್ದಾರೆಂದು ಭಾವಿಸಿ ಭಾನುವಾರ ಸಂಜೆ ಸಂಬಂಧಿಕರು ಮಣ್ಣು ಮಾಡಿದರೆ, ಸೋಮವಾರದಂದು ಆ ವ್ಯಕ್ತಿಯು ಜೀವಂತವಾಗಿ ಮನೆಗೆ ಮರಳಿದ ಘಟನೆಯು ತಮಿಳುನಾಡಿನ ಈರೋಡ್​ ಬಳಿಯ ಬನಗಲಾದಪುರದಲ್ಲಿ Read more…

ಪ್ರೀತಿಯ ನಾಯಿ ನೆನಪಿಗೆ ಪ್ರತಿಮೆ ಸ್ಥಾಪಿಸಿದ ಶ್ವಾನಪ್ರೇಮಿ

ತಮಿಳುನಾಡಿನ ವ್ಯಕ್ತಿಯೊಬ್ಬರು ತನ್ನ‌ ಮಕ್ಕಳಿಗಿಂತ ಹೆಚ್ಚು ಪ್ರೀತಿಸುತ್ತಿದ್ದ ನಾಯಿ ಇಹಲೋಕ ತ್ಯಜಿಸಿದ್ದರಿಂದ ಅದರ ನೆನಪಿಗಾಗಿ ದೇವಸ್ಥಾನ‌ಕಟ್ಟಿ ನಾಯಿಯ ಪ್ರತಿಮೆ ಸ್ಥಾಪಿಸಿ ಗಮನ ಸೆಳೆದಿದ್ದಾರೆ. ಶಿವಗಂಗಾದ ಮುತ್ತು ಎಂಬುವರು ನಿವೃತ್ತ Read more…

Sex scandal: ವಿದ್ಯಾರ್ಥಿಗಳೊಂದಿಗೆ ಶಿಕ್ಷಕಿ ಗ್ರೂಪ್ ಸೆಕ್ಸ್ ವಿಡಿಯೋ ವೈರಲ್: ಸೈಬರ್ ಸೆಲ್ ತನಿಖೆ ತೀವ್ರ

ಚೆನ್ನೈ: ತಮಿಳುನಾಡಿನ ಶಾಲಾ ಶಿಕ್ಷಕಿ ಹಾಗೂ ವಿದ್ಯಾರ್ಥಿಗಳ ಗ್ರೂಪ್ ಸೆಕ್ಸ್ ವಿಡಿಯೋ ಕುರಿತು ತಮಿಳುನಾಡು ಸೈಬರ್ ಸೆಲ್ ತನಿಖೆ ಆರಂಭಿಸಿದೆ. ಮಹಿಳೆಯ ಆಪ್ತ ಉದ್ಯಮಿಯೊಬ್ಬರು ಚಿತ್ರೀಕರಿಸಿದ ವಿಡಿಯೊವನ್ನು ಅವರ Read more…

ಶಿಕ್ಷಕಿ, ವಿದ್ಯಾರ್ಥಿಗಳ ಗ್ರೂಪ್ ಸೆಕ್ಸ್ ವಿಡಿಯೋ ವೈರಲ್: ದೃಶ್ಯ ಸೆರೆ ಹಿಡಿದ ಪ್ರಿಯಕರ, ಟೀಚರ್ ಅರೆಸ್ಟ್; ತನಿಖೆ ಚುರುಕು

ಚೆನ್ನೈ: ಶಾಲಾ ಶಿಕ್ಷಕಿ ಹಾಗೂ ವಿದ್ಯಾರ್ಥಿಗಳ ಗ್ರೂಪ್ ಸೆಕ್ಸ್ ವಿಡಿಯೋ ಕುರಿತು ತಮಿಳುನಾಡು ಸೈಬರ್ ಸೆಲ್ ತನಿಖೆ ಆರಂಭಿಸಿದೆ. ಮಹಿಳೆಯ ಪರಮಾಪ್ತರಾಗಿದ್ದ ಉದ್ಯಮಿಯೊಬ್ಬರು ಚಿತ್ರೀಕರಿಸಿದ ವಿಡಿಯೊವನ್ನು ಅವರ ಕೆಲವು Read more…

ಈರುಳ್ಳಿ ಕೆಜಿಗೆ ಕೇವಲ 1 ರೂ. ದರದಲ್ಲಿ ಮಾರಾಟ ಮಾಡಿದ ರೈತರು

ಚೆನ್ನೈ: ಕಡಿಮೆ ಇಳುವರಿಯಿಂದಾಗಿ ತಮಿಳುನಾಡಿನ ರೈತರು ಸಣ್ಣ ಈರುಳ್ಳಿಯನ್ನು ಕೆಜಿಗೆ 1 ರೂ.ಗೆ ಮಾರಾಟ ಮಾಡಿದ್ದಾರೆ. ತಮಿಳುನಾಡಿನ ಕೊಯಮತ್ತೂರು ಜಿಲ್ಲೆಯ ರೈತರು ಈ ಹಂಗಾಮಿನಲ್ಲಿ ಕಳಪೆ ಉತ್ಪಾದನೆಯಿಂದಾಗಿ ತೀವ್ರ Read more…

ಜನನಿಬಿಡ ರಸ್ತೆಯಲ್ಲೇ ದುಷ್ಕರ್ಮಿಗಳಿಂದ ಡಿಎಂಕೆ ಕಾರ್ಯಕರ್ತನ ಹತ್ಯೆ

ಚೆನ್ನೈ: ಬಸ್ ನಿಲ್ದಾಣದಲ್ಲಿ ಡಿಎಂಕೆ ಕಾರ್ಯಕರ್ತನನ್ನು ಐವರು ಅಪರಿಚಿತ ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ತಮಿಳುನಾಡಿನ ಆಡಳಿತಾರೂಢ ಡಿಎಂಕೆಯ ಕಾರ್ಯಕರ್ತನನ್ನು ಬೆಳ್ಳಂಬೆಳಗ್ಗೆ ಹತ್ಯೆ ಮಾಡಲಾಗಿದೆ. ಜನನಿಬಿಡ Read more…

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವ್ಯಾನ್; 7 ಪ್ರಯಾಣಿಕರ ದುರ್ಮರಣ

ಚೆನ್ನೈ: ಯುಗಾದಿ ಹಬ್ಬದ ದಿನದಂದೇ ಭೀಕರ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ವ್ಯಾನ್ ಡಿಕ್ಕಿಯಾಗಿ 7 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಜವಧುಮಲೈನಲ್ಲಿ ಸಂಭವಿಸಿದೆ. ನಿದ್ದೆಯ ಮಂಪರಿನಲ್ಲಿದ್ದ Read more…

ಯುಗಾದಿ ದಿನವೇ ಘೋರ ದುರಂತ: ದೇವರ ದರ್ಶನಕ್ಕೆ ಹೊರಟಿದ್ದ 7 ಮಂದಿ ಸಾವು

ಚೆನ್ನೈ: ತಮಿಳುನಾಡಿನ ತಿರುಪತ್ತೂರಿನಲ್ಲಿ ಟ್ರಕ್ ಕಣಿವೆಗೆ ಬಿದ್ದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 14 ಮಂದಿ ಗಾಯಗೊಂಡಿದ್ದಾರೆ. ತಿರುಪತ್ತೂರ್ ಜಿಲ್ಲೆಯ ಸೆಂಬರೈ ಗ್ರಾಮದ ಬೆಟ್ಟದ ಮೇಲಿರುವ ದೇವಸ್ಥಾನಕ್ಕೆ ಪ್ರಯಾಣಿಕರು Read more…

ನೀರಿನಲ್ಲಿ ಹೊರಳಾಡುತ್ತಾ ಆನೆಯ ಆಟ ಬಲು ಜೋರು…!

ತಿರುಚ್ಚಿ: ಚಳಿಗಾಲ ಮುಗಿದು ಬೇಸಿಗೆ ಕಾಲ ಆರಂಭವಾಗಿದೆ. ಬಿರು ಬೇಸಿಗೆಯ ಧಗೆಗೆ ದಾಹವಾಗುವುದಲ್ಲದೆ, ಭಾರಿ ಸೆಖೆಯಿಂದ ಕಿರಿಕಿರಿ ಉಂಟಾಗುತ್ತಿದೆ. ಎಲ್ಲಾದ್ರೂ ಕೊಳ ಕಾಣಿಸಿಕೊಂಡ್ರೆ ಹೋಗಿ ಬೀಳೋಣ ಎಂದೆನಿಸುತ್ತದೆ. ಮನುಷ್ಯರಿಗೆ Read more…

BREAKING NEWS: ವಣ್ಣಿಯಾರ್​ ಸಮುದಾಯಕ್ಕೆ ನೀಡಲಾದ ಮೀಸಲಾತಿ ರದ್ದುಗೊಳಿಸಿದ ʼಸುಪ್ರೀಂ ಕೋರ್ಟ್ʼ

ತಮಿಳುನಾಡಿನ ಅತ್ಯಂತ ಹಿಂದುಳಿದ ಸಮುದಾಯವಾದ ವಣ್ಣಿಯಾರ್​ಗಳಿಗೆ ಸರ್ಕಾರಿ ಉದ್ಯೋಗ ಹಾಗೂ ಶಿಕ್ಷಣ ಸಂಸ್ಥೆಗಳ ಪ್ರವೇಶದಲ್ಲಿ ನೀಡಲಾಗುತ್ತಿದ್ದ 10.5 ಪ್ರತಿಶತ ಮೀಸಲಾತಿಯನ್ನು ಸುಪ್ರೀಂ ಕೋರ್ಟ್​ ರದ್ದುಗೊಳಿಸಿದೆ. ನ್ಯಾಯಮೂರ್ತಿಗಳಾದ ಎಲ್. ನಾಗೇಶ್ವರ Read more…

ಮೃತಪಟ್ಟ ಶ್ವಾನದ ನೆನಪಿಗಾಗಿ ದೇವಾಲಯ ನಿರ್ಮಾಣ…!

ಚೆನ್ನೈ: ಹಲವರು ಸಾಕುಪ್ರಾಣಿಗಳನ್ನು ತಮ್ಮ ಕುಟುಂಬದ ಸದಸ್ಯರಂತೆಯೇ ಕಾಣುತ್ತಾರೆ. ಅದರಲ್ಲೂ ಶ್ವಾನಗಳು ನಾವು ಅದನ್ನು ಎಷ್ಟು ಪ್ರೀತಿ ಮಾಡುತ್ತೇವೆಯೋ ಅದರ ನೂರು ಪಾಲು ಪ್ರೀತಿ ನಮಗೆ ನೀಡುತ್ತದೆ. ಪ್ರೀತಿಯಿಂದ Read more…

ಸರ್ಕಾರಿ ಆಸ್ಪತ್ರೆಯಲ್ಲಿ ಇದೆಂತಾ ಅವ್ಯವಸ್ಥೆ…..? ಬೆಡ್​ ಕುಸಿದು ಹಸುಗೂಸಿನ ಸ್ಥಿತಿ ಗಂಭೀರ

ಸರ್ಕಾರಿ ಆಸ್ಪತ್ರೆಗಳು ಅಭಿವೃದ್ಧಿ ಹೊಂದಬೇಕು ಎಂದು ರಾಜ್ಯ ಸರ್ಕಾರಗಳು ಎಷ್ಟೇ ಅನುದಾನ ನೀಡಿದರೂ ಸಹ ಒಂದಿಲ್ಲೊಂದು ಯಡವಟ್ಟುಗಳು ಸಂಭವಿಸುತ್ತಲೇ ಇರುತ್ತದೆ. ಇದೇ ಮಾತಿಗೆ ಸ್ಪಷ್ಟ ಉದಾಹರಣೆ ಎಂಬಂತೆ ತಮಿಳುನಾಡಿನ Read more…

ವೇಶ್ಯಾವಾಟಿಕೆಗೆ ತಳ್ಳಲು ಮುಂದಾಗಿದ್ದ ತಾಯಿಯನ್ನು ಸ್ನೇಹಿತರ ಜೊತೆ ಸೇರಿ ಹತ್ಯೆಗೈದ ಪುತ್ರಿ

ಮೂವರು ಸ್ನೇಹಿತರ ಸಹಾಯದಿಂದ ತಾಯಿಯನ್ನು ಕತ್ತು ಹಿಸುಕಿ ಕೊಂದಿದ್ದ ಆರೋಪದ ಅಡಿಯಲ್ಲಿ ಪೊಲೀಸರು 17 ವರ್ಷದ ಮಗಳು ಸೇರಿದಂತೆ ಇಬ್ಬರನ್ನು ಬಂಧಿಸಿದ ಘಟನೆಯು ತಮಿಳುನಾಡಿನ ತೂತುಕುಡಿ ಜಿಲ್ಲೆಯಲ್ಲಿ ಸಂಭವಿಸಿದೆ. Read more…

ಪ್ರಿಯಕರನೊಂದಿಗೆ ಸೇರಿ ತಾಯಿ ಹತ್ಯೆ ಮಾಡಿದ ಪುತ್ರಿಯಿಂದ ಬೆಚ್ಚಿಬೀಳಿಸುವ ಮಾಹಿತಿ

ಚೆನ್ನೈ: ಯುವತಿಯೊಬ್ಬಳು ಪ್ರಿಯಕರನೊಂದಿಗೆ ಸೇರಿ ತಾಯಿಯನ್ನು ಕೊಲೆ ಮಾಡಿದ ಘಟನೆ ತೂತುಕುಡಿ ದಕ್ಷಿಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗಂಡನಿಂದ ದೂರವಾಗಿದ್ದ ಮಹಿಳೆ ಮೂವರು ಪುತ್ರಿಯರು ಓರ್ವ ಪುತ್ರನೊಂದಿಗೆ Read more…

1 ರೂ. ನಾಣ್ಯಗಳನ್ನೇ ಸಂಗ್ರಹಿಸಿ ಬರೋಬ್ಬರಿ 2.6 ಲಕ್ಷ ರೂ. ಮೌಲ್ಯದ ಬೈಕ್​ ಖರೀದಿಸಿದ ಯುವಕ….!

ತಮಿಳುನಾಡಿನ ಸೇಲಂನಲ್ಲಿ ಯುವಕನೊಬ್ಬ ತನ್ನ ಕನಸಿನ ಬೈಕ್ ಅನ್ನು 1 ರೂಪಾಯಿ ನಾಣ್ಯದ ರೂಪದಲ್ಲಿ 2.6 ಲಕ್ಷ ರೂಪಾಯಿ ಪಾವತಿಸಿ ಖರೀದಿಸಿದ್ದಾನೆ. ವಿ. ಭೂಪತಿ ಕಳೆದ ಮೂರು ವರ್ಷಗಳಿಂದ Read more…

Big Shocking: ಚಾರ್ಜ್ ಆಗುತ್ತಿದ್ದಾಗಲೇ ಎಲೆಕ್ಟ್ರಿಕ್ ಸ್ಕೂಟರ್ ಸ್ಪೋಟ; ಮನೆಯಲ್ಲಿಯೇ ಸಜೀವ ದಹನಗೊಂಡ ತಂದೆ -ಮಗಳು

ಎರಡು ದಿನಗಳ ಹಿಂದಷ್ಟೇ ಖರೀದಿಸಿದ್ದ ಎಲೆಕ್ಟ್ರಿಕ್ ಸ್ಕೂಟರ್ ಮನೆಯಲ್ಲಿ ಚಾರ್ಜ್ ಮಾಡುವಾಗಲೇ ಸ್ಪೋಟಗೊಂಡಿದ್ದು, ಇದರ ಪರಿಣಾಮ ತಂದೆ – ಮಗಳು ಸಜೀವ ದಹನಗೊಂಡಿರುವ ದಾರುಣ ಘಟನೆ ತಮಿಳುನಾಡಿನ ವೆಲ್ಲೂರಿನಲ್ಲಿ Read more…

ಹೊಂಡದಲ್ಲಿ ಬಿದ್ದು ಒದ್ದಾಡುತ್ತಿದ್ದ ಗಜರಾಜನ ರಕ್ಷಣೆ..!

ಮೃದು ಸ್ವಭಾವದ ಜೀವಿ ಅಂತಾನೇ ಕರೆಯಲ್ಪಡುವ ದೈತ್ಯ ಗಾತ್ರದ ಆನೆಗಳು, ಕ್ಷಣಾರ್ಧದಲ್ಲಿ ಮರಗಳನ್ನು ಉರುಳಿಸಬಲ್ಲವು. ಕೋಪ ಬಂದ್ರೆ ಅಟ್ಟಾಡಿಸಿ ಓಡಿಸಿಕೊಂಡು ಬರುತ್ತವೆ. ಕೆಲವೊಮ್ಮೆ ಇಂತಹ ಶಕ್ತಿಶಾಲಿ ಆನೆಗಳು ಹೊಂಡ Read more…

ಚಲಿಸುತ್ತಿದ್ದ ಬಸ್​ನಲ್ಲಿ ಶಾಲಾ ಸಹಪಾಠಿಗಳ ಎಣ್ಣೆ ಪಾರ್ಟಿ : ವಿಡಿಯೋ ವೈರಲ್​ ಬಳಿಕ ಖಾಕಿ ಅಲರ್ಟ್​

ಚಲಿಸುತ್ತಿದ್ದ ಬಸ್​​ನಲ್ಲಿದ್ದ ವಿದ್ಯಾರ್ಥಿನಿಯರು ಮದ್ಯಪಾನ ಸೇವಿಸಿದ ಘಟನೆಯು ತಮಿಳುನಾಡು ಚೆಂಗಾಲಪಟ್ಟು ಜಿಲ್ಲೆಯಲ್ಲಿ ನಡೆದಿದ್ದು ಈ ವಿಡಿಯೋ ವೈರಲ್​ ಆಗಿದೆ. ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ವಿದ್ಯಾರ್ಥಿನಿಯರು ಹಾಗೂ Read more…

ಶ್ರೀಲಂಕಾ ನೌಕಾಪಡೆಯಿಂದ 16 ಮಂದಿ ಭಾರತೀಯ ಮೀನುಗಾರರ ಬಂಧನ

ಸಮುದ್ರ ಗಡಿಯನ್ನು ಉಲ್ಲಂಘಿಸಿದ ಆರೋಪದ ಅಡಿಯಲ್ಲಿ ತಮಿಳುನಾಡಿನ 16 ಭಾರತೀಯ ಮೀನುಗಾರರನ್ನು ಶ್ರೀಲಂಕಾದ ನೌಕಪಡೆ ಇಂದು ಬೆಳಗ್ಗೆ ಬಂಧಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...