alex Certify ತರಗತಿ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 5 ನೇ ತರಗತಿ ಆರಂಭ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಅಧಿವೇಶನ ನಂತರ ಶಾಲೆ ಆರಂಭ ಸಾಧ್ಯತೆ

ಯಾದಗಿರಿ: ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ಶಾಲೆ ಆರಂಭಿಸುವ ಕುರಿತು Read more…

ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಬಿಗ್ ಶಾಕ್: ಟಿಇಟಿ ಪರೀಕ್ಷೆಯಲ್ಲಿ ಕೇವಲ ಶೇ.19 ಅಭ್ಯರ್ಥಿಗಳಷ್ಟೇ ಉತ್ತೀರ್ಣ

ಇತ್ತೀಚಿಗೆ ನಡೆದ 2021 ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಶಿಕ್ಷಕ ಹುದ್ದೆ ಆಕಾಂಕ್ಷಿಯಾಗಿದ್ದ ಅಭ್ಯರ್ಥಿಗಳಿಗೆ ತೀವ್ರ ನಿರಾಸೆಯಾಗಿದೆ. ಸೋಮವಾರದಂದು ಸಾರ್ವಜನಿಕ ಶಿಕ್ಷಣ ಇಲಾಖೆ ಟಿಇಟಿ Read more…

1 ರಿಂದ 10 ನೇ ತರಗತಿ ವಿದ್ಯಾರ್ಥಿಗಳು, ಶಿಕ್ಷಕರಿಗೆ ಮುಖ್ಯ ಮಾಹಿತಿ: ಅ. 10 ರಿಂದ 20 ರವರೆಗೆ ದಸರಾ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ 9, 10 ನೇ ತರಗತಿ ಆಗಸ್ಟ್ 23 ರಂದು ಆರಂಭವಾಗಿದ್ದು, ಸೋಮವಾರದಿಂದ 6 ರಿಂದ 8ನೇ ತರಗತಿ ಶುರುವಾಗಿದೆ. ಆನ್ಲೈನ್ ತರಗತಿಗಳು ಶೈಕ್ಷಣಿಕ ವರ್ಷಾರಂಭದಿಂದಲೂ ನಡೆಯುತ್ತಿವೆ. Read more…

ಭೌತಿಕ ತರಗತಿ ಆರಂಭದ ಬೆನ್ನಲ್ಲೇ 10 ದಸರಾ ರಜೆ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಾರಣದಿಂದ ಈ ಬಾರಿ ಶಾಲಾ, ಕಾಲೇಜು ಆರಂಭ ವಿಳಂಬವಾಗಿದೆ. 9, 10 ನೇ ಭೌತಿಕ ತರಗತಿ ಕಳೆದ ತಿಂಗಳು 23 ರಂದು ಆರಂಭವಾಗಿದ್ದು, 6 Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 6, 7, 8 ನೇ ತರಗತಿ ಪುನಾರಂಭ: 1 ರಿಂದ 5 ನೇ ಕ್ಲಾಸ್ ಆರಂಭದ ಬಗ್ಗೆ ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಒಂದೂವರೆ ವರ್ಷದ ಬಳಿಕ 6, 7 ಮತ್ತು 8ನೇ ತರಗತಿಗಳ ಭೌತಿಕ ತರಗತಿಗಳು ರಾಜ್ಯದಲ್ಲಿ ಪುನಾರಂಭವಾಗಿದ್ದು, ಮಕ್ಕಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ Read more…

ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಇಲ್ಲಿದೆ ಒಂದು ಮಹತ್ವದ ಮಾಹಿತಿ

ಕೊರೊನಾ ಎರಡನೇ ಅಲೆ ಇಳಿಮುಖವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಶಾಲಾ – ಕಾಲೇಜುಗಳನ್ನು ಆರಂಭಿಸಲು ಸೂಚನೆ ನೀಡಿದೆ. ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಮಾರ್ಗಸೂಚಿ Read more…

BIG NEWS: ಶಾಲೆ ಶುರು, 1 – 8 ನೇ ತರಗತಿ ಆರಂಭದ ಬಗ್ಗೆ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10 ನೇ ತರಗತಿ ಹಾಗೂ ಪಿಯುಸಿ ತರಗತಿಗಳು ಆರಂಭವಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರ ಪ್ರತಿಕ್ರಿಯೆ ನೋಡಿಕೊಂಡು ಒಂದರಿಂದ ಎಂಟನೇ ತರಗತಿಗಳನ್ನು Read more…

BIG BREAKING: ಇಂದು ಮಧ್ಯಾಹ್ನವೇ CBSE 10 ನೇ ತರಗತಿ ಫಲಿತಾಂಶ ಪ್ರಕಟ – ಇಲ್ಲಿದೆ ವೆಬ್‌ ಸೈಟ್‌ ವಿವರ

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ, ಇಂದು ಸಿಬಿಎಸ್ಇ 10 ನೇ ತರಗತಿ ಫಲಿತಾಶವನ್ನು ಪ್ರಕಟಿಸಲಿದೆ. ಮಧ್ಯಾಹ್ನ 12 ಗಂಟೆಗೆ ಫಲಿತಾಂಶ ಹೊರಬೀಳಲಿದೆ. 10 ನೇ ತರಗತಿಗೆ ಹೆಸರು ನೋಂದಾಯಿಸಿಕೊಂಡ Read more…

ಇಂದು ಪ್ರಕಟವಾಗಲಿದೆಯಾ ಸಿಬಿಎಸ್ಇ 10ನೇ ತರಗತಿ ಫಲಿತಾಂಶ…..?

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್, ಸಿಬಿಎಸ್ಇ 12 ನೇ ತರಗತಿ ಫಲಿತಾಂಶ ಪ್ರಕಟಿಸಿದೆ. 12ನೇ ತರಗತಿ ಫಲಿತಾಂಶದ ಬೆನ್ನಲ್ಲೆ 10 ನೇ ತರಗತಿಯ ವಿದ್ಯಾರ್ಥಿಗಳು ಫಲಿತಾಂಶಕ್ಕಾಗಿ ಕಾಯ್ತಿದ್ದಾರೆ. Read more…

ಆನ್ಲೈನ್ ಕ್ಲಾಸ್ ವೇಳೆ ಪತ್ನಿಗೆ ಮುತ್ತಿಟ್ಟ ಶಿಕ್ಷಕನ ವಿಡಿಯೋ ವೈರಲ್

ವಿಶ್ವದಾದ್ಯಂತ ಅನೇಕ ದೇಶಗಳಲ್ಲಿ ವರ್ಕ್ ಫ್ರಂ ಹೋಮ್ ಹಾಗೂ ಆನ್ಲೈನ್ ಕ್ಲಾಸ್ ಹೆಚ್ಚಾಗಿದೆ. ಆನ್ಲೈನ್ ಕ್ಲಾಸ್ ಗಳಲ್ಲಿ ಹಾಗೂ ಮೀಟಿಂಗ್ ಗಳಲ್ಲಿ ತಲೆ ತಗ್ಗಿಸುವ ವಿಡಿಯೋಗಳು ವೈರಲ್ ಆದ Read more…

BIG NEWS: ರಜೆ ಇಲ್ಲ, ಪರೀಕ್ಷೆ ಮುಗಿದ ಬೆನ್ನಲ್ಲೇ ತರಗತಿ ಶುರು; ಆಫ್‌ಲೈನ್ ಇಲ್ಲವೇ ಆನ್ಲೈನ್ ಕ್ಲಾಸ್ ಕಡ್ಡಾಯ

ಬೆಂಗಳೂರು: ಕೋವಿಡ್‌ ಕಾರಣಕ್ಕೆ ಪ್ರಸಕ್ತ ನಡೆಯುತ್ತಿರುವ ಪರೀಕ್ಷೆ ಹಾಗೂ ಶೈಕ್ಷಣಿಕ ಚಟುವಟಿಕೆಗಳು ನಿಲ್ಲುವುದಿಲ್ಲ. ನಿಗದಿತ ವೇಳಾಪಟ್ಟಿಯಂತೆ ಎಲ್ಲವೂ ಮುಂದುವರಿಯುತ್ತವೆ ಎಂದು ಉನ್ನತ ಶಿಕ್ಷಣ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ Read more…

ಶೈಕ್ಷಣಿಕ ವರ್ಷಾರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮಾಹಿತಿ

ತುಮಕೂರು: ಮುಂದಿನ ಶೈಕ್ಷಣಿಕ ವರ್ಷ ಜುಲೈ 15 ರಿಂದ ಆರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: 1 ರಿಂದ 5 ನೇ ತರಗತಿ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ರಾಜ್ಯದಲ್ಲಿ 6 ರಿಂದ 10 ನೇ ತರಗತಿ ಆರಂಭವಾಗಿವೆ. ಪಿಯುಸಿ ತರಗತಿಗಳು ಕೂಡ ನಡೆಯುತ್ತಿವೆ. ಆದರೆ, ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿರುವಾಗಲೇ ಕೊರೊನಾ Read more…

BIG NEWS: 1 ರಿಂದ 5 ನೇ ತರಗತಿ ಕೂಡ ಆರಂಭ, ಶಿಕ್ಷಣ ಇಲಾಖೆಯಿಂದ ಅನುಮತಿ ಕೋರಿ ಪತ್ರ

ಬೆಂಗಳೂರು: ರಾಜ್ಯದಲ್ಲಿ 6 ರಿಂದ 10 ನೇ ತರಗತಿ ಆರಂಭವಾಗಿದ್ದು, ಮಕ್ಕಳು ಶಾಲೆಗೆ ಬಂದು ಪಾಠ ಕೇಳುತ್ತಿದ್ದಾರೆ. ಇದರೊಂದಿಗೆ ಒಂದರಿಂದ ಐದನೇ ತರಗತಿಗಳನ್ನು ಕೂಡ ಆರಂಭಿಸಲು ಶಿಕ್ಷಣ ಇಲಾಖೆ Read more…

BIG NEWS: ಸೋಮವಾರದಿಂದ ಶಾಲೆ ಪುನಾರಂಭ – ವರ್ಷದ ನಂತರ 6,7,8 ನೇ ತರಗತಿ ಶುರು

ಬೆಂಗಳೂರು: ಸೋಮವಾರದಿಂದ ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲಾಗುವುದು. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ 6 ರಿಂದ 8 ನೇ ತರಗತಿ ಆರಂಭಿಸಲು Read more…

BIG NEWS: ಶಾಲೆ ಪುನಾರಂಭ -6 ರಿಂದ 8 ನೇ ತರಗತಿ ಆರಂಭದ ಬಗ್ಗೆ ಇಂದು ನಿರ್ಧಾರ

ಆರರಿಂದ ಎಂಟನೇ ತರಗತಿಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲು ಚಿಂತನೆ ನಡೆದಿದೆ. ಶಾಲೆ ಪುನಾರಂಭ ಕುರಿತಂತೆ ಇಂದು ಮಹತ್ವದ ಸಭೆ ನಡೆಯಲಿದೆ. ಒಂದರಿಂದ ಐದನೇ ತರಗತಿಗೆ ವಿದ್ಯಾಗಮ ಕಲಿಕೆ ಪ್ರಾರಂಭಿಸಲಾಗುವುದು ಎಂದು Read more…

ಬನ್ನಿ ಕಾಲೇಜಿಗೆ…..ಇಂದಿನಿಂದಲೇ ಪೂರ್ಣ ಪ್ರಮಾಣದಲ್ಲಿ ಕಾಲೇಜು ಆರಂಭ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ದ್ವಿತೀಯ ಪಿಯುಸಿ ತರಗತಿಗಳು ಈಗಾಗಲೇ ಆರಂಭವಾಗಿವೆ. ಜನವರಿ 15 ರ ಇಂದಿನಿಂದ ಪದವಿ, ಸ್ನಾತಕೋತ್ತರ ಪದವಿ, ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಆಫ್ ಲೈನ್ ತರಗತಿಗಳು ಶುರುವಾಗಲಿವೆ. Read more…

ದಿನೇ ದಿನೇ ಏರಿಕೆಯಾಗುತ್ತಿದೆ ಶಾಲಾ – ಕಾಲೇಜಿಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳ ಸಂಖ್ಯೆ

ಮಹಾಮಾರಿ ಕೊರೊನಾ ಕಾರಣಕ್ಕೆ ಕಳೆದ ಎಂಟು ತಿಂಗಳಿಗೂ ಅಧಿಕ ಕಾಲದಿಂದ ಬಂದ್ ಆಗಿದ್ದ ಶಾಲಾ – ಕಾಲೇಜುಗಳು ಒಂದೊಂದಾಗಿ ತೆರೆಯುತ್ತಿವೆ. ಪದವಿ, ಸ್ನಾತಕೋತ್ತರ ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ Read more…

ಪೊಲೀಸ್ ಠಾಣೆಯಲ್ಲಿ ಮಕ್ಕಳ ಕಲರವ…!

ಔರಂಗಾಬಾದ್: ಮಕ್ಕಳು ಗಲಾಟೆ ಮಾಡಿದರೆ ಪೊಲೀಸರಿಗೆ ಕೊಡ್ತೇನೆ ಎಂದು ಹೆದರಿಸುವುದಿದೆ. ಆದರೆ, ಇಲ್ಲಿ ಪೊಲೀಸ್ ಠಾಣೆಯಲ್ಲೇ ಮಕ್ಕಳ ಕಲರವ ಕೇಳಿ ಬರುತ್ತಿದೆ. ಮಹಾರಾಷ್ಟ್ರದ ಔರಂಗಾಬಾದ್ ನ ಪೊಲೀಸ್ ಠಾಣೆಯೊಂದರಲ್ಲಿ Read more…

BIG NEWS: ಜನವರಿ 1 ರಿಂದಲೇ ಶಾಲೆಗಳ ಆರಂಭ -ವೇಳಾಪಟ್ಟಿ ಪ್ರಕಟ

ಬೆಂಗಳೂರು: ಜನವರಿ 1 ರಿಂದ ಶಾಲೆ ಆರಂಭದ ನಿರ್ಧಾರದಲ್ಲಿ ಬದಲಾವಣೆ ಇಲ್ಲ. ಮುಂದಿನ ದಿನಗಳಲ್ಲಿ ಅಗತ್ಯವಿದ್ದರೆ ಸಭೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

ಮಾರ್ಚ್ 31 ರವರೆಗೆ 1 ರಿಂದ 8 ನೇ ತರಗತಿಗೆ ಶಾಲೆ ಇಲ್ಲ: 10, 12 ನೇ ತರಗತಿಗೆ ಬೋರ್ಡ್ ಪರೀಕ್ಷೆ -ಮಧ್ಯಪ್ರದೇಶ ಸಿಎಂ ಮಾಹಿತಿ

ಭೋಪಾಲ್: ಮಧ್ಯಪ್ರದೇಶದಲ್ಲಿ 2021 ರ ಮಾರ್ಚ್ 31 ರವರೆಗೆ 8 ನೇ ತರಗತಿವರೆಗಿನ ಮಕ್ಕಳಿಗೆ ಶಾಲೆ ಇರುವುದಿಲ್ಲ. 9 ರಿಂದ 12 ನೇ ತರಗತಿ ಮಕ್ಕಳಿಗೆ ಶೀಘ್ರವೇ ತರಗತಿಗಳನ್ನು Read more…

BIG NEWS: ನ. 17 ರಿಂದಲೇ ಕಾಲೇಜ್ ಶುರು, ಶಾಲೆಗಳ ಬಗ್ಗೆ ಇನ್ನೂ ತೀರ್ಮಾನವಿಲ್ಲ

ಬೆಂಗಳೂರು: ಕಳೆದ 7 ತಿಂಗಳಿನಿಂದ ಬಂದ್ ಆಗಿದ್ದ ಕಾಲೇಜುಗಳ ಆರಂಭಕ್ಕೆ ಮುಹೂರ್ತ ನಿಗದಿಯಾಗಿದೆ. ನವಂಬರ್ 17 ರಿಂದ ಕಾಲೇಜುಗಳು ಆರಂಭವಾಗಲಿವೆ. ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಬಿಇ ಮತ್ತು Read more…

ಶಿಕ್ಷಕಿ ಸಮಯಪ್ರಜ್ಞೆಯಿಂದ ಉಳಿಯಿತು ವೃದ್ದೆ ಜೀವ

ಮಿಷಿಗನ್: ಆ‌ನ್ ಲೈನ್ ತರಗತಿ ನಡೆಯುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಯೊಬ್ಬಳ ಅಜ್ಜಿ ತೊಂದರೆಗೊಳಗಾಗಿದ್ದನ್ನು ಕಂಡ ಶಿಕ್ಷಕಿ ಆಕೆಯ ರಕ್ಷಣೆಗೆ ಕ್ರಮ ವಹಿಸಿದ ಘಟನೆ ಅಮೆರಿಕಾದಲ್ಲಿ ನಡೆದಿದೆ.‌ ಶಿಕ್ಷಕಿಯ ಕಾರ್ಯಕ್ಕೆ ನೆಟ್ಟಿಗರಿಂದ Read more…

ʼಆನ್ ಲೈನ್ʼ ತರಗತಿ ವೇಳೆಯೇ ನಡೆದ ಘಟನೆಯಿಂದ ಉಪನ್ಯಾಸಕ ತಬ್ಬಿಬ್ಬು

ಕೊರೋನಾ ಹಿನ್ನೆಲೆಯಲ್ಲಿ ಬಹುತೇಕ ಶಾಲೆ, ಕಾಲೇಜುಗಳ ತರಗತಿ, ಕಚೇರಿಗಳ ಸಭೆ, ಸಮಾರಂಭ ಎಲ್ಲವೂ ಆನ್ ಲೈನ್ ಮೂಲಕವೇ ನಡೆಯುತ್ತಿದೆ. ಕಚೇರಿಯ ಸಭೆಗಾಗಲೀ, ಶಾಲೆ-ಕಾಲೇಜಿನ ತರಗತಿಗಾಗಲೀ ಹಾಜರಾಗುವುದೆಂದರೆ ಅನೇಕರಿಗೆ ಅಲರ್ಜಿ. Read more…

ಆನ್ ಲೈನ್ ಪಾಠ ಮಾಡುವ 91 ವರ್ಷದ ಪ್ರೊಫೆಸರ್…!

ಮಿನೆಸೋಟಾ(ಯುಎಸ್): ಕೊರೊನಾ ವೈರಸ್ ಸಾಂಪ್ರದಾಯಿಕ ತರಗತಿಗಳನ್ನು ವರ್ಚುವಲ್ ತರಗತಿಗಳನ್ನಾಗಿ ಬದಲಿಸಿದೆ. ಆನ್ ಲೈನ್ ತರಗತಿ ಮಾಡಿ ವಿದ್ಯಾರ್ಥಿಗಳಿಗೆ ಅರ್ಥ ಮಾಡಿಸುವುದು ಶಿಕ್ಷಕರಿಗೆ ಹೊಸ ಸವಾಲು. ಅಂಥದ್ದರಲ್ಲಿ ಅತಿ ಹಿರಿಯ Read more…

BIG NEWS: ಅಕ್ಟೋಬರ್ ನಿಂದ ಪದವಿ ತರಗತಿ ಆರಂಭ

ಸೆಪ್ಟೆಂಬರ್ 1ರಿಂದಲೇ ಪದವಿ ಕಾಲೇಜುಗಳ ಶೈಕ್ಷಣಿಕ ವರ್ಷವನ್ನು ಆನ್ ಲೈನ್ ಮೂಲಕವೇ ಪೂರ್ಣ ಪ್ರಮಾಣದಲ್ಲಿ ಆರಂಭ ಮಾಡಲಾಗುತ್ತಿದ್ದು, ಅಕ್ಟೋಬರ್ ನಿಂದ ನೇರ (ಆಫ್‌ಲೈನ್) ತರಗತಿಗಳು ಶುರುವಾಗಲಿವೆ ಎಂದು ಉನ್ನತ Read more…

ರಜೆಯ ಮೂಡ್‌ ನಿಂದ ಹೊರ ಬನ್ನಿ ವಿದ್ಯಾರ್ಥಿಗಳೇ ಎನ್ನುತ್ತಿದ್ದಾರೆ ಈ ಶಿಕ್ಷಕಿ

ಕೊರೊನಾ ಸೋಂಕಿನ ನಡುವೆಯೇ ನಮ್ಮ ಜೀವನವೂ ಯಥಾಸ್ಥಿತಿಗೆ ಮರಳುತ್ತಿದೆ. ಶಾಲೆ, ಕಾಲೇಜು, ಕಚೇರಿಗಳು ಒಂದೊಂದಾಗಿ ತೆರೆದುಕೊಳ್ಳುತ್ತಿವೆ. ಆದರೆ, ಬಹುತೇಕ ಪ್ರಕ್ರಿಯೆಗಳು ಆನ್ ಲೈನ್ ಅಲ್ಲಿ ನಡೆಯುತ್ತಿದ್ದು, ಶಾಲೆ – Read more…

ಬಿಗ್ ನ್ಯೂಸ್: ನಿರ್ಬಂಧದ ನಡುವೆಯೂ ಶುರುವಾಗಿದೆ ಈ ಶಾಲೆ

ಕೊರೊನಾ ಸೋಂಕಿನ ಹಿನ್ನಲೆಯಲ್ಲಿ ದೇಶದಲ್ಲಿ ಶಾಲಾ – ಕಾಲೇಜುಗಳನ್ನು ಮುಚ್ಚಲಾಗಿದೆ. ನಿಧಾನವಾಗಿ ಶಾಲೆಗಳನ್ನು ಶುರು ಮಾಡುವ ಆಲೋಚನೆಯಲ್ಲಿ ಸರ್ಕಾರವಿದೆ. ಇದಕ್ಕೆ ಯೋಜನೆಗಳನ್ನು ಸಿದ್ಧಪಡಿಸಲಾಗ್ತಿದೆ. ಆದ್ರೆ ಉತ್ತರ ಪ್ರದೇಶದಲ್ಲಿ ಶಾಲೆಯೊಂದರ Read more…

ಆನ್ ಲೈನ್ ಕ್ಲಾಸ್ ಗಾಗಿ ಬೆಟ್ಟ ಹತ್ತುತ್ತಾರೆ ವಿದ್ಯಾರ್ಥಿಗಳು

ಮಂಗಳೂರು: ಆನ್ ಲೈನ್ ತರಗತಿಗಳಿಗೆ ಹಾಜರಾಗಲು ದಕ್ಷಿಣ ಕನ್ನಡ ಜಿಲ್ಲೆಯ ಹಲವು ವಿದ್ಯಾರ್ಥಿಗಳು ಬೆಟ್ಟ ಹತ್ತಬೇಕಾಗಿದೆ. ಕಾರಣ, ಅವರ ಗ್ರಾಮದಲ್ಲಿ ಇಂಟರ್ನೆಟ್ ಇಲ್ಲವಲ್ಲ..! ಪೆರ್ಲ, ಬಂಡಿಹೊಳೆ, ಬೂಡದಮಕ್ಕಿ, ಶಿಂಬಾಜೆ, Read more…

ಕೊರೊನಾ ಕಾರಣಕ್ಕೆ ಮನೆ ಬಳಿಯೇ ಬರುತ್ತೆ ಶಾಲೆ…!

ಗ್ವಾಟೆಮಾಲಾ: ಕೊರೊನಾ ಕಾರಣದಿಂದ ಶಾಲೆಗಳು ಬಂದ್ ಆಗಿದ್ದು, ಶಿಕ್ಷಕರೊಬ್ಬರು ಮಕ್ಕಳಿಗೆ ಕಲಿಸಲು ವಿಭಿನ್ನ ವಿಧಾನ ಕಂಡುಕೊಂಡಿದ್ದಾರೆ. ಗೆರಾರ್ಡೊ ಇಕ್ಸೊಯ್ ಎಂಬ 27 ವರ್ಷದ ಶಿಕ್ಷಕ ಸೈಕಲ್ ಕ್ಲಾಸ್ ರೂಂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...