alex Certify ತರಬೇತಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

GOOD NEWS: ನ. 1 ರಿಂದ ಉದ್ಯೋಗ ಕಾರ್ಯಕ್ರಮದಡಿ ಆಧುನಿಕ ಕೋರ್ಸ್ ಗಳೊಂದಿಗಿನ ತರಬೇತಿ ಆರಂಭ

ಬೆಂಗಳೂರು: ‘ಉದ್ಯೋಗ’ ಕಾರ್ಯಕ್ರಮದಡಿ ಟಾಟಾ ಕಂಪನಿಯ ಸಹಯೋಗದಲ್ಲಿ 4,636 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೆ ಏರಿಸಲಾಗಿರುವ 150 ಕೈಗಾರಿಕಾ ತರಬೇತಿ ಸಂಸ್ಥೆಗಳು(ಐಟಿಐ) ಇನ್ನೆರಡು ವಾರದಲ್ಲಿ ಉದ್ಘಾಟನೆಯಾಗಲಿದ್ದು, ಆಧುನಿಕ ಕೋರ್ಸ್ ಗಳನ್ನು Read more…

BIG NEWS: ವಿವಿಐಪಿ ಭದ್ರತೆಗೆ ಮಹಿಳಾ ಸಿಬ್ಬಂದಿಗೆ ತರಬೇತಿ; ಸಿಆರ್‌ಪಿಎಫ್ ನಿಂದ ಮಹತ್ವದ ಕ್ರಮ

ದೇಶದ ಅನೇಕ ವಿವಿಐಪಿಗಳ ಭದ್ರತೆಗೆಂದು ಇದೇ ಮೊದಲ ಬಾರಿಗೆ ಮಹಿಳಾ ಕಮಾಂಡೋಗಳನ್ನು ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಸಜ್ಜುಗೊಳಿಸುತ್ತಿದೆ. ಮಹಿಳಾ ಸಿಬ್ಬಂದಿಯ ಪಡೆ 10 ವಾರಗಳ ತರಬೇತಿ Read more…

GOOD NEWS: ಫ್ರೆಶರ್ಸ್‌ ಗಳ ನೇಮಕಕ್ಕೆ ಮುಂದಾದ HCL

ದೇಶದ ಪ್ರತಿಷ್ಠಿತ ಮಾಹಿತಿ ತಂತ್ರಜ್ಞಾನ ಕಂಪನಿ ಎನಿಸಿರುವ ಎಚ್‌ಸಿಎಲ್‌ ಟೆಕ್ನಾಲಜೀಸ್‌ನಲ್ಲಿ ಈಗ ತಾನೇ ಇಂಜಿನಿಯರಿಂಗ್‌ ಪದವಿ ಪೂರ್ಣಗೊಳಿಸಿರುವವರಿಗೆ ಉದ್ಯೋಗಾವಕಾಶಗಳು ಇವೆಯಂತೆ. ಆದರೆ, ಅವರು ಮೊದಲು ತಮ್ಮ ’ಫಸ್ಟ್‌ ಕೆರಿಯರ್ಸ್‌ Read more…

ಸಾವಿರಕ್ಕೂ ಅಧಿಕ ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ನೇಮಕಾತಿ: ಲಿಖಿತ ಪರೀಕ್ಷೆಗೆ ತರಬೇತಿ

ಶಿವಮೊಗ್ಗ: ರಾಜ್ಯ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್‍ಪೆಕ್ಟರ್ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ Read more…

ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳ ನೇಮಕಾತಿ, ಲಿಖಿತ ಪರೀಕ್ಷೆಗೆ ತರಬೇತಿ

ಮಡಿಕೇರಿ: ಕರ್ನಾಟಕ ಸರ್ಕಾರವು ಮುಂದಿನ ದಿನಗಳಲ್ಲಿ ನಡೆಸಲಿರುವ ಪೊಲೀಸ್ ಇಲಾಖೆಯಲ್ಲಿನ ಸಾವಿರಕ್ಕೂ ಹೆಚ್ಚು ಸಿವಿಲ್ ಪೊಲೀಸ್ ಸಬ್-ಇನ್ಸ್‍ ಪೆಕ್ಟರ್ ಹುದ್ದೆಗಳ ನೇಮಕಾತಿ ಲಿಖಿತ ಪರೀಕ್ಷೆಗೆ ಕರ್ನಾಟಕ ರಾಜ್ಯ ಮುಕ್ತ Read more…

ಕ್ರೀಡೆಯಲ್ಲಿ ಸಾಧನೆ ಮಾಡುವ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ ‘ಅಮೃತ ಕ್ರೀಡಾ ಯೋಜನೆ’ಗೆ ಒಪ್ಪಿಗೆ

ಬೆಂಗಳೂರು: 2024 ರ ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಸಿದ್ಧತೆ ಕೈಗೊಳ್ಳಲಾಗಿದ್ದು, ಅಮೃತ ಕ್ರೀಡಾ ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಅಮೃತ ಕ್ರೀಡಾ ಯೋಜನೆಗೆ ಆಡಳಿತಾತ್ಮಕ ಒಪ್ಪಿಗೆ Read more…

ಮೊದಲ ಬಾರಿ NDA ಪ್ರವೇಶ ಪರೀಕ್ಷೆ ಬರೆಯಲಿದ್ದಾರೆ ಮಹಿಳೆಯರು….!

ದೇಶದ ಪ್ರತಿಷ್ಠಿತ ರಾಷ್ಟ್ರೀಯ ರಕ್ಷಣಾ ಅಕಾಡೆಮಿಗೆ ಸೇರಲು ಕಾಯುತ್ತಿರುವ ಮಹಿಳೆಯರಿಗೆ ಮಹತ್ವದ ಸುದ್ದಿಯಿದೆ. ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ನ್ಯಾಷನಲ್ ಡಿಫೆನ್ಸ್ ಅಕಾಡೆಮಿಯ ಪ್ರವೇಶ ಪರೀಕ್ಷೆಗೆ ಮಹಿಳೆಯರಿಗೆ Read more…

10 ನೇ ತರಗತಿಯಿಂದ ಪದವಿ ಹೊಂದಿದ ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಕೋಲಾರ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ 2021-22ನೇ ಸಾಲಿನಲ್ಲಿ ಕೋಲಾರ ಜಿಲ್ಲೆಯ ಮತೀಯ ಅಲ್ಪಸಂಖ್ಯಾತರ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್,ಬೌದ್ದ ಮತ್ತು ಪಾರ್ಸಿ) ಕೌಶಲ್ಯ ಅಭಿವೃದ್ದಿ ಯೋಜನೆಯಡಿ ಅಲ್ಪಸಂಖ್ಯಾತರ ಸಮುದಾಯದ Read more…

ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್, 10710 ಹುದ್ದೆಗಳ ನೇಮಕಾತಿಗೆ IBPS ಅರ್ಜಿ

 ಮಡಿಕೇರಿ: ರಾಜ್ಯದ ಕರ್ನಾಟಕ ಗ್ರಾಮೀಣ ಬ್ಯಾಂಕ್, ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಇತರೆ ರಾಜ್ಯಗಳ ವಿವಿಧ ಗ್ರಾಮೀಣ ಬ್ಯಾಂಕ್ ಗಳಲ್ಲಿ ಖಾಲಿ ಇರುವ ಸುಮಾರು 10710 ಹುದ್ದೆಗಳನ್ನು Read more…

ಸೆಕೆಂಡ್ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

ಬೆಂಗಳೂರು: ದ್ವಿತೀಯ ಪಿಯು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಉಚಿತವಾಗಿ ಜ್ಞಾನ-ವಿಜ್ಞಾನ ತರಂಗದ ಮೂಲಕ ಆನ್ಲೈನ್ ಕ್ಲಾಸ್ ಮೂಲಕ ತರಬೇತಿ ನೀಡಲಾಗುತ್ತದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಖಾಸಗಿ ಸಂಸ್ಥೆಯ Read more…

ಕೋವಿಡ್ ಎಫೆಕ್ಟ್‌: ಪೊಲೀಸ್ ಶ್ವಾನಗಳಿಗೆ ಈಜುಕೊಳದಲ್ಲಿ ತರಬೇತಿ

ಕೋವಿಡ್-19 ಸಾಂಕ್ರಮಿಕದ ಕಾರಣದಿಂದ ಜನರ ದಿನನಿತ್ಯದ ಬದುಕೇ ಅನಿಶ್ಚಿತತೆಯ ಕೂಪದಲ್ಲಿ ಸಿಲುಕಿದೆ. ಮನುಕುಲದ ಅಷ್ಟೂ ಚಟುವಟಿಕೆಗಳಿಗೆ ಹೊಸ ದಿಕ್ಕು ತೋರುವ ಎಲ್ಲಾ ಸಾಧ್ಯತೆಗಳನ್ನು ಈ ಸಾಂಕ್ರಮಿಕದ ಸಂಕಷ್ಟ ತಂದಿಟ್ಟಿದೆ. Read more…

196 ದೇಶದ ಹೆಸರು, ಕರೆನ್ಸಿ ಫಟಾಫಟ್ ಹೇಳ್ತಾಳೆ ಈ ಹುಡುಗಿ

ದೇಶದ ಹೆಸರು, ಕರೆನ್ಸಿ ಬಗ್ಗೆ ಕೇಳಿದ್ರೆ ನಾಲ್ಕರಿಂದ ಐದು ದೇಶದ ಹೆಸರು, ಕರೆನ್ಸಿ ಹೇಳೋದು ಕಷ್ಟ. ಆದ್ರೆ 10 ವರ್ಷದ  ಹುಡುಗಿ ನೆನಪಿನ ಶಕ್ತಿಗೆ ಭೇಷ್ ಎನ್ನಲೇಬೇಕು. ವಿಶ್ವದ Read more…

ಪೊಲೀಸರಿಗೆ ‌ʼಹೌ ಟು ಕಿಲ್ʼ ಪಾಠ ಹೇಳಿಕೊಟ್ಟ ತರಬೇತುದಾರ…!

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಪೊಲೀಸ್ ದೌರ್ಜನ್ಯ ಹೆಚ್ಚಾಗುತ್ತಿದೆ ಎಂಬ ಕಾರಣಕ್ಕೆ ಹೋರಾಟ, ದಂಗೆಗಳು ನಡೆದಿದೆ. ಈ ನಡುವೆಯೇ ಸಾಮಾಜಿಕ ಜಾಲತಾಣದಲ್ಲಿ ‘ಕೊಲ್ಲುವುದು ಹೇಗೆ?’ ಎಂದು ಪೊಲೀಸರಿಗೆ ಹೇಳಿಕೊಡುವ ವಿಡಿಯೋ Read more…

SSLC ಸೇರಿ ವಿವಿಧ ವಿದ್ಯಾರ್ಹತೆಯವರಿಗೆ ಉದ್ಯೋಗಾವಕಾಶ: ಯುವಕರಿಗೆ ಸರ್ಕಾರದಿಂದ ಗುಡ್ ನ್ಯೂಸ್

ದಾವಣಗೆರೆ: 2021-22 ನೇ ಸಾಲಿಗೆ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ Read more…

GOOD NEWS: 9 ಸಾವಿರ ಬ್ಯಾಂಕ್ ಅಧಿಕಾರಿಗಳು, ಗುಮಾಸ್ತರ ಹುದ್ದೆಗೆ ಐಬಿಪಿಎಸ್ ನೇಮಕಾತಿ ಪರೀಕ್ಷೆ; ಆನ್ಲೈನ್ ತರಬೇತಿ

ಕಲಬುರಗಿ: ಐ.ಬಿ.ಪಿ.ಎಸ್. ಸಂಸ್ಥೆ ಮುಂದಿನ ದಿನಗಳಲ್ಲಿ 9 ಸಾವಿರ ಬ್ಯಾಂಕ್ ಅಧಿಕಾರಿಗಳು ಹಾಗೂ ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದಿಂದ ತರಬೇತಿ ನೀಡಲಾಗುವುದು. Read more…

ಗಮನಿಸಿ: ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರಿಗೆ ಪ್ರಮಾಣ ಪತ್ರ ಕಡ್ಡಾಯ

ಬಳ್ಳಾರಿ: ಸಣ್ಣ ಆಹಾರ ಮಾರಾಟಗಾರರು, ಉತ್ಪಾದಕರು, ಆಹಾರ ಸಂಸ್ಕರಣ ಉದ್ಯಮಿದಾರರು ಹೀಗೆ ವಿವಿಧ ಎಲ್ಲಾ ಆಹಾರ ಉದ್ಯಮದ ವ್ಯಾಪಾರಸ್ಥರಿಗೆ ಆಹಾರ ಸೇವೆಗಳ ಉದ್ದೇಶಗಳನ್ನು ಬಲಪಡಿಸಲು ಈಗಾಗಲೇ ಆಹಾರ ಸುರಕ್ಷತಾ Read more…

ಯುವಕರಿಗೆ ಮೋದಿ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್

ನವದೆಹಲಿ: ಯುವ ಸಮುದಾಯಕ್ಕೆ ಅಗತ್ಯ ತರಬೇತಿ ನೀಡುವ ಜೊತೆಗೆ ಉದ್ಯೋಗಾವಕಾಶ ದೊರಕಿಸಿಕೊಡಲು ಪ್ರಧಾನಮಂತ್ರಿ ಕೌಶಲ ವಿಕಾಸ ಯೋಜನೆ- 3(PMKVY) ಜಾರಿಗೆ ಕೇಂದ್ರ ಸರ್ಕಾರ ಚಾಲನೆ ನೀಡಿದೆ. ದೇಶದ 28 Read more…

ತಲೆಯನ್ನು 180 ಡಿಗ್ರಿ ತಿರುಗಿಸುತ್ತೆ ಈ ಶ್ವಾನ…!

ಸಾಕು ಪ್ರಾಣಿಗಳಿಗೆ ಹೊಸ ಟ್ರಿಕ್‌ಗಳು ಹಾಗೂ ಸ್ಟಂಟ್‌ಗಳನ್ನು ಕಲಿಸುವುದು ಒಂಥರಾ ಫನ್ನಿ ಅನುಭವ. ಸಾಮಾನ್ಯವಾಗಿ ನಾಯಿಗಳಿಗೆ ಅಡೆತಡೆಗಳ ಮೇಲೆ ಜಂಪ್ ಮಾಡುವುದು, ಹೂಲಾ ಹೂಪ್‌ಗಳನ್ನು ಮಾಡಿಸುವುದು, ಚೆಂಡಿನೊಂದಿಗೆ ಆಟವಾಡುವಂಥ Read more…

ಜೂನಿಯರ್ ತೆಂಡುಲ್ಕರ್ ಗೆ ಯುವರಾಜ್ ಸಿಂಗ್ ತರಬೇತಿ

ನವದೆಹಲಿ: ಕ್ರಿಕೆಟ್ ದಿಗ್ಗಜ ಸಚಿನ್‌ ತೆಂಡುಲ್ಕರ್ ಪುತ್ರ ಅರ್ಜುುನ್ ತೆಂಡುಲ್ಕರ್ ಗೆ ತಾವು ಸಲಹೆ‌ ನೀಡುತ್ತಿರುವ ಹಳೆಯ ಫೋಟೋವೊಂದನ್ನು‌ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಟ್ವಿಟ್ಟರ್ ನಲ್ಲಿ ಪೋಸ್ಟ್ Read more…

ಐಪಿಎಲ್ ಗೆ ಕೋಟ್ಯಾಂತರ ರೂ. ಖರ್ಚು ಮಾಡ್ತಿರುವ ಬಿಸಿಸಿಐ ತರಬೇತುದಾರರಿಗೆ ನೀಡಿದೆ ಶಾಕ್

ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟ್ ಮಂಡಳಿ ಬಿಸಿಸಿಐ. ವಿಶ್ವಾದ್ಯಂತ ಕೊರೊನಾ ವೈರಸ್ ಅಟ್ಟಹಾಸ ಮೆರೆಯುತ್ತಿರುವ ಸಂದರ್ಭದಲ್ಲೂ  ಬಿಸಿಸಿಐ ಯುಎಇಯಲ್ಲಿ ಐಪಿಎಲ್ ಆಯೋಜನೆ ಮಾಡಿದೆ.  ಆಟಗಾರರ ಸುರಕ್ಷತೆಯ ದೃಷ್ಟಿಯಿಂದ ಬಿಸಿಸಿಐ Read more…

ನಮಗೂ ʼಆನ್‌ ಲೈನ್ʼ‌ ನಲ್ಲೇ ತರಬೇತಿ ನೀಡಿ ಎನ್ನುತ್ತಿದ್ದಾರೆ ಶಿಕ್ಷಕರು

ಕೊರೊನಾ ಮಹಾಮಾರಿಯಿಂದಾಗಿ ಎಲ್ಲಾ ಕೆಲಸಗಳು ಕೂಡ ಸರಿಯಾದ ರೀತಿ ಆಗುತ್ತಿಲ್ಲ. ಇದೀಗ ಸೋಂಕಿತರ ಸಂಖ್ಯೆ ಏರಿಕೆಯಾದಂತೆ ಆಯಾಯ ಜಿಲ್ಲಾಡಳಿತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುತ್ತಿದೆ. ಕೊರೊನಾದಿಂದಾಗಿ ಸಮಸ್ಯೆಯಾಗಬಾರದು ಎಂಬ ಕಾರಣಕ್ಕೆ Read more…

ತರಬೇತಿಗಾಗಿ ‘ದುಬಾರಿ’ ಕಾರನ್ನು ಮಾರಾಟ ಮಾಡಲು ಮುಂದಾದ ಓಟಗಾರ್ತಿ…!

ವಿಶ್ವಕ್ಕೆ ಕಂಟಕಪ್ರಾಯವಾಗಿ ಪರಿಣಮಿಸಿರುವ ಕೊರೊನಾ ಮಹಾಮಾರಿ ಎಲ್ಲ ಕ್ಷೇತ್ರಗಳ ಮೇಲೂ ಭಾರಿ ಪರಿಣಾಮ ಬೀರಿದೆ. ಇದರಿಂದಾಗಿ ಜನತೆ ತೀವ್ರ ಆರ್ಥಿಕ ಮುಗ್ಗಟ್ಟನ್ನು ಎದುರಿಸುತ್ತಿದ್ದು, ಕ್ರೀಡೆ ಹಾಗೂ ಮನೋರಂಜನಾ ಕ್ಷೇತ್ರಗಳಿಗೆ Read more…

ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಶಿವಮೊಗ್ಗ: ಕೇಂದ್ರ ಸರ್ಕಾರದಿಂದ ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸ್ಮಾರ್ಟ್ ಸಿಟಿಗಳ ಅಡಿಯಲ್ಲಿ ತಾಂತ್ರಿಕ ಶಿಕ್ಷಣ ಹಿನ್ನಲೆಯ ಸುಮಾರು 25000 ಹೊಸ ಪದವೀಧರರಿಗೆ ನಗರ ಯೋಜನೆ, ಹಣಕಾಸು, ಪರಿಸರ Read more…

BIG BREAKING: ವಿಮಾನ ಪತನ, ಮಹಿಳಾ ಪೈಲಟ್ ಸೇರಿ ಇಬ್ಬರ ದುರ್ಮರಣ

ಒಡಿಶಾದಲ್ಲಿ ತರಬೇತಿ ವಿಮಾನ ಪತನವಾಗಿದ್ದು, ಇಬ್ಬರು ಪೈಲಟ್ ಗಳು ಸಾವನ್ನಪ್ಪಿದ್ದಾರೆ. ಬಿಹಾರ ಮತ್ತು ತಮಿಳುನಾಡು ಪೈಲಟ್ ಗಳು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಒಡಿಶಾದ ಧೇಂಕ್ ನಲ್ ಜಿಲ್ಲೆಯಲ್ಲಿ ಸೋಮವಾರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...