alex Certify ತರಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ʼಆಕೆ ಇಷ್ಟು ಸಮಯ ತೆಗೆದುಕೊಂಡಿದ್ದೇ ಆಶ್ಚರ್ಯʼ ; ನಟಿ ಸೋನಾಕ್ಷಿ ಟೀಕೆಗೆ ಮುಕೇಶ್‌ ಖನ್ನಾ ಪ್ರತಿಕ್ರಿಯೆ

2019 ರಲ್ಲಿ ಕೆಬಿಸಿಯಲ್ಲಿ ರಾಮಾಯಣದ ಬಗ್ಗೆ ಕೇಳಿದ ಒಂದು ಪ್ರಶ್ನೆಗೆ ನಟಿ ಸೋನಾಕ್ಷಿ ಸಿನ್ಹಾ ಅವರಿಗೆ ಉತ್ತರಿಸಲು ಸಾಧ್ಯವಾಗದ ಕಾರಣಕ್ಕೆ ಅದು ಅವಳ ತಂದೆ ಶತ್ರುಘ್ನ ಸಿನ್ಹಾ ಅವರ Read more…

BIGG BOSS: ಸುದೀಪ್ ಸಿಟ್ಟಿಗೆ ಗುರಿಯಾದ ಚೈತ್ರಾ ಕುಂದಾಪುರ

ನಟ ಕಿಚ್ಚ ಸುದೀಪ್ ಕಳೆದ 11 ವರ್ಷದಿಂದ ‘ಬಿಗ್ ಬಾಸ್’ ಶೋ ನಿರೂಪಣೆ ಮಾಡುತ್ತಿದ್ದು, ಅವರು ಸಾಮಾನ್ಯವಾಗಿ ವೇದಿಕೆಯಲ್ಲಿ ತಾಳ್ಮೆ ಕಳೆದುಕೊಳ್ಳುವುದಿಲ್ಲ. ತೀರಾ ಅಪರೂಪಕ್ಕೆ ಒಮ್ಮೆ ಸಿಟ್ಟಾದರೂ ಅದರಲ್ಲೂ Read more…

ದಿನೇಶ್ ಗುಂಡೂರಾವ್ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಹೇಳಿಕೆ ನೀಡಿದ್ದ ಯತ್ನಾಳ್ ಗೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ ಎಂದು ಹೇಳಿಕೆ ನೀಡಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಹೈಕೋರ್ಟ್ ಹಿಗ್ಗಾಮುಗ್ಗಾ Read more…

ತುಷ್ಟೀಕರಣ ನೀತಿಯಿಂದ ಗಣೇಶೋತ್ಸವಕ್ಕೆ ಅಡ್ಡಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮೋದಿ ಆಕ್ರೋಶ

ಕುರುಕ್ಷೇತ್ರ: ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ಪ್ರಚಾರ ಕೈಗೊಂಡಿರುವ ಪ್ರಧಾನಿ ಮೋದಿ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಆಡಳಿತ ವೈಖರಿ ಬಗ್ಗೆ ಟೀಕಿಸಿದ್ದಾರೆ. ತುಷ್ಟೀಕರಣ ನೀತಿಯಿಂದಾಗಿ ಕರ್ನಾಟಕದಲ್ಲಿ ಗಣೇಶೋತ್ಸವ ಆಚರಣೆಗೆ ಅಡ್ಡಿಪಡಿಸಲಾಗುತ್ತಿದೆ Read more…

BREAKING: ಕ್ರೀಡಾಂಗಣಕ್ಕೆ ದಿಢೀರ್ ಭೇಟಿ ವೇಳೆ ಅವ್ಯವಸ್ಥೆ ಕಂಡು ಸಚಿವ ಮಧು ಬಂಗಾರಪ್ಪ ಗರಂ: ಅಧಿಕಾರಿಗಳಿಗೆ ತೀವ್ರ ತರಾಟೆ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ನಗರದ ನೆಹರು ಕ್ರೀಡಾಂಗಣಕ್ಕೆ  ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಕ್ರೀಡಾಂಗಣದ ಅವ್ಯವಸ್ಥೆಯ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ Read more…

ಪ್ರವಾಸದ ವೇಳೆ ವಿದ್ಯಾರ್ಥಿಯೊಂದಿಗೆ ಚೆಲ್ಲಾಟ: ಶಿಕ್ಷಕಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಶೈಕ್ಷಣಿಕ ಪ್ರವಾಸದ ಸಂದರ್ಭದಲ್ಲಿ ವಿದ್ಯಾರ್ಥಿಯೊಂದಿಗೆ ಅಸಹಜ ರೀತಿಯಲ್ಲಿ ಫೋಟೋ, ವಿಡಿಯೋ ತೆಗೆಸಿಕೊಂಡ ಮುಖ್ಯ ಶಿಕ್ಷಕಿಗೆ ನಡೆಯಿಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಇಂತಹ ಕೆಲಸ ಶಿಕ್ಷಕಿಗೆ ಅನಪೇಕ್ಷಿತ Read more…

‘ಪ್ರಜಾಪ್ರಭುತ್ವದ ಕೊಲೆ’: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಮತ ಪತ್ರ ಅಸಿಂಧುಗೊಳಿಸಿದ ಚುನಾವಣಾಧಿಕಾರಿಗೆ ಸುಪ್ರೀಂ ಕೋರ್ಟ್ ತರಾಟೆ

ನವದೆಹಲಿ: ಚಂಡೀಗಢ ಮೇಯರ್ ಚುನಾವಣೆಯಲ್ಲಿ ಚುನಾವಣಾಧಿಕಾರಿ ಮತಪತ್ರಗಳನ್ನು ಅಸಿಂಧುಗೊಳಿಸಿರುವುದನ್ನು ಪ್ರಜಾಪ್ರಭುತ್ವದ ಕೊಲೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮೇಯರ್ ಚುನಾವಣೆಯಲ್ಲಿ ಮತಯಂತ್ರಗಳನ್ನು ವಿರೂಪಗೊಳಿಸಿರುವುದು ಸ್ಪಷ್ಟವಾಗಿದೆ ಎಂದು ಸುಪ್ರೀಂ ಕೋರ್ಟ್ Read more…

ಗಣರಾಜ್ಯೋತ್ಸವ ಪರೇಡ್ ನಲ್ಲಿ ಟ್ಯಾಬ್ಲೋಗೆ ಸಿಗದ ಅವಕಾಶ: ಕೇಂದ್ರಕ್ಕೆ ಪಂಜಾಬ್ ಸಿಎಂ ಮತ್ತೆ ತರಾಟೆ

ಶುಕ್ರವಾರ ದೆಹಲಿಯ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಪಂಜಾಬ್ ರಾಜ್ಯದ ಟ್ಯಾಬ್ಲೋ ಸೇರಿಸದಿರುವ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೇಂದ್ರವನ್ನು ಮತ್ತೆ ತರಾಟೆಗೆ ತೆಗೆದುಕೊಂಡರು, ತಾಯ್ನಾಡಿಗಾಗಿ ಲೆಕ್ಕವಿಲ್ಲದಷ್ಟು ತ್ಯಾಗ ಮಾಡಿದ Read more…

ನ್ಯಾಯಾಲಯ, ನ್ಯಾಯಮೂರ್ತಿಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಗೆ ಹೈಕೋರ್ಟ್ ತರಾಟೆ

ಬೆಂಗಳೂರು: ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಕೋರ್ಟ್ ಮತ್ತು ಜಡ್ಜ್ ಗಳ ಬಗ್ಗೆ ಹಗುರವಾಗಿ ಮಾತನಾಡಿದ್ದ ಸ್ವಾಮೀಜಿಯೊಬ್ಬರಿಗೆ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ರಾಮಲಿಂಗೇಶ್ವರ ಮಠದ ಪೀಠಾಧಿಪತಿ Read more…

BIG NEWS: ಗುತ್ತಿಗೆದಾರರ ಬಾಕಿ ಕೊಡದ ಸರ್ಕಾರಕ್ಕೆ ಹೈಕೋರ್ಟ್ ಹಿಗ್ಗಾಮುಗ್ಗಾ ತರಾಟೆ

ಬೆಂಗಳೂರು: ಗುತ್ತಿಗೆದಾರರಿಗೆ ಬಾಕಿ ಹಣ ಪಾವತಿಗೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಹೈಕೋರ್ಟ್ ಕೆಂಡಾಮಂಡಲವಾಗಿದ್ದು, ಇನ್ನೆಷ್ಟು ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳಬೇಕು ಎಂದು ಪ್ರಶ್ನಿಸಿದೆ. ಗುತ್ತಿಗೆದಾರರ ಬಾಕಿ ಹಣ ಪಾವತಿಸಲು ವಿಳಂಬ Read more…

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ: ಮೈದಾನ, ಕೊಠಡಿ, ಅಗ್ನಿ ಸುರಕ್ಷತೆ ವಿನಾಯಿತಿ ಕೋರಿದ ಶಾಲೆಗೆ ಹೈಕೋರ್ಟ್ ಚಾಟಿ

ಬೆಂಗಳೂರು: ಕೊಠಡಿ, ಆಟದ ಮೈದಾನ, ಗ್ರಂಥಾಲಯ, ಪ್ರಯೋಗಾಲಯ, ಅಗ್ನಿ ಸುರಕ್ಷತಾ ಕ್ರಮಗಳಿಲ್ಲದ ಶಾಲೆಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿದ್ದ ಖಾಸಗಿ ಶಾಲೆಗಳನ್ನು ಹೈಕೋರ್ಟ್ ತರಾಟೆಗೆ Read more…

ಕಲುಷಿತ ನೀರು ಸೇವಿಸಿ ಮೃತಪಟ್ಟವರ ಕುಟುಂಬಗಳಿಗೆ ಸಚಿವರಿಂದ ವೈಯಕ್ತಿಕ ನೆರವು: ಡಿಸಿಗೆ ತರಾಟೆ

ಚಿತ್ರದುರ್ಗ: ಕಲುಷಿತ ನೀರು ಸೇವಿಸಿ ಐವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕವಾಡಿಗರಹಟ್ಟಿ ಬಡಾವಣೆಗೆ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ್ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, Read more…

ಜನರಿಗೆ ಬುದ್ಧಿ ಇಲ್ಲವೆಂದು ಭಾವಿಸಿದ್ದೀರಾ..? ‘ಆದಿಪುರುಷ್’ ಚಿತ್ರತಂಡಕ್ಕೆ ಹೈಕೋರ್ಟ್ ತರಾಟೆ

ನವದೆಹಲಿ: ದೇಶದ ಜನರನ್ನು ಬುದ್ಧಿಹೀನರು ಎಂದು ನೀವು ಪರಿಗಣಿಸುತ್ತೀರಾ ಎಂದು ಅಲಹಾಬಾದ್ ಹೈಕೋರ್ಟ್ ರಾಮಾಯಣದ ‘ತಿದ್ದುಪಡಿ’ಗಾಗಿ ‘ಆದಿಪುರುಷ್’ ಚಿತ್ರ ನಿರ್ಮಾಪಕರನ್ನು ತರಾಟೆಗೆ ತೆಗೆದುಕೊಂಡಿದೆ. ‘ಆದಿಪುರುಷ’ ಚಿತ್ರದ ನಿರ್ಮಾಪಕರು ಧಾರ್ಮಿಕ Read more…

ಕೆಲಸ ಮಾಡದ ಅಧಿಕಾರಿಗಳ ಬೆವರಿಳಿಸಿದ ಶಾಸಕ ಎ. ಮಂಜು

ಹಾಸನ: ಹಾಸನ ಜಿಲ್ಲೆಯ ಅರಕಲಗೂಡು ಜೆಡಿಎಸ್ ಶಾಸಕ ಎ. ಮಂಜು ಕೆಲಸ ಮಾಡದ ಅಧಿಕಾರಿಗಳಿಗೆ ಬೆವರಿಳಿಸಿದ್ದು, ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಜು ಅವರ ಮಾತಿಗೆ ಪಟ್ಟಣ ಪಂಚಾಯಿತಿ ಅಧಿಕಾರಿ ಸೈಲೆಂಟಾಗಿದ್ದಾರೆ. Read more…

75 ವರ್ಷಗಳಿಂದ ನಾಟಕ ನಡೆಯುತ್ತಿದೆ ಹೊರತೂ ಜನರಿಗೆ ಮೂಲ ಸೌಲಭ್ಯ ಕಲ್ಪಿಸಿಲ್ಲ: ಸ್ಮಶಾನಕ್ಕೆ ಜಾಗ ಕೊಡದ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಬೆಂಗಳೂರು: ರಾಜ್ಯದಲ್ಲಿ ಸ್ಮಶಾನ ಜಾಗ ಇಲ್ಲದ ಗ್ರಾಮ ಮತ್ತು ಪಟ್ಟಣಗಳಿಗೆ ಅಗತ್ಯ ಜಮೀನು ನೀಡಲು ವಿಫಲವಾಗಿರುವ ಸರ್ಕಾರವನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ನಾಟಕ ನಡೆಯುತ್ತಿದೆಯೇ ಹೊರತೂ ಜನಸಾಮಾನ್ಯರು ಕೇಳುವ Read more…

ಸಮವಸ್ತ್ರ ವಿತರಣೆಗೆ ನಿರ್ಲಕ್ಷ್ಯ: ಸರ್ಕಾರಕ್ಕೆ ಹೈಕೋರ್ಟ್ ಮತ್ತೆ ತೀವ್ರ ತರಾಟೆ

ಬೆಂಗಳೂರು: ಸರ್ಕಾರಿ ಶಾಲೆ ಮಕ್ಕಳಿಗೆ ಸಮವಸ್ತ್ರ, ಶೂ ಮತ್ತು ಸಾಕ್ಸ್ ವಿತರಿಸಿರುವ ಕುರಿತಾಗಿ ಅಗತ್ಯ ದಾಖಲೆಗಳ ಸಹಿತ ಮಾಹಿತಿ ನೀಡದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. Read more…

ಉತ್ಸವಕ್ಕೆ ಕೋಟ್ಯಂತರ ರೂ. ಖರ್ಚು ಮಾಡಿ ಮಕ್ಕಳಿಗೆ ಸಮವಸ್ತ್ರ ನೀಡದ ಸರ್ಕಾರಕ್ಕೆ ನಾಚಿಕೆಯಾಗಬೇಕು: ಹೈಕೋರ್ಟ್ ತರಾಟೆ

ಬೆಂಗಳೂರು: ರಾಜ್ಯದ ಸರ್ಕಾರಿ ಶಾಲೆ ಮಕ್ಕಳಿಗೆ ಕೇವಲ ಒಂದು ಜೊತೆ ಸಮವಸ್ತ್ರ ನೀಡಲಾಗಿದ್ದು, ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ವಿಭಾಗಿಯ ಪೀಠ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಉತ್ಸವ ನಡೆಸಲು ಕೋಟ್ಯಂತರ Read more…

ವಿಮಾನ ನಿಲ್ದಾಣದಲ್ಲಿ ಖ್ಯಾತ ನಟಿಗೆ ಕಹಿ ಅನುಭವ: ಏರ್ ಇಂಡಿಯಾಗೆ ಖುಷ್ಬೂ ತರಾಟೆ

ನವದೆಹಲಿ: ಬೇಸಿಕ್ ವೀಲ್ ಚೇರ್ ಇಲ್ಲ, ಚೆನ್ನೈ ವಿಮಾನ ನಿಲ್ದಾಣದಲ್ಲಿ 30 ನಿಮಿಷ ಕಾಯಬೇಕಾಯ್ತು ಎಂದು ಏರ್ ಇಂಡಿಯಾ ವಿರುದ್ಧ ನಟಿ, ರಾಜಕಾರಣಿ ಖುಷ್ಬೂ ಸುಂದರ್ ವಾಗ್ದಾಳಿ ನಡೆಸಿದ್ದಾರೆ. Read more…

ಮುದ್ದಿನ ನಾಯಿಗೂ ಯುವತಿಯಿಂದ ಗೋಲ್​ಗಪ್ಪಾ ರುಚಿ: ನೆಟ್ಟಿಗರಿಂದ ತರಾಟೆ

ಬೀದಿ ಬದಿಯ ಆಹಾರಗಳನ್ನು ತಿನ್ನಬೇಡಿ ಎಂದು ಎಷ್ಟೇ ಹೇಳಿದರೂ, ಅವುಗಳಿಗಿಂತ ಸವಿ ಬೇರೊಂದಿಲ್ಲ ಎಂದು ಅಂದುಕೊಳ್ಳುವವರೇ ಹೆಚ್ಚು. ಎಷ್ಟು ತಿನ್ನಬೇಡಿ ಎನ್ನುತ್ತಾರೋ, ಅಷ್ಟು ಅದರ ಖರೀದಿ ಭರ್ಜರಿಯಿಂದ ಸಾಗುತ್ತದೆ. Read more…

ಸಿಎಂ ಕುರ್ಚಿಯಲ್ಲಿ ಕುಳಿತು ಪುತ್ರನ ರಾಜ್ಯಭಾರ, ಏಕನಾಥ್‌ ಶಿಂಧೆಗೆ ಎನ್‌ಸಿಪಿ ತರಾಟೆ….!

ಮಹಾರಾಷ್ಟ್ರದಲ್ಲಿ ಏಕನಾಥ್ ಶಿಂಧೆ ಮತ್ತು ದೇವೇಂದ್ರ ಫಡ್ನವೀಸ್ ನೇತೃತ್ವದ ಹೊಸ ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ನಡುವಿನ ಹಗ್ಗಜಗ್ಗಾಟ ಜೋರಾಗಿದೆ. ಆರೋಪ-ಪ್ರತ್ಯಾರೋಪಗಳು ತಾರಕಕ್ಕೇರಿರುವಾಗ್ಲೇ ಎನ್‌ಸಿಪಿ Read more…

ದಿನಕ್ಕೆ 18 ಗಂಟೆ ಕೆಲಸ ಮಾಡಿ ಎಂದ CEO ಗೆ ನೆಟ್ಟಿಗರಿಂದ ಹಿಗ್ಗಾಮುಗ್ಗಾ ತರಾಟೆ

ಕಂಪನಿಯೊಂದರ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯೊಬ್ಬರು (CEO), ಹೊಸದಾಗಿ ಕೆಲಸಕ್ಕೆ ಸೇರಿಕೊಳ್ಳುವ ಉದ್ಯೋಗಿಗಳು ದಿನಕ್ಕೆ 18 ಗಂಟೆಗಳ ಕಾಲ ಕೆಲಸ ಮಾಡಬೇಕು ಎಂದು ಸಲಹೆ ನೀಡಿದ್ದು, ಇದೀಗ Read more…

ನೀ ಸುಮ್ಮನಿರಪ್ಪ ನಿನ್ನಿಂದ ಏನೂ ಆಗಲ್ಲ ಎಂದು ಹೇಳಿದ ರೈತನನ್ನು ಹೊರಗೆ ಕಳಿಸಿದ ರೇಣುಕಾಚಾರ್ಯ

ದಾವಣಗೆರೆ: ನೀ ಸುಮ್ಮನಿರಪ್ಪ ನಿನ್ನಿಂದ ಏನೂ ಆಗಲ್ಲ ಎಂದು ರೈತರೊಬ್ಬರು ಶಾಸಕ ರೇಣುಕಾಚಾರ್ಯ ಅವರನ್ನು ತರಾಟೆಗೆ ತೆಗೆದುಕೊಂಡ ಘಟನೆ ಹೊನ್ನಾಳಿಯಲ್ಲಿ ನಡೆದಿದೆ. ಹೊನ್ನಾಳಿಯಲ್ಲಿ ನಡೆದ ಮಳೆ ಹಾನಿ ಪರಿಶೀಲನೆ Read more…

BIG NEWS: ಹಿಂದೂ ದೇವರ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಮಾಡಿದ ಖಾತೆಗಳ ಬ್ಲಾಕ್ ಮಾಡದ ಟ್ವಿಟರ್ ಗೆ ಹೈಕೋರ್ಟ್ ತರಾಟೆ

ನವದೆಹಲಿ: ಹಿಂದೂ ದೇವತೆಯ ಬಗ್ಗೆ ಆಕ್ಷೇಪಾರ್ಹ ವಿಷಯವನ್ನು ಪೋಸ್ಟ್ ಮಾಡುವ ಖಾತೆಯನ್ನು ಏಕೆ ನಿರ್ಬಂಧಿಸಬಾರದು ಎಂದು ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಖಾತೆ ನಿಷೇಧ ಮಾಡಿದ್ದನ್ನು ಉಲ್ಲೇಖಿಸಿ Read more…

ʼʼಚುನಾವಣೆ ಆಫರ್‌ ಮುಗೀತಿದೆ, ಪೆಟ್ರೋಲ್‌ ಟ್ಯಾಂಕ್‌ ತುಂಬಿಸ್ಕೊಳ್ಳಿʼʼ: ರಾಗಾ ಟ್ವೀಟ್‌

ವಿಧಾನಸಭಾ ಚುನಾವಣೆಯ ನಂತರ ಸನ್ನಿಹಿತವಾಗಲಿರುವ ಇಂಧನ ಬೆಲೆ ಏರಿಕೆಯ ಬಗ್ಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಚುನಾವಣಾ ಆಫರ್‌ ಶೀಘ್ರದಲ್ಲೇ ಕೊನೆಗೊಳ್ಳಲಿದೆ, ಹಾಗಾಗಿ ಎಲ್ಲರೂ ಪೆಟ್ರೋಲ್‌ Read more…

BIG NEWS: ಸಚಿವ ಈಶ್ವರಪ್ಪಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ

ಬೆಂಗಳೂರು: ಕೆಂಪು ಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವುದಾಗಿ ಹೇಳಿಕೆ ನೀಡಿ ವಿವಾದಕ್ಕೆ ಗುರಿಯಾಗಿದ್ದ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ. ನಡ್ಡಾ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. Read more…

ವಿವಾದಕ್ಕೆ ಕಾರಣವಾಯ್ತು ಹಿರಿಯ ನಟನ ಹೇಳಿಕೆ: ಮೊಘಲರು ʼನಿರಾಶ್ರಿತರುʼ ಎಂದ ನಾಸಿರುದ್ದೀನ್ ಶಾ ವಿರುದ್ಧ ಭುಗಿಲೆದ್ದ ಆಕ್ರೋಶ

ಹಿರಿಯ ನಟ ನಾಸಿರುದ್ದೀನ್ ಶಾ ಅವರು ತಮ್ಮ ಇತ್ತೀಚಿನ ಸಂದರ್ಶನವೊಂದರಲ್ಲಿ ಮೊಘಲರು ನಿರಾಶ್ರಿತರು ಎಂದು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾಗಿದೆ. ಅವರ ಹೇಳಿಕೆ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗುತ್ತಿದೆ. Read more…

ಸಿದ್ಧರಾಮಯ್ಯರಿಗೆ ಹೆಜ್ಜೆ ಹೆಜ್ಜೆಗೂ ಕಾಡ್ತಿದೆ ಚಾಮುಂಡೇಶ್ವರಿ ಸೋಲು, ಇನ್ನೂ ಮರೆಯದ ಮಾಜಿ ಸಿಎಂ ಮತ್ತೆ ಗರಂ

ಮೈಸೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಇನ್ನೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರೆತಿಲ್ಲ. ಇಂದು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದ ಸೋಲು ನೆನಪಿಸಿಕೊಂಡು Read more…

ರಸ್ತೆಯಲ್ಲೇ ಗುಟ್ಕಾ ಉಗುಳಿದವನಿಗೆ ತಕ್ಕಶಾಸ್ತಿ

ಬೆಳಗಾವಿ: ಗುಟ್ಕಾ ಜಗಿದು ರಸ್ತೆಯಲ್ಲಿ ಉಗುಳಿದ ಯುವಕನಿಗೆ ಅಂಗಿ ಬಿಚ್ಚಿ ಒರೆರಿಸುವಂತೆ ಪೌರಾಯುಕ್ತರು ತಾಕೀತು ಮಾಡಿದ್ದಾರೆ. ಆಯುಕ್ತರ ಹಿಗ್ಗಾಮುಗ್ಗಾ ತರಾಟೆಗೆ ಬೆಚ್ಚಿಬಿದ್ದ ಯುವಕ ಅಂಗಿ ಬಿಚ್ಚಿ ಉಗುಳಿದ ಜಾಗ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...