alex Certify ತಾಪಂ ಚುನಾವಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಹಾದಿ ಸುಗಮ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ, ಪ್ರವರ್ಗವಾರು ಮೀಸಲಾತಿ ಅಂತಿಮಗೊಂಡಿದ್ದು, ಈ ಸಂಬಂಧ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗದ ಶಿಫಾರಸ್ಸನ್ನು ಸರ್ಕಾರ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 4 ವಾರ ಗಡುವು; ತಕ್ಷಣ ಚುನಾವಣೆ ನಡೆಸಲು ಕ್ರಮ: ಹೈಕೋರ್ಟ್ ಗೆ ಸರ್ಕಾರದ ಮಾಹಿತಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ ಪ್ರಕ್ರಿಯೆ ಪೂರ್ಣಗೊಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಕೊನೆಯದಾಗಿ ನಾಲ್ಕು ವಾರ ಗಡುವು ನೀಡಿದೆ. ಸರ್ಕಾರ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಮೈಸೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಬಿಬಿಎಂಪಿ ಚುನಾವಣೆಗಳನ್ನು ನಡೆಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರೀತಿ ಚುನಾವಣೆ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಕ್ಷೇತ್ರ ಮರು ವಿಂಗಡಣೆ, ಮೀಸಲಾತಿಗೆ 10 ವಾರ ಗಡುವು

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರ ಮರುವಿಂಗಡಣೆಗೆ ಹೈಕೋರ್ಟ್ ನಿಂದ 10 ವಾರ ಕಾಲಾವಕಾಶ ನೀಡಲಾಗಿದೆ. ರಾಜ್ಯದ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಕ್ಷೇತ್ರಗಳ Read more…

ಜಿಪಂ, ತಾಪಂ ಚುನಾವಣೆ ಶೀಘ್ರ ಕೋರಿ ಪಿಐಎಲ್ ವಿಚಾರಣೆ; 6 ವಾರ ಕಾಲಾವಕಾಶ ಕೋರಿದ ಸರ್ಕಾರ

ಬೆಂಗಳೂರು: ಶೀಘ್ರವೇ ಜಿಲ್ಲಾ ಪಂಚಾಯಿತಿ ತಾಲೂಕು ಪಂಚಾಯಿತಿ ಚುನಾವಣೆ ನಡೆಸುವಂತೆ ಕೋರಿ ಚುನಾವಣೆ ಆಯೋಗ ಸಲ್ಲಿಸಿದ ಪಿಎಎಲ್ ವಿಚಾರಣೆ ಹೈಕೋರ್ಟ್ ನಲ್ಲಿ ನಡೆಸಲಾಗಿದೆ. ಹೊಸ ಸರ್ಕಾರ ರಚನೆಯಾಗಿರುವುದರಿಂದ ಕಾಲಾವಕಾಶ Read more…

BIG NEWS: ಜಿಪಂ, ತಾಪಂ ಚುನಾವಣೆ ಘೋಷಣೆ ಶೀಘ್ರ; ಮತಪಟ್ಟಿ, ಮತಕೇಂದ್ರ ತಯಾರಿಗೆ ಚುನಾವಣೆ ಆಯೋಗ ಸಿದ್ದತೆ

ಬೆಂಗಳೂರು: ವಿಧಾನಸಭೆ ಚುನಾವಣೆ ಮುಕ್ತಾಯವಾಗಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ಈಗ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಗೆ ಸಿದ್ಧತೆ ಆರಂಭವಾಗಿದೆ. ಮತದಾರರ ಪಟ್ಟಿ ಸಿದ್ಧತೆ, ಮತದಾನ Read more…

ಏ. 1 ರಂದು ಜಿಪಂ, ತಾಪಂ ಚುನಾವಣೆ ಬಗ್ಗೆ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿ ಪ್ರಕಟ

ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ಏಪ್ರಿಲ್ 1 ರೊಳಗೆ ನಿಗದಿಗೊಳಿಸಿ ಅಧಿಸೂಚನೆ ಪ್ರಕಟಿಸಲಾಗುವುದು. ರಾಜ್ಯ ಸರ್ಕಾರದಿಂದ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಜಾರಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಕ್ಷೇತ್ರ ಮರು ವಿಂಗಡಣೆ ಅಧಿಸೂಚನೆ ಜಾರಿ ಮಾಡಿರುವುದಾಗಿ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ವಿಚಾರಣೆ ಮುಂದೂಡಿಕೆ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಗಡಿ, ಮೀಸಲು ನಿಗದಿಪಡಿಸುವ ಅಧಿಕಾರವನ್ನು ರಾಜ್ಯ ಚುನಾವಣಾ ಆಯೋಗದಿಂದ ವಾಪಸ್ ಪಡೆದು ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಎಲೆಕ್ಷನ್ ವಿಳಂಬಕ್ಕೆ ಹೈಕೋರ್ಟ್ ಚಾಟಿ

ಬೆಂಗಳೂರು: ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ವಿಳಂಬಕ್ಕೆ ಹೈಕೋರ್ಟ್ ಚಾಟಿ ಬೀಸಿದ್ದು, ಸರ್ಕಾರಕ್ಕೆ 5 ಲಕ್ಷ ರೂಪಾಯಿ ದಂಡ ವಿಧಿಸಿದೆ. ಫೆಬ್ರವರಿ 1 ರೊಳಗೆ ಕ್ಷೇತ್ರ ಪುನರ್ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸುಪ್ರೀಂ ಕೋರ್ಟ್ ನಲ್ಲಿ ಆಯೋಗದ ಅರ್ಜಿ ವಜಾ

ನವದೆಹಲಿ: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಕ್ಷೇತ್ರ ಮರು ವಿಂಗಡಣೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಒಬಿಸಿ ಮತ್ತು ಇತರೆ ವರ್ಗಗಳಿಗೆ ಮೀಸಲಾತಿ ಕಲ್ಪಿಸಲು Read more…

BIG NEWS: ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಎಲೆಕ್ಷನ್ ಗೆ 12 ವಾರ ಗಡುವು ನೀಡಿದ ಹೈಕೋರ್ಟ್

ಬೆಂಗಳೂರು: ತಾಲೂಕು ಪಂಚಾಯಿತಿ ಮತ್ತು ಜಿಲ್ಲಾ ಪಂಚಾಯತಿ ಚುನಾವಣೆಗೆ 12 ವಾರ ಗಡುವು ನೀಡಲಾಗಿದೆ. ರಾಜ್ಯದಲ್ಲಿನ 31 ಜಿಪಂ ಮತ್ತು 239 ತಾಪಂ ಚುನಾವಣೆಗೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿ, Read more…

ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಮುಖ್ಯ ಮಾಹಿತಿ: ಬಿಸಿಎಂ ಮೀಸಲಾತಿ ಕಲ್ಪಿಸಿ ಎಲೆಕ್ಷನ್

ದಾವಣಗೆರೆ: ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ದಾವಣಗೆರೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೀಸಲಾತಿ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸುಪ್ರೀಂ ಕೋರ್ಟ್ ಆದೇಶ ಹಿನ್ನಲೆ ರಾಜ್ಯದಲ್ಲೂ ಶೀಘ್ರವೇ ಸ್ಥಳೀಯ ಸಂಸ್ಥೆಗಳಿಗೆ ಎಲೆಕ್ಷನ್

ಬೆಂಗಳೂರು: ಮಧ್ಯಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸುವ ಸಂಬಂಧ ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ರಾಜ್ಯದಲ್ಲಿಯೂ ಬಾಕಿ ಇರುವ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಚಿಂತನೆ ನಡೆದಿದೆ. ಕಾನೂನು ತಜ್ಞರ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಮೀಸಲಾತಿಗೆ ಆಯೋಗ ರಚನೆ

ಬೆಂಗಳೂರು: ಹಿಂದುಳಿದ ವರ್ಗಗಳಿಗೆ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮೀಸಲಾತಿ ಕಲ್ಪಿಸಲು ಸುಪ್ರೀಂಕೋರ್ಟ್ ಆದೇಶದಂತೆ ಸರ್ಕಾರ ಕ್ರಮ ಕೈಗೊಂಡಿದೆ. ಹಿಂದುಳಿದ ವರ್ಗಗಳಿಗೆ ಮೀಸಲಾತಿ ಕಲ್ಪಿಸುವ ಸಂಬಂಧ ಪ್ರತ್ಯೇಕ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಸದ್ಯಕ್ಕಿಲ್ಲ ಪಂಚಾಯಿತಿ ಎಲೆಕ್ಷನ್; ಒಬಿಸಿ ಮೀಸಲಾತಿಯೊಂದಿಗೆ ಚುನಾವಣೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವುದಿಲ್ಲ. ಒಬಿಸಿ ಮೀಸಲಾತಿ ಅಂತಿಮಗೊಳ್ಳದ ಚುನಾವಣೆ ನಡೆಸುವುದು ಅಸಾಧ್ಯವೆಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ Read more…

BIG NEWS: ಜಿಪಂ, ತಾಪಂ ಚುನಾವಣೆ: OBC ಮೀಸಲಾತಿ ಬಗ್ಗೆ 3 ದಿನದಲ್ಲಿ ನಿರ್ಧಾರ

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಇತರೆ ಹಿಂದುಳಿದ ವರ್ಗಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಿ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸಬೇಕೆಂಬುದು ಸರ್ಕಾರದ ಆಶಯವಾಗಿದೆ ಎಂದು ಗ್ರಾಮೀಣಾಭಿವೃದ್ಧಿ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಸದ್ಯಕ್ಕೆ ನಡೆಯುವ ಸಾಧ್ಯತೆ ಇಲ್ಲ. ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗದವರಿಗೆ ಮೀಸಲಾತಿ ನೀಡುವ ಕುರಿತು ಸುಪ್ರೀಂ ಕೋರ್ಟ್ ಇತ್ತೀಚೆಗೆ ನೀಡಿದ Read more…

BIG BREAKING NEWS: ಶೀಘ್ರ ಜಿಪಂ, ತಾಪಂ ಚುನಾವಣೆ; ಸರ್ಕಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಆಯೋಗ

ಬೆಂಗಳೂರು: ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ವಿಳಂಬ ಹಿನ್ನೆಲೆಯಲ್ಲಿ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ ಮೆಟ್ಟಿಲೇರಿದೆ. ರಾಜ್ಯ ಚುನಾವಣಾ ಆಯೋಗದಿಂದ ರಿಟ್ ಅರ್ಜಿ ಸಲ್ಲಿಕೆ ಮಾಡಲಾಗಿದೆ. Read more…

‘ಜಿಪಂ, ತಾಪಂ ಚುನಾವಣೆ ಇನ್ನೂ ವಿಳಂಬ, ಎಲೆಕ್ಷನ್ ನಡೆಸಲು ಸರ್ಕಾರಕ್ಕೆ ಆಸಕ್ತಿ ಇಲ್ಲ’

ಮೈಸೂರು: ಬಿಜೆಪಿ ಸರ್ಕಾರದವರಿಗೆ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ನಡೆಸುವ ಆಸಕ್ತಿ ಇಲ್ಲ ಎಂದು ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ನವೆಂಬರ್ ನಲ್ಲಿ ಜಿಪಂ, ತಾಪಂ Read more…

ಜಿಪಂ, ತಾಪಂ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಬಿಗ್ ಶಾಕ್: ಮುಂದೂಡಿಕೆ ನಿರ್ಧಾರಕ್ಕೆ ಬಲ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಕ್ಷೇತ್ರ ವಿಂಗಡಣೆ ಆಯೋಗ ರಚನೆಗೆ ಆದೇಶ ಜಾರಿಯಾಗಿದೆ. ಜಿಪಂ, ತಾಪಂ ಕ್ಷೇತ್ರಗಳ ಪುನರ್ ವಿಂಗಡಣೆಗೆ ಪ್ರತ್ಯೇಕ ಆಯೋಗ ರಚಿಸುವ ಕರ್ನಾಟಕ Read more…

BIG NEWS: ಜಿಪಂ, ತಾಪಂ ಚುನಾವಣೆ; ಸರ್ಕಾರದ ಮಹತ್ವದ ನಿರ್ಧಾರ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಕ್ಷೇತ್ರಗಳ ಮರು ವರ್ಗೀಕರಣಕ್ಕೆ ಪ್ರತ್ಯೇಕ ಆಯೋಗ ರಚಿಸಲು ಸರ್ಕಾರ ತೀರ್ಮಾನಿಸಿದೆ. ಚುನಾವಣೆ ಆಯೋಗದ ವಿಂಗಡಣೆಗೆ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ ಸರ್ಕಾರ ಹೊಸ Read more…

BIG NEWS: ಜಿಪಂ, ತಾಪಂ ಚುನಾವಣೆಗೆ ಭರದ ಸಿದ್ಧತೆ; ಗರಿಗೆದರಿದ ಚಟುವಟಿಕೆ

ಬೆಂಗಳೂರು: ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆ ಅಕ್ಟೋಬರ್ ಅಥವಾ ನವೆಂಬರ್ ನಲ್ಲಿ ನಡೆಯುವ ಸಾಧ್ಯತೆ ಇದೆ. ರಾಜ್ಯದಲ್ಲಿ ಕೋರೋನಾ ಕಾರಣದಿಂದಾಗಿ ಆರು ತಿಂಗಳು ಚುನಾವಣೆ ಮುಂದೂಡುವಂತೆ ಸರ್ಕಾರ Read more…

ಬಿಗ್ ನ್ಯೂಸ್: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆಗೆ ಮೀಸಲಾತಿ ಪ್ರಕಟ, ಆಯೋಗ ಸಿದ್ದತೆ

ಬೆಂಗಳೂರು: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಆಯೋಗ ಸಿದ್ದತೆ ನಡೆಸಿದ್ದು, ಮೀಸಲಾತಿ ಪ್ರಕಟಿಸಿದೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ನಡುವೆಯೂ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ರಾಜ್ಯ Read more…

BIG NEWS: ಜಿಲ್ಲಾ, ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಿಕೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಎರಡನೆಯ ಅಲೆ ಆರ್ಭಟ ಜೋರಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ಮುಂದೂಡಲು ಸರ್ಕಾರ ಚಿಂತನೆ ನಡೆಸಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...