alex Certify ತಾಪಮಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂನ್ 8 ರವರೆಗೆ ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಿದ ಬಿಹಾರ: ಭಾರಿ ಬಿಸಿಲಿಗೆ ಉತ್ತರ ಭಾರತ ಜನ ತತ್ತರ

ನವದೆಹಲಿ: ಉತ್ತರ ಭಾರತದ ಹಲವು ಕಡೆ ರಣಭೀಕರ ಬಿಸಿಲಿಗೆ ಜನ ತತ್ತರಿಸಿ ಹೋಗಿದ್ದಾರೆ. 20ಕ್ಕೂ ಹೆಚ್ಚು ಜನರು ವಿವಿಧ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಬಿಸಿಲಿನ ತಾಪಮಾನ ಹೆಚ್ಚಳದ ಕಾರಣಕ್ಕೆ ಬಿಹಾರದಲ್ಲಿ Read more…

ಬಿರು ಬಿಸಿಲಿನಿಂದ ಹಿಂತಿರುಗಿದ ನಂತರ 30 ನಿಮಿಷಗಳ ಕಾಲ ಮಾಡಬೇಡಿ ಈ ಕೆಲಸ…..!

ದೇಶಾದ್ಯಂತ ತಾಪಮಾನ ಏರಿಕೆಯಾಗುತ್ತಿದೆ. ಅನೇಕ ಕಡೆ ಬಿಸಿಗಾಳಿಯಿಂದ ಜನರು ತತ್ತರಿಸಿದ್ದಾರೆ. ವಿಪರೀತ ಬಿಸಿಲು ಮತ್ತು ಸೆಖೆ ಸಹಿಸಲಸಾಧ್ಯವಾಗಿದೆ. ಹಲವು ರಾಜ್ಯಗಳಲ್ಲಿ ಹೀಟ್ ವೇವ್ ಅಲರ್ಟ್ ಕೂಡ ನೀಡಲಾಗಿದೆ. ಬೇಸಿಗೆಯಲ್ಲಿ Read more…

‘ಮಳೆ’ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಮತ್ತೊಂದು ಮಾಹಿತಿ

ಬಿರುಬಿಸಿಲಿನ ಹೊಡೆತದಿಂದ ಕಂಗೆಟ್ಟಿದ್ದ ರಾಜ್ಯದ ಜನತೆಗೆ ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆ ತಂಪೆರದಿದೆ. ಇದರ ಮಧ್ಯೆ ಮಳೆ ನಿರೀಕ್ಷೆಯಲ್ಲಿದ್ದವರಿಗೆ ಮತ್ತೊಂದು ಮಾಹಿತಿ ಇಲ್ಲಿದೆ. ರಾಜ್ಯದ ಹಲವು ಭಾಗಗಳಲ್ಲಿ Read more…

ಬಿರು ಬಿಸಿಲಿನಿಂದ ಕಂಗೆಟ್ಟಿದ್ದವರಿಗೆ ಗುಡ್ ನ್ಯೂಸ್; ಇನ್ನೆರಡು ದಿನಗಳಲ್ಲಿ ಇಳಿಕೆಯಾಗಲಿದೆ ತಾಪಮಾನ…!

ರಾಜ್ಯದಲ್ಲಿ ಈ ಬಾರಿ ಹಿಂದೆಂದೂ ಕಂಡರಿಯದಂತಹ ಸುಡು ಬಿಸಿಲು ಜನಸಾಮಾನ್ಯರನ್ನು ಕಂಗೆಡಿಸಿದೆ. 10 ಗಂಟೆಯ ಬಳಿಕ ಹೊರಗೆ ಹೋಗಲೂ ಸಹ ಹಿಂದೇಟು ಹಾಕುವಂತಾಗಿದ್ದು, ತಾಪಮಾನದಿಂದ ಹೈರಾಣಾಗಿದ್ದವರಿಗೆ ಗುಡ್ ನ್ಯೂಸ್ Read more…

SHOCKING: ರಣಬಿಸಿಲಿಗೆ ರಾಯಚೂರು ಜಿಲ್ಲೆಯಲ್ಲಿ ಒಂದೇ ದಿನ 5 ಜನ ಸಾವು

ರಾಯಚೂರು: ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ಗಿಂತಲೂ ಅಧಿಕವಾಗಿದ್ದು, 24 ಗಂಟೆಯಲ್ಲಿ ಬಿಸಿಲ ತೀವ್ರತೆಯಿಂದ ಬಳಲಿದ 5 ಜನ ಸಾವನ್ನಪ್ಪಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಕಳೆದ Read more…

BREAKING: ಭಾರಿ ಬಿಸಿಲಿಂದ ತತ್ತರಿಸಿದ್ದ ಜನರಿಗೆ ತಂಪೆರೆದ ಮಳೆರಾಯ: ಬೆಂಗಳೂರಿನ ಹಲವೆಡೆ ಮಳೆ

ಬೆಂಗಳೂರು: ಬೇಸಿಗೆಯ ಭಾರಿ ಬಿಸಿಲಿನಿಂದ ತತ್ತರಿಸಿದ್ದ ಬೆಂಗಳೂರು ಜನತೆಗೆ ತಂಪಿನ ಅನುಭವವಾಗಿದೆ. ಸಂಜೆ ವೇಳೆಗೆ ಬೆಂಗಳೂರು ಮಹಾನಗರದ ಹಲವು ಕಡೆಗಳಲ್ಲಿ ತುಂತುರು ಮಳೆಯಾಗಿದೆ. ಅತ್ಯಧಿಕ ಬಿಸಿಲು, ತಾಪಮಾನದಿಂದಾಗಿ ಕಂಗಾಲಾಗಿದ್ದ Read more…

ತಾಪಮಾನ ಹೆಚ್ಚಳ ಹಿನ್ನೆಲೆ ಮತಗಟ್ಟೆಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ವ್ಯವಸ್ಥೆ

ಬೆಂಗಳೂರು: ಭಾರಿ ಬಿಸಿಲು, ಅಧಿಕ ತಾಪಮಾನ ಇರುವುದರಿಂದ ಮತ ಕೇಂದ್ರಗಳಲ್ಲಿ ವೈದ್ಯಕೀಯ ಚಿಕಿತ್ಸೆಗೆ ಸಂಬಂಧಿಸಿದಂತೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಆರೋಗ್ಯ ಇಲಾಖೆಯಿಂದ ಸೂಚನೆ ನೀಡಲಾಗಿದೆ. Read more…

SHOCKING: ಕಾದ ಕಾವಲಿಯಂತಾದ ಕರ್ನಾಟಕ: 11 ಜಿಲ್ಲೆಗಳಲ್ಲಿ 40 ಡಿಗ್ರಿ ದಾಟಿದ ತಾಪಮಾನ

ಬೆಂಗಳೂರು: ರಾಜ್ಯದಲ್ಲಿ ಬಿಸಿಲಿನ ತಾಪ ತೀವ್ರ ಏರಿಕೆಯಾಗುತ್ತಿದ್ದು, 11 ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಜಿಲ್ಲೆಗಳಲ್ಲಿ ಭಾರಿ ಪ್ರಮಾಣದ ಬಿಸಿ Read more…

SHOCKING: ರಾಜ್ಯದ 4 ಜಿಲ್ಲೆಗಳಲ್ಲಿ ಉಷ್ಣ ಅಲೆ ಮುನ್ನೆಚ್ಚರಿಕೆ: ತಾಪಮಾನ ಭಾರಿ ಏರಿಕೆ

ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಬಳ್ಳಾರಿ, ವಿಜಯಪುರ, ಬಾಗಲಕೋಟೆ, ಕಲಬುರಗಿ ಜಿಲ್ಲೆಗಳಲ್ಲಿ ಉಷ್ಣಾಂಶ ಭಾರಿ ಏರಿಕೆಯಾಗಲಿದೆ. ತಾಪಮಾನ ಎರಡರಿಂದ ಮೂರು ಡಿಗ್ರಿಯಷ್ಟು ಏರಿಕೆಯಾಗಲಿದೆ Read more…

‘ಆರೋಗ್ಯ’ ಕಾಪಾಡಿಕೊಳ್ಳಲು ಸೌತೆಕಾಯಿ ತಿನ್ನಿ

ಬೇಸಿಗೆ ಬಿಸಿಲ ಝಳ ದಿನ ದಿನಕ್ಕೂ ಜಾಸ್ತಿಯಾಗ್ತಿದೆ. ಸೆಕೆಗೆ ಜನ ಹಣ್ಣಾಗ್ತಿದ್ದಾರೆ. ಸುಸ್ತು, ಆಯಾಸ ಜೊತೆಗೆ ನಾನಾ ಖಾಯಿಲೆಗಳು ಮನುಷ್ಯನನ್ನು ಆವರಿಸ್ತಾ ಇವೆ. ಇಂತ ಸಮಯದಲ್ಲಿ ಪೌಷ್ಠಿಕಾಂಶವಿರುವ, ದೇಹಕ್ಕೆ Read more…

ಇದು ವಿಶ್ವದ ಅತ್ಯಂತ ಶೀತಮಯ ಪ್ರದೇಶ, ಮೈನಡುಗಿಸುತ್ತೆ ಇಲ್ಲಿನ ವಾತಾವರಣ !

ಇದು ವಿಶ್ವದ ಅತ್ಯಂತ ವಿಶಿಷ್ಟ ಸ್ಥಳಗಳಲ್ಲೊಂದು. ಪ್ರಪಂಚದಲ್ಲೇ ಅತ್ಯಂತ ಶೀತವಿರುವ ಪ್ರದೇಶ ಇದು. ಇಲ್ಲಿ ತಡೆಯಲಾರದಷ್ಟು ವಿಪರೀತ ಚಳಿ. ಮೈನಸ್ 50 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನವಿರೋ ನಗರ Read more…

ನವೆಂಬರ್‌ ನಲ್ಲೂ ಕಾಡುತ್ತಿದೆ ವಿಪರೀತ ಸೆಖೆ, ಈ ಬಾರಿ ಚಳಿ ಕೊರತೆಯ ಹಿಂದಿದೆ ಗಂಭೀರ ಕಾರಣ….!

ಈ ಬಾರಿ ಮಳೆಯ ಕೊರತೆಯಿಂದಾಗಿ ಅನೇಕ ರಾಜ್ಯಗಳು ಬರಗಾಲ ಎದುರಿಸುತ್ತಿವೆ. ಅದೇ ರೀತಿ ಚಳಿ ಕೂಡ ಕಡಿಮೆಯಾಗುತ್ತಿದೆ. ಇದಕ್ಕೆ  ಜಾಗತಿಕ ಮತ್ತು ಸ್ಥಳೀಯ ಕಾರಣಗಳಿವೆ. ನವೆಂಬರ್ ತಿಂಗಳು ಮುಗಿಯುವ Read more…

BIGG NEWS : ಈ ಶತಮಾನದ ಅಂತ್ಯದ ವೇಳೆಗೆ ಜಗತ್ತು ಸುಮಾರು 3 ಡಿಗ್ರಿ ಸೆಲ್ಸಿಯಸ್ ಬೆಚ್ಚಗಾಗಲಿದೆ : UN ವರದಿ ಎಚ್ಚರಿಕೆ

ನವದೆಹಲಿ:  ಜಾಗತಿಕ ಹಸಿರುಮನೆ ಅನಿಲ ಹೊರಸೂಸುವಿಕೆಯು 2022 ರಲ್ಲಿ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದ್ದರಿಂದ ಈ ವರ್ಷ ಇಲ್ಲಿಯವರೆಗೆ 86 ದಿನಗಳು ಈಗಾಗಲೇ 1.5 ಡಿಗ್ರಿ ಸೆಲ್ಸಿಯಸ್ ತಾಪಮಾನದ Read more…

Shocking news : ತಾಪಮಾನ ಹೆಚ್ಚಳದಿಂದ ಜಗತ್ತಿನಲ್ಲಿ ಸಾವುಗಳ ಸಂಖ್ಯೆ 5 ಪಟ್ಟು ಹೆಚ್ಚಾಗಬಹುದು : ಲ್ಯಾನ್ಸೆಟ್ ಅಧ್ಯಯನ

ನವದೆಹಲಿ : 2023ನೇ ವರ್ಷವು ದಾಖಲೆಯ ಅತ್ಯಂತ ಬಿಸಿಯಾದ ವರ್ಷವಾಗಿದ್ದು, 2022ರ  ವೇಳೆಗೆ ವಿಶ್ವವು 1,00,000 ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನವನ್ನು ಕಂಡಿದೆ ಮತ್ತು 2022ರ ವೇಳೆಗೆ ಎಲ್ಲಾ Read more…

ರಾಜ್ಯದಲ್ಲಿ ತಾಪಮಾನ ಹೆಚ್ಚಳ : ಬಿಸಿಲಿನ ಜಳಕ್ಕೆ ಜನರು ತತ್ತರ!

ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಹೆಚ್ಚಳವಾಗುತ್ತಿದ್ದು, ವಾಡಿಕೆಗಿಂತ ಸರಾಸರಿ 2-5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುತ್ತಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ವಾಡಿಕೆಗಿಂತ ಉಷ್ಣಾಂಶ 2-5 ಡಿಗ್ರಿ Read more…

ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ Read more…

5 ತಿಂಗಳ ಮೊದಲೇ ರಾಜ್ಯದಲ್ಲಿ ಉಷ್ಣಾಂಶ ಭಾರಿ ಏರಿಕೆ: ಮಳೆಗಾಲ ಮುಗಿದ ಬೆನ್ನಲ್ಲೇ ಚಳಿಗಾಲದ ಬದಲು ಬೇಸಿಗೆ ಶುರು: ಬೇಸಿಗೆಯನ್ನೂ ನಾಚಿಸುವಂತಹ ಬಿಸಿಲು, ಸೆಖೆ

ಬೆಂಗಳೂರು: ಬೇಸಿಗೆ ಇನ್ನೂ ಐದು ತಿಂಗಳು ಇರುವಾಗಲೇ ರಾಜ್ಯದಲ್ಲಿ ಸೆಖೆ ಶುರುವಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಉಷ್ಣಾಂಶದಲ್ಲಿ ಭಾರಿ ಏರಿಕೆಯಾಗಿದ್ದು, ವಾಡಿಕೆಗಿಂತ 3-5 ಡಿಗ್ರಿ ಸೆಲ್ಸಿಯಸ್ ನಷ್ಟು ತಾಪಮಾನ ಹೆಚ್ಚಳವಾಗಿದೆ. Read more…

ರಾಜ್ಯದಲ್ಲಿ ತಾಪಮಾನ ದಿಢೀರ್ ಏರಿಕೆ : ಉಷ್ಣಾಂಶ ವಾಡಿಕೆಗಿಂತ 3 ಡಿಗ್ರಿ ಹೆಚ್ಚಳ!

ಬೆಂಗಳೂರು : ರಾಜ್ಯದಲ್ಲಿ ಮಳೆಗಾಲದಲ್ಲೂ ತಾಪಮಾನ ಏರಿಕೆಯಾಗಿದ್ದು, ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಉಷ್ಣಾಂಶ ವಾಡಿಕೆಗಿಂತ ಸರಾಸರಿ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಳವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. Read more…

ಚಂದ್ರನ ನೆಲ ಕೊರೆದು ತಾಪಮಾನ ವರದಿ ಕಳಿಸಿದ ಪ್ರಜ್ಞಾನ್ ರೋವರ್

ಬೆಂಗಳೂರು: ಚಂದ್ರಯಾನ 3 ಮತ್ತೊಂದು ಬಿಗ್ ಅಪ್ ಡೇಟ್ ಇಲ್ಲಿದೆ. ಚಂದ್ರನ ತಾಪಮಾನ ಪರೀಕ್ಷಾ ವರದಿಯನ್ನು ರೋವರ್ ಕಳುಹಿಸಿದೆ. 50 ಡಿಗ್ರಿ ಸೆಲ್ಸಿಯಸ್ ನಿಂದ – 10 ಡಿಗ್ರಿ Read more…

ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಮಳೆಗಾಲದಲ್ಲಿಯೂ ಬೇಸಿಗೆ ಅವಧಿಯಲ್ಲಿ ದಾಖಲಾಗುವಂತಹ ತಾಪಮಾನ ದಾಖಲಾಗುತ್ತಿದೆ. ಯಾದಗಿರಿಯಲ್ಲಿ ಆಗಸ್ಟ್ 17ರಂದು 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ Read more…

ಮೊಟ್ಟೆ ತಾಜಾತನ ಕಳೆದುಕೊಳ್ಳದ ಹಾಗೆ ಸಂರಕ್ಷಿಸುವುದು ಹೇಗೆ….?

ಮೊಟ್ಟೆಯಲ್ಲಿ ಎಲ್ಲಿ ಹೇಗೆ ಸಂಗ್ರಹಿಸಿಡಬಹುದು ಎಂಬುದು ಬಹುತೇಕರಿಗೆ ತಲೆನೋವು ತರುವ ಸಂಗತಿ. ಸಾಮಾನ್ಯವಾಗಿ ಇದನ್ನು ಫ್ರಿಜ್ ನಲ್ಲಿ ಸಂಗ್ರಹಿಸಿಡುತ್ತೇವೆ. ಇದರಿಂದ ಮೊಟ್ಟೆಯನ್ನು ಸಾಧಾರಣ ತಾಪಮಾನದಲ್ಲಿ ಸಂಗ್ರಹಿಸಿಡುವುದೇ ಒಳ್ಳೆಯದು. ಪದೇ Read more…

ಭೀಕರ ಸೆಕೆಗಾಲದಲ್ಲೂ ಮನೆಯನ್ನು ತಂಪಾಗಿಟ್ಟುಕೊಳ್ಳಲು ಇಲ್ಲಿದೆ ಟಿಪ್ಸ್…!

ದೇಶದ ಬಹುತೇಕ ಕಡೆಗಳಲ್ಲಿ ಬಿಸಿಲಿನ ತಾಪ ಮುಂದುವರಿದಿದೆ. ಉತ್ತರ ಭಾರತದಲ್ಲಷ್ಟೇ ಅಲ್ಲ, ಬಹುತೇಕ ಎಲ್ಲಾ ರಾಜ್ಯಗಳಲ್ಲಿ ವಿಪರೀತ ಬಿಸಿಲು, ಸೆಖೆಯಿಂದ ಜನರು ತತ್ತರಿಸಿ ಹೋಗಿದ್ದಾರೆ.‌ ಹಲವು ನಗರಗಳಲ್ಲಿ ತಾಪಮಾನ Read more…

ಬಿರುಬಿಸಿಲಿಗೆ ತತ್ತರಿಸಿದ ಮಲೆನಾಡ ಜನ; ಹೊತ್ತೇರುತ್ತಿದ್ದಂತೆ ಹೊರ ಬರಲು ಹೈರಾಣು

ಹಸಿರ ಸೊಬಗಿನ ಮಲೆನಾಡಿನಲ್ಲಿ ಬಿಸಿಲ ಝಳ ಏರುತ್ತಿದೆ. ಬೆಳಿಗ್ಗೆ 9 ಗಂಟೆ ಆಗುತ್ತಲೇ ಸೂರ್ಯ ಬಿಸಿಲ ಕಿರಣವನ್ನು ಪಸರಿಸುತ್ತಾನೆ. ಶಿವಮೊಗ್ಗ ನಗರವಂತೂ ಬಿಸಿಲ ಝಳಕ್ಕೆ ತತ್ತರಿಸಿ ಹೋಗಿದೆ. ಬೀಸುವ Read more…

ಬಿಸಿ ಗಾಳಿ ಆತಂಕ ನಡುವೆ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿ ಗಾಳಿಯಿಂದ ಜನ ತತ್ತರಿಸಿದ್ದಾರೆ. ಕಳೆದ ವಾರ ಚಂಡಮಾರುತ ಉಂಟಾಗಿ ತೇವಾಂಶ ಭರಿತ ಮೋಡಗಳ ಸೆಳೆತ ಮತ್ತು ಗಾಳಿಯ ವೇಗ ಇಲ್ಲದ ಕಾರಣದಿಂದ Read more…

ಎಸಿ ಇಲ್ಲದೇ ಸಹಜವಾಗಿ ಬಿಸಿಲಿನ ಝಳ ಎದುರಿಸುವ ಐಡಿಯಾ ತೋರಿಸಿದ ಮಹಿಳೆ

ಬೇಸಿಗೆಯ ಬೇಗೆ ತಪ್ಪಿಸಿಕೊಳ್ಳಲು ನಾವೆಲ್ಲಾ ಬೀಸಣಿಗೆ, ಎಸಿಗಳ ಮೊರೆ ಹೊಗುವುದು ಸಾಮಾನ್ಯ. ಆದರೆ ಬೇಸಿಗೆಯ ಬೇಗೆ ವಾಸ್ತವದಲ್ಲಿ ತೀವ್ರಗೊಳ್ಳಲು ನಾವು ಯಾವ ಮಟ್ಟದಲ್ಲಿ ಕಾರಣರಾಗಿದ್ದೇವೆ ಎಂದು ಮಹಿಳೆಯೊಬ್ಬರು ತೋರಿದ್ದಾರೆ. Read more…

ವಿಶ್ವದ ಅತಿ ಹೆಚ್ಚು ತಾಪಮಾನ ಹೊಂದಿರುವ ಪ್ರದೇಶಗಳ ಪಟ್ಟಿಯಲ್ಲಿದೆ ಒಡಿಶಾದ ಈ ಎರಡು ನಗರಗಳು

ಒಡಿಶಾದ ಬರಿಪಾದ ಮತ್ತು ಜರ್ಸುಗುಡ ವಿಶ್ವದಲ್ಲಿ ಅತಿ ಹೆಚ್ಚು ತಾಪಮಾನ ಹೊಂದಿರುವ ಸ್ಥಳಗಳಾಗಿವೆ. ಜಾಗತಿಕ ಹವಾಮಾನ ಮುನ್ಸೂಚನೆ ತಾಣವಾದ eldoradoweather.com ಪ್ರಕಾರ 44.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಹೊಂದಿರುವ Read more…

ವೀರ ಯೋಧರ ಮೇಲಿನ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸುತ್ತೆ ಈ ವಿಡಿಯೋ

ದೇಶದ ಪ್ರಜೆಗಳು ಆರಾಮವಾಗಿ ತಮ್ಮ ದಿಂಬುಗಳಿಗೆ ತಲೆಯೊಡ್ಡಿ ನಿದ್ರೆ ಮಾಡುತ್ತಾರೆಂದರೆ ಅದಕ್ಕೆ ನಿದ್ರೆ ತ್ಯಜಿಸಿ ದೇಶದ ಗಡಿಗಳನ್ನು ಕಾಯುವ ಯೋಧರು ಕಾರಣ ಎಂಬುದು ಎಲ್ಲರಿಗೂ ತಿಳಿದ ವಿಚಾರ. ಗಡಿಗಳ Read more…

Video: ತೆಲಂಗಾಣದಲ್ಲಿ ಕಾಶ್ಮೀರ ಸೃಷ್ಟಿಸಿದ ಆಲಿಕಲ್ಲು ಮಳೆ

ಬಿಸಿಲಿನ ಬೇಗೆಯಲ್ಲಿ ಬೇಯುತ್ತಿರುವ ತೆಲಂಗಾಣದಲ್ಲಿ ಗುರುವಾರದಂದು ಆಲಿಕಲ್ಲು ಮಳೆಯಾಗಿದೆ. ವಿಕಾರಾಬಾದ್, ಸಂಗಾರೆಡ್ಡಿ ಹಾಗೂ ಮುಲುಗು ಸೇರಿದಂತೆ ರಾಜ್ಯದ ರಸ್ತೆಗಳು ಹಾಗೂ ಮೈದಾನಗಳ ತುಂಬ ಆಲಿಕಲ್ಲಿನ ಹಿಮದ ತುಂಡುಗಳ ರಾಶಿ Read more…

ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್: ಹೆಚ್ಚಲಿದೆ ಬೇಸಿಗೆ ಬಿಸಿಲ ಪ್ರಖರತೆ

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಬಿಸಿಲಿನ ಪ್ರಖರತೆ ಹೆಚ್ಚಾಗತೊಡಗಿದೆ. ಬೇಸಿಗೆಯ ತಾಪಮಾನ ಈ ಬಾರಿ ಹೆಚ್ಚಾಗಲಿದೆ. ನವೆಂಬರ್ ನಲ್ಲಿ ಬಂದ ಮಳೆಗಾಗಿ ಈ ವರ್ಷ ಚಳಿಗಾಲದ ಅವಧಿ ಕಡಿಮೆಯಾಗಿದ್ದು, ವಾಡಿಕೆಗೆ Read more…

ಹೆಚ್ಚಿದ ತಾಪಮಾನ: ಶಿವರಾತ್ರಿಗೆ ಮೊದಲೇ ತಟ್ಟಿದ ಬಿಸಿಲ ಝಳ, ಸೆಖೆಯ ವಾತಾವರಣಕ್ಕೆ ಬಸವಳಿದ ಜನ

ಬೆಂಗಳೂರು: ಶಿವರಾತ್ರಿಗೆ ಮೊದಲೇ ಬೇಸಿಗೆ ಬಿಸಿಲಿನ ಕಾವು ಹೆಚ್ಚಾಗುತ್ತಿದೆ. ಕೆಲವಡೆ ತಾಪಮಾನ ಹೆಚ್ಚಾಗಿದ್ದು, ಬೇಸಿಗೆ ಮೊದಲೇ ಬಿಸಿಲ ಝಳ ಹೆಚ್ಚಾಗತೊಡಗಿದೆ. ತಿಂಗಳಾಂತ್ಯದವರೆಗೂ ಸೆಖೆಯ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...