ಭಾರಿ ಮಳೆ ಮುನ್ಸೂಚನೆ: ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ರಾಜ್ಯದ 4 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್…
5 ತಿಂಗಳ ಮೊದಲೇ ರಾಜ್ಯದಲ್ಲಿ ಉಷ್ಣಾಂಶ ಭಾರಿ ಏರಿಕೆ: ಮಳೆಗಾಲ ಮುಗಿದ ಬೆನ್ನಲ್ಲೇ ಚಳಿಗಾಲದ ಬದಲು ಬೇಸಿಗೆ ಶುರು: ಬೇಸಿಗೆಯನ್ನೂ ನಾಚಿಸುವಂತಹ ಬಿಸಿಲು, ಸೆಖೆ
ಬೆಂಗಳೂರು: ಬೇಸಿಗೆ ಇನ್ನೂ ಐದು ತಿಂಗಳು ಇರುವಾಗಲೇ ರಾಜ್ಯದಲ್ಲಿ ಸೆಖೆ ಶುರುವಾಗಿದೆ. ಮಳೆ ಕಡಿಮೆಯಾಗಿರುವುದರಿಂದ ಉಷ್ಣಾಂಶದಲ್ಲಿ…
ರಾಜ್ಯದಲ್ಲಿ ತಾಪಮಾನ ದಿಢೀರ್ ಏರಿಕೆ : ಉಷ್ಣಾಂಶ ವಾಡಿಕೆಗಿಂತ 3 ಡಿಗ್ರಿ ಹೆಚ್ಚಳ!
ಬೆಂಗಳೂರು : ರಾಜ್ಯದಲ್ಲಿ ಮಳೆಗಾಲದಲ್ಲೂ ತಾಪಮಾನ ಏರಿಕೆಯಾಗಿದ್ದು, ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಉಷ್ಣಾಂಶ ವಾಡಿಕೆಗಿಂತ…
ಚಂದ್ರನ ನೆಲ ಕೊರೆದು ತಾಪಮಾನ ವರದಿ ಕಳಿಸಿದ ಪ್ರಜ್ಞಾನ್ ರೋವರ್
ಬೆಂಗಳೂರು: ಚಂದ್ರಯಾನ 3 ಮತ್ತೊಂದು ಬಿಗ್ ಅಪ್ ಡೇಟ್ ಇಲ್ಲಿದೆ. ಚಂದ್ರನ ತಾಪಮಾನ ಪರೀಕ್ಷಾ ವರದಿಯನ್ನು…
ಮಳೆಗಾಲದಲ್ಲೂ ಬೇಸಿಗೆ ಬಿಸಿಲಿಗೆ ಪೈಪೋಟಿ ನೀಡುವಂತಹ ತಾಪಮಾನ ದಾಖಲು, ಬಿಸಿಲ ಬೇಗೆಗೆ ಜನ ಕಂಗಾಲು
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕಡಿಮೆಯಾಗಿದ್ದು, ಮಳೆಗಾಲದಲ್ಲಿಯೂ ಬೇಸಿಗೆ ಅವಧಿಯಲ್ಲಿ ದಾಖಲಾಗುವಂತಹ ತಾಪಮಾನ ದಾಖಲಾಗುತ್ತಿದೆ. ಯಾದಗಿರಿಯಲ್ಲಿ…
ಭೀಕರ ಸೆಕೆಗಾಲದಲ್ಲೂ ಮನೆಯನ್ನು ತಂಪಾಗಿಟ್ಟುಕೊಳ್ಳಲು ಇಲ್ಲಿದೆ ಟಿಪ್ಸ್…!
ದೇಶದ ಬಹುತೇಕ ಕಡೆಗಳಲ್ಲಿ ಬಿಸಿಲಿನ ತಾಪ ಮುಂದುವರಿದಿದೆ. ಉತ್ತರ ಭಾರತದಲ್ಲಷ್ಟೇ ಅಲ್ಲ, ಬಹುತೇಕ ಎಲ್ಲಾ ರಾಜ್ಯಗಳಲ್ಲಿ…
ಬಿರುಬಿಸಿಲಿಗೆ ತತ್ತರಿಸಿದ ಮಲೆನಾಡ ಜನ; ಹೊತ್ತೇರುತ್ತಿದ್ದಂತೆ ಹೊರ ಬರಲು ಹೈರಾಣು
ಹಸಿರ ಸೊಬಗಿನ ಮಲೆನಾಡಿನಲ್ಲಿ ಬಿಸಿಲ ಝಳ ಏರುತ್ತಿದೆ. ಬೆಳಿಗ್ಗೆ 9 ಗಂಟೆ ಆಗುತ್ತಲೇ ಸೂರ್ಯ ಬಿಸಿಲ…
ಬಿಸಿ ಗಾಳಿ ಆತಂಕ ನಡುವೆ ಮೂರು ದಿನ ಗುಡುಗು ಸಹಿತ ಮಳೆ ಮುನ್ಸೂಚನೆ
ಬೆಂಗಳೂರು: ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಬಿಸಿ ಗಾಳಿಯಿಂದ ಜನ ತತ್ತರಿಸಿದ್ದಾರೆ. ಕಳೆದ ವಾರ ಚಂಡಮಾರುತ ಉಂಟಾಗಿ…
ಎಸಿ ಇಲ್ಲದೇ ಸಹಜವಾಗಿ ಬಿಸಿಲಿನ ಝಳ ಎದುರಿಸುವ ಐಡಿಯಾ ತೋರಿಸಿದ ಮಹಿಳೆ
ಬೇಸಿಗೆಯ ಬೇಗೆ ತಪ್ಪಿಸಿಕೊಳ್ಳಲು ನಾವೆಲ್ಲಾ ಬೀಸಣಿಗೆ, ಎಸಿಗಳ ಮೊರೆ ಹೊಗುವುದು ಸಾಮಾನ್ಯ. ಆದರೆ ಬೇಸಿಗೆಯ ಬೇಗೆ…
ವಿಶ್ವದ ಅತಿ ಹೆಚ್ಚು ತಾಪಮಾನ ಹೊಂದಿರುವ ಪ್ರದೇಶಗಳ ಪಟ್ಟಿಯಲ್ಲಿದೆ ಒಡಿಶಾದ ಈ ಎರಡು ನಗರಗಳು
ಒಡಿಶಾದ ಬರಿಪಾದ ಮತ್ತು ಜರ್ಸುಗುಡ ವಿಶ್ವದಲ್ಲಿ ಅತಿ ಹೆಚ್ಚು ತಾಪಮಾನ ಹೊಂದಿರುವ ಸ್ಥಳಗಳಾಗಿವೆ. ಜಾಗತಿಕ ಹವಾಮಾನ…
