alex Certify ತಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕಚೇರಿಯಲ್ಲಿ ತಾಯಿ ಬದಲು ಪುತ್ರನಿಂದಲೇ ಕೆಲಸ: ಇಬ್ಬರು ನೌಕರರು ಅಮಾನತು

ಬೆಂಗಳೂರು: ಬಿಬಿಎಂಪಿ ದಕ್ಷಿಣ ವಲಯ ಕೆಂಪೇಗೌಡ ನಗರ ಉಪ ವಿಭಾಗ ಕಚೇರಿಯಲ್ಲಿ ಲೋಕಾಯುಕ್ತ ದಾಳಿಯ ವೇಳೆ ಕಚೇರಿಯ ಎಸ್‌ಡಿಎ ಕವಿತಾ ತಮ್ಮ ಬದಲಿಗೆ ಪುತ್ರನನ್ನು ಕೆಲಸಕ್ಕೆ ಕಳುಹಿಸಿದ್ದ ಪ್ರಕರಣಕ್ಕೆ Read more…

BREAKING : ರಾಜ್ಯದಲ್ಲಿ ಹೃದಯ ವಿದ್ರಾವಕ ಘಟನೆ : ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನ.!

ವಿಜಯಪುರ: ನಾಲ್ವರು ಮಕ್ಕಳನ್ನು ಕಾಲುವೆಗೆ ಎಸೆದು ತಾಯಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಬೇನಾಳ ಬಳಿ ಆಲಮಟ್ಟಿ ಎಡದಂಡೆ ಮುಖ್ಯ ಕಾಲುವೆಗೆ Read more…

ʼವರ್ಕಿಂಗ್ ವುಮನ್ʼ ಗೆ ಇಲ್ಲಿದೆ ಬೆಸ್ಟ್ ಟಿಪ್ಸ್

ಉದ್ಯೋಗ ಮಾಡುವ ತಾಯಿಯ ಜವಾಬ್ದಾರಿ ಹೆಚ್ಚಿರುತ್ತದೆ. ಮನೆ, ಮಕ್ಕಳು ಹಾಗೆ ಕೆಲಸ ಎಲ್ಲವನ್ನೂ ನಿಭಾಯಿಸಬೇಕಾಗುತ್ತದೆ. ಕಚೇರಿಗೆ ಹೋದ್ರೂ ಮನೆ ಚಿಂತೆ ಕಾಡುತ್ತದೆ. ಆಗ ಕಚೇರಿ ಕೆಲಸವನ್ನು ಸರಿಯಾಗಿ ಮಾಡಲು Read more…

BREAKING: ಕುಡಿದು ಮನೆಗೆ ಬಂದ ಪುತ್ರನಿಂದ ಘೋರ ಕೃತ್ಯ: ಕತ್ತು ಹಿಸುಕಿ ತಾಯಿ ಕೊಂದು ಆತ್ಮಹತ್ಯೆ

ಬೆಂಗಳೂರು: ಬೆಂಗಳೂರಿನ ಸೂರ್ಯಸಿಟಿ ಸಮೀಪದ ಹಳೆ ಚಂದಾಪುರದಲ್ಲಿ ಯುವಕನೊಬ್ಬ ಕತ್ತು ಹಿಸುಕಿ ತಾಯಿಯ ಕೊಲೆ ಮಾಡಿ ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಹಾಲಕ್ಷ್ಮಿ(41), ಪುತ್ರ ರಮೇಶ್(21) ಮೃತಪಟ್ಟವರು. ಮೃತರು ಚಿತ್ರದುರ್ಗ Read more…

BREAKING NEWS: ಬೆಳಗಾವಿಯಲ್ಲಿ ಮತ್ತೊಂದು ಅಮಾನವೀಯ ಘಟನೆ: 2 ತಿಂಗಳ ಹೆಣ್ಣುಮಗುವನ್ನು ಕೆರೆಗೆ ಎಸೆದ ತಾಯಿ!

ಬೆಳಗಾವಿ: ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಹುಟ್ಟಿದ ಶಿಶುವನ್ನೇ ತಾಯಿ ಬಿಟ್ಟು ಹೋಗಿದ್ದ ಘಟನೆ ನಡೆದಿತ್ತು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಅಮಾನವೀಯ ಘಟನೆ ನಡೆದಿದ್ದು, ಹೆತ್ತ ಕಂದಮ್ಮನನ್ನೇ ತಾಯಿಯೊಬ್ಬಳು Read more…

ವಿಚ್ಚೇದನಕ್ಕೆ ಸಹಿ ಮಾಡಿದ ವಿಡಿಯೋ ಹಂಚಿಕೊಂಡ ಮಹಿಳೆ; ನೆಟ್ಟಿಗರ ಪರ – ವಿರೋಧದ ಪ್ರತಿಕ್ರಿಯೆ

ವಿಚ್ಛೇದನ ಪತ್ರಕ್ಕೆ ಸಹಿ ಹಾಕುವುದರಿಂದ ಹಿಡಿದು ಸ್ವಂತ ಕಾರು ಖರೀದಿಸುವವರೆಗಿನ ತನ್ನ ಪಯಣವನ್ನು ಮಹಿಳೆಯೊಬ್ಬರು ಪ್ರದರ್ಶಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಲವರು ಮಹಿಳೆಯನ್ನು “ಗೋಲ್ಡ್ ಡಿಗ್ಗರ್” Read more…

BIG NEWS: ನಟಿ ದೀಪಿಕಾ ದಾಸ್ ತಾಯಿಗೆ ಬೆದರಿಕೆ ಹಾಕಿದ ದುಷ್ಕರ್ಮಿ: ಪ್ರಕರಣ ದಾಖಲು

ಬೆಂಗಳೂರು: ಕನ್ನಡ ಕಿರುತೆರೆ ಖ್ಯಾತ ನಟಿ, ಬಿಗ್ ಬಾಸ್ ಮಾಜಿ ಸ್ಪರ್ಧಿ ದೀಪಿಕಾ ದಾಸ್ ತಾಯಿಗೆ ದುಷ್ಕರ್ಮಿಯೊಬ್ಬ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ದೀಪಿಕಾ ದಾಸ್ ತಾಯಿ ಪದ್ಮಲತಾ Read more…

ತಾಯಿಯಾಗಲು ಸರಿಯಾದ ಸಮಯ ಯಾವುದು ಗೊತ್ತಾ…..?

ತಾಯ್ತನ ಪ್ರತಿ ಮಹಿಳೆಯ ಕನಸು. ಮಹಿಳೆಗೆ ಇದು ಅತ್ಯಂತ ಸುಂದರ ಅನುಭವ. ಕುಟುಂಬಸ್ಥರು ಮನೆಗೆ ಬರುವ ಅತಿಥಿಯನ್ನು ಪ್ರೀತಿಯಿಂದ ಸ್ವಾಗತಿಸುತ್ತಾರೆ. ಮಗು ಮನೆಯ ವಾತಾವರಣವನ್ನು ಬದಲಾಯಿಸುತ್ತದೆ. ಈ ಖುಷಿ, Read more…

‘ಅವರು ಮಹಾರಾಷ್ಟ್ರ ಸಿಎಂ ಆಗ್ತಾರೆ’: ಮಹಾಯುತಿ ಸರ್ಕಾರ ರಚಿಸಲು ಸಿದ್ಧವಾಗುತ್ತಿದ್ದಂತೆ ದೇವೇಂದ್ರ ಫಡ್ನವೀಸ್ ತಾಯಿ ಪ್ರತಿಕ್ರಿಯೆ

ಮುಂಬೈ: 2024ರ ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಪ್ರಫುಲ್ಲ ಗುಡಾಧೆ(ಕಾಂಗ್ರೆಸ್) ವಿರುದ್ಧ ದೇವೇಂದ್ರ ಫಡ್ನವಿಸ್(ಬಿಜೆಪಿ) ನಿರ್ಣಾಯಕ ಗೆಲುವು ಸಾಧಿಸುವುದರೊಂದಿಗೆ ನಾಗ್ಪುರ ನೈಋತ್ಯ ಕೇಸರಿ ಭದ್ರಕೋಟೆಯಾಗಿ ಉಳಿದಿದೆ. ಮಹಾಯುತಿ ಮೈತ್ರಿಕೂಟವು ಸರ್ಕಾರ Read more…

BREAKING : ಪತಿ ಸಾವಿನಿಂದ ಮನನೊಂದು ನೇಣು ಬಿಗಿದುಕೊಂಡು ತಾಯಿ-ಮಗಳು ಆತ್ಮಹತ್ಯೆ.!

ಚಿತ್ರದುರ್ಗ: ತಾಯಿ ಹಾಗೂ ಮಗಳು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಚಿಕ್ಕಂದವಾಡಿ ಗ್ರಾಮದಲ್ಲಿ ನಡೆದಿದೆ. ತಾಯಿ ಗೀತಾ (45) ಹಾಗೂ Read more…

BREAKING NEWS: ನಾಪತ್ತೆಯಾಗಿದ್ದ ತಾಯಿ-ಮಗ ಕೆರೆಯಲ್ಲಿ ಶವವಾಗಿ ಪತ್ತೆ

ತುಮಕೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ನಡೆದಿದೆ. ಒರೆಗೆರೆಹಳ್ಳಿ ಶಶಿಕಲಾ (30) ಹಾಗೂ 6 ವರ್ಷದ Read more…

BIG NEWS: ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ತಾಯಿ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಬೇಸತ್ತ ಮಹಿಳೆ ಮಗನೊಂದಿಗೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಹಿಂಡಲಗಾ ಗಣಪತಿ ದೇವಸ್ಥಾನದ ಬಳಿಯ ಕೆರೆಯಲ್ಲಿ ನಡೆದಿದೆ. ಕವಿತಾ ಬಸಂತ್ Read more…

ಎದೆ ಹಾಲು ಕುಡಿದ ಮಗುವಿಗಿಲ್ಲ ಹೃದಯದ ಖಾಯಿಲೆ ಆತಂಕ…..!

ಅವಧಿಗೂ ಮುನ್ನ ಜನಿಸಿದ ಮಕ್ಕಳಲ್ಲಿ ಹೃದಯದ ತೊಂದರೆ ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಾಗಿರುತ್ತದೆ. ಈ ಖಾಯಿಲೆಯನ್ನು ತಡೆಗಟ್ಟುವ ಶಕ್ತಿ ತಾಯಿಯ ಎದೆ ಹಾಲಿನಲ್ಲಿದೆ ಅನ್ನೋದು ಸಂಶೋಧನೆಯಲ್ಲಿ ದೃಢಪಟ್ಟಿದೆ. ಕೇವಲ ತಾಯಿ Read more…

BIG NEWS: ಮೂರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ

ಕಲಬುರಗಿ: ಪತಿ-ಪತ್ನಿ ನಡುವಿನ ವೈಮನಸ್ಯಕ್ಕೆ ಮಹಿಳೆಯೊಬ್ಬಳು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ. 30 Read more…

BREAKING NEWS: ನಟ ಕಿಚ್ಚ ಸುದೀಪ್ ಗೆ ಮಾತೃವಿಯೋಗ

ಬೆಂಗಳೂರು: ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ತಾಯಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ, ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. Read more…

ತಾಯಿ ಸಿಖ್, ತಂದೆ ಕ್ರಿಶ್ಚಿಯನ್, ಸಹೋದರ ಮುಸ್ಲಿಂ, ಪತ್ನಿ ಹಿಂದೂ; ಈ ನಟನ ಕುಟುಂಬವೇ ವಿಶೇಷ

ವಿವಿಧ ಧರ್ಮಗಳ ಹಿನ್ನೆಲೆಯುಳ್ಳ ಕುಟುಂಬದಿಂದ ಬಂದ ಅನೇಕ ಕಲಾವಿದರು ಬಾಲಿವುಡ್ ನಲ್ಲಿ ಇದ್ದಾರೆ. ಆದರೆ ಓರ್ವ ನಟ ಅಸಾಧಾರಣವಾಗಿ ವೈವಿಧ್ಯಮಯ ಕುಟುಂಬ ಹಿನ್ನೆಲೆಯನ್ನು ಹೊಂದಿದ್ದಾರೆ. ಅವರೇ ವಿಕ್ರಾಂತ್ ಮಾಸ್ಸೆ. Read more…

BREAKING NEWS: ಬಟ್ಟೆ ತೊಳೆಯಲು ಹೋದಾಗ ದುರಂತ: ಕಾಲುವೆ ನೀರಿನಲ್ಲಿ ಕೊಚ್ಚಿ ಹೋದ ತಾಯಿ-ಮಗಳು

ರಾಯಚೂರು: ಬಟ್ಟೆ ತೊಳೆಯಲು ಹೋದಾಗ ದುರಂತವೊಂದು ಸಂಭವಿಸಿದ್ದು, ತಾಯಿ ಹಾಗೂ ಮಗಳು ನದಿ ನೀರು ಪಾಲಾಗಿರುವ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ತುಂಗಭದ್ರಾ ಎಡದಂಡೆ ಕಾಲುವೆಯಲ್ಲಿ ಬಟ್ಟೆ ತೊಳೆಯುತ್ತಿದ್ದಾಗ Read more…

ಅಕ್ರಮ ಸಂಬಂಧಕ್ಕೆ ಅಡ್ಡಿ ಎಂದು ಪ್ರಿಯಕರನ ಜೊತೆ ಸೇರಿ ಹೆತ್ತ ಮಕ್ಕಳನ್ನೇ ಹತ್ಯೆಗೈದ ತಾಯಿ

ರಾಮನಗರ: ಅಕ್ರಮ ಸಂಬಂಧಕ್ಕೆ ಪುಟ್ಟಮಕ್ಕಳು ಅಡ್ಡಿಯಾದರೆಂದು ಪ್ರಿಯಕರನ ಜೊತೆ ಸೇರಿ ತಾಯಿಯೇ ಹೆತ್ತ ಮಕ್ಕಳಿಬ್ಬರನ್ನು ಹತ್ಯೆಗೈದಿರುವ ಅಮಾನುಷ ಘಟನೆ ರಾಮನಗರದ ಕೆಂಪೇಗೌಡ ಸರ್ಕಲ್ ಬಳಿ ನಡೆದಿದೆ. ಸ್ವೀಟಿ ಹಾಗೂ Read more…

GOOD NEWS: ಗೃಹಲಕ್ಷ್ಮೀ ಯೋಜನೆಯಿಂದ ಬಂದ ಹಣದಿಂದ ಮಗನಿಗೆ ಬೈಕ್ ಕೊಡಿಸಿದ ತಾಯಿ

ಬೆಳಗಾವಿ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ‘ಗೃಹಲಕ್ಷ್ಮೀ ಯೋಜನೆ’ಯಿಂದಾಗಿ ಹಲವು ಬಡ ಮಹಿಳೆಯರಿಗೆ ಅನುಕೂಲವಾಗುತ್ತಿದೆ. ಅನೇಕ ಮಹಿಳೆಯರು ಗೃಹಲಕ್ಷ್ಮೀ ಹಣದಿಂದ ಫ್ರಿಜ್ಡ್, ವಾಷಿಮ್ಗ್ ಮಷಿನ್, ಒಡವೆ, Read more…

BREAKING: ಅಪರಿಚಿತ ವಾಹನ ಡಿಕ್ಕಿಯಾಗಿ ತಾಯಿ, ಮಗ ಸಾವು

ಕೋಲಾರ: ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್ ನಲ್ಲಿದ್ದ ತಾಯಿ, ಮಗ ಸಾವನ್ನಪ್ಪಿದ್ದಾರೆ. ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಹೊಗಳಗೆರೆ ಕ್ರಾಸ್ ಬಳಿ ಅಪಘಾತ ಸಂಭವಿಸಿದೆ. ಕೇತಗಾನಹಳ್ಳಿ ನಿವಾಸಿಗಳಾದ ಪದ್ಮಮ್ಮ(48) Read more…

BIG NEWS: ಕ್ರಿಕೆಟಿಗ ಸಲೀಲ್ ಅಂಕೋಲಾ ತಾಯಿಯ ಬರ್ಬರ ಹತ್ಯೆ; ಕತ್ತು ಸೀಳಿದ ರೀತಿಯಲ್ಲಿ ಶವ ಪತ್ತೆ

ಪುಣೆ: ಮಾಜಿ ಕ್ರಿಕೆಟಿಗ, ನಟ ಸಲೀಲ್ ಅಂಕೋಲಾ ಅವರ ತಾಯಿಯನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದು, ಕತ್ತು ಸೀಳಿದ ರೀತಲ್ಲಿ ಅವರ ಮೃತದೇಹ ಪತ್ತೆಯಾಗಿದೆ. ಮಾಲಾ ಅಶೋಕ್ ಅಂಕೋಲಾ Read more…

ತಾಯಿ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ: ಜೀವನ ನಿರ್ವಹಣೆಗೆ ಹಣ ನೀಡಲು ಆದೇಶ

ಬೆಂಗಳೂರು: ಕಾಫಿ ಎಸ್ಟೇಟ್ ದಾನವಾಗಿ ಪಡೆದ ಬಳಿಕ ತಾಯಿಯ ಜೀವನ ನಿರ್ವಹಣೆ ನಿರ್ಲಕ್ಷಿಸಿದ ಪುತ್ರನಿಗೆ ಹೈಕೋರ್ಟ್ ಚಾಟಿ ಬೀಸಿದ್ದು, ತಾಯಿಯ ಜೀವನ ನಿರ್ವಹಣೆಗೆ ಹಣ ನೀಡುವಂತೆ ಆದೇಶಿಸಿದೆ. 85 Read more…

BREAKING: 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: 17 ತಿಂಗಳ ಮಗುವಿನ ಜೊತೆ ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಮಾಂಗನೂರಿನಲ್ಲಿ ನಡೆದಿದೆ. ಗಾಯತ್ರಿ ವಾಗಮೋರೆ (26) 17 ತಿಂಗಳ ಕಂದಮ್ಮ Read more…

SHOCKING NEWS: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿ ಜೀವಂತವಾಗಿ ಸುಟ್ಟು ಹಾಕಿದ ದುರುಳ ಮಕ್ಕಳು

ಅಗರ್ತಲಾ: ಹೆತ್ತ ತಾಯಿಯನ್ನು ಮರಕ್ಕೆ ಕಟ್ಟಿಹಾಕಿದ ಇಬ್ಬರು ಮಕ್ಕಳು ಆಕೆಯನ್ನು ಸಜೀವವಾಗಿ ದಹಿಸಿರುವ ಹೃದಯವಿದ್ರಾವಕ ಘಟನೆ ಪಶ್ಚಿಮ ತ್ರಿಪುರಾದಲ್ಲಿ ನಡೆದಿದೆ. ಕೌಟುಂಬಿಕ ಕಲಹಕ್ಕೆ ಕ್ರೂರ ಮಕ್ಕಳು ಹೆತ್ತ ತಾಯಿಯನ್ನೇ Read more…

BREAKING NEWS: ಇಬ್ಬರು ಮಕ್ಕಳ ಜೊತೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ

ಬೆಳಗಾವಿ: ಕೌಟುಂಬಿಕ ಕಲಹಕ್ಕೆ ಮೂವರು ಬಲಿಯಾಗಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಇಬ್ಬರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಬೊಮ್ಮನಾಳ ಗ್ರಾಮದಲ್ಲಿ Read more…

ಮಗುವಿನ ಬುದ್ಧಿವಂತಿಕೆಗೆ ʼತಾಯಿʼ ಕಾರಣ ಹೇಗೆ ಗೊತ್ತಾ….?

ವಿಶ್ವದಲ್ಲಿರುವ ಬುದ್ಧಿವಂತರೆಲ್ಲ ತಾಯಂದಿರಿಗೆ ಧನ್ಯವಾದ ಹೇಳಬೇಕು. ಯಾಕೆಂದ್ರೆ ಅವರ ತಾಯಿಯಿಂದ ಈ ಬುದ್ಧಿ ಸಿಕ್ಕಿದೆ. ತಂದೆಯಿಂದ ಅಲ್ಲ. ಸಂಶೋಧನೆಯೊಂದರ ಪ್ರಕಾರ ಮಗುವಿನ ಬುದ್ಧಿ ತಾಯಿಯಿಂದ ಅನುವಂಶೀಯವಾಗಿ ಬಂದಿದೆಯಂತೆ. ತಂದೆ Read more…

ಮಕ್ಕಳ ʼಆಹಾರʼ ಸವಾಲುಗಳಿಗೆ ಇಲ್ಲಿವೆ ಕೆಲವು ಟಿಪ್ಸ್ ಗಳು

ಮಕ್ಕಳಿಗೆ ಆರು ತಿಂಗಳು ತುಂಬುತ್ತಲೇ ಏನು ತಿನ್ನಿಸುವುದು ಎಂಬ ಪ್ರಶ್ನೆಯೂ ಹುಟ್ಟುತ್ತದೆ. ಅಂಗಡಿಯಲ್ಲಿ ಸಿಗುವ ಮಕ್ಕಳ ಆಹಾರವನ್ನು ಕೊಡಲೊಲ್ಲದ ಪೋಷಕರಿಗೆ ಮನೆಯಲ್ಲಿ ಏನು ಕೊಡಬೇಕು ಎಂಬುದೇ ತಿಳಿದಿರಿವುದಿಲ್ಲ. ಅವರಿಗಾಗಿ Read more…

ವಿಧವೆ ತಾಯಿ ಮೇಲೆ ಅತ್ಯಾಚಾರ ಎಸಗಿದ ಕಾಮುಕನಿಗೆ ಜೀವಾವಧಿ ಶಿಕ್ಷೆ

ಬುಲಂದ್ ಶಹರ್: ಉತ್ತರ ಪ್ರದೇಶದ ಬುಲಂದ್ ಶಹರ್ ನ್ಯಾಯಾಲಯ ಸ್ವಂತ ತಾಯಿಯ ಮೇಲೆ ಅತ್ಯಾಚಾರ ಎಸಗಿ ಕಾಮುಕ ಪುತ್ರನಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ವಿಧವೆಯಾಗಿರುವ 60 ವರ್ಷದ ತಾಯಿಯ Read more…

SHOCKING NEWS: ಹೆತ್ತ ತಾಯಿಯ ಕತ್ತು ಸೀಳಿ ಬರ್ಬರವಾಗಿ ಹತ್ಯೆಗೈದ ಮಗ

ದೊಡ್ಡಬಳ್ಳಾಪುರ: ಮಗನೊಬ್ಬ ಹೆತ್ತ ತಾಯಿಯ ಕತ್ತು ಕುಯ್ದು ಕೊಲೆಗೈದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ರಾಗರಾಳಗುಟ್ಟೆ ಬಳಿ ನಡೆದಿದೆ. ರತ್ನಮ್ಮ (56) ಮಗನಿಂದಲೇ ಕೊಲೆಯಾದ ಮಹಿಳೆ. Read more…

BIG NEWS: ಭೀಕರ ಬಸ್ ಅಪಘಾತ: ತಾಯಿ-ಮಗಳು ಸ್ಥಳದಲ್ಲೇ ದುರ್ಮರಣ

ತುಮಕೂರು: ಮಗಳನ್ನು ಶಾಲೆಗೆ ಬಿಡಲು ಹೋಗುತ್ತಿದ್ದಾಗ ಬಸ್ ಡಿಕ್ಕಿ ಹೊದೆದು ತಾಯಿ ಹಾಗೂ ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ರಾಮಶೆಟ್ಟಿಹಳ್ಳಿ ಗ್ರಾಮದ ಬಳಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...