alex Certify ತಾಯಿ | Kannada Dunia | Kannada News | Karnataka News | India News - Part 5
ಕನ್ನಡ ದುನಿಯಾ
    Dailyhunt JioNews

Kannada Duniya

ಎದೆ ಹಾಲು ವೃದ್ದಿಸಲು ಇಲ್ಲಿವೆ ಟಿಪ್ಸ್

ತಾಯಿಯ ಎದೆ ಹಾಲು ಚಿಕ್ಕಮಗುವಿಗೆ ತುಂಬಾ ಅಗತ್ಯ. ಆರು ತಿಂಗಳವರಗೆ ಮಗುವಿಗೆ ಎದೆಹಾಲು ಅತ್ಯಗತ್ಯವಾದ ಆಹಾರವಾಗಿದೆ. ಇದು ಮಗುವಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಆದರೆ ಕೆಲವರಿಗೆ ಎದೆಹಾಲು ಇರುವುದಿಲ್ಲ Read more…

ಮಗುವನ್ನು ಕೊಂದಿದ್ದ ಹಂತಕಿ ತಾಯಿಯ ಇನ್ನಷ್ಟು ಕರಾಳ ಮುಖ ಬಯಲು…..!

ಪಣಜಿ: ಗೋವಾದ ಹೋಟೆಲ್ ರೂಂ ನಲ್ಲಿ ತನ್ನ ಸ್ವಂತ ಮಗುವನ್ನೇ ಹತ್ಯೆಗೈದು, ಶವವನ್ನು ಸೂಟ್ ಕೇಸ್ ನಲ್ಲಿಟ್ಟು ಸಾಗಿಸುತ್ತಿದ್ದ ಹಂತಕಿ ತಾಯಿ ಸುಚನಾ ಸೇಠ್ ಳ ಇನ್ನಷ್ಟು ಕರಾಳ Read more…

BIG NEWS: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ-ಮಗನ ಮೇಲೆ ಬೀದಿನಾಯಿ ದಾಳಿ; ಇಬ್ಬರ ಸ್ಥಿತಿ ಗಂಭೀರ

ರಾಯಚೂರು: ಆಸ್ಪತ್ರೆಯಿಂದ ಹೊರಬರುತ್ತಿದ್ದ ತಾಯಿ ಹಾಗೂ ಮಗನ ಮೇಲೆ ಬೀದಿ ನಾಯಿ ದಾಳಿ ನಡೆಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆದಿದೆ. ಆಸ್ಪತ್ರೆಯಿಂದ ಹೊರಬಂದು Read more…

ಹಾಸ್ಟೆಲ್ ವಾರ್ಡನ್, ಕೆಎಎಸ್ ಅಧಿಕಾರಿ ಅಕ್ರಮ ಸಂಬಂಧ: ನೋಡಿದ ಪುತ್ರಿ ಮೇಲೆ ಹಲ್ಲೆ

ಕಲಬುರಗಿ: ತಾಯಿಯ ಅಕ್ರಮ ಸಂಬಂಧ ನೋಡಿದ್ದಕ್ಕೆ ಪುತ್ರಿ ಮೇಲೆ ಹಲ್ಲೆ ನಡೆಸಲಾಗಿದೆ. ತಾಯಿಯ ವಿರುದ್ಧವೇ 9 ವರ್ಷದ ಬಾಲಕಿ ದೂರು ನೀಡಿದ್ದಾಳೆ. ಕಲಬುರಗಿಯ ಬ್ರಹ್ಮಪೂರ ಠಾಣೆ ಪೋಲಿಸಲು ಹಾಸ್ಟೆಲ್ Read more…

ಪ್ರೆಗ್ನೆನ್ಸಿ ಟೆಸ್ಟ್ ಮಾಡಲು ಬಳಸಿ ‘ಟೂತ್ ಪೇಸ್ಟ್’

ತಾಯಿಯಾಗುವುದು ಪ್ರತಿಯೊಬ್ಬ ಮಹಿಳೆಗೂ ಜೀವನದಲ್ಲಿ ಅತ್ಯಂತ ಖುಷಿ ನೀಡುವ ವಿಚಾರ. ಹೊಟ್ಟೆಯೊಳಗೆ ಇನ್ನೊಂದು ಜೀವ ಬೆಳೆಯುತ್ತಿದೆಯೋ ಇಲ್ಲವೋ ಎಂಬುದನ್ನು ತಿಳಿದುಕೊಳ್ಳಲು ಮಾರುಕಟ್ಟೆಗೆ ಈಗ ಅನೇಕ ಉಪಕರಣಗಳು ಬಂದಿವೆ. ಪ್ರೆಗ್ನೆನ್ಸಿ Read more…

ಗರ್ಭದಲ್ಲಿರುವಾಗಲೇ ಆಗುತ್ತೆ ಮಕ್ಕಳ ಭಾವನೆಗಳ ಅಭಿವೃದ್ಧಿ

ಗರ್ಭಾವಸ್ಥೆಯಲ್ಲಿ ಹಾಗೂ ಒಂದು ವರ್ಷದವರೆಗೆ ಕುಟುಂಬದ ವಾತಾವರಣ ಮಗುವಿನ ಭಾವನಾತ್ಮಕ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಒಂದು ಸಂಶೋಧನೆ ಈ ವಿಷಯವನ್ನು ದೃಢಪಡಿಸಿತ್ತು. ಸಂಶೋಧನೆ ಪ್ರಕಾರ ಮಗುವಿನ ಭಾವನಾತ್ಮಕ Read more…

ಹಾಲುಣಿಸುವ ತಾಯಂದಿರು ದಿನಕ್ಕೆ ಕುಡಿಯಬೇಕು ಇಷ್ಟು ನೀರು

ಹಾಲುಣಿಸುವ ತಾಯಂದಿರು ಹೆಚ್ಚೆಚ್ಚು ನೀರನ್ನು ಸೇವಿಸಬೇಕು. ಒಂದು ವೇಳೆ ದೇಹದಲ್ಲಿ ನೀರಿನಾಂಶ ಕಡಿಮೆಯಾದರೆ ಹಾಲು ಉತ್ಪಾದನೆಯ ಪ್ರಮಾಣವು ಕಡಿಮೆಯಾಗುತ್ತದೆ. ಇದರಿಂದ ಮಗುವಿನ ಆರೋಗ್ಯದ ಮೇಲೆ ಹಾನಿಯುಂಟಾಗುತ್ತದೆ. ಹಾಗಾಗಿ ಹಾಲುಣಿಸುವ Read more…

ಚಲಿಸುತ್ತಿದ್ದ ರೈಲಿನಡಿ ಸಿಲುಕಿದರೂ ಮಕ್ಕಳನ್ನು ಎದೆಗವಚಿಕೊಂಡು ರಕ್ಷಿಸಿಕೊಂಡ ಮಹಿಳೆ; ಎದೆ ಝಲ್ಲೆನಿಸುತ್ತೆ ವಿಡಿಯೋ

ಜಗತ್ತಿನಲ್ಲಿ ಅತ್ಯಂತ ಪ್ರಬಲವಾದ ಶಕ್ತಿ ಎಂದರೆ ಅದು ತಾಯಿಯ ಪ್ರೇಮ ಮತ್ತು ಮಮತೆ. ಆಕೆಯ ಎದುರಿಗೆ ಯಾವುದೇ ಶಕ್ತಿಯೂ ಹೆಚ್ಚು ನಿಲ್ಲುವುದಿಲ್ಲ. ತನ್ನ ಕರುಳಬಳ್ಳಿಯ ರಕ್ಷಣೆಯಲ್ಲಂತೂ ಆಕೆ ನಿಜವಾದ Read more…

ಆಸ್ತಿಗಾಗಿ ಹೆತ್ತ ತಾಯಿಯನ್ನೇ ಕೊಂದ ಪುತ್ರನಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಆಸ್ತಿಗಾಗಿ ತಾಯಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ ಪುತ್ರನಿಗೆ ಬೆಂಗಳೂರಿನ 65ನೇ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಶ್ರೀರಾಮಪುರ ನಿವಾಸಿ ಶರತ್ ಕುಮಾರ್ Read more…

BIG NEWS: ತಾಯಿಯನ್ನು ಹತ್ಯೆಗೈದಿದ್ದ ಮಗ; ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟ

ಬೆಂಗಳೂರು: ಹೆತ್ತ ತಾಯಿಯನ್ನು ಹತ್ಯೆಗೈದಿದ್ದ ಮಗನಿಗೆ ಬೆಂಗಳೂರು ಸಿಟಿ ಸಿವಿಲ್ ಹಾಗೂ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಅಪರಾಧಿ ಶರತ್ ಕುಮಾರ್ ಜೀವಾವಧಿ ಶಿಕ್ಷೆಗೆ ಗುರಿಯಾದ ಮಗ. Read more…

ತಾಯಿಯನ್ನೇ ಕೊಂದು ಸೂಟ್ ಕೇಸ್ ನಲ್ಲಿ ಶವ ಇಟ್ಟುಕೊಂಡು ರೈಲಿನಲ್ಲಿ ಪ್ರಯಾಣಿಸಿದ ಪಾಪಿ ಪುತ್ರ

ಹರ್ಯಾಣದ ಹಿಸಾರ್ ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬ ತನ್ನ ತಾಯಿಯನ್ನು ಕತ್ತು ಹಿಸುಕಿ ಸಾಯಿಸಿ, ಆಕೆಯ ದೇಹವನ್ನು ಸೂಟ್‌ಕೇಸ್‌ನಲ್ಲಿ ತುಂಬಿ, ಶವವನ್ನು ವಿಲೇವಾರಿ ಮಾಡಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ಗೆ ರೈಲು ಹತ್ತಿದ Read more…

ಶಿಕ್ಷಕಿಯೊಂದಿಗೆ ಲೈಂಗಿಕ ಕ್ರಿಯೆ ನಡೆಸ್ತಿದ್ದ ಮಗನನ್ನು ಅಪ್ಲಿಕೇಷನ್ ಮೂಲಕ ಪತ್ತೆ‌ ಹಚ್ಚಿದ ತಾಯಿ….!

ಕ್ರೀಡೆಯ ಅಭ್ಯಾಸದಿಂದ ತಪ್ಪಿಸಿಕೊಳ್ತಿದ್ದ ಮಗ ಎಲ್ಲಿಗೆ ಹೋಗ್ತಿದ್ದಾನೆ ? ಏನು ಮಾಡ್ತಿದ್ದಾನೆಂದು ತಿಳಿಯಲು ಅಮೆರಿಕಾದಲ್ಲಿ ತಾಯಿಯೊಬ್ಬಳು ಅಪ್ಲಿಕೇಷನ್ ಮೂಲಕ ಆತನ ಚಲನವಲನ ಕಂಡು ಹಿಡಿಯುವ ವೇಳೆ ಆಘಾತಕಾರಿ ವಿಷಯವೊಂದನ್ನ Read more…

ಬೈಕ್ ಡಿಕ್ಕಿ: ಕಾಂಗ್ರೆಸ್ ಶಾಸಕನ ತಾಯಿ ಸಾವು

ಕಲಬುರಗಿ: ಬೈಕ್ ಡಿಕ್ಕಿಯಾಗಿ ಕಾಂಗ್ರೆಸ್ ವಿಧಾನ ಪರಿಷತ್ ಅರವಿಂದ ಕುಮಾರ್ ಅರಳಿ ಅವರ ತಾಯಿ ಮೃತಪಟ್ಟಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯ ಟೊಯೋಟಾ ಶೋರೂಮ್ ಬಳಿ ಘಟನೆ ನಡೆದಿದೆ. Read more…

BREAKING : ಚಿತ್ರದುರ್ಗದಲ್ಲಿ ಹೃದಯ ವಿದ್ರಾವಕ ಘಟನೆ : ಇಬ್ಬರು ಮಕ್ಕಳನ್ನು ತೊಟ್ಟಿಯಲ್ಲಿ ಮುಳುಗಿಸಿ ಕೊಂದು ತಾಯಿ ಆತ್ಮಹತ್ಯೆ

ಚಿತ್ರದುರ್ಗ: ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘೋರ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಯಾದಲಘಟ್ಟಿ ಗ್ರಾಮದಲ್ಲಿ ನಡೆದಿದೆ. ಇಬ್ಬರು ಮಕ್ಕಳನ್ನು ನೀರಿನ ತೊಟ್ಟಿಯಲ್ಲಿ Read more…

ಹೆರಿಗೆಯಾದ ತಕ್ಷಣ ಈ 4 ಕೆಲಸಗಳನ್ನು ತಪ್ಪದೇ ಮಾಡಿ; ತಾಯಿಗೆ ಕಾಡುವುದಿಲ್ಲ ಯಾವುದೇ ಸಮಸ್ಯೆ….!

ತಾಯ್ತನ ಅನ್ನೋದು ಮಹಿಳೆಯ ಬದುಕಿನಲ್ಲಿ ಅತ್ಯಂತ ಮಹತ್ವದ ಘಟ್ಟ. ತಾಯಿಯಾದ ನಂತರ ನಮ್ಮ ಸಂಪೂರ್ಣ ಗಮನವು ನವಜಾತ ಶಿಶುವಿನ ಕಡೆಗಿರುತ್ತದೆ. ಆದರೆ ಮಗುವಿನ ಜೊತೆಜೊತೆಗೆ ತಾಯಿ ತನ್ನ ಬಗ್ಗೆಯೂ Read more…

ಕುಡಿಯಲು ಹಣ ಕೊಡದ ತಾಯಿಯನ್ನೇ ಕೊಂದ ಪುತ್ರ

ಚಿತ್ರದುರ್ಗ: ಮದ್ಯ ಸೇವನೆಗೆ ಹಣ ಕೊಡದ ಕಾರಣ ಕೋಪಗೊಂಡು ಹೆತ್ತ ತಾಯಿಯನ್ನೇ ಪುತ್ರ ಕೊಲೆ ಮಾಡಿದ ಘಟನೆ ಮೊಳಕಾಲ್ಮುರು ತಾಲೂಕಿನ ರೊಪ್ಪ ಗ್ರಾಮದಲ್ಲಿ ನಡೆದಿದೆ. 58 ವರ್ಷದ ಅಂಜಿನಮ್ಮ Read more…

BIG NEWS: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ-ಮಗು ಬಲಿ ಪ್ರಕರಣ; ಬಂಧಿತ ಐವರು ಅಧಿಕಾರಿಗಳು ಬಿಡುಗಡೆ

ಬೆಂಗಳೂರು: ಬೆಸ್ಕಾಂ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ 9 ತಿಂಗಳ ಮಗು ಬಲಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಬೆಸ್ಕಾಂ ಅಧಿಕಾರಿಗಳನ್ನು ಬಿಡುಗಡೆ ಮಾಡಲಾಗಿದೆ. ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಿನ್ನೆ Read more…

BIG NEWS: ಬೆಂಗಳೂರಿನಲ್ಲಿ ವಿದ್ಯುತ್ ತಂತಿಗೆ ತಾಯಿ-ಮಗಳು ಬಲಿ; ಮೂವರು ಬೆಸ್ಕಾಂ ಅಧಿಕಾರಿಗಳು ಪೊಲೀಸ್ ವಶಕ್ಕೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಬೆಸ್ಕಾಂ ನಿರ್ಲಕ್ಷ್ಯಕ್ಕೆ ವಿದ್ಯುತ್ ತಂತಿ ತುಳಿದು ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದೆ. ಇಂದು ಬೆಂಜಾನೆ 5 Read more…

BIG NEWS: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಕರೆಂಟ್ ಶಾಕ್ ಗೆ ತಾಯಿ-ಮಗಳು ದುರ್ಮರಣ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ವಿದ್ಯುತ್ ಪ್ರವಹಿಸಿ ತಾಯಿ ಹಾಗೂ ಮಗಳು ಇಬ್ಬರೂ ಸಾವನ್ನಪ್ಪಿರುವ ದಾರುಣ ಘಟನೆ ವೈಟ್ ಫೀಲ್ಡ್ ನ ಕಾಡುಗೋಡಿಯಲ್ಲಿ ನಡೆದಿದೆ. ಸೌಂದರ್ಯ Read more…

BIG NEWS: ತಾಯಿ ಕೊಲೆಗೈದವನ ಮೇಲೆ 6 ವರ್ಷಗಳ ಬಳಿಕ ಸೇಡು ತೀರಿಸಿಕೊಂಡ ಮಗ; ಆರೋಪಿಯನ್ನು ಕಲ್ಲಿನಿಂದ ಜಜ್ಜಿ ಹತ್ಯೆ

ಆನೇಕಲ್: ತಾಯಿಯನ್ನು ಹತ್ಯೆಗೈದಿದ್ದ ಆರೋಪಿಯನ್ನು ಆರು ವರ್ಷಗಳ ಬಳಿಕ ಮಗ ಬರ್ಬರವಾಗಿ ಕೊಲೆ ಮಾಡುವ ಮೂಲಕ ಸೇಡು ತೀರಿಸಿಕೊಂಡಿರುವ ಘಟನೆ ಬೆಂಗಳೂರಿನ ಆನೇಕಲ್ ತಾಲೂಕಿನ ಸಮಂದೂರಿನಲ್ಲಿ ನಡೆದಿದೆ. ನಾರಾಯಣಪ್ಪ Read more…

BREAKING : ಶಿರಸಿಯಲ್ಲಿ ಘೋರ ದುರಂತ : ಮಗನ ಸಾವಿನಿಂದ ಮನನೊಂದು ತಾಯಿ, ಸಹೋದರಿ ಆತ್ಮಹತ್ಯೆ

ಉತ್ತರ ಕನ್ನಡ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಗನ ಸಾವಿನಿಂದ ಮನನೊಂದು ತಾಯಿ ಹಾಗೂ ಸಹೋದರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶಿರಸಿ Read more…

18ರ ಯುವಕನಿಗೆ ಮೂರು ಮಕ್ಕಳ ತಾಯಿ ಮೇಲೆ ಪ್ರೀತಿ….. ಓಡಿ ಹೋದವರಿಗೆ ಆದದ್ದೇನು….?

ಪ್ರೀತಿ ಕುರುಡು ಎನ್ನುವ ಮಾತಿಗೆ ಮತ್ತೊಂದು ಉದಾಹರಣೆ ಸಿಕ್ಕಿದೆ. ಬಿಹಾರದ ಗೋಪಾಲ್ ಗಂಜ್ ನಲ್ಲಿ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದೆ. 18 ವರ್ಷದ ಯುವಕನೊಬ್ಬ ಮೂರು ಮಕ್ಕಳ ತಾಯಿಯನ್ನು Read more…

SHOCKING: ಪುತ್ರನಿಂದಲೇ ಪೈಶಾಚಿಕ ಕೃತ್ಯ: ತಾಯಿ ಮೇಲೆಯೇ ಅತ್ಯಾಚಾರಕ್ಕೆ ಯತ್ನ, ಕೊಲೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಮುಲ್ಕಿ ತಾಲೂಕಿನ ಕೊಂಡೇಲಾ ಗ್ರಾಮದಲ್ಲಿ ಕಾಮುಕನೊಬ್ಬ ತಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ವಿರೋಧ ವ್ಯಕ್ತಪಡಿಸಿದ ವೇಳೆ ಕತ್ತುಹಿಸುಕಿ ತಾಯಿಯನ್ನೇ ಕೊಲೆ ಮಾಡಿದ್ದಾನೆ. ಅ. Read more…

BIG NEWS: ತಾಯಿಯನ್ನೇ ಕೊಲೆಗೈದ ಪ್ರಕರಣ; ಪುತ್ರ ಅರೆಸ್ಟ್

ಮಂಗಳೂರು: ತಾಯಿಯನ್ನೇ ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಗನನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಕಟೀಲು ಬಳಿಯ ಕೊಂಡೆಲಾ ಗ್ರಾಮದ ದರ್ಗಾ ನಗರದಲ್ಲಿ 60 ವರ್ಷದ ರತ್ನ ಶೆಟ್ಟಿ ಎಂಬುವವರು Read more…

ವೃದ್ಧ ತಾಯಿಯನ್ನು ಕ್ರೂರವಾಗಿ ಥಳಿಸಿದ ಮಗ, ಕೂಗುತ್ತಲೇ ಇದ್ದರೂ ಕರಗಲಿಲ್ಲ ಮನಸ್ಸು…!

ನವದೆಹಲಿ: ಮಗನೊಬ್ಬ ತನ್ನ ತಾಯಿಯನ್ನು ಕ್ರೂರವಾಗಿ ಹೊಡೆಯುತ್ತಿರುವ ಹೃದಯ ವಿದ್ರಾವಕ ವೀಡಿಯೊ ಪಂಜಾಬ್ನಿಂದ ಹೊರಬಂದಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಹೊರಬಂದಿದ್ದು, ಅದನ್ನು ನೋಡಿದ ಎಲ್ಲರೂ ಆಘಾತಕ್ಕೊಳಗಾಗಿದ್ದಾರೆ. ಮಗ, ಅವನ Read more…

BIG NEWS: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪುತ್ರನ ಆಸ್ತಿಯಲ್ಲಿ ತಾಯಿಗೂ ಹಕ್ಕು ಇದೆ ಎಂದು ಹೈಕೋರ್ಟ್ ಹೇಳಿದ್ದು, ಹಿಂದೂ ಉತ್ತರಾಧಿಕಾರಿ ಕಾಯ್ದೆಯಡಿ ಮೃತ ಪುತ್ರನ ಆಸ್ತಿಗೆ ತಾಯಿ ಮೊದಲನೇ ವರ್ಗದ ವಾರಸುದಾರರು ಎಂದು ಮಹತ್ವದ Read more…

ಟಿವಿ ನೋಡಿದ್ದಕ್ಕೆ ಗದರಿದ ತಾಯಿ, ಜೀವ ಕಳೆದುಕೊಂಡ ಪುತ್ರಿ

ಬಲ್ಲಿಯಾ: ಉತ್ತರ ಪ್ರದೇಶದ ಬಲ್ಲಿಯಾದಲ್ಲಿ 12ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಟಿವಿ ನೋಡುತ್ತಿರುವುದಕ್ಕೆ ತಾಯಿ ಗದರಿಸಿದ್ದೇ ಆಕೆಯ ದುಡುಕಿನ ನಿರ್ಧಾರಕ್ಕೆ ಕಾರಣವೆನ್ನಲಾಗಿದೆ. 18 Read more…

SHOCKING: ತಡರಾತ್ರಿವರೆಗೂ ಮೊಬೈಲ್ ನೋಡಬೇಡ ಎಂದಿದ್ದಕ್ಕೆ ತಾಯಿಯನ್ನೇ ಹತ್ಯೆಗೈದ ಪುತ್ರ

ಕಾಸರಗೋಡು: ತಡರಾತ್ರಿವರೆಗೂ ಮೊಬೈಲ್ ನೋಡಬೇಡ ಎಂದು ಬುದ್ಧಿ ಹೇಳಿದ ತಾಯಿಯನ್ನೇ ಪುತ್ರ ಕೊಲೆ ಮಾಡಿದ ಘಟನೆ ನೀಲೇಶ್ವರಂ ಕಣಿಚಿರದಲ್ಲಿ ನಡೆದಿದೆ. ತಾಯಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪುತ್ರ Read more…

Viral Video | ಮಗ ಪೈಲಟ್ ಆಗಿದ್ದ ವಿಮಾನದಲ್ಲಿ ತಾಯಿಯ ಪ್ರಯಾಣ; ಅಮ್ಮನಿಗೆ ಸರ್ಪ್ರೈಸ್ ನೀಡಿದ ಅಪೂರ್ವ ಕ್ಷಣ

ಕುಟುಂಬದ ಸದಸ್ಯರೆಲ್ಲರೂ ಒಟ್ಟಿಗೆ ವಿಮಾನದಲ್ಲಿ ಪ್ರಯಾಣ ಮಾಡಬಹುದು. ಅದು ಸಾಮಾನ್ಯ ಸಂಗತಿ ಎನಿಸುತ್ತದೆ. ಆದರೆ ತಮ್ಮ ಕುಟುಂಬ ಸದಸ್ಯರು ಕೆಲಸ ಮಾಡುವ ವಿಮಾನದಲ್ಲಿ ಪ್ರಯಾಣಿಸುವ ಅವಕಾಶ ಸಿಗುವುದು ಅಪರೂಪ. Read more…

ಯುವಕನೊಂದಿಗಿನ ಸಂಬಂಧ ವಿರೋಧಿಸಿದ ತಾಯಿಗೆ ವಿಷ ಹಾಕಿದ 16 ವರ್ಷದ ಮಗಳು !

ಆಘಾತಕಾರಿ ಘಟನೆಯೊಂದರಲ್ಲಿ 16 ವರ್ಷದ ಮಗಳು 48 ವರ್ಷ ವಯಸ್ಸಿನ ತನ್ನ ತಾಯಿಗೆ ವಿಷ ಹಾಕಿರೋ ಘಟನೆ ನಡೆದಿದೆ. ವ್ಯಕ್ತಿಯೊಬ್ಬನ ಜೊತೆ ಮಗಳ ಸಂಬಂಧವನ್ನು ವಿರೋಧಿಸಿದಕ್ಕಾಗಿ ತಾಯಿಗೆ ವಿಷ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...