alex Certify ತಾಯಿ | Kannada Dunia | Kannada News | Karnataka News | India News - Part 6
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಯಾನೋದಲ್ಲಿ ಐಕಾನಿಕ್‌ ಗೀತೆ; ತಾಯಿ ವಿಡಿಯೋ ಶೇರ್‌ ಮಾಡಿದ TMC ಸಂಸದೆ

ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೋಯಿತ್ರಾ ಸಾಮಾಜಿಕ ಜಾಲತಾಣದಲ್ಲಿ ಹೃದಯಸ್ಪರ್ಶಿ ಘಟನೆಯ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆ ತಮ್ಮ ತಾಯಿ ತಮಗೆ ಐಕಾನಿಕ್ ಹಾಡು ’ಕ್ಯೂ ಸೆರಾ Read more…

SHOCKING: ರಾತ್ರಿ ಸುರಿದ ಮಳೆಗೆ ತುಂಡಾಗಿ ಬಿದ್ದ ವಿದ್ಯುತ್ ತಂತಿ; ಕರೆಂಟ್ ಶಾಕ್ ನಿಂದ ತಾಯಿ, ಇಬ್ಬರು ಮಕ್ಕಳು ಸಾವು

ಕಲಬುರಗಿ: ವಿದ್ಯುತ್ ಪ್ರವಹಿಸಿ ತಾಯಿ, ಇಬ್ಬರು ಮಕ್ಕಳು ಸಾವು ಕಂಡ ಘಟನೆ ಕಲಬುರ್ಗಿ ಜಿಲ್ಲೆ ಚಿಂಚೋಳಿ ಪಟ್ಟಣದ ದನಗರ ಗಲ್ಲಿಯಲ್ಲಿ ನಡೆದಿದೆ. ಕರೆಂಟ್ ಶಾಕ್ ನಿಂದ ತಾಯಿ ಝರಣಮ್ಮ Read more…

‘ತಂದೆ – ತಾಯಿ’ ಕನಸಿನಲ್ಲಿ ಕಾಣೋದೇಕೆ ಗೊತ್ತಾ….?

ಕನಸು ಬಿಳೋದು ಸಾಮಾನ್ಯ ಸಂಗತಿ. ಆದ್ರೆ ಕನಸು ಮುಂದಾಗುವ ಘಟನೆಗಳ ಬಗ್ಗೆ ಮುನ್ಸೂಚನೆ ನೀಡುತ್ತದೆ ಎಂದು ನಂಬಲಾಗಿದೆ. ಕನಸಿನಲ್ಲಿ ವಸ್ತುಗಳ ಜೊತೆ ಆಪ್ತರು ಕಾಣಿಸಿಕೊಳ್ತಾರೆ. ಪತಿ, ತಂದೆ, ತಾಯಿ, Read more…

ತಾಯಿಯೆಂದರೆ ಮ್ಯಾಜಿಕ್​, ಆಕೆಯೇ ಸೃಷ್ಟಿಕರ್ತಳು ಎಂದ ನಾಗಾಲ್ಯಾಂಡ್​ ರಾಜಕಾರಣಿ

ಸಾಮಾಜಿಕ ಮಾಧ್ಯಮದ ನೆಚ್ಚಿನ ನಾಗಾಲ್ಯಾಂಡ್ ರಾಜಕಾರಣಿ ಟೆಮ್ಜೆನ್ ಇಮ್ನಾ ಅಲೋಂಗ್ ಆಗಾಗ್ಗೆ ಹಲವಾರು ವಿಡಿಯೋಗಳನ್ನು ಶೇರ್​ ಮಾಡಿಕೊಳ್ಳುತ್ತಿರುತ್ತಾರೆ. ಇದೀಗ ಅಂತರಾಷ್ಟ್ರೀಯ ಮಹಿಳಾ ದಿನದ ಸಂದರ್ಭದಲ್ಲಿ, ಅಲಾಂಗ್ ಅವರು ತಮ್ಮ Read more…

Viral Video | ಮಗ ಹಾಕಿದ ಚಾಲೆಂಜ್‌ ನಲ್ಲಿ ಸಲೀಸಾಗಿ ಗೆದ್ದ ತಾಯಿ

‘ವಿಜ್ಞಾನವು ಕೆಲಸ ಮಾಡುವ ಮಾಯೆ’ ಎಂಬ ಮಾತಿದ್ದು, ಈ ವೈರಲ್‌ ವಿಡಿಯೋ ಇದಕ್ಕೆ ಸಾಕ್ಷಿಯಾಗಿದೆ. ತಲೆಕೆಳಗಾದ ವೈನ್ ಗ್ಲಾಸ್‌ನಲ್ಲಿ ಇರಿಸಲಾಗಿರುವ ಸಣ್ಣ ಚೆಂಡನ್ನು ಚೆಂಡು ಅಥವಾ ವೈನ್ ಗ್ಲಾಸ್ Read more…

ಸಾವಿನಲ್ಲೂ ಒಂದಾದ ತಾಯಿ – ಮಗ

ತಾಯಿ – ಮಗ ಒಂದೇ ದಿನ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಕಲಾದಗಿಯಲ್ಲಿ ನಡೆದಿದೆ. 60 ವರ್ಷದ ದಶರಥ ಡಿ ದುರ್ವೆ ಹಾಗೂ ಅವರ ತಾಯಿ 95 ವರ್ಷದ Read more…

ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ: ತಾಯಿ ಮೃತಪಟ್ಟಿದ್ದರ ಅರಿವಿಲ್ಲದೆ ಶವದ ಜೊತೆ ಎರಡು ದಿನ ಕಳೆದ 11 ವರ್ಷದ ಮಗ…!

ರಾಜ್ಯ ರಾಜಧಾನಿ ಬೆಂಗಳೂರಿನಲ್ಲೊಂದು ಹೃದಯವಿದ್ರಾವಕ ಘಟನೆ ನಡೆದಿದೆ. ತನ್ನ ತಾಯಿ ಮೃತಪಟ್ಟಿದ್ದಾಳೆ ಎಂಬುದರ ಅರಿವೇ ಇಲ್ಲದ 11 ವರ್ಷದ ಮಗ ಎರಡು ದಿನಗಳ ಕಾಲ ಶವದ ಜೊತೆಯೇ ಕಾಲ Read more…

ನೀರು ಕಾಯಿಸಲು ಹೋದಾಗಲೇ ದುರಂತ; ವಿದ್ಯುತ್ ಪ್ರವಹಿಸಿ ತಾಯಿ – ಮಗು ಸಾವು

ನೀರು ಕಾಯಿಸಲೆಂದು ವಾಟರ್ ಹೀಟರ್ ಹಾಕಿದ ವೇಳೆ ವಿದ್ಯುತ್ ಪ್ರವಹಿಸಿದ ಪರಿಣಾಮ ತಾಯಿ ಹಾಗೂ ಮಗು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ Read more…

ಇನ್​ಸ್ಟಾ ಗೆಳೆಯನ ಜೊತೆ ಮಗಳೊಂದಿಗೆ ತಾಯಿ ಎಸ್ಕೇಪ್​….? ಪತಿ ಆತ್ಮಹತ್ಯೆ…..!

ಜೋರ್ಹತ್‌: ಜೋರ್ಹತ್‌ನಲ್ಲಿ, ಇಬ್ಬರು ಮಕ್ಕಳ ತಾಯಿಯೊಬ್ಬಳು ತನ್ನ ಗೆಳೆಯನೊಂದಿಗೆ ಓಡಿಹೋಗಿದ್ದು, ಇದರಿಂದ ಆಕೆಯ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ಜೋರ್ಹತ್‌ನ ಢಕೈಪಟ್ಟಿ ಪ್ರದೇಶದ ನಿವಾಸಿ ಮೊಹಮ್ಮದ್ Read more…

ರಸ್ತೆ ದಾಟುವುದು ಹೇಗೆ ಎಂದು ಮರಿಗೆ ಕಲಿಸುತ್ತಿರೋ ಆನೆ: ಕ್ಯೂಟ್​ ವಿಡಿಯೋ ವೈರಲ್​

ಪ್ರಾಣಿಗಳು ರಸ್ತೆ ದಾಟುದಾಗ ಅಪಘಾತಗಳನ್ನು ನಿಗ್ರಹಿಸಲು, ಅನೇಕ ದೇಶಗಳು ವನ್ಯಜೀವಿ ದಾಟುವಿಕೆಗಳು, ಕಾರಿಡಾರ್‌ಗಳು, ಸೇತುವೆಗಳು, ಮೇಲ್ಸೇತುವೆಗಳು ಮತ್ತು ಸುರಂಗಗಳನ್ನು ನಿರ್ಮಿಸಿವೆ. ವನ್ಯಜೀವಿಗಳು ನಡೆಯುವ ದಾರಿಯ ಎರಡೂ ಬದಿಗಳಲ್ಲಿ ಆಯಕಟ್ಟಿನ Read more…

ಕ್ಯಾನ್ಸರ್​ ಪೀಡಿತ ತಾಯಿಯನ್ನು ನೋಡಲು ಹೋದ ಉದ್ಯೋಗಿಯನ್ನು ವಜಾಗೊಳಿಸಿದ ಗೂಗಲ್

ನವದೆಹಲಿ: ಕಳೆದ ಕೆಲವು ದಿನಗಳಿಂದ ಟೆಕ್​ ದೈತ್ಯ ಗೂಗಲ್ ಸಂಸ್ಥೆ ಸಹಸ್ರಾರು ಉದ್ಯೋಗಿಗಳನ್ನು ಕೆಲಸದಿಂದ ವಜಾ ಮಾಡುತ್ತಿದೆ. ಇದೀಗ ಗೂಗಲ್‌ನಲ್ಲಿ ವೀಡಿಯೊ ಪ್ರೊಡಕ್ಷನ್ ಮ್ಯಾನೇಜರ್ ಆಗಿದ್ದ ಪಾಲ್ ಬೇಕರ್ Read more…

ದುಡುಕಿನ ನಿರ್ಧಾರ ಕೈಗೊಂಡ ಮಹಿಳೆ: ಮೂವರು ಮಕ್ಕಳೊಂದಿಗೆ ಆತ್ಮಹತ್ಯೆ

ವಿಜಯಪುರ ಜಿಲ್ಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನೀರಿನ ಸಂಪಿಗೆ ಹಾರಿ ಮೂವರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಿಕೋಟಾ ತಾಲೂಕಿನ ವಿಠಲವಾಡಿ ತಾಂಡಾದಲ್ಲಿ ರಾತ್ರಿ Read more…

ಮಗ ಗೆದ್ದ ಪ್ಲೇಟ್​ನೊಂದಿಗೆ ತಾಯಿಯ ಸಂಬಂಧ: ವೈರಲ್​ ಪೋಸ್ಟ್​ಗೆ ನೆಟ್ಟಿಗರು ಭಾವುಕ

ಟ್ವಿಟ್​ ಬಳಕೆದಾರರೊಬ್ಬರು ತಮ್ಮ ಮೃತ ತಾಯಿಯ ಬಗ್ಗೆ ಹೃದಯ ಸ್ಪರ್ಶಿಸುವ ಕಥೆಯನ್ನು ಹಂಚಿಕೊಂಡಿದ್ದು, ಇದು ನೆಟ್ಟಿಗರನ್ನು ಭಾವುಕರಾಗಿಸುತ್ತದೆ. ಪ್ಲೇಟ್‌ನಂತೆ ಕಾಣುವ ಫೋಟೋವನ್ನು ಹಂಚಿಕೊಂಡ ವಿಕ್ರಮ್ ಎಸ್ ಬುದ್ಧನೇಶನ್ ಎನ್ನುವವರು Read more…

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗುವಿನ ಹತ್ಯೆ; ಚಲಿಸುವ ರೈಲಿಂದ ಶವ ಎಸೆದ ಮಹಾತಾಯಿ….!

ಪ್ರಿಯಕರನೊಂದಿಗೆ ಸೇರಿ ಹೆತ್ತ ತಾಯಿಯೇ ತನ್ನ ಮೂರು ವರ್ಷದ ಮಗಳನ್ನು ಹತ್ಯೆ ಮಾಡಿ ಚಲಿಸುವ ರೈಲಿಂದ ಎಸೆದಿದ್ದಾಳೆ. ಈ ಘಟನೆ ರಾಜಸ್ಥಾನದ ಶ್ರೀಗಂಗಾನಗರದಲ್ಲಿ ನಡೆದಿದೆ. ಪೊಲೀಸರ ಪ್ರಕಾರ ಮಧ್ಯರಾತ್ರಿ Read more…

BIG NEWS: ಇಬ್ಬರು ಮಕ್ಕಳಿಗೆ ವಿಷವುಣಿಸಿ ತಾಯಿ ಆತ್ಮಹತ್ಯೆ

ಬೀದರ್: ಇಬ್ಬರು ಮಕ್ಕಳಿಗೆ ವಿಷವುಣಿಸಿ ಬಳಿಕ ತಾನೂ ವಿಷಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ನೀಲಮ್ಮನ ಹಳ್ಳಿಯ ತಾಂಡಾದಲ್ಲಿ Read more…

ಮದುವೆಯ ಮೊದಲ ರಾತ್ರಿ ವಧು – ವರನೊಂದಿಗೆ ಮಲಗುತ್ತಾಳೆ ತಾಯಿ….! ಜಗತ್ತಿನ ಏಕೈಕ ಸ್ಥಳದಲ್ಲಿದೆ ಈ ವಿಲಕ್ಷಣ ಸಂಪ್ರದಾಯ

ವಿವಾಹ ಸಂಪ್ರದಾಯಗಳು ವಿಚಿತ್ರ ಮತ್ತು ವಿಭಿನ್ನವಾಗಿರುತ್ತವೆ. ಆದರೆ ಬಹುತೇಕ ಎಲ್ಲಾ ಕಡೆಗಳಲ್ಲಿ ಇವನ್ನೆಲ್ಲ ತಪ್ಪದೇ ಪಾಲಿಸುತ್ತಾರೆ. ಇದಕ್ಕೆಲ್ಲ ಅವರದ್ದೇ ಆದ ತರ್ಕವಿದೆ. ಮದುವೆಯ ನಂತರ ವಧು-ವರರ ಮೊದಲ ರಾತ್ರಿ Read more…

ಲೈಂಗಿಕ ಅಲ್ಪಸಂಖ್ಯಾತ ಪಾಲಕರಿಗೆ ಈ ತಾಯಿ ಹೇಳಿದ್ದಾರೆ ಮುತ್ತಿನಂತ ಮಾತು

ನವದೆಹಲಿಯಲ್ಲಿ ಈಚೆಗೆ ಲೈಂಗಿಕ ಅಲ್ಪಸಂಖ್ಯಾತರ ಸಮಾವೇಶ ನಡೆಯಿತು. ಇದರಲ್ಲಿ 10 ರಿಂದ 12 ಸಾವಿರ ಜನರು ಭಾಗವಹಿಸಿದ್ದರು. ಅದರಲ್ಲಿ ಎಲ್ಲರ ಗಮನ ಸೆಳೆದದ್ದು 24 ವರ್ಷದ ಯಶ್ ಅವರ Read more…

ದುಡುಕಿನ ನಿರ್ಧಾರ ಕೈಗೊಂಡ ತಾಯಿ, ಮಗ ಆತ್ಮಹತ್ಯೆ

ರಾಮನಗರ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ತಾಯಿ, ಮಗ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದ ಕುಮಾರಸ್ವಾಮಿ ಬಡಾವಣೆಯಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮಿ(50) ಹಾಗೂ ಮಗ ಹರ್ಷ(25) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ Read more…

BREAKING: ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ

ಬಾಗಲಕೋಟೆ: ಮೂವರು ಪುತ್ರಿಯರಿಗೆ ವಿಷವುಣಿಸಿ ತಾನೂ ವಿಷ ಸೇವಿಸಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದ ಮನೆಯಲ್ಲಿ ಘಟನೆ ನಡೆದಿದೆ. ರೇಖಾ(28), ಸನ್ನಿಧಿ(7), ಸಮೃದ್ಧಿ(4), ಶ್ರೀನಿಧಿ(2) Read more…

BIG NEWS: ಬೆಂಗಳೂರಿನಲ್ಲಿ ಘೋರ ದುರಂತ; ಮೆಟ್ರೋ ಪಿಲ್ಲರ್ ರಾಡ್ ಬಿದ್ದು ಗಾಯಗೊಂಡಿದ್ದ ತಾಯಿ – ಮಗು ದುರ್ಮರಣ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ದುರಂತ ಸಂಭವಿಸಿದೆ. ಮೆಟ್ರೋ ಪಿಲ್ಲರ್ ನಿರ್ಮಿಸಲು ಕಟ್ಟಿದ್ದ ಕಬ್ಬಿಣದ ರಾಡ್ ಗಳು ಬೈಕ್ ಸವಾರರ ಮೇಲೆ ಬಿದ್ದು, ತಾಯಿ ಹಾಗೂ ಮಗು Read more…

ಪವನ್ ಕಲ್ಯಾಣ್ ದೂರದ ಸಂಬಂಧಿ, ಕಾಲೇಜ್ ನವರ ನಿರ್ಲಕ್ಷ್ಯದಿಂದ ಕೊಲೆ: ಲಯಸ್ಮಿತಾ ತಾಯಿ ಆಕ್ರೋಶ

ಬೆಂಗಳೂರು: ಕಾಲೇಜಿನಲ್ಲಿ ವಿದ್ಯಾರ್ಥಿನಿಗೆ ಚಾಕು ಇರಿದು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಪವನ್ ಕಲ್ಯಾಣ್ ನಮ್ಮ ದೂರದ ಸಂಬಂಧಿಯಾಗಿದ್ದಾನೆ ಎಂದು ಹತ್ಯೆಯಾದ ವಿದ್ಯಾರ್ಥಿನಿ ಲಯಸ್ಮಿತಾ ತಾಯಿ ರಾಜೇಶ್ವರಿ Read more…

ಹುಡುಗನೊಂದಿಗಿನ ಸ್ನೇಹ ಪ್ರಶ್ನಿಸಿದ ತಾಯಿಯನ್ನೇ ಹತ್ಯೆಗೈದ ಮಗಳು

ಹುಡುಗನೊಂದಿಗಿನ ಸ್ನೇಹವನ್ನ ಪ್ರಶ್ನಿಸಿದ ತಾಯಿಯನ್ನು ಮಗಳೇ ಗೆಳೆಯನೊಂದಿಗೆ ಸೇರಿ ಹತ್ಯೆ ಮಾಡಿರೋ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಥಾಣೆಯ ಮುಂಬ್ರಾದ 17 ವರ್ಷದ ಹುಡುಗಿ ಮತ್ತು ಆಕೆಯ ಗೆಳೆಯ ತಮ್ಮ Read more…

BIG BREAKING: ಪ್ರಧಾನಿ ಮೋದಿಗೆ ಮಾತೃ ವಿಯೋಗ, ಶತಾಯುಷಿ ಹೀರಾ ಬೆನ್ ವಿಧಿವಶ

ಅಹಮದಾಬಾದ್: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾ ಬೆನ್ ವಿಧಿವಶರಾಗಿದ್ದಾರೆ. ಗುಜರಾತ್ ನ ಅಹಮದಾಬಾದ್ ನಲ್ಲಿರು ಯುಎನ್ ಮೆಹ್ತಾ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿಯವರ Read more…

20ನೇ ವಯಸ್ಸಿಗೆ ಇಷ್ಟೆಲ್ಲಾ ಆಸ್ತಿ ಗಳಿಸಿದ್ದಳು ಆತ್ಮಹತ್ಯೆಗೆ ಶರಣಾಗಿರೋ ನಟಿ ತುನೀಶಾ ಶರ್ಮಾ…!

ಕಿರುತೆರೆ ನಟಿ ತುನೀಶಾ ಶರ್ಮಾ ಸಾವಿನ ಪ್ರಕರಣದ ತನಿಖೆ ಮತ್ತಷ್ಟು ಚುರುಕಾಗಿದೆ. ಘಟನೆಗೆ ಸಂಬಂಧಿಸಿದಂತೆ ಹೊಸ ಹೊಸ ಸಂಗತಿಗಳು ಬೆಳಕಿಗೆ ಬರುತ್ತಿವೆ. ಕೇವಲ 20ನೇ ವಯಸ್ಸಿನಲ್ಲಿ ತುನೀಶಾ ಆತ್ಮಹತ್ಯೆಗೆ Read more…

BREAKING: ಪ್ರಧಾನಿ ಮೋದಿ ತಾಯಿ ಹೀರಾ ಬೆನ್ ಆರೋಗ್ಯ ಸ್ಥಿರ: ಮೆಹ್ತಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ರಿಲೀಸ್

ಅಹಮದಾಬಾದ್: ಪ್ರಧಾನಿ ಮೋದಿಯವರ ತಾಯಿ ಹೀರಾ ಬೆನ್ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗಿದೆ. Read more…

ವಿದ್ಯಾರ್ಥಿಯನ್ನು ಅಮಾನುಷವಾಗಿ ಥಳಿಸಿದ ಶಿಕ್ಷಕ: ತಾಯಿಯ ಮೇಲೂ ಹಲ್ಲೆ

ಅಸ್ಸಾಂನ ಕರೀಂಗಂಜ್‌ನಲ್ಲಿ ಶಿಕ್ಷಕರೊಬ್ಬರು ತಮ್ಮ ವಿದ್ಯಾರ್ಥಿಗಳಿಗೆ ಅಮಾನುಷವಾಗಿ ಹೊಡೆದಿರುವ ಭಯಾನಕ ಘಟನೆ ನಡೆದಿದೆ. 6 ನೇ ತರಗತಿಯ ವಿದ್ಯಾರ್ಥಿ ತನ್ನ ಶಿಕ್ಷಕರಿಂದ ಥಳಿತಕ್ಕೆ ಒಳಗಾಗಿದ್ದಾನೆ. ವಿದ್ಯಾರ್ಥಿಯ ತಲೆ ಮತ್ತು Read more…

ಮಾರಣಾಂತಿಕ ಅಪಘಾತದಿಂದ ತಾಯಿಯನ್ನು ರಕ್ಷಿಸಿದ ಪುಟ್ಟ ಬಾಲಕ: ವಿಡಿಯೋ ವೈರಲ್‌

ಮಾರಣಾಂತಿಕ ಅಪಘಾತದಿಂದ ಪುಟ್ಟ ಬಾಲಕನೊಬ್ಬ ತನ್ನ ತಾಯಿಯನ್ನು ವೀರಾವೇಶದಿಂದ ರಕ್ಷಿಸಿದ ವಿಡಿಯೋವೊಂದು ಅಂತರ್ಜಾಲದಲ್ಲಿ ಭಾರೀ ಸದ್ದು ಮಾಡುತ್ತಿದೆ. ಈ ವಿಡಿಯೋ ಅನ್ನು ಐಪಿಎಸ್ ಅಧಿಕಾರಿ ದೀಪಾಂಶು ಕಾಬ್ರಾ ಅವರು Read more…

ತಾಯಿಯೊಂದಿಗೆ ಸಂಭ್ರಮಿಸುತ್ತಿರುವ ಮೊರಾಕ್ಕೊ ಆಟಗಾರರು: ಭಾವುಕ ವಿಡಿಯೋ ವೈರಲ್​

ಕತಾರ್​: ಮೊರಾಕೊದ ಅನೇಕ ಆಟಗಾರರು ತಮ್ಮ ತಾಯಂದಿರು ಮತ್ತು ಇತರ ಕುಟುಂಬ ಸದಸ್ಯರನ್ನು ಕತಾರ್‌ಗೆ ಕರೆತಂದಿದ್ದಾರೆ. ಅವರೊಂದಿಗೆ ಸಂಭ್ರಮಿಸುವ ಕೆಲವು ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗುತ್ತಿದ್ದು, ಕೆಲವು Read more…

BREAKING: ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

ವಿಜಯಪುರ: ಇಬ್ಬರು ಹೆಣ್ಣು ಮಕ್ಕಳ ಜೊತೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲ್ಲೂಕಿನ ಉಕ್ಕಲಿ ಗ್ರಾಮದ ಬಳಿ ಘಟನೆ ನಡೆದಿದೆ. ಮುಳವಾಡ ಏತ Read more…

ಬೆರಗಾಗಿಸುತ್ತೆ ಗರ್ಭಿಣಿ ತಾಯಿ ಸುರಕ್ಷತೆಗೆ ಪುಟ್ಟ ಕಂದ ಮಾಡಿದ ಕೆಲಸ

ಮಕ್ಕಳು ಯಾವಾಗಲೂ ವಿಶೇಷ. ಅದ್ರಲ್ಲೂ ತಾಯಿಯ ಸಹಾಯಕ್ಕಾಗಿ ಅವರು ಸದಾಕಾಲ ಸಿದ್ಧರಾಗಿರುತ್ತಾರೆ. ವಿಶೇಷ ಕಾರಣಕ್ಕಾಗಿ ಅಂಬೆಗಾಲಿಡುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಎರಡು ವರ್ಷ ವಯಸ್ಸಿನ ಮಗು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...