ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್: ಅಂಕಪಟ್ಟಿ ತಿದ್ದುಪಡಿಗೆ 1,600 ರೂ. ಶುಲ್ಕ ನಿಗದಿ
ಬೆಂಗಳೂರು: ದ್ವಿತೀಯ ಪಿಯುಸಿ ಅಂಕಪಟ್ಟಿಯನ್ನು ಉಚಿತವಾಗಿ ತಿದ್ದುಪಡಿ ಮಾಡಿಕೊಡುತ್ತಿದ್ದ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ…
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಹೆಸರು ಸೇರ್ಪಡೆ, ತಿದ್ದುಪಡಿಗೆ ಅವಕಾಶ
ಪಡಿತರ ಚೀಟಿ ಹೊಂದಿದವರೆಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪಡಿತರ ಚೀಟಿಯಲ್ಲಿ ಹೆಸರು ಸೇರ್ಪಡೆ ಮತ್ತು ತಿದ್ದುಪಡಿಗೆ…
ಯಾರೇ ಅಡ್ಡ ಬಂದರೂ ವಕ್ಫ್ ಕಾಯ್ದೆಗೆ ತಿದ್ದುಪಡಿ ತಡೆಯಲು ಸಾಧ್ಯವಿಲ್ಲ: ಅಮಿತ್ ಶಾ
ರಾಂಚಿ: ಯಾರೇ ಅಡ್ಡಬಂದರೂ ವಕ್ಪ್ ಕಾನೂನಿಗೆ ತಿದ್ದುಪಡಿ ತಡೆಯುವುದಕ್ಕೆ ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ…
ಪಿಯು ಉಪನ್ಯಾಸಕರ ನೇಮಕಾತಿ: ತಿದ್ದುಪಡಿಯ ಗೆಜೆಟ್ ಕರಡು ಪ್ರತಿ
ಬೆಂಗಳೂರು: ಪಿಯು ಉಪನ್ಯಾಸಕರ ನೇಮಕಾತಿಗೆ ಸಂಬಂಧಿಸಿದಂತೆ ತಿದ್ದುಪಡಿಯ ಗೆಜೆಟ್ ಕರಡು ಪ್ರತಿ ಪ್ರಕಟಿಸಲಾಗಿದೆ. ಈ ಕರಡು…
ರೈತರೇ ಗಮನಿಸಿ: ಪಹಣಿಯಲ್ಲಿ ತಪ್ಪಾದ ಹೆಸರು ಸರಿಪಡಿಸಲು ಇಲ್ಲಿದೆ ಮಾಹಿತಿ
ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸುವುದರ ಬಗ್ಗೆ ಬೇಕಾದ ದಾಖಲೆಗಳು ಮತ್ತು…
ರೈತರಿಗೆ ಗುಡ್ ನ್ಯೂಸ್: ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸಲು ಇಲ್ಲಿದೆ ಮಾಹಿತಿ
ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸುವುದರ ಬಗ್ಗೆ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಅದಕ್ಕಾಗಿ ಬೇಕಾದ ದಾಖಲೆಗಳು…
ಪಡಿತರ ಚೀಟಿ ಹೊಂದಿದವರಿಗೆ ಆಹಾರ ಇಲಾಖೆ ಗುಡ್ ನ್ಯೂಸ್: ಆ. 10ರವರೆಗೆ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶ
ಬೆಂಗಳೂರು: ಪಡಿತರ ಚೀಟಿ ಹೊಂದಿದವರು ಅದರಲ್ಲಿನ ತಿದ್ದುಪಡಿ ಮಾಡಿಕೊಳ್ಳುವ ಸಂಬಂಧ ಆಗಸ್ಟ್ 10ರವರೆಗೆ ಅರ್ಜಿ ಸಲ್ಲಿಸಲು…
ಆ. 21ರಂದು ನೀಟ್, ಸಿಇಟಿ ಮೊದಲ ಸುತ್ತಿನ ಸೀಟುಗಳ ಹಂಚಿಕೆ
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ ಗಳ ಮೊದಲ ಸುತ್ತಿನ…
ಪೊಲೀಸರ ವರ್ಗಾವಣೆ ನಿಯಮ ಬದಲಾವಣೆಗೆ ಆಕ್ರೋಶ
ಬೆಂಗಳೂರು: ಪೊಲೀಸ್ ಕಾನ್ ಸ್ಟೆಬಲ್ ಗಳ ಅಂತರ ಜಿಲ್ಲಾ ವರ್ಗಾವಣೆ ನಿಯಮ ತಿದ್ದುಪಡಿಗೆ ರಾಜ್ಯ ಸರ್ಕಾರ…
ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ: ಅನುಮತಿ ಇಲ್ಲದೆ ಮರ ಕಡಿದರೆ ಮಾರುಕಟ್ಟೆ ಮೌಲ್ಯಕ್ಕಿಂತ ಹೆಚ್ಚು ದಂಡ, ಶಿಕ್ಷೆ
ಬೀದರ್: ವೃಕ್ಷ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲು ಚಿಂತನೆ ನಡೆದಿದೆ ಎಂದು ಅರಣ್ಯ ಇಲಾಖೆ ಸಚಿವ…