alex Certify ತಿರುಗೇಟು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ಸಚಿವ ಅಶ್ವತ್ಥನಾರಾಯಣ್ ಹೇಳಿಕೆಗೆ ಸಿದ್ಧರಾಮಯ್ಯ ಆಕ್ರೋಶ, ‘ಗಂಡಸ್ತನ’ ಎಲ್ಲಿ ತೋರಿಸಬೇಕೋ ಅಲ್ಲಿ ತೋರಿಸಬೇಕೆಂದು ತಿರುಗೇಟು

ರಾಮನಗರ: ನಮಗೆ ಗಂಡಸ್ತನ ಇದೆ, ಅದಕ್ಕೆ ಯೋಜನೆ ಜಾರಿ ಮಾಡುತ್ತೇವೆ. ನಿಮಗೆ ಗಂಡಸ್ತನ ಇದ್ದರೆ ಯೋಜನೆ ಜಾರಿ ಮಾಡಿ ತೋರಿಸಿ ಎಂಬ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿಕೆಗೆ Read more…

ಲಿಂಗಾಯತ ಧರ್ಮದ ಬಗ್ಗೆ ಎಂ.ಬಿ. ಪಾಟೀಲ್ ಹೇಳಿಕೆಗೆ ಶಾಮನೂರು ಶಿವಶಂಕರಪ್ಪ ತಿರುಗೇಟು

ಪ್ರತ್ಯೇಕ ಲಿಂಗಾಯತ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಂ.ಬಿ. ಪಾಟೀಲ್, ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋರಾಟ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದಕ್ಕೆ ಶಾಸಕ ಶಾಮನೂರು ಶಿವಶಂಕರಪ್ಪ ತಿರುಗೇಟು ನೀಡಿದ್ದಾರೆ. Read more…

BREAKING: ‘ಗೆರಿಲ್ಲಾ ವಾರ್’ಗೆ ಬೆಚ್ಚಿಬಿದ್ದ ತಾಲಿಬಾನ್; ಮತ್ತೆ ಎಲ್ಲ ದಿಕ್ಕಿನಿಂದ ದಂಡೆತ್ತಿ ಬಂದು ದಾಳಿ ಮಾಡಿದ್ರೂ ತಿರುಗೇಟು ನೀಡಿ ಉಗ್ರರಿಗೆ ಸಿಂಹಸ್ವಪ್ನವಾದ ಪಂಜ್ ಶೀರ್ ಪ್ರಾಂತ್ಯ

ಕಾಬೂಲ್: ಆಫ್ಘಾನಿಸ್ಥಾನ ರಾಜಧಾನಿ ಕಾಬೂಲ್ ಸೇರಿದಂತೆ ಇಡೀ ದೇಶವನ್ನೇ ಕಬ್ಜ ಮಾಡಿಕೊಂಡಿರುವ ತಾಲಿಬಾನ್ ಉಗ್ರರಿಗೆ ಪಂಜ್ ಶೇರ್ ಪ್ರಾಂತ್ಯ ಸಿಂಹಸ್ವಪ್ನವಾಗಿದೆ. ಈ ಪ್ರದೇಶವನ್ನು ಮಾತ್ರ ತಾಲಿಬಾನ್ ಉಗ್ರರಿಗೆ ವಶಕ್ಕೆ Read more…

ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿಕೆಗೆ ಸತೀಶ್ ಜಾರಕಿಹೊಳಿ ತಿರುಗೇಟು

ಬೆಳಗಾವಿ: ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಭಾರತೀಯ ಸಂಸ್ಕೃತಿ ವಿರೋಧಿ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಟೀಕಿಸುಸಿರುವುದಕ್ಕೆ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದ್ದಾರೆ. ಅರುಣ್ ಸಿಂಗ್ Read more…

ಅಸಭ್ಯ ಪದ ಬಳಕೆ ಮಾಡಿದ ರಮೇಶ್ ಜಾರಕಿಹೊಳಿಗೆ ಡಿಕೆಶಿ ತಿರುಗೇಟು

ತಮ್ಮ ವಿರುದ್ಧ ಮಾತನಾಡುವ ಸಂದರ್ಭದಲ್ಲಿ ಅಸಭ್ಯ ಪದ ಬಳಕೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಬೆಂಗಳೂರಿನ ನಿವಾಸದ ಬಳಿ Read more…

ಏಕಪತ್ನಿ ವ್ರತಸ್ಥ ಹೇಳಿಕೆ: ಸಚಿವ ಸುಧಾಕರ್ ನುಡಿಮುತ್ತುಗಳ ಬಗ್ಗೆ ಡಿ.ಕೆ. ಶಿವಕುಮಾರ್ ತಿರುಗೇಟು

ಬೆಂಗಳೂರು: ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ಸಚಿವ ಸುಧಾಕರ್ ಸವಾಲು ಹಾಕಿರುವ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಡಾ. ಕೆ. ಸುಧಾಕರ್ ಅವರು ಇಡಿ ರಾಜ್ಯಕ್ಕೆ Read more…

ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನೇ: ಕುಮಾರಸ್ವಾಮಿ ಹೇಳಿಕೆಗೆ ಡಿಸಿಎಂ ತಿರುಗೇಟು

ಬೆಂಗಳೂರು: ಬಿಜೆಪಿಗೆ ಲೈಫ್ ಕೊಟ್ಟಿದ್ದು ನಾನು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಡಿಸಿಎಂ ಅಶ್ವತ್ಥನಾರಾಯಣ ತಿರುಗೇಟು ನೀಡಿದ್ದಾರೆ. ಆಗ ಹೆಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ನಮ್ಮ Read more…

ಕಾಶಪ್ಪನವರ್ ಅಂದ್ರೆ ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲಾ ಅವರಾ..? ವಿಜಯೇಂದ್ರ ತಿರುಗೇಟು- ಮೀಸಲಾತಿಗೆ ಮಾತಿನ ಸಮರ

ಕಾಶಪ್ಪನವರ್ ಅಂದ್ರೆ ಯಾರು? ಮಾಜಿ ಶಾಸಕನಾ? ಬಾರ್ ನಲ್ಲಿ ಗಲಾಟೆ ಮಾಡಿದ್ರಲ್ಲ ಅವರಾ? ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿರುಗೇಟು ನೀಡಿದ್ದಾರೆ. ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ Read more…

ನಿರುದ್ಯೋಗಿ ನಾಯಕರು ಎಂದು ಹೇಳಿದ ಆರ್. ಅಶೋಕ್ ಗೆ ಡಿಕೆಶಿ ತಿರುಗೇಟು

ಬೆಂಗಳೂರು: ಕಾಂಗ್ರೆಸ್ ನಾಯಕರಿಗೆ ಉದ್ಯೋಗವಿಲ್ಲದಂತಾಗಿದೆ. ಹೀಗಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಕಂದಾಯ ಸಚಿವ ಆರ್. ಅಶೋಕ್ ಟೀಕಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತು ವಿಪಕ್ಷ ನಾಯಕ ಸಿದ್ದರಾಮಯ್ಯ Read more…

ಮಾರ್ಕೆಟ್ ಹೆಚ್ಚಿಸಿಕೊಳ್ಳಲು ಸಿದ್ಧರಾಮಯ್ಯರಿಂದ ಸಿಎಂ ಬದಲಾವಣೆ ಹೇಳಿಕೆ: ಸುಧಾಕರ್ ತಿರುಗೇಟು

ಏಪ್ರಿಲ್ ನಂತರ ಮುಖ್ಯಮಂತ್ರಿ ಬದಲಾವಣೆಯಾಗಲಿದ್ದಾರೆ ಎನ್ನುವ ಮಾಜಿ ಸಿಎಂ ಸಿದ್ದರಾಮಯ್ಯನವರ ಹೇಳಿಕೆಗೆ ಸಚಿವ ಡಾ.ಕೆ. ಸುಧಾಕರ್ ತಿರುಗೇಟು ನೀಡಿದ್ದು, ಸಿಎಂ ಬದಲಾವಣೆ ಪ್ರಶ್ನೆಯೇ ಇಲ್ಲ. ಮಾರ್ಕೆಟ್ ಹೆಚ್ಚಿಸಿಕೊಳ್ಳಲು ಸಿದ್ದರಾಮಯ್ಯ Read more…

ಕೋಡಿಹಳ್ಳಿ ಚಂದ್ರಶೇಖರ್ ಅಸಂಘಟಿತ ದಲ್ಲಾಳಿಗಳ ಮುಖ್ಯಸ್ಥ: ರೇಣುಕಾಚಾರ್ಯ ಆರೋಪ – ನರ್ಸ್ ಕೇಸ್ ರೇಣುಕಾಚಾರ್ಯನಾ? ಆತ 3 ನೇ ದರ್ಜೆ ರಾಜಕಾರಣಿ: ಕೋಡಿಹಳ್ಳಿ ತಿರುಗೇಟು

ಕೋಡಿಹಳ್ಳಿ ಚಂದ್ರಶೇಖರ್ ಅಸಂಘಟಿತ ದಲ್ಲಾಳಿಗಳ ಮುಖ್ಯಸ್ಥ ಈತನಿಂದ ಸಾರಿಗೆ ನೌಕರರ ಸಮಸ್ಯೆ ಬಗೆಹರಿಯುವುದಿಲ್ಲ ಎಂದು ಬಿಜೆಪಿ ಶಾಸಕ ಎಂ.ಪಿ. ರೇಣುಕಾಚಾರ್ಯ ಆರೋಪಿಸಿದ್ದಾರೆ. ದಾವಣಗೆರೆಯಲ್ಲಿ ಮಾತನಾಡಿದ ಅವರು, ಕೋಡಿಹಳ್ಳಿ ಚಂದ್ರಶೇಖರ್ Read more…

ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿಗೆ ಬಂದ್ರೆ ಸ್ವಾಗತ, ಮೊದಲು ಕಾಂಗ್ರೆಸ್ ಒಳಜಗಳ ಸರಿಪಡಿಸಿಕೊಳ್ಳಲಿ: ಬಿ.ಸಿ. ಪಾಟೀಲ್

ಕೊಪ್ಪಳ: ಸಿದ್ದರಾಮಯ್ಯ ಮೊದಲು ಕಾಂಗ್ರೆಸ್ ಪಕ್ಷದೊಳಗಿನ ಒಳಜಗಳ ಸರಿಪಡಿಸಿಕೊಳ್ಳಲಿ. ನಂತರ ಬಿಜೆಪಿ ಬಗ್ಗೆ ಮಾತನಾಡಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ಬಿಜೆಪಿಗೆ ಹೋದ 17 Read more…

ನಾಯಿಪಾಡು ಹೇಳಿಕೆ: ಮಾಜಿ ಸಿಎಂ ಸಿದ್ಧರಾಮಯ್ಯಗೆ ಹೆಚ್. ವಿಶ್ವನಾಥ್ ತಿರುಗೇಟು

ಉಪ ಚುನಾವಣೆ ಬಳಿಕ ಬಿಜೆಪಿ ಸೇರಿದ 17 ಶಾಸಕರ ಪಾಡು ನಾಯಿ ಪಾಡಾಗುತ್ತದೆ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದು, ಅವರು ಯಾವ ನಾಯಿಯಾಗಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ Read more…

ಧಮ್ ಬಗ್ಗೆ ಪ್ರಶ್ನಿಸಿದ್ದ ಸಿದ್ದರಾಮಯ್ಯಗೆ ಕಟೀಲ್ ತಿರುಗೇಟು

ಕೊಡಗು: ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನವರ ವಾಕ್ಸಮರ ಮುಂದುವರಿದಿದ್ದು, ನನ್ನ ಧಮ್ ಬಗ್ಗೆ ಮಾತನಾಡುವ ಸಿದ್ದರಾಮಯ್ಯಗೆ ಧಮ್ ಇದ್ದರೆ ಪಿ.ಚಿದಂಬರಂ Read more…

ರಾಜಕೀಯ ಮುತ್ಸದ್ಧಿ ಸಿದ್ಧರಾಮಯ್ಯನವರೇ ವಿದೂಷಕನಂತೆ ವರ್ತಿಸಿ ಅಪ್ರಬುದ್ಧರಾಗಬೇಡಿ: ವಿಶ್ವನಾಥ್ ತಿರುಗೇಟು

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಕಾಡು ಮನುಷ್ಯ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿರುವುದಕ್ಕೆ ವಿಧಾನಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ತಿರುಗೇಟು ನೀಡಿದ್ದಾರೆ. ಸಿದ್ದರಾಮಯ್ಯನವರೇ ಆಸ್ಥಾನದ Read more…

ಪುತ್ರನ ಸ್ನೇಹಿತನ ಬಿಜೆಪಿಗೆ ಕಳಿಸಿ ದಾಳವಾಗಿ ಬಳಕೆ: ಮಾಜಿ ಸಿಎಂ ಸಿದ್ದರಾಮಯ್ಯಗೆ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು

ಜೆಡಿಎಸ್ ಒಂದು ರಾಜಕೀಯ ಪಕ್ಷವೇ ಅಲ್ಲ, ಬೆಂಬಲ ಪಡೆದು ಅಧಿಕಾರಕ್ಕೆ ಬರುವ ಪಕ್ಷ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸುವುದಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. Read more…

ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಸಚಿವ ಸಿ.ಟಿ. ರವಿ ತಿರುಗೇಟು

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ನಿರೂಪಕಿ ಅನುಶ್ರೀ ವಿಚಾರಣೆ ನಡೆಸದಂತೆ ಪ್ರಭಾವ ಬೀರಿದ ಮಾಜಿ ಸಿಎಂ ಹೆಸರು ಬಹಿರಂಗಪಡಿಸುವಂತೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಆಗ್ರಹಿಸಿರುವುದಕ್ಕೆ ಸಚಿವ ಸಿ.ಟಿ. ರವಿ Read more…

ಮಾಫಿಯಾ ಹಣದಿಂದ ಸರ್ಕಾರ ಬುಡಮೇಲು: ರಾತ್ರೋರಾತ್ರಿ ವಿಮಾನ ಬದಲಿಸಿದ ಸುಧಾಕರ್, ಮುಂಬೈ ವೀರರಿಗೆ ಗೊತ್ತು – HDK ತಿರುಗೇಟು

ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಅವರು ನನ್ನ ಹಿನ್ನೆಲೆ ಬಗ್ಗೆ ಮಾತನಾಡಿದ್ದಾರೆ. ಬಹುಶಃ ಅವರಿಗೆ ಸ್ಮರಣ ಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ Read more…

7 ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನೆನಪಿದೆಯಾ…? ಡಿಕೆಶಿ ಫೋನ್ ಕದ್ದಾಲಿಕೆ ಆರೋಪಕ್ಕೆ ಸಚಿವ ಸುಧಾಕರ್ ತಿರುಗೇಟು

ಬೆಂಗಳೂರು: ದೂರವಾಣಿ ಕದ್ದಾಲಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ದೂರು ನೀಡಿದ್ದಾರೆ. ಫೋನ್ ಕದ್ದಾಲಿಕೆ ಅನುಮಾನ ಹಿನ್ನೆಲೆಯಲ್ಲಿ ತನಿಖೆ Read more…

ಕೊರೋನಾ ಹೊತ್ತಲ್ಲೇ ಮೊಸರಲ್ಲಿ ಕಲ್ಲು ಹುಡುಕುತ್ತಿರುವ ಕಾಂಗ್ರೆಸ್ ನಾಯಕರಿಗೆ ಪಕ್ಷ ಪುನಶ್ಚೇತನದ ಭ್ರಮೆ: ಸಚಿವ ಸುಧಾಕರ್ ಆಕ್ರೋಶ – ಆರೋಪಕ್ಕೆ ತಿರುಗೇಟು

ಬೆಂಗಳೂರು: ಕೊರೋನಾದಂತಹ ಸಂಕಷ್ಟದ ಸಂದರ್ಭದಲ್ಲಿ ಇಡೀ ವಿಶ್ವವೇ ಒಂದಾಗಿ ಹೋರಾಡುತ್ತಿರುವಾಗ ಕಾಂಗ್ರೆಸ್ ಸುಳ್ಳು ಆಪಾದನೆ ಮಾಡಿ ತಮ್ಮ ರಾಜಕೀಯ ದುರುದ್ದೇಶಕ್ಕೆ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು Read more…

ಕಾಂಗ್ರೆಸ್ ಆರೋಪಕ್ಕೆ ತಿರುಗೇಟು: ಲೆಕ್ಕ ಮುಂದಿಟ್ಟ ಅಶ್ವತ್ಥ್ ನಾರಾಯಣ್, ಶ್ರೀರಾಮುಲು

ಬೆಂಗಳೂರು: ಕೋವಿಡ್-19 ವೈದ್ಯಕೀಯ ಪರಿಕರಗಳ ಖರೀದಿಯಲ್ಲಿ ಅಕ್ರಮ ನಡೆದಿಲ್ಲ ಎಂದು ಸ್ಪಷ್ಟನೆ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಮತ್ತು ಆರೋಗ್ಯ ಸಚಿವ ಶ್ರೀರಾಮುಲು, ಈ ಬಗ್ಗೆ ಕಾಂಗ್ರೆಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...