alex Certify ತಿರುಪತಿ | Kannada Dunia | Kannada News | Karnataka News | India News - Part 4
ಕನ್ನಡ ದುನಿಯಾ
    Dailyhunt JioNews

Kannada Duniya

ಮೃತ ಭಿಕ್ಷುಕನ ನಿವಾಸದಲ್ಲಿ ಪತ್ತೆಯಾಯ್ತು ಬರೋಬ್ಬರಿ 10 ಲಕ್ಷ ರೂ. ಮೌಲ್ಯದ ನಗದು..!

ತಿರುಪತಿ ದೇವಾಲಯದ ಬಳಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕನ ಸಾವಿನ ಬಳಿಕ ಆತನ ಬಳಿ ಇದ್ದ ಬರೋಬ್ಬರಿ 10 ಲಕ್ಷ ರೂಪಾಯಿಗಳನ್ನ ದೇವಸ್ಥಾನದ ಆಡಳಿತ ಮಂಡಳಿ ವಶಕ್ಕೆ ಪಡೆದಿದೆ. ತಿರುಪತಿ Read more…

ರಾಜ್ಯದ ಮಾಜಿ ಸಿಎಸ್ ರತ್ನಪ್ರಭಾಗೆ ಬಿಜೆಪಿ ಬಿಗ್ ಸರ್ಪ್ರೈಸ್: ತಿರುಪತಿ ಲೋಕಸಭೆ ಕ್ಷೇತ್ರಕ್ಕೆ ಟಿಕೆಟ್

ಆಂಧ್ರಪ್ರದೇಶದ ತಿರುಪತಿ ಲೋಕಸಭೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ, ನಿವೃತ್ತ ಐಎಎಸ್ ಅಧಿಕಾರಿ ಕೆ. ರತ್ನಪ್ರಭಾ ಅವರು ಸ್ಪರ್ಧಿಸಲಿದ್ದಾರೆ. ತಿರುಪತಿ Read more…

ಸುಸ್ತಾಗಿದ್ದ ಹಿರಿಯ ಭಕ್ತೆಯನ್ನು ಬೆನ್ನ ಮೇಲೆ ಹೊತ್ತು ನಡೆದ ಪೊಲೀಸ್

ತಿಮ್ಮಪ್ಪನ ಸನ್ನಿಧಾನಕ್ಕೆ ಪಾದಯಾತ್ರಿ ಮಾಡಿಕೊಂಡು ಹೋಗುತ್ತಿದ್ದ ವೇಳೆ ಬಹಳ ದಣಿದಿದ್ದ ಹಿರಿಯ ಮಹಿಳಾ ಭಕ್ತೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬರು ತಮ್ಮ ಬೆನ್ನ ಮೇಲೆ ಹೊತ್ತುಕೊಂಡು ಹೋದ ಘಟನೆ ಸುದ್ದಿ ಮಾಡುತ್ತಿದೆ. Read more…

ಬಯಲಾಯ್ತು ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ ನಡೆದ ಸ್ಪೋಟಕ ಸಂಗತಿ

ತಿರುಪತಿ: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಆಘಾತಕಾರಿ ಮಾಹಿತಿಯೊಂದು ಇಲ್ಲಿದೆ. ಭಕ್ತರಿಗೆ ಅಶ್ಲೀಲ ವೆಬ್ ಲಿಂಕ್ ಕಳಿಸಿದ ಸಂಗತಿ ಬೆಳಕಿಗೆ ಬಂದಿದೆ. 2008 ರಿಂದ ಶ್ರೀ ತಿರುಮಲ ಭಕ್ತಿ ಚಾನೆಲ್ Read more…

ಶನಿವಾರ ಒಂದೇ ದಿನ ತಿರುಪತಿ ಹುಂಡಿ ಸೇರಿದೆ 1 ಕೋಟಿ ರೂಪಾಯಿ

ಲಾಕ್ ಡೌನ್ ನಂತ್ರ ತಿರುಪತಿ ಬಾಲಾಜಿ ಮಂದಿರದ ಬಾಗಿಲು ತೆರೆದಿದೆ. ದೇವರ ದರ್ಶನಕ್ಕೆ ಭಕ್ತರು ಬರ್ತಿದ್ದಾರೆ. ಹಿಂದಿನ ಶನಿವಾರ ಒಂದೇ ದಿನ 1 ಕೋಟಿ ಹಣ ಹುಂಡಿಗೆ ಬಂದಿದೆ Read more…

ಭೀಕರ ಅಪಘಾತ: ಲಾರಿಗೆ ಡಿಕ್ಕಿ, ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಲಾರಿಗೆ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಬಲಿಜಪಲ್ಲಿಯಲ್ಲಿ ನಡೆದಿದೆ. ಕರ್ನಾಟಕದಿಂದ ಕಾರ್ ನಲ್ಲಿ ರಾಜ್ಯದ ನಾಲ್ವರು ತಿರುಪತಿಗೆ ಪ್ರಯಾಣ ಬೆಳೆಸಿದ್ದಾರೆ. Read more…

ವಿಶ್ವದ ಶ್ರೀಮಂತ ದೇಗುಲದ ಆದಾಯದಲ್ಲಿ ಭಾರೀ ಕುಸಿತ: ಮಹತ್ವದ ತೀರ್ಮಾನ ಕೈಗೊಂಡ ಟಿಟಿಡಿ

ತಿರುಪತಿ: ಕೊರೋನಾ ಕಾರಣದಿಂದ ಆದಾಯದಲ್ಲಿ ಭಾರಿ ಕುಸಿತವಾಗಿರುವುದರಿಂದ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ದೈನಂದಿನ ಖರ್ಚು ವೆಚ್ಚಗಳ ನಿರ್ವಹಣೆಗಾಗಿ ಮಾಸಿಕ ಬಡ್ಡಿ ಪಡೆಯಲು ತೀರ್ಮಾನ ಕೈಗೊಂಡಿದೆ. ದೇವಾಲಯದ ಠೇವಣಿಗಳಿಂದ Read more…

ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಅರ್ಚಕರು, ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ದರ್ಶನಕ್ಕೆ ಬರುವ ಭಕ್ತರಿಗೆ ನಿರ್ಬಂಧ ವಿಧಿಸಲು Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ

ಕೊರೊನಾ ಸೋಂಕು ತಡೆಗೆ ಲಾಕ್ಡೌನ್ ಜಾರಿ ಮಾಡಿದ ಪರಿಣಾಮ ತಿರುಪತಿ ತಿಮ್ಮಪ್ಪನ ದರ್ಶನವನ್ನೂ ಸ್ಥಗಿತಗೊಳಿಸಲಾಗಿತ್ತು. ನಂತರದಲ್ಲಿ ದರ್ಶನ ಪುನಾರಂಭಗೊಂಡಿದ್ದರೂ ಹೆಚ್ಚಿನ ಸಂಖ್ಯೆಯ ಭಕ್ತರಿಗೆ ದೇವರ ದರ್ಶನ ಪಡೆಯಲು ಅವಕಾಶ Read more…

ವಿಶ್ವದ ಶ್ರೀಮಂತ ದೇವರು ತಿರುಪತಿ ತಿಮ್ಮಪ್ಪನ ದರ್ಶನದ ನಿರೀಕ್ಷೆಯಲ್ಲಿದ್ದ ಭಕ್ತರಿಗೆ ಶಾಕ್

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಎರಡು ದಿನ ಬಂದ್ ಮಾಡಲಾಗಿದೆ. ತಿರುಪತಿ ತಿರುಮಲ Read more…

ಕೋಲಾರದಿಂದ ಎಸ್ಕೇಪ್ ಆಗಿದ್ದ ಕೊರೊನಾ ಸೋಂಕಿತ ಸಿಕ್ಕಿದ್ದೆಲ್ಲಿ ಗೊತ್ತಾ…?

ಕೊರೊನಾ ಮಹಾಮಾರಿಯ ಛಾಯೆ ಇನ್ನೂ ದೇಶ ಬಿಟ್ಟು ತೊಲಗುತ್ತಿಲ್ಲ. ಇತ್ತ ಕೊರೊನಾ ವಾರಿಯರ್ಸ್‌ ಗಳು ಕೊರೊನಾ ವಿರುದ್ಧದ ಹೋರಾಟ ಮುಂದುವರೆಸಿದ್ದಾರೆ. ಇದರ ನಡುವೆ ಸೋಂಕಿತರ ತಲೆನೋವು ಮತ್ತೊಂದು ಕಡೆಯಾಗಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...