alex Certify ತಿರುಮಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಿರುಮಲ ದೇವಸ್ಥಾನದಲ್ಲಿ ಇಂದು ಶುದ್ಧೀಕರಣ ಪೂಜೆ

ಆಂಧ್ರಪ್ರದೇಶದ ತಿರುಮಲ ತಿರುಪತಿ ದೇವಸ್ಥಾನಕ್ಕೆ(ಟಿಟಿಡಿ) ಕಲಬೆರಕೆ ತುಪ್ಪವನ್ನು ಸರಬರಾಜು ಮಾಡಲಾಗಿದೆ ಎಂಬ ವಿವಾದವು ಉಲ್ಬಣಗೊಳ್ಳುತ್ತಲೇ ಇದೆ. ಪ್ರಸಿದ್ಧ ‘ಪ್ರಸಾದ’ದಲ್ಲಿ ಪ್ರಾಣಿಗಳ ಕೊಬ್ಬಿದೆ ಎಂದು ಹೇಳಿಕೆ ನೀಡಿದ ಕೆಲವು ದಿನಗಳ Read more…

ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಆಂಧ್ರಪ್ರದೇಶದ ತಿರುಪತಿ ತಿರುಮಲ ಶ್ರೀ ವೆಂಕಟೇಶ್ವರ ದೇವಸ್ಥಾನದ ಕಾಣಿಕೆಹುಂಡಿಯಲ್ಲಿ ಜುಲೈನಲ್ಲಿ 125 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. ತಿರುಪತಿ ತಿರುಮಲ ದೇವಸ್ಥಾನದ(ಟಿಟಿಡಿ) ಆಡಳಿತ Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ ಮೂರು ಕಿ.ಮೀ. ಸರತಿ ಸಾಲು

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದೆ. ಶನಿವಾರ, ಭಾನುವಾರದ ರಜೆ, ಸೋಮವಾರ ಬಕ್ರಿದ್ ಹಬ್ಬದ ಕಾರಣ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ದರ್ಶನಕ್ಕೆ 40 ಗಂಟೆ ಹಿನ್ನಲೆ ವಿಐಪಿ ದರ್ಶನ ರದ್ದು

ತಿರುಪತಿ: ಬೇಸಿಗೆ ರಜೆಯಲ್ಲಿ ಯಾತ್ರಿಕರ ನೂಕುನುಗ್ಗಲು ಉತ್ತುಂಗಕ್ಕೇರಿದ ಹಿನ್ನಲೆಯಲ್ಲಿ ತಿರುಮಲ ತಿರುಪತಿ ದೇವಾಲಯದಲ್ಲಿ ವಿಐಪಿ ದರ್ಶನ ರದ್ದುಪಡಿಸಲಾಗಿದೆ. ಜೂನ್ 30 ರವರೆಗೆ ಶುಕ್ರವಾರ, ಶನಿವಾರ ಮತ್ತು ಭಾನುವಾರದಂದು ವಿಐಪಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವಿಶೇಷ ದರ್ಶನ ಟಿಕೆಟ್ ಇಂದು ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರಿಗಾಗಿ ವಿಶೇಷ ದರ್ಶನ ಟಿಕೆಟ್ ಗಳನ್ನು ಇಂದು ಬಿಡುಗಡೆ ಮಾಡಲಾಗುವುದು. ಟಿಟಿಡಿ ಟಿಕೆಟ್ ವಿತರಣೆ ಬಗ್ಗೆ Read more…

ತಿರುಪತಿ ವೈಕುಂಠ ಏಕಾದಶಿಗೆ ಈ ಬಾರಿ ಅತಿ ಕಡಿಮೆ ಭಕ್ತರು: ಹುಂಡಿ ಹಣದಲ್ಲೂ ಭಾರಿ ಇಳಿಕೆ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ವೈಕುಂಠ ಏಕಾದಶಿಗೆ ಈ ಬಾರಿ ಅತಿ ಕಡಿಮೆ ಸಂಖ್ಯೆಯ ಭಕ್ತರು ಆಗಮಿಸಿದ್ದಾರೆ. ಹುಂಡಿ ಹಣದಲ್ಲೂ ಭಾರಿ ಇಳಿಕೆಯಾಗಿದೆ. ದಿನಕ್ಕೆ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ನ. 10 ರಂದು ವೈಕುಂಠ ದ್ವಾರದರ್ಶನ ಆನ್ಲೈನ್ ಟಿಕೆಟ್ ಬಿಡುಗಡೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ ಡಿಸೆಂಬರ್ 23 ರಿಂದ ವೈಕುಂಠ ಏಕಾದಶಿ ಉತ್ಸವ ಆರಂಭವಾಗಲಿದೆ. ಜನವರಿ ಒಂದರವರೆಗೆ ವೈಕುಂಠ ದ್ವಾರದರ್ಶನಂ ಉತ್ಸವ ಆಯೋಜಿಸಲಾಗಿದೆ. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕ್: ಮೆಟ್ಟಿಲು ಮಾರ್ಗದಲ್ಲಿ ಕರಡಿ, ಚಿರತೆ ಪ್ರತ್ಯಕ್ಷ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಮೆಟ್ಟಿಲು ಮಾರ್ಗದ ಮೂಲಕ ತೆರಳುವ ಭಕ್ತರಿಗೆ ಆತಂಕದ ಸುದ್ದಿ ಇಲ್ಲಿದೆ. ಮೆಟ್ಟಿಲು ಮಾರ್ಗದಲ್ಲಿ ಚಿರತೆ, ಕರಡಿ ಕಾಣಿಸಿಕೊಂಡಿದ್ದು, ಮೆಟ್ಟಿಲು Read more…

ತಿರುಪತಿಯಲ್ಲಿ ಭಕ್ತ ಸಾಗರ: ದರ್ಶನಕ್ಕೆ 48 ಗಂಟೆ ಕಾಯುವ ಸ್ಥಿತಿ

ತಿರುಪತಿ: ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ. ಇದರಿಂದಾಗಿ ಸ್ವಾಮಿಯ ದರ್ಶನ ಪಡೆಯಲು 48 ಗಂಟೆಗೂ ಹೆಚ್ಚು ಕಾಲ ಕಾಯುವ ಪರಿಸ್ಥಿತಿ ಎದುರಾಗಿದೆ. Read more…

BIG NEWS: ತಿರುಮಲ ಅಲಿಪಿರಿ ಪಾದಚಾರಿ ಮಾರ್ಗದಲ್ಲಿ ಮತ್ತೊಂದು ಚಿರತೆ ಸೆರೆ

ತಿರುಪತಿ: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬೆಟ್ಟಹತ್ತಿ ಹೋಗುವ ಭಕ್ತರಿಗೆ ಆತಂಕ ಎದುರಾಗಿದ್ದು, ತಿರುಮಲ ಅಲಿಪಿರಿ ವಾಕ್ ವೇನಲ್ಲಿ ಪದೇ ಪದೇ ಚಿರತೆಗಳು ಪ್ರತ್ಯಕ್ಷವಾಗುತ್ತಿರುವುದು ಜನರಲ್ಲಿ ಭಯ-ಭೀತಿ ಹುಟ್ಟಿಸಿದೆ. ಇದೀಗ Read more…

BIG NEWS: ತಿರುಮಲ: ಬೆಟ್ಟ ಹತ್ತುವಾಗ ಮಗು ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ

ತಿರುಪತಿ: ತಿರುಮಲದ ಲಕ್ಷ್ಮೀ ನರಸಿಂಹ ದೇವಸ್ಥಾನಕ್ಕೆ ತೆರಳುತ್ತಿದ್ದಾಗ 6 ವರ್ಷದ ಬಾಲಕಿ ಮೇಲೆ ಚಿರತೆ ದಾಳಿ ಮಾಡಿ, ಬಲಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಕಾರ್ಯಾಚರಣೆ ಬಳಿಕ ಚಿರತೆಯನ್ನು Read more…

ತಿರುಮಲ ಬೆಟ್ಟದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಭದ್ರತೆ ಹೆಚ್ಚಿಸಿದ ಟಿಟಿಡಿ: ಮಧ್ಯಾಹ್ನದ ನಂತರ ಮೆಟ್ಟಿಲು ಮಾರ್ಗ ಬಂದ್ ಗೆ ಚಿಂತನೆ

ತಿರುಪತಿ: ಕಳೆದುಹೋದ 6 ವರ್ಷದ ಬಾಲಕಿ ಶವವಾಗಿ ಪತ್ತೆಯಾದ ನಂತರ ತಿರುಮಲ ಆಡಳಿತ ಮಂಡಳಿಯು ದೇವಾಲಯದ ಮಾರ್ಗದಲ್ಲಿ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಿದೆ. ಶುಕ್ರವಾರ ಸಂಜೆ ನಾಪತ್ತೆಯಾಗಿದ್ದ ಆರು ವರ್ಷದ Read more…

ಲಕ್ಷ್ಮೀನರಸಿಂಹ ದೇವಸ್ಥಾನಕ್ಕೆ ತೆರಳುತ್ತಿದ್ದಾಗಲೇ ದುರಂತ; ಚಿರತೆ ದಾಳಿಗೆ 6 ವರ್ಷದ ಮಗು ಬಲಿ

ಹೈದರಾಬಾದ್: ತಿರುಮಲದ ಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನಕ್ಕೆ ತೆರಳುತ್ತಿದ್ದಾಗಲೇ ದಾರುಣ ಘಟನೆ ಸಂಭವಿಸಿದೆ. ಚಿರತೆ ದಾಳಿಗೆ 6 ವರ್ಷದ ಮಗು ಸಾವನ್ನಪ್ಪಿರುವ ಘಟನೆ ನಡೆದಿದೆ. ನೆಲ್ಲೂರು ಜಿಲ್ಲೆಯ ಪೋತಿರೆಡುಪದವು ಎಂಬಲ್ಲಿನ ಕುಟುಂಬ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್

ಬೆಂಗಳೂರು: ತಿರುಪತಿ ತಿಮ್ಮಪ್ಪನ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ತಿರುಮಲದಲ್ಲಿರುವ ವಸತಿಗೃಹ ಮತ್ತು ಕಲ್ಯಾಣ ಮಂಟಪ ಕಾಮಗಾರಿ ಶೀಘ್ರವೇ ಪೂರ್ಣಗೊಳ್ಳಲಿದ್ದು, ಡಿಸೆಂಬರ್ ವೇಳೆಗೆ ಭಕ್ತರ ಬಳಕೆಗೆ ಸಿಗಲಿದೆ. ಸಾರಿಗೆ Read more…

ತಿರುಪತಿ ತಿರುಮಲ ಬೆಟ್ಟದಲ್ಲಿ 45 ಭಕ್ತರಿದ್ದ ಬಸ್ ಕಣಿವೆಗೆ ಬಿದ್ದು 6 ಮಂದಿ ಗಾಯ

ತಿರುಪತಿ: 45 ಭಕ್ತರಿದ್ದ ಎಲೆಕ್ಟ್ರಿಕ್ ಬಸ್ ಪಲ್ಟಿಯಾಗಿ ಕಣಿವೆಗೆ ಬಿದ್ದ ಪರಿಣಾಮ ಚಾಲಕ ಸೇರಿದಂತೆ ಆರು ಮಂದಿ ಗಾಯಗೊಂಡ ಘಟನೆ ತಿರುಪತಿ ತಿರುಮಲ ಬೆಟ್ಟದಲ್ಲಿ ನಡೆದಿದೆ. ಆಂಧ್ರಪ್ರದೇಶದ ತಿರುಮಲದಿಂದ Read more…

ಭೀಕರ ಅಪಘಾತದಲ್ಲಿ 7 ಜನ ಯಾತ್ರಿಗಳು ಸಾವು

ಅನಂತಪುರಂ: ಆಂದ್ರಪ್ರದೇಶದ ಕಡಪ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ತಿರುಮಲದಿಂದ ತಾಡಿಪತ್ರಿಗೆ ತೆರಳುತ್ತಿದ್ದ ತೂಫಾನ್ ವಾಹನವು ಕೊಂಡಾಪುರಂ ಮಂಡಲದ ಏಟೂರು ಚಿತ್ರಾವತಿ ಸೇತುವೆ ಬಳಿ ಎದುರಿಗೆ ಬರುತ್ತಿದ್ದ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಆನ್ ಲೈನ್ ಟಿಕೆಟ್: ನಕಲಿ ವೆಬ್ ಸೈಟ್ ಗಳ ಬಗ್ಗೆ ಟಿಟಿಡಿ ಎಚ್ಚರಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುವ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದರ್ಶನಕ್ಕೆ ಆನ್ಲೈನ್ ನಲ್ಲಿ ಟಿಕೆಟ್ ಕಾಯ್ದಿರಿಸುವ ಭಕ್ತರನ್ನು ವಂಚಿಸಲು ನಕಲಿ ವೆಬ್ಸೈಟ್ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ ಮಾರ್ಚ್ 1 ರಿಂದ ಫೇಸ್ ರೇಕಗ್ನಿಷನ್ ವ್ಯವಸ್ಥೆ ಜಾರಿ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ ಮಾರ್ಚ್ 1 ರಿಂದ ಫೇಶಿಯಲ್ ರೇಕಗ್ನಿಷನ್ ವ್ಯವಸ್ಥೆ ಜಾರಿಗೆ ತರಲು ಟಿಟಿಡಿ ಕ್ರಮಕೈಗೊಂಡಿದೆ. ತಿರುಪತಿ ತಿಮ್ಮಪ್ಪನ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿಯಲ್ಲಿ 1450 ಕೋಟಿ ರೂ. ಕಾಣಿಕೆ ಸಂಗ್ರಹ: 2.37 ಕೋಟಿ ಭಕ್ತರ ಭೇಟಿ

ವಿಶ್ವದ ಅತ್ಯಂತ ಶ್ರೀಮಂತ ಹಿಂದೂ ದೇವಾಲಯ ತಿರುಮಲ ಬೆಟ್ಟಗಳ ಮೇಲಿರುವ ವೆಂಕಟೇಶ್ವರ ಸ್ವಾಮಿ ದೇವಾಲಯದಲ್ಲಿ 2022 ರಲ್ಲಿ 1,450 ಕೋಟಿ ರೂ. ಕಾಣಿಕೆ ಸಂಗ್ರಹವಾಗಿದೆ. 2022 ರಲ್ಲಿ 2.37 Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಶಾಕ್: ರೂಂ ಬಾಡಿಗೆ ಭಾರಿ ಹೆಚ್ಚಳ

ತಿರುಪತಿ: ತಿರುಪತಿ ತಿರುಮಲ ವೆಂಕಟೇಶ್ವರನ ದರ್ಶನಕ್ಕೆ ಬರುವ ಭಕ್ತರ ವಸತಿ ಕೊಠಡಿಗಳ ಬಾಡಿಗೆ ದರವನ್ನು ಭಾರಿ ಹೆಚ್ಚಳ ಮಾಡಲಾಗಿದೆ. ಕೆಲವು ಕೊಠಡಿಗಳಿಗೆ ದುಪ್ಪಟ್ಟು ದರ ವಿಧಿಸಲಾಗಿದೆ. ತಿರುಮಲದ ಪಾಚಜನ್ಯಂ, Read more…

ತಿರುಪತಿಯಲ್ಲಿ ವೈಕುಂಠ ಏಕಾದಶಿ ದಿನ ದಾಖಲೆಯ ಕಾಣಿಕೆ: ಒಂದೇ ದಿನ 7.68 ಕೋಟಿ ರೂ. ಸಂಗ್ರಹ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಭೇಟಿ ನೀಡುತ್ತಾರೆ. ಹೀಗೆ ಬರುವ ಭಕ್ತರು ತಮ್ಮ ಇಷ್ಟಾರ್ಥ ಸಿದ್ಧಿಗಾಗಿ ಹರಕೆ ಕಾಣಿಕೆ ಸಲ್ಲಿಸುತ್ತಾರೆ. Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ಗರ್ಭಗುಡಿ ಬಂದ್ ಮಾಡುವ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ

ತಿರುಪತಿ: ತಿರುಪತಿ ತಿರುಮಲದ ಗರ್ಭಗುಡಿ ಮೇಲಿನ ವಿಮಾನ ಗೋಪುರದ ಚಿನ್ನ ಲೇಪನ ಕಾರ್ಯಕ್ಕಾಗಿ ಗರ್ಭಗುಡಿ ಬಂದ್ ಮಾಡುವ ಕುರಿತಾಗಿ ಇನ್ನು ಯಾವುದೇ ನಿರ್ಧಾರ ಕೈಗೊಂಡಿಲ್ಲ. ಆಗಮ ಪಂಡಿತರ ಜೊತೆಗೆ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ವೈಕುಂಠ ದ್ವಾರ ದರ್ಶನ ಹಿನ್ನಲೆ ಎಲ್ಲಾ ವಿಶೇಷ ದರ್ಶನ ರದ್ದು

ತಿರುಪತಿ: ಸಾಮಾನ್ಯ ಯಾತ್ರಾರ್ಥಿಗಳಿಗೆ ವೈಕುಂಠ ದ್ವಾರ ದರ್ಶನಕ್ಕೆ ಅವಕಾಶ ಕಲ್ಪಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ(ಟಿಟಿಡಿ) ಜನವರಿ 2 ರಿಂದ 11 ರವರೆಗೆ ಇತರ ಎಲ್ಲಾ ರೀತಿಯ ವಿಶೇಷ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ವಿಐಪಿ ದರ್ಶನ ಸಮಯ ಬದಲಾವಣೆ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಭೂವೈಕುಂಠ ತಿರುಪತಿ ತಿರುಮಲದಲ್ಲಿ ವಿಐಪಿ ದರ್ಶನದ ಸಮಯವನ್ನು ಬದಲಾವಣೆ ಮಾಡಲಾಗಿದೆ. ಡಿಸೆಂಬರ್ 1 ರಿಂದ ದರ್ಶನದ ಸಮಯ ಬದಲಾವಣೆಯಾಗಿದ್ದು, ಬೆಳಗ್ಗೆ 5.30 ರ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯ ಮಾಹಿತಿ: ದರ್ಶನಕ್ಕೆ 40 ಗಂಟೆ ಕಾಯಬೇಕು

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅಪಾರ ಸಂಖ್ಯೆಯ ಭಕ್ತರು ಆಗಮಿಸಿದ ಹಿನ್ನೆಲೆಯಲ್ಲಿ ದರ್ಶನದ ಸಮಯ ಹೆಚ್ಚಾಗಿದೆ. ತಿರುಮಲ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ 40 ಗಂಟೆಗಳ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: ತಿರುಮಲದಲ್ಲಿ 346 ಸುಸಜ್ಜಿತ ಕೊಠಡಿಗಳ ನಿರ್ಮಾಣ

ಬೆಂಗಳೂರು: ತಿರುಪತಿ ತಿರುಮಲ ಬೆಟ್ಟದಲ್ಲಿ ರಾಜ್ಯದ ಭಕ್ತರಿಗೆ 346 ಹೊಸ ಸುಸಜ್ಜಿತ ಕೊಠಡಿಗಳ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ರಾಜ್ಯ ಸರ್ಕಾರ 236 ಕೋಟಿ ರೂಪಾಯಿ ವೆಚ್ಚದಲ್ಲಿ ತಿರುಮಲದಲ್ಲಿ Read more…

2 ದಿನ ಕಾದರೂ ಸಿಗದ ತಿರುಪತಿ ತಿಮ್ಮಪ್ಪನ ದರ್ಶನ; ಒಂದೇ ದಿನ 5.43 ಕೋಟಿ ರೂ. ಕಾಣಿಕೆ

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿದೆ. ಭಾರಿ ಸಂಖ್ಯೆಯ ಭಕ್ತರು ದರ್ಶನಕ್ಕೆ ಬರುತ್ತಿರುವ ಕಾರಣ 48 ಗಂಟೆಗಳಿಗೂ ಹೆಚ್ಚು ಸಮಯ ದರ್ಶನಕ್ಕೆ Read more…

ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಹೋಗುವವರಿಗೆ ಇಲ್ಲಿದೆ ಬಹುಮುಖ್ಯ ಮಾಹಿತಿ

ಕೋವಿಡ್ ಕಾರಣದಿಂದ ತಿಮ್ಮಪ್ಪನ ದರುಷನಕ್ಕೆ ಬರುವ ಭಕ್ತರ ಸಂಖ್ಯೆಮಿತಿ ಹಾಕಿದ್ದ ಟಿಟಿಡಿ ಇದೀಗ ನಿಯಮ ಸಡಿಲಿಸಿ ದರ್ಶನ ಟಿಕೆಟ್ ಸಂಖ್ಯೆಯನ್ನು ಹೆಚ್ಚಿಸಲು ನಿರ್ಧರಿಸಿದೆ. ದೇಶಾದ್ಯಂತ ಕೋವಿಡ್-19 ಪ್ರಕರಣಗಳ ಇಳಿಕೆಯಾಗುತ್ತಿದ್ದಂತೆ Read more…

ತಿಮ್ಮಪ್ಪನ ವಿಶೇಷ ದರ್ಶನದ 4.60 ಲಕ್ಷ ಟಿಕೆಟ್ ಕೇವಲ 80 ನಿಮಿಷಗಳಲ್ಲಿ ಬುಕ್….!

ತಿರುಪತಿ ವೆಂಕಟೇಶ್ವರನ ದರ್ಶನಕ್ಕೆ ಭಕ್ತರಿಗಾಗಿ ವಿಶೇಷ ದರ್ಶನದ ಟಿಕೆಟ್ ಗಳನ್ನು ಟಿಟಿಡಿ ಬಿಡುಗಡೆ ಮಾಡಿದ್ದು, ಜನವರಿಯಲ್ಲಿ ಬರುವ ಭಕ್ತರಿಗಾಗಿ ಈ ವ್ಯವಸ್ಥೆ ಮಾಡಲಾಗಿದೆ. ಟಿಟಿಡಿಯು 4.60 ಲಕ್ಷ ವಿಶೇಷ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್

ತಿರುಪತಿ: ಇತ್ತೀಚೆಗಷ್ಟೇ ಭಾರಿ ಮಳೆ, ಪ್ರವಾಹದಿಂದಾಗಿ ತಿರುಪತಿ ತಿರುಮಲದಲ್ಲಿ ಭಾರಿ ಅವಾಂತರವೇ  ಉಂಟಾಗಿತ್ತು. ಈಗ ಸಹಜ ಸ್ಥಿತಿಗೆ ಮರಳಿದ್ದು, ಭಕ್ತರಿಗೆ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಇನ್ನು ಟಿಟಿಡಿಯಿಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...