alex Certify ತಿರುಮಲ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

ತಿರುಪತಿ ಪ್ರವಾಹದ ನಕಲಿ ವಿಡಿಯೋಗಳನ್ನು ನಂಬದಂತೆ ಭಕ್ತಾದಿಗಳಲ್ಲಿ ಟಿಟಿಡಿ ಮನವಿ

ತಮಿಳುನಾಡಿನ ಮಿತಿಮೀರಿದ್ದ ವರುಣನ ರುದ್ರನರ್ತನ ಕರ್ನಾಟಕ ಹಾಗೂ ಆಂಧ್ರಪ್ರದೇಶದವರೆಗೂ ವ್ಯಾಪಿಸಿದೆ. ಪ್ರಸಿದ್ಧ ತಿರುಪತಿ ತಿರುಮಲ ದೇಗುಲದ ಸುತ್ತ ಪ್ರವಾಹದ ರೌದ್ರಾವತಾರ ಎನ್ನಲಾದ ಸಾಕಷ್ಟು ವಿಡಿಯೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ Read more…

ದಸರಾ ಹಬ್ಬದ ಹೊತ್ತಲ್ಲೇ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಸಿಹಿ ಸುದ್ದಿ

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನನ್ನು ಮನೆಯಿಂದಲೇ ಕಣ್ತುಂಬಿಕೊಳ್ಳಬಹುದಾಗಿದೆ. ಶ್ರೀ ವೆಂಕಟೇಶ್ವರ ಭಕ್ತಿ ಕನ್ನಡ ವಾಹಿನಿಯನ್ನು ಆರಂಭಿಸಲಾಗಿದೆ. ತಿರುಮಲದಲ್ಲಿ Read more…

ಭಕ್ತಾದಿಗಳ ಆರೋಗ್ಯ ಕಾಪಾಡಲು ಹೊಸ ಯೋಜನೆ ರೂಪಿಸಿದ ತಿರುಮಲ ತಿರುಪತಿ ಆಡಳಿತ ಮಂಡಳಿ….!

ಭಕ್ತರಿಗೆ ಆರೋಗ್ಯಕರ ಆಹಾರವನ್ನು ಒದಗಿಸುವ ಉದ್ದೇಶದಿಂದ ತಿರುಮಲ ತಿರುಪತಿ ಆಡಳಿತ ಮಂಡಳಿಯು ಕ್ಯಾಂಟೀನ್​ ತೆರೆಯಲು ಉದ್ದೇಶಿಸಿದೆ. ಈ ಕ್ಯಾಂಟೀನ್​​ನಲ್ಲಿ ಗ್ರಾಹಕರಿಗೆ ಕೈಗೆಟಕುವ ದರದಲ್ಲಿ ಆರ್ಗಾನಿಕ್​ ಆಹಾರಗಳನ್ನು ಮಾರಾಟ ಮಾಡಲಾಗುತ್ತದೆ. Read more…

ಮೃತ ಭಿಕ್ಷುಕನ ನಿವಾಸದಲ್ಲಿ ಪತ್ತೆಯಾಯ್ತು ಬರೋಬ್ಬರಿ 10 ಲಕ್ಷ ರೂ. ಮೌಲ್ಯದ ನಗದು..!

ತಿರುಪತಿ ದೇವಾಲಯದ ಬಳಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕನ ಸಾವಿನ ಬಳಿಕ ಆತನ ಬಳಿ ಇದ್ದ ಬರೋಬ್ಬರಿ 10 ಲಕ್ಷ ರೂಪಾಯಿಗಳನ್ನ ದೇವಸ್ಥಾನದ ಆಡಳಿತ ಮಂಡಳಿ ವಶಕ್ಕೆ ಪಡೆದಿದೆ. ತಿರುಪತಿ Read more…

ತಿರುಪತಿ ತಿಮ್ಮಪ್ಪನ ಭಕ್ತರಿಗೆ ಬಿಗ್ ಶಾಕ್: ಕೊರೋನಾ ಹೆಚ್ಚಳ ಹಿನ್ನಲೆ ಮತ್ತೆ ನಿರ್ಬಂಧ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ದೇಶಾದ್ಯಂತ ಕೊರೋನಾ ಎರಡನೇ ಆತಂಕವನ್ನು ಉಂಟು ಮಾಡಿದೆ. ಕೊರೋನಾ ನಂತರದಲ್ಲಿ ತಿರುಮಲಕ್ಕೆ ಬರುವ ಭಕ್ತರ ಸಂಖ್ಯೆ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಗುಡ್ ನ್ಯೂಸ್: 10 ದಿನ ವೈಕುಂಠ ದ್ವಾರ ಓಪನ್

ವಿಶ್ವದ ಶ್ರೀಮಂತ ದೇವಾಲಯ ತಿರುಮಲ ವೆಂಕಟೇಶ್ವರ ದೇಗುಲದಲ್ಲಿ 10 ದಿನ ವೈಕುಂಠ ದ್ವಾರ ತೆರೆಯಲು ನಿರ್ಧರಿಸಲಾಗಿದೆ. ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆ ತಿರುಮಲ ತಿರುಪತಿ ದೇಗುಲದಲ್ಲಿ ವೈಕುಂಠ ಏಕಾದಶಿ ಹಿನ್ನೆಲೆಯಲ್ಲಿ Read more…

BREAKING: ಕಾರಿನ ಮೇಲೆ ಕುಸಿದು ಬಿದ್ದ ಗುಡ್ಡ

ಹೈದರಾಬಾದ್: ತಮಿಳುನಾಡಿನಲ್ಲಿ ಅವಾಂತರಗಳನ್ನು ಸೃಷ್ಟಿಸುತ್ತಿರುವ ನಿವಾರ್ ಚಂಡಮಾರುತ ಆಂಧ್ರಪ್ರದೇಶ, ಕರ್ನಾಟಕದಲ್ಲೂ ಪರಿಣಾಮಗಳನ್ನು ಬೀರುತ್ತಿದ್ದು, ಬಿರುಗಾಳಿ ಸಹಿತ ಭಾರೀ ಮಳೆಯಾಗುತ್ತಿದೆ. ನಿವಾರ್ ಎಫೆಕ್ಟ್ ನಿಂದಾಗಿ ತಿರುಮಲದಲ್ಲಿ ಗುಡ್ಡ ಕುಸಿತವುಂಟಾಗುತ್ತಿದ್ದು, ವಾಹನಗಳ Read more…

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಭರ್ಜರಿ ಗುಡ್ ನ್ಯೂಸ್

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಇನ್ನು 3 ಸಾವಿರ ಟೋಕನ್ ಉಚಿತವಾಗಿ ನೀಡಲಾಗುವುದು. ಲಾಕ್ಡೌನ್ ಕಾರಣ ಸ್ಥಗಿತಗೊಂಡಿದ್ದ ಉಚಿತ ದರ್ಶನ ಟೋಕನ್ ವ್ಯವಸ್ಥೆಗೆ ತಿರುಪತಿ-ತಿರುಮಲ Read more…

ತಿರುಮಲದ ಬೆಟ್ಟದಲ್ಲಿ ನಡೆದಿದೆ ಆಘಾತಕಾರಿ ಘಟನೆ

ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲ ಬೆಟ್ಟದ ಘಾಟ್ ರಸ್ತೆಯಲ್ಲಿ ಚಿರತೆ ಹಾವಳಿ ಜಾಸ್ತಿಯಾಗಿದೆ. 6 ಬೈಕ್ ಸವಾರರ ಮೇಲೆ ಚಿರತೆ ದಾಳಿ ಮಾಡಿದ್ದು, ಅದೃಷ್ಟವಶಾತ್ ಅವರೆಲ್ಲರೂ ಪ್ರಾಣಾಪಾಯದಿಂದ Read more…

’ಭೂಮಿ ಪೂಜೆ’ಗೆ ಸಿದ್ಧವಾದವು 1.25 ಲಕ್ಷ ಲಡ್ಡುಗಳು

ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣಕ್ಕೆ ಭೂಮಿ ಪೂಜೆ ಕಾರ್ಯದ ಕ್ಷಣಗಣನೆ ಆರಂಭಗೊಂಡಿದೆ. ಆಗಸ್ಟ್‌ 5ರಂದು ಶ್ರೀರಾಮಚಂದ್ರರ ರಾಜಧಾನಿಯಲ್ಲಿ ಭವ್ಯ ಸಮಾರಂಭಕ್ಕೆ ಅದಾಗಲೇ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಈ Read more…

ವಿಶ್ವದ ಶ್ರೀಮಂತ ದೇವಾಲಯ ತಿರುಪತಿ ತಿಮ್ಮಪ್ಪನ ಭಕ್ತರಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ತಿರುಪತಿ: ವಿಶ್ವದ ಶ್ರೀಮಂತ ದೇಗುಲ ತಿರುಪತಿ ತಿರುಮಲದ ಶ್ರೀ ವೆಂಕಟೇಶ್ವರ ದೇವಾಲಯದಲ್ಲಿ ಅರ್ಚಕರು, ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದಾಗಿ ದರ್ಶನಕ್ಕೆ ಬರುವ ಭಕ್ತರಿಗೆ ನಿರ್ಬಂಧ ವಿಧಿಸಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...