alex Certify ತೀರ್ಮಾನ | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

1 ರಿಂದ 5 ನೇ ತರಗತಿ ಆರಂಭ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ: ಅಧಿವೇಶನ ನಂತರ ಶಾಲೆ ಆರಂಭ ಸಾಧ್ಯತೆ

ಯಾದಗಿರಿ: ವಿಧಾನ ಮಂಡಲ ಅಧಿವೇಶನ ಮುಗಿದ ನಂತರ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಿ ಶಾಲೆ ಆರಂಭಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಸದ್ಯಕ್ಕೆ ಶಾಲೆ ಆರಂಭಿಸುವ ಕುರಿತು Read more…

BIG BREAKING: ರಾಜ್ಯದಲ್ಲಿ ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ, ಸೆ. 6 ರಿಂದ 6,7,8 ನೇ ಕ್ಲಾಸ್ ಶುರು

ಬೆಂಗಳೂರು: ಶಾಲೆ ಆರಂಭಕ್ಕೆ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. ಸೆಪ್ಟೆಂಬರ್ 6 ರಿಂದ 6, 7, 8 ನೇ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಲಾಗಿದೆ. Read more…

BIG NEWS: ರಾಜ್ಯದಲ್ಲಿ ನಾಳೆಯಿಂದ ಶಾಲೆ ಆರಂಭದ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಕಡಿಮೆಯಾಗಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಶಾಲೆಗಳನ್ನು ಕೂಡ ಆಗಸ್ಟ್ 2 ರಿಂದ ಆರಂಭಿಸಬಹುದು ಎಂದು ಹೇಳಲಾಗಿತ್ತು. ಆದರೆ, ಸರ್ಕಾರದ ಮಟ್ಟದಲ್ಲಿ ಶಾಲೆ ಆರಂಭಿಸುವ ಕುರಿತಂತೆ ತೀರ್ಮಾನ Read more…

BREAKING: ಮನೆ ಹೊಂದುವ ಕನಸು ಕಂಡ ಗ್ರಾಮೀಣ, ನಗರದ ಜನತೆಗೆ ಭರ್ಜರಿ ಸಿಹಿ ಸುದ್ದಿ: 5 ಲಕ್ಷ ಮನೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ಧಾರ

ಬೆಂಗಳೂರು: ಗ್ರಾಮೀಣ ಹಾಗೂ ನಗರ ಪ್ರದೇಶದಲ್ಲಿ ಮನೆಗಳ ನಿರ್ಮಾಣಕ್ಕೆ ಮಂಜೂರಾತಿ ನೀಡಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. Read more…

ಹುದ್ದೆ ಕಾಯಂ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ: ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ – ಪೌರ ಕಾರ್ಮಿಕರ ರೀತಿಯಲ್ಲೇ ಚಾಲಕರು, ಲೋಡರ್ ಗಳ ಹುದ್ದೆ ಕಾಯಂ

ಬೆಂಗಳೂರು: ಪೌರ ಕಾರ್ಮಿಕರ ಜೊತೆಗಿರುವ ಚಾಲಕರು ಮತ್ತು ಲೋಡರ್ ಗಳ ಹುದ್ದೆಯನ್ನು ಕಾಯಂಗೊಳಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಪೌರ Read more…

BIG NEWS: ಲಾಕ್ ಡೌನ್ ಬಗ್ಗೆ ಸಚಿವ ಬಸವರಾಜ ಬೊಮ್ಮಾಯಿ ಮುಖ್ಯ ಮಾಹಿತಿ

ಬೆಂಗಳೂರು: ಲಾಕ್ಡೌನ್ ಜಾರಿ ಮಾಡುವ ಬಗ್ಗೆ ಮೂರರಿಂದ ನಾಲ್ಕು ದಿನಗಳಲ್ಲಿ ತಜ್ಞರು, ಸಚಿವರೊಂದಿಗೆ ಚರ್ಚಿಸಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಲಿದ್ದಾರೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. Read more…

BIG BREAKING NEWS: ರಾಜ್ಯದಲ್ಲಿ ಕೊರೋನಾ ತಡೆಗೆ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ; ಸಿಎಂ BSY ಮಾಹಿತಿ

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅನೇಕ ತೀರ್ಮಾನ ಕೈಗೊಳ್ಳಲಾಗಿದ್ದು, ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

BIG NEWS: 1 ರಿಂದ 9 ನೇ ತರಗತಿಗೆ ಪರೀಕ್ಷೆ ಇಲ್ಲದೆ ಪಾಸ್: ಮಹಾರಾಷ್ಟ್ರ ರೀತಿ ರಾಜ್ಯದಲ್ಲೂ ತೀರ್ಮಾನ ಸಾಧ್ಯತೆ

ಮಹಾರಾಷ್ಟ್ರದಲ್ಲಿ ಕೊರೋನಾನ ಎರಡನೇ ಬಾರಿ ಆತಂಕ ಉಂಟು ಮಾಡಿದ ಹಿನ್ನೆಲೆಯಲ್ಲಿ 1 ರಿಂದ 9 ಮತ್ತು 11 ನೇ ತರಗತಿಗೆ ಪರೀಕ್ಷೆ ಇಲ್ಲದೆ ಮುಂದಿನ ಶೈಕ್ಷಣಿಕ ವರ್ಷಕ್ಕೆ ಎಲ್ಲ Read more…

BIG NEWS: 1 ರಿಂದ 9 ನೇ ತರಗತಿ ಪರೀಕ್ಷೆ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ 1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಕುರಿತು ಶೀಘ್ರ ತೀರ್ಮಾನ ಕೈಗೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: 1 ರಿಂದ 5 ನೇ ತರಗತಿ ಆರಂಭದ ಬಗ್ಗೆ ಸಚಿವ ಸುರೇಶ್ ಕುಮಾರ್ ಮುಖ್ಯ ಮಾಹಿತಿ

ರಾಜ್ಯದಲ್ಲಿ 6 ರಿಂದ 10 ನೇ ತರಗತಿ ಆರಂಭವಾಗಿವೆ. ಪಿಯುಸಿ ತರಗತಿಗಳು ಕೂಡ ನಡೆಯುತ್ತಿವೆ. ಆದರೆ, ಒಂದರಿಂದ ಐದನೇ ತರಗತಿಗಳನ್ನು ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿರುವಾಗಲೇ ಕೊರೊನಾ Read more…

BIG NEWS: 10, 12ನೇ ತರಗತಿ ಶೀಘ್ರವೇ ಆರಂಭ..?

ಬೆಂಗಳೂರು: ಎಸ್.ಎಸ್.ಎಲ್.ಸಿ. ಮತ್ತು 12 ನೇ ತರಗತಿಗಳನ್ನು ಶೀಘ್ರವೇ ಆರಂಭಿಸಲಾಗುವುದು. ಮುಖ್ಯಮಂತ್ರಿ ಮತ್ತು ಇಲಾಖೆಗಳ ಜೊತೆ ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಎಸ್. ಸುರೇಶ್ Read more…

BIG NEWS: ದಿಢೀರ್ ನಿರ್ಧಾರ ಬದಲು -ಸಾರ್ವಜನಿಕರ ಹಿತದೃಷ್ಟಿಯಿಂದ ಸಾರಿಗೆ ಸಿಬ್ಬಂದಿ ಮುಷ್ಕರ ವಾಪಸ್

ಬೆಂಗಳೂರು: ಕಳೆದ 4 ದಿನಗಳಿಂದ ನಡೆಯುತ್ತಿದ್ದ ಸಾರಿಗೆ ಸಿಬ್ಬಂದಿ ಮುಷ್ಕರ ಇವತ್ತು ಅಂತ್ಯವಾಗಲಿದೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರ ಹಿಂಪಡೆಯಲು ತೀರ್ಮಾನಿಸಲಾಗಿದ್ದು, ಸತ್ಯಾಗ್ರಹ ಮುಂದುವರೆಸಲಾಗುವುದು ಎಂದು ಹೇಳಲಾಗಿದೆ. ರೈತ ಮುಖಂಡ Read more…

BIG NEWS: ಶಾಲೆ, ಕಾಲೇಜ್ ಆರಂಭದ ಕುರಿತಾಗಿ ಸಚಿವರಿಂದ ಮುಖ್ಯ ಮಾಹಿತಿ

ಬೆಂಗಳೂರು: ಶಾಲೆ ಆರಂಭದ ಬಗ್ಗೆ ತಿಂಗಳ ಅಂತ್ಯಕ್ಕೆ ಸಭೆ ನಡೆಸಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಡಿಸೆಂಬರ್ ಅಂತ್ಯಕ್ಕೆ ವಿವಿಧ Read more…

ಭತ್ತದ ಬೆಳೆಗಾರರು ಸೇರಿ ರೈತ ಸಮುದಾಯಕ್ಕೆ ʼಗುಡ್ ನ್ಯೂಸ್ʼ

ಬೆಂಗಳೂರು: ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ಭತ್ತ ಖರೀದಿಸಲು ಸರ್ಕಾರ ನಿರ್ಧರಿಸಿದೆ. ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ಇಂದು ನಡೆದ ಸಂಪುಟ ಉಪ Read more…

ರೈತರಿಗೆ ಮತ್ತೊಂದು ಸಿಹಿ ಸುದ್ದಿ: ಬೆಳೆಗಾರರಿಂದ MSP ಅಡಿ ಭತ್ತ, ಶೇಂಗಾ ಖರೀದಿಗೆ ನಿರ್ಧಾರ

ಬೆಂಗಳೂರು: ಕನಿಷ್ಠ ಬೆಂಬಲ ಬೆಲೆ ಯೋಜನೆ( MSP)ಯಡಿ ಭತ್ತ ಖರೀದಿಗೆ ರಾಜ್ಯ ಸಚಿವ ಸಂಪುಟ ಉಪ ಸಮಿತಿಯಿಂದ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅಧ್ಯಕ್ಷತೆಯಲ್ಲಿ ನಡೆದ Read more…

ರೋಗಿ ಹೇಳಿದ ಆಸ್ಪತ್ರೆಗೆ ಹೋಗಬೇಕು ಆಂಬುಲೆನ್ಸ್…!

ನಿನ್ನೆಯಷ್ಟೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆದಿದ್ದು, ಸಭೆಯಲ್ಲಿ ಕೆಲ ಮಹತ್ವದ ತೀರ್ಮಾನಗಳನ್ನ ಕೈಗೊಳ್ಳಲಾಗಿದೆ. ಇದರಲ್ಲಿ ಮುಖ್ಯವಾಗಿ ಆಂಬುಲೆನ್ಸ್ ವಿಚಾರವಾಗಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ Read more…

ವಿಶ್ವದ ಶ್ರೀಮಂತ ದೇಗುಲದ ಆದಾಯದಲ್ಲಿ ಭಾರೀ ಕುಸಿತ: ಮಹತ್ವದ ತೀರ್ಮಾನ ಕೈಗೊಂಡ ಟಿಟಿಡಿ

ತಿರುಪತಿ: ಕೊರೋನಾ ಕಾರಣದಿಂದ ಆದಾಯದಲ್ಲಿ ಭಾರಿ ಕುಸಿತವಾಗಿರುವುದರಿಂದ ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ದೈನಂದಿನ ಖರ್ಚು ವೆಚ್ಚಗಳ ನಿರ್ವಹಣೆಗಾಗಿ ಮಾಸಿಕ ಬಡ್ಡಿ ಪಡೆಯಲು ತೀರ್ಮಾನ ಕೈಗೊಂಡಿದೆ. ದೇವಾಲಯದ ಠೇವಣಿಗಳಿಂದ Read more…

BIG NEWS: ಜಮ್ಮು ಮತ್ತು ಕಾಶ್ಮೀರ ವಿಚಾರದಲ್ಲಿ ಮೋದಿ ಸರ್ಕಾರದಿಂದ ಮತ್ತೊಂದು ಮಹತ್ವದ ನಿರ್ಧಾರ

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿ ಕೇಂದ್ರಾಡಳಿತ ಪ್ರದೇಶವಗಿ ಘೋಷಿಸಿದ ಒಂದು ವರ್ಷದ ಬಳಿಕ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ Read more…

ಪಠ್ಯ ಪುಸ್ತಕ: ಶಾಲಾ ಮಕ್ಕಳು, ಪೋಷಕರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: 2020 -21 ನೇ ಶೈಕ್ಷಣಿಕ ವರ್ಷಾರಂಭಕ್ಕೆ ಕೊರೋನಾ ಅಡ್ಡಿಯಾಗಿದೆ. ಹೀಗಾಗಿ ಶೇಕಡ 30 ರಷ್ಟು ಪಠ್ಯ ಕಡಿತಗೊಳಿಸಲು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ. ಆಗಸ್ಟ್ 15 ರ Read more…

ರಾಜ್ಯದಲ್ಲಿ ಆನ್ಲೈನ್ ತರಗತಿ ಬಗ್ಗೆ ಮಹತ್ವದ ನಿರ್ಧಾರ

 ಬೆಂಗಳೂರು: ಕೊರೊನಾ ಸೋಂಕು ತಡೆಗೆ ಲಾಕ್ ಡೌನ್ ಮುಂದುವರೆದಿರುವುದರಿಂದ ರಾಜ್ಯದಲ್ಲಿ ಆನ್ಲೈನ್ ತರಗತಿಗಳನ್ನು ನಡೆಸಿಬೇಕೇ? ಬೇಡವೇ? ಎಂಬ ಕುರಿತು ನಾಳೆ ನಿರ್ಧಾರ ಕೈಗೊಳ್ಳಲಾಗುತ್ತದೆ. ಆನ್ಲೈನ್ ತರಗತಿಗಳನ್ನು ನಡೆಸಲು ವಿರೋಧ Read more…

ಮೋದಿ ನೇತೃತ್ವದಲ್ಲಿ ಸಂಪುಟ ಸಭೆ, ಮತ್ತೆ ಆರ್ಥಿಕ ನೆರವು ಘೋಷಣೆ ಸಾಧ್ಯತೆ

ನವದೆಹಲಿ: ನಾಳೆ ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸಂಪುಟ ಸಭೆ ನಡೆಯಲಿದ್ದು ಮಹತ್ವದ ತೀರ್ಮಾನ ಕೈಗೊಳ್ಳುವ ಸಾಧ್ಯತೆ Read more…

ಮದ್ಯ ಮಾರಾಟ ಯಾವಾಗ ಎಂದು ಕಾಯುತ್ತಿದ್ದವರಿಗೆ ಇಲ್ಲಿದೆ ʼಮುಖ್ಯ ಮಾಹಿತಿʼ

ಬೆಂಗಳೂರು: ಲಾಕ್ಡೌನ್ ಜಾರಿಯಾದ ಬಳಿಕ ಮದ್ಯ ಮಾರಾಟಕ್ಕೆ ನಿಷೇಧ ಹೇರಲಾಗಿದ್ದು ಹೆಚ್ಚು ಕಡಿಮೆ ಒಂದೂವರೆ ತಿಂಗಳಿನಿಂದ ಕಾಯುತ್ತಿರುವ ಮದ್ಯ ಪ್ರಿಯರಿಗೆ ನಾಳೆ ಸಿಹಿ ಸುದ್ದಿ ಸಿಗುತ್ತೆ ಇಲ್ಲವೇ ಎಂಬುದನ್ನು Read more…

BIG NEWS: ಮೇ 3 ರ ನಂತ್ರ ಮುಂದುವರೆಯುತ್ತಾ ಲಾಕ್ ಡೌನ್…? ಇಲ್ಲಿದೆ ಮಾಹಿತಿ

ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಲೆ ಇದೆ. ಮೇ.3ರವರೆಗೆ ಕೇಂದ್ರ ಸರ್ಕಾರ ದೇಶದಲ್ಲಿ ಲಾಕ್ ಡೌನ್ ಘೋಷಣೆ ಮಾಡಿದೆ. ಮೇ 3 ರ ನಂತ್ರ ಏನು ಎಂಬ ಪ್ರಶ್ನೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...