alex Certify ತುಂಗಭದ್ರಾ ಡ್ಯಾಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತುಂಗಭದ್ರಾ ಡ್ಯಾಂ ನ ಸ್ಟಾಪ್ ಲಾಗ್ ಗೇಟ್ ಅಳವಡಿಕೆ ಯಶಸ್ವಿ

ಕೊಪ್ಪಳ: ತುಂಗಭದ್ರಾ ಜಲಾಶಯದಲ್ಲಿ 19ನೇ ಕ್ರಸ್ಟ್ ಗೇಟ್ ಮುರಿದು ಬಿದ್ದು ನೀರಿನಲ್ಲಿ ಕೊಚ್ಚಿ ಹೋಗಿದ್ದ ಹಿನ್ನೆಲೆಯಲ್ಲಿ ಇದೀಗ ಹೊಸ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಯಶಸ್ವಿಯಾಗಿದೆ. ಮುರಿದು ಬಿದ್ದಿದ್ದ Read more…

BIG NEWS: ನೀರಿನಲ್ಲಿ ಕೊಚ್ಚಿ ಹೋಗಿದ್ದ ಟಿಬಿ ಡ್ಯಾಂ ಕ್ರಸ್ಟ್ ಗೇಟ್ ಪತ್ತೆ

ಕೊಪ್ಪಳ: ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ನೀರಿನ ಅಬ್ಬರಕ್ಕೆ ಕೊಚ್ಚಿ ಹೋಗಿ, ಅವಾಂತರ ಸೃಷ್ಟಿಯಾಗಿತ್ತು. ಕ್ರಸ್ಟ್ ಗೇಟ್ ಮುರಿದುಬಿದ್ದು ಕೊಚ್ಚಿ ಹೋಗಿದ್ದರಿಂದ ಭಾರಿ ಪ್ರಮಾಣದಲ್ಲಿ ನೀರು Read more…

BIG NEWS: ತುಂಗಭದ್ರಾ ಡ್ಯಾಂ ಸ್ಟಾಪ್ ಲ್ಯಾಗ್ ಗೆಟ್ ಅಳವಡಿಕೆಗೆ ಅಡ್ಡಿ: ತಜ್ಞರು, ಸಿಬ್ಬಂದಿಗಳ ಹರಸಾಹಸ

ಕೊಪ್ಪಳ: ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದು ಕೊಚ್ಚಿ ಹೋಗಿರುವ ಪರಿಣಾಮ ಗೇಟ್ ಅಳವಡಿಸುವ ಕಾರ್ಯ ಚುರುಕುಗೊಂಡಿರುವ ನಡುವೆಯೇ ಕೊಂಚ ಅಡ್ಡಿಯುಂಟಾಗಿದೆ. ಹೊಸ ಸ್ಟಾಪ್ ಲ್ಯಾಗ್ Read more…

BIG NEWS: ಟಿಬಿ ಡ್ಯಾಂ ಗೇಟ್ ಅಳವಡಿಕೆ ಚುರುಕು; ನಾಳೆಯೇ ಶುಭ ಸುದ್ದಿ ಕೊಡ್ತೀವಿ ಎಂದ ತಜ್ಞ ಕನ್ಹಯ್ಯ ನಾಯ್ಡು

ಕೊಪ್ಪಳ: ತುಂಗಭದ್ರಾ ಡ್ಯಾಂ 19ನೇ ಗೇಟ್ ಮುರಿದುಬಿದ್ದು ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಜಲಾಶಯದಿಂದ ಅಪಾರಪ್ರಮಾಣದ ನೀರು ಹರಿದುಹೋಗುತ್ತಿದೆ. ಈ ನಡುವೆ ಇಂದಿನಿಂದ ತುಂಗಭದ್ರಾ ಡ್ಯಾಂ ಗೇಟ್ ಅಳವಡಿಕೆ ಆರಂಭವಾಗಿದೆ. Read more…

BREAKING NEWS: ಟಿಬಿ ಡ್ಯಾಂ ಬಳಿ ಗೇಟ್ ಅಳಿವಡಿಸುವಾಗ ಅವಘಡ: ಟ್ರಕ್ ನಿಂದ ಗೇಟ್ ಇಳಿಸುವಾಗ ತಪ್ಪಿದ ಬ್ಯಾಲೇನ್ಸ್

ಕೊಪ್ಪಳ: ತುಂಗಭದ್ರಾ ಡ್ಯಾಂನ 19ನೇ ಗೇಟ್ ಚೈನ್ ಲಿಂಕ್ ಕಟ್ ಆಗಿ ನೀರಿನಲ್ಲಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಗೇಟ್ ಅಳವಡಿಕೆ ಕಾರ್ಯ ಚುರುಕುಗೊಂಡಿದೆ. ಕೊಪ್ಪಳ ಜಿಲ್ಲೆಯ ಮುನಿರಾಬಾದ್ ತುಂಗಭದ್ರಾ Read more…

ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋಗಿ ಅವಘಡ: ಪ್ರತಿ ಹೆಕ್ಟೇರ್ ಗೆ 50 ಸಾವಿರ ರೂ. ಪರಿಹಾರ ನೀಡಲಿ; ಬಿ.ವೈ.ವಿಜಯೇಂದ್ರ ಆಗ್ರಹ

ಕೊಪ್ಪಳ: ತುಂಗಭದ್ರಾ ಡ್ಯಾಂ ನ 19ನೇ ಕ್ರಸ್ಟ್ ಗೇಟ್ ಮುರಿದುಬಿದ್ದು ಕೊಚ್ಚಿ ಹೋದ ಘಟನೆ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ನಾಯಕರು ಇಂದು ಕೊಪ್ಪಳ ಜಿಲ್ಲೆಯ Read more…

BIG NEWS: ತುಂಗಭದ್ರಾ ಡ್ಯಾಂ ಗೇಟ್ ಮುರಿದಿರುವುದು ಸಿದ್ದರಾಮಯ್ಯ ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದ ಬಿಜೆಪಿ ಸಂಸದ

ತುಮಕೂರು: ತುಂಗಭದ್ರಾ ಡ್ಯಾಂನ ಕ್ರಸ್ಟ್ ಗೇಟ್ ಮುರಿದು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಗೋವಿಂದ ಕಾರಜೋಳ ಇದು ಸರ್ಕಾರಕ್ಕೆ ಅಪಶಕುನದ ಸಂಕೇತ ಎಂದಿದ್ದಾರೆ. Read more…

BIG NEWS: ಟಿ.ಬಿ ಡ್ಯಾಂ ದುರಸ್ತಿಗೆ ಅಧಿಕಾರಿಗಳಿಗೆ ಸೂಚನೆ; ರಾಜ್ಯದ ಇತರ ಜಲಾಶಯಗಳ ಸುರಕ್ಷತೆ ಬಗ್ಗೆ ಮಾಹಿತಿ ಸಂಗ್ರಹಕ್ಕೆ ಆದೇಶ; ಡಿಸಿಎಂ ಮಾಹಿತಿ

ಬೆಂಗಳೂರು: ಕೊಪ್ಪಳ ಜಿಲ್ಲೆಯ ಮುನಿರಾಬಾದ್ ಬಳಿಯ ತುಂಗಭದ್ರಾ ಡ್ಯಾಂ (ಟಿ.ಬಿ.ಡ್ಯಾಂ) ಕ್ರಸ್ಟ್ ಗೇಟ್ ಮುರಿದು ಬಿದ್ದು, ಕೊಚ್ಚಿ ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ಯಾಂ ಕ್ರಸ್ಟ್ ಗೇಟ್ ದುರಸ್ತಿ ಬಗ್ಗೆ Read more…

BIG NEWS: ತುಂಗಭದ್ರಾ ಡ್ಯಾಂ ನಿಂದ 1.5ಲಕ್ಷ ಕ್ಯೂಸೆಕ್ ನೀರು ಬಿಡುಗಡೆ: ನದಿ ತೀರದ ಗ್ರಾಮಗಳಲ್ಲಿ ಅಲರ್ಟ್ ಘೋಷಣೆ

ಕೊಪ್ಪಳ: ಕೊಪ್ಪಳ ಜಿಲ್ಲೆಯ ತುಂಗಭದ್ರಾ ಡ್ಯಾಂನ 19ನೇ ಕ್ರಸ್ಟ್ ಗೇಟ್ ಕಟ್ ಆಗಿ ಕೊಚ್ಚಿ ಹೋಗಿರುವ ಹಿನ್ನೆಲೆಯಲ್ಲಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿದೆ. ಇನ್ನೊಂದೆಡೆ ಮುರಿದು ಬಿದ್ದಿರುವ ಗೇಟ್ Read more…

ರಾಜ್ಯ ಸರ್ಕಾರದ ನಿರ್ಲಕ್ಷ್ಯದಿಂದಲೇ ಟಿ.ಬಿ.ಡ್ಯಾಮ್ ಗೇಟ್ ಮುರಿದು ಸಮಸ್ಯೆಯಾಗಿದೆ: ಮಾಜಿ ಸಿಎಂ ಬೊಮ್ಮಾಯಿ ವಾಗ್ದಾಳಿ

ಬೆಂಗಳೂರು: ತುಂಗಭದ್ರಾ ಅಣೆಕಟ್ಟೆಯ ಡ್ಯಾಮ್ ಮ್ಯಾನೇಜ್ ಮೆಂಟ್ ಕಮಿಟಿ ನೀಡಿರುವ ಸಲಹೆಗಳನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸದೇ ನಿರ್ಲಕ್ಷ್ಯ ಮಾಡಿದೆ. ಇದರಿಂದ ಡ್ಯಾಮ್ ನ ಕ್ರಸ್ಟ್ ಗೇಟ್ ಮುರಿದು Read more…

ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್ಟಾಗಿ 8 ಟಿಎಂಸಿ ನೀರು ಪೋಲು; ಸುರಕ್ಷತೆ ದೃಷ್ಟಿಯಿಂದ 98,000 ಕ್ಯೂಸೆಕ್ ನೀರು ಬಿಡುಗಡೆ; ಡಿಸಿಎಂ ಮಾಹಿತಿ

ಕೊಪ್ಪಳ: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ಟಾಗಿ ಅವಘಡ ಸಂಭವಿಸಿದ್ದು, ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಡ್ಯಾಂಗ್ ಗೆ ಭೇಟಿ ನೀಡಿ ಖುದ್ದು ಪರಿಶೀಲನೆ Read more…

BIG NEWS: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕಟ್; ಡ್ಯಾಂಗೆ ಭೇಟಿ ನೀಡಿ ಪರಿಶೀಲಿಸಿದ ಡಿಸಿಎಂ

ಕೊಪ್ಪಳ: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ ಆಗಿ ಅಪಾರ ಪ್ರಮಾಣದ ನೀರು ಹೊರಬರುತ್ತಿರುವ ಹಿನ್ನೆಲೆಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ತುಂಗಭದ್ರಾ ಡ್ಯಾಂಗ್ Read more…

BIG NEWS: ಕೆ.ಆರ್.ಎಸ್ ಡ್ಯಾಂ ಗೂ ಸ್ಟಾಫ್ ಲಾಕ್ ಗೇಟ್ ಇಲ್ಲ; ಈಗಲೇ ಸರಿಪಡಿಸುವುದು ಒಳಿತು: ಹೆಚ್.ಡಿ.ಕೆ ಎಚ್ಚರಿಕೆ

ಮಂಡ್ಯ: ತುಂಗಭದ್ರಾ ಡ್ಯಾಂ ನ ಕ್ರಸ್ಟ್ ಗೇಟ್ ಚೈನ್ ಲಿಂಕ್ ಕಟ್ಟಾಗಿ ಅವಘಡ ಸಂಭವಿಸಿರುವ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಕೆ.ಆರ್.ಎಸ್ ಡ್ಯಾಂ ಗೂ ಸ್ಟಾಫ್ ಲಾಕ್ ಗೇಟ್ Read more…

BIG NEWS: ತುಂಗಭದ್ರಾ ಡ್ಯಾಂ ಗೇಟ್ ಕೊಚ್ಚಿ ಹೋದ ಪ್ರಕರಣ: ತಜ್ಞರ ತಂಡದಿಂದ ಪರಿಶೀಲನೆ; ಆತಂಕ ಬೇಡ ಎಂದ ಗೃಹ ಸಚಿವ

ಬೆಂಗಳೂರು: ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿರುವ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಗ್ರಾಮಸ್ಥರು ಆತಂಕ ಪಡುವ ಅಗತ್ಯವಿಲ್ಲ. ಪ್ರವಾಹವುಂಟಾಗುವುದಿಲ್ಲ ಎಂದು ಹೇಳಿದ್ದಾರೆ. Read more…

BIG NEWS: ತುಂಗಭದ್ರೆ ಡ್ಯಾಂನಿಂದ ನೀರು ಬಿಡುಗಡೆ; ಆನೆಗೊಂದಿ ಶ್ರೀಕೃಷ್ಣದೇವರಾಯ ಮಂಟಪ ಮುಳುಗಡೆ

ಕೊಪ್ಪಳ: ಕರಾವಳಿ, ಮಲೆನಾಡು ಭಾಗದಲ್ಲಿ ಮಾತ್ರವಲ್ಲ ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗುತ್ತಿದ್ದು, ವರುಣನ ಆರ್ಭಟಕ್ಕೆ ಉತ್ತರದ ಹಲವು ಜಿಲ್ಲೆಗಳು ತತ್ತರಿಸಿವೆ. ಭಾರಿ ಮಳೆಯಿಂದಾಗಿ ಜಲಾಶಯಗಳು ತುಂಬಿ ಹರಿಯುತ್ತಿವೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...