ಡಿ.ಕೆ.ಶಿವಕುಮಾರ್ ಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ; ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಬ್ಯುಸಿಯಿರುವ ಡಿಸಿಎಂಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆರ್. ಅಶೋಕ್ ವಾಗ್ದಾಳಿ
ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ತುಂಡಾಗಿ ಪ್ರವಾಹ ಭೀತಿ ಎದುರಾಗಿ, ಅತ್ತ ರೈತರು, ಗ್ರಾಮಸ್ಥರು…