alex Certify ತುಮಕೂರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಡಿಒ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮ: ಅಭ್ಯರ್ಥಿ ವಶಕ್ಕೆ

ತುಮಕೂರು: ಪಿಡಿಒ ನೇಮಕಾತಿ ಪರೀಕ್ಷೆ ವೇಳೆ ಅಕ್ರಮ ಎಸಗಿದ ಅಭ್ಯರ್ಥಿಯೊಬ್ಬನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತುಮಕೂರಿನ ವಿದ್ಯೋದಯ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಬ್ಲೂಟೂತ್ ಸಾಧನ ಬಳಸಿ ಅಕ್ರಮದಲ್ಲಿ ಭಾಗಿಯಾಗಿದ್ದ Read more…

BIG NEWS: ಬ್ಯಾಟಿಂಗ್ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದ ಸಿಎಂ

ತುಮಕೂರು: ಬ್ಯಾಟಿಂಗ್ ಮಾಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಈ ಪ್ರದೇಶದಲ್ಲಿ ಅಂತಾರಾಷ್ಟ್ರೀಯ Read more…

BREAKING: ಡಿವೈಡರ್ ಗೆ ಡಿಕ್ಕಿ ಹೊಡೆದು ಬಸ್ ಪಲ್ಟಿ: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಮೂವರು ಮಹಿಳೆಯರು ಸಾವು

ತುಮಕೂರು: ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮಹಿಳೆಯರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಡಿವೈಡರ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು Read more…

BIG NEWS: ಗ್ಯಾಂಗ್ ರೇಪ್ ಪ್ರಕರಣ: ಇಬ್ಬರು ಅಪರಾಧಿಗಳಿಗೆ 10 ವರ್ಷ ಜೈಲು ಶಿಕ್ಷೆ ಪ್ರಕಟ

ತುಮಕೂರು: ತುಮಕೂರಿನಲ್ಲಿ ನಡೆದ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತುಮಕೂರು ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. Read more…

BIG NEWS: ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣವಾಗುವ ಕಾಲ ಸನ್ನಿಹಿತವಾಗಿದೆ. ಡಿಸೆಂಬರ್ 2ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಲು ಮುಹೂರ್ತ Read more…

ಶಿಕ್ಷಕಿಯ ಸ್ಕೂಟಿ ಅಡ್ಡಗಟ್ಟಿ ಸರಗಳ್ಳತನ: ಬುಲೆಟ್ ಬೈಕ್ ನಲ್ಲಿ ಬಂದು ಕೃತ್ಯ

ತುಮಕೂರು: ಶಾಲೆಯಿಂದ ದ್ವಿಚಕ್ರವಾಹನದಲ್ಲಿ ಬರುತ್ತಿದ್ದ ಶಿಕ್ಷಕಿಯೊಬ್ಬರ ಬೈಕ್ ಅಡ್ಡಗಟ್ಟಿದ ಖದೀಮರು, ಆಕೆಯ ಸರ ಕದ್ದು ಪರಾರಿಯಾಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನ ಮರಿಸಿದ್ದಯ್ಯನಪಾಳ್ಯದಲ್ಲಿ ನಡೆದಿದೆ. ಮರಿಸಿದ್ದಯ್ಯನ ಪಾಳ್ಯದ ಪ್ರಾಥಮಿಕ Read more…

BREAKING: ಕೆರೆಗೆ ಬಿದ್ದು ತಂದೆ, ಮಗಳು ಸಾವು

ತುಮಕೂರು: ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ತುಂಬಾಡಿ ಗ್ರಾಮದ ಬಳಿ ಕೆರೆಯಲ್ಲಿ ಬಿದ್ದು ತಂದೆ, ಮಗಳು ಸಾವನ್ನಪ್ಪಿದ್ದಾರೆ. ಕಾಲು ಜಾರಿ ಮಗಳ ರಕ್ಷಣೆಗೆ ತೆರಳಿದ್ದ ತಂದೆಯೂ ಸಾವು ಕಂಡಿದ್ದಾರೆ. Read more…

ಕ್ಷುಲ್ಲಕ ಕಾರಣಕ್ಕೆ ಗಲಾಟೆ: ಯುವಕನನ್ನು ಇರಿದು ಕೊಂದ ದುಷ್ಕರ್ಮಿಗಳು

ತುಮಕೂರು: ಕ್ಷುಲ್ಲಕ ಕಾರಣಕ್ಕೆ ಗಲಾಟೆ ನಡೆದು ಯುವಕನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಂದ ಘಟನೆ ತುಮಕೂರಿನಲ್ಲಿ ನಡೆದಿದೆ. 20 ವರ್ಷದ ರಿಷಬ್ ಪಾಷಾ ಕೊಲೆಯಾದ ಯುವಕ. ಊಟಕ್ಕೆ ಕುಳಿತಿದ್ದ Read more…

BREAKING: ಹುಡುಗಿ ವಿಚಾರಕ್ಕೆ ಚಾಕುವಿನಿಂದ ಇರಿದು ಯುವಕನ ಹತ್ಯೆ

ತುಮಕೂರು: ತುಮಕೂರಿನ ಮರಳೂರು ದಿಣ್ಣೆಯಲ್ಲಿ ಮತ್ತೆ ಪುಂಡರು ಅಟ್ಟಹಾಸ ಮೆರೆದಿದ್ದು, ಚಾಕುವಿನಿಂದ ಇರಿದು ಯುವಕನನ್ನು ಹತ್ಯೆ ಮಾಡಿದ್ದಾರೆ. ಮನೆಯಲ್ಲಿ ಊಟ ಮಾಡುತ್ತಿದ್ದವನನ್ನು ಕರೆಸಿಕೊಂಡು ಕೊಲೆ ಮಾಡಿದ್ದಾರೆ. ಹುಡುಗಿಯ ವಿಚಾರಕ್ಕೆ Read more…

BIG NEWS: ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ: ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯ

ತುಮಕೂರು: ಮನೆಯ ಮುಂದೆ ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿನ ಮೇಲೆ ಬೀದಿನಾಯಿ ದಾಳಿ ನಡೆಸಿದ್ದು, ಮಗುವಿನ ಕಣ್ಣು, ತಲೆಯ ಭಾಗಕ್ಕೆ ಕಚ್ಚಿ ಗಾಯಗೊಳಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು Read more…

BREAKING NEWS: ನಾಪತ್ತೆಯಾಗಿದ್ದ ತಾಯಿ-ಮಗ ಕೆರೆಯಲ್ಲಿ ಶವವಾಗಿ ಪತ್ತೆ

ತುಮಕೂರು: ಮೂರು ದಿನಗಳಿಂದ ನಾಪತ್ತೆಯಾಗಿದ್ದ ತಾಯಿ ಹಾಗೂ ಮಗ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ತುಮಕೂರು ಜಿಲ್ಲೆಯ ತುರುವೆಕೆರೆಯಲ್ಲಿ ನಡೆದಿದೆ. ಒರೆಗೆರೆಹಳ್ಳಿ ಶಶಿಕಲಾ (30) ಹಾಗೂ 6 ವರ್ಷದ Read more…

BIG NEWS: ವಸತಿ ಶಾಲೆ ವಿದ್ಯಾರ್ಥಿ ಅನುಮಾನಾಸ್ಪದ ಸಾವು: ಪ್ರಾಂಶುಪಾಲರು, ವಾರ್ಡನ್ ವಿರುದ್ಧ ಆರೋಪ

ತುಮಕೂರು: ವಸತಿ ಶಾಲೆ ವಿದ್ಯಾರ್ಥಿಯೊಬ್ಬ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಜಬ್ಬನಹಳ್ಳಿ ಗ್ರಾಮದ ಏಕಲವ್ಯ ವಸತಿ ಶಾಲೆಯಲ್ಲಿ ನಡೆದಿದೆ. 8ನೇ ತರಗತಿಯಲ್ಲಿ ಓದುತ್ತಿದ್ದ ಅಭಿಲಾಷ್ Read more…

ಕೆರೆಕೋಡಿ ಮಧ್ಯೆನಿಂತು ಫೋಟೊ ತೆಗೆಯುವಾಗ ದುರಂತ: ಸಾವಿನ ದವಡೆ ಹೋಗಿ ಜಿವಂತವಾಗಿ ಬಂದ ಯುವತಿ

ತುಮಕೂರು: ಕೆರೆಕೋಡಿ ನೋಡಲೆಂದು ಹೋಗಿದ್ದ ಯುವತಿ ಫೋಟೋ ತೆಗೆಯುವಾಗ ಕಾಲು ಜಾರಿ ಬಿದ್ದು, ಸಾವನ್ನೇ ಗೆದ್ದು ಬಂದ ಘಟನೆ ತುಮಕೂರು ತಾಲೂಕಿನ ಮೈದಾಳ ಕೆರೆಯಲ್ಲಿ ನಡೆದಿದೆ. 19 ವರ್ಷದ Read more…

BIG NEWS: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ: ದಂಪತಿ ಸ್ಥಳದಲ್ಲೇ ಸಾವು

ತುಮಕೂರು: ಗೂಡ್ಸ್ ವಾಹನಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ನಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ತುಮಕೂರು ಬಳಿ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ Read more…

BIG NEWS: ದೇವಸ್ಥಾನದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ: ಅರ್ಚಕ ಅರೆಸ್ಟ್

ತುಮಕೂರು: ದೇವಸ್ಥಾನದ ಭದ್ರತಾ ಸಿಬ್ಬಂದಿಯ ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಅರ್ಚಕರೊಬ್ಬರನ್ನು ಬಂಧಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್ ನ ಬೆಟ್ಟದ ರಂಗಸ್ವಾಮಿ ದೇವಸ್ಥಾನದ ಹುಂಡಿ ಮುಟ್ಟಿದ್ದಕ್ಕೆ ದೇವಸ್ಥಾನದ Read more…

BIG NEWS: ಚಿರತೆ ದಾಳಿಗೆ 32 ಕುರಿಗಳು ಬಲಿ

ಬೆಂಗಳೂರು: ಒಂದೆಡೆ ರಾಜ್ಯ ರಾಜಧಾನಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ಚಿರತೆ ಪ್ರತ್ಯಕ್ಷವಾಗಿದ್ದು, ಆತಂಕಕ್ಕೆ ಕಾರಣವಾಗಿದ್ದರೆ, ಮತ್ತೊಂದೆಡೆ ತುಮಕೂರಿನಲ್ಲಿ ಚಿರತೆಗಳ ದಾಳಿಗೆ 32 ಕುರಿಗಳು ಬಲಿಯಾಗಿರುವ ಘಟನೆ ನಡೆದಿದೆ. Read more…

BREAKING NEWS: ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತ: ಕೆರೆಯಲ್ಲಿ ಮುಳುಗಿ ತಂದೆ-ಮಗ ಸೇರಿ ಮೂವರು ದುರ್ಮರಣ

ತುಮಕೂರು: ಗಣೇಶ ಮೂರ್ತಿ ವಿಸರ್ಜನೆ ವೇಳೆ ದುರಂತವೊಂದು ಸಂಭವಿಸಿದ್ದು, ಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ತುರವೆಕೆರೆಯ ಮಾರನಹಟ್ಟಿ ಬಳಿಯ ರಂಗನಹಟ್ಟಿ ಕೆರೆಯಲ್ಲಿ Read more…

BIG NEWS: ಹಬ್ಬ ಮುಗಿಸಿ ಊರಿಂದ ಹೊರಟಿದ್ದಾಗ ಭೀಕರ ಅಪಘಾತ: 6 ಜನರು ದುರ್ಮರಣ

ತುಮಕೂರು: ಗೌರಿ ಗಣೇಶ ಹಬ್ಬ ಮುಗಿಸಿ ಊರಿನಿಂದ ಹೊರಟಿದ್ದ ಕುಟುಂಬ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಕರೆಗಳಪಾಳ್ಯ ಗ್ರಾಮದಲ್ಲಿ ನಡೆದಿದೆ. ಹಬ್ಬ ಮುಗಿಸಿ ಕಾರಿನಲ್ಲಿ Read more…

ಎರಡು ಕಾರ್ ಗಳ ಮುಖಾಮುಖಿ ಡಿಕ್ಕಿ: ಅಪಘಾತದಲ್ಲಿ ಮೃತರ ಸಂಖ್ಯೆ 5ಕ್ಕೆ ಏರಿಕೆ

ತುಮಕೂರು: ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಸಮೀಪ ನಡೆದ ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸಾವನ್ನಪ್ಪಿದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಅಪಘಾತದಲ್ಲಿ ಎರಡು ಕಾರ್ Read more…

BREAKING: ಎರಡು ಕಾರ್ ಮುಖಾಮುಖಿ ಡಿಕ್ಕಿ: ಮೂವರ ಸಾವು

ತುಮಕೂರು: ಎರಡು ಕಾರ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಸಮೀಪ ನಡೆದಿದೆ. ಒಂದು ಕಾರ್ ನಲ್ಲಿದ್ದ ಇಬ್ಬರು, Read more…

ತುಮಕೂರು ಜಿಲ್ಲೆಗೆ ರೈಲ್ವೆ ಇಲಾಖೆಯಿಂದ ಭರ್ಜರಿ ಕೊಡುಗೆ

ನವದೆಹಲಿ: ತುಮಕೂರು ಸಂಸದ ವಿ. ಸೋಮಣ್ಣ ರೈಲ್ವೆ ಇಲಾಖೆ ರಾಜ್ಯ ಖಾತೆ ಸಚಿವರಾಗುತ್ತಿದ್ದಂತೆ ತುಮಕೂರು ಜಿಲ್ಲೆಗೆ ಭರಪೂರ ಕೊಡುಗೆ ಹರಿದು ಬರುತ್ತಿವೆ. ಕಳೆದ ತಿಂಗಳು 350 ಕೋಟಿ ರೂ. Read more…

ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪತ್ತೆ, ಹೆಚ್ಚಿದ ಆತಂಕ

ತುಮಕೂರು: ತುಮಕೂರು ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಪ್ರಕರಣ ಪತ್ತೆಯಾಗಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಮತ್ತೆ ಕೋವಿಡ್ ಆತಂಕ ಆರಂಭವಾಗಿದೆ. ಗುಬ್ಬಿ ಮೂಲದ ವ್ಯಕ್ತಿ ಜ್ವರದಿಂದ ಬಳಲುತ್ತಿದ್ದು, ಅವರನ್ನು ಜಿಲ್ಲಾ ಸರ್ಕಾರಿ Read more…

ಕಚೇರಿಯಲ್ಲಿ ಮುಂದಿನ ಸಿಎಂ ಫೋಟೋ ಹಾಕಿ ಎಂದ ಸಂಸದ ವಿ.ಸೋಮಣ್ಣ

ತುಮಕೂರು: ಮುಂದೆ ಯಾರು ರಾಜ್ಯದ ಮುಖ್ಯಮಂತ್ರಿಯಾಗುತ್ತಾರೆ ಎಂಬುದನ್ನು ನೋಡಿಕೊಂಡು ಕಚೇರಿಯಲ್ಲಿ ಫೋಟೋ ಅಳವಡಿಸಿ ಎಂದು ತಮ್ಮ ಸಿಬ್ಬಂದಿಗೆ ಸಂಸದ ವಿ.ಸೋಮಣ್ಣ ತಿಳಿಸಿದ್ದಾರೆ. ತುಮಕೂರಿನಲ್ಲಿ ಹೊಸದಾಗಿ ತೆರೆಯಲಾಗಿರುವ ಸಂಸದ ಕಚೇರಿಯಲ್ಲಿ Read more…

BREAKING NEWS: ವಿದ್ಯುತ್ ತಂತಿ ತಗುಲಿ ಇಬ್ಬರು ಸ್ಥಳದಲ್ಲೇ ದುರ್ಮರಣ

ತುಮಕೂರು: ಜಮೀನಿನಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ತುಮಕೂರು ಜಿಲ್ಲೆಯಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಟಿ.ಎನ್.ಬೆಟ್ಟದ ಹೊರವಲಯದಲ್ಲಿ ಈ ದುರಂತ Read more…

BREAKING : ತುಮಕೂರಿನಲ್ಲಿ ಘೋರ ಘಟನೆ ; ಆಸ್ತಿಗಾಗಿ ತಂದೆಯನ್ನೇ ಬರ್ಬರವಾಗಿ ಹತ್ಯೆಗೈದ ಪಾಪಿ ಮಗ.!

ತುಮಕೂರು: ತಂದೆ-ತಾಯಿಗಳು ಮಕ್ಕಳನ್ನು ಕಷ್ಟಪಟ್ಟು ಓದಿಸುತ್ತಾರೆ. ಕುಟುಂಬಕ್ಕೆ, ಸಮಾಜಕ್ಕೆ ಬೆಳಕಾಗಲಿ ಎಂದು ಆಶಿಸುತ್ತಾರೆ. ಆದರೆ ಇಲ್ಲೋರ್ವ ಮಗ, ವೃದ್ಧ ತಂದೆಯನ್ನೇ ಕೊಚ್ಚಿ ಕೊಲೆಗೈದಿರುವ ಘಟನೆ ನಡೆದಿದೆ. ಆಸ್ತಿ ಆಸೆಗಾಗಿ Read more…

BREAKING NEWS: ಡಿಟೆಕ್ಷನ್ ಸೆಂಟರ್ ನಿಂದ ಇಬ್ಬರು ವಿದೇಶಿ ಮಹಿಳೆಯರು ಪರಾರಿ

ತುಮಕೂರು: ಡಿಟೆಕ್ಷನ್ ಸೆಂಟರ್ ನಿಂದ ಇಬ್ಬರು ವಿದೇಶಿ ಮಹಿಳೆಯರು ಪರಾರಿಯಾಗಿರುವ ಘಟನೆ ತುಮಕೂರಿನ ದಿಬ್ಬೂರು ಕೇಂದ್ರದಲ್ಲಿ ನಡೆದಿದೆ. ರೇಷ್ಮಾ (45) ಹಾಗೂ ಲಿಝಾ (25) ಪರಾರಿಯಾಗಿರುವ ಮಹಿಳೆಯರು. ವೀಸಾ Read more…

BREAKING: ತುಮಕೂರಿನಲ್ಲಿ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್

ತುಮಕೂರು: ತುಮಕೂರಿನಲ್ಲಿ ಕೊಲೆ ಆರೋಪಿ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಿಬ್ಬೂರು ಬಳಿ ಕೊಲೆ ಆರೋಪಿ ಮನು ಎಂಬವನ ಕಾಲಿಗೆ ಗುಂಡೇಟು ಬಿದ್ದಿದೆ. ಸ್ಥಳ ಮಹಜರು ವೇಳೆಯಲ್ಲಿ ಪೊಲೀಸರ Read more…

ತುಮಕೂರಿನಲ್ಲಿ 5 ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ

ತುಮಕೂರು: ತುಮಕೂರಿನಲ್ಲಿ ಐದು ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. ರೈಲ್ವೆ ಸಚಿವಾಲಯದಿಂದ ಮೇಲ್ಸೇತುವೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 350 ಕೋಟಿ ರೂ. ವೆಚ್ಚದಲ್ಲಿ 5 ಮೇಲ್ಸೇತುವೆ ಕಾಮಗಾರಿ ಕೈಗೊಳ್ಳಲಾಗುವುದು. Read more…

SHOCKING NEWS: ಸಾಲ ತೀರಿಸಲು ಬಾಲಕಿಯನ್ನೇ ಮಾರಾಟ ಮಾಡಿದ ಚಿಕ್ಕಮ್ಮ

ತುಮಕೂರು: ಸಾಲ ತೀರಿಸಲು ಚಿಕ್ಕಮ್ಮನೇ ಬಾಲಕಿಯನ್ನು ಮಾರಾಟ ಮಾಡಿದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಆಂಧ್ರಪ್ರದೇಶದ ಹಿಂದೂಪುರದಲ್ಲಿ ಈ ಘಟನೆ ನಡೆದಿದೆ. ತುಮಕೂರು ನಗರದ ದಿಬ್ಬೂರು ನಿವಾಸಿ ಚೌಡಮ್ಮ Read more…

SHOCKING NEWS: ಮೂರು ತಿಂಗಳ ಕಂದಮ್ಮನನ್ನು ಬಿಟ್ಟು ಹೋದ ತಾಯಿ

ತುಮಕೂರು: ಮೂರು ತಿಂಗಳ ಮಗುವನ್ನು ಹೆತ್ತ ತಾಯಿ ಬಿಟ್ಟು ಹೋಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ನೊಣವಿನಕೆರೆ ಬಳಿಯ ಹೆಡಗರಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಮೂರು ತಿಂಗಳ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...