alex Certify ತುಮಕೂರು | Kannada Dunia | Kannada News | Karnataka News | India News - Part 2
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಇಬ್ಬರು ಪಿಡಿಒ, ಓರ್ವ ಗ್ರೇಡ್ 2 ಕಾರ್ಯದರ್ಶಿ ಸಸ್ಪೆಂಡ್

ತುಮಕೂರು: ಇಬ್ಬರು ಪಿಡಿಒ ಹಾಗೂ ಓರ್ವ ಗ್ರೇಡ್ 2 ಕಾರ್ಯದರ್ಶಿಯನ್ನು ಅಮಾನತುಗೊಳಿಸಿ ಜಿಲ್ಲಾಪಂಚಾಯತ್ ಸಿಇಒ ಆದೇಶ ಹೊರಡಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕರ್ತವ್ಯಲೋಪ ಹಾಗೂ ಸರ್ಕಾರಿ ಅನುದಾನ ದುರುಪಯೋಗ Read more…

ಕಲುಷಿತ ನೀರು ಪ್ರಕರಣ: ಸಾವಿನ ಸಂಖ್ಯೆ 6ಕ್ಕೇರಿಕೆ

ತುಮಕೂರು: ಕಲುಷಿತ ನೀರು ಸೇವಿಸಿ ವಾಂತಿ-ಭೇದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿಯಲ್ಲಿ ಕಲುಷಿತ ನೀರು ಸೇವಿಸಿ ನಾಲ್ವರು ಮೃತಪಟ್ಟಿದ್ದರು. Read more…

SHOCKING: ಕಲುಷಿತ ನೀರು ಸೇವಿಸಿ ಮೂವರ ಸಾವು

ತುಮಕೂರು: ಕಲುಷಿತ ನೀರು ಸೇವಿಸಿ ಮೂವರು ಮೃತಪಟ್ಟಿದ್ದಾರೆ. ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ಸೋಮವಾರ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿದ್ದ ಮೂರು ವರ್ಷದ ಮಗು ಸೇರಿ Read more…

ಘಟಾನುಘಟಿಗಳ ನಡುವೆ ಸೋಮಣ್ಣಗೆ ಖುಲಾಯಿಸಿದ ಅದೃಷ್ಟ

ನವದೆಹಲಿ: ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಐವರಿಗೆ ಮಂತ್ರಿ ಸ್ಥಾನದ ಅವಕಾಶ ಸಿಕ್ಕಿದೆ. ತುಮಕೂರು ನೂತನ ಸಂಸದ ವಿ. ಸೋಮಣ್ಣ ಅವರ ಅದೃಷ್ಟ ಖುಲಾಯಿಸಿದೆ. Read more…

ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ Read more…

BREAKING: ರಾಜ್ಯದಲ್ಲಿ ಬಿಜೆಪಿಗೆ ಮೊದಲ ಜಯ: ತುಮಕೂರಿನಲ್ಲಿ ವಿ. ಸೋಮಣ್ಣ ಗೆಲುವು

ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಗೆಲುವು ಸಾಧಿಸಿದ್ದಾರೆ. ಒಂದು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಸೋಮಣ್ಣ ಗೆಲುವು ಕಂಡಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಮುದ್ದಹನುಮೇಗೌಡ ಸೋಲು Read more…

ಸಾರ್ವಜನಿಕರ ಸೋಗಿನಲ್ಲಿ ಬಂದು ತಹಶೀಲ್ದಾರ್ ಕಚೇರಿಯ ಪ್ರಿಂಟರ್ ಗಳನ್ನು ಕದ್ದೊಯ್ದ ಕಳ್ಳ

ತುಮಕೂರು: ಸಾರ್ವಜನಿಕರ ಸೋಗಿನಲ್ಲಿ ಬಂದ ಖತರ್ನಾಕ್ ಕಳ್ಳ ತಹಶೀಲ್ದಾರ್ ಕಚೇರಿಯ 2 ಪ್ರಿಂಟರ್ ಗಳನ್ನೇ ಕದ್ದೊಯ್ದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ತಹಶ್ಲೀದಾರ್ ಕಚೇರಿಯ ಶಿರಸ್ತೇದಾರ್ ವಿಭಾಗದಲ್ಲಿದ್ದ 2 Read more…

BREAKING: ಮಾಜಿ ಸಚಿವ ಸೊಗಡು ಶಿವಣ್ಣ ಪೊಲೀಸ್ ವಶಕ್ಕೆ

ತುಮಕೂರು: ತುಮಕೂರಿನಲ್ಲಿ ಮಾಜಿ ಸಚಿವ ಸೊಗಡು ಶಿವಣ್ಣ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ ಅವರ ನಿವಾಸಕ್ಕೆ ತೆರಳುವಾಗ ವಶಕ್ಕೆ ಪಡೆಯಲಾಗಿದೆ. ಹೇಮಾವತಿ ಎಕ್ಸ್ Read more…

SHOCKING NEWS: ಬೀದಿ ರೌಡಿಗಳಂತೆ ಬಿಯರ್ ಬಾಟಲ್ ಗಳಲ್ಲಿ ಹೊಡೆದಾಡಿಕೊಂಡ KPTL ಅಧಿಕಾರಿಗಳು

ತುಮಕೂರು: ಸರ್ಕಾರಿ ಅಧಿಕಾರಿಗಳು ಭರ್ಜರಿ ಎಣ್ಣೆ ಪಾರ್ಟಿ ಮಾಡಿ, ಬಟ್ಟೆ ಬಿಚ್ಚಿಕೊಂಡು ಬೀದಿ ರೌಡಿಗಳಂತೆ ಹೊಡೆದಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕೆಪಿಟಿಸಿಎಲ್ ಅಧಿಕಾರಿಗಳು ನಡೆಸಿದ್ದ ಎಣ್ಣೆ ಪಾರ್ಟಿಯಲ್ಲಿ ತುಮಕೂರು Read more…

ಕಳ್ಳತನ ಮಾಡಲು 20 ಸಾವಿರ ಸಂಬಳ; ಮೂವರು ಆರೋಪಿಗಳು ಅರೆಸ್ಟ್

ತುಮಕೂರು: ಕೆಲಸ ಮಾಡಿದರೆ ಸಂಬಳ ಕೊಡುವುದು ಸಹಜ ಆದರೆ ಕಳ್ಳತನ ಮಾಡುವವರಿಗೂ ಸಂಬಳ ಫಿಕ್ಸ್ ಮಾಡುವುದನ್ನು ಈವರೆಗೆ ಕೇಳಿರಲಿಲ್ಲ. ಆದರೆ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ತವರು Read more…

BIG NEWS: ರಾಜ್ಯದಲ್ಲಿ ಮತ್ತೊಂದು ಘೋರ ಕೃತ್ಯ ಬೆಳಕಿಗೆ; ತಂದೆಯಿಂದಲೇ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ

ತುಮಕೂರು: ರಾಜ್ಯದಲ್ಲಿ ಮತ್ತೊಂದು ಹೇಯ ಕೃತ್ಯ ಬೆಳಕಿಗೆ ಬಂದಿದೆ. ತಂದೆಯೇ ತನ್ನ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರವೆಸಗಿರುವ ಘಟನೆ ತುಮಕೂರು ಜಿಲ್ಲೆಯ ತಿಪಟೂರಿನಲ್ಲಿ ನಡೆದಿದೆ. 13 ವರ್ಷದ ಮಗಳ Read more…

BREAKING: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಕಾರು; ಭೀಕರ ಅಪಘಾತದಲ್ಲಿ ಶಿಕ್ಷಕರಿಬ್ಬರ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಹೊಡೆದ ಪರಿಣಾಮ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಮತ್ತಿಬ್ಬರು ಶಿಕ್ಷಕರು ತೀವ್ರವಾಗಿ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯಲ್ಲಿ Read more…

BREAKING NEWS: ಮತದಾನದ ಬಳಿಕ ಹೃದಯಾಘಾತದಿಂದ ಮೃತಪಟ್ಟ ಮತದಾರ

ತುಮಕೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆ ಮತದಾನ ಚುರುಕುಗೊಂಡಿದೆ. ಈ ನಡುವೆ ಮತದಾರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ಎಸ್.ಎಸ್.ಪುರಂ ಮತಗಟ್ಟೆಯಲ್ಲಿ ಮತಚಲಾಯಿಸಿ ವಾಪಾಸ್ Read more…

BREAKING: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ಡಿಕ್ಕಿ: ಇಬ್ಬರು ಸಾವು

ತುಮಕೂರು: ಮುಂದೆ ಹೋಗುತ್ತಿದ್ದ ಲಾರಿಗೆ ಬೊಲೆರೋ ವಾಹನ ಡಿಕ್ಕಿಯಾಗಿ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ. ಉಮೇಶ್ ನಾಗಪ್ಪ, ಸಂತೋಷ್ Read more…

BIG NEWS: ನಟೋರಿಯಸ್ ರೌಡಿ ಕುಣಿಗಲ್ ಗಿರಿ ಸೇರಿ 31 ರೌಡಿ ಶಿಟರ್ ಗಳು ಗಡಿಪಾರು

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಕುಖ್ಯಾತ ರೌಡಿಗಳನ್ನು ಗಡಿಪಾರು ಮಾಡಿ ಕ್ರಮ ಕೈಗೊಳ್ಳಲಾಗಿದೆ ಎಂದು ತುಮಕೂರು ಎಸ್ ಪಿ ಅಶೋಕ್ ಕೆವಿ ತಿಳಿಸಿದ್ದಾರೆ. ಲೋಕಸಭಾ ಚುನಾವಣೆ Read more…

BREAKING NEWS: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ FIR ದಾಖಲು

ತುಮಕೂರು: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್.ಡಿ .ಕುಮಾರಸ್ವಾಮಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಸುರೇಶ್ ವಿರುದ್ಧ ವೈಯಕ್ತಿಕವಾಗಿ ನಿಂದಿಸಿದ ಹಿನ್ನೆಲೆಯಲ್ಲಿ ಮಾಜಿ Read more…

ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿದ್ದ ಒಂದೇ ಗ್ರಾಮದ 45 ಜನರು ಅಸ್ವಸ್ಥ; ಆಸ್ಪತ್ರೆಗೆ ದಾಖಲು

ತುಮಕೂರು: ಶ್ರೀ ರಾಮನವಮಿಯಂದು ಪಾನಕ, ಮಜ್ಜಿಗೆ ಸೇವಿಸಿದ್ದ ಒಂದೇ ಗ್ರಾಮದ 45 ಜನರು ಅಸ್ವಸ್ಥರಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಕುಣಿಗಲ್ ತಾಲೂಕಿನ ಗೊಲ್ಲರಹಟ್ಟಿಯಲ್ಲಿ ಈ ಘಟನೆ ನಡೆದಿದೆ. ರಾಮನವಮಿ Read more…

ಪ್ರಿಯತಮೆಯನ್ನೇ ಹತ್ಯೆಗೈದು, ಮಗುವನ್ನು ರಸ್ತೆ ಬದಿ ಬಿಸಾಕಿ ಹೋಗಿದ್ದ ಆರೋಪಿ ಅರೆಸ್ಟ್

ತುಮಕೂರು: ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತುಮಕೂರಿನ ದೊಡ್ದಗುಣಿ ಬಳಿ ರಸ್ತೆ ಬಳಿ ಮಹಿಳೆಯೊಬ್ಬರ ಶವ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಸ್ಥಳಕ್ಕೆ Read more…

BIG NEWS: ದಾಖಲೆ ಇಲ್ಲದೇ ಸಾಗಿಸುತ್ತಿದ್ದ 70 ಲಕ್ಷ ಹಣ, ಗಡಿಯಾರ, ಸೀರೆ, ಕುಕ್ಕರ್ ಗಳು ವಶಕ್ಕೆ

ತುಮಕೂರು: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಹಾಗೂ ಪೊಲೀಸ್ ಇಲಾಖೆ ಚುನಾವಣಾ ಅಕ್ರಮಗಳ ಮೇಲೆ ಕಣ್ಣಿಟ್ಟಿದೆ. ಈ ನಿಟ್ಟಿನಲ್ಲಿ ಸೂಕ್ತ ದಾಖಲೆಗಳಿಲ್ಲದ ಹಣ, ಚಿನ್ನಾಭರಣ, ವಜ್ರ, ಗಿಫ್ಟ್ Read more…

BIG NEWS: ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿದ್ದಕ್ಕೆ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ

ತುಮಕೂರು: ಲೋಕಸಭಾ ಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಈ ನಡುವೆ ಕೆಲ ಪಕ್ಷಗಳ ಅಭ್ಯರ್ಥಿ ಪರ ಪ್ರಚಾರ ನಡೆಸಿದವರ ಮೇಲೆ ಹಲ್ಲೆ ಪ್ರಕರಣಗಳು ನಡೆಯುತ್ತಿರುವ ಆರೋಪ ಕೇಳಿಬಂದಿದೆ. Read more…

BIG NEWS: ನೀರು ಕೇಳುವ ನೆಪದಲ್ಲಿ ಮನೆ ಮಾಲೀಕನ ಮೇಲೆ ಗುಂಡಿನ ದಾಳಿ: ಇಬ್ಬರು ಆರೋಪಿಗಳು ಅರೆಸ್ಟ್

ತುಮಕೂರು: ಕುಡಿಯುವ ನೀರು ಕೇಳುವ ನೆಪದಲ್ಲಿ ಮನೆಗೆ ಬಂದು ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿ ದರೋಡೆಗೆ ಯತ್ನಿಸಿದ್ದ ಇಬ್ಬರು ಆರೋಪಿಗಳನ್ನು ತುಮಕೂರು ಜಿಲ್ಲೆ ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. Read more…

BIG NEWS: ನಾಮಪತ್ರ ಸಲ್ಲಿಕೆ ವೇಳೆ ಪೊಲೀಸರೊಂದಿಗೆ ವಿ.ಸೋಮಣ್ಣ ಕಿರಿಕ್

ತುಮಕೂರು: ನಾಮಪತ್ರ ಸಲ್ಲಿಕೆ ವೇಳೆ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಪೊಲಿಸರೊಂದಿಗೆ ಕಿರಿಕ್ ಮಾಡಿಕೊಂಡಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಇಂದು ನಾಮಪತ್ರ Read more…

BREAKING: ನಾರಿನ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ; ಹೊತ್ತಿ ಉರಿದ ಕಾರ್ಖಾನೆ

ತುಮಕೂರು: ನಾರಿನ ಫ್ಯಾಕ್ಟರಿಯಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಇಡೀ ಕಾರ್ಖಾನೆ ಹೊತ್ತಿ ಉರಿದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿರುವ ನಾರಿನ Read more…

ಎಸ್ಎಸ್ಎಲ್ಸಿ ಪರೀಕ್ಷೆ ಬರೆಯುವಾಗಲೇ ವಿದ್ಯಾರ್ಥಿ ಸಾವು

ತುಮಕೂರು: ಎಸ್ಎಸ್ಎಲ್ಸಿ ಪರೀಕ್ಷೆಯ ಆರಂಭದ ದಿನ ಕನ್ನಡ ವಿಷಯದ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಮೃತಪಟ್ಟಿದ್ದಾರೆ. ಸೋಮವಾರ ಕನ್ನಡ ವಿಷಯದ ಪರೀಕ್ಷೆ ನಡೆದಿದ್ದು, ಚಿಕ್ಕನಾಯಕನಹಳ್ಳಿ ತಾಲೂಕು ಚಿಕ್ಕರಾಂಪುರ ಗ್ರಾಮದ ಸಿ.ಎಸ್. Read more…

BIG NEWS: ಹಣದ ಆಸೆಗಾಗಿ ಬಾಲಕಿಗೆ ಚಿತ್ರಹಿಂಸೆ ಪ್ರಕರಣ; ಸಂತ್ರಸ್ತೆ ದೊಡ್ಡಮ್ಮ ಸೇರಿ ಇಬ್ಬರ ವಿರುದ್ಧ FIR ದಾಖಲು

ತುಮಕೂರು: ಹಣದ ಆಸೆಗಾಗಿ ತಾಯಿಯಿಲ್ಲ ಬಾಲಕಿಗೆ ದೊಡ್ಡಮ್ಮನೇ ಚಿತ್ರಹಿಂಸೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯ ದೊಡ್ಡಮ್ಮ ಹಾಗೂ ಆಕೆಯ ಮಗನ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ತಾಯಿಯಿಲ್ಲದ Read more…

BIG NEWS: ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿ ಲೋಕಾಯುಕ್ತ ಬಲೆಗೆ

ತುಮಕೂರು: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಅಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಜಿಎಸ್ ಟಿ ಹಣ ಕಡಿತ ಮಾಡಲು 40 ಸಾವಿರ ರೂಪಾಯಿ Read more…

BIG NEWS: ತುಮಕೂರು ಲೋಕಸಭಾ ಕ್ಷೇತ್ರದಿಂದ ವಿ.ಸೋಮಣ್ಣ ಕಣಕ್ಕೆ? ಮಾಜಿ ಸಚಿವ ಹೇಳಿದ್ದೇನು?

ಬೆಂಗಳೂರು: ಮಾಜಿ ಸಚಿವ ವಿ.ಸೋಮಣ್ಣ ತುಮಕೂರು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸುವ ಸಾಧ್ಯತೆ ಇದ್ದು, ಸೋಮಣ್ಣಗೆ ತುಮಕೂರು ಕ್ಷೇತ್ರದ ಟಿಕೆಟ್ ಎಂಬ ಮಾತು ಕೇಳಿಬರುತ್ತಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ವಿ.ಸೋಮಣ್ಣ, Read more…

ಪೇಪರ್ ಗೋದಾಮಿಗೆ ಆಕಸ್ಮಿಕ ಬೆಂಕಿ: ನಾಲ್ವರು ಕಾರ್ಮಿಕರಿಗೆ ಗಾಯ

ತುಮಕೂರು: ಪೇಪರ್ ಗೋದಾಮಿನಲ್ಲಿ ಆಕಸ್ಮಿಕ ಬೆಂಕಿ ತಗುಲಿ ನಾಲ್ವರು ಗಾಯಗೊಂಡ ಘಟನೆ ವಸಂತ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ತುಮಕೂರು ತಾಲೂಕಿನ ವಸಂತ ನರಸಾಪುರದ ಕೈಗಾರಿಕಾ ಪ್ರದೇಶದಲ್ಲಿ ಇರುವ Read more…

NWKRTC ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; 6 ಜನರಿಗೆ ಗಾಯ

ತುಮಕೂರು: ಎನ್ ಡಬ್ಲ್ಯು ಕೆ ಆರ್ ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, 6 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಟೋಲ್ ಬಳಿ Read more…

ತುಮಕೂರಿನಿಂದ ಸ್ಪರ್ಧೆಗೆ ಬಿಜೆಪಿ ಟಿಕೆಟ್ ಕೇಳಿದ್ದೇನೆ: ವಿ. ಸೋಮಣ್ಣ

ಬೆಂಗಳೂರು: ತುಮಕೂರು ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬಿಜೆಪಿ ರಾಷ್ಟ್ರೀಯ ನಾಯಕರಿಗೆ ಮನವಿ ಮಾಡಿದ್ದು, ವರಿಷ್ಠರು ಒಪ್ಪಿದಲ್ಲಿ ತುಮಕೂರಿನಿಂದಲೇ ಸ್ಪರ್ಧಿಸುತ್ತೇನೆ ಎಂದು ಮಾಜಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...